ಬೆಳಗಾವಿ ವಿಭಜನೆಯಾಗದೆ ಅಭಿವೃದ್ಧಿ ಸಾಧ್ಯವಿಲ್ಲ:ಲಕ್ಷ್ಮಿ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಸೆ. 27. ವಿಟ್ಲ: ಭೌಗೋಳಿಕವಾಗಿ ಮತ್ತು ಜನಸಂಖ್ಯೆ ದೃಷ್ಟಿಯಿಂದ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ವಿಭಜನೆಯಾಗದ ಹೊರತು, ಅಭಿವೃದ್ಧಿ ಸಾಧ್ಯವಿಲ್ಲ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರೊಂದಿಗೆ ಚರ್ಚಿಸಿ ದಸರಾ ಹಬ್ಬ ಮುಗಿದ ಬಳಿಕ ಸಿಎಂ ಹಾಗೂ ಕಂದಾಯ ಸಚಿವರಿಗೆ ಮನವಿ ಪತ್ರ ನೀಡುತ್ತೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು, ಯಾವುದನ್ನು ಹೊಸ ಜಿಲ್ಲೆ ಮಾಡಬೇಕೆಂದು ನಾನು ಹೇಳುವುದಿಲ್ಲ. ಆದರೆ, ಬೆಳಗಾವಿಯನ್ನು ಎರಡು ಅಥವಾ ಮೂರು ಜಿಲ್ಲೆಗಳಾಗಿ […]

ಬೆಳಗಾವಿ ವಿಭಜನೆಯಾಗದೆ ಅಭಿವೃದ್ಧಿ ಸಾಧ್ಯವಿಲ್ಲ:ಲಕ್ಷ್ಮಿ ಹೆಬ್ಬಾಳ್ಕರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಿಲ್ಲಾಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ವಿಜೇತರು

(ನ್ಯೂಸ್ ಕಡಬ) newskadaba.com ಸೆ. 28. ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಜಯಂತಿ ಅಂಗವಾಗಿ ನಡೆದ ಜಿಲ್ಲಾಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ಫಲಿತಾಂಶ ಪ್ರಕಟವಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ/ಸ್ನಾತಕೋತ್ತರ ಸೇರಿದಂತೆ 3 ಪ್ರತ್ಯೇಕ ವಿಭಾಗಗಳಲ್ಲಿ ನಡೆದ ಈ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಬಹುಮಾನ ವಿಜೇತರಿಗೆ ಅಕ್ಟೋಬರ್ 2ರಂದು ಮಂಗಳೂರು ಪುರಭವನ ಆವರಣದಲ್ಲಿ ಜಿಲ್ಲಾಡಳಿತ ವತಿಯಿಂದ ನಡೆಯುವ  ಗಾಂಧಿ ಜಯಂತಿ

ಜಿಲ್ಲಾಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ವಿಜೇತರು Read More »

ಕರಾವಳಿ

ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ; ಅಂಗಡಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

(ನ್ಯೂಸ್ ಕಡಬ) newskadaba.com ಸೆ. 27. ವಿಟ್ಲ: ಅಂಗಡಿಗೆ ತೆರಳಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ಕುದ್ದುಪದವು ಎಂಬಲ್ಲಿ ನಡೆದಿದೆ. ಕೆಲವು ದಿನಗಳ ಹಿಂದೆ ಕುದ್ದುಪದವು ನಿವಾಸಿ ಅಶ್ರಫ್ ಎಂಬಾತ ಅಂಗಡಿಗೆ ತೆರಳಿದ್ದ ಬಾಲಕಿಗೆ ಲೈಂಗಿಕ ದೌರ್ಜನ್ಯ ವೆಸಗಿದ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ನಡೆದಿತ್ತು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಶ್ರಫ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ; ಅಂಗಡಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು Read More »

