ಮಣಿಪುರದಲ್ಲಿ ಹೈ ಅಲರ್ಟ್ ಘೋಷಣೆ

(ನ್ಯೂಸ್ ಕಡಬ)newskadaba.com, ಮಣಿಪುರ(ಅ.03): ಮಣಿಪುರದ ಹಲವು ಜಿಲ್ಲೆಗಳಲ್ಲಿ ಉದ್ವಿಗ್ನತೆ ಸೃಷ್ಟಿಯಾಗಿರುವ ಹಿನ್ನಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಜಾಗರೂಕರಾಗಿರಲು ಎಲ್ಲ 16 ಜಿಲ್ಲಾ ಪೊಲೀಸ್‌‍ ವರಿಷ್ಠರಿಗೆ ಗೃಹ ಇಲಾಖೆ ಸೂಚನೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಹೈಅಲರ್ಟ್‌ ಘೋಷಿಸಲಾಗಿದೆ. ರಾಜ್ಯದ ಉಖ್ರುಲ್‌ ಜಿಲ್ಲೆಯಲ್ಲಿ ದ ಗುಂಡಿನ ಕಾಳಗದಲ್ಲಿ ಮಣಿಪುರ ರೈಫಲ್ಸ್ ಸೈನಿಕ ಸೇರಿದಂತೆ ಮೂವರು ಮೃತಪಟ್ಟು, 30 ಮಂದಿ ಗಾಯಗೊಂಡಿದ್ದಾರೆ. ಬುಧವಾರ ಎರಡು ನಾಗಾ ಗ್ರಾಮಗಳ ನಿವಾಸಿಗಳ ನಡುವೆ ಘರ್ಷಣೆ ನಡೆದಿದೆ. ಎರಡು ಗ್ರಾಮಗಳ ಗಡಿ ವಿವಾದಕ್ಕೆ […]

ಮಣಿಪುರದಲ್ಲಿ ಹೈ ಅಲರ್ಟ್ ಘೋಷಣೆ Read More »

ಬ್ರೇಕಿಂಗ್ ನ್ಯೂಸ್

ವೈದ್ಯಕೀಯ ಉಪಕರಣ ಲ್ಲಿ ಖರೀದಿಯ117 ಕೋಟಿ ಭ್ರಷ್ಟಚಾರ

(ನ್ಯೂಸ್ ಕಡಬ)newskadaba.com, ಕಲಬುರಗಿ(ಅ.03): ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ 117 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಆರೋಪ ಕೇಳಿ ಬಂದಿದ್ದು, ನೈತಿಕ ಹೊಣೆ ಹೊತ್ತು ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ರಾಜೀನಾಮೆ ಕೊಡಬೇಕು ಎಂದು ಬಿಜೆಪಿಯ ಹಿಂದುಳಿದ ವರ್ಗ ಮೋರ್ಚಾದ ನಗರ ಜಿಲ್ಲಾ ಅಧ್ಯಕ್ಷ ದೇವೇಂದ್ರ ದೇಸಾಯಿ ಕಲ್ಲೂರ ಒತ್ತಾಯಿದ್ದಾರೆ. ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ದೊಡ್ಡ ಹಗರಣ ನಡೆದಿದೆ ಎನ್ನಲಾಗಿದೆ. ರೋಗಿಗಳಿಗೆ ಆರೋಗ್ಯ ಸೇವೆಗೆ ರಾಜ್ಯದ ಹಾವೇರಿ, ಕಲಬುರಗಿ, ಕೊಪ್ಪಳ, ಯಾದಗಿರಿ, ಬೆಂಗಳೂರು, ಮೈಸೂರು

ವೈದ್ಯಕೀಯ ಉಪಕರಣ ಲ್ಲಿ ಖರೀದಿಯ117 ಕೋಟಿ ಭ್ರಷ್ಟಚಾರ Read More »

ಕರ್ನಾಟಕ

ಇನ್ನೂ 3 ದಿನ ಮುಂದುವರೆಯಲಿದೆ ಮಳೆ

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.03): ವಾತಾವರಣದಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಚದುರಿದಂತೆ ಮಳೆಯಾಗುತ್ತಿದೆ. ಇದೇ ರೀತಿ ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ. ಬಂಗಾಳಕೊಲ್ಲಿಯಲ್ಲಿ ಮೇಲೈ ಸುಳಿಗಾಳಿ ಉಂಟಾಗಿದ್ದು, ಒಳನಾಡಿನಲ್ಲಿ ಟ್ರಫ್‌ ನಿರ್ಮಾಣವಾಗಿದೆ. ಅಲ್ಲದೆ, ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗಿರುವುದರಿಂದ ಗುಡುಗು, ಮಿಂಚು, ಬಲವಾದ ಗಾಳಿ ಸಹಿತ ಮಳೆಯಾಗುತ್ತಿದೆ. ಪೂರ್ವ ಮುಂಗಾರಿನ ರೀತಿಯಲ್ಲಿ ರಭಸವಾದ ಮಳೆ ಕೆಲವೆಡೆ ಬಿದ್ದಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಇನ್ನೂ 3 ದಿನ ಮುಂದುವರೆಯಲಿದೆ ಮಳೆ Read More »

