ಬೆಳ್ತಂಗಡಿ: ಅರಣ್ಯ ಇಲಾಖೆಯ ಬೋನಿಗೆ ಸೆರೆಸಿಕ್ಕ 2ನೇ ಚಿರತೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 21. ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆ ಸೆರೆ ಹಿಡಿಯಲೆಂದು ಸವಣಾಲು ಗ್ರಾಮದ ಗುರಿಕಂಡ ಆನಂದ ಶೆಟ್ಡಿ ಎಂಬವರ ಮನೆ ಬಳಿಯಲ್ಲಿ ಇರಿಸಿದ್ದ ಬೋನಿಗೆ ಮತ್ತೊಂದು ಚಿರತೆ ಬಿದ್ದಿದ್ದು, ಈ ಗ್ರಾಮದಲ್ಲಿ ಒಂದೇ ತಿಂಗಳಲ್ಲಿ ಬೋನಿಗೆ ಬಿದ್ದ 2ನೇ ಚಿರತೆ ಇದಾಗಿದೆ. ಕಳೆದ ಕೆಲವು ತಿಂಗಳುಗಳಿಂದ ಗುರಿಕಂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷವಾದ ಬಗ್ಗೆ ಇಲ್ಲಿನ ನಿವಾಸಿಗಳು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಅದರಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿ ಪರಿಶೀಲನೆ ನಡೆಸಿ […]

ಬೆಳ್ತಂಗಡಿ: ಅರಣ್ಯ ಇಲಾಖೆಯ ಬೋನಿಗೆ ಸೆರೆಸಿಕ್ಕ 2ನೇ ಚಿರತೆ Read More »

ಕರಾವಳಿ

ಜೂನಿಯರ್ ವಿಶ್ವ ವೇಟ್ ಲಿಫ್ಟಿಂಗ್: ಧನುಷ್ ಗೆ ಕಂಚು

(ನ್ಯೂಸ್ ಕಡಬ) newskadaba.com ಲಿಯಾನ್, ಸ್ಪೇನ್. ಸೆ. 21: ಲಿಯಾನ್ ಸ್ಪೇನ್ ನಲ್ಲಿ ನಡೆದ ವಿಶ್ವ ಜೂನಿಯರ್ ವಿಶ್ವಕಪ್ ನಲ್ಲಿ ಭಾರತದ ಲೋಕನಾಥನ್ ಧನುಷ್ ಕಂಚಿನ ಪದಕ ಗಳಿಸಿದರು.ವಿಶ್ವ ಜೂನಿಯರ್ ವೇಟ್ ಲಿಫ್ಟಿಂಗ್ನಲ್ಲಿ ಪುರುಷದ ವಿಭಾಗದಲ್ಲಿ ಪದಕ ಸಾಧನೆ ಮಾಡಿರುವ ಭಾರತದ ಮೊದಲ ಲಿಫ್ಟರ್ ಎಂಬ ಕೀರ್ತಿಗೆ ಪಾತ್ರರಾದರು.17 ವರ್ಷದ ಧನುಷ್ ಒಟ್ಟು 231 ಕೆ.ಜಿ ತೂಕ ಎತ್ತಿದರು. ಕ್ಲೀನ್ ಮತ್ತು ಜರ್ಕ್ ನಲ್ಲಿ 124 ಕೆ.ಜಿ ಎತ್ತಿದರು.ಸ್ನ್ಯಾಚ್ ನಲ್ಲಿ 107 ಕೆ.ಜಿ ಎತ್ತಿದರು.  

ಜೂನಿಯರ್ ವಿಶ್ವ ವೇಟ್ ಲಿಫ್ಟಿಂಗ್: ಧನುಷ್ ಗೆ ಕಂಚು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಮೀನು ವಿಚಾರ- ತಮ್ಮನನ್ನು ಕೊಂದಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ಜಮೀನಿನ ವಿಚಾರದಲ್ಲಿ ಪಾಲು ಕೇಳಲು ಬಂದ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ಬಂಟ್ವಾಳ ತಾಲೂಕು ನಂದರಬೆಟ್ಟು ಗ್ರಾಮದ ಐತಪ್ಪ ನಾಯ್ಕ (45) ಎಂಬಾತನಿಗೆ ಮಂಗಳೂರಿನ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸುನೀತಾ ಎಸ್. ಜಿ ಅವರು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಈತ 2022ರ ಮೇ 10ರಂದು ಜಮೀನು ವಿಚಾರಕ್ಕೆ ಸಂಬಂಧಿಸಿ ತನ್ನ ತಮ್ಮ ಬಾಳಪ್ಪ ಯಾನೆ ರಾಮ ನಾಯ್ಕ (35)

