ಸ್ವೀಟ್‌ ಕಾರ್ನ್ ಲಾಲಿಪಾಪ್

(ನ್ಯೂಸ್ ಕಡಬ) newskadaba.com ಅ. 02.   ಬೇಕಾಗುವ ಪದಾರ್ಥಗಳು…                    ಆಲೂಗಡ್ಡೆ- 1-2 ಸ್ವೀಟ್‌ ಕಾರ್ನ್- 2 ಬಟ್ಟಲು (ಬೇಯಿಸಿದ್ದು) ಕ್ಯಾಪ್ಸಿಕಂ-1 ಈರುಳ್ಳಿ-2-3 (ಸಣ್ಣಗೆ ಕತ್ತರಿಸಿದ್ದು)ಕಡಲೆ ಹಿಟ್ಟು ಕಡಲೆ ಹಿಟ್ಟು- 1 ಬಟ್ಟಲು ಅಕ್ಕಿ ಹಿಟ್ಟು- ಅರ್ಧ ಬಟ್ಟಲು ಗರಂಮಸಾಲೆ ಪುಡಿ- 1 ಚಮಚ ಕಾಳುಮೆಣಿಸಿನ ಪುಡಿ- ಅರ್ಧ ಚಮಚ ಪುದೀನಾ- ಸ್ವಲ್ಪ ಹಸಿಮೆಣಸಿನ ಕಾಯಿ- 2-3 ಕೊತ್ತಂಬರಿ ಸೊಪ್ಪು-ಸ್ವಲ್ಪ ಉಪ್ಪು-ರುಚಿಗೆ ತಕ್ಕಷ್ಟು ಬ್ರೆಡ್ ಕ್ರಮ್ಸ್- ಅರ್ಧ ಬಟ್ಟಲು ಎಣ್ಣೆ- ಕರಿಯಲು ಅಗತ್ಯವಿದ್ದಷ್ಟು   ಮಾಡುವ ವಿಧಾನ… […]

ಸ್ವೀಟ್‌ ಕಾರ್ನ್ ಲಾಲಿಪಾಪ್ Read More »

ಅಡುಗೆ

ಚಂದ್ರನ ಮೀಲೂ ಪ್ರಭಾವ ಬೀರಿತ್ತು ಕೋವಿಡ್ ಲಾಕ್ ಡೌನ್

(ನ್ಯೂಸ್ ಕಡಬ)newskadaba.com, (ಅ.02)  2020ರ ಕೋವಿಡ್‌ ಲಾಕ್ಡೌನ್‌ ಸಮಯದಲ್ಲಿ ಚಂದ್ರನ ಮೇಲಿನ ತಾಪಮಾನ 8-10 ಕೆಲ್ವಿನ್‌ ಇಳಿಕೆಯಾಗಿತ್ತು ಎಂದು ಅಧ್ಯಯನವೊಂದು ಹೇಳುತ್ತದೆ. ಮಾನವ ಚಟುವಟಿಕೆ ಮತ್ತು ಹಸಿರುಮನೆ ಅನಿಲ ಹೊರಸೂಸುವಿಕೆ ಕಡಿಮೆಯಾದ ಪರಿಣಾಮ ಇದಾಗಿರಬಹುದು ಎಂದು ಸಂಶೋಧಕರು ನಂಬಿದ್ದಾರೆ. ಫಿಸಿಕಲ್‌ ರಿಸರ್ಚ್‌ ಲ್ಯಾಬೊರೇಟರಿಯ ಕೆ. ದುರ್ಗಾ ಪ್ರಸಾದ್‌ ಮತ್ತು ಜಿ. ಅಂಬಿಲಿ 2017ರಿಂದ 2023ರ ನಡುವೆ ಚಂದ್ರನ 6 ಭಾಗಗಳಲ್ಲಿ ರಾತ್ರಿ ವೇಳೆ ಇರುವ ತಾಪಮಾನವನ್ನು ವಿಶ್ಲೇಷಿಸಿದ್ದರು. ನಾಸಾಸ ಲೂನಾರ್‌ ಆರ್ಬಿಟರ್ ಸಂಗ್ರಹಿಸಿದ ಅಂಕಿಅಂಶಗಳ ಪ್ರಕಾರ ಲಾಕ್ಡೌನ್‌

ಚಂದ್ರನ ಮೀಲೂ ಪ್ರಭಾವ ಬೀರಿತ್ತು ಕೋವಿಡ್ ಲಾಕ್ ಡೌನ್ Read More »

