ನಿರ್ಮಲಾ ಸೀತಾರಾಮನ್ ಪ್ರಕರಣಕ್ಕೂ, ಸಿದ್ಧರಾಮಯ್ಯ ಪ್ರಕರಣಕ್ಕೂ ಅಜಾಗಜಾಂತರ ವ್ಯತ್ಯಾಸವಿದೆ:ಆರ್ ಆಶೋಕ್

(ನ್ಯೂಸ್ ಕಡಬ) newskadaba.com ಸೆ. 28 ಮಂಗಳೂರು: ಬೆಂಗಳೂರು : ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಇತರರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ ಅವರು, “ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯ […]

ನಿರ್ಮಲಾ ಸೀತಾರಾಮನ್ ಪ್ರಕರಣಕ್ಕೂ, ಸಿದ್ಧರಾಮಯ್ಯ ಪ್ರಕರಣಕ್ಕೂ ಅಜಾಗಜಾಂತರ ವ್ಯತ್ಯಾಸವಿದೆ:ಆರ್ ಆಶೋಕ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಗೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ) newskadaba.com ಸೆ. 28. ನಗರದ ಪ್ರತಿಷ್ಠಿತ ಹೋಟೆಲ್‌ವೊಂದಕ್ಕೆ ಬಾಂಬ್‌ ಬೆದರಿಕೆ ಯ ಕುರಿತು ಇ-ಮೇಲ್‌ ಸಂದೇಶ ಬಂದಿದ್ದು ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಹೈಗ್ರೌಂಡ್ಸ್ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿರುವ ತಾಜ್‌ ವೆಸ್ಟಂಡ್‌ ಹೋಟೆಲ್‌ ಗೆ ಇಂದು ಬೆಳಗ್ಗೆ ಇ-ಮೇಲ್‌ವೊಂದು ಬಂದಿದ್ದು, ಅದರಲ್ಲಿ ಹೋಟೆಲ್‌ಗೆ ಬಾಂಬ್‌ ಇಡಲಾಗಿದೆ ಅದು ಕೆಲವೇ ನಿಮಿಷಗಳಲ್ಲಿ ಸ್ಪೋಟಗೊಳ್ಳಲಿದೆ ಎಂಬ ಬೆದರಿಕೆ ಹಾಕಲಾಗಿತ್ತು. ಈ ಸಂದೇಶವನ್ನು ಗಮನಿಸಿದ ಹೋಟೆಲ್‌ ಸಿಬ್ಬಂದಿ ಸಂಬಂಧಿಸಿದವರಿಗೆ ತಿಳಿಸಿದ್ದು, ಅವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ತಕ್ಷಣ ಪೊಲೀಸರು, ಬಾಂಬ್‌

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಗೆ ಬಾಂಬ್ ಬೆದರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಖ್ಯಾತ ಹಿರಿಯ ಚಿತ್ರ ಕಲಾವಿದ ವಿಜಯ ಸಿಂಧೂರ್ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 28. ಅಂತಾರಾಷ್ಟ್ರೀಯ ಖ್ಯಾತಿಯ ಹಿರಿಯ ಚಿತ್ರ ಕಲಾವಿದ ವಿಜಯ ಸಿಂಧೂರ್ ಅವರು ಜಮಖಂಡಿಯ ಸ್ವಗೃಹದಲ್ಲಿ ಇಂದು ಮುಂಜಾನೆ ನಿಧನರಾದರು. ಚಿತ್ರಕಲಾ ಕ್ಷೇತ್ರಕ್ಕೆ ಇವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸರ್ಕಾರದ ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ, ಲಲಿತ ಕಲಾ ಅಕಾಡೆಮಿ ಪ್ರಶಸ್ತಿ, ಬಾಂಬೆ ಆರ್ಟ್‌ ಸೊಸೈಟಿ ಪ್ರಶಸ್ತಿ, ಆರ್ಟ್‌ ಸೊಸೈಟಿ ಆಫ್ ಇಂಡಿಯಾದ ಪಟೇಲ್ ಟ್ರೋಫಿ, ಕೋಲ್ಕತ್ತಾದ ಅಖಿಲ ಭಾರತ ಕಲಾ ಪ್ರದರ್ಶನ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಮುಂತಾದ ಅನೇಕ ಗೌರವಗಳು ಲಭಿಸಿವೆ.

