ಪ್ರಧಾನಿ ಮೋದಿ: ಸಿದ್ದರಾಮಯ್ಯ ವಿರುದ್ಧ ತನಿಖೆಯಾಗಲೇಬೇಕು

(ನ್ಯೂಸ್ ಕಡಬ) newskadaba.com ಸೋನಿಪತ್(ಸೆ.25) : ಹರಿಯಾಣ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಕರ್ನಾಟಕದ ಮುಡಾ ಪ್ರಕರಣದ ಪ್ರಸ್ತಾಪವಾಗಿದೆ‌. ಪ್ರಧಾನಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ತನಿಖೆಗೆ ಆದೇಶಿಸಿದೆ, ಅವರ ವಿರುದ್ಧ ತನಿಖೆಯಾಗಲೇಬೇಕು ಎಂದು ಆಗ್ರಹಿಸಿದ್ದಾರೆ. ಸಾರ್ವಜನಿಕ ‍ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಹೈಕಮಾಂಡ್‌ ಭ್ರಷ್ಟವಾದಾಗ ಕೆಳಗೆ ಇರುವವರಿಗೆ ಲೂಟಿ ಹೊಡೆಯಲು ಪರವಾನಿಗೆ ನೀಡಿದಂತಾಗಲಿದೆ. ಕಾಂಗ್ರೆಸ್ ಆಡಳಿತ ಮಾಡಿದ ಯಾವ ರಾಜ್ಯವೂ ಅಭಿವೃದ್ಧಿಯಾಗಿಲ್ಲ ಎಂದು ಹೇಳಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ ಆಗಿದೆ. […]

ಪ್ರಧಾನಿ ಮೋದಿ: ಸಿದ್ದರಾಮಯ್ಯ ವಿರುದ್ಧ ತನಿಖೆಯಾಗಲೇಬೇಕು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಅನಿಲ ಟ್ಯಾಂಕರ್ ಪಲ್ಟಿ

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 25. ಅನಿಲ ಸಾಗಾಟದ ಟ್ಯಾಂಕರ್ ಲಾರಿ ರಸ್ತೆಗೆ ಮಗುಚಿ ಬಿದ್ದ ಘಟನೆ ಎಡನೀರು ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಮಂಗಳೂರಿನಿಂದ ಕೊಚ್ಚಿಗೆ ತೆರಳುತ್ತಿದ್ದ ಟ್ಯಾಂಕರ್ ಎಡನೀರು ಕೋರಿಕ್ಕಾರ್ ಮೂಲೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಕಾಸರಗೋಡು ಅಗ್ನಿ ಶಾಮಕ ದಳದ ಸಿಬ್ಬಂದಿಗಳು, ವಿದ್ಯಾನಗರ ಠಾಣಾ ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಮಂಗಳೂರಿನಿಂದ ಕಂಪೆನಿ ಅಧಿಕಾರಿಗಳು ಬಂದ ಬಳಿಕ ಟ್ಯಾಂಕರ್ ನ್ನು ತೆರವುಗೊಳಿಸುವ ಅಥವಾ ಅನಿಲವನ್ನು ಇನ್ನೊಂದು ಟ್ಯಾಂಕರ್

ಚಾಲಕನ ನಿಯಂತ್ರಣ ತಪ್ಪಿ ಅನಿಲ ಟ್ಯಾಂಕರ್ ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್

ಲಾರಿ ಚಾಲಕ ಅರ್ಜುನ್ ಮೃತದೇಹ ಪತ್ತೆ…!

(ನ್ಯೂಸ್ ಕಡಬ) newskadaba.com ಸೆ. 25. ಉತ್ತರಕನ್ನಡ ಅಂಕೋಲಾದ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಹಾಗೂ ಅದರ ಚಾಲಕ ಅರ್ಜುನ್ ಅವರ ಮೃತದೇಹ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಶಿರೂರು ಗಂಗಾವಳಿ ನದಿಯಲ್ಲಿ ಆರನೇ ದಿನವೂ ಕಾರ್ಯಾಚರಣೆ ಮುಂದುವರಿದಿದ್ದು, ನದಿಯಲ್ಲಿ ಮುಳುಗಿದ್ದ ಕೇರಳದ ಲಾರಿ ಪತ್ತೆಯಾಗಿದೆ ಎಂದು ಕಾರ್ಯಾಚರಣೆ ಮಾಡುತ್ತಿರುವ ತಂಡ ತಿಳಿಸಿದೆ. ಡ್ರಜ್ಜಿಂಗ್ ಯಂತ್ರ ಹಾಗೂ ಕ್ರೇನ್ ಮೂಲಕ ಲಾರಿ ಮೇಲೆತ್ತುವ ಪ್ರಕ್ರಿಯೆ ಕೆಲವೇ ಕ್ಷಣದಲ್ಲಿ ಆರಂಭವಾಗಲಿದೆ.