ಬ್ರೇಕಿಂಗ್ ನ್ಯೂಸ್

ವಿ.ವಿ. ನೇಮಕಾತಿ ಪರೀಕ್ಷೆ- ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಸೆ. 28. ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 29ರಂದು ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ಕನ್ನಡ ಭಾಷಾ ಪರೀಕ್ಷೆ-2024ರ ಪರೀಕ್ಷೆಗಳು ನಡೆಯಲಿರುವ 22 ಪರೀಕ್ಷಾ ಕೆಂದ್ರಗಳಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲಾ 22 ಪರೀಕ್ಷಾ ಕೇಂದ್ರಗಳ  200 ಮೀಟರ್ ಸುತ್ತಮುತ್ತಲಿನ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಮಂಗಳೂರು ನಗರ, ಉಪ ಪೊಲೀಸ್

ವಿ.ವಿ. ನೇಮಕಾತಿ ಪರೀಕ್ಷೆ- ನಿಷೇಧಾಜ್ಞೆ ಜಾರಿ Read More »

ಕರ್ನಾಟಕ

ಕೋಮುಗಲಭೆ ಪ್ರಕರಣ: ಬಂಧಿತ 55 ಆರೋಪಿಗಳಿಗೆ ಜಾಮೀನು

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ. 27. ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದಿದ್ದ ಕೋಮುಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ 55 ಆರೋಪಿಗಳಿಗೆ ಮಂಡ್ಯ 1ನೇ ಜಿಲ್ಲಾ & ಸೆಷನ್ಸ್​ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಕಳೆದ ಸೆಪ್ಟೆಂಬರ್ 11ರಂದು ನಾಗಮಂಗಲ ಅಕ್ಷರಶಃ ಹೊತ್ತಿ ಉರಿದಿತ್ತು. ಈ ಗಲಭೆ ಪ್ರಕರಣದ ಕಾರ್ಯಾಚರಣೆಗೆ ಇಳಿದಿದ್ದ ಪೊಲೀಸರು 55 ಆರೋಪಿಗಳನ್ನು ಬಂಧಿಸಿದ್ದರು. ನಾಗಮಂಗಲವನ್ನು ಸಂಪೂರ್ಣ ನಿಯಂತ್ರಿಸಲು ಹರಸಾಹಸಪಟ್ಟಿದ್ದರು. ಆರೋಪಿಗಳನ್ನು ಬಂಧಿಸಿದ ಬಳಿಕ ನಾಗಮಂಗಲದ ಗಲಭೆ ರಾಜಕೀಯ ತಿರುವುಗಳನ್ನು ಪಡೆದುಕೊಂಡಿತ್ತು.  

ಕೋಮುಗಲಭೆ ಪ್ರಕರಣ: ಬಂಧಿತ 55 ಆರೋಪಿಗಳಿಗೆ ಜಾಮೀನು Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ಯುವತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 27. ನಗರದಲ್ಲಿ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಯುವತಿಯೊಬ್ಬಳು ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಶಾಲಿನಿ ಎಂದು ಗುರುತಿಸಲಾಗಿದೆ. ಬೆನ್ಸನ್ ಟೌನ್ ಚಿನ್ನಪ್ಪ ಗಾರ್ಡನ್ ನಿಂದ ಬರುತ್ತಿದ್ದ ಆಟೋ ಮೆಜೆಸ್ಟಿಕ್ ಗೆ ಪ್ಯಾಸೆಂಜರ್ ಡ್ರಾಪ್ ಮಾಡಲು ಹೊರಟಿತ್ತು. ಸಿಗ್ನಲ್ ಜಂಪ್ ಮಾಡಿದ ಲಾರಿ ಡ್ರೈವರ್ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಆಟೋ ಹಿಂಬದಿ ಸೀಟ್‌ನಲ್ಲಿ ಕುಳಿತಿದ್ದ ಯುವತಿ ಸ್ಥಳದಲ್ಲೇ ಎನ್ನಲಾಗಿದೆ.  