ಬ್ರೇಕಿಂಗ್ ನ್ಯೂಸ್

ಜೈಲುಗಳಲ್ಲಿ ಜಾತಿ ಆಧಾರಿತ ತಾರತಮ್ಯ ಮಾಡುವಂತಿಲ್ಲ

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.03): ದೇಶಾದ್ಯಂತ ಕಾರಾಗೃಹಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ವಿವಿಧ ರಾಜ್ಯಗಳ ಜೈಲು ಕೈಪಿಡಿಗಳಲ್ಲಿನ ಜಾತಿ ಆಧಾರಿತ ತಾರತಮ್ಯವನ್ನು ನಿಲ್ಲಿಸಬೇಕೆಂದ ಸುಪ್ರೀಂ ಕೋರ್ಟ್ ಎಲ್ಲಾ ಜಾತಿಗಳ ಕೈದಿಗಳನ್ನು ಮಾನವೀಯ ರೀತಿಯಲ್ಲಿ ಮತ್ತು ಸಮಾನವಾಗಿ ಪರಿಗಣಿಸಬೇಕು ಎಂದು ಹೇಳಿದೆ. ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿನ ಜೈಲು ಕೈಪಿಡಿಗಳು ಜೈಲು ಕೈದಿಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪ್ರೋತ್ಸಾಹಿಸುತ್ತಿವೆ ಎಂದು ಆರೋಪಿಸಿ ಸಲ್ಲಿಸಿದ ಅರ್ಜಿ ಕುರಿತು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್

ಜೈಲುಗಳಲ್ಲಿ ಜಾತಿ ಆಧಾರಿತ ತಾರತಮ್ಯ ಮಾಡುವಂತಿಲ್ಲ Read More »

ಬ್ರೇಕಿಂಗ್ ನ್ಯೂಸ್

ವಿಧಾನಪರಿಷತ್ ಉಪಚುನಾವಣೇ ಉಸ್ತುವಾರಿ- ಕೋಟ ಶ್ರೀನಿವಾಸ್ ಪೂಜಾರಿ

(ನ್ಯೂಸ್ ಕಡಬ)newskadaba.com, ಮಂಗಳೂರು(ಅ.03): ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪಚುನಾವಣೆಗೆ ಸಂಬಂಧಿಸಿ ಕೋಟ ಶ್ರೀನಿವಾಸ್‌ ಪೂಜಾರಿ ಅವರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಶಾಸಕ ರಾಜೇಶ್ ನಾಯ್ಕ್‌ ಹಾಗೂ ವಿಧಾನ ಪರಿಷತ್‌ ಸದಸ್ಯ ಪ್ರತಾಪ್‌ ಸಿಂಹ ನಾಯ್ಕ್‌ ಅವರನ್ನು ಸಹ ಉಸ್ತುವಾರಿಗಳನ್ನಾಗಿ ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ನಿರ್ದೇಶಿಸಿದ್ದಾರೆ.

ವಿಧಾನಪರಿಷತ್ ಉಪಚುನಾವಣೇ ಉಸ್ತುವಾರಿ- ಕೋಟ ಶ್ರೀನಿವಾಸ್ ಪೂಜಾರಿ Read More »

