ಕಾರಾಗೃಹದಲ್ಲಿ ವಿಶ್ವ ಸಾಕ್ಷರತಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಸೆ. 25. ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ವತಿಯಿಂದ ವಿಶ್ವ ಸಾಕ್ಷರತಾ ದಿನಾಚರಣೆ ಅಂಗವಾಗಿ ಕಾರಾಗೃಹದೊಳಗಿನ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ‘ಒಬ್ಬರು ಒಬ್ಬರಿಗೆ ಕಲಿಸಿ’ ಎಂಬ ಕಾರ್ಯಕ್ರಮವು ನಗರದ ಜಿಲ್ಲಾ ಕಾರಾಗೃಹದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸಾಕ್ಷರತಾ ರಾಜ್ಯ ಸಂಪನ್ಮೂಲ ವ್ಯಕ್ತಿ ಹಾಗೂ ಹಿರಿಯ ಸಾಹಿತಿ ಇರಾ  ನೇಮು ಪೂಜಾರಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು,  ಅನಕ್ಷರತೆ ಎಂಬುದು ಚಂದ್ರ ತಾರೆಗಳಿಲ್ಲದ ಕತ್ತಲೆಯ ಬಾನು, ದೇಶದ ಅಭಿವೃದ್ಧಿಗೆ ಅನಕ್ಷರತೆ ಮಾರಕ ಎಂದರು. ಕಾರ್ಯಕ್ರಮದ […]

ಕಾರಾಗೃಹದಲ್ಲಿ ವಿಶ್ವ ಸಾಕ್ಷರತಾ ದಿನಾಚರಣೆ Read More »

ಕರಾವಳಿ

ವಿಕಲಚೇತನರ ಸೇವೆ – ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಸೆ. 25. ಡಿಸೆಂಬರ್ 3ರಂದು ನಡೆಯಲಿರುವ “ವಿಶ್ವ ವಿಕಲಚೇತನರ ದಿನಾಚರಣೆ”ಯಂದು ವಿಕಲಚೇತನರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಗಳಿಗೆ/ ಸಂಸ್ಥೆಗಳಿಗೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಮೇಲ್ಪಟ್ಟು ಸೇವೆ ಸಲ್ಲಿಸುತ್ತಿರುವ/ಸಲ್ಲಿಸಿರುವ ಶಿಕ್ಷಕರಿಂದ  ರಾಜ್ಯ  ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಗಳನ್ನು ಸಂಬಂಧಿಸಿದ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕಛೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಂಗಳೂರು  ಅಥವಾ ಇಲಾಖೆಯ ವೆಬ್‍ಸೈಟ್ www.dwdsc.kar.nic.in ನಲ್ಲಿ  ಪಡೆಯಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್ 15

ವಿಕಲಚೇತನರ ಸೇವೆ – ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಅ.02ರಂದು ಗಾಂಧಿ ಜಯಂತಿ ಹಾಗೂ ವರ್ಷದ ವ್ಯಕ್ತಿ ಗೌರವ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಸೆ. 25. ಮಹಾತ್ಮಗಾಂಧಿ ಶಾಂತಿ ಪ್ರತಿಷ್ಠಾನ (ರಿ) ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಆಚರಣೆ ಮತ್ತು ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದ ವರ್ಷದ ವ್ಯಕ್ತಿ ಗೌರವ 2024 ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಅಕ್ಟೋಬರ್ 2 ರಂದು ಬುಧವಾರ ನಗರದ ಟಾಗೋರ್ ಪಾರ್ಕಿನಲ್ಲಿರುವ ಪ್ರತಿಷ್ಠಾನದ ಕಾರ್ಯಾಲಯದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 9:30ಕ್ಕೆ ಧ್ವಜಾರೋಹಣ ನೆರವೇರಲಿದ್ದು, ಬೆಳಿಗ್ಗೆ 10.15ರಿಂದ ಸಭಾ ಕಾರ್ಯಕ್ರಮ ನಡೆಯಲಿದೆ. ಶಿಕ್ಷಣ ತಜ್ಞರು ಮತ್ತು ಚಿಂತಕರಾದ ಪ್ರೊಫೆಸರ್ ಕೆ.ಇ ರಾಧಾಕೃಷ್ಣ ಮುಖ್ಯ ಭಾಷಣ