ಲಾರಿ ಚಾಲಕ ಅರ್ಜುನ್ ಮೃತದೇಹ ಪತ್ತೆ…! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನನ್ನ ಮಾತನ್ನು ವಾಪಸ್ ತೆಗೆದುಕೊಳ್ಳುತ್ತೇನೆ’- ಕ್ಷಮೆಯಾಚಿಸಿದ ಕಂಗನಾ ರಣಾವತ್

 (ನ್ಯೂಸ್ ಕಡಬ) newskadaba.com ನವದೆಹಲಿ(ಸೆ.25) : ರೈತರ ಪ್ರತಿಭಟನೆ ಬಳಿಕ ರದ್ದಾಗಿದ್ದ ಮೂರು ಕೃಷಿ ಕಾನೂನುಗಳನ್ನು ಮತ್ತೆ ಜಾರಿ ಮಾಡಬೇಕು ಎಂದು ಹೇಳಿಕೆ ನೀಡಿದ್ದ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ಬಹಿರಂಗ ಕ್ಷಮೆ ಯಾಚಿಸಿದ್ದಾರೆ. ಕಂಗನಾ ಹೇಳಿಕೆಗೆ ಸ್ವಪಕ್ಷದಿಂದಲೇ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅವರು ವಿಡಿಯೋ ಬಿಡುಗಡೆ ಮಾಡುವ ಮೂಲಕ ಕ್ಷಮೆ ಕೇಳಿದ್ದಾರೆ. ನಾನು ಬರೀ ನಟಿಯಲ್ಲ ರಾಜಕಾರಣಿಯೂ ಆಗಿದ್ದೇನೆ ಮತ್ತು ನನ್ನ ಅಭಿಪ್ರಾಯಗಳು ವೈಯಕ್ತಿಕವಾಗಿರಬಾರದು. ಅದು ಪಕ್ಷದ ಪ್ರತಿಬಿಂಬವಾಗಿರಬೇಕು. ರೈತರ ಕಾನೂನುಗಳ ಬಗ್ಗೆ

ನನ್ನ ಮಾತನ್ನು ವಾಪಸ್ ತೆಗೆದುಕೊಳ್ಳುತ್ತೇನೆ’- ಕ್ಷಮೆಯಾಚಿಸಿದ ಕಂಗನಾ ರಣಾವತ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

Mostbet Giriş: Çevrimiçi Spor Bahisleri Ve Casino 9, 000’ye Kadar Bonu

Mostbet Giriş: Çevrimiçi Spor Bahisleri Ve Casino 9, 000’ye Kadar Bonus Slot Makinesi Oyunları Için Bahisçi Ve Kumarhane Content Mostbet Uygulamasını Nasıl Indirebilirim? Para Yatırma Seçenekleri Mostbet Spor Bahisleri: Premier Çevrimiçi Bahis Hedefiniz Kayıt Olun Mostbet Mobil Uygulamaları Maç Öncesi Empieza Canlı Bahisler Masa Tenisi Mostbet’te Ödül Puanları Mostbet Canlı Casino %100 And Up 250fs

Mostbet Giriş: Çevrimiçi Spor Bahisleri Ve Casino 9, 000’ye Kadar Bonu Read More »