ಜಮೀನು ವಿಚಾರ- ತಮ್ಮನನ್ನು ಕೊಂದಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ ಪ್ರಕಟ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಾಡಾನೆ ದಾಳಿ- ಅಪಾರ ಕೃಷಿ ನಾಶ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 21. ತೋಟಗಳಿಗೆ ನುಗ್ಗಿದ ಕಾಡಾನೆ ಬಾಳೆ, ತೆಂಗು ಹಾಗೂ ಅಡಿಕೆ ಕೃಷಿಯನ್ನು ಹಾನಿ ಮಾಡಿರುವ ಘಟನೆ ಸುಳ್ಯ ತಾಲೂಕಿನ ಪರಿವಾರಕಾನ ಎಂಬಲ್ಲಿ ನಡೆದಿದೆ. ಪರಿವಾರಕಾನದ ಉಪನ್ಯಾಸಕ ಕೇಪಣ್ಣ, ಸುರೇಶ್‌, ಸತ್ಯನಾರಾಯಣ ಮತ್ತಿತರರ ತೋಟಗಳಿಗೆ ನುಗ್ಗಿದ ಕಾಡಾನೆ ಅಪಾರ ಪ್ರಮಾಣದ ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿಯನ್ನುಂಟು ಮಾಡಿದೆ. ಸ್ಥಳಕ್ಕೆ ಸುಳ್ಯ ನಗರ ಪಂಚಾಯತ್‌ ಉಪಾಧ್ಯಕ್ಷ ಬುದ್ಧ ನಾಯ್ಕ, ಮಾಜಿ ಅಧ್ಯಕ್ಷ ವಿನಯ ಕುಮಾರ್‌ ಕಂದಡ್ಕ ಅವರು ಭೇಟಿ ನೀಡಿ ಪರಿಶೀಲಿಸಿರುವುದಾಗಿ

ಕಾಡಾನೆ ದಾಳಿ- ಅಪಾರ ಕೃಷಿ ನಾಶ Read More »

ಕರಾವಳಿ, ಕ್ರೈಮ್ ನ್ಯೂಸ್

ಟೆಸ್ಟ್ ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಅಶ್ವಿನ್

(ನ್ಯೂಸ್ ಕಡಬ) newskadaba.com ಚೆನೈ, ಸೆ.21. ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ರವಿಚಂದ್ರನ್ ಅಶ್ವಿನ್ ಈವರೆಗೆ 2 ಶತಕಗಳನ್ನು ಬಾರಿಸಿದ್ದಾರೆ. ಬಾಂಗ್ಲಾದೇಶ್ ವಿರುದ್ಧ 113 ರನ್​ಗಳನ್ನು ಸಿಡಿಸಿದ್ದಾರೆ. ಈ ಶತಕಗಳೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಅಪರೂಪದ ದಾಖಲೆ ನಿರ್ಮಿಸಿದ್ದಾರೆ. ಟೆಸ್ಟ್ ಕ್ರಿಕೆಟ್​ ಪಂದ್ಯದಲ್ಲಿ ಅಶ್ವಿನ್ ಅದ್ಭುತ ಶತಕವನ್ನು ಗಳಿಸಿದರು. ಈ ಮೂಲಕ 36 ವರ್ಷಗಳಲ್ಲಿ ತವರು ನೆಲದಲ್ಲಿ ಐತಿಹಾಸಿಕ ದಾಖಲೆ ನಿರ್ಮಿಸಿದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. ಬಾಂಗ್ಲಾದೇಶ ವಿರುದ್ಧ ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ 113

ಟೆಸ್ಟ್ ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಅಶ್ವಿನ್ Read More »

