ಮಾಜಿ ಸಚಿವ ವಿಕೆ ಸಿಂಗ್ ವಿರುದ್ಧ ಮಾನಹಾನಿ ಪೋಸ್ಟ್ – ಯೂಟ್ಯೂಬರ್ ಅರೆಸ್ಟ್

(ನ್ಯೂಸ್ ಕಡಬ)newskadaba.com, ಲಕ್ನೋ(ಅ.01) : ಮಾಜಿ ಸೇನಾ ಮುಖ್ಯಸ್ಥ ಮತ್ತು ಮಾಜಿ ಕೇಂದ್ರ ಸಚಿವ ವಿಕೆ ಸಿಂಗ್ ವಿರುದ್ಧ ಮಾನಹಾನಿಕರ ವಿಷಯವನ್ನು ಯೂಟ್ಯೂಬ್ ಸುದ್ದಿ ಪೋರ್ಟಲ್‍ನಲ್ಲಿ ಪ್ರಸಾರ ಮಾಡಿದ ಆರೋಪದ ಮೇಲೆ ಅದರ ಮಾಲೀಕನನ್ನು ಗಾಜಿಯಾಬಾದ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಾನ್ ಸಿಂಗ್ ಎಂದು ಗುರುತಿಸಲಾಗಿದೆ. ಆತನನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಸೆಪ್ಟೆಂಬರ್ 29 ರಂದು ರಾನ್ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು.

ಮಾಜಿ ಸಚಿವ ವಿಕೆ ಸಿಂಗ್ ವಿರುದ್ಧ ಮಾನಹಾನಿ ಪೋಸ್ಟ್ – ಯೂಟ್ಯೂಬರ್ ಅರೆಸ್ಟ್ Read More »

ಕರಾವಳಿ

ರಸ್ತೆ ಅಪಘಾತ: ತಂದೆ,3 ಮಕ್ಕಳು ಮೃತ್ಯು.!

(ನ್ಯೂಸ್ ಕಡಬ) newskadaba.com ಉಡುಪಿ, ಅ. 01.  ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್‌ನಲ್ಲಿ ತೆರಳುತ್ತದ್ದ ತಂದೆ ಮತ್ತು ಮೂವರು ಮಕ್ಕಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ನಲ್ಲೂರು ಪಾಜೆಗುಡ್ಡೆ ಎಂಬಲ್ಲಿ ಸೋಮವಾರ ನಡೆದಿದೆ. ಮೃತರನ್ನು ಸುರೇಶ್ ಆಚಾರ್ಯ (36), ಮಕ್ಕಳಾದ ಸುಮಿಕ್ಷಾ (7), ಸುಶ್ಮಿತಾ (5), ಸುಶಾಂತ್ (2) ಎಂದು ಗುರುತಿಸಲಾಗಿದೆ. ಸುರೇಶ್‌ ಅವರ ಪತ್ನಿ ಮೀನಾಕ್ಷಿ ತೀವ್ರವಾಗಿ ಗಾಯಗೊಂಡಿದ್ದಾರೆ. ಲಾರಿ ಚಾಲಕನ ಅತಿ ವೇಗ, ಅಜಾರೂಕತೆಯ ಚಾಲನೆಯಿಂದ ಅಪಘಾತ

ರಸ್ತೆ ಅಪಘಾತ: ತಂದೆ,3 ಮಕ್ಕಳು ಮೃತ್ಯು.! Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರತೀಯರಿಗೆ 2.50 ಲಕ್ಷ ವೀಸಾ ನೀಡಲು ಮುಂದಾದ ಅಮೆರಿಕಾ

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.01): – ಭಾರತದಿಂದ ಅಮೇರಿಕಾಗೆ ತೆರಳುವ ಪ್ರವಾಸಿಗರು, ನುರಿತ ಕೆಲಸಗಾರರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಭಾರತೀಯ ಪ್ರಯಾಣಿಕರಿಗೆ ಹೆಚ್ಚುವರಿ 2.50 ಲಕ್ಷ ವೀಸಾ ನೇಮಕಾತಿಗಳನ್ನು ತೆರೆದಿದೆ ಎಂದು ಅಮೆರಿಕ ರಾಯಭಾರಿ ಕಚೇರಿ ಹೇಳಿದೆ. ಕಳೆದ ವರ್ಷ 1.4 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿ ವೀಸಾಗಳನ್ನು ನೀಡಲಾಗಿತ್ತು. ಕಳೆದ ವಾರ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅಮೇರಿಕಾ ಪ್ರವಾಸ ಮುಗಿಸಿ ವಾಪಾಸ್ಸಾಗಿದ್ದರು. ಇದರ ಬೆನ್ನಲ್ಲೇ ಭಾರತದಿಂದ ಅಮೆರಿಕಾಕ್ಕೆ ಪ್ರವಾಸ ಹಾಗೂ ವ್ಯಪಾರ ವಹಿವಾಟು, ಪ್ರವಾಸ ಕೈಗೊಳ್ಳುವವರಿಗೆ ಸಿಹಿ ಸುದ್ದಿ