ಕರಾವಳಿ
crime, arrest, suspected

ನಕಲಿ ಪ್ರೊಫೈಲ್ ಗಳ ಮೂಲಕ ಮಹಿಳೆಯರ ವಂಚನೆ: ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 25. ರಾಷ್ಟ್ರರಾಜಧಾನಿ ದಿಲ್ಲಿಯಲ್ಲಿ 20ಕ್ಕೂ ಹೆಚ್ಚು ಮಹಿಳೆಯರಿಗೆ ಪ್ರೀತಿಯ ಹೆಸರಿಲ್ಲಿ ಮೋಸ, ದುಬಾರಿ ವಸ್ತುಗಳನ್ನು ಸುಲಿಗೆ ಮಾಡಿ ಪರಾರಿಯಾಗುತ್ತಿದ್ದ ಆರೋಪಿ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಬಂಧಿತ ಆರೋಪಿಯನ್ನು ರಾಹುಲ್ ಚತುರ್ವೇದಿ ಎಂದು ಗುರುತಿಸಲಾಗಿದೆ. ರಾಹುಲ್ ಚತುರ್ವೇದಿ ಮ್ಯಾಟ್ರಿಮೋನಿ ಸೈಟ್ ಗಳಾದ ವಿವಿಧ ಹೆಸರುಗಳಲ್ಲಿ ನಕಲಿ ಪ್ರೊಫೈಲ್ ಗಳನ್ನು ರಚಿಸಿದ್ದಾನೆ. ಈ ಖಾತೆಗಳ ಮೂಲಕ ಆತ ಮಹಿಳೆಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದ. ಐಐಎಂ ಪದವೀಧರನಾಗಿರುವ ಈತನನ್ನು ಬಿಸ್ರಖ್ ಪೊಲೀಸರು ಬಂಧಿಸಿದ್ದಾರೆ.  

ನಕಲಿ ಪ್ರೊಫೈಲ್ ಗಳ ಮೂಲಕ ಮಹಿಳೆಯರ ವಂಚನೆ: ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲು; ಸುಳ್ಯದಲ್ಲಿ ಭಾರೀ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸುಳ್ಯ(ಸೆ.25) : ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿ ಸುಳ್ಯ ಪೊಲೀಸರ ವಿರುದ್ಧ ಹಾಗೂ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ ಅನ್ಯಧರ್ಮದ ಯುವಕನ ನಡೆ ಖಂಡಿಸಿ ಹಿಂದೂ ಹಿತರಕ್ಷಣ ಸಮಿತಿ ವತಿಯಿಂದ ಬೃಹತ್‌ ಪ್ರತಿಭಟನೆ ಸುಳ್ಯ ಠಾಣಾ ಬಳಿಯ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಮಂಗಳವಾರ ನಡೆಯಿತು. ಪ್ರತಿಭಟನೆಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ತಪ್ಪು ಮಾಡಿದವರ ಮೇಲೆ ಕ್ರಮ ಕೈ ಗೊಳ್ಳಲಿ. ಪೊಲೀಸರು ಎಲ್ಲರಿಗೂ ನ್ಯಾಯ ನೀಡುವ ಕೆಲಸ ಮಾಡಬೇಕು. ತಪ್ಪು

ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲು; ಸುಳ್ಯದಲ್ಲಿ ಭಾರೀ ಪ್ರತಿಭಟನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಐಸಿಸಿ ಮಹಿಳಾ ಟಿ20 ವಿಶ್ವಕಪ್-2024 ; ಆ್ಯಂಥಮ್ ಸಾಂಗ್ ಬಿಡುಗಡೆ

(ನ್ಯೂಸ್ ಕಡಬ) newskadaba.com ಸೆ. 25. ಮುಂಬರುವ ಅಕ್ಟೋಬರ್ ತಿಂಗಳ 3ನೇ ತಾರೀಕಿನಂದು ಯುಎಇ ನಲ್ಲಿ ಈ ಬಾರಿಯ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಪ್ರಾರಂಭಗೊಳ್ಳಲಿದ್ದು, ಇದಕ್ಕಾಗಿ ಮಹಿಳಾ ಟಿ20 ವಿಶ್ವಕಪ್ 2024ರ ಆ್ಯಂಥಮ್ ಸಾಂಗ್ ನ್ನು ಬಿಡುಗಡೆ ಮಾಡಿದೆ. ‘ವಾಟ್ ಎವರ್ ಇಟ್ ಟೇಕ್ಸ್’ ಎನ್ನುವ ಸಾಹಿತ್ಯದೊಂದಿಗೆ ಆ್ಯಂಥಮ್ ಸಾಂಗ್ ಪ್ರಾರಂಭವಾಗಲಿದ್ದು, ಆಲ್-ಗರ್ಲ್ ಪಾಪ್ ಗ್ರೂಪ್ W.i.S.H ತಂಡವರು ಈ ಹಾಡನ್ನು ಹಾಡಿದ್ದಾರೆ. ಇನ್ನು ಈ ಹಾಡಿಗೆ ಮೈಕಿ ಮೆಕ್‌ಕ್ಲಿಯರಿ, ಪಾರ್ಥ್ ಪರೇಖ್ ಮತ್ತು W.i.S.H ಟೀಮ್ ಸಂಗೀತ

