ನವ ಕರ್ನಾಟಕ ರತ್ನ ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ

(ನ್ಯೂಸ್ ಕಡಬ)newskadaba.com, ಬೆಂಗಳೂರು(ಅ.03): ನವ ಕರ್ನಾಟಕ ರತ್ನ ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಅವರನ್ನು ಆಯ್ಕೆ ಮಾಡಲಾಗಿದೆ. ಅ. 4 ಮತ್ತು 5ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯುವ ಅನಿವಾಸಿ ಕನ್ನಡಿಗರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ನಾಡು ನುಡಿ ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ, ಸಂಘಟನ ಕ್ಷೇತ್ರದಲ್ಲಿ ಸಲ್ಲಿಸಿದ ಕೊಡುಗೆಯನ್ನು ಪರಿಗಣಿಸಿ “ನವ ಕರ್ನಾಟಕ ರತ್ನಪ್ರಶಸ್ತಿ“ ಗೌರವ ಪುರಸ್ಕಾರಕ್ಕೆ ಸತೀಶ್ ಕುಮಾರ್ ಬಜಾಲ್ ಅವರನ್ನು ಆಯ್ಕೆ ಮಾಡಲಾಗಿದೆ.

ನವ ಕರ್ನಾಟಕ ರತ್ನ ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಸ್ತೂರಿ ರಂಗನ್ ವರದಿ ಸಡಿಲಿಕೆ ಇನ್ನೂ ಸಾದ್ಯವಾಗಿಲ್ಲ-ಗುರುರಾಜ ಗಂಟಿಹೊಳೆ

(ನ್ಯೂಸ್ ಕಡಬ)newskadaba.com, ಕುಂದಾಪುರ(ಅ.03): ಇಷ್ಟು ವರ್ಷಗಳ ಹೋರಾಟ ನಡೆದರೂ ಕಸ್ತೂರಿರಂಗನ್ ವರದಿಯ ಸಡಿಲಿಕೆ ಸಾಧ್ಯವಾಗಿಲ್ಲ. ಇದಕ್ಕೆ ಪ್ರಮುಖ ಕಾರಣ ನಮ್ಮ ಹೋರಾಟದ ತೀವ್ರತೆ ನಿರೀಕ್ಷಿತ ಮತವನ್ನು ತಲುಪದೇ ಇರುವುದು. ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹೇಳಿದ್ದಾರೆ. ಕೇರಳ ರಾಜ್ಯದಲ್ಲಿ ಕಸ್ತೂರಿ ರಂಗನ್ ವರದಿಯ ಸಡಿಲಿಕೆಗೆ ಎಲ್ಲಾ ಜನಪ್ರತಿನಿಧಿಗಳು ಮತ್ತು ಜನರು ಸಂಘಟಿತವಾಗಿ ಹೋರಾಟ ನಡೆಸಿದ್ದಲ್ಲದೆ ಕೇಂದ್ರ ಸರ್ಕಾರಕ್ಕೆ ಮತ್ತು ಸಂಬಂಧಪಟ್ಟ ಇಲಾಖೆಗೆ ಮನದಟ್ಟು ಮಾಡುವ ಮೂಲಕ ಯಶಸ್ಸು ಕಂಡುಕೊಂಡಿದ್ದಾರೆ. ನಮ್ಮ ಹೋರಾಟವು ಕೇರಳ ಮಾದರಿಯಲ್ಲಿ ನಡೆಯಬೇಕಾಗಿದೆ

ಕಸ್ತೂರಿ ರಂಗನ್ ವರದಿ ಸಡಿಲಿಕೆ ಇನ್ನೂ ಸಾದ್ಯವಾಗಿಲ್ಲ-ಗುರುರಾಜ ಗಂಟಿಹೊಳೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬೆದರಿಕೆ ಆರೋಪ-ದೂರು ದಾಖಲು

(ನ್ಯೂಸ್ ಕಡಬ)newskadaba.com, ಬೆಂಗಳೂರು(ಅ.02): ಜೆಡಿಎಸ್ ಪಕ್ಷದ ನಾಯಕ ಮತ್ತು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಮತ್ತು ಎಂಎಲ್‌ಸಿ ರಮೇಶ್ ಗೌಡ ವಿರುದ್ಧ ಜೆಡಿಎಸ್ ಸಾಮಾಜಿಕ ಮಾಧ್ಯಮ ಉಪಾಧ್ಯಕ್ಷ ವಿಜಯ್ ಟಾಟಾ ಅವರು ಸುಲಿಗೆ ಮತ್ತು ಜೀವ ಬೆದರಿಕೆ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಭದ್ರತೆಯನ್ನೂ ಕೋರಿದ್ದಾರೆ. ಜೆಡಿಎಸ್‌ನ ಸಾಮಾಜಿಕ ಜಾಲತಾಣ ಉಪಾಧ್ಯಕ್ಷರು ತಮ್ಮ ದೂರಿನಲ್ಲಿ ಹೆಚ್‌ಡಿ ಕುಮಾರಸ್ವಾಮಿ ಮತ್ತು ರಮೇಶ್‌ಗೌಡ ಅವರಿಗೆ 50 ಕೋಟಿ ಬೇಡಿಕೆ ಇಟ್ಟಿದ್ದು, ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.ಹಣವನ್ನು ನೀಡದಿದ್ದರೆ

ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬೆದರಿಕೆ ಆರೋಪ-ದೂರು ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ವಿಧಾನಪರಿಷತ್ ಉಪಚುನಾವಣೆ

(ನ್ಯೂಸ್ ಕಡಬ)newskadaba.com, ಮಂಗಳೂರು(ಅ.02): ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ರಾಜು ಪೂಜಾರಿಯವರಿಗೆ ಕಾಂಗ್ರೆಸ್ ಪಕ್ಷ ಉಪ ಚುನಾವಣೆ ಟಿಕೆಟ್ ನೀಡಿದೆ. ವಿಧಾನ ಪರಿಷತ್ ನಲ್ಲಿ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಆಯ್ಕೆ ಮಾಡಲಾಗಿದೆ. ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಕೋಟ ಶ್ರೀನಿವಾಸ ಪೂಜಾರಿ ಸಂಸದರಾಗಿ ಆಯ್ಕೆಯಾದ ನಂತರ ರಾಜೀನಾಮೆ ನೀಡಿದ್ದರು.

ಮಂಗಳೂರು: ವಿಧಾನಪರಿಷತ್ ಉಪಚುನಾವಣೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮೈಸೂರು ದಸರಾಕ್ಕೆ ಹಿರಿಯ ಸಾಹಿತಿಹಂಪಾ ನಾಗರಾಜಯ್ಯರವರಿಂದ ಅಧಿಕೃತ ಚಾಲನೆ

(ನ್ಯೂಸ್ ಕಡಬ)newskadaba.com, ಮೈಸೂರು(ಅ.02): ಇಂದು ಬೆಳಗ್ಗೆ ಶುಭ ವೃಶ್ಚಿಕ ಲಗ್ನದಲ್ಲಿ ಹಿರಿಯ ಸಾಹಿತಿ ಹಂಪಾ ನಾಗರಾಜಯ್ಯ ಅವರು ನಾಡದೇವಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮೂಲಕ ವಿಶ್ವ ವಿಖ್ಯಾತ ಮೈಸೂರು ದಸರಾಗೆ ಅಧಿಕೃತ ಚಾಲನೆ ನೀಡಿ, ದೇವಿ ದರ್ಶನ ಪಡೆದು ಬಳಿಕ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ದಸರಾ ಉದ್ಘಾಟನೆ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಮಹದೇವಪ್ಪ ಗಣ್ಯರು ಭಾಗಿಯಾಗಿದ್ದರು. ಸ್ಥಳೀಯ ಶಾಸಕ ಜಿ.ಟಿ.ದೇವೇಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.  

ಮೈಸೂರು ದಸರಾಕ್ಕೆ ಹಿರಿಯ ಸಾಹಿತಿಹಂಪಾ ನಾಗರಾಜಯ್ಯರವರಿಂದ ಅಧಿಕೃತ ಚಾಲನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ :ಸೌತ್ ಕೆನರಾ ಪೆಂಟೆಕೋಸ್ಟಲ್ ಕೇರ್ ಹ್ಯಾಂಡ್ಸ್ ವತಿಯಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಮತ್ತು ಸಹಾಯ ಹಸ್ತ

(ನ್ಯೂಸ್ ಕಡಬ)newskadaba.com, ಕಡಬ(ಅ.02): ಸ್ವಚ ಭಾರತ ಅಭಿಯಾನವು ಒಂದು ಬೃಹತ್ ಸಮೂಹ ಚಳುವಳಿ ಆಗಿದೆ. ಇದು 2019 ನೇ ಇಸವಿಯ ಹೊತ್ತಿಗೆ ಭಾರತವನ್ನು ಸ್ವಚ ಭಾರತವನ್ನಾಗಿಸುವ ಗುರಿಹೊಂದಿತು .ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರು ಯಾವಾಗಲು ಸ್ವಚತೆಯ ಬಗ್ಗೆ ಒತ್ತು ನೀಡುತ್ತಿದರು. ಸ್ವಚತೆಯಿಂದ ಜೀವನದಲ್ಲಿ ಅರೋಗ್ಯ ಮತ್ತು ಅಭಿವೃಧಿಯನ್ನು ಹೊಂದಬಹುದು ಎಂದು ನುಡಿಯುತ್ತಿದರು. ಇದನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಭಾರತ ಸರ್ಕಾರವು 2014 ರ ಅಕ್ಟೋಬರ್ 2 ರಂದು ಸ್ವಚ ಭಾರತ ಅಭಿಯಾನವನ್ನು ಆರಂಭಿಸಲು ನಿರ್ಧರಿಸಿತು.ಈ ಧ್ಯೇಯವು ಎಲ್ಲಾ ಗ್ರಾಮೀಣ ಮತ್ತು

