ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ವಿಧಿವಶ

(ನ್ಯೂಸ್ ಕಡಬ) newskadaba.com ಸೆ. 27. ಬೈಂದೂರಿನ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ (85) ಅವರು ಶುಕ್ರವಾರದಂದು ಬೆಳಗ್ಗೆ ಬೆಂಗಳೂರಿನಲ್ಲಿ ನಿಧನ ಹೊಂದಿದರು. ಲಕ್ಷ್ಮಿ ನಾರಾಯಣ ಅವರು ಕೆಲ ಸಮಯಗಳಿಂದ ಬೆಂಗಳೂರಿನಲ್ಲೇ ವಾಸವಿದ್ದರು. ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. 2008ರಲ್ಲಿ ಬೈಂದೂರು ಕ್ಷೇತ್ರದಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಇವರು, ಈ ಕ್ಷೇತ್ರದಲ್ಲಿ ಮೂರು ಬಾರಿ ಸ್ಪರ್ಧಿಸಿ ಎರಡು ಬಾರಿ ಸೋತಿದ್ದರು. ಅಂತಿಮ ದರ್ಶನಕ್ಕಾಗಿ ಬೆಂಗಳೂರಿನ ಡಾಲರ್ ಕಾಲನಿಯಲ್ಲಿರುವ ಮನೆಯಲ್ಲಿ ಬೆಳಗ್ಗೆ 10.30 ರಿಂದ ವ್ಯವಸ್ಥೆ […]

ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ವಿಧಿವಶ Read More »

ಕರಾವಳಿ, ಕ್ರೈಮ್ ನ್ಯೂಸ್

ಕೇರಳ: ಹೆದ್ದಾರಿ ಮಧ್ಯೆ ಚಿನ್ನ ದರೋಡೆ

 (ನ್ಯೂಸ್ ಕಡಬ) newskadaba.com ಕೇರಳ(ಸೆ.27) :  ಕೇರಳದ ತ್ರಿಶ್ಶೂರ್ ಬಳಿಯ ಪೀಚಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ದರೋಡೆ ಪ್ರಕರಣದ ಡ್ಯಾಷ್ ಕ್ಯಾಮ್ ವಿಡಿಯೊ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹೆದ್ದಾರಿಯಲ್ಲಿ ಕಾರನ್ನು ತಡೆದ 12 ಮಂದಿಗಳ ಗುಂಪು ಆ ಕಾರಿನಲ್ಲಿದ್ದ ಇಬ್ಬರ ಸಹಿತ 2.5 ಕೆ.ಜಿ ಚಿನ್ನವನ್ನು ದರೋಡೆ ಮಾಡಿದೆ ಎಂದು ಪೊಲೀಸರು ಹೇಳಿದ್ದಾರೆ. ನಿರ್ಮಾಣ ಹಂತದ ಫ್ಲೈಓವರ್ ನಲ್ಲಿ ಕಾರೊದನ್ನು ಗುರಿಯಾಗಿಸಿ ಬಂದ ಮೂರು ಕಾರುಗಳು ಹೆದ್ದಾರಿಯಲ್ಲಿ ಬ್ಲಾಕ್ ಮಾಡಿವೆ. ಚಿನ್ನ ಸಾಗಿಸುತ್ತಿದ್ದ ಕಾರನ್ನು ಇತರ ಮೂರು

ಕೇರಳ: ಹೆದ್ದಾರಿ ಮಧ್ಯೆ ಚಿನ್ನ ದರೋಡೆ Read More »

ಬ್ರೇಕಿಂಗ್ ನ್ಯೂಸ್

ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲು ಸಾಧ್ಯತೆ

(ನ್ಯೂಸ್ ಕಡಬ) newskadaba.com ಸೆ. 27. ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯರವರಿಗೆ ದಿನದಿಂದ ದಿನಕ್ಕೆ ಆತಂಕ ಹೆಚ್ಚಾಗುತ್ತಿದೆ. ಇದೀಗ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿರುವ ಹಿನ್ನೆಲೆ, ಸಿಎಂ ವಿರುದ್ದ ಎಫ್ಐಆರ್ ದಾಖಲಿಸಲು ಲೋಕಾಯುಕ್ತ ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಲೋಕಾಯುಕ್ತ ಐಜಿಪಿ, ಎಡಿಜಿಪಿ ಹಾಗೂ ಮೈಸೂರು ಲೋಕಾಯುಕ್ತ ಎಸ್​​​​ಪಿ ಗುರುವಾರದಂದು ಸಿಎಂ ವಿರುದ್ಧದ ಮುಂದಿನ ಹಂತದ ತನಿಖೆ ಬಗ್ಗೆ ಸಭೆ ನಡೆಸಿದ್ದಾರೆ. ಸಭೆ ಬಳಿಕ ಲೋಕಾಯುಕ್ತ ಮೈಸೂರು ಎಸ್‌ಪಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಆದೇಶ

ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲು ಸಾಧ್ಯತೆ Read More »

ಕರ್ನಾಟಕ

ಪುತ್ತೂರು: ಸಾಲ ವಸೂಲಾತಿಗೆ ಹೋದ ಬ್ಯಾಂಕ್ ಸಿಬ್ಬಂದಿಗಳಿಗೆ ಪಿಸ್ತೂಲ್ ತೋರಿಸಿ ಬೆದರಿಕೆ

 (ನ್ಯೂಸ್ ಕಡಬ) newskadaba.com ಪುತ್ತೂರು(ಸೆ.27) :  ಪುತ್ತೂರು ಕೋರ್ಟ್‌ ರೋಡ್‌ನ‌ ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾದ ರಿಲೇಷನ್‌ಶಿಪ್‌ ಮ್ಯಾನೇಜರ್‌ ಚೈತನ್ಯ ಎಚ್‌.ಸಿ. ಅವರು ನೀಡಿದ ದೂರಿನಂತೆ ಅಖಿಲೇಶ್ ಮತ್ತು ಕೃಷ್ಣ ಕಿಶೋರ್‌ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳು ಬೊಳುವಾರು ಬಳಿ ತಿರುಮಲ ಹೋಂಡಾ ಸಂಸ್ಥೆಯನ್ನು ನಡೆಸುತ್ತಿದ್ದಾರೆ. ಉಜಿರ್ಪಾದೆ ನಿವಾಸಿ ಕೀರ್ತಿ ಎನ್ನುವವರು ಅಖಿಲೇಶ್ ಹೆಸರಿನಲ್ಲಿ ಎಸ್‌ಬಿಐ ಬ್ಯಾಂಕ್‌ನಲ್ಲಿ 2 ಕೋಟಿ ರೂ. ಸಾಲ ಮಾಡಿದ್ದು, ಸಾಲ ಮರುಪಾವತಿ ಮಾಡದೇ ಎನ್‌ಪಿಎ ಆಗಿತ್ತು. ಸಾಲ ಬಾಕಿಯ ಬಗ್ಗೆ ಹಲವಾರು

ಪುತ್ತೂರು: ಸಾಲ ವಸೂಲಾತಿಗೆ ಹೋದ ಬ್ಯಾಂಕ್ ಸಿಬ್ಬಂದಿಗಳಿಗೆ ಪಿಸ್ತೂಲ್ ತೋರಿಸಿ ಬೆದರಿಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಾರಿನ ಬಾನೆಟ್ ಒಳಗೆ ಬೃಹತ್ ಗಾತ್ರದ ಹೆಬ್ಬಾವು ಪತ್ತೆ

(ನ್ಯೂಸ್ ಕಡಬ) newskadaba.com ಸೆ. 27. ಇಲ್ಲಿಗೆ ಸಮೀಪದ ನಾಡ ಗ್ರಾಮದ ಕೋಣ್ಕಿ ಚಂದ್ರ ಪ್ರಕಾಶ್ ಶೆಟ್ಟಿ ಎಂಬವರ ಕಾರಿನ ಬಾನೆಟ್ ಒಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತ್ತು.   ಬಡಾಕೆರೆ ಜೋಯಿಸರ ಬೆಟ್ಟು ಚಂದ್ರಪ್ರಕಾಶ ಶೆಟ್ಟಿ ಅವರು ಎಂದಿನಂತೆ ತಮ್ಮ ಹೋಂಡಾ ಅಮೇಜ್ ಕಾರನ್ನು ಚಲಾಯಿಸುತ್ತಾ ಬರುತ್ತಿದ್ದಾಗ ದಾರಿ ಮಧ್ಯೆ ಬಾನೆಟ್ ಒಳಗಿನಿಂದ ಜೋರಾದ ಶಬ್ಧ ಕೇಳಿಸಿದೆ. ತಕ್ಷಣ ಕಾರು ನಿಲ್ಲಿಸಿ ಬಾನೆಟ್ ಎತ್ತಿ ನೋಡಿದಾಗ ಸುಮಾರು 12 ಅಡಿ ಉದ್ದದ

