ಮಹಾತ್ಮ ಗಾಂಧೀಜಿ, ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಕೊಡುಗೆ ಸ್ಮರಿಸಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 02. ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ (ಮತ್ತು ಭಾರತದ ಎರಡನೇ ಪ್ರಧಾನಿ ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಜನ್ಮ ದಿನಾಚರಣೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಮಹೋನ್ನತ ನಾಯಕರು ದೇಶಕ್ಕಾಗಿ ನೀಡಿದ ಕೊಡುಗೆಗಗಳನ್ನು ಸ್ಮರಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. ”ಪೂಜ್ಯ ಬಾಪು ಅವರ ಜನ್ಮ ಜಯಂತಿಯಂದು ಎಲ್ಲ ದೇಶವಾಸಿಗಳ ಪರವಾಗಿ ಅವರಿಗೆ ನಮನಗಳು. ಸತ್ಯ, ಸಾಮರಸ್ಯ ಮತ್ತು ಸಮಾನತೆಯನ್ನು ಆಧರಿಸಿದ […]

ಮಹಾತ್ಮ ಗಾಂಧೀಜಿ, ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರ ಕೊಡುಗೆ ಸ್ಮರಿಸಿದ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ಬ್ಯಾಡ್ಮಿಂಟನ್ ಟೂರ್ನಮೆಂಟ್‌ ‘ಸ್ಯಾಂಡಲ್‌ವುಡ್ ಕಪ್-2024’: ಮನುರಂಜನ್ ನಾಯಕತ್ವದ ರಣಧೀರ ರೈಡರ್ಸ್ ತಂಡಕ್ಕೆ ವಿಜಯಮಾಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 02.  ಸ್ಯಾಂಡಲ್‌ವುಡ್ ಕಪ್-2024 ಬ್ಯಾಡ್ಮಿಂಟನ್ ಟೂರ್ನಮೆಂಟ್‌ಗೆ ತೆರೆ ಬಿದ್ದಿದೆ. ಸೆಪ್ಟೆಂಬರ್ 28-29ರಂದು ಕೋರಮಂಗಲದ ಇನ್ ಡೋರ್ ಸ್ಟೇಡಿಯಂನಲ್ಲಿ ನಡೆದ ಪಂದ್ಯಾವಳಿಯಲ್ಲಿ ಮನುರಂಜನ್ ನಾಯಕತ್ವದ ರಣಧೀರ ರೈಡರ್ಸ್ ತಂಡ ಕಪ್ ಗೆದ್ದಿದ್ದು, ಸೃಜನ್ ನಾಯಕತ್ವದ ಅಪ್ಪು ಪ್ಯಾಂಥರ್ಸ್ ತಂಡ ರನ್ನರ್ ಅಪ್ ಆಗಿ ಹೊರಹೊಮ್ಮಿದೆ. ಸ್ಯಾಂಡಲ್‌ವುಡ್ ಕಪ್-2024 ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ಕೇವಲ ಮನರಂಜನೆ ಉದ್ದೇಶದಿಂದ ಶುರು ಮಾಡಿರುವುದಲ್ಲ. ಬದಲಾಗಿ ಒಂದೊಳ್ಳೆ ಕಾರ್ಯ ಇಟ್ಟುಕೊಂಡು ಈ ಕಪ್ ಪ್ರಾರಂಭಿಸಲಾಗಿದೆ. ಕಷ್ಟದಲ್ಲಿರುವ ಕನ್ನಡ

ಬ್ಯಾಡ್ಮಿಂಟನ್ ಟೂರ್ನಮೆಂಟ್‌ ‘ಸ್ಯಾಂಡಲ್‌ವುಡ್ ಕಪ್-2024’: ಮನುರಂಜನ್ ನಾಯಕತ್ವದ ರಣಧೀರ ರೈಡರ್ಸ್ ತಂಡಕ್ಕೆ ವಿಜಯಮಾಲೆ Read More »

