ಕಡಬ: ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹ- ಗ್ರಾಮ ಆಡಳಿತಾಧಿಕಾರಿಗಳಿಂದ ತಾಲೂಕು ಕಛೇರಿ ಎದುರು ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 26. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯು ಕಡಬ ತಾಲೂಕು ಕಚೇರಿಯ ಮುಂಭಾಗದಲ್ಲಿ ಗುರುವಾರದಂದು ನಡೆಯಿತು. ಕಚೇರಿಗಳಲ್ಲಿ ಕಾರ್ಯನಿರ್ವಹಿಸಲು ಹಲವಾರು ಮೂಲಭೂತ ಸಮಸ್ಯೆಗಳಿದ್ದು, ಮುಖ್ಯವಾಗಿ ಮೊಬೈಲ್ ಆಪ್ ಮತ್ತು ವೆಬ್ ಅಪ್ಲಿಕೇಶನ್‌ಗಳ ಮೂಲಕ ಆಗುತ್ತಿರುವ ಸಮಸ್ಯೆ, ಇಲಾಖೆಯಿಂದ ಅಭಿವೃದ್ದಿಪಡಿಸಲಾಗಿರುವ ಸುಮಾರು 17ಕ್ಕೂ ಹೆಚ್ಚು ಮೊಬೈಲ್ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದು, ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯವಾಗಿರುವ ಮೊಬೈಲ್ ಸಾಧನ, ಹಾಗು ಲ್ಯಾಪ್‌ಟಾಪ್ […]

ಕಡಬ: ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹ- ಗ್ರಾಮ ಆಡಳಿತಾಧಿಕಾರಿಗಳಿಂದ ತಾಲೂಕು ಕಛೇರಿ ಎದುರು ಪ್ರತಿಭಟನೆ Read More »

ಕರಾವಳಿ

ಟಿ20- ಟೆಸ್ಟ್‌ ಗೆ ನಿವೃತ್ತಿ ಘೋಷಿಸಿದ ಶಕೀಬ್ ಅಲ್ ಹಸನ್

(ನ್ಯೂಸ್ ಕಡಬ) newskadaba.com ಕಾನ್ಪುರ, ಸೆ. 26. ಬಾಂಗ್ಲಾದೇಶದ ಹಿರಿಯ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಅವರು ಭಾರತ ವಿರುದ್ಧದ ದ್ವಿತೀಯ ಟೆಸ್ಟ್‌ ಅರಂಭಕ್ಕೂ ಮುನ್ನವೇ ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ದದ ತವರಿನ ಸರಣಿ ಅವರಿಗೆ ಕೊನೆಯ ಟೆಸ್ಟ್‌ ಪಂದ್ಯವಾಗಿರಲಿದೆ ಎಂದು ಹೇಳಿದ್ದಾರೆ. ಆಗಸ್ಟ್‌ ನಲ್ಲಿ ಶೇಖ್ ಹಸೀನಾ ಆಡಳಿತದ ರಾಜಕೀಯ ಕ್ರಾಂತಿಯ ನಂತರ 37 ವರ್ಷದ ಶಕೀಬ್ ಬಾಂಗ್ಲಾದೇಶಕ್ಕೆ ಪ್ರಯಾಣಿಸಿಲ್ಲ. ಮಾಜಿ ಪ್ರಧಾನಿ ಶೇಕ್‌ ಹಸೀನಾ ನೇತೃತ್ವದ ಅವಾಮಿ ಲೀಗ್‌ ಪಕ್ಷದ

ಟಿ20- ಟೆಸ್ಟ್‌ ಗೆ ನಿವೃತ್ತಿ ಘೋಷಿಸಿದ ಶಕೀಬ್ ಅಲ್ ಹಸನ್ Read More »

