ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ಗೆ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 27. ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಂತರ ರೂ. ಸುಲಿಗೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಇತರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ. ಜನಾಧಿಕಾರಸಂಘರ್ಷ ಪರಷತ್‌ನ ಆದರ್ಶ ಆರ್. ಐಯ್ಯ‌ರ್ ದೂರು ನೀಡಿದ್ದರು. ಈ ದೂರಿನ ಮೇರೆಗೆ ಶುಕ್ರವಾರ ನ್ಯಾಯಾಲಯ ಎಫ್‌ಐಆರ್‌ ದಾಖಲಿಸುವಂತೆ ಸೂಚಿಸಿ ಮುಂದಿನ ವಿಚಾರಣೆಯನ್ನು ಅ.10ಕ್ಕೆ ಮುಂದೂಡಿಕೆ ಮಾಡಿದೆ. ಸಚಿವೆ ನಿರ್ಮಲಾ ಸೀತಾರಾಮನ್ ಜತೆಗೆ ಬಿಜೆಪಿ ರಾಷ್ಟ್ರೀಯ […]

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ಗೆ ಆದೇಶ Read More »

ಕರ್ನಾಟಕ

ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಸೆ. 28. ಕೇಂದ್ರ ಪ್ರವಾಸೋದ್ಯಮ ಸಚಿವಾಲಯವು ಏರ್ಪಡಿಸಿದ್ದ ಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆ-2024ರ ಸಾಹಸಿಕ ಪ್ರವಾಸಿ ತಾಣ (ಅಡ್ವೆಂಚರ್ ಟೂರಿಸಂ) ವಿಭಾಗದಲ್ಲಿ ಬೆಳ್ತಂಗಡಿ ತಾಲ್ಲೂಕಿನ ಕುತ್ಲೂರು ಗ್ರಾಮಕ್ಕೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ನವದೆಹಲಿಯ ವಿಗ್ಯಾನ್‌ ಭವನದಲ್ಲಿ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್‌ ಕರ್ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಪ್ರಶಸ್ತಿ ಪ್ರದಾನ ಮಾಡಿದರು. ಕುತ್ಲೂರು ಗ್ರಾಮದ ಪರವಾಗಿ ಹರೀಶ್ ಡಾಕಯ್ಯ

ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ Read More »

ಕರಾವಳಿ

ಐಟಿ ಕಾಯ್ದೆ ತಿದ್ದುಪಡಿ ರದ್ದು

(ನ್ಯೂಸ್ ಕಡಬ) newskadaba.com ಸೆ. 27. ಮಾಹಿತಿ ತಂತ್ರಜ್ಞಾನ ನಿಯಮಗಳಿಗೆ ಕೇಂದ್ರ ಸರಕಾರ ತಂದಿರುವ ತಿದ್ದುಪಡಿಯನ್ನು ಅಸಾಂವಿಧಾನಿಕ ಎಂದು ಘೋಷಿಸಿರುವ ಮುಂಬೈ ಹೈಕೋರ್ಟ್ ಇದನ್ನು ರದ್ದು ಪಡಿಸಿದೆ. 2021ರ ಮಾಹಿತಿ ತಂತ್ರಜ್ಞಾನ ನಿಯಮಗಳಿಗೆ ಕಳೆದ ವರ್ಷ ಎಪ್ರಿಲ್ ತಿಂಗಳಲ್ಲಿ ತಿದ್ದುಪಡಿಯನ್ನು ಜಾರಿಗೆ ತಂದಿದ್ದು, ಸಾಮಾಜಿಕ ಮಾಧ್ಯಮ ಮತ್ತು ಆನ್‌ಲೈನ್ ವೇದಿಕೆಗಳಲ್ಲಿ ಸರಕಾರಕ್ಕೆ ಸಂಬಂಧಿಸಿದ ವರದಿಗಳಲ್ಲಿರುವ ಸುಳ್ಳುಗಳನ್ನು ಪತ್ತೆ ಹಚ್ಚಲು ಒಂದು ಘಟಕವನ್ನು ಸ್ಥಾಪಿಸಲು ಮುಂದಾಗಿತ್ತು. ಈ ಘಟಕವು ಯಾವುದೇ ಸುದ್ದಿಯನ್ನು ನಕಲಿಯೆಂದು ನಿರ್ಧರಿಸಿದರೆ, ಆನ್ ಲೈನ್ ಸಂಸ್ಥೆಗಳು