ಖ್ಯಾತ ಹಿರಿಯ ಚಿತ್ರ ಕಲಾವಿದ ವಿಜಯ ಸಿಂಧೂರ್ ನಿಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಕಾಡಾನೆ ದಾಳಿ- ಅಪಾರ ಪ್ರಮಾಣದ ಕೃಷಿ ನಾಶ

(ನ್ಯೂಸ್ ಕಡಬ) newskadaba.com ಸೆ. 28. ಕಾಡಾನೆ ದಾಳಿಯಿಂದಾಗಿ ಅಪಾರ ಪ್ರಮಾಣದ ಕೃಷಿ ನಾಶವಾದ ಘಟನೆ ಸುಳ್ಯ ತಾಲೂಕಿನ ಅಡ್ಕಬಳೆ ಎಂಬಲ್ಲಿ ಸಂಭವಿಸಿದೆ. ಅರಂತೋಡು ಗ್ರಾಮದ ಅಡ್ಕಬಳೆ ಪರಿಸರದಲ್ಲಿ ಕೃಷಿಕರ ತೋಟಗಳಿಗೆ ಕಾಡಾನೆಗಳು ದಾಳಿ ನಡೆಸಿವೆ. ಅಪಾರ ಪ್ರಮಾಣದ ಕೃಷಿ ನಾಶಗೊಂಡ ಘಟನೆ ವರದಿಯಾಗಿದೆ. ಕಳೆದ ಕೆಲ ದಿನಗಳ ಹಿಂದೆ ಅರಂಬೂರಿನ ಪರಿವಾರಕಾನದಲ್ಲಿ ಕೃಷಿಕರ ತೋಟಕ್ಕೆ ದಾಳಿ ನಡೆಸಿದ್ದ ಆನೆಗಳು ಇದೀಗ ಅರಂತೋಡು ಪರಿಸರದಲ್ಲಿ ಕೃಷಿಗೆ ಹಾನಿ ಮಾಡಿದೆ. ಅಡ್ಕಬಳೆಯ ಗಂಗಾಧರ ಗೌಡ, ಲೀಲಾವತಿ ಅಡ್ಕಬಳೆ ಅವರ

ಸುಳ್ಯ: ಕಾಡಾನೆ ದಾಳಿ- ಅಪಾರ ಪ್ರಮಾಣದ ಕೃಷಿ ನಾಶ Read More »

ಕರಾವಳಿ, ಕ್ರೈಮ್ ನ್ಯೂಸ್

ಹೆಲೆನ್ ಚಂಡಮಾರುತಕ್ಕೆ 43 ಮಂದಿ ಬಲಿ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಸೆ. 28. ಆಗ್ನೇಯ ಅಮೇರಿಕಾ ಭಾಗದಲ್ಲಿ ಹೆಲೆನ್ ಚಂಡಮಾರುತ ಅಪ್ಪಳಿಸಿದ ಪರಿಣಾಮ ಕನಿಷ್ಠ 43 ಜನರು ಮೃತಪಟ್ಟಿದ್ದು ಅಪಾರ ಪ್ರಮಾಣದ ಹಾನಿಯಾಗಿರುವ ಘಟನೆ ವರದಿಯಾಗಿದೆ. ಪೋಲೀರಿಡಾಕ್ಕೆ ಹೆಲೆನ್ ಚಂಡಮಾರುತ ಅಪ್ಪಳಿಸುತ್ತಿದ್ದಂತೆ ನಾಟಕೀಯ ರೀತಿಯಲ್ಲಿ ಪ್ರವಾಹ ಉಂಟಾಗಿದ್ದು ಇದರಿಂದ ಜನರನ್ನು ರಕ್ಷಣೆ ಮಾಡಲು ರಕ್ಷಣಾ ತಂಡಗಳು ಹರಸಾಹಸ ನಡೆಸಿದ್ದಾರೆ. ಲಕ್ಷಾಂತರ ಜನರು ವಿದ್ಯುತ್ ಇಲ್ಲದೆ ಕತ್ತಲೆಯಲ್ಲಿ ಕಾಲ ಕಳೆಯುವಂತಾಗಿದೆ  

