ತಿರುಪತಿ ದೇವಾಲಯದ ಅಕ್ರಮಗಳ ತನಿಖೆಗೆ ವಿಶೇಷ ತಂಡ ರಚಿಸಿದ ಸರ್ಕಾರ

(ನ್ಯೂಸ್ ಕಡಬ) newskadaba.com ಅಮರಾವತಿ, ಸೆ. 23. ವೈಎಸ್‍ಆರ್‌ಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ದೇವಸ್ಥಾನದ ಲಡ್ಡುಗಳ ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬನ್ನು ಕಲಬೆರಕೆ ಮಾಡಲಾಗಿದೆ ಎಂಬ ಆರೋಪದ ಬೆನ್ನಲ್ಲೇ ದೇವಾಲಯದ ಅವ್ಯವಹಾರಗಳ ತನಿಖೆಗೆ ಸಿಎಂ ಎನ್.ಚಂದ್ರಬಾಬು ನಾಯ್ಡು ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ. ಈ ಹಿಂದೆ ತಿರುಮಲ ತಿರುಪತಿ ದೇವಸ್ಥಾನದ ಟ್ರಸ್ಟ್ ನ ಮಾಜಿ ಅಧ್ಯಕ್ಷ ಭೂಮನ ಕರುಣಾಕರ್ ರೆಡ್ಡಿ ಮತ್ತು ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಎವಿ ಧರ್ಮಾ ರೆಡ್ಡಿ ಕಳೆದ ಐದು ವರ್ಷಗಳಿಂದ ದೇವಾಲಯದ […]

ತಿರುಪತಿ ದೇವಾಲಯದ ಅಕ್ರಮಗಳ ತನಿಖೆಗೆ ವಿಶೇಷ ತಂಡ ರಚಿಸಿದ ಸರ್ಕಾರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಖಾಸಗಿ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 23. ದೊಡ್ಡನಗುಡ್ಡೆ ಬಬ್ಬುಸ್ವಾಮಿ ದೇವಸ್ಥಾನದ ಬಳಿ ಇರುವ ಖಾಸಗಿ ಆಯುರ್ವೇದ ಆಸ್ಪತ್ರೆಯಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿದ್ದು, ಸದ್ಯ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದಿನನಿತ್ಯದ ಕೆಲಸಕ್ಕಾಗಿ ಪ್ರತಿದಿನ ಬೆಳಗ್ಗೆ ಬರುವ ಕುಸುಮಾ ಬೆಂಕಿಯನ್ನು ಪತ್ತೆ ಹಚ್ಚಿದರು. ಹೊರಗೆ ಕಾಲಿಟ್ಟಾಗ ಬೆಂಕಿ ಕಾಣಿಸಿಕೊಂಡು ತಕ್ಷಣ ವೈದ್ಯರಿಗೆ ಮಾಹಿತಿ ನೀಡಿದ್ದು, ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ ಸ್ಥಳಕ್ಕೆ ಧಾವಿಸಿದ್ದಾರೆ. ಘಟನೆಯ ವೇಳೆ ಮೊದಲ ಮಹಡಿಯಲ್ಲಿದ್ದ ಇಬ್ಬರು ಕಾರ್ಮಿಕರು ಕಟ್ಟಡವನ್ನು

ಖಾಸಗಿ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ Read More »

ಕರಾವಳಿ, ಕ್ರೈಮ್ ನ್ಯೂಸ್

ಯುಪಿಎಸ್ಸಿ 3ನೇ ಬಾರಿಗೆ ಬರೆದು ಐಎಎಸ್ ಅಧಿಕಾರಿಯಾದ ವಿಶಾಖಾ ಯಾದವ್

(ನ್ಯೂಸ್ ಕಡಬ) newskadaba.com ದೆಹಲಿ 23: ಮೂರನೇ ಬಾರಿಗೆ ಯುಪಿಎಸ್‌ಸಿ ಪರೀಕ್ಷೆ ಬರೆದು ಉತ್ತೀರ್ಣರಾಗಿ ಐಎಎಸ್ ಅಧಿಕಾರಿಯಾದ ವಿಶಾಖಾ ಯಾದವ್. ವಿಶಾಖಾ ಅವರು ಬೆಂಗಳೂರಿನ ಕಂಪನಿಯಲ್ಲಿ ಚೆನ್ನಾಗಿ ಸಂಪಾದನೆ ಮಾಡುತ್ತಿದ್ದರು. ಆದರೆ ವಿಶಾಖಾ ಅವರಿಗೆ ಐಎಎಸ್ ಅಧಿಕಾರಿಯಾಗಬೇಕೆಂಬ ಅಚಲವಾದ ಕನಸು ಇತ್ತು. ಹೀಗಾಗಿ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿ ಐಎಎಸ್ ಅಧಿಕಾರಿಯಾಗುವತ್ತ ಗಮನ ಹರಿಸಿದರು. ತಮ್ಮ ಮೊದಲೆರಡು ಪ್ರಯತ್ನಗಳಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವಲ್ಲಿ ವಿಶಾಖಾ ವಿಫಲರಾಗಿದ್ದು, ಬಳಿಕ 2019ರಲ್ಲಿ ಮೂರನೇ ಬಾರಿ ಪರೀಕ್ಷೆ ಬರೆದ ಅವರು 6ನೇ

