ದುಬೈಗೆ ಹೊರಟಿದ್ದ ವಿಮಾನದಲ್ಲಿ ಹೊಗೆ..!

(ನ್ಯೂಸ್ ಕಡಬ) newskadaba.com ಚೆನ್ನೈ (ಸೆ.25) :ಚೆನ್ನೈನಿಂದ ದುಬೈಗೆ ಹೊರಟಿದ್ದ ಎಮಿರೇಟ್ಸ್ ವಿಮಾನದ ರೆಕ್ಕೆ ಭಾಗದಿಂದ ಹೊಗೆ ಕಾಣಿಸಿಕೊಂಡಿದ್ದು ಪ್ರಯಾಣಿಕರು ಆತಂಕಗೊಂಡ ಘಟನೆ ಇಲ್ಲಿನ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಕಳೆದ ರಾತ್ರಿ 9.15 ಕ್ಕೆ ಹೊಗೆ ಕಾಣಿಸಿಕೊಂಡ ನಂತರ, ಅಧಿಕಾರಿಗಳು ವಿಮಾನದ ಸಿಬ್ಬಂದಿ ಮತ್ತು ತಾಂತ್ರಿಕ ತಜ್ಞರು ವಿಮಾನವನ್ನು ಪರಿಶೀಲಿಸಿದರು ಮತ್ತು ಅಗ್ನಿಶಾಮಕ ಸಿಬ್ಭಂದಿ ಬಂದು ಸುಮಾರು 10 ನಿಮಿಷ ಕಾರ್ಯಾಚರಣೆ ನಡೆಸಿದರು. ವಿಮಾನ ಹೊರಡುವ ಮುನ್ನ, ರೆಕ್ಕೆ ಭಾಗದಿಂದ ಹೊಗೆ ಹೊರಹೊಮ್ಮಿತು ಕೂಡಲೆ ವಿಮಾನ ನಿಲ್ಲಿಸಿ […]

ದುಬೈಗೆ ಹೊರಟಿದ್ದ ವಿಮಾನದಲ್ಲಿ ಹೊಗೆ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಿಎಂ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್ ನಾಯಕರಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸೆ. 25. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಸಿದ್ದರಾಮಯ್ಯರವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿ ಜೆಡಿಎಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಜೆಡಿಎಸ್‌ನ ಬೆಂಗಳೂರು ನಗರಾಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಅವರು ಮಾತನಾಡಿ, ಸಿಎಂ ಮೇಲೆ ಬಿಜೆಪಿ ಹಾಗೂ ಜೆಡಿಎಸ್ ಷಡ್ಯಂತ್ರ ಮಾಡ್ತಿದೆ ಅಂತಾ ಹೇಳ್ತಾ ಇದ್ದಾರೆ. ಪಾದಯಾತ್ರೆ ರಾಜಕೀಯ ದುರುದ್ದೇಶದಿಂದ ಮಾಡುತ್ತಿದ್ದಾರೆಂದು ಸಿಎಂ ಹೇಳಿದ್ರು. ಕೋರ್ಟ್ ಅವರ ವಿರುದ್ಧ ತೀರ್ಪು ಕೊಟ್ಟಿದೆ. ಬಿಜೆಪಿ ಜೆಡಿಎಸ್‌ಗೆ ರಾಜೀನಾಮೆ ಕೇಳುವ

ಸಿಎಂ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್ ನಾಯಕರಿಂದ ಪ್ರತಿಭಟನೆ Read More »