ಕಡಬ :ಸೌತ್ ಕೆನರಾ ಪೆಂಟೆಕೋಸ್ಟಲ್ ಕೇರ್ ಹ್ಯಾಂಡ್ಸ್ ವತಿಯಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಮತ್ತು ಸಹಾಯ ಹಸ್ತ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಸಿಎಂ ಗೆ ತಪ್ಪಿನ ಅರಿವಾದಂತಿದೆ-ಸಂಸದ ಚೌಟ

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.02): ಸಿಎಂ ಸಿದ್ದರಾಮಯ್ಯ ಅವರು 14 ಸೈಟ್‌ ವಾಪಸ್‌ ಕೊಟ್ಟಿರುವುದು ಅವರಿಗೆ ಬುದ್ಧಿ ಬಂದ ಹಾಗೆ ಕಾಣುತ್ತದೆ. ತನ್ನ ತಪ್ಪಿನ ಅರಿವಾದಂತೆ ಇದೆ, ಇನ್ನಾದರೂ ರಾಜೀನಾಮೆ ಕೊಡಲಿ ಎಂದು ಸಂಸದ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಒತ್ತಾಯಿಸಿದ್ದಾರೆ.  ಸಿಎಂ ಅವರು ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಸಂವಿಧಾನದ ಆಶಯಗಳಿಗೆ ಗೌರವ ಕೊಡಲಿ. ಅವೈಜ್ಞಾನಿಕ ನೀತಿಯಿಂದಾಗಿ ರಾಜ್ಯವನ್ನೇ ದಿವಾಳಿ ಹಂತಕ್ಕೆ ಸಿದ್ದರಾಮಯ್ಯ ತಂದಿಟ್ಟಿದ್ದಾರೆ. ಒಂದಿಂಚು ಅಭಿವೃದ್ಧಿ ಇಲ್ಲದೆ ಜನ ಕಂಗೆಟ್ಟಿದ್ದಾರೆ. ವಾಲ್ಮೀಕಿ ನಿಗಮದಿಂದಲೇ ನೇರವಾಗಿ

ಮಂಗಳೂರು: ಸಿಎಂ ಗೆ ತಪ್ಪಿನ ಅರಿವಾದಂತಿದೆ-ಸಂಸದ ಚೌಟ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮರ್ಧಾಳ ಜೀವನ್ ಜ್ಯೋತಿ ವಿಶೇಷ ಶಾಲೆಯಲ್ಲಿ ಉಚಿತ ಹೋಮಿಯೋಪತಿ, ಫಿಸಿಯೋಥೆರಪಿ, ಸ್ಪೀಚ್ ಥೆರಪಿ ಆರೋಗ್ಯ ಶಿಬಿರ

(ನ್ಯೂಸ್ ಕಡಬ) newskadaba.com ಕಡಬ, ಅ.03. ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲೆ ಮರ್ಧಾಳ, ಫಾದರ್ ಮುಲ್ಲರ್ ಚಾರಿಟೇಬಲ್ ಇನ್ಸ್ಟಿಟ್ಯೂಷನ್ ಹೋಮಿಯೋಪತಿ, ಫಿಸಿಯೋಥೆರಪಿ ಮತ್ತು ಸ್ಪೀಚ್ ಥೆರಪಿ ವಿಭಾಗದ ಜಂಟಿ ಆಶ್ರಯದಲ್ಲಿ ಉಚಿತ ಹೋಮಿಯೋಪತಿ, ಫಿಸಿಯೋಥೆರಪಿ ಮತ್ತು ಸ್ಪೀಚ್ ಥೆರಪಿ ಆರೋಗ್ಯ ಶಿಬಿರವು ಅಕ್ಟೋಬರ್ 05 ಶನಿವಾರದಂದು ಮರ್ಧಾಳ ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲೆಯಲ್ಲಿ ನಡೆಯಲಿದೆ. ಮಕ್ಕಳ ರೋಗನಿರೋಧಕ ಶಕ್ತಿಯನ್ನು ಸುಧಾರಿಸುವುದು, ಜೀರ್ಣ ಕ್ರಿಯೆಯನ್ನು ಉತ್ತಮಗೊಳಿಸುವುದು, ಹುಳದ ಸಮಸ್ಯೆಗಳು, ಮಕ್ಕಳ ಅಲರ್ಜಿ, ವಾಂತಿ – ಭೇದಿ,