ಐಟಿ ಕಾಯ್ದೆ ತಿದ್ದುಪಡಿ ರದ್ದು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸೆ.29ರಂದು ಟ್ರಾಫಿಕ್ ಪೊಲೀಸರಿಗೆ ಶ್ವಾಸಕೋಶ ಆರೋಗ್ಯ ತಪಾಸಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 27. ಆ್ಯಂಟಿ ಪೊಲ್ಯೂಶನ್ ಡ್ರೈವ್ ಫೌಂಡೇಶನ್ (ಎಪಿಡಿಎಫ್) ನೇತೃತ್ವದಲ್ಲಿ ಎಜೆ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಾಯನ್ಸಸ್ನ ಸಹಭಾಗಿತ್ವದಲ್ಲಿ ಮಂಗಳೂರಿನ ಟ್ರಾಫಿಕ್ ಪೊಲೀಸರಿಗೆ ಶ್ವಾಸಕೋಶದ ಆರೋಗ್ಯ ತಪಾಸಣೆಯನ್ನು ಸೆ.29ರಂದು ಆಯೋಜಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಡಿಪಿಎಫ್ ನ ಸ್ಥಾಪಕ ಹಾಗೂ ಸಿಇಒ ಅಬ್ದುಲ್ಲಾ ಎ. ರಹ್ಮಾನ್‌, ನಗರದಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯದಿಂದ ಅತೀ ಹೆಚ್ಚಾಗಿ ಬಾಧೆಗೆ ಒಳಗಾಗುವವರು ಟ್ರಾಫಿಕ್ ಪೊಲೀಸರಾಗಿರುವ ಕಾರಣ ಅವರ ಆರೋಗ್ಯದ ತಪಾಸಣೆಗೆ ನಿರ್ಧರಿಸಲಾಗಿದೆ ಎಂದರು.

ಸೆ.29ರಂದು ಟ್ರಾಫಿಕ್ ಪೊಲೀಸರಿಗೆ ಶ್ವಾಸಕೋಶ ಆರೋಗ್ಯ ತಪಾಸಣೆ Read More »

ಆರೋಗ್ಯ ಮಾಹಿತಿ, ಕರಾವಳಿ

“ಡೆಂಟಲ್ ಟ್ರಾನ್ಸ್ ಪ್ಲಾಂಟೇಷನ್”- ಡಾ. ಚೂಂತಾರು

(ನ್ಯೂಸ್ ಕಡಬ) newskadaba.com ಸೆ. 28. ಒಬ್ಬ ವ್ಯಕ್ತಿಯ ಬಾಯಿಯೊಳಗೆ ಒಂದು ಜಾಗದಿಂದ ಇನ್ನೊಂದು ಜಾಗಕ್ಕೆ ಹಲ್ಲನ್ನು ಸುರಕ್ಷಿತವಾಗಿ ಸರ್ಜರಿ ಮುಖಾಂತರ ಸ್ಥಳಾಂತರಿಸುವುದನ್ನು ಡೆಂಟಲ್ ಟ್ರಾನ್ಸ್‍ಪ್ಲಾಂಟ್ ಎಂದು ಕರೆಯುತ್ತಾರೆ. ಅಟೋಜೀನಸ್ ಟ್ರಾನ್ಸ್‍ ಪ್ಲಾಂಟ್ ಅಥವಾ ಟ್ರಾನ್ಸ್‍ ಪ್ಲಾಂಟೇಶನ್ ಎಂದೂ ಕರೆಯುತ್ತಾರೆ. ಒಬ್ಬ ವ್ಯಕ್ತಿಯ ನೈಸರ್ಗಿಕ ಹಲ್ಲನ್ನು ಇನ್ನೊಂದು ವ್ಯಕ್ತಿಗೆ ಬದಲಿ ಜೋಡಣೆ ಮಾಡಲು ಸಾಧ್ಯವಿಲ್ಲ. ಆದರೆ ಒಬ್ಬ ವ್ಯಕ್ತಿಯ ಬಾಯಿಯೊಳಗೆ ಒಂದು ಜಾಗದಿಂದ ಇನ್ನೊಂದು ಜಾಗಕ್ಕೆ ಹಲ್ಲನ್ನು ಸ್ಥಳಾಂತರಿಸಲು ಸಾಧ್ಯವಿದೆ. ಬಹಳ ಜಾಗರೂಕತೆಯಿಂದ  ಮಾಡಬೇಕಾದ ಸೂಕ್ಷ್ಮ ಮತೀಯ

“ಡೆಂಟಲ್ ಟ್ರಾನ್ಸ್ ಪ್ಲಾಂಟೇಷನ್”- ಡಾ. ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಮುಡಾ ಹಗರಣ- ಎಫ್ಐಆರ್ ದಾಖಲು; ಸಿದ್ದರಾಮಯ್ಯ ಎ1 ಆರೋಪಿ..!?