ಹೆಲೆನ್ ಚಂಡಮಾರುತಕ್ಕೆ 43 ಮಂದಿ ಬಲಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಮಂಗಳೂರು: ಅಕ್ರಮ ಮರಳುಗಾರಿಕೆಯಿಂದ ದ್ವೀಪ ಉಳಿಸಲು ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸೆ. 28 ಮಂಗಳೂರು: ಅಕ್ರಮ ಮರಳುಗಾರಿಕೆಯಿಂದ ಮುಳುಗಡೆಯಾಗುತ್ತಿರುವ ಪಾವೂರು ಉಳಿಯ ಅಡ್ಯಾರ್, ಉಳ್ಳಾಲ ಹೊಯ್ಗೆ, ರಾಣಿಪುರ ದ್ವೀಪಗಳನ್ನು ಉಳಿಸಿ ದ್ವೀಪವಾಸಿಗಳನ್ನು ರಕ್ಷಿಸಬೇಕೆಂದು ಬೃಹತ್ ಪ್ರತಿಭಟನೆ ನಗರದ ಮಿನಿ ವಿಧಾನಸೌಧದ ಮುಂಭಾಗ ನಡೆಯಿತು. ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಎಲ್ಲರೂ ಮೂರೂ ಪಕ್ಷಗಳಲ್ಲಿ ಗುರುತಿಸಿಕೊಂಡಿದ್ದಾರೆ. ಮರಳು ಮಾಫಿಯಾಗಳೊಂದಿಗೆ ಕೈಜೋಡಿಸುತ್ತಿರುವ ಜನಪ್ರತಿನಿಧಿಗಳಿಗೆ ನಾಚಿಕೆಯಾಗಬೇಕು. ಈ ಪ್ರತಿಭಟನೆಯ ಬಳಿಕ ಮರಳುಗಾರಿಕೆ ನಿಂತಲ್ಲಿ ಜನಪ್ರತಿನಿಧಿಗಳಿಗೆ ಜೈಕಾರ ಹಾಕುತ್ತೇವೆ. ಇಲ್ಲದಿದ್ದಲ್ಲಿ ಅವರಿಗೂ ಧಿಕ್ಕಾರ ಕೂಗುತ್ತೇವೆ‌. ಅದೇ ರೀತಿ ಕೊಣಾಜೆ, ಉಳ್ಳಾಲ ಸೇರಿದಂತೆ

ಮಂಗಳೂರು: ಅಕ್ರಮ ಮರಳುಗಾರಿಕೆಯಿಂದ ದ್ವೀಪ ಉಳಿಸಲು ಪ್ರತಿಭಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತ- ಬಾಂಗ್ಲಾದೇಶ 2ನೇ ದಿನದ ಟೆಸ್ಟ್ ಪಂದ್ಯಾಟ ಮಳೆಗೆ ಆಹುತಿ

(ನ್ಯೂಸ್ ಕಡಬ) newskadaba.com ಕಾನ್ಪುರ, ಸೆ. 28. ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೆ ಟೆಸ್ಟ್ ಪಂದ್ಯದ ಎರಡನೆ ದಿನದ ಪಂದ್ಯಾಟ ಮಳೆಗೆ ಆಹುತಿಯಾಗಿದೆ. ಎರಡನೆ ದಿನದಾಟದ ಪಂದ್ಯದಲ್ಲಿ ಭಾರೀ ಮಳೆಯಾಗಿರುವುದರಿಂದ ಮೈದಾನದಲ್ಲಿ ಹೆಚ್ಚು ಮಳೆ ನೀರು ನಿಂತಿದೆ. ಈ ಹಿನ್ನೆಲೆಯಲ್ಲಿ ಮೂರನೆ ದಿನದ ಪಂದ್ಯಾಟ ನಡೆಯುವುದು ಅನುಮಾನದಿಂದ ಕೂಡಿದೆ. ಮಳೆ ನಿಲ್ಲದ ಕಾರಣ ಟೀಮ್ ಇಂಡಿಯಾ ವಾಪಸ್ ಹೋಟೇಲ್‌ಗೆ ಮರಳಿದೆ.  

ಭಾರತ- ಬಾಂಗ್ಲಾದೇಶ 2ನೇ ದಿನದ ಟೆಸ್ಟ್ ಪಂದ್ಯಾಟ ಮಳೆಗೆ ಆಹುತಿ Read More »

ಕ್ರೀಡಾ ನ್ಯೂಸ್

ಪೆಟ್ರೋಲ್ ಡಿಸೇಲ್ ಜಿ.ಎಸ್.ಟಿ ವ್ಯಾಪ್ತಿಗೆ ತರಲು ಪ್ರಯತ್ನ

(ನ್ಯೂಸ್ ಕಡಬ) newskadaba.com ಸೆ. 28 ಪುಣೆ: ಪೆಟ್ರೋಲ್‌‍, ಡೀಸೆಲ್‌ ಅನ್ನು ಸರಕು ಮತ್ತು ಸೇವಾ ತೆರಿಗೆ ವ್ಯಾಪ್ತಿಗೆ ತರುವ ಬಗ್ಗೆ ಒಮತ ಮೂಡಿಸಲು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್‌ ಸಿಂಗ್‌ ಪುರಿ ಕರೆ ನೀಡಿದ್ದಾರೆ.ಪುಣೆ ಇಂಟರ್‌ನ್ಯಾಶನಲ್‌ ಸೆಂಟರ್‌ನ (ಪಿಐಸಿ) 14ನೇ ಸಂಸ್ಥಾಪನಾ ದಿನದ ಉಪನ್ಯಾಸದಲ್ಲಿ ಮುಂಬರುವ ದಶಕದಲ್ಲಿ ಭಾರತದ ಇಂಧನ ಭದ್ರತೆಯನ್ನು ಹೆಚ್ಚಿಸುವ ಕಾರ್ಯತಂತ್ರ ಮತ್ತು ಕ್ರಮಗಳು ಕುರಿತು ಉಪನ್ಯಾಸ ನೀಡಿದ ಅವರು, ಈಗ ಪೆಟ್ರೋಲ್‌ ಮತ್ತು ಡೀಸೆಲ್‌ ಅನ್ನು ಜಿಎಸ್‌‍ಟಿ ವ್ಯಾಪ್ತಿಗೆ