ತಂತ್ರಜ್ಞಾನ

ಜೂ ಎನ್‌ಟಿಆರ್ ಗೆ ನಾಯಕಿಯಾಗಿ ಆಯ್ಕೆಯಾದ ನಟಿ ರುಕ್ಮಿಣಿ ವಸಂತ್

(ನ್ಯೂಸ್ ಕಡಬ) newskadaba.com  ಹೈದರಬಾದ್, ಅ. 02.  ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾದ ಮೂಲಕ ಯಶಸ್ಸು ಗಳಿಸಿರುವ ರುಕ್ಮಿಣಿ ವಸಂತ್ ಅವರು ಇದೀಗ ಜೂ ಎನ್‌ಟಿಆರ್ ನಟನೆಯ ಮುಂದಿನ ಸಿನಿಮಾಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಇತ್ತೀಚೆಗಷ್ಟೇ ಜೂ ಎನ್‌ಟಿಆರ್ ಅವರ ‘ದೇವರ’ ಸಿನಿಮಾ ಬಿಡುಗಡೆ ಆಗಿದ್ದು, ಇದೀಗ ಪ್ರಶಾಂತ್ ನೀಲ್ ನಿರ್ದೇಶಿಸಲಿರುವ ಹೊಸ ಸಿನಿಮಾದಲ್ಲಿ ಅವರು ನಟಿಸಲಿದ್ದಾರೆ. ಈ ಸಿನಿಮಾ ಮುಹೂರ್ತ ಕೆಲ ವಾರಗಳ ಹಿಂದಷ್ಟೆ ಮುಗಿದಿದ್ದು, ಚಿತ್ರೀಕರಣ ಶೀಘ್ರವೇ ಪ್ರಾರಂಭ ಆಗಲಿದೆ. ಈ ಸಿನಿಮಾಗೆ ಜೂ ಎನ್‌ಟಿಆರ್

ಜೂ ಎನ್‌ಟಿಆರ್ ಗೆ ನಾಯಕಿಯಾಗಿ ಆಯ್ಕೆಯಾದ ನಟಿ ರುಕ್ಮಿಣಿ ವಸಂತ್ Read More »

ಸಿನಿಮಾ

ನಿಮ್ಮ ಕನಸನ್ನು ರೆಕಾರ್ಡ್ ಮಾಡಬಹುದು ಇನ್ನೊಮ್ಮೆ ವೀಕ್ಷೀಸಲೂಬಹುದು..

(ನ್ಯೂಸ್ ಕಡಬ)newskadaba.com,ನವದೆಹಲಿ (ಅ.02)  ತಂತ್ರಜ್ಞಾನ ಎಷ್ಟು ವೇಗವಾಗಿ ಬೆಳೆಯುತ್ತಿದೆ ಎಂದರೆ, ಯಾರೂ ಕಲ್ಪನೆ ಮಾಡಿಕೊಳ್ಳದಂಥ ಸಾಧನೆಗಳನ್ನು ಸಂಶೋಧಕರು ಮಾಡುತ್ತಿದ್ದಾರೆ. ಇದಾಗಲೇ ಕೃತಕ ಬುದ್ಧಿಮತ್ತೆ ಎನ್ನುವುದು ನಂಬಲರ್ಹ ಕೆಲಸಗಳನ್ನು ಮಾಡುತ್ತಿದೆ. ಇದೇ ರೀತಿ ಮನುಷ್ಯರು ಮಾಡುವ ಕೆಲಸಗಳನ್ನೆಲ್ಲಾ ಯಂತ್ರಗಳೇ ಮಾಡಿ ಮನುಷ್ಯರಿಗೆ ಉದ್ಯೋಗವೇ ಇಲ್ಲದಂತೆ ಮಾಡುತ್ತದೆ ಎನ್ನುವ ಭಯವೂ ಹಲವರನ್ನು ಕಾಡುವುದು ಇದೆ. ಅಷ್ಟು ಮುಂದುವರೆದಿದೆ ತಂತ್ರಜ್ಞಾನ. ಆದರೆ ಇದೀಗ ಕುತೂಹಲವೆಂಬಂತೆ ಕನಸನ್ನು ಕೂಡ ರೆಕಾರ್ಡ್​ ಮಾಡಿಕೊಳ್ಳಬಲ್ಲ ಹಾಗೂ ಆ ಕನಸನ್ನು ಮತ್ತೊಮ್ಮೆ ಪ್ಲೇ ಮಾಡಿ ನೋಡಬಲ್ಲ ಯಂತ್ರವೊಂದನ್ನು