ಕರ್ನಾಟಕ

ಪಾಕಿಸ್ತಾನಿ ಭಿಕ್ಷುಕರು ದೇಶಕ್ಕೆ ಪ್ರವೇಶಿಸದಂತೆ ಸೌದಿ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ರಿಯಾದ್, ಸೆ. 25. ಧಾರ್ಮಿಕ ಯಾತ್ರೆಯ ನೆಪದಲ್ಲಿ ದೇಶಕ್ಕೆ ಆಗಮಿಸುತ್ತಿರುವ ಪಾಕಿಸ್ತಾನಿ ಭಿಕ್ಷುಕರ ಸಂಖ್ಯೆ ಹೆಚ್ಚಾಗುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೌದಿ ಅರೇಬಿಯಾ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದೆ ಎನ್ನಲಾಗಿದೆ. ಸೌದಿ ಹಜ್ ಸಚಿವಾಲಯವು ಪಾಕಿಸ್ತಾನದ ಧಾರ್ಮಿಕ ವ್ಯವಹಾರಗಳ ಸಚಿವಾಲಯಕ್ಕೆ ಎಚ್ಚರಿಕೆ ನೀಡಿದೆ, “ಪಾಕಿಸ್ತಾನಿ ಭಿಕ್ಷುಕರು ಉಮ್ರಾ ವೀಸಾಗಳ ಅಡಿಯಲ್ಲಿ ರಾಜ್ಯವನ್ನು ಪ್ರವೇಶಿಸುವುದನ್ನು ತಡೆಯಲು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ” ಎಂದು ಪತ್ರಿಕೆ ಹೇಳಿದೆ.  

ಪಾಕಿಸ್ತಾನಿ ಭಿಕ್ಷುಕರು ದೇಶಕ್ಕೆ ಪ್ರವೇಶಿಸದಂತೆ ಸೌದಿ ಎಚ್ಚರಿಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕಮಲಾ ಹ್ಯಾರಿಸ್ ಕಚೇರಿ ಮೇಲೆ ಗುಂಡಿನ ದಾಳಿ

(ನ್ಯೂಸ್ ಕಡಬ) newskadaba.com ಸೆ. 25. ಕಮಲಾ ಹ್ಯಾರಿಸ್ ಕಚೇರಿ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿರುವ ಕುರಿತು ಪೊಲೀಸ್ ಮೂಲಗಳು ಮಾಹಿತಿ ನೀಡಿದೆ. ಅರಿಝೋನಾದಲ್ಲಿರುವ ಕಮಲಾ ಹ್ಯಾರಿಸ್ ಅವರ ಪ್ರಚಾರ ಕಚೇರಿಗೆ ಗುಂಡು ಹಾರಿಸಲಾಗಿದೆ. ಮಧ್ಯರಾತ್ರಿಯ ನಂತರ ಯಾರೋ ಗುಂಡುಗಳನ್ನು ಹಾರಿಸಿದ್ದಾರೆ. ಟೆಂಪೆಯಲ್ಲಿನ ಸದರ್ನ್ ಅವೆನ್ಯೂ ಮತ್ತು ಪ್ರೀಸ್ಟ್ ಡ್ರೈವ್ ಬಳಿಯ ಡೆಮಾಕ್ರಟಿಕ್ ನ್ಯಾಷನಲ್ ಕಮಿಟಿ ಪ್ರಚಾರ ಕಚೇರಿಯಲ್ಲಿ ಗುಂಡುಗಳಿಂದ ಹಾನಿ ಕಂಡುಬಂದಿದೆ ಎಂದು ಟೆಂಪೆ ಪೊಲೀಸ್ ಇಲಾಖೆ ನ್ಯೂಯಾರ್ಕ್ ಪೋಸ್ಟ್‌ಗೆ ತಿಳಿಸಿದೆ.

ಕಮಲಾ ಹ್ಯಾರಿಸ್ ಕಚೇರಿ ಮೇಲೆ ಗುಂಡಿನ ದಾಳಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿಯ ಕುತ್ಲೂರು ಗ್ರಾಮಕ್ಕೆ “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ರಾಷ್ಟ್ರ ಪ್ರಶಸ್ತಿ