ಪೆಟ್ರೋಲ್ ಡಿಸೇಲ್ ಜಿ.ಎಸ್.ಟಿ ವ್ಯಾಪ್ತಿಗೆ ತರಲು ಪ್ರಯತ್ನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ಸೆ.30 ರಂದು ಸುಪ್ರೀಂನಲ್ಲಿ ವಿಚಾರಣೆ

(ನ್ಯೂಸ್ ಕಡಬ) newskadaba.com ಅಮರಾವತಿ, ಸೆ. 28. ವಿಶ್ವ ಪ್ರಸಿದ್ಧ ತಿರುಪತಿ ದೇವಸ್ಥಾನದ ಪ್ರಸಾದ ಲಡ್ಡುಗಳಲ್ಲಿ ಕಲಬೆರಕೆ ತುಪ್ಪವನ್ನು ಬಳಸಲಾಗಿದೆ ಎಂಬ ಆರೋಪದ ವಿವಾದ ಸುಪ್ರೀಂ ಕೋರ್ಟ್ ತಲುಪಿದೆ. ಸೋಮವಾರ 30ರಂದು ದೇಶದ ಸರ್ವೋಚ್ಚ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆಯಲಿದೆ. ಆರೋಪದಿಂದ ರಾಜಕೀಯ ಪಕ್ಷಗಳಲ್ಲಿ ವಿವಾದ ಭುಗಿಲೆದಿದ್ದು, ಆಂಧ್ರ ಪ್ರದೇಶ ಸರ್ಕಾರವು ಸಂಪೂರ್ಣ ವಿಷಯದ ಬಗ್ಗೆ ವಿವರವಾದ ಮತ್ತು ಸಮಗ್ರ ತನಿಖೆ ನಡೆಸಲು ಎಸ್‌ಐಟಿಯನ್ನು ರಚಿಸಿದೆ ಎಂದು ಮುಖ್ಯ ಕಾರ್ಯದರ್ಶಿ ನಿರಭ್ ಕುಮಾರ್ ಪ್ರಸಾದ್ ಹೊರಡಿಸಿದ

ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ಸೆ.30 ರಂದು ಸುಪ್ರೀಂನಲ್ಲಿ ವಿಚಾರಣೆ Read More »

ರಾಷ್ಟ್ರೀಯ ನ್ಯೂಸ್

ರೆಬೆಕಾ ಪಾತ್ರದ ಮೂಲಕ ಮತ್ತೆ ತೆರೆಯಮೇಲೆ ಸಾಯಿಪಲ್ಲವಿ..!

(ನ್ಯೂಸ್ ಕಡಬ) newskadaba.com ಸೆ. 28. ಸಾಯಿಪಲ್ಲವಿಯನ್ನು ಮತ್ತೆ ತೆರೆಯ ಮೇಲೆ ಯಾವಾಗ ನೋಡುವುದು ಎಂದು ಕಾದಿದ್ದ ಅಭಿಮಾನಿಗಳಿಗೆ ಒಂದು ಅದ್ಭುತ ಪಾತ್ರದ ಮೂಲಕ ಸಾಯಿಪಲ್ಲವಿ ಇದೀಗ ಶಾಕ್ ಕೊಟ್ಟಿದ್ದಾರೆ. ಸಾಯಿ ಪಲ್ಲವಿ ‘ಅಮರನ್’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದು ಸಿನಿಮಾದ ಟೀಸರ್ ಇಂದು ಬಿಡುಗಡೆ ಆಗಿದೆ. ವಿಶೇಷವೆಂದರೆ ಈ ಟೀಸರ್​ ಕೇವಲ ಸಾಯಿ ಪಲ್ಲವಿ ಪಾತ್ರಕ್ಕೆ ಮಾತ್ರವೇ ಸೀಮಿತ. ಸಿನಿಮಾದ ಕತೆ ವೀರ ಯೋಧನ ಕತೆಯಾಗಿದ್ದರೂ ಸಹ ಚಿತ್ರತಂಡ ಸಾಯಿ ಪಲ್ಲವಿ ಪಾತ್ರದ ಟೀಸರ್ ಅನ್ನು ಮಾತ್ರವೇ

ರೆಬೆಕಾ ಪಾತ್ರದ ಮೂಲಕ ಮತ್ತೆ ತೆರೆಯಮೇಲೆ ಸಾಯಿಪಲ್ಲವಿ..! Read More »

ಸಿನಿಮಾ
Scroll to Top