ಕ್ರೀಡಾ ನ್ಯೂಸ್

ರೆಂಜಿಲಾಡಿ: ಕಂಬಳ ಸ್ನೇಹಕೂಟ ಕರೆ ನಿರ್ಮಾಣಕ್ಕೆ ಮುಹೂರ್ತ

(ನ್ಯೂಸ್ ಕಡಬ) newskadaba.com ಕಡಬ, ಸೆ. 26. ತಾಲೂಕಿನ ನೂಜಿಬಾಳ್ತಿಲ-ರೆಂಜಿಲಾಡಿಯ ನೂಜಿಬೈಲ್ ತುಳುನಾಡ ತುಡರ್ ಯುವಕ ಮಂಡಲದ ವತಿಯಿಂದ ಅ.20ರಂದು ನಡೆಯಲಿರುವ ಕೆಸರುಗದ್ದೆಯಲ್ಲಿ ಕಂಬಳ ಸ್ನೇಹಕೂಟದ ಕಂಬಳ ಕರೆ ನಿರ್ಮಾಣಕ್ಕೆ ಮುಹೂರ್ತ ಕಾರ್ಯಕ್ರಮವು ಗುರುವಾರದಂದು ರೆಂಜಿಲಾಡಿ ಗ್ರಾಮದ ದಿ.ಸಾಂತಪ್ಪ ಗೌಡ ಸಾಕೋಟೆಜಾಲು ಅವರ ಗದ್ದೆಯಲ್ಲಿ ನಡೆಯಿತು. ನೂಜಿಬೈಲ್ ನೂಜಿಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದ ಪರಿಚಾರಕ ವಿಜಯಕುಮಾರ್ ಕೇಪುಂಜ ಅವರು ಕಂಬಳದ ಕೆರೆ ನಿರ್ಮಾಣಕ್ಕೆ ಚಾಲನೆ ನೀಡಿದರು. ಜಾಗದ ಮಾಲಿಕರಾದ ಚಂದ್ರಾವತಿ ಸಾಕೋಟೆಜಾಲು, ಸ್ಥಳೀಯರಾದ ಪುರುಷೋತ್ತಮ ಗೌಡ ಸಂಕೇಶ,

ರೆಂಜಿಲಾಡಿ: ಕಂಬಳ ಸ್ನೇಹಕೂಟ ಕರೆ ನಿರ್ಮಾಣಕ್ಕೆ ಮುಹೂರ್ತ Read More »

ಕರಾವಳಿ

ವಿವೇಕಾನಂದ ವಿದ್ಯಾನಿಕೇತನ ಶಾಲೆಗೆ “ಕುಸ್ಮಾ ಸ್ಕೂಲ್ ಮ್ಯಾನೇಜ್ಮೆಂಟ್ ಎಕ್ಸಲೆನ್ಸ್ ಅವಾರ್ಡ್” ಗೌರವ

(ನ್ಯೂಸ್ ಕಡಬ) newskadaba.com ಕಲಬುರಗಿ, ಸೆ. 26. ಕರ್ನಾಟಕ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಗಳ ಸಂಘ (ಕುಸ್ಮಾ) ಬೆಂಗಳೂರು, ವಿವೇಕಾನಂದ ವಿದ್ಯಾನಿಕೇತನ ಶಾಲೆಗೆ “ಕುಸ್ಮಾ ಸ್ಕೂಲ್ ಮ್ಯಾನೇಜ್ಮೆಂಟ್ ಎಕ್ಸಲೆನ್ಸ್ ಅವಾರ್ಡ್” ನೀಡಿ ಗೌರವಿಸಿದೆ. ಶಾಲೆಯ ಮುಖ್ಯೋಪಾಧ್ಯಾಯನಿ ಅಂಬಿಕಾ ರೆಡ್ಡಿ ಕುಸುಮ ಪುರಸ್ಕಾರವನ್ನು ವಿವೇಕಾನಂದ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಸುವರ್ಣ ಭಗವತಿ ಅವರಿಗೆ ಹಸ್ತಾಂತರಿಸಿ ಅಭಿನಂದಿಸಿದರು. ಇನ್ನೂ ಹೆಚ್ಚಿನ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಶ್ರಮಿಸಬೇಕು ಎಂದು ಸುವರ್ಣ ಭಗವತಿ ಹೇಳಿದರು. ಶಾಲೆಗೆ ಈ ಪುರಸ್ಕಾರ ಬಂದಿರುವುದಕ್ಕೆ ಶಾಲಾ