ಕರ್ನಾಟಕ, ಕ್ರೀಡಾ ನ್ಯೂಸ್

ಯುರೋಪ್ ದೇಶಗಳಿಗೆ ಪೂರೈಕೆಯಾಗಲಿವೆ ಭಾರತದ 2000 ಮಷಿನ್ ಗನ್

(ನ್ಯೂಸ್ ಕಡಬ)newskadaba.com, ಕಾನ್ಪುರ(ಅ.02) : ಕಾನ್ಪುರದಲ್ಲಿರುವ ಸ್ಮಾಲ್ ಆರ್ಮ್ಸ್ ಫ್ಯಾಕ್ಟರಿಗೆ ಯುರೋಪಿಯನ್ ದೇಶಗಳಿಂದ ಮೆಷಿನ್ ಗನ್‌ಗಳಿಗಾಗಿ ದೊಡ್ಡ ಆರ್ಡರ್ ಬಂದಿದೆ. ಒಂದು ನಿಮಿಷದಲ್ಲಿ 1000 ಸುತ್ತು ಗುಂಡು ಹಾರಿಸಬಲ್ಲ ಅತ್ಯಾಧುನಿಕ ಮೀಡಿಯಂ ಮೆಷಿನ್ ಗನ್‌ಗಳ 2000 ಯುನಿಟ್‌ಗಳನ್ನು ಈ ಕಾರ್ಖಾನೆ ಪೂರೈಸಲಿದೆ. ಮುಂದಿನ ಮೂರು ವರ್ಷಗಳಲ್ಲಿ ಹಲವು ಹಂತಗಳಲ್ಲಿ ಈ ಆರ್ಡರ್ ಪೂರ್ಣಗೊಳ್ಳಲಿದೆ. ಉತ್ತರ ಪ್ರದೇಶದ ಕಾನ್ಪುರದಲ್ಲಿರುವ ಸರ್ಕಾರಿ ಸ್ವಾಮ್ಯದ ಆರ್ಡಿನೆನ್ಸ್ ಕಂಪನಿ ಸ್ಮಾಲ್ ಆರ್ಮ್ಸ್ ಫ್ಯಾಕ್ಟರಿಯಲ್ಲಿ ಅತ್ಯಂತ ಶಕ್ತಿಶಾಲಿ ಮತ್ತು ಬೇಡಿಕೆಯ ಶಸ್ತ್ರಾಸ್ತ್ರಗಳನ್ನು ತಯಾರಿಸಲಾಗುತ್ತದೆ.

ಯುರೋಪ್ ದೇಶಗಳಿಗೆ ಪೂರೈಕೆಯಾಗಲಿವೆ ಭಾರತದ 2000 ಮಷಿನ್ ಗನ್ Read More »

ಬ್ರೇಕಿಂಗ್ ನ್ಯೂಸ್

ಡಿ.29ಕ್ಕೆ ಕೆಎಎಸ್‌ ಪೂರ್ವಭಾವಿ ಮರು ಪರೀಕ್ಷೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 02.  ಭಾಷಾಂತರ ಸೇರಿ ಹಲವು ಲೋಪದೋಷ ಕಂಡುಬಂದ ಹಿನ್ನೆಲೆ ಮುಂದೂಡಿಕೆಯಾಗಿದ್ದ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯನ್ನು ಮತ್ತೊಮ್ಮೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗ ದಿನಾಂಕ ನಿಗದಿ ಮಾಡಿದೆ. ಶೀಘ್ರ ದಿನಾಂಕ ಘೋಷಿಸಬೇಕು ಎಂದು ಅಭ್ಯರ್ಥಿಗಳು ಆಗ್ರಹಿಸುತ್ತಿದ್ದರಿಂದ, ಡಿ.29ಕ್ಕೆ ಕೆಎಎಸ್‌ ಪ್ರಿಲಿಮ್ಸ್‌ ಮರು ಪರೀಕ್ಷೆಯನ್ನು ಕೆಪಿಎಸ್‌ಸಿ ನಿಗದಿಪಡಿಸಿದೆ. ಈ ದಿನಾಂಕದಂದು ಯಾವುದೇ ಪರೀಕ್ಷೆಯು ನಿಗದಿಯಾಗದಿರುವ ಕುರಿತು ಪರಿಶೀಲಿಸಲಾಗಿದೆ. ಆದರೆ ಈ ತಿದ್ದುಪಡಿ ಅಧಿಸೂಚನೆ ಜಾರಿಯಾದ ನಂತರ ಇನ್ನಿತರೆ ಯಾವುದೇ ಪರೀಕ್ಷೆ ನಿಗದಿಯಾದಲ್ಲಿ ಅದಕ್ಕೆ

ಡಿ.29ಕ್ಕೆ ಕೆಎಎಸ್‌ ಪೂರ್ವಭಾವಿ ಮರು ಪರೀಕ್ಷೆ Read More »