ರಸ್ತೆ ಅಪಘಾತ: ಯುವತಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೀನುಗಾರರ ಮಕ್ಕಳಿಗೆ ಮುಖ್ಯಮಂತ್ರಿ ವಿದ್ಯಾನಿಧಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಸೆ. 28. 2024-25ನೇ ಸಾಲಿನಿಂದ ಮುಖ್ಯಮಂತ್ರಿ ವಿದ್ಯಾನಿಧಿ ಕಾರ್ಯಕ್ರಮಕ್ಕೆ ಮೀನುಗಾರರ/ಮೀನುಕೃಷಿಕರ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 8 ರಿಂದ 10ನೇ ತರಗತಿಯವರಿಗೆ (ಹೆಣ್ಣುಮಕ್ಕಳಿಗೆ ಮಾತ್ರ) ಮತ್ತು ಎಸ್.ಎಸ್.ಎಲ್.ಸಿ. ಪೂರ್ಣಗೊಳಿಸಿದ (ಹೆಣ್ಣು/ಗಂಡು ಮಕ್ಕಳು) ಹಾಗೂ ಕರ್ನಾಟಕ ರಾಜ್ಯ ಯಾವುದೇ ಭಾಗದಲ್ಲಿರುವ ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು /ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್‍ ವರೆಗೆ (ಪಿ.ಯು.ಸಿ/ಐ.ಟಿ.ಐ/ಡಿಪ್ಲೋಮ/ಬಿ.ಎ./ಬಿ.ಎಸ್.ಸಿ/ಬಿ.ಕಾಂ.ಇತ್ಯಾದಿ/ಎಲ್.ಎಲ್.ಬಿ/ಪ್ಯಾರಾಮೆಡಿಕಲ್/ಬಿ.ಪಾರ್ಮ್/ನರ್ಸಿಂಗ್/ಎಂ.ಬಿ.ಬಿ.ಎಸ್/ ಬಿ.ಇ./ಬಿ.ಟೆಕ್ ಮತ್ತು ಎಲ್ಲಾ ವೃತ್ತಿಪರ : ಸ್ನಾತಕೋತ್ತರ ಕೋರ್ಸ್‍ಗಳು) ಪ್ರವೇಶವನ್ನು ಪಡೆದಿರುವ ಕರ್ನಾಟಕ ರಾಜ್ಯದ ಮೀನುಗಾರರ / ಮೀನು ಕೃಷಿಕರ

ಮೀನುಗಾರರ ಮಕ್ಕಳಿಗೆ ಮುಖ್ಯಮಂತ್ರಿ ವಿದ್ಯಾನಿಧಿ- ಅರ್ಜಿ ಆಹ್ವಾನ Read More »

ಕರಾವಳಿ

ಬೆಂಕಿ ಅವಘಡ: ಹೊಸೂರಿನ ಟಾಟಾ ಎಲೆಕ್ರ್ಟಾನಿಕ್ಸ್

(ನ್ಯೂಸ್ ಕಡಬ) newskadaba.com ಸೆ. 27. ಚೆನ್ನೈ: ಇಂದು ಬೆಳಗ್ಗೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಸಮೀಪದಲ್ಲಿರುವ ಟಾಟಾ ಎಲೆಕ್ಟ್ರಾನಿಕ್ಸ್ ಪ್ರೈವೆಟ್‌ ಲಿಮಿಟೆಡ್‌ ಘಟಕದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಸೆಲ್‌ಫೋನ್‌ ಉತ್ಪಾದನಾ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಉದ್ಯೋಗಿಗಳನ್ನುಸ್ಥಳಾಂತರಿಸಲಾಗಿದೆ. ಸದ್ಯ ಯಾವುದೇ ಸಾವು-ನೋವಿನ ಬಗ್ಗೆ ತಿಳಿದು ಬಂದಿಲ್ಲ. ಹೆಚ್ಚಿನ ವಿವರ ಕಲೆ ಹಾಕಲಾಗುತ್ತಿದೆ. ಆಸ್ತಿಪಾಸ್ತಿಗೆ ಅಪಾರ ಹಾನಿಯಾಗಿದ್ದು, ಪ್ರಸ್ತುತ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸಲು ಶ್ರಮಿಸುತ್ತಿದ್ದಾರೆ ಎಂದು ಐಎಎನ್ಎಸ್ ವರದಿ ಮಾಡಿದೆ. ನಾಗಮಂಗಲಂ ಬಳಿಯ ಉದ್ದನಪಲ್ಲಿಯಲ್ಲಿರುವ