ಯುಪಿಎಸ್ಸಿ 3ನೇ ಬಾರಿಗೆ ಬರೆದು ಐಎಎಸ್ ಅಧಿಕಾರಿಯಾದ ವಿಶಾಖಾ ಯಾದವ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೈಸೂರು ದಸರಾ ಮಹೋತ್ಸವ ಅಂಗವಾಗಿ ನಾಡಕುಸ್ತಿ ಜೋಡಿಕಟ್ಟುವ ಕಾರ್ಯಕ್ರಮಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 23. ದಸರಾಗೆ ಮಾತ್ರ ಕುಸ್ತಿ ಪಂದ್ಯಾವಳಿ ಸೀಮಿತಗೊಳ್ಳದೆ ರಾಷ್ಟ್ರಮಟ್ಟಕ್ಕೂ ಕೊಂಡೊಯ್ಯುವ ಕೆಲಸವನ್ನು ಮಾಡಬೇಕಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು. ನಗರದ ದೊಡ್ಡಕೆರೆ ಮೈದಾನದ ವಸ್ತು ಪ್ರದರ್ಶನದ ಆವರಣದಲ್ಲಿರುವ ಡಿ.ದೇವರಾಜ ಅರಸು ಕ್ರೀಡಾಂಗಣದಲ್ಲಿ ರವಿವಾರ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ ನಾಡಕುಸ್ತಿ ಪಂದ್ಯಾವಳಿಗೆ ಪೈಲ್ವಾನರ ಜೋಡಿಕಟ್ಟುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಂತರ ಅವರು ಮಾತನಾಡಿದರು. ‘ಕ್ರೀಡೆ ಜನರನ್ನು ಒಟ್ಟಿಗೆ ಕೊಂಡೊಯ್ಯುವಂತೆ

ಮೈಸೂರು ದಸರಾ ಮಹೋತ್ಸವ ಅಂಗವಾಗಿ ನಾಡಕುಸ್ತಿ ಜೋಡಿಕಟ್ಟುವ ಕಾರ್ಯಕ್ರಮಕ್ಕೆ ಚಾಲನೆ Read More »

ಕರ್ನಾಟಕ

ರೀಲ್ಸ್ ಮಾಡಲು ಕೆರೆಗೆ ಹಾರಿದ ಯುವಕ ನಾಪತ್ತೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23. ರೀಲ್ಸ್ ಮಾಡಲು ಕೆರೆಗೆ ಹಾರಿದ ಯುವಕ ನಾಪತ್ತೆಯಾದ ಘಟನೆ ನಗರದ ಮಾರತಹಳ್ಳಿಯ ಪಣತ್ತೂರು ಕೆರೆಯಲ್ಲಿ ರವಿವಾರ ವರದಿಯಾಗಿದೆ. ಸೆ.22ರ ಸಂಜೆ 4.20ರ ಸುಮಾರಿಗೆ ಘಟನೆ ನಡೆದಿದ್ದು, ರೀಲ್ಸ್ ಮಾಡುವ ಸಲುವಾಗಿ ಮೂರು ಜನ ಸ್ನೇಹಿತರು ಪಣತ್ತೂರು ಕೆರೆಯ ಬಳಿ ಬಂದಿದ್ದು, ಒಬ್ಬನಿಗೆ ವಿಡಿಯೋ ಮಾಡಲು ಹೇಳಿ ಇಬ್ಬರು ಕೆರೆಗೆ ಹಾರಿದ್ದಾರೆ. ಈ ವೇಳೆ ಇಬ್ಬರಲ್ಲಿ ಓರ್ವ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ. ಘಟನೆಯ ಸ್ಥಳಕ್ಕೆ ಸ್ಥಳೀಯ ಪೊಲೀಸರು, ಅಗ್ನಿಶಾಮಕ ದಳ

ರೀಲ್ಸ್ ಮಾಡಲು ಕೆರೆಗೆ ಹಾರಿದ ಯುವಕ ನಾಪತ್ತೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗುಜಾರಾತಿ ಬೆಡಗಿ ಮುಡಿಗೆರಿಸಿಕೊಂಡ ಮಿಸ್ ಯೂನಿವರ್ಸ್ ಇಂಡಿಯಾ-2024 ರ ಕಿರೀಟ