ಮರ್ಧಾಳ ಜೀವನ್ ಜ್ಯೋತಿ ವಿಶೇಷ ಶಾಲೆಯಲ್ಲಿ ಉಚಿತ ಹೋಮಿಯೋಪತಿ, ಫಿಸಿಯೋಥೆರಪಿ, ಸ್ಪೀಚ್ ಥೆರಪಿ ಆರೋಗ್ಯ ಶಿಬಿರ Read More »

ಕರಾವಳಿ

ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ಗಾಂಧಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.02): ಸೈಂಟ್ ಜೋಕಿಮ್ಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಹಾಗೂ ಶಾಸ್ತ್ರಿ ಜಯಂತಿಯನ್ನು ವಿದ್ಯುಕ್ತವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂ. ಪ್ರಕಾಶ್ ಪಾವ್ಲ್ ಡಿ’ಸೋಜ  ಅವರು ರಾಷ್ಟ್ರೀಯತೆ ,ತ್ಯಾಗ, ಸತ್ಯ ಹಾಗೂ ಅಹಿಂಸೆಯ ಮಾರ್ಗ ಇಂದಿನ ಯುವ ಪೀಳಿಗೆಗೆ ಅತಿ ಅಗತ್ಯವಾದ ಮೌಲ್ಯಗಳಾಗಿದೆ; ಆದ್ದರಿಂದ ಇಂತಹ ಮಹಾತ್ಮರ ಜಯಂತಿಯ ಆಚರಣೆ ಉದ್ದೇಶವನ್ನು ವಿದ್ಯಾರ್ಥಿ ದೆಸೆಯಲ್ಲಿಯೇ ಅರ್ಥೈಸಿಕೊಂಡು ಅನುಸರಿಸಬೇಕಾದ ಅಗತ್ಯವಿದೆ ಎಂದು ಹೇಳಿದರು.ಮಹಾತ್ಮ ಗಾಂಧೀಜಿ

ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ಗಾಂಧಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ Read More »

ಕರಾವಳಿ

ಭಾರೀ ಮಾದಕ ವಸ್ತು ಜಾಲ ಬಯಲು; 2000 ಕೋಟಿ ಮೌಲ್ಯದ ಕೊಕೇನ್ ಸೀಜ್

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.02): ಮಾದಕ ವಸ್ತು ಜಾಲ ವನ್ನು ದೆಹಲಿ ಪೊಲೀಸರು ಬೇಧಿಸಿದ್ದು, ಬರೋಬ್ಬರಿ 2,000 ಕೋಟಿ ರೂ. 500ಕೆ.ಜಿ ಕೊಕೇನ್‌ ಸೀಜ್‌ಮಾಡಲಾಗಿದೆ. ಖಚಿತ ಮಾಹಿತಿ ಮೇರೆಗೆ ದಕ್ಷಿಣ ದೆಹಲಿಯಲ್ಲಿ ಪೊಲೀಸರು ರೈಡ್‌ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಅರೆಸ್ಟ್‌ ಮಾಡಲಾಗಿದೆ. ಇನ್ನು ಈ ಬೃಹತ್‌ ಮಾದಕ ವಸ್ತು ಜಾಲದ ಹಿಂದೆ ಅಂತಾರಾಷ್ಟ್ರೀಯ ಡ್ರಗ್ಸ್ ಸಿಂಡಿಕೇಟ್‌ ಇರುವಂತೆ ಮೇಲ್ನೋಟಕ್ಕೆ ಕಂಡು ಬಂದಿದೆ. ಇನ್ನು ಪ್ರಕರಣದಲ್ಲಿ ಇಬ್ಬರು ಆಫ್ಘನ್‌ ಪ್ರಜೆಗಳನ್ನು ಅರೆಸ್ಟ್‌ ಮಾಡಲಾಗಿದೆ. ಇವರ ಬಳಿ 400 ಗ್ರಾಂ

ಭಾರೀ ಮಾದಕ ವಸ್ತು ಜಾಲ ಬಯಲು; 2000 ಕೋಟಿ ಮೌಲ್ಯದ ಕೊಕೇನ್ ಸೀಜ್ Read More »

ಬ್ರೇಕಿಂಗ್ ನ್ಯೂಸ್
Scroll to Top