ಎಸ್ಸಿ/ಎಸ್ಟಿ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಸೆ. 27. ಪರಿಶಿಷ್ಟ ಜಾತಿ/ಪಂಗಡದ ಕಲ್ಯಾಣ ಇಲಾಖೆಯಿಂದ ಪ.ಜಾತಿ/ಪ.ವರ್ಗದ ವಿದ್ಯಾರ್ಥಿಗಳಿಗೆ 2024-25ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು – www.sw.kar.nic.in ಹಾಗೂ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು – www.twd.karnataka.gov.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹತೆಗಳು- ಮಾನ್ಯತೆ ಪಡೆದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಪೋಷಕರ ಕುಟುಂಬದ ಆದಾಯ ಮಿತಿ ವಾರ್ಷಿಕ ರೂ.2.50 ಲಕ್ಷ ಒಳಗಿರಬೇಕು. […]

ಎಸ್ಸಿ/ಎಸ್ಟಿ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನ- ಅರ್ಜಿ ಆಹ್ವಾನ Read More »

ಕರಾವಳಿ

ಜಪಾನ್ ನನ್ನು ಹಿಂದಿಕ್ಕಿದ ಭಾರತ: ಏಷ್ಯಾ ಫೆಸಿಫಿಕ್ ನಲ್ಲಿ ಟಾಪ್ 3ನೇ ದೇಶ

 (ನ್ಯೂಸ್ ಕಡಬ) newskadaba.com ನವದೆಹಲಿ(ಸೆ.27) ಭಾರೀ ವೇಗದ ಆರ್ಥಿಕಾಭಿವೃದ್ಧಿಯಿಂದ ಜಗತ್ತಿನ ಗಮನ ಸೆಳೆದಿರುವ ಭಾರತ ಇದೀಗ ಏಷ್ಯಾ ಪೆಸಿಫಿಕ್‌ ರಾಷ್ಟ್ರಗಳ ಪೈಕಿ ಮೂರನೇ ಅತ್ಯಂತ ಶಕ್ತಿಶಾಲಿ ರಾಷ್ಟ್ರವಾಗಿ ಹೊರಹೊಮ್ಮಿದೆ. ಈ ಪಟ್ಟಿಯಲ್ಲಿ ಜಪಾನ್‌ ದೇಶವನ್ನು ಹಿಂದಿಕ್ಕಿರುವ ಭಾರತವು ಅಮೆರಿಕ ಮತ್ತು ಚೀನಾದ ನಂತರದ ಸ್ಥಾನಕ್ಕೆ ಏರಿದೆ. ಭಾರೀ ವೇಗದ ಆರ್ಥಿಕಾಭಿವೃದ್ಧಿಯಿಂದ ಜಗತ್ತಿನ ಗಮನ ಸೆಳೆದಿರುವ ಭಾರತ ಇದೀಗ ಏಷ್ಯಾ ಪೆಸಿಫಿಕ್‌ ರಾಷ್ಟ್ರಗಳ ಪೈಕಿ ಮೂರನೇ ಅತ್ಯಂತ ಶಕ್ತಿಶಾಲಿ ರಾಷ್ಟ್ರವಾಗಿ ಹೊರಹೊಮ್ಮಿದೆ. ಆಸ್ಟ್ರೇಲಿಯಾದ ಲೋವಿ ಇನ್‌ಸ್ಟಿಟ್ಯೂಟ್‌ ‘2024ನೇ ಆವೃತ್ತಿಯ ಏಷ್ಯಾ

ಜಪಾನ್ ನನ್ನು ಹಿಂದಿಕ್ಕಿದ ಭಾರತ: ಏಷ್ಯಾ ಫೆಸಿಫಿಕ್ ನಲ್ಲಿ ಟಾಪ್ 3ನೇ ದೇಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸರಸ್ವತೀ ವಿದ್ಯಾಲಯ ಕಡಬ- ಕರಾಟೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 27. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಪ್ರಾಥಮಿಕ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಆಟೋಟ ಸ್ಪರ್ಧೆ 2024-25 ಇದರ ವತಿಯಿಂದ ಮಂಗಳೂರಿನ ಎಸ್.ಡಿ.ಎಂ ಮಂಗಳ ಜ್ಯೋತಿ ಸಮಗ್ರ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ 17ರ ವಯೋಮಾನದ 35 ಕೆ.ಜಿ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಸ್ಪರ್ಧಿಸಿ ಕಡಬದ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಹರಿಪ್ರಸಾದ್ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.