ವಿವೇಕಾನಂದ ವಿದ್ಯಾನಿಕೇತನ ಶಾಲೆಗೆ “ಕುಸ್ಮಾ ಸ್ಕೂಲ್ ಮ್ಯಾನೇಜ್ಮೆಂಟ್ ಎಕ್ಸಲೆನ್ಸ್ ಅವಾರ್ಡ್” ಗೌರವ Read More »

ಕರ್ನಾಟಕ

ಆರೋಪಿ ನಟ ದರ್ಶನ್ ವಿಚಾರಣೆ ಆರಂಭಿಸಿದ ಐಟಿ ತಂಡ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಸೆ. 26. ಬೆಂಗಳೂರಿನಿಂದ ಬಂದಿರುವ ಐದು ಜನ ಅಧಿಕಾರಿಗಳ ಐಟಿ ತಂಡ ಇಂದು ನಗರದ ಸೆಂಟ್ರಲ್ ಜೈಲಿನಲ್ಲಿ ಕೊಲೆ ಆರೋಪಿ ನಟ ದರ್ಶನ್ ವಿಚಾರಣೆ ನಡೆಸಿದ್ದಾರೆ. ಜೈಲಿನ ಸೂಪರಿಂಟೆಂಡೆಂಟ್ ಕೊಠಡಿಯಲ್ಲಿ ಅವರ ಎದುರಿನಲ್ಲಿಯೇ ನ್ಯಾಯಾಲಯದ ಸೂಚನೆಯಂತೆ ಇಂದು ಮತ್ತು  ನಾಳೆ ವಿಚಾರಣೆ ನಡೆಯಲಿದೆ. ರೇಣುಕಸ್ವಾಮಿ ಕೊಲೆ ಆರೋಪವನ್ನು ಮತ್ತೊಬ್ಬರು ಒಪ್ಪಿಕೊಳ್ಳಲು 80 ಲಕ್ಷ ರೂ ನಗದು ಹಣ ನೀಡಿದ ಕುರಿತು ತನಿಖೆ ನಡೆಯಿತ್ತಿದೆ.  

ಆರೋಪಿ ನಟ ದರ್ಶನ್ ವಿಚಾರಣೆ ಆರಂಭಿಸಿದ ಐಟಿ ತಂಡ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಎಟಿಎಂ ಕಾರ್ಡ್ ಬಳಸಿ ಲಕ್ಷಾಂತರ ಹಣ ವಂಚನೆ –  ಮೂವರು ಅರೆಸ್ಟ್

(ನ್ಯೂಸ್ ಕಡಬ) newskadaba.com ಅಜೆಕಾರು, ಸೆ. 26. ಎಟಿಎಂ ಕೇಂದ್ರದಲ್ಲಿ ಹಣ ಡ್ರಾ ಮಾಡಲು ಹೋಗಿದ್ದವರನ್ನು ವಂಚಿಸಿ ಅವರ ಕಾರ್ಡ್‌ ಬಳಸಿಕೊಂಡು ಲಕ್ಷಾಂತರ ರೂ. ಹಣ ವರ್ಗಾವಣೆ ಮಾಡಿಕೊಂಡಿದ್ದ ಮೂವರು ಆರೋಪಿಗಳನ್ನು ಅಜೆಕಾರು ಪೊಲೀಸರು ಮರ್ಣೆ ಗ್ರಾಮದ ಕಾಡುಹೊಳೆ ಪೊಲೀಸ್‌ ಚೆಕ್‌ಪೋಸ್ಟ್‌ ಬಳಿ ಸೆ. 24ರಂದು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಹಾರಾಷ್ಟ್ರದ ಶ್ರವಣ್‌ ಸತೀಶ ಮಿನಜಗಿ (27), ಪ್ರದೀಪ ಮಾರುತಿ ಇಂಗ್ಲೆ (27) ಹಾಗೂ ಕಿರಣ್‌ ಬಾಲು ಚೌಹಾಣ್‌ (28) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಇನ್ನೋರ್ವ ಆರೋಪಿ