ಭಾರತೀಯರಿಗೆ 2.50 ಲಕ್ಷ ವೀಸಾ ನೀಡಲು ಮುಂದಾದ ಅಮೆರಿಕಾ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಡಿ. 10ರಿಂದ 15ರವರೆಗೆ ಆಳ್ವಾಸ್ ವಿರಾಸತ್- 2024

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಅ. 01.  ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ಡಿ.10ರಿಂದ 15ರವರೆಗೆ ಆಳ್ವಾಸ್ ವಿರಾಸತ್ 2024, 30ನೇ ವರ್ಷದ ರಾಷ್ಟ್ರೀಯ ಸಾಂಸ್ಕೃತಿಕ ‌ಉತ್ಸವ ನಡೆಯಲಿದೆ ಎಂದು ಆಳ್ವಾಸ್ ಅಧ್ಯಕ್ಷ‌ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮೊದಲ 5 ದಿನಗಳು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಹಾರೋತ್ಸವ, ಕರಕುಶಲ ವಸ್ತು‌ ಸಹಿತ‌ ವಸ್ತು ಪ್ರದರ್ಶನಗಳಿಗೆ ಅವಕಾಶವಿದ್ದು, ಕೊನೆಯ ದಿನ ಕೇವಲ ವಸ್ತು ಪ್ರದರ್ಶನಗಳಿಗಾಗಿಯೇ ಮೀಸಲಿಡಲಾಗಿದೆ. ಸಾರ್ವಜನಿಕರಿಗೆ ಸಂಪೂರ್ಣ ಉಚಿತ ಪ್ರವೇಶವಿದ್ದು, ಸಂಸ್ಕೃತಿ ಪ್ರಿಯರೂ, ಕಲಾಪ್ರೇಮಿಗಳೂ ಹೆಚ್ಚಿನ

ಡಿ. 10ರಿಂದ 15ರವರೆಗೆ ಆಳ್ವಾಸ್ ವಿರಾಸತ್- 2024 Read More »

ಕರಾವಳಿ

ರೈಲ್ವೆ ಹಳಿ ಮೇಲೆ ವ್ಯಕ್ತಿಯ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಸಾಗರ, ಅ. 01. ತಾಲೂಕಿನ ಆನಂದಪುರ ಸಮೀಪದ ಅಂದಾಸುರ ರೈಲ್ವೆ ಗೇಟ್ ನ ರೈಲ್ವೆ ಹಳಿ ಮೇಲೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿರವುದು ವರದಿಯಾಗಿದೆ. ಮೃತರನ್ನು ಕೋಡೂರು ಮೂಲದ ಜೆಸಿಬಿ ಆಪರೇಟರ್ ಬಸವರಾಜ್ ಎಂದು ಗುರುತಿಸಲಾಗಿದೆ. ರೈಲು ಬಡಿದು ಮೃತಪಟ್ಟಿದ್ದರೆ ದೇಹ ಜರ್ಜರಿತವಾಗಿರುತ್ತಿತ್ತು. ಆದರೆ ಮೇಲ್ನೋಟಕ್ಕೆ ಬಸವರಾಜ್ ತಲೆಗೆ ಮಾತ್ರ ಗಾಯಗೊಂಡಂತೆ ಕಾಣಿಸುತ್ತಿದ್ದು, ರೈಲು ಢಿಕ್ಕಿಯಾದ ಕುರುಹು ಗೋಚರಿಸುತ್ತಿಲ್ಲ. ಬೇರೆಲ್ಲೊ ಕೊಲೆ ಮಾಡಿ ಮೃತದೇಹ ಇಲ್ಲಿ ತಂದು ಹಾಕಿರುವ ಬಗ್ಗೆ ಸಾರ್ವಜನಿಕರು ಶಂಕೆ ವ್ಯಕ್ತಪಡಿಸುತ್ತಿದ್ದಾರೆ.