 (ನ್ಯೂಸ್ ಕಡಬ) newskadaba.com ಬೆಳ್ತಂಗಡಿ (ಸೆ.25) : ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ವರ್ಷವೂ ನಡೆಯುವ “ಅತ್ಯುತ್ತಮ ಪ್ರವಾಸಿ ಹಳ್ಳಿಗಳು ಸ್ಪರ್ಧೆಯಲ್ಲಿ ದ.ಕ. ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮವು “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿಗೆ ಆಯ್ಕೆಯಾಗಿದೆ. ಸಾಂಸ್ಕೃತಿಕ ಪರಂಪರೆ ಮತ್ತು ಪ್ರವಾಸೋಧ್ಯಮ ಮೂಲಕ ಸುಸ್ಥಿರ ಅಭಿವೃದ್ಧಿಯನ್ನು ಹೊಂದುತ್ತಿರುವ ಗ್ರಾಮಗಳನ್ನು ಗುರುತಿಸುವ ಸಂಬಂಧ ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯದಿಂದ ಬೆಸ್ಟ್ ಟೂರಿಸಂ ವಿಲೇಜ್ ಕಾಂಪಿಟೇಶನ್ -2024 ಅನ್ನು ಏರ್ಪಡಿಸಲಾಗಿತ್ತು. ಈ ಸ್ಪರ್ಧೆಗೆ ನಾರಾವಿ ಗ್ರಾ.ಪಂ. ವವ್ಯಾಪ್ತಿಯ

ಬೆಳ್ತಂಗಡಿಯ ಕುತ್ಲೂರು ಗ್ರಾಮಕ್ಕೆ “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ರಾಷ್ಟ್ರ ಪ್ರಶಸ್ತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ- ಬಿಜೆಪಿ ಕಾರ್ಯಕರ್ತರು ಅರೆಸ್ಟ್..!

(ನ್ಯೂಸ್ ಕಡಬ) newskadaba.com ಸೆ. 25. ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಿಸಿ ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರದಂದು ವಜಾಗೊಳಿಸಿದೆ. ಆದರೆ ಇಂದು ಸಿಎಂ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರಿನ ಸಿಎಂ ಅಧಿಕೃತ ನಿವಾಸ ಕುಮಾರಾಕೃಪಾ ಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ- ಬಿಜೆಪಿ ಕಾರ್ಯಕರ್ತರು ಅರೆಸ್ಟ್..! Read More »

ಕರ್ನಾಟಕ

62 ಅಬಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಗಾಂಜಾ ಪತ್ತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 25. ಅಬಕಾರಿ ಪರವಾನಗಿ ವಿತರಣೆ, ನವೀಕರಣದಲ್ಲಿ ಅವ್ಯವಹಾರ ನಡೆಯುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ನಗರದ 62 ಅಬಕಾರಿ ವಿಭಾಗ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಏಕಕಾಲದಲ್ಲಿ ದಾಳಿ ನಡೆಸಿದ್ದು, ಹಲವು ಕಚೇರಿಗಳಲ್ಲಿ ಗಾಂಜಾ, ಮದ್ಯದ ಬಾಟಲಿಗಳು ಹಾಗೂ ದಾಖಲೆ ಇಲ್ಲದ ರೂ.2 ಲಕ್ಷ ರೂ. ಪತ್ತೆಯಾಗಿದೆ. ಸಾರ್ವಜನಿಕರ ದೂರುಗಳ ಆಧರಿಸಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು, ತನಿಖೆಗೆ ತಂಡಗಳನ್ನು ರಚಿಸಲಾಗಿತ್ತು. ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್, ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು

62 ಅಬಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಗಾಂಜಾ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾರ್ ಇವಾನಿಯೋಸ್- ಬಿ.ಇಡಿ. ಪ್ರಶಿಕ್ಷಾರ್ಥಿಗಳ ಪರೀಕ್ಷಾ ಫಲಿತಾಂಶ ಪ್ರಕಟ