ಐಸಿಸಿ ಮಹಿಳಾ ಟಿ20 ವಿಶ್ವಕಪ್-2024 ; ಆ್ಯಂಥಮ್ ಸಾಂಗ್ ಬಿಡುಗಡೆ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ಯಾರಾಲಿಂಪಿಕ್ಸ್ ಪದಕ ವಿಜೇತರಿಗೆ ಪೋಸ್ಟ್ ಕಾರ್ಡ್ ಮೂಲಕ ಗೌರವ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 25. 2024ರ ಪ್ಯಾರಾಲಿಂಪಿಕ್ಸ್ ನಲ್ಲಿ ಐತಿಹಾಸಿಕ ಸಾಧನೆ ಮಾಡಿರುವ ಪದಕ ವಿಜೇತರನ್ನು ಗೌರವಿಸುವ ಭಾರತೀಯ ಅಂಚೆ ಇಲಾಖೆಯು ‘ಪೋಸ್ಟ್ ಕ್ರಾಸಿಂಗ್ ಸೊಸೈಟಿ ಆಫ್ ಇಂಡಿಯಾ’ ಸಹಯೋಗದಲ್ಲಿ 28 ಪೋಸ್ಟ್ ಕಾರ್ಡ್ ಗಳನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಈ ವರ್ಷದ ಸಾಧನೆಯ ಸ್ಮರಣಾರ್ಥ ಅಥ್ಲೀಟ್ ಗಳಿಗೆ ಮೀಸಲಾದ ಚಿತ್ರಗಳನ್ನೊಳಗೊಂಡ ಪೋಸ್ಟ್ ಕಾರ್ಡ್ ಗಳ ಸಂಗ್ರಾಹಕ ಆವೃತ್ತಿಯನ್ನು ಜಿಪಿಒ ಪ್ರಕಟಿಸಲಿದೆ.  

ಪ್ಯಾರಾಲಿಂಪಿಕ್ಸ್ ಪದಕ ವಿಜೇತರಿಗೆ ಪೋಸ್ಟ್ ಕಾರ್ಡ್ ಮೂಲಕ ಗೌರವ Read More »

ಕ್ರೀಡಾ ನ್ಯೂಸ್

ಸಿಎಂ ವಿರುದ್ದ ಎಫ್ಐಆರ್ ದಾಖಲಿಸಿ ತನಿಖೆಗೆ ಆದೇಶಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ

(ನ್ಯೂಸ್ ಕಡಬ) newskadaba.com ಸೆ. 25. ಮುಡಾ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರದಂದು ವಜಾಗೊಳಿಸಿದ ಬೆನ್ನಲ್ಲೇ ಇದೀಗ ಮುಡಾ ಹಗರಣ ಸಂಬಂಧ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಎಫ್ ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಆದೇಶ ನೀಡಿರುವುದಾಗಿ ತಿಳಿದುಬಂದಿದೆ. ದೂರುದಾರರಾದ ಸ್ನೇಹಮಯಿ ಕೃಷ್ಣ ಅವರ ಪರ ವಕೀಲ ಲಕ್ಷ್ಮೀ ಅಯ್ಯಂಗರ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹೈಕೋರ್ಟ್ ಪ್ರತಿ

ಸಿಎಂ ವಿರುದ್ದ ಎಫ್ಐಆರ್ ದಾಖಲಿಸಿ ತನಿಖೆಗೆ ಆದೇಶಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top