ಬೆಂಕಿ ಅವಘಡ: ಹೊಸೂರಿನ ಟಾಟಾ ಎಲೆಕ್ರ್ಟಾನಿಕ್ಸ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Crime

ವೈದ್ಯನ ನಿರ್ಲಕ್ಷಕ್ಕೆ 7 ವರ್ಷದ ಬಾಲಕಿ ಮೃತ್ಯು..! ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ. 27. ಖಾಸಗಿ ಕ್ಲಿನಿಕ್ ವೈದ್ಯ ನೀಡಿದ ಇಂಜೆಕ್ಷನ್​ನಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಏಳು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಅಜ್ಜಂಪುರ ಸಮೀಪದ ಕೆಂಚಾಪುರ ಗ್ರಾಮದ ಅಶೋಕ್ ಅವರ 7 ವರ್ಷದ ಮಗ ಸೋನೇಶ್ ಕಳೆದ ನಾಲ್ಕು ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ. ಪೋಷಕರು ಸೋನೇಶ್ ನನ್ನು ಅಜ್ಜಂಪುರ ಪಟ್ಟಣದ ಖಾಸಗಿ ಕ್ಲಿನಿಕ್ ವೈದ್ಯ ವರುಣ್ ಬಳಿ ಸೆಪ್ಟೆಂಬರ್ 24 ರಂದು ಚಿಕಿತ್ಸೆಗಾಗಿ ಕರೆದೊಯ್ದಿದ್ರು. ವೈದ್ಯ ವರುಣ್ ನೀಡಿದ

ವೈದ್ಯನ ನಿರ್ಲಕ್ಷಕ್ಕೆ 7 ವರ್ಷದ ಬಾಲಕಿ ಮೃತ್ಯು..! ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

‘ಅನ್ನ’ ತಿನ್ನೋದ್ರಿಂದ ಸಣ್ಣಗಾಗುತ್ತಾ?? – ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

(ನ್ಯೂಸ್ ಕಡಬ) newskadaba.com ಸೆ. 28. ಯಾವುದೇ ಮನುಷ್ಯ ಅಂದ್ರೆ ಪುರುಷರಾಗಲಿ ಅಥವಾ ಮಹಿಳೆಯರಾಗಲಿ ಅವರೆಲ್ಲರಿಗೂ ಕೂಡ ತಾವು ಸುಂದರವಾಗಿರಬೇಕು, ಸ್ಮಾರ್ಟ್ ಆಗಿ ಕಾಣಬೇಕು ಅದರಲ್ಲೂ ಪ್ರಮುಖವಾಗಿ ಆರೋಗ್ಯವಂತರಾಗಿ ಸುದೃಢರಾಗಿದಬೇಕು ಎಂಬ ಆಸೆ ಇದ್ದೇ ಇರುತ್ತದೆ. ಆದರೆ ಅವರಿರುವ ಎತ್ತರ, ಬೆಳೆದ ಬೊಜ್ಜು, ದಡೂತಿ ದೇಹ ಇದೆಲ್ಲವೂ ಅಡ್ಡಿ ಬರುತ್ತದೆ. ಹೀಗಾಗಿ ಸಣ್ಣಗಾಗಲು ಅನೇಕರು ಹಲವು ವಿಧಧ ಪ್ರಯೋಗಗಳನ್ನು ಮಾಡುತ್ತಾರೆ. ಜಿಮ್ ಟ್ರೈನರ್ ಗಳ ಮಾರ್ಗದರ್ಶನದಂತೆ ಅನ್ನು ತಿನ್ನುವುದನ್ನು ಕೂಡಾ ಬಿಡುವುದನ್ನು ಹೆಚ್ಚಿನವರು ರೂಢಿಸಿಕೊಂಡಿದ್ದಾರೆ. ವಾಸ್ತವದ ಪ್ರಕಾರ

‘ಅನ್ನ’ ತಿನ್ನೋದ್ರಿಂದ ಸಣ್ಣಗಾಗುತ್ತಾ?? – ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ Read More »

ಆರೋಗ್ಯ ಮಾಹಿತಿ
Scroll to Top