ಎಟಿಎಂ ಕಾರ್ಡ್ ಬಳಸಿ ಲಕ್ಷಾಂತರ ಹಣ ವಂಚನೆ –  ಮೂವರು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಣೆಗೆ ರಾಜ್ಯ ಸರಕಾರ ಆದೇಶ

(ನ್ಯೂಸ್ ಕಡಬ) newskadaba.com ಸೆ. 26. ಇನ್ನು 15 ದಿನಗಳಲ್ಲಿ ರಾಜ್ಯದ ಅರ್ಹ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್‌ ಯೋಜನೆ ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ ಹೇಳಿದರು. ಈ ಕುರಿತು ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆಯ ಸಂದರ್ಭ ಮಾತನಾಡಿದ ಅವರು, ರಾಜ್ಯದಲ್ಲಿ ಸುಮಾರು 6,500 ಗ್ರಾಮೀಣ ಪತ್ರಕರ್ತರಿದ್ದಾರೆ. ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು, ಅದಕ್ಕೆ ತಗಲುವ ವೆಚ್ಚವನ್ನು ಸರಕಾರವೇ ಭರಿಸಲಿದೆ. ಇನ್ನು 15ರಿಂದ 20 ದಿನಗಳಲ್ಲಿ ಈ ಕುರಿತು

ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಣೆಗೆ ರಾಜ್ಯ ಸರಕಾರ ಆದೇಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟಿ20 ವಿಶ್ವಕಪ್- ಯುಎಇಗೆ ಪ್ರಯಾಣ ಬೆಳೆಸಿದ ಟೀಂ ಇಂಡಿಯಾ

(ನ್ಯೂಸ್ ಕಡಬ) newskadaba.com ಸೆ. 26. ಮಹಿಳೆಯರ ಟಿ20 ವಿಶ್ವಕಪ್ ಬರುವ ಅಕ್ಟೋಬರ್ 3 ರಿಂದ ಪ್ರಾರಂಭಗೊಳ್ಳಲಿದ್ದು, ಹೀಗಾಗಿ ಟೂರ್ನಿಯಲ್ಲಿ ಭಾಗವಹಿಸಲು ಹರ್ಮನ್ ಪ್ರೀತ್ ಕೌರ್ ನಾಯಕತ್ವದ ಭಾರತೀಯ ಮಹಿಳಾ ತಂಡ ಯುಎಇಗೆ ಪ್ರಯಾಣ ಬೆಳೆಸಿದೆ. ಪಂದ್ಯಾವಳಿಯನ್ನು ಬಾಂಗ್ಲಾದೇಶದಿಂದ ಯುಎಇ ಗೆ ಸ್ಥಳಾಂತರಿಸಲಾಗಿದೆ. ಯುಎಇಗೆ ತೆರಳುವ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟೀಂ ಇಂಡಿಯಾ ನಾಯಕಿ ಹರ್ಮನ್‌ಪ್ರೀತ್ ಕೌರ್, ಟೀಂ ಇಂಡಿಯಾ ಈ ಬಾರಿ ಪ್ರಶಸ್ತಿ ಗೆಲ್ಲುವ ಪ್ರಬಲ ಸ್ಪರ್ಧಿಗಳಲ್ಲಿ ಒಂದಾಗಿದ್ದು, ಈ ಬಾರಿ ವಿಶ್ವಕಪ್ ಗೆಲ್ಲಲು ನಮಗೆ