(ನ್ಯೂಸ್ ಕಡಬ) newskadaba.com ಸೆ. 27. ಲೋಕಾಯುಕ್ತ ಬಳಿಕ ಮುಡಾ ಹಗರಣದಲ್ಲಿ ಸಿಎಂ ವಿರುದ್ದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಕೂಡಾ ಸಿಎಂ ಸಿದ್ಧರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿದ್ದು, ಈ ಬೆನ್ನಲ್ಲೇ ಕೋರ್ಟ್ ಆದೇಶದಂತೆ ಸಿಎಂ ಸಿದ್ಧರಾಮಯ್ಯ ವಿರುದ್ಧ ಎ1 ಆರೋಪಿಯಾಗಿ ಮುಡಾ ಹಗರಣದಲ್ಲಿ ಎಫ್‌ಐಆರ್ ದಾಖಲಾಗಿರುವ ಕುರಿತು ವರದಿಯಾಗಿದೆ. ವರದಿಯ ಪ್ರಕಾರ ಸಿಎಂ ಎ1 ಆರೋಪಿಯಾದರೆ ಅವರ ಪತ್ನಿ ಪಾರ್ವತಿ ಎ2 ಆರೋಪಿಯಾಗಿದ್ದಾರೆ. ಸಿದ್ಧರಾಮಯ್ಯರವರ ಭಾಮೈದ ಮಲ್ಲಿಕಾರ್ಜನ ಸ್ವಾಮಿ ಎ3 ಆರೋಪಿಯಾದರೆ, ಎ4

ಮುಡಾ ಹಗರಣ- ಎಫ್ಐಆರ್ ದಾಖಲು; ಸಿದ್ದರಾಮಯ್ಯ ಎ1 ಆರೋಪಿ..!? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಮಹಿಳಾ ಸಹಕಾರಿ ಸಂಘದ ವಾರ್ಷಿಕ ಸಭೆ – ಸಂಘಕ್ಕೆ 3.44 ಲಕ್ಷ ರೂ. ಲಾಭ

(ನ್ಯೂಸ್ ಕಡಬ) newskadaba.com ಕಡಬ, ಸೆ. 27. ಕೊಯಿಲ ಗ್ರಾಮದ ಏಣಿತ್ತಡ್ಕ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಸಭೆಯು ಸಂಘದ ವಠಾರದಲ್ಲಿ ನಡೆಯಿತು. ಅಧ್ಯಕ್ಷೆ ಸುಶೀಲ ಬಿ.ಕೆ. ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘ 1.13 ಕೋಟಿ ರೂ. ವ್ಯವಹಾರ ನಡೆಸಿ 3.44 ಲಕ್ಷ ರೂ. ನಿವ್ವಳ ಲಾಭಗಳಿಸಿದೆ. ಸದಸ್ಯರಿಗೆ ಶೇ.20 ಡಿವಿಡೆಂಡ್ ಹಾಗೂ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಹಾಲಿಗೆ 71 ಪೈಸೆ ಬೋನಸ್ ನೀಡಲಾಗುವುದು ಎಂದರು. ಸಂಘಕ್ಕೆ ಅತಿ ಹೆಚ್ಚು ಹಾಲು ಪೂರೈಸಿದ

ಕಡಬ: ಮಹಿಳಾ ಸಹಕಾರಿ ಸಂಘದ ವಾರ್ಷಿಕ ಸಭೆ – ಸಂಘಕ್ಕೆ 3.44 ಲಕ್ಷ ರೂ. ಲಾಭ Read More »