(ನ್ಯೂಸ್ ಕಡಬ) newskadaba.com ಕಡಬ, ಸೆ. 25. ಮಂಗಳೂರು ವಿಶ್ವ ವಿದ್ಯಾನಿಲಯದ ಬಿ.ಇಡಿ. ವಿಭಾಗದಲ್ಲಿ 2024ರ ಅಗಸ್ಟ್ ನಲ್ಲಿ ನಡೆದ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಿಂದ ಪರೀಕ್ಷೆಗೆ ಹಾಜರಾದ ಎಲ್ಲಾ ಪ್ರಶಿಕ್ಷಣಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿ ಎರಡು ಸೆಮಿಸ್ಟರ್‌ನಲ್ಲೂ ಶೇ.99 ಫಲಿತಾಂಶ ಬಂದಿದೆ. ಪ್ರಥಮ ಸೆಮಿಸ್ಟರ್‌ ನಲ್ಲಿ ಪರೀಕ್ಷೆಗೆ ಹಾಜರಾದ 38 ಪ್ರಶಿಕ್ಷಣಾರ್ಥಿಗಳಲ್ಲಿ 35 ಪ್ರಶಿಕ್ಷಣಾರ್ಥಿಗಳು ಅತಿ ವಿಶಿಷ್ಟ ಶ್ರೇಣಿಯಲ್ಲಿ ಮತ್ತು 2 ಪ್ರಶಿಕ್ಷಣಾರ್ಥಿಗಳು ವಿಶಿಷ್ಟ

ಮಾರ್ ಇವಾನಿಯೋಸ್- ಬಿ.ಇಡಿ. ಪ್ರಶಿಕ್ಷಾರ್ಥಿಗಳ ಪರೀಕ್ಷಾ ಫಲಿತಾಂಶ ಪ್ರಕಟ Read More »

ಕರಾವಳಿ

ದಬ್ಬಾಳಿಕೆ ಮುಂದುವರೆದರೆ ಪೊಲೀಸ್ ಠಾಣೆಗೆ ಮುತ್ತಿಗೆ: ವಿಜಯೇಂದ್ರ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು(ಸೆ.25) : “ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದೆ ಎಂಬ ಕಾರಣಕ್ಕೆ ಪದೇಪದೇ ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡುತ್ತಿರುವುದು ಅಕ್ಷಮ್ಯ ಅಪರಾಧ. ಪೊಲೀಸ್ ಅಧಿಕಾರಿಗಳು ಇದೇರೀತಿ ದೌಲತ್ತಿನಿಂದ ನಡೆದುಕೊಂಡರೆ ನನ್ನನ್ನೂ ಸೇರಿ ಬಿಜೆಪಿ ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲಿದ್ದೇವೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಎಚ್ಚರಿಕೆ ನೀಡಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪೊಲೀಸರು ರಾಜ್ಯದಲ್ಲಿ ಬಿಜೆಪಿ

ದಬ್ಬಾಳಿಕೆ ಮುಂದುವರೆದರೆ ಪೊಲೀಸ್ ಠಾಣೆಗೆ ಮುತ್ತಿಗೆ: ವಿಜಯೇಂದ್ರ ಎಚ್ಚರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದ.ಕ. ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪಂಡಿತ್ ದೀನ್ ದಯಾಳ ಉಪಾಧ್ಯಾಯ ಜನ್ಮದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 25. ಪಂಡಿತ್ ದೀನ್ ದಯಾಳ ಉಪಾಧ್ಯಾಯ ಅವರ ಜನ್ಮದಿನಾಚರಣೆಯು ದ.ಕ. ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋನಪ್ಪ ಭಂಡಾರಿಯವರು, “ದೀನ ದಯಾಳ್ ಉಪಾಧ್ಯಾಯ ಅವರ ತ್ಯಾಗ ಪರಿಶ್ರಮ ಈಗಿನ ನಮ್ಮ ಬಿಜೆಪಿ ಕಾರ್ಯಕರ್ತರಿಗೂ ಪ್ರೇರಣೆ ಹಾಗೂ ದಾರಿದೀಪವಾಗಿದೆ” ಎಂದರು. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹಾಗೂ ಮ.ನ.ಪಾ. ಮೇಯರ್ ಮನೋಜ್ ಕೋಡಿಕಲ್ ಹಾಗೂ ಉಪ ಮೇಯರ್ ಭಾನುಮತಿ ಹಾಗೂ ಬಿಜೆಪಿ ಮುಖಂಡರು ಹಾಗೂ

ದ.ಕ. ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪಂಡಿತ್ ದೀನ್ ದಯಾಳ ಉಪಾಧ್ಯಾಯ ಜನ್ಮದಿನಾಚರಣೆ Read More »

ಕರಾವಳಿ
Scroll to Top