ಉದ್ಯೋಗ, ಕರ್ನಾಟಕ

ಪುಣೆಯಲ್ಲಿ ಹೆಲಿಕಾಫ್ಟರ್ ಪತನ

(ನ್ಯೂಸ್ ಕಡಬ)newskadaba.com, ಮುಂಬೈ(ಅ.02) :ಪುಣೆ ಸಮೀಪ ಬವ್ ಧಾನ್ ನಲ್ಲಿ ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಹೆಲಿಕಾಪ್ಟರ್ ಪತನಗೊಂಡು ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ. ಈ ಖಾಸಗಿ ಹೆಲಿಕಾಪ್ಟರ್‌ನಲ್ಲಿ ಇಬ್ಬರು ಪೈಲಟ್‌ಗಳು ಮತ್ತು ಎಂಜಿನಿಯರ್ ಇದ್ದರು ಎಂದು ತಿಳಿದು ಬಂದಿದೆ. ಮೂವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗ್ಗೆ 6:45ರ ಹೊತ್ತಿಗೆ ಗುಡ್ಡಗಾಡು ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ಪುಣೆಯ ಪಿಂಪ್ರಿ ಚಿಂಚ್‌ವಾಡ್ ಪೊಲೀಸರು ತಿಳಿಸಿದ್ದಾರೆ. ಹೆಲಿಕಾಪ್ಟರ್ ಆಕ್ಸ್‌ಫರ್ಡ್ ಗಾಲ್ಫ್ ಕ್ಲಬ್‌ನ ಹೆಲಿಪ್ಯಾಡ್‌ನಿಂದ ಟೇಕಾಫ್ ಆಗಿದ್ದು, ಆ ಪ್ರದೇಶದಲ್ಲಿ

ಪುಣೆಯಲ್ಲಿ ಹೆಲಿಕಾಫ್ಟರ್ ಪತನ Read More »

ಬ್ರೇಕಿಂಗ್ ನ್ಯೂಸ್
crime, arrest, suspected

ಎಂಡಿಎಂಎ ಮಾದಕ ದ್ರವ್ಯ ಸಾಗಾಟ: 5 ಮಂದಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 02.  ನಿಷೇಧಿತ ಎಂಡಿಎಂಎ ಮಾದಕ ದ್ರವ್ಯ ಮಾರಾಟ ಮತ್ತು ಸಾಗಾಟದಲ್ಲಿ ತೊಡಗಿದ್ದ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ 70 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಬಂಧಿತ ವ್ಯಕ್ತಿಗಳನ್ನು ಶಿವಮೊಗ್ಗ ಟಿಪ್ಪು ನಗರದ ಅಬ್ದುಲ್ ಶಾಕೀರ್ (24). ಬಿ.ಎಸ್.ನಗರ, ಮಂಜೇಶ್ವರ, ಉದ್ಯಾವರ ನಿವಾಸಿ ಹಸನ್ ಆಶೀರ್ (34) ಕಣ್ಣೂರಿನ ಪಯ್ಯನೂರಿನ ಪೆರಿಂಗಂ ನಿವಾಸಿ ರಿಯಾಝ್ ಎ.ಕೆ (31), ಕಾಸರಗೋಡು ವರ್ಕಾಡಿ ಪಾವೂರು ಕೆದಂಬಾಡಿ ಮನೆ ನಿವಾಸಿ ಮಹಮ್ಮದ್ ನೌಶಾದ್ (22), ಮತ್ತು

ಎಂಡಿಎಂಎ ಮಾದಕ ದ್ರವ್ಯ ಸಾಗಾಟ: 5 ಮಂದಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು ಅಪಘಾತ: 4ನೇ ತರಗತಿ ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 02.  ಕಾರು ಡಿಕ್ಕಿಯಾಗಿ 4ನೇ ತರಗತಿ ವಿದ್ಯಾರ್ಥಿಯೊಬ್ಬ ದಾರುಣವಾಗಿ ಮೃತಪಟ್ಟ ಘಟನೆ ಕೊಕ್ಕಡದ ಮಲ್ಲಿಗೆ ಮಜಲು ಎಂಬಲ್ಲಿ ಮಂಗಳವಾರ ನಡೆದಿದೆ. ಮೃತರನ್ನು ನವಾಫ್ ಇಸ್ಮಾಯಿಲ್ (9) ಎಂದು ಗುರುತಿಸಲಾಗಿದ್ದು, ಈ ಪ್ರದೇಶದ ನಿವಾಸಿ ಅಬ್ದುಲ್ ಹಮೀದ್ ಅವರ ಪುತ್ರ. ಸಂಬಂಧಿಯೊಬ್ಬರು ಅಂಗಳದಲ್ಲಿ ಕಾರನ್ನು ಓಡಿಸುತ್ತಿದ್ದಾಗ ವಾಹನದ ಕ್ಲಚ್ ಜಾಮ್ ಆಗಿದ್ದು ಅದು ನವಾಫ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಲಕನಿಗೆ ತೀವ್ರ ಗಾಯಗಳಾಗಿವೆ. ತಕ್ಷಣ ಅವರನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ

ಕಾರು ಅಪಘಾತ: 4ನೇ ತರಗತಿ ವಿದ್ಯಾರ್ಥಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ರಾಷ್ಟ್ರಪಿತನಿಗೆ ಪುಷ್ಪನಮನ ಸಲ್ಲಿಸಿದ ಮೋದಿ