ಕ್ರೀಡಾ ನ್ಯೂಸ್

ಕರಾವಳಿಯಲ್ಲಿ ಮೊದಲ ಗ್ರೀನ್ ಹೈಡ್ರೋಜನ್ ಘಟಕ ಸ್ಥಾಪನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ಭವಿಷ್ಯದ ಇಂಧನ ಎಂದೇ ಹೆಸರಾಗಿರುವ ಗ್ರೀನ್‌ ಹೈಡ್ರೋಜನ್‌ ಉತ್ಪಾದನೆಗೆ ಮಂಗಳೂರಿನಲ್ಲಿ ಘಟಕ ಸ್ಥಾಪನೆ ಅಂತಿಮಗೊಂಡಿದೆ. ಗ್ರೀನ್‌ ಹೈಡ್ರೋಜನ್‌ ಕ್ಲಸ್ಟರ್‌ ಆಗಿ ಗುರುತಿಸಲ್ಪಟ್ಟಿರುವ ಮಂಗಳೂರಿನಲ್ಲಿ ಎಂಆರ್‌ಪಿಎಲ್‌ ತನ್ನ ಪರಿಸರದಲ್ಲೇ 2026ರ ವೇಳೆಗೆ ವಾರ್ಷಿಕ 500 ಟನ್‌ ಲಿಕ್ವಿಡ್‌ ಹೈಡ್ರೋಜನ್‌ ಉತ್ಪಾದಿಸುವ ಸ್ಥಾವರ ನಿರ್ಮಾಣಕ್ಕೆ ಯೋಜನೆ ರೂಪಿಸಿದೆ. ಗ್ರೀನ್‌ ಹೈಡ್ರೋಜನ್‌ ನೀತಿಯನ್ವಯ ನವೀಕರಿಸಬಹುದಾದ ಇಂಧನದಿಂದ ನೀರಿನ ಎಲೆಕ್ಟ್ರಾಲಿಸಿಸ್‌ ನಡೆಸಿ ಪಡೆಯುವ ಹೆಡ್ರೋಜನ್‌ ಅನ್ನು ಹಸುರು ಹೆಡ್ರೋಜನ್‌ ಎಂದು ವ್ಯಾಖ್ಯಾನಿಸಲಾಗಿದೆ. ಇದೇ ನೀತಿಯ

ಕರಾವಳಿಯಲ್ಲಿ ಮೊದಲ ಗ್ರೀನ್ ಹೈಡ್ರೋಜನ್ ಘಟಕ ಸ್ಥಾಪನೆ Read More »

ಕರಾವಳಿ

ಬೆಳ್ತಂಗಡಿ: ಸೆ.22ರಂದು ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿಗಳಿಗೆ ಉಚಿತ ಪರೀಕ್ಷಾ ಕಾರ್ಯಗಾರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ.21. ಬೆಳ್ತಂಗಡಿ ಹಾಗೂ ಸುತ್ತಮುತ್ತಲಿನ ತಾಲೂಕುಗಳ ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿಗಳಿಗೊಂದು ಸುವರ್ಣಾವಕಾಶ. ದ್ವಿತೀಯ ಪಿಯು ವಿದ್ಯಾರ್ಥಿಗಳಿಗಿರುವ ಅವಕಾಶಗಳು , ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ, ಪರೀಕ್ಷೆಗಳಿಗೆ ತಯಾರಾಗುವ ಬಗೆ, ವೈಜ್ಞಾನಿಕ ಸ್ಟಡಿ ಮಾದರಿ ಹಾಗೂ ನೆನಪಿನ ಶಕ್ತಿ ವೃದ್ಧಿಯ ಬಗ್ಗೆ ವಿಸ್ತ್ರುತ ಮಾಹಿತಿಯ ಓರಿಯಂಟೇಷನ್ ಕಾರ್ಯಕ್ರಮ ಇದೇ ಸಪ್ಟೆಂಬರ್ 22 ರ ಭಾನುವಾರ ಬೆಳಿಗ್ಗೆ 11:30 ಕ್ಕೆ ಗುರುವಾಯನಕೆರೆಯ ವಿದ್ವತ್ ಪಿ ಯು ಕಾಲೇಜಿನಲ್ಲಿ ನಡೆಯಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಳ ಹೆಸರಾಂತ ತರಬೇತಿದಾರರು

ಬೆಳ್ತಂಗಡಿ: ಸೆ.22ರಂದು ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿಗಳಿಗೆ ಉಚಿತ ಪರೀಕ್ಷಾ ಕಾರ್ಯಗಾರ Read More »