ಕರಾವಳಿ

ಕೇಂದ್ರ ಸಹಕಾರ ಸಗಟು ಮಾರಾಟ ಸಂಘ ಮಹಾಸಭೆ- ಶೇ.10 ಡಿವಿಡೆಂಡ್ ಘೋಷಣೆ

(ನ್ಯೂಸ್ ಕಡಬ) newskadaba.com ಸೆ. 27. ದಕ್ಷಿಣ ಕನ್ನಡ ಕೇಂದ್ರ ಸಹಕಾರ ಸಗಟು ಮಾರಾಟ ಸಂಘ ನಿ., ಮಂಗಳೂರು ಇದರ 2023-2024ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಕಚೇರಿಯಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಯಂ. ಪುರುಷೋತ್ತಮ ಭಟ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘದ ಸ್ಥಾಪಕ ಅಧ್ಯಕ್ಷರಾಗಿದ್ದ ದಿವಂಗತ ಮೊಳಹಳ್ಳಿ ಶಿವರಾಯರನ್ನು ಸ್ಮರಿಸಿಕೊಂಡು ಸಂಘವು ಸ್ವಾತಂತ್ರ್ಯ ಪೂರ್ವದಲ್ಲಿ ಸ್ಥಾಪನೆಗೊಂಡ ಪ್ರಮುಖ ಹಾಗೂ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾಗಿದೆ. ನಮ್ಮ ಗ್ರಾಹಕರ ಸಹಕಾರ ಸಂಘವು ಬೆಳವಣಿಗೆಯ ಹಾದಿಯಲ್ಲಿ ಮುಂದುವರಿದಿದ್ದು 2023-2024ನೇ

ಕೇಂದ್ರ ಸಹಕಾರ ಸಗಟು ಮಾರಾಟ ಸಂಘ ಮಹಾಸಭೆ- ಶೇ.10 ಡಿವಿಡೆಂಡ್ ಘೋಷಣೆ Read More »

ಕರಾವಳಿ

ಎಸ್ಸೆಸ್ಸೆಫ್ ಪುತ್ತೂರು ಡಿವಿಷನ್ ಸಾಹಿತ್ಯೋತ್ಸವ: ಸ್ವಾಗತ ಸಮಿತಿ ರಚನೆ

(ನ್ಯೂಸ್ ಕಡಬ) newskadaba.com ಪುತ್ತೂರು ಸೆ.27:  ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ವರ್ಷಕ್ಕೊಮ್ಮೆ ಆಯೋಜಿಸುವ ಸಾಂಸ್ಕೃತಿಕ, ಪ್ರತಿಭಾ ಸ್ಪರ್ಧಾ ಕಾರ್ಯಕ್ರಮ “ಸಾಹಿತ್ಯೋತ್ಸವ”ದ ಸ್ವಾಗತ ಸಮಿತಿಯನ್ನು ಎಸ್ಸೆಸ್ಸೆಫ್ ಪುತ್ತೂರು ಡಿವಿಷನ್ ಅಧ್ಯಕ್ಷರಾದ ಸಯ್ಯಿದ್ ಸಾಬಿತ್ ಮುಈನಿ ಅಸ್ಸಖಾಫಿ ತಂಙಳ್‌ ರವರ ನೇತೃತ್ವದಲ್ಲಿ ಪುತ್ತೂರು ಪಡೀಲಿನಲ್ಲಿರುವ ಸುನ್ನೀ ಸೆಂಟರ್‌ನಲ್ಲಿ ರಚಿಸಲಾಯಿತು. ಸಾಹಿತ್ಯೋತ್ಸವ ಕಾರ್ಯಕ್ರಮವು ನವೆಂಬರ್ 3ರ ಆದಿತ್ಯವಾರದಂದು ಪಾಟ್ರಕೋಡಿಯಲ್ಲಿ ನಡೆಸಲು ತೀರ್ಮಾನಿಸಲಾಯಿತು. ಸ್ವಾಗತ ಸಮಿತಿ ಚೇರ್ಮನ್ ಆಗಿ ಸಲಾಂ ಹನೀಫಿ ಕಬಕ, ಜನರಲ್ ಕನ್ವೀನರ್ ಆಗಿ ಉವೈಸ್ ಬೀಟಿಗೆ,

ಎಸ್ಸೆಸ್ಸೆಫ್ ಪುತ್ತೂರು ಡಿವಿಷನ್ ಸಾಹಿತ್ಯೋತ್ಸವ: ಸ್ವಾಗತ ಸಮಿತಿ ರಚನೆ Read More »

ಬ್ರೇಕಿಂಗ್ ನ್ಯೂಸ್
Scroll to Top