ರೈಲ್ವೆ ಹಳಿ ಮೇಲೆ ವ್ಯಕ್ತಿಯ ಮೃತದೇಹ ಪತ್ತೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಂಗ್ರೆಸ್ ಸರಕಾರದಿಂದ 40000 ಕುಟುಂಬಗಳ ಪಡಿತರ ಚೀಟಿ ರದ್ದತಿ ದುರದೃಷ್ಠಕರ – ಗುರ್ಮೆ ಸುರೇಶ್ ಶೆಟ್ಟಿ

(ನ್ಯೂಸ್ ಕಡಬ)newskadaba.com, ಉಡುಪಿ(ಅ.01): ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಪಂಚ ಗ್ಯಾರಂಟಿಗಳನ್ನು ನೀಡುವುದಾಗಿ ಜನರಿಗೆ ಭರವಸೆ ನೀಡಿ ಸರಕಾರ ರಚನೆಯಾದ ನಂತರ ಪ್ರಾರಂಭಿಕ ಹಂತದಲ್ಲಿ ಕಠಿಣ ಮಾರ್ಗಸೂಚಿಗಳೊಂದಿಗೆ ತುರಾತುರಿಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಜನರ ಮುಂಗೈಗೆ ತುಪ್ಪ ಸವರುವ ಕೆಲಸ ಮಾಡಿದೆ. ಕಾಂಗ್ರೇಸ್ ಸರಕಾರವು ಪಂಚ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಮೂಲಭೂತ ಸೌಕರ್ಯಗಳಾದ ರಸ್ತೆ, ನೀರಾವರಿ ಸೌಲಭ್ಯ, ಆರೋಗ್ಯ, ಶಿಕ್ಷಣ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳನ್ನು ಕಡೆಗಣಿಸುತ್ತಿರುವುದು ಶೋಚನೀಯ. ಅಂಗನವಾಡಿ ಸಹಾಯಕಿ ಹಾಗೂ ಕಾರ್ಯಕರ್ತೆ ಇವರನ್ನು ಪಂಚ ಗ್ಯಾರಂಟಿಗಳ

ಕಾಂಗ್ರೆಸ್ ಸರಕಾರದಿಂದ 40000 ಕುಟುಂಬಗಳ ಪಡಿತರ ಚೀಟಿ ರದ್ದತಿ ದುರದೃಷ್ಠಕರ – ಗುರ್ಮೆ ಸುರೇಶ್ ಶೆಟ್ಟಿ Read More »

ಬ್ರೇಕಿಂಗ್ ನ್ಯೂಸ್

ಕೆನರಾ ಬ್ಯಾಂಕ್‌ನಲ್ಲಿ ಪದವೀಧರರಿಗೆ 3000 ಹುದ್ದೆ- ಅ.4 ಅರ್ಜಿ ಸಲ್ಲಿಸಲು ಕೊನೆ ದಿನ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 01. ಕೆನರಾ ಬ್ಯಾಂಕ್‌ನಲ್ಲಿ ಪದವೀಧರರಿಗೆ  3000 ಹುದ್ದೆಗಳಿದ್ದು, ಅರ್ಜಿ ಸಲ್ಲಿಸಲು ಅ.4 ಕೊನೆಯ ದಿನವಾಗಿದೆ. ದೇಶಾದ್ಯಂತ ಬ್ಯಾಂಕ್ ಶಾಖೆಗಳಲ್ಲಿ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 21ರಿಂದ ಅಕ್ಟೋಬರ್ 4 ರವರೆಗೆ ಕೆನರಾ ಬ್ಯಾಂಕಿನ ಅಧಿಕೃತ ವೆಬ್ಸೈಟ್ www.canarabank.com ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲು ಅಪ್ರೆಂಟಿಸ್ಶಿಪ್ ಪೋರ್ಟಲ್‌ಗೆ ಪ್ರವೇಶಿಸಬೇಕು. (www.nats.education.gov.in) ಅಲ್ಲಿ ನೋಂದಣಿ

ಕೆನರಾ ಬ್ಯಾಂಕ್‌ನಲ್ಲಿ ಪದವೀಧರರಿಗೆ 3000 ಹುದ್ದೆ- ಅ.4 ಅರ್ಜಿ ಸಲ್ಲಿಸಲು ಕೊನೆ ದಿನ Read More »

ರಾಷ್ಟ್ರೀಯ ನ್ಯೂಸ್

ಇಂದಿನಿಂದ `ಆಯುಷ್ಮಾನ್ ಕಾರ್ಡ್’ ನೋಂದಣಿ ಆರಂಭ‌- ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 01. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆಯುಷ್ಮಾನ್ ಭಾರತ್ ಯೋಜನೆಯ 70 ವರ್ಷ ಮೇಲಿನ ಹಿರಿಯ ನಾಗರಿಕರ  5 ಲಕ್ಷ ರೂ.ವರೆಗಿನ ಪ್ರತ್ಯೇಕ ವಿಮಾ ಸೌಲಭ್ಯದ ನೋಂದಣಿ ಇಂದಿನಿಂದ ಆರಂಭವಾಗಲಿದೆ. ಅರ್ಹರನ್ನು ಈ ಯೋಜನೆಗೆ ನೋಂದಣಿ ಮಾಡಿಕೊಳ್ಳಿ ಎಂದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಆಯುಷ್ಮಾನ್ ಭಾರತ್ ಯೋಜನೆಯಡಿ 70 ವರ್ಷಕ್ಕಿಂತ ಮೇಲ್ಪಟ್ಟ ಪ್ರಜೆಗಳು ಈಗ ₹ 5 ಲಕ್ಷದವರೆಗೆ ಉಚಿತ ಚಿಕಿತ್ಸೆಯನ್ನು ಪಡೆಯುತ್ತಾರೆ ಎಂದು ಭಾರತ ಸರ್ಕಾರ