ಕಾರಿನ ಬಾನೆಟ್ ಒಳಗೆ ಬೃಹತ್ ಗಾತ್ರದ ಹೆಬ್ಬಾವು ಪತ್ತೆ Read More »

ಕರಾವಳಿ

ಕಸ್ತೂರಿ ರಂಗನ್ ವರದಿ ತಿರಸ್ಕಾರ – ಸಂಪುಟ ಸಭೆಯಲ್ಲಿ ನಿರ್ಧಾರ

(ನ್ಯೂಸ್ ಕಡಬ) newskadaba.com ಸೆ.  27. ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವನ್ನು ಘೋಷಿಸುವ ಬಗ್ಗೆ ಡಾ. ಕಸ್ತೂರಿ ರಂಗನ್ ವರದಿ ಆಧರಿಸಿದ ಕರಡು ಅಧಿಸೂಚನೆಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕುರಿತಂತೆ ಗುರುವಾರದಂದು ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾನೂನು ಸಚಿವ ಹೆಚ್‌.ಕೆ ಪಾಟೀಲ್, “ಈ ಹಿಂದಿನ ಬಿಜೆಪಿ ಸರ್ಕಾರ ವರದಿಯನ್ನು ತಿರಸ್ಕರಿಸಿ ಕೈಗೊಂಡಿದ್ದ ನಿರ್ಣಯವನ್ನು ಮುಂದುವರೆಸಲು ತೀರ್ಮಾನಿಸಲಾಗಿದೆ” ಎಂದಿದ್ದಾರೆ. ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವನ್ನು ಘೋಷಿಸಲು ಕೇಂದ್ರ

ಕಸ್ತೂರಿ ರಂಗನ್ ವರದಿ ತಿರಸ್ಕಾರ – ಸಂಪುಟ ಸಭೆಯಲ್ಲಿ ನಿರ್ಧಾರ Read More »

ಕರ್ನಾಟಕ

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ದ ಎಫ್ಐಆರ್ ದಾಖಲು ಸಾಧ್ಯತೆ

 (ನ್ಯೂಸ್ ಕಡಬ) newskadaba.com ಬೆಂಗಳೂರು(ಸೆ.27) : ಮುಡಾ ಹಗರಣದಲ್ಲಿ ಲೋಕಾಯುಕ್ತ ಸುಳಿಗೆಗೆ ಸಿಲುಕಿರುವ ಸಿಎಂ ಸಿದ್ದರಾಮಯ್ಯಗೆ ದಿನ ದಿನಕ್ಕೂ ಆತಂಕ ಹೆಚ್ಚಾಗುತ್ತಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹಿನ್ನೆಲೆ, ಎಫ್ಐಆರ್ ದಾಖಲಿಸಲು ಲೋಕಾಯುಕ್ತ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಲೋಕಾಯುಕ್ತ ಐಜಿಪಿ, ಎಡಿಜಿಪಿ, ಮೈಸೂರು ಲೋಕಾಯುಕ್ತ ಎಸ್​​​​ಪಿ ಗುರುವಾರ ಸಿಎಂ ವಿರುದ್ಧ ಮುಂದಿನ ಹಂತದ ತನಿಖೆ ಬಗ್ಗೆ ಸಭೆ ನಡೆಸಿದ್ದಾರೆ. ಸಭೆಯ ನಂತರ ಲೋಕಾಯುಕ್ತ ಮೈಸೂರು ಎಸ್‌ಪಿ ಉದೇಶ್ ಅವ್ರು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಆದೇಶ ಪ್ರತಿ ಪಡೆದಿದ್ದಾರೆ.