ಟಿ20 ವಿಶ್ವಕಪ್- ಯುಎಇಗೆ ಪ್ರಯಾಣ ಬೆಳೆಸಿದ ಟೀಂ ಇಂಡಿಯಾ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಡಿಕೆ ಆಮದು ನೀತಿಗೆ ಕೇಂದ್ರ ಸರಕಾರ ಗ್ರೀನ್ ಸಿಗ್ನಲ್- ಅಶೋಕ್ ರೈ ಖಂಡನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 26. ಅಡಿಕೆ ಆಮದು ನೀತಿಗೆ ಕೇಂದ್ರ ಸರಕಾರದಿಂದ ಗ್ರೀನ್ ಸಿಗ್ನಲ್ ನೀಡಿರುವುದನ್ನು ಪುತ್ತೂರು ಶಾಸಕ ಅಶೋಕ್ ರೈ ಖಂಡನೆ ಮಾಡಿದ್ದಾರೆ. ಅಡಿಕೆ ದರ ಇಳಿಕೆಯಾಗಿ ಎರಡೂ ಜಿಲ್ಲೆಗಳ ಆರ್ಥಿಕ ಪರಿಸ್ಥಿತಿ ನೆಲಕ್ಕೆ ಬೀಳಲಿದ್ದು, ಭೂತಾನ್ನಿಂದ ಅಡಿಕೆ ಆಮದು ಮಾಡುವ ನೀತಿ ಅತ್ಯಂತ ಆತಂಕಕಾರಿ ವಿಚಾರವಾಗಿದೆ. ಭೂತಾನ್ ನಿಂದ ನಿರಂತರವಾಗಿ ಅಡಿಕೆ ಆಮದುಗೊಂಡರೆ ಇಲ್ಲಿ ಅಡಿಕೆ ದರ ಕೇವಲ ರೂ.120 ಕ್ಕೆ ತಲುಪುವ ಅಪಾಯವಿದೆ ಇದರಿಂದ ಜಿಲ್ಲೆಯ ಜನತೆಯ ಬದುಕು ಬೀದಿಗೆ

ಅಡಿಕೆ ಆಮದು ನೀತಿಗೆ ಕೇಂದ್ರ ಸರಕಾರ ಗ್ರೀನ್ ಸಿಗ್ನಲ್- ಅಶೋಕ್ ರೈ ಖಂಡನೆ Read More »

ಕರಾವಳಿ

ಗೌರವ ಉಳಿಯಬೇಕಾದರೆ ಕೂಡಲೇ ರಾಜೀನಾಮೆ ನೀಡಿ- ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಸೆ. 26. ತಮಗಿರುವ ಗೌರವ ಉಳಿಯಬೇಕೆಂದರೆ ಸಿಎಂ ಸಿದ್ದರಾಮಯ್ಯ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಂಸದ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.   ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜಕಾರಣದಲ್ಲಿ ಅವರದ್ದೇ ಆದ ಗುರುತಿದೆ. ತಮ್ಮದೇ ಜನಾಭಿಪ್ರಾಯ ಇದೆ. ಅದನ್ನು ಉಳಿಸಿಕೊಂಡು ಹೋಗಬೇಕಾದರೆ ಅವರು ನೈತಿಕತೆಯನ್ನು ಮೆರೆಯಬೇಕು. ಎಲ್ಲರಂತೆ ಉದಾಹರಣೆ ಕೊಟ್ಟರೆ ಇವರೂ ಅವರ ಸಾಲಿಗೆ ಸೇರುತ್ತಾರೆ ಎಂದರು.

ಗೌರವ ಉಳಿಯಬೇಕಾದರೆ ಕೂಡಲೇ ರಾಜೀನಾಮೆ ನೀಡಿ- ಬೊಮ್ಮಾಯಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top