ನಿಫಾ ಸೋಂಕು: ಬೆಂಗಳೂರಿನಲ್ಲಿ41 ಜನರಿಗೆ ಹೋಂ ಕ್ವಾರಂಟೈನ್..!

(ನ್ಯೂಸ್ ಕಡಬ) newskadaba.com ಬೆಂಗಳೂರು ಸೆ. 21: ಬೆಂಗಳೂರಲ್ಲಿದ್ದ ಟೆಕ್ಕಿಯೊಬ್ಬ ಕೇರಳಕ್ಕೆ ತೆರಳಿ ನಿಫಾ ವೈರಸ್‌ನಿಂದ  ಮೃತಪಟ್ಟಿರುವ ಹಿನ್ನೆಲೆಯಲ್ಲಿ, ಬೆಂಗಳೂರಿನಲ್ಲಿ ಈ ಕುರಿತಾಗಿ ಹೆಚ್ಚಿನ ಅಲರ್ಟ್‌ ಸಾರಲಾಗಿದೆ. ನಿಫಾ ಸೋಂಕಿತ ಯುವಕನ  ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದ ಬೆಂಗಳೂರಿನ 41 ಮಂದಿಗೆ ಹೋಮ್‌ ಕ್ವಾರಂಟೈನ್‌ ವಿಧಿಸಲಾಗಿದೆ. ಇದೀಗ ರಾಜ್ಯದಲ್ಲಿ ನಿಫಾ ಜೊತೆಗೆ ಮಂಕಿಪಾಕ್ಸ್ ಆತಂಕ ಹೆಚ್ಚಾಗಿದ್ದು ಮತ್ತೆ ಹೋಮ್ ಕ್ವಾರಂಟೈನ್​ ಶುರುವಾಗಲಿದ್ದು, ಕೊರೊನಾ ಬಳಿಕ ಮತ್ತೆ ನಿಫಾದಿಂದ ರಾಜಧಾನಿಯಲ್ಲಿ ಹೋಮ್ ಕ್ವಾರಂಟೈನ್ ಶುರುವಾಗಿದೆ. ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳದ ಯುವಕ […]

ನಿಫಾ ಸೋಂಕು: ಬೆಂಗಳೂರಿನಲ್ಲಿ41 ಜನರಿಗೆ ಹೋಂ ಕ್ವಾರಂಟೈನ್..! Read More »

ಕರ್ನಾಟಕ

BMTCಯಿಂದ ವಾಹನ ಚಾಲನಾ ತರಬೇತಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 21. ಬಿಎಂಟಿಸಿ ತರಬೇತಿ ಕೇಂದ್ರದಿಂದ ಸಾರ್ವಜನಿಕರಿಗೆ ಲಘು ಮತ್ತು ಘನ ವಾಹನ ಚಾಲನಾ ತರಬೇತಿ ನೀಡಲಾಗುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಲು ಕೋರಲಾಗಿದೆ. ಇದರಲ್ಲಿ 18 ವರ್ಷ ತುಂಬಿದವರಿಗೆ ಲಘು ವಾಹನ ಮತ್ತು 20 ವರ್ಷ ತುಂಬಿರುವವರಿಗೆ ಭಾರಿ ವಾಹನ ಚಾಲನಾ ತರಬೇತಿ ನೀಡಲಾಗುತ್ತದೆ. ಆಸಕ್ತರು ಜನನ ಪ್ರಮಾಣ ಪತ್ರ ಅಥವಾ SSLC ಅಂಕಪಟ್ಟಿ, ಆಧಾರ್ ಕಾರ್ಡ್, ಪಾಸ್ಪೋರ್ಟ್ ಅಳತೆಯ ಐದು ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. 26 ದಿನಗಳ ಕಾಲ ಚಾಲನಾ

BMTCಯಿಂದ ವಾಹನ ಚಾಲನಾ ತರಬೇತಿ- ಅರ್ಜಿ ಆಹ್ವಾನ Read More »

ಉದ್ಯೋಗ, ಕರ್ನಾಟಕ

ಮೈಸೂರು ದಸರಾ 2024-  ‘ಯುವ ಸಂಭ್ರಮ’ದ ಪೋಸ್ಟರ್, ವೆಬ್ ಸೈಟ್ ಬಿಡುಗಡೆ

(ನ್ಯೂಸ್ ಕಡಬ) newskadaba.com ಮೈಸೂರು, ಸೆ.21. ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2024 ಸಿದ್ಧತಾ ಕಾರ್ಯಗಳು ಭರದಿಂದ ಸಾಗಿದ್ದು ಇಂದು ‘ಯುವ ಸಂಭ್ರಮ’ದ ಪೋಸ್ಟರ್ ಬಿಡುಗಡೆ, ದಸರಾ ವೆಬ್ ಸೈಟ್ ಗೆ ಚಾಲನೆ ನೀಡಲಾಯಿತು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ. ಮಹಾದೇವಪ್ಪ, ಫೋಸ್ಟರ್ ಹಾಗೂ ದಸರಾ ವೆಬ್ ಸೈಟ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮಿಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಪಂ ಮುಖ್ಯ