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.02) : ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ದೆಹಲಿಯ ರಾಜ್ ಘಾಟ್ ನಲ್ಲಿ ಮಹಾತ್ಮ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ, ದೆಹಲಿ ಮುಖ್ಯಮಂತ್ರಿ ಅತಿಶಿ ಸೇರಿದಂತೆ ಹಲವು ನಾಯಕರು ಮಹಾತ್ಮ ಗಾಂಧಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ರಾಷ್ಟ್ರಪಿತನಿಗೆ ಪುಷ್ಪನಮನ ಸಲ್ಲಿಸಿದ ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಸ್ತೆ, ರೈಲು ಹಳಿಗಳನ್ನು ಅತಿಕ್ರಮಿಸುವ ಯಾವುದೇ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಬೇಕು-ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.01) : ಅನಧಿಕೃತ ಕಟ್ಟಡಗಳನ್ನು  ಕೆಡವಲು ತಾನು ರೂಪಿಸುವ ಮಾರ್ಗಸೂಚಿಗಳು ದೇಶಾದ್ಯಂತ ಮತ್ತು ಎಲ್ಲಾ ಧರ್ಮಗಳಿಗೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್  ಹೇಳಿದೆ. ಒಬ್ಬ ವ್ಯಕ್ತಿ ಆರೋಪಿ ಅಥವಾ ಅಪರಾಧಿ ಎಂಬ ಕಾರಣಕ್ಕೆ ಅದು ಆಸ್ತಿಯ ಧ್ವಂಸಕ್ಕೆ ಆಧಾರವಾಗುವುದಿಲ್ಲ. ಹಾಗೆಂದು ಅತಿಕ್ರಮಣ ಮತ್ತು ಫುಟ್‍ಪಾತ್‍ಗಳನ್ನು ಅಸ್ತವ್ಯಸ್ತಗೊಳಿಸುವುದನ್ನು ಪ್ರೋತ್ಸಾಹಿಸುತ್ತಿಲ್ಲ. ಅನಧಿಕೃತ ನಿರ್ಮಾಣಕ್ಕೆ, ಒಂದು ಕಾನೂನು ಇರಬೇಕು, ಅದು ಧರ್ಮ ಅಥವಾ ನಂಬಿಕೆಗಳ ಮೇಲೆ ಅವಲಂಬಿತವಾಗಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಸಾರ್ವಜನಿಕ ಸುರಕ್ಷತೆಯು ಬಹಳ ಮುಖ್ಯವಾಗಿದೆ. ರಸ್ತೆ, ಜಲಮೂಲಗಳು ಅಥವಾ

ರಸ್ತೆ, ರೈಲು ಹಳಿಗಳನ್ನು ಅತಿಕ್ರಮಿಸುವ ಯಾವುದೇ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಬೇಕು-ಸುಪ್ರೀಂ ಕೋರ್ಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಾಣಿಜ್ಯ ಸಿಲಿಂಡರ್ ಬೆಲೆ 48.50ಗೆ ಏರಿಕೆ

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.01) : ಈ ತಿಂಗಳ ಆರಂಭದಲ್ಲಿ ವಾಣಿಜ್ಯ ಬಳಕೆ 19 ಕೆಜಿಯ ಎಲ್‌ಪಿಜಿ ಸಿಲಿಂಡರ್ ದರವನ್ನು48.5೦ಪೈಸೆ ಹೆಚ್ಚಳ ಮಾಡಲಾಗಿದೆ. ಅದೇ ರೀತಿ 5ಕೆಜಿ ಫ್ರೀ ಟ್ರೇಡ್ ಎಲ್‌ಪಿಜಿ ಸಿಲಿಂಡರ್ ದರವನ್ನು 12ರೂ. ತೈಲ ಕಂಪನಿಗಳು ಏರಿಕೆ ಮಾಡಿದ್ದು, ಪರಿಷ್ಕೃತ ದರಗಳು ತಕ್ಷಣದಿಂದಲೇ ಜಾರಿಗೆ ಬರಲಿದೆ. ಅಡುಗೆ ಅನಿಲಗಳ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಏರಿಕೆ ಇಲ್ಲ. ಪ್ರಸ್ತುತ 14ಕೆಜಿ ಸಿಲಿಂಡರ್ ದರ 803ರೂ.ನಷ್ಟಿದೆ. ಅಕ್ಟೋಬರ್ ತಿಂಗಳಿನಲ್ಲಿ ದೀಪಾವಳಿ, ನವರಾತ್ರಿ ಹಬ್ಬಗಳು ಸಮೀಪಿಸುತ್ತಿರುವ ಬೆನ್ನಲ್ಲೆ ತೈಲ ಕಂಪನಿಗಳು ವಾಣಿಜ್ಯ

ವಾಣಿಜ್ಯ ಸಿಲಿಂಡರ್ ಬೆಲೆ 48.50ಗೆ ಏರಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top