(ನ್ಯೂಸ್ ಕಡಬ) newskadaba.com ಜೈಪುರ 23: ‘ಮಿಸ್ ಯೂನಿವರ್ಸ್ ಇಂಡಿಯಾ 2024’ ಕಿರೀಟವನ್ನು ಗುಜರಾತಿ ಬೆಡಗಿ ರಿಯಾ ಸಿಂಘಾ  ಇವರು ಮುಡಿಗೇರಿಸಿಕೊಂಡಿದ್ದಾರೆ. ಅವರು ಜಾಗತಿಕ ವಿಶ್ವ ಸುಂದರಿ 2024 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಮಿಸ್ ಯೂನಿವರ್ಸ್ ಇಂಡಿಯಾ 2024 ರ ಗ್ರ್ಯಾಂಡ್ ಫಿನಾಲೆ ಭಾನುವಾರ ರಾಜಸ್ಥಾನದ ಜೈಪುರದಲ್ಲಿ ನಡೆಯಿತು. ಮಿಸ್‌ ಯೂನಿವರ್ಸ್‌ ಇಂಡಿಯಾ ಗೆಲುವಿನ ಬಗ್ಗೆ ರಿಯಾ ಸಂತಸ ವ್ಯಕ್ತಪಡಿಸಿದ್ದಾರೆ.ಇಂದು ನಾನು ಮಿಸ್ ಯೂನಿವರ್ಸ್ ಇಂಡಿಯಾ 2024 ಪ್ರಶಸ್ತಿಯನ್ನು ಗೆದ್ದಿದ್ದೇನೆ. ನಾನು ತುಂಬಾ ಕೃತಜ್ಞಳಾಗಿದ್ದೇನೆ. ಈ ಮಟ್ಟಕ್ಕೆ ಹೋಗಲು

ಗುಜಾರಾತಿ ಬೆಡಗಿ ಮುಡಿಗೆರಿಸಿಕೊಂಡ ಮಿಸ್ ಯೂನಿವರ್ಸ್ ಇಂಡಿಯಾ-2024 ರ ಕಿರೀಟ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತಾಲೂಕು ಆಯ್ಕೆ ಸಮಿತಿಯ ಬೇಜವಾಬ್ದಾರಿಗೆ ಬಲಿಪಶುವಾದ ಪುತ್ತೂರು ತಾಲೂಕು ಪ್ರಾಥಮಿಕ ಬಾಲಕರ ಕಬಡ್ಡಿ ತಂಡ

ಕಡಬ, ಸೆ.23. ವಯೋಮಿತಿ ಮೀರಿದ ವಿದ್ಯಾರ್ಥಿಯೊಬ್ಬ ಪ್ರಾಥಮಿಕ ಶಾಲಾ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯದಲ್ಲಿ ಆಡಿದ ಕಾರಣಕ್ಕಾಗಿ ಜಿಲ್ಲಾ ಮಟ್ಟದ ಪ್ರಥಮ ಸ್ಥಾನ ಪಡೆದುಕೊಂಡಿದ್ದ ತಂಡವು ತನ್ನ ಸ್ಥಾನ ಕಳೆದುಕೊಂಡ ಘಟನೆ ವರದಿಯಾಗಿದೆ. ಗುತ್ತಿಗಾರಿನ ಪಿ.ಎಂ. ಶ್ರೀ ಶಾಲಾ ಮೈದಾನದಲ್ಲಿ ಸೆ.20ರಂದು ನಡೆದ ಪ್ರಾಥಮಿಕ ಶಾಲಾ ಜಿಲ್ಲಾಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಪುತ್ತೂರು ತಾಲೂಕನ್ನು ಪ್ರತಿನಿಧಿಸಿದ ತಂಡದಲ್ಲಿ ಕಡಬ ಸೈಂಟ್ ಆನ್ಸ್, ದುರ್ಗಾಂಬ ಆಲಂಕಾರು, ರಾಮಕುಂಜ ಹಾಗೂ ಕಡ್ಯ ಕೊಣಾಜೆ ಶಾಲೆಯ ವಿದ್ಯಾರ್ಥಿಗಳಿದ್ದರು. ಪಂದ್ಯಾಟದಲ್ಲಿ ಪುತ್ತೂರು ತಾಲೂಕು

ತಾಲೂಕು ಆಯ್ಕೆ ಸಮಿತಿಯ ಬೇಜವಾಬ್ದಾರಿಗೆ ಬಲಿಪಶುವಾದ ಪುತ್ತೂರು ತಾಲೂಕು ಪ್ರಾಥಮಿಕ ಬಾಲಕರ ಕಬಡ್ಡಿ ತಂಡ Read More »