ನಿಮ್ಮ ಕನಸನ್ನು ರೆಕಾರ್ಡ್ ಮಾಡಬಹುದು ಇನ್ನೊಮ್ಮೆ ವೀಕ್ಷೀಸಲೂಬಹುದು.. Read More »

ತಂತ್ರಜ್ಞಾನ

ಎ.ಜಿ. ನೂರಾನಿ ಎಂಬ ನಿರ್ಭೀತ ವಿದ್ವಾಂಸ

(ನ್ಯೂಸ್ ಕಡಬ) newskadaba.com ಅ. 02.  ಬಾಬರಿ ಮಸೀದಿ ಧ್ವಂಸ ಮತ್ತು ನಂತರದ ಮಂದಿರ ನಿರ್ಮಾಣ 1990ರ ದಶಕದಿಂದಲೂ ಭಾರತದ ರಾಜಕೀಯವನ್ನು ಆಳವಾಗಿ ಪ್ರಭಾವಿಸಿದೆ. ಇದರೊಂದಿಗೆ 370ನೇ ವಿಧಿ ರದ್ದತಿಯ ರಾಜಕೀಯವೂ ಕಾಶ್ಮೀರದ ಕುರಿತ ಚರ್ಚೆಯನ್ನು ಬದಲಾಯಿಸಿತು. ಈ ವಿಷಯಗಳ ಬಗ್ಗೆ ಸತತವಾಗಿ ಸಂಶೋಧನಾತ್ಮಕವಾಗಿ ಬರೆದು ಹಲವು ಮಹತ್ವದ ಸತ್ಯಗಳನ್ನು ತೆರೆದಿಟ್ಟವರು ಎ.ಜಿ. ನೂರಾನಿ. ಅವರು ಆಗಸ್ಟ್ 29ರಂದು ನಿಧನರಾಗಿದ್ದಾರೆ. ಅವರ ಹೆಸರು ಎಷ್ಟು ದೀರ್ಘವಾಗಿದೆಯೋ ಅವರ ಕೆಲಸ ಅದಕ್ಕಿಂತಲೂ ಬಹಳ ಬಹಳ ದೀರ್ಘ. ಹಲವು ವಿಷಯಗಳಲ್ಲಿ

ಎ.ಜಿ. ನೂರಾನಿ ಎಂಬ ನಿರ್ಭೀತ ವಿದ್ವಾಂಸ Read More »

ವಿಶೇಷ ಲೇಖನಗಳು

ನವರಾತ್ರಿಯ ಮೊದಲ ದಿನ ಹಳದಿ ಎಥ್ನಿಕ್‌ ವೇರ್ಸ್‌‌ನಲ್ಲಿ ಕಂಗೊಳಿಸಲು 5 ಸ್ಟೈಲಿಂಗ್‌ ಟಿಪ್ಸ್

(ನ್ಯೂಸ್ ಕಡಬ) newskadaba.com ಅ. 02.  ನವರಾತ್ರಿಯ ಮೊದಲನೆಯ ದಿನ ಹಳದಿ ಬಣ್ಭದ ಎಥ್ನಿಕ್‌ವೇರ್‌ ಅಥವಾ ಸೀರೆಯಲ್ಲಿ ಕಂಗೊಳಿಸಿ ಎನ್ನುತ್ತಾರೆ ಸ್ಟೈಲಿಸ್ಟ್‌ಗಳು. ಹೌದು. ಈ ಬಾರಿ ನವರಾತ್ರಿಯ ಮೊದಲನೇ ದಿನ ಖುಷಿ ಹಾಗೂ ಆಶಾಭಾವನೆ ಮೂಡಿಸುವ ಹಳದಿ ವರ್ಣಕ್ಕೆ ಪ್ರಾಮುಖ್ಯತೆ ನೀಡಲಾಗುತ್ತಿದೆ. ಅಂದ ಹಾಗೆ, ಈ ಮೊದಲು ಈ ಕಲರ್‌ನ ಔಟ್‌ಫಿಟ್‌ಗಳನ್ನು ಧರಿಸುವವರು ಕಡಿಮೆ ಇದ್ದರು. ಕಾಲ ಬದಲಾದಂತೆ, ಈ ಬಣ್ಣದಲ್ಲೂ ನಾನಾ ಶೇಡ್‌ಗಳು ಆಗಮಿಸಿದ್ದು, ಲೆಕ್ಕವಿಲ್ಲದಷ್ಟು ಬಗೆಯ ಎಥ್ನಿಕ್‌ವೇರ್ಸ್ ಮಾರುಕಟ್ಟೆಗೆ ಕಾಲಿಟ್ಟಿವೆ. ಪರಿಣಾಮ, ಹಳದಿ ಬಣ್ಣದ