ಸರಸ್ವತೀ ವಿದ್ಯಾಲಯ ಕಡಬ- ಕರಾಟೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್

ಮತ್ತೊಂದು ಹಂತಕ್ಕೆ ತಲುಪಿದ ರಾಜ್ಯಪಾಲ-ಸರ್ಕಾರದ ಗುದ್ದಾಟ

 (ನ್ಯೂಸ್ ಕಡಬ) newskadaba.com ಬೆಂಗಳೂರು(ಸೆ.27) ರಾಜ್ಯಪಾಲರು ಅಥವಾ ರಾಜ್ಯಪಾಲರ ಸಚಿವಾಲಯವು ಸರ್ಕಾರದಿಂದ ವಿವರಣೆ, ವರದಿ ಸೇರಿದಂತೆ ಯಾವುದೇ ಮಾಹಿತಿ ಕೇಳಿದರೂ ಅಧಿಕಾರಿಗಳು ನೇರವಾಗಿ ನೀಡುವಂತಿಲ್ಲ. ಸಚಿವ ಸಂಪುಟ ಸಭೆಯು ಪರಿಶೀಲಿಸಿ ಅನುಮತಿಸಿದ ಮಾಹಿತಿಯನ್ನು ಮಾತ್ರ ರಾಜ್ಯಪಾಲರಿಗೆ ನೀಡಬೇಕು’ ಎಂದು ಸಚಿವ ಸಂಪುಟ ಸಭೆ ನಿರ್ಧಾರ ಮಾಡಿದೆ. ತನ್ಮೂಲಕ ತಕ್ಷಣದಿಂದ ಜಾರಿಯಾಗುವಂತೆ ಯಾವುದೇ ಮಾಹಿತಿಯನ್ನೂ ಸಚಿವ ಸಂಪುಟ ಸಭೆ ಮುಂದೆ ಮಂಡಿಸದೆ ನೇರವಾಗಿ ರಾಜ್ಯ ಪಾಲರಿಗೆ ನೀಡುವಂತಿಲ್ಲ. ಈವರೆಗೆ ರಾಜ್ಯಪಾಲರು ಬರೆದಿರುವ ಪತ್ರಗಳಿಗೂ ಮುಂದಿನ ಸಂಪುಟ ಸಭೆಯಲ್ಲಿ ಮಂಡಿಸಿ ಸಭೆ

ಮತ್ತೊಂದು ಹಂತಕ್ಕೆ ತಲುಪಿದ ರಾಜ್ಯಪಾಲ-ಸರ್ಕಾರದ ಗುದ್ದಾಟ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ2.37 ಲಕ್ಷ ಎಕರೆ ಅರಣ್ಯ ಭೂಮಿ ಒತ್ತುವರಿ

 (ನ್ಯೂಸ್ ಕಡಬ) newskadaba.com ಬೆಂಗಳೂರು(ಸೆ.27) ಸೆಪ್ಟೆಂಬರ್ 1 ರವರೆಗೆ ರಾಜ್ಯದಲ್ಲಿ ಸುಮಾರು 2,37,079.24 ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದ್ದು, ಅರಣ್ಯ ಇಲಾಖೆಯಿಂದ 1,25,306 ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಸರ್ಕಾರದ ಅಂಕಿಅಂಶಗಳು ಬಹಿರಂಗಪಡಿಸಿವೆ. ಮೂರು ಎಕರೆಗಿಂತ ಕಡಿಮೆ ಭೂಮಿಯಲ್ಲಿ ಅತಿಕ್ರಮಣದ ಒಟ್ಟು ಪ್ರಮಾಣವು ಅತ್ಯಧಿಕವಾಗಿದೆ. ಒಟ್ಟು 1,39,055.99 ಎಕರೆ ಭೂಮಿ ಒತ್ತುವರಿಯಾಗಿದ್ದು, ಅದರಲ್ಲಿ 1,07,477 ಪ್ರಕರಣಗಳು ಮೂರು ಎಕರೆಗಿಂತ ಕಡಿಮೆ ಅರಣ್ಯ ಭೂಮಿಯನ್ನು ಅತಿಕ್ರಮಣ ಮಾಡಿದವುಗಳಾಗಿವೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ರಾಜ್ಯದಲ್ಲಿ2.37 ಲಕ್ಷ ಎಕರೆ ಅರಣ್ಯ ಭೂಮಿ ಒತ್ತುವರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇಂದ್ರ ಸರ್ಕಾರ: ಕನಿಷ್ಠ ವೇತನ ಹೆಚ್ಚಳ