ಇಂದಿನಿಂದ `ಆಯುಷ್ಮಾನ್ ಕಾರ್ಡ್’ ನೋಂದಣಿ ಆರಂಭ‌- ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ Read More »

ರಾಷ್ಟ್ರೀಯ ನ್ಯೂಸ್

ಉಡುಪಿ: ಅ.2ರಂದು ಗಾಂಧಿ ಸ್ಮೃತಿ, ಬೃಹತ್ ಜನಜಾಗೃತಿ ಜಾಥಾ ಸಮಾವೇಶ

(ನ್ಯೂಸ್ ಕಡಬ) newskadaba.com ಉಡುಪಿ, ಅ. 01. ದುಶ್ಚಟ ಮುಕ್ತ ಸಮಾಜದ ನಿರ್ಮಾಣಕ್ಕಾಗಿ ಧರ್ಮಸ್ಥಳಧ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಅವರು ಕೈಗೊಂಡಿರುವ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅ.2ರಂದು ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಗಾಂಧಿ ಸ್ಮೃತಿ, ಬೃಹತ್ ಜನಜಾಗೃತಿ ಜಾಥಾ ಹಾಗೂ ಸಮಾವೇಶವೊಂದನ್ನು ಆಯೋಜಿಸಲಾಗಿದೆ ಎಂದು ಉಡುಪಿ ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌ ನ ಜಿಲ್ಲಾದ್ಯಕ್ಷ ನವೀನ್‌ಚಂದ್ರ ಶೆಟ್ಟಿ ರಟ್ಟಾಡಿ ತಿಳಿಸಿದ್ದಾರೆ. ಅ.2ರಂದು ಮುಂಜಾನೆ 9:30ಕ್ಕೆ ಉಡುಪಿಯ ಜೋಡುಕಟ್ಟೆಯಿಂದ ಜನಜಾಗೃತಿ ಜಾಥಾ ಪ್ರಾರಂಭಗೊಳ್ಳಲಿದ್ದು, 9ರಿಂದ

ಉಡುಪಿ: ಅ.2ರಂದು ಗಾಂಧಿ ಸ್ಮೃತಿ, ಬೃಹತ್ ಜನಜಾಗೃತಿ ಜಾಥಾ ಸಮಾವೇಶ Read More »

ಕರಾವಳಿ

ಆಕಸ್ಮಿಕವಾಗಿ ಗುಂಡು ತಗುಲಿ ನಟ ಗೋವಿಂದ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com, ಮುಂಬೈ(ಅ.01): ಆಕಸ್ಮಿಕವಾಗಿ ಗುಂಡು ತಗುಲಿ ನಟ ಗೋವಿಂದ ಅವರ ಕಾಲಿಗೆ ಗಾಯವಾಗಿದ್ದು, ಅವರನ್ನು ಮಂಗಳವಾರ ಬೆಳಿಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ನಟ ಗೋವಿಂದ ಅವರು ಆಸ್ಪತ್ರೆಗೆ ದಾಖಲಾಗಿರುವುದನ್ನು ಅವರ ಮ್ಯಾನೇಜರ್ ಶಶಿ ಸಿನ್ಹಾ ದೃಢಪಡಿಸಿದ್ದು, ಮುಂಜಾನೆ 4.45ರ ಸುಮಾರಿಗೆ ಗೋವಿಂದ ಅವರ ಪರವಾನಗಿ ಪಡೆದ ರಿವಾಲ್ವರ್ನಿಂದ ಆಕಸ್ಮಿಕವಾಗಿ ಗುಂಡು ತಗುಲಿ ಗಾಯವಾಗಿದೆ ಎಂದು ತಿಳಿಸಿದ್ದಾರೆ. ಘಟನೆ ಬೆನ್ನಲ್ಲಿ ನಟ ಗೋವಿಂದ ಅವರು ಆಡಿಯೋ ಕ್ಲಿಪ್ ನ್ನು ಬಿಡುಗಡೆ ಮಾಡಿದ್ದು, ಅಭಿಮಾನಿಗಳು,

ಆಕಸ್ಮಿಕವಾಗಿ ಗುಂಡು ತಗುಲಿ ನಟ ಗೋವಿಂದ ಆಸ್ಪತ್ರೆಗೆ ದಾಖಲು Read More »

ಬ್ರೇಕಿಂಗ್ ನ್ಯೂಸ್
Scroll to Top