ಅ.02ರಂದು ಗಾಂಧಿ ಜಯಂತಿ ಹಾಗೂ ವರ್ಷದ ವ್ಯಕ್ತಿ ಗೌರವ ಪ್ರಶಸ್ತಿ ಪ್ರದಾನ Read More »

ಕರಾವಳಿ

ಎಲೆಕ್ಟ್ರಾನಿಕ್ ಸಿಟಿಯಲ್ಲಿ ಓಡಾಡುತ್ತಿದ್ದ ಚಿರತೆ ಸೆರೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 25. ನಗರದ ಹೊರವಲಯದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಚಿರತೆ ಬೋನಿಗೆ ಬಿದ್ದಿದ್ದು, ಕೆಲ ದಿನಗಳ ಹಿಂದೆ ಎಲೆಕ್ಟ್ರಾನಿಕ್ ಸಿಟಿ ಮೊದಲನೇ ಹಂತದಲ್ಲಿ ಚಿರತೆ ಓಡಾಡಿಕೊಂಡಿತ್ತು. ರಸ್ತೆ ದಾಟಿ ಚಿರತೆ ಓಡಾಡುತ್ತಿರುವ ದೃಶ್ಯ ಸೆರೆಯಾಗಿತ್ತು. ಇದು ಜನರಲ್ಲಿ ಆತಂಕ ಸೃಷ್ಟಿಸಿತ್ತು. ಲಕ್ಷಾಂತರ ಮಂದಿ ಐಟಿ ಉದ್ಯೋಗಿಗಳು ಕೆಲಸ ಮಾಡುವ ಕೈಗಾರಿಕಾ ಪ್ರದೇಶವಾದ ಇಂತಹ ಕಡೆ ಚಿರತೆ ಓಡಾಟಕ್ಕೆ ಜನ ಬೆಚ್ಚಿಬಿದ್ದಿದ್ದರು. ಸದ್ಯ ಅರಣ್ಯ ಇಲಾಖೆ ಅಧಿಕಾರಿಗಳು ಟ್ರ್ಯಾಪ್ ಮಾಡಿ ಮೂರು ಬೋನ್ ಗಳನ್ನ

ಎಲೆಕ್ಟ್ರಾನಿಕ್ ಸಿಟಿಯಲ್ಲಿ ಓಡಾಡುತ್ತಿದ್ದ ಚಿರತೆ ಸೆರೆ Read More »

ಕರ್ನಾಟಕ

ಪ್ರಥಮ ಬಾರಿಗೆ 7700 ಗಡಿ ದಾಟಿದ ಚಿನ್ನದ ಬೆಲೆ

 (ನ್ಯೂಸ್ ಕಡಬ) newskadaba.com ಬೆಂಗಳೂರು(ಸೆ.25): ಚಿನ್ನದ ಬೆಲೆಯ ಏರಿಕೆಯು ಮುಂದುವರೆದಿದೆ. ಷೇರುಮಾರುಕಟ್ಟೆ ಹೊಸ ದಾಖಲೆ ಎತ್ತರಕ್ಕೆ ಹೋದಂತೆ ಚಿನ್ನದ ಬೆಲೆಯೂ ಹೊಸ ಮೈಲಿಗಲ್ಲುಗಳನ್ನು ದಾಟುತ್ತಿದೆ. ಭಾರತದಲ್ಲಿ ಅಪರಂಜಿ ಚಿನ್ನ ಮೊದಲ ಬಾರಿಗೆ 7,700 ರೂ ಗಡಿ ದಾಟಿದೆ. ಬೆಳ್ಳಿ ಬೆಲೆ ಮುಂಬೈನಲ್ಲಿ ಕಡಿಮೆ ಆದರೂ ಚೆನ್ನೈ, ಕೇರಳ ಮೊದಲಾದೆಡೆ ಹೊಸ ಏರಿಕೆ ದಾಟಿದೆ. ಅಲ್ಲೆಲ್ಲಾ ಬೆಳ್ಳಿ ಬೆಲೆ ಗ್ರಾಮ್​ಗೆ 100 ರೂ ಗಡಿ ದಾಟಿದೆ. ಬೆಂಗಳೂರಿನಲ್ಲಿ 87 ರೂ ಬೆಲೆ ಮುಂದುವರಿದಿದೆ. ಉಳಿದ ಕಡೆ 95 ರೂ