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ದ ಎಫ್ಐಆರ್ ದಾಖಲು ಸಾಧ್ಯತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

Pin-up Casino Giriş Azərbaycanda Rəsmi Say

Pin-up Casino Giriş Azərbaycanda Rəsmi Sayt Pin-up Gambling Establishment: Ən Yaxşı Bonuslar Content Pin-up Kazinosunda Hesab Yaratmaq Və Avtorizasiya Pin-up 306 Mövcud Olan Valyuta Akıllı Telefonunuzda Pin Up Oynamak Pin Up 306 Gamble Betting (i̇dman Və Digər Mərclər) Sadiqlik Proqramı Pin Up Casino Instructions Pin Up Az Onlayn Kazinosunun Rəsmi Saytı Pin Up 306 Oyun Avtomatları Onlayn Oynamaq

Pin-up Casino Giriş Azərbaycanda Rəsmi Say Read More »

ಕರಾವಳಿ

ಕಡಬದಲ್ಲಿ ವೃದ್ದರೋರ್ವರಿಗೆ ಡಿಕ್ಕಿ ಹೊಡೆದ ಇಕೋ – ಗಾಯಾಳುವನ್ನು ಆಸ್ಪತ್ರೆ ಗೆ ದಾಖಲಿಸಿ ನಾಪತ್ತೆ

(ನ್ಯೂಸ್ ಕಡಬ) newskadaba.com ಸೆ. 26. ಅಪರಿಚಿತ ವೃದ್ದರೋರ್ವರಿಗೆ ಡಿಕ್ಕಿ ಹೊಡೆದು ಬಳಿಕ ಅದೇ ವಾಹನದಲ್ಲಿ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಬಳಿಕ ಡಿಕ್ಕಿ ಹೊಡೆದ ಕಾರು ಸಮೇತ ಚಾಲಕ ನಾಪತ್ತೆಯಾದ ಘಟನೆ ಗುರುವಾರದಂದು ನಡೆದಿದೆ. ಗಾಯಾಳು ಅಪರಿಚಿತ ವೃದ್ದ ವ್ಯಕ್ತಿಯನ್ನು ಕಡಬದಿಂದ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆ ಗೆ ಕೊಂಡೊಯ್ಯಲಾಗಿದೆ. ಕುಟ್ರುಪಾಡಿ ಕಡೆಯಿಂದ ವೇಗವಾಗಿ ಬಂದ ಮಹೇಂದ್ರ XUV ವಾಹನ ಮುಖ್ಯ ರಸ್ತೆಗೆ ಏಕಾಏಕಿ ಪ್ರವೇಶಿಸಿದ್ದು, ಈ ವೇಳೆ ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಇಕೋ ವಾಹನ

ಕಡಬದಲ್ಲಿ ವೃದ್ದರೋರ್ವರಿಗೆ ಡಿಕ್ಕಿ ಹೊಡೆದ ಇಕೋ – ಗಾಯಾಳುವನ್ನು ಆಸ್ಪತ್ರೆ ಗೆ ದಾಖಲಿಸಿ ನಾಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

‘ಯುವದಸರಾ’ ವೀಕ್ಷಣೆಗೆ ಇಂದಿನಿಂದ (ಸೆ.27) ಆನ್‌ಲೈನ್ ನಲ್ಲಿ ಟಿಕೆಟ್ ಲಭ್ಯ

(ನ್ಯೂಸ್ ಕಡಬ) newskadaba.com ಸೆ. 26. ಇತಿಹಾಸ ಪ್ರಸಿದ್ದ ದಸರಾದಲ್ಲಿ ಈ ಬಾರಿ ಮೈಸೂರು ಹೊರವಲಯದ ಉತ್ತನಹಳ್ಳಿ ಸಮೀಪ ಆಯೋಜಿಸಿರುವ ‘ಯುವ ದಸರಾ’ ಕಾರ್ಯಕ್ರಮ ವೀಕ್ಷಣೆಗೆ ಇದೇ ಮೊದಲ ಬಾರಿಗೆ ಟಿಕೆಟ್‌ ಮಾರಾಟಕ್ಕೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಎಂದಿನಂತೆ ಈ ವರ್ಷವೂ ಕೂಡಾ ನಾಡಹಬ್ಬ ಮೈಸೂರು ದಸರಾವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಅ.06ರಿಂದ ಅ.10ರ ವರೆಗೆ ನಿತ್ಯ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಯುವದಸರಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಅ.06ರಂದು ಕನ್ನಡ ಚಲನಚಿತ್ರ ನಿರ್ಮಾಪಕಿ ಅಶ್ವಿನಿ ಪುನೀತ್‌

‘ಯುವದಸರಾ’ ವೀಕ್ಷಣೆಗೆ ಇಂದಿನಿಂದ (ಸೆ.27) ಆನ್‌ಲೈನ್ ನಲ್ಲಿ ಟಿಕೆಟ್ ಲಭ್ಯ Read More »

ಕರ್ನಾಟಕ
Scroll to Top