ಕರಾವಳಿ

ಬ್ಯಾರಿ ಬಾಷೆಯನ್ನು ಯಾರೂ ಅಳಿಸಲು ಸಾದ್ಯವಿಲ್ಲ-ಬಿ.ಎ ಮಹಮ್ಮದ್ ಅಲಿ

(ನ್ಯೂಸ್ ಕಡಬ)newskadaba.com, ಮಂಗಳೂರು(ಅ.03):  ಅತ್ಯಂತ ಸುಂದರವಾದ ಬ್ಯಾರಿ ಭಾಷೆಯನ್ನು ಅರ್ಥೈಸಲು ಸುಲಭವೂ ಹೌದು. ಕಷ್ಟವೂ ಹೌದು. ಈ ಭಾಷೆಯು ಸ್ಥಳೀಯ ಮುಸ್ಲಿಮರಿಗೆ ಸೀಮಿತವಲ್ಲ. ಎಲ್ಲಾ ಜಾತಿ, ಧರ್ಮದವರೂ ಕಲಿಯಬಹುದಾಗಿದೆ. ಹಾಗಾಗಿ ಬ್ಯಾರಿ ಭಾಷೆಯನ್ನು ಇತರರಿಗೆ ಕಲಿಸುವ ಪ್ರಯತ್ನ ಆಗಬೇಕಿದೆ ಎಂದು ಬ್ಯಾರಿ ವಾರ್ತೆಯ ಉಪ ಸಂಪಾದಕ ಬಿ.ಎ.ಮುಹಮ್ಮದ್ ಅಲಿ ಕಮ್ಮರಡಿ ಹೇಳಿದರು. ಮಂಗಳೂರು ವಿಶ್ವವಿದ್ಯಾನಿಲಯದ ಬ್ಯಾರಿ ಅಧ್ಯಯನ ಪೀಠದ ವತಿಯಿಂದ ನಗರದ ವಿವಿ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ಇಂದು ಪೂರ್ವಾಹ್ನ ನಡೆದ ಬ್ಯಾರಿ ಭಾಷಾ ದಿನಾಚರಣೆ

ಬ್ಯಾರಿ ಬಾಷೆಯನ್ನು ಯಾರೂ ಅಳಿಸಲು ಸಾದ್ಯವಿಲ್ಲ-ಬಿ.ಎ ಮಹಮ್ಮದ್ ಅಲಿ Read More »

ಕರಾವಳಿ

ಕುದ್ರೋಳಿ: ಮಂಗಳೂರು ದಸರಾಕ್ಕೆ ಅದ್ದೂರಿ ಚಾಲನೆ

(ನ್ಯೂಸ್ ಕಡಬ)newskadaba.com, ಮಂಗಳೂರು(ಅ.03):  ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ದಲ್ಲಿ ಗುರುವಾರ ಮಂಗಳೂರು ದಸರಾ ಮಹೋತ್ಸವ ಉದ್ಘಾಟನೆಗೊಂಡಿತು. ಕೇಂದ್ರದ ಮಾಜಿ ಸಚಿವ,ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ. ಜನಾರ್ದನ ಪೂಜಾರಿ ದಸರಾ ಮಹೋತ್ಸವ ಉದ್ಘಾಟಿಸಿದರು. ಮಂಗಳೂರು ದಸರಾದ ವಿಶೇಷ ಆಕರ್ಷಣೆಯಾದ ಶಾರದಾ ಮಾತೆಯ ವಿಗ್ರಹವನ್ನು ದೇವಳದ ಪ್ರಾಂಗಣದಲ್ಲಿ ಪ್ರದಕ್ಷಿಣೆ ಮಾಡಿಸಿ ದರ್ಬಾರ್ ಹಾಲ್ ನಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಇದೇ ವೇಳೆ ಮಹಾ ಗಣಪತಿ ಸಹಿತ ನವದುರ್ಗೆಯರ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಯಿತು. ಅ. 13 ರವರೆಗೆ ವಿಶೇಷ

ಕುದ್ರೋಳಿ: ಮಂಗಳೂರು ದಸರಾಕ್ಕೆ ಅದ್ದೂರಿ ಚಾಲನೆ Read More »

ಕರಾವಳಿ

‘ಚುನಾಯಿತ ಸರಕಾರಗಳನ್ನು ವಾಮ ಮಾರ್ಗಗಳಲ್ಲಿ ಕಿತ್ತು ಹಾಕುವುದು ಪ್ರಜಾಪ್ರಭುತ್ವ ವಿರೋಧಿ’ – ಸಿಎಂ

(ನ್ಯೂಸ್ ಕಡಬ)newskadaba.com, ಮೈಸೂರು(ಅ.03): ಸಿ.ಎಂ ಸಿದ್ದರಾಮಯ್ಯ ಚುನಾವಣಾ ಸಂದರ್ಭದಲ್ಲಿ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ನಾನು ಮತ್ತು ಡಿ.ಕೆ.ಶಿವಕುಮಾರ್‌ ಅವರು ಚುನಾವಣೆಯಲ್ಲಿ ಜಯ ಗಳಿಸಿದರೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಭರವಸೆ ನೀಡಿದ್ದೆವು. ಅದರಂತೆ ಚುನಾವಣೆಯಲ್ಲಿ ಜಯ ಗಳಿಸಿದ ಎಂಟೇ ತಿಂಗಳಲ್ಲಿ ಎಲ್ಲಾ ಐದು ಯೋಜನೆಗಳನ್ನು ಜಾರಿಗೊಳಿಸಿದ್ದೇವೆ ಎಂದು ಹೇಳಿದರು. ರಂಗು ರಂಗಿನ ಮಾತಿನ ಮೂಲಕ ಜನರ ಹೊಟ್ಟೆ ತುಂಬಿಸಲು ಸಾಧ್ಯವಿಲ್ಲ. ಆದ್ದರಿಂದಲೇ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಭರವಸೆಯಂತೆ ಜನಪರ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಶಕ್ತಿಯನ್ನು