ನವರಾತ್ರಿಯ ಮೊದಲ ದಿನ ಹಳದಿ ಎಥ್ನಿಕ್‌ ವೇರ್ಸ್‌‌ನಲ್ಲಿ ಕಂಗೊಳಿಸಲು 5 ಸ್ಟೈಲಿಂಗ್‌ ಟಿಪ್ಸ್ Read More »

ಲೈಫ್‍ಸ್ಟೈಲ್

ಪ್ರವಾಹ ಪೀಡಿತ ಪ್ರದೇಶಗಳಿಗೆ 5858.60 ಕೋಟಿ ಪರಿಹಾರ

(ನ್ಯೂಸ್ ಕಡಬ)newskadaba.com,ನವದೆಹಲಿ (ಅ.02)  ಪ್ರವಾಹ ಪೀಡಿತ ರಾಜ್ಯಗಳಿಗೆ ಕೇಂದ್ರ ಗೃಹ ಇಲಾಖೆಯಿಂದ ಪರಿಹಾರ ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಭೆ ಬಳಿಕ 5858.60 ಕೋಟಿ ರೂ. ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿಯಿಂದ ಕೇಂದ್ರ ಪಾಲು ಮತ್ತು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿಯಿಂದ ಮುಂಗಡವಾಗಿ ಬಿಡುಗಡೆ ಮಾಡಿದೆ. ಇದರಲ್ಲಿ ಮಹಾರಾಷ್ಟ್ರಕ್ಕೆ 1,492 ಕೋಟಿ ರೂ., ಆಂಧ್ರಪ್ರದೇಶಕ್ಕೆ 1,036 ಕೋಟಿ ರೂ., ಅಸ್ಸಾಂಗೆ 716 ಕೋಟಿ ರೂ., ಬಿಹಾರಕ್ಕೆ 655.60 ಕೋಟಿ ರೂ., ಗುಜರಾತ್‌ಗೆ 600 ಕೋಟಿ

ಪ್ರವಾಹ ಪೀಡಿತ ಪ್ರದೇಶಗಳಿಗೆ 5858.60 ಕೋಟಿ ಪರಿಹಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಪ್ಪಿನ ಅಧಿಕ ಬಳಕೆ ನಿಯಂತ್ರಿಸಿ, ಹೃದಯ ಆರೋಗ್ಯ ಕಾಪಾಡಿಕೊಳ್ಳಿ

(ನ್ಯೂಸ್ ಕಡಬ) newskadaba.com ಅ. 02.  ಉಪ್ಪಿನ ಸೇವನೆ ಕಡಿಮೆ ಮಾಡುವುದಕ್ಕೆ ಸಂಬಂಧಿಸಿದಂತೆ ವಿಶ್ವ ಆರೋಗ್ಯ ಸಂಸ್ಥೆ ತನ್ನ ಮೊದಲ ವರದಿಯನ್ನು ಬಿಡುಗಡೆ ಮಾಡಿದೆ. ಅಧಿಕ ಸೋಡಿಯಂ ಸೇವನೆ ಜಾಗತಿಕವಾಗಿ ಹಲವು ಸಾವು ಹಾಗೂ ರೋಗಗಳಿಗೆ ಕಾರಣವಾಗುತ್ತದೆ ಎನ್ನುವುದನ್ನು ಸ್ಪಷ್ಟಪಡಿಸಿದೆ. ದೇಹಕ್ಕೆ ತೀರಾ ಅಗತ್ಯವಾದ ಪೌಷ್ಟಿಕಾಂಶ ಎನಿಸಿದ ಸೋಡಿಯಂ ಅನ್ನು ಅಧಿಕ ಪ್ರಮಾಣದಲ್ಲಿ ಸೇವಿಸಿದರೆ ಅದು ಹೃದ್ರೋಗ, ಪಾಶ್ರ್ವವಾಯು, ಅವಧಿಪೂರ್ವ ಸಾವಿಗೂ ಕಾರಣವಾಬಹುದು. ಅಧಿಕ ಪ್ರಮಾಣದ ಸೋಡಿಯಂ ಅಂಶ ಇರುವ ಉಪ್ಪನ್ನು ಸಾಧ್ಯವಾದಷ್ಟೂ ಕಡಿಮೆ ಸೇವಿಸುವುದು ಉತ್ತಮ.