ಮೈಸೂರು ದಸರಾ 2024-  ‘ಯುವ ಸಂಭ್ರಮ’ದ ಪೋಸ್ಟರ್, ವೆಬ್ ಸೈಟ್ ಬಿಡುಗಡೆ Read More »

ಕರ್ನಾಟಕ

ಸುಳ್ಳು ಸುದ್ದಿ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ- ಸಿಎಂ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 21. ರಾಜ್ಯದಲ್ಲಿ ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕದಿದ್ದಲ್ಲಿ ಪ್ರತಿಯೊಬ್ಬರ ನೆಮ್ಮದಿ ಹಾಳಾಗುತ್ತದೆ. ಇದರಿಂದಾಗಿ ಯಾರು ಕೂಡಾ ನೆಮ್ಮದಿಯ ಬದುಕನ್ನು ಬದುಕಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.‌ ಸುಳ್ಳು ಸುದ್ದಿಗಳಿಂದ ಸಮಾಜಕ್ಕಾಗುವ ಅನಾಹುತಗಳಿಗೆ ಉದಾಹರಣೆ ನೀಡಿದ ಅವರು, ನಾನು ಸದನದಲ್ಲಿ ಮಾತನಾಡುವಾಗ ಹಿಂದಿನ ಮುಖ್ಯಮಂತ್ರಿ ಬಿಎಸ್ವೈ ಅವರು ಹೇಳಿರುವ “ಸಾಲ

ಸುಳ್ಳು ಸುದ್ದಿ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ- ಸಿಎಂ ಎಚ್ಚರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೆಕ್ಯೂರಿಟಿ ಸಿಬ್ಬಂದಿ ಹಲ್ಲೆ: ಯುವಕ ಅರೆಸ್ಟ್..!

(ನ್ಯೂಸ್ ಕಡಬ) newskadaba.com ರಾಮನಗರ, ಸೆ.21. ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಬಂಧಿ ಎಂದು ಹೇಳಿದ ಯುವಕನೋರ್ವ ಅಪಾರ್ಟ್​ಮೆಂಟ್​ ಸೆಕ್ಯೂರಿಟಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆಯೊಂದು ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಂಬಳಗೋಡು ಬಳಿಯ ದೊಡ್ಡಬೆಲೆಯಲ್ಲಿರುವ ಪ್ರಾವಿಡೆಂಟ್ ಸನ್ ವರ್ತ್‌ ಅಪಾರ್ಟ್‌ಮೆಂಟ್‌ನಲ್ಲಿ ಘಟನೆ ನಡೆದಿದ್ದು, ಹಲ್ಲೆಗೊಳಗಾದ ಸಿಬ್ಬಂದಿಯನ್ನು ಪುನೀತ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ವರುಣ್ ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಪುನೀತ್ ನೀಡಿದ ದೂರಿನ ಮೇರೆಗೆ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಎನ್‌.ಸಿ ಮಾಡಿಕೊಳ್ಳಲಾಗಿದೆ. ಅಲ್ಲದೆ,

ಸೆಕ್ಯೂರಿಟಿ ಸಿಬ್ಬಂದಿ ಹಲ್ಲೆ: ಯುವಕ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ

(ನ್ಯೂಸ್ ಕಡಬ) newskadaba.com ಇಂಫಾಲ್. ಸೆ. 21: ಮಣಿಪುರದಲ್ಲಿ 900 ಕುಕಿ ಉಗ್ರರು ಮಯನ್ಮಾರ್ ನಿಂದ ಒಳನುಸುಳಿರುವುದು  ಬೆಳಕಿಗೆ ಬಂದಿದೆ ಎಂದು ರಾಜ್ಯ ಭದ್ರತಾ ಸಲಹೆಗಾರ ಕುಲದೀಪ್ ಸಿಂಗ್ ಮಾಹಿತಿ ನೀಡಿದ್ದಾರೆ. ಸೆ.20 ರಂದು ಪತ್ರಿಕಾಗೋಷ್ಠಿ ನಡೆಸಿದ ಕುಲದೇಪ ಸಿಂಗ್ ರವರು ಕಳೆದ ಮೂರ್ನಾಲ್ಕು ದಿನಗಳಿಂದ ಉಗ್ರಗಾಮಿಗಳ ಚಲನವಲನದ ಬಗ್ಗೆ ವರದಿಯಾಗುತ್ತಿದ್ದು, ಒಳನುಸುಳುವ ಉಗ್ರಗಾಮಿಗಳು ಡ್ರೋನ್ ಗಳು, ಬಾಂಬುಗಳು, ಸ್ಪೋಟಕಗಳು ಕ್ಷಿಪಣಿ ಮತ್ತು ಗೆರಿಲ್ಲಾ ಯುದ್ಧ ಸಾಧನಗಳನ್ನು ಬಳಸುತ್ತಿದ್ದಾರೆ. 30 ಜನರ ತಂಡ ವಿವಿಧ ಪರದೇಶಗಳಲ್ಲಿ ಅಡಗಿಕೊಂಡಿದೆಯೆಂದು

ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ವೈದ್ಯರ ಚೀಟಿ ಇಲ್ಲದೇ ಮೆಡಿಸಿನ್ ಕೊಡುವ ಮೆಡಿಕಲ್ ಸ್ಟೋರ್ ವಿರುದ್ದ ಕಠಿಣ ಕ್ರಮ- ಸಚಿವ ಗುಂಡೂರಾವ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 21. ರಾಜ್ಯದಲ್ಲಿ ಮಾದಕ ವಸ್ತುಗಳ ಹಾವಳಿಯನ್ನು ಬೇರು ಸಮೇತ ಕಿತ್ತೆಗೆಯಲು ರಾಜ್ಯ ಸರಕಾರ ಪಣತೊಟ್ಟಿದ್ದು, ಹೀಗಾಗಿ ಇನ್ನುಮುಂದೆ ರಾಜ್ಯದಲ್ಲಿ ವೈದ್ಯರ ಚೀಟಿ ಇಲ್ಲದೇ ಮಾತ್ರೆ ಕೊಡುವ ‘ಮೆಡಿಕಲ್ ಸ್ಟೋರ್’ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ. ಮೆಡಿಕಲ್ ಸ್ಟೋರ್ ಗಳಲ್ಲಿ ವೈದ್ಯರ ಚೀಟಿ ಇಲ್ಲದೇ ಮಾತ್ರೆಗಳನ್ನು ಕೊಡುತ್ತಿದ್ದಾರೆ. ಸಿಂಥೆಟಿಕ್ ಡ್ರಗ್ಸ್ ಸಿಗುತ್ತಿದೆ ಎಂಬ ಮಾಹಿತಿ ಲಭಿಸಿದ ಮೇರೆಗೆ ಅಂಗಡಿಗಳ ಮೇಲೆ ದಿಢೀರ್

ವೈದ್ಯರ ಚೀಟಿ ಇಲ್ಲದೇ ಮೆಡಿಸಿನ್ ಕೊಡುವ ಮೆಡಿಕಲ್ ಸ್ಟೋರ್ ವಿರುದ್ದ ಕಠಿಣ ಕ್ರಮ- ಸಚಿವ ಗುಂಡೂರಾವ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅತ್ಯಾಚಾರ ಪ್ರಕರಣ: ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.21. ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಇಂದು ಆದೇಶ ನೀಡಿದೆ. ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ ಜೈಲು ಪಾಲಾಗಿದ್ದ ಅವರು ಗುರುವಾರವಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದರ ಬೆನ್ನಲ್ಲೇ ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನಕ್ಕೊಳಗಾಗಿದ್ದಾರೆ. ಇಂದು ಮುನಿರತ್ನ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಿದ ಕೋರ್ಟ್ ಮುನಿರತ್ನಗೆ

ಅತ್ಯಾಚಾರ ಪ್ರಕರಣ: ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

R7 casino онлайн — Казино бонусы, зеркало официальный сайт

Подпишитесь на виртуальный стол, и вы сможете насладиться одним из наших последних выпусков живых столов, Сан-Франциско — одной из наших самых популярных игр на сегодняшний день. Как видите, у нас есть более 500 игр казино, чтобы развлечь вас, и каждый месяц в список игр R7 добавляется больше игр. Вот почему мы сделали все наши онлайн-игры

R7 casino онлайн — Казино бонусы, зеркало официальный сайт Read More »

ಕರಾವಳಿ

ಬೆಳ್ತಂಗಡಿ: ಅರಣ್ಯ ಇಲಾಖೆಯ ಬೋನಿಗೆ ಸೆರೆಸಿಕ್ಕ 2ನೇ ಚಿರತೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 21. ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆ ಸೆರೆ ಹಿಡಿಯಲೆಂದು ಸವಣಾಲು ಗ್ರಾಮದ ಗುರಿಕಂಡ ಆನಂದ ಶೆಟ್ಡಿ ಎಂಬವರ ಮನೆ ಬಳಿಯಲ್ಲಿ ಇರಿಸಿದ್ದ ಬೋನಿಗೆ ಮತ್ತೊಂದು ಚಿರತೆ ಬಿದ್ದಿದ್ದು, ಈ ಗ್ರಾಮದಲ್ಲಿ ಒಂದೇ ತಿಂಗಳಲ್ಲಿ ಬೋನಿಗೆ ಬಿದ್ದ 2ನೇ ಚಿರತೆ ಇದಾಗಿದೆ. ಕಳೆದ ಕೆಲವು ತಿಂಗಳುಗಳಿಂದ ಗುರಿಕಂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷವಾದ ಬಗ್ಗೆ ಇಲ್ಲಿನ ನಿವಾಸಿಗಳು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಅದರಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿ ಪರಿಶೀಲನೆ ನಡೆಸಿ

ಬೆಳ್ತಂಗಡಿ: ಅರಣ್ಯ ಇಲಾಖೆಯ ಬೋನಿಗೆ ಸೆರೆಸಿಕ್ಕ 2ನೇ ಚಿರತೆ Read More »

ಕರಾವಳಿ
Scroll to Top