 (ನ್ಯೂಸ್ ಕಡಬ) newskadaba.com ನವದೆಹಲಿ(ಸೆ.27): ಅಸಂಘಟಿತ ನೌಕರರನ್ನು ಬೆಂಬಲಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವೇರಿಯಬಲ್ ಡಿಯರ್ನೆಸ್ ಭತ್ಯೆಯನ್ನು ಪರಿಷ್ಕರಣೆ ಮಾಡುವ ಮೂಲಕ ಕನಿಷ್ಠ ವೇತನ ದರ ಹೆಚ್ಚಿಸಿದೆ. ಈ ಹೆಚ್ಚಳವು ಕಾರ್ಮಿಕರಿಗೆ ಹೆಚ್ಚುತ್ತಿರುವ ಜೀವನ ವೆಚ್ಚವನ್ನು ನಿಭಾಯಿಸಲು ಸಹಾಯ ಮಾಡುವ ಗುರಿಯನ್ನು ಹೊಂದಿದೆ ಎಂದು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಕಟ್ಟಡ ನಿರ್ಮಾಣ, ಲೋಡಿಂಗ್ ಮತ್ತು ಅನ್‌ಲೋಡಿಂಗ್, ವಾಚ್ ಮತ್ತು ವಾರ್ಡ್, ಗುಡಿಸುವುದು, ಸ್ವಚ್ಛತೆ, ಮನೆಗೆಲಸ, ಗಣಿಗಾರಿಕೆ ಮತ್ತು ಕೇಂದ್ರ ಗೋಳದ ಸಂಸ್ಥೆಗಳಲ್ಲಿ ಕೃಷಿ ಸೇರಿದಂತೆ

ಕೇಂದ್ರ ಸರ್ಕಾರ: ಕನಿಷ್ಠ ವೇತನ ಹೆಚ್ಚಳ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ಯದ ಈ ಎರಡು ಕಡೆಗಳಲ್ಲಿ ತುಪ್ಪ ಸೇಫ್ ಅಲ್ಲ-ಆಹಾರ ಸುರಕ್ಷತಾ ಇಲಾಖೆ

 (ನ್ಯೂಸ್ ಕಡಬ) newskadaba.com ಬೆಂಗಳೂರು(ಸೆ.27) : ತಿರುಪತಿ ಲಡ್ಡು ತಯಾರಿಕೆಗೆ ಬಳಸಲಾದ ತುಪ್ಪ  ಕಲಬೆರಕೆ ವಿವಾದ ಬೆಳಕಿಗೆ ಬರುವುದಕ್ಕೂ ಮುನ್ನವೇ ರಾಜ್ಯದಲ್ಲಿ ತುಪ್ಪ ಕಲಬೆರಕೆ ಆಗಿರುವುದು ಬೆಳಕಿಗೆ ಬಂದಿದೆ. ಆಹಾರ ಸುರಕ್ಷತಾ ಇಲಾಖೆ 40 ಕಡೆ ತುಪ್ಪ ಸಂಗ್ರಹ ಮಾಡಿ ಟೆಸ್ಟ್ ಮಾಡಿದಾಗ ರಾಜ್ಯದ 2 ಕಡೆ ತುಪ್ಪ ಕಲಬೆರಕೆ ಆಗಿರುವುದು ಬಯಲಾಗಿದೆ. ಆಹಾರ ಮತ್ತು ಸುರಕ್ಷತಾ ಇಲಾಖೆ ಆಗಸ್ಟ್ ತಿಂಗಳಲ್ಲಿ ತುಪ್ಪವನ್ನ ಟೆಸ್ಟ್ ಮಾಡಿದೆ. ರಾಜ್ಯಾದ್ಯಂತ 40 ಕಡೆ ಮಾದರಿ ಸಂಗ್ರಹಿಸಿ, ಬೆಂಗಳೂರು ಮತ್ತು ಬಾಗಲಕೋಟೆಯಲ್ಲಿ

ರಾಜ್ಯದ ಈ ಎರಡು ಕಡೆಗಳಲ್ಲಿ ತುಪ್ಪ ಸೇಫ್ ಅಲ್ಲ-ಆಹಾರ ಸುರಕ್ಷತಾ ಇಲಾಖೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
crime, arrest, suspected

ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆ- ಪತಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಸೆ. 27. ಮೂರು ತಿಂಗಳ ಗರ್ಭಿಣಿಯೊರ್ವರು ನೇಣುಬಿಗಿದು ಆತ್ಮಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಯನ್ನು ಕುಂಬಳೆ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ಕಯ್ಯಾರ್ ಕನ್ನಟಿಪ್ಪಾರೆ ಶಾಂತಿಯೋಡು ನಿವಾಸಿ ಜನಾರ್ಧನ (39) ಎಂದು ಗುರುತಿಸಲಾಗಿದೆ. ಪತ್ನಿ ಮಂಗಳೂರು ವಾಮಂಜೂರು ಪಿಲಿಕುಳದ ವಿಜೇತ ಎಂಬಾಕೆ ಆಗಸ್ಟ್ 18 ರಂದು ಮನೆಯಲ್ಲಿ ಫ್ಯಾನ್ ಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತನಿಖೆಯ ವೇಳೆ ವಿಜೇತ ಆತ್ಮಹತ್ಯೆ ಕುರಿತು ಬರೆದಿಟ್ಟಿದ್ದ ಪತ್ರ ಲಭಿಸಿತ್ತು. ದೈಹಿಕ ಹಾಗೂ

ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆ- ಪತಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೈಸೂರು: ಮಹಿಷಾ ದಸರಾದಿಂದ ಮೈಸೂರು ದಸದ ಎಂಬ ಹೆಸರೇ ಬದಲಾವಣೆ

 (ನ್ಯೂಸ್ ಕಡಬ) newskadaba.com ಮೈಸೂರು(ಸೆ.27) : ಮೈಸೂರು ದಸರಾದಿಂದ ಮಹಿಷಾ ದಸರಾ ಎಂದು ಹೆಸರು ಬದಾಲಾಯಿಸಲಾಗಿದ್ದು, ಮಹಿಷಾ ದಸರಾದಿಂದ  ಮೈಸೂರು  ಹೆಸರೇ ಬದಲಾಗಿದೆ. ಮಹಿಷ ದಸರಾ ಆಚರಣಾ ಸಮಿತಿ ಬಿಡುಗಡೆಗೊಳಿಸಿರುವ ಆಹ್ವಾನ ಪತ್ರಿಕೆಯಲ್ಲಿ ಮೈಸೂರು ಬದಲಿಗೆ ಮಹಿಷೂರು, ಚಾಮುಂಡಿಬೆಟ್ಟ  ಬದಲಿಗೆ ಮಹಿಷಾ ಬೆಟ್ಟ ಎಂದು ಹೆಸರು ಮುದ್ರಿಸಿರುವುದು ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ. ಇದೇ ತಿಂಗಳು 29 ರಂದು ಮಹಿಷಾ ದಸರಾ ನಡೆಸಲು ಸಮಿತಿ ಉದ್ದೇಶಿಸಿದೆ. ಚಾಮುಂಡಿ ಬೆಟ್ಟದಲ್ಲಿ ಮಹಿಷಾಸುರನಿಗೆ ಪುಷ್ಪಾರ್ಚನೆ ಮಾಡಿ ನಂತರ ಪುರಭವನದಲ್ಲಿ ವೇದಿಕೆ

ಮೈಸೂರು: ಮಹಿಷಾ ದಸರಾದಿಂದ ಮೈಸೂರು ದಸದ ಎಂಬ ಹೆಸರೇ ಬದಲಾವಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಕೀಬ್ ಅಲ್ ಹಸನ್ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಣೆ

(ನ್ಯೂಸ್ ಕಡಬ) newskadaba.com ಸೆ. 27. ಬಾಂಗ್ಲಾದೇಶದ ಅನುಭವಿ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಭಾರತ ಮತ್ತು ಬಾಂಗ್ಲಾದೇಶ ನಡುವಿನ 2 ನೇ ಟೆಸ್ಟ್ ಪಂದ್ಯಕ್ಕೂ ಮುಂಚಿತವಾಗಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಕಾನ್ಪುರದಲ್ಲಿ ಶುಕ್ರವಾರ ಆರಂಭವಾಗಲಿರುವ ಭಾರತ – ಬಾಂಗ್ಲಾದೇಶ 2 ನೇ ಟೆಸ್ಟ್‌ನ ಮುನ್ನಾದಿನವಾದ ಗುರುವಾರದಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ 37 ವರ್ಷದ ಶಕೀಬ್ ಆಘಾತಕಾರಿ ನಿರ್ಧಾರವನ್ನು ತಿಳಿಸಿದ್ದಾರೆ. ಈ ಸರಣಿಯಲ್ಲಿ ಮೀರತ್​ನಲ್ಲಿ ಒಂದು ಪಂದ್ಯ ಜರುಗಲಿದ್ದು, ಈ ಮ್ಯಾಚ್ ಮೂಲಕ ಟೆಸ್ಟ್ ಕ್ರಿಕೆಟ್​ಗೆ ಗುಡ್

ಶಕೀಬ್ ಅಲ್ ಹಸನ್ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಣೆ Read More »

ಕ್ರೀಡಾ ನ್ಯೂಸ್
Scroll to Top