ಉಪ್ಪಿನ ಅಧಿಕ ಬಳಕೆ ನಿಯಂತ್ರಿಸಿ, ಹೃದಯ ಆರೋಗ್ಯ ಕಾಪಾಡಿಕೊಳ್ಳಿ Read More »

ಆರೋಗ್ಯ ಮಾಹಿತಿ

ಅರಂತೋಡು ಗ್ರಾಮ ಪಂಚಾಯತ್ ಸ್ವಚ್ಛತಾ ಮೇಲ್ವಿಚಾರಕಿ ಸೌಮ್ಯ ಲತಾ ರವರಿಗೆ ಸ್ವಚ್ಛತಾ ಹೀ ಸೇವಾ ಆಂದೋಲನ ಪುರಸ್ಕಾರ

(ನ್ಯೂಸ್ ಕಡಬ) newskadaba.com ಅರಂತೋಡು, ಅ. 02.  ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಜನಶಕ್ತಿ ಮಂತ್ರಾಲಯ ಹಾಗೂ ಕೇಂದ್ರ ನಗರ ವಸತಿ ವ್ಯವಹಾರ ಸಚಿವಾಲಯ ಗ್ರಾಮಗಳಲ್ಲಿ ಸ್ವಚ್ಛತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಅತ್ಯುತ್ತಮವಾಗಿ  ಕಾರ್ಯನಿರ್ವಹಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರ0ತೋಡು ಗ್ರಾಮ ಪಂಚಾಯತಿನ ಸ್ವಚ್ಛತಾ ಮೇಲ್ವಿಚಾರಕಿ ಸೌಮ್ಯ ಲತಾ ರವರಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲನ್ ಮುಗಿಲನ್ ಅವರು ಸಮಾರಂಭದಲ್ಲಿ ಪ್ರಮಾಣ ಪತ್ರ ಮತ್ತು ಶಾಶ್ವತ ಫಲಕ ನೀಡಿ ಗೌರವಿಸಲಾಯಿತು ಈ ಸಂದರ್ಭದಲ್ಲಿ

ಅರಂತೋಡು ಗ್ರಾಮ ಪಂಚಾಯತ್ ಸ್ವಚ್ಛತಾ ಮೇಲ್ವಿಚಾರಕಿ ಸೌಮ್ಯ ಲತಾ ರವರಿಗೆ ಸ್ವಚ್ಛತಾ ಹೀ ಸೇವಾ ಆಂದೋಲನ ಪುರಸ್ಕಾರ Read More »

ಕರಾವಳಿ

ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡಿನಲ್ಲಿ ಎನ್ಎಸ್ಎಸ್ ದಿನಾಚರಣೆ

(ನ್ಯೂಸ್ ಕಡಬ) newskadaba.com ಅರಂತೋಡು, ಅ. 02.  ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ  ಎನ್ಎಸ್ಎಸ್ ದಿನಾಚರಣೆ ಆಚರಿಸಲಾಯಿತು.ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸುರೇಶ್ ವಾಗ್ಲೆ ಗಿಡಕ್ಕೆ ನೀರು ಎರೆಯುವ ಮೂಲಕ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ ಚಾಲನೆ ನೀಡಿ, ಎನ್ಎಸ್ಎಸ್ ಸ್ಥಾಪನೆಯ ಗುರಿ ಉದ್ದೇಶಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು. ಇತಿಹಾಸ ಉಪನ್ಯಾಸಕ ಮೋಹನ್ ಚಂದ್ರ ಎನ್ಎಸ್ಎಸ್ ವಾರ್ಷಿಕ ಶಿಬಿರದ ಆಯೋಜನೆ ಕುರಿತು ಮಾಹಿತಿ ನೀಡಿದರು. ರಾಜ್ಯಶಾಸ್ತ್ರ ಉಪನ್ಯಾಸಕ ಪದ್ಮಕುಮಾರ್

ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡಿನಲ್ಲಿ ಎನ್ಎಸ್ಎಸ್ ದಿನಾಚರಣೆ Read More »

ಕರಾವಳಿ
Scroll to Top