ಪ್ರಥಮ ಬಾರಿಗೆ 7700 ಗಡಿ ದಾಟಿದ ಚಿನ್ನದ ಬೆಲೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೆಎಸ್ಸಾರ್ಟಿಸಿ- ದಸರಾ ವಿಶೇಷ ಪ್ರವಾಸ ಪ್ಯಾಕೇಜ್

(ನ್ಯೂಸ್ ಕಡಬ) newskadaba.com ಸೆ. 25. ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ ವತಿಯಿಂದ  ದಸರಾ ಪ್ರಯುಕ್ತ ಮಂಗಳೂರಿನ ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಮಂಗಳೂರು-ಮಡಿಕೇರಿ, ಮಂಗಳೂರು-ಕೊಲ್ಲೂರು, ಮಂಗಳೂರು-ಮುರುಡೇಶ್ವರ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಅಕ್ಟೋಬರ್ 3ರಿಂದ 12ರ ವರೆಗೆ ಆಯೋಜಿಸಲಾಗಿದೆ. ಪ್ಯಾಕೇಜ್ ಪ್ರವಾಸದ ಮಾರ್ಗ, ವೇಳೆ ಮತ್ತು ಪ್ರಯಾಣದರದ ವಿವರ ಮಂಗಳೂರು ದಸರಾ ನವದುರ್ಗ ದರ್ಶನ ಪ್ಯಾಕೇಜ್ ಮಂಗಳೂರು ಬಸ್ಸು ನಿಲ್ದಾಣದಿಂದ ಬೆಳಿಗ್ಗೆ 8ಗಂಟೆಗೆ ಹೊರಟು, ಶ್ರೀ ಮಂಗಳಾದೇವಿ ದೇವಸ್ಥಾನ -ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ – ಶ್ರೀ

ಕೆಎಸ್ಸಾರ್ಟಿಸಿ- ದಸರಾ ವಿಶೇಷ ಪ್ರವಾಸ ಪ್ಯಾಕೇಜ್ Read More »

ಕರಾವಳಿ, ಕರ್ನಾಟಕ

ಸಾರಿಗೆ ನೌಕರರ ಬೇಡಿಕೆ ಸರ್ಕಾರ ಈಡೇರಿಸದಿದ್ದಲ್ಲಿ ಮುಷ್ಕರಕ್ಕೆ ಸಿದ್ಧರಾಗುವಂತೆ ಸಾರಿಗೆ ಮುಖಂಡ ಕರೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 25. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಸೇರಿದಂತೆ, ಒಟ್ಟು ಆರು ಸಾರಿಗೆ ಸಂಘಟನೆಗಳು ಜತೆಗೂಡಿ ಮುಷ್ಕರಕ್ಕೆ ಸಿದ್ಧತೆ ಮಾಡಿಕೊಂಡಿವೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು ಸಾರಿಗೆ ಮುಷ್ಕರಕ್ಕೆ ಸಿದ್ಧರಾಗಲು ಸಾರಿಗೆ ಮುಖಂಡ ಅನಂತ್ ಸುಬ್ಬರಾವ್ ಕರೆ ನೀಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಈ ತಿಂಗಳ 26 ರ ವರೆಗೆ ಗಡುವು ನೀಡಲಾಗಿದೆ. ಈ ತಿಂಗಳ 26

ಸಾರಿಗೆ ನೌಕರರ ಬೇಡಿಕೆ ಸರ್ಕಾರ ಈಡೇರಿಸದಿದ್ದಲ್ಲಿ ಮುಷ್ಕರಕ್ಕೆ ಸಿದ್ಧರಾಗುವಂತೆ ಸಾರಿಗೆ ಮುಖಂಡ ಕರೆ Read More »