‘ಚುನಾಯಿತ ಸರಕಾರಗಳನ್ನು ವಾಮ ಮಾರ್ಗಗಳಲ್ಲಿ ಕಿತ್ತು ಹಾಕುವುದು ಪ್ರಜಾಪ್ರಭುತ್ವ ವಿರೋಧಿ’ – ಸಿಎಂ Read More »

ಕರ್ನಾಟಕ

ಮನೆಗೆ ತಂದಿರಿಸಿದ್ದ ದಾರಂದ ಬಿದ್ದು ಬಾಲಕಿ ಮೃತ್ಯು..!

(ನ್ಯೂಸ್ ಕಡಬ)newskadaba.com, ಮಡಂತ್ಯಾರು(ಅ.03): ಹೊಸ ಮನೆಗೆ ಅಳವಡಿಸಲು ತಂದಿರಿಸಲಾಗಿದ್ದ ದಾರಂದ ಬಿದ್ದು ಬಾಲಕಿ ಮೃತಪಟ್ಟ ಘಟನೆ ಪುತ್ತಿಲ ಗ್ರಾಮದ ಕುಂಡಡ್ಕ ಸಮೀಪದ ಕೇರ್ಯಾ ಕೊನಲೆಯಲ್ಲಿ ಸಂಭವಿಸಿದೆ. ಮಗುವಿನ ತಂದೆ ಕುಂಡಡ್ಕದಲ್ಲಿ ನೂತನ ಮನೆಯನ್ನು ನಿರ್ಮಾಣ ಮಾಡುತ್ತಿದ್ದು, ಗುರುವಾರ ಮನೆಯ ಮುಖ್ಯ ದ್ವಾರಕ್ಕೆ ದಾರಂದ ಜೋಡಿಸಲಿತ್ತು. ಅದಕ್ಕಾಗಿ ಮನೆಯ ಪಕ್ಕದಲ್ಲಿ ದಾರಂದವನ್ನು ತಂದಿರಿಸಿದ್ದರು. ಬಾಲಕಿ ಆಟವಾಡುತ್ತಿದ್ದಾಗ ದಾರಂದ ಆಕೆಯ ತಲೆಗೆ ಬಿದ್ದು ಗಂಭೀರ ಗಾಯವಾಗಿತ್ತು. ಕೂಡಲೇ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಆಕೆ ಮೃತಪಟ್ಟಿದೆ. ಕೇರ್ಯ ಮಸೀದಿಯಲ್ಲಿ

ಮನೆಗೆ ತಂದಿರಿಸಿದ್ದ ದಾರಂದ ಬಿದ್ದು ಬಾಲಕಿ ಮೃತ್ಯು..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಆರ್ ಜೆ ಡಿ ಮುಖಂಡನ ಮೇಲೆ ಗುಂಡಿನ ದಾಳಿ..!

(ನ್ಯೂಸ್ ಕಡಬ)newskadaba.com, ಬಿಹಾರ(ಅ.03): ಬೆಳಗ್ಗೆ ವಾಕಿಂಗ್​ಗೆಂದು ಹೊರಟಿದ್ದ ಆರ್‌ಜೆಡಿ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಲು ಪ್ರಯತ್ನಿಸಿದ್ದಾರೆ. ಪಂಕಜ್- ಯಾದವ್-ಎಲ್ಸಿಎಲ್ಆರ್-ಬಿಹಾರದ ಮುಂಗೇರ್‌ನಲ್ಲಿ ನಿರ್ಭೀತ ಕ್ರಿಮಿನಲ್‌ಗಳು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ರಾಜ್ಯ ಪ್ರಧಾನ ಕಾರ್ಯದರ್ಶಿ ಪಂಕಜ್ ಯಾದವ್ ಮೇಲೆ ಗುಂಡು ಹಾರಿಸಿದ್ದಾರೆ. ಚಿಕಿತ್ಸೆಗಾಗಿ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಿತಿ ಚಿಂತಾಜನಕವಾಗಿದೆ. ಕಳೆದ ತಿಂಗಳಷ್ಟೇ ಪಾಟ್ನಾ ನಗರದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಶ್ಯಾಮ್ ಸುಂದರ್ ಶರ್ಮಾ ಅಲಿಯಾಸ್ ಮುನ್ನಾ ಶರ್ಮಾ ಅವರ ಬೈಕ್ ಮೇಲೆ

ಆರ್ ಜೆ ಡಿ ಮುಖಂಡನ ಮೇಲೆ ಗುಂಡಿನ ದಾಳಿ..! Read More »

ಬ್ರೇಕಿಂಗ್ ನ್ಯೂಸ್
Scroll to Top