ಕರ್ನಾಟಕ

“Complete Casino Recenze: Added Bonus Až Do Five Hundred Kč + 250 Free Spinů

“Complete Casino Recenze: Added Bonus Až Do Five Hundred Kč + 250 Free Spinů” “Overall Casino Recenze: Added Bonus Až Do Five-hundred Kč + Two Hundred Fifity Free Spinů” Content Časy Výběru Total Casino Total Casino Živé Casino Uživatelská Recenze Total Casino Nabízí Total Gambling Establishment Kasino Hraní Bitcoin? Total Casino Bonusy A Promoakce Je

“Complete Casino Recenze: Added Bonus Až Do Five Hundred Kč + 250 Free Spinů Read More »

ಕರಾವಳಿ

ನಾಳೆ (ಸೆ.23) ಕಡಬದಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್, SYS, SSF, KCF ವತಿಯಿಂದ ಮೀಲಾದ್ ಸಂದೇಶ ಹಾಗೂ ಆಂಬ್ಯುಲೆನ್ಸ್ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಕಡಬ, ಸೆ.22. ಕರ್ನಾಟಕ ಮುಸ್ಲಿಂ ಜಮಾಅತ್ ಝೋನ್ ಕಮಿಟಿ, ಎಸ್’ವೈಎಸ್, ಎಸ್ಸೆಸ್ಸೆಫ್, ಕೆಸಿಎಫ್ ಸುನ್ನಿ ಸಂಘ ಕುಟುಂಬದ ಸಹಯೋಗದಲ್ಲಿ ನಾಳೆ (ಸೆಪ್ಟೆಂಬರ್ 23) ಸೋಮವಾರ ಸಂಜೆ 4 ರಿಂದ ಕಡಬ ಜಂಕ್ಷನ್ ಬಳಿ ಬೃಹತ್ ಮೀಲಾದ್ ಸಂದೇಶ ಭಾಷಣ ಹಾಗೂ ಆಂಬ್ಯುಲೆನ್ಸ್ ಲೋಕಾರ್ಪಣಾ ಕಾರ್ಯಕ್ರಮ ನಡೆಯಲಿದೆ. ಬಹು ಡಾ| MSM ಝೈನಿ ಕಾಮಿಲ್ ಸಖಾಫಿ ಸಂದೇಶ ಭಾಷಣ ಮಾಡಲಿದ್ದು, ಧಾರ್ಮಿಕ ಮುಖಂಡರು, ಸಂಘ ಕುಟುಂಬದ ನಾಯಕರು, ಜನ ಪ್ರತಿನಿಧಿಗಳು, ಸಮಾಜದ ಮುಖಂಡರು ಭಾಗವಹಿಸಲಿದ್ದು,

ನಾಳೆ (ಸೆ.23) ಕಡಬದಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್, SYS, SSF, KCF ವತಿಯಿಂದ ಮೀಲಾದ್ ಸಂದೇಶ ಹಾಗೂ ಆಂಬ್ಯುಲೆನ್ಸ್ ಲೋಕಾರ್ಪಣೆ Read More »

ಕರ್ನಾಟಕ

ಕಸ್ತೂರಿ ರಂಗನ್ ಜಾರಿ ಹಿನ್ನೆಲೆ – ಶಿರಾಡಿ, ಸಿರಿಬಾಗಿಲು, ಕೊಂಬಾರು ಗ್ರಾಮಸ್ಥರಿಂದ ಪ್ರತಿಭಟನಾ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 22. ಕಸ್ತೂರಿ ರಂಗನ್ ಜಾರಿ ಹಿನ್ನೆಲೆ ಶಿರಾಡಿ, ಸಿರಿಬಾಗಿಲು, ಕೊಂಬಾರು ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆಯ ರೂಪು ರೇಷೆ ಸಿದ್ದಪಡಿಸಲು ಇಂದು( ಸೆ. 22) ಸಂಜೆ 5 ಗಂಟೆಗೆ ಗುಂಡ್ಯ ಮಾಡ ಮೈದಾನದಲ್ಲಿ ಬೃಹತ್ ಸಭೆ ನಡೆಯಲಿದೆ ಎಂದು ಮಲೆನಾಡು ಹಿತ ರಕ್ಷಣಾ ವೇದಿಕೆ ಪ್ರಕಟಣೆಯಲ್ಲಿ ತಿಳಿಸಿದೆ.  

ಕಸ್ತೂರಿ ರಂಗನ್ ಜಾರಿ ಹಿನ್ನೆಲೆ – ಶಿರಾಡಿ, ಸಿರಿಬಾಗಿಲು, ಕೊಂಬಾರು ಗ್ರಾಮಸ್ಥರಿಂದ ಪ್ರತಿಭಟನಾ ಸಭೆ Read More »

ಕರಾವಳಿ
Scroll to Top