ಕರ್ನಾಟಕ

ಶ್ರೀಮತಿ ಶೆಟ್ಟಿಯನ್ನು 29 ತುಂಡು ಮಾಡಿ ಎಸೆದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

 (ನ್ಯೂಸ್ ಕಡಬ) newskadaba.com ಮಂಗಳೂರು(ಸೆ.25): ಕರಾವಳಿಯ ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ. 2019ರ ಮೇ 11ರಂದು ಮಂಗಳೂರು ನಗರದ ವೆಲೆನ್ಸಿಯಾದ ಸೂಟರ್ ಪೇಟೆಯಲ್ಲಿ ಶ್ರೀಮತಿ ಶೆಟ್ಟಿ ಕೊಲೆ ನಡೆದಿತ್ತು. ಮನೆಗೆ ಬಂದು ಚಿಟ್ ಫಂಡ್ ಹಣ ಕೇಳಿದ್ದ ಮಹಿಳೆಯನ್ನು ಜೋನ್ ಸ್ಯಾಮ್ಸನ್ ದೊಣ್ಣೆಯಿಂದ ಹೊಡೆದು ಕೊಂದಿದ್ದ. ಬಳಿಕ ಶ್ರೀಮತಿ ಶೆಟ್ಟಿ ಅವರನ್ನು 29 ತುಂಡುಗಳಾಗಿ ಕತ್ತರಿಸಿ ನಗರದ ವಿವಿದೆಡೆ ಎಸೆಯಲಾಗಿತ್ತು.

ಶ್ರೀಮತಿ ಶೆಟ್ಟಿಯನ್ನು 29 ತುಂಡು ಮಾಡಿ ಎಸೆದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೈಕೋರ್ಟ್ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ – ಸಂಸದ ಕ್ಯಾ.ಚೌಟ

(ನ್ಯೂಸ್ ಕಡಬ) newskadaba.com ಸೆ. 25. ಮೈಸೂರು ಮುಡಾ ಭೂಹಗರಣದ ಬಗ್ಗೆ ರಾಜ್ಯಪಾಲರು ಪ್ರಾಷಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ಹಿನ್ನೆಲೆ ಸಿಎಂ ಸಿದ್ದರಾಮಯ್ಯನವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಒತ್ತಾಯಿಸಿದ್ದಾರೆ. ಸಿದ್ದರಾಮಯ್ಯನವರ ಭೂಹಗರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಕ್ಯಾ.ಚೌಟ ಅವರು, ಹೈಕೋರ್ಟ್ ಪೀಠ ಸಿಎಂ ಸಿದ್ದರಾಮಯ್ಯನವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವುದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ

ಹೈಕೋರ್ಟ್ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ – ಸಂಸದ ಕ್ಯಾ.ಚೌಟ Read More »

ಕರಾವಳಿ
Death, deadbody, Waterfall

ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 25. ಬೈಂದೂರು ಸೇನೇಶ್ವರ ದೇವಸ್ಥಾನದ ಹಿಂಬದಿಯ ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಗಳನ್ನು ನಾಗೇಂದ್ರ (13) ಹಾಗೂ ಮೊಹಮದ್ ಶಫಾನ್ (13) ಎಂದು ಗುರುತಿಸಲಾಗಿದೆ. ಬೈಂದೂರು ಸರ್ಕಾರಿ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಾದ ನಾಗೇಂದ್ರ ಹಾಗೂ ಶಫಾನ್ ಮಧ್ಯಾಹ್ನ ಪರೀಕ್ಷೆ ಮುಗಿಸಿ ಮನೆಯಲ್ಲಿ ಊಟ ಮಾಡಿ ಬೈಂದೂರು ನಗರ ಸಮೀಪದ ಕೆರೆಕಟ್ಟೆ ಕೆರೆಯಲ್ಲಿ ಈಜಲು ತೆರಳಿದ್ದರು. ಇಬ್ಬರಿಗೂ ಸರಿಯಾಗಿ ಈಜು

ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top