ಕರಾವಳಿ

ಗಂಗೂಲಿ ದಾಖಲೆ ಮುರಿದ ರಿಷಬ್ ಪಂತ್

(ನ್ಯೂಸ್ ಕಡಬ) newskadaba.com,ಚೆನ್ನೈ ಸೆ. 21: ಬಾಂಗ್ಲಾದೇಶ (IND vs BAN) ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡ ಬೃಹತ್‌ ಮೊತ್ತದ ಮುನ್ನಡೆ ಸಾಧಿಸಿದೆ. ಮೂರನೇ ದಿನದಾಟದಲ್ಲಿ ರಿಷಭ್‌ ಪಂತ್‌ 3 ಸಿಕ್ಸರ್‌ ಬಾರಿಸುವ ಮೂಲಕ ಮಾಜಿ ದಿಗ್ಗಜ ಆಟಗಾರ ಸೌರವ್‌ ಗಂಗೂಲಿ ಅವರ ದಾಖಲೆಯೊಂದನ್ನು ಮುರಿದಿದ್ದಾರೆ. ಕಾರು ಅಪಘಾತದಿಂದ ಗಾಯಗೊಂಡು 20 ತಿಂಗಳ ಬಳಿಕ ಟೆಸ್ಟ್‌ ತಂಡಕ್ಕೆ ಮರಳಿರುವ ರಿಷಭ್‌ ಪಂತ್‌ ತಮ್ಮ ಹಳೇಯ ಶೈಲಿಯಲ್ಲೇ ಬ್ಯಾಟಿಂಗ್‌ ನಡೆಸಿ ಗ್ರೇಟ್‌ ಕಮ್‌ಬ್ಯಾಕ್‌ ಮಾಡಿದ್ದಾರೆ. ಮೊದಲ

ಗಂಗೂಲಿ ದಾಖಲೆ ಮುರಿದ ರಿಷಬ್ ಪಂತ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ಹೊಸ ದಾಖಲೆ ನಿರ್ಮಿಸಿದ ಯುಪಿಐ ಪಾವತಿ- ದೇಶದಲ್ಲಿ 200 ಲಕ್ಷ ಕೋಟಿ ರೂಗೆ ಏರಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.21. ದೇಶದಲ್ಲಿ ಹೊಸ ಆರ್ಥಿಕ ಕ್ರಾಂತಿಯನ್ನೇ ಬರೆದಿರುವ ಯುಪಿಐ ಪಾವತಿ ಇದೀಗ ಹೊಸದೊಂದು ದಾಖಲೆ ನಿರ್ಮಿಸಿದ್ದು, ವಿತ್ತೀಯ ವರ್ಷ 2023-24ನೇ ಸಾಲಿನಲ್ಲಿ ದೇಶದಲ್ಲಿ ಯುಪಿಐ ಪಾವತಿಗಳ ಪ್ರಮಾಣ ಬರೊಬ್ಬರಿ ಶೇ.138ರಷ್ಟು ಏರಿಕೆಯಾಗಿದೆ. ಹೆಚ್ಚುವರಿಯಾಗಿ, ಕಳೆದ 5 ತಿಂಗಳುಗಳಲ್ಲಿ (ಏಪ್ರಿಲ್-ಆಗಸ್ಟ್ FY2024-25), ಒಟ್ಟು ವಹಿವಾಟಿನ ಮೌಲ್ಯವು ಪ್ರಭಾವಶಾಲಿ ರೂ 101 ಲಕ್ಷ ಕೋಟಿಗೆ ಏರಿದೆ. ಭಾರತದಲ್ಲಿ ಡಿಜಿಟಲ್ ಪಾವತಿಗಳು ಗಮನಾರ್ಹ ಬೆಳವಣಿಗೆಯನ್ನು ಕಂಡಿವೆ. ಒಟ್ಟು ಡಿಜಿಟಲ್ ಪಾವತಿ ವಹಿವಾಟುಗಳ ಸಂಖ್ಯೆ 2017-18ರ FY

ಹೊಸ ದಾಖಲೆ ನಿರ್ಮಿಸಿದ ಯುಪಿಐ ಪಾವತಿ- ದೇಶದಲ್ಲಿ 200 ಲಕ್ಷ ಕೋಟಿ ರೂಗೆ ಏರಿಕೆ Read More »

ರಾಷ್ಟ್ರೀಯ ನ್ಯೂಸ್

ಮದ್ಯಪ್ರಿಯರಿಗೆ ಗುಡ್ ನ್ಯೂಸ್- ಅಕ್ಟೋಬರ್ 1ರಿಂದಲೇ ಹೊಸ ಮದ್ಯ ನೀತಿ ಜಾರಿ

(ನ್ಯೂಸ್ ಕಡಬ) newskadaba.com ಆಂಧ್ರಪ್ರದೇಶ, ಸೆ. 21. ಅಕ್ಟೋಬರ್ 1ರಿಂದಲೇ ಆಂಧ್ರಪ್ರದೇಶದಲ್ಲಿ ನೂತನ ಮದ್ಯ ನೀತಿ ಜಾರಿಗೆ ಬರಲಿದ್ದು, ಮದ್ಯಪ್ರಿಯರಿಗೆ ಗುಡ್ ನ್ಯೂಸ್ ನೀಡಿದೆ. ಹೊಸ ಮದ್ಯದ ನೀತಿ ಜಾರಿಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ನೇತೃತ್ವದ ಸಂಪುಟ ಸಭೆಯಲ್ಲಿ ಗ್ರೀನ್ ಸಿಗ್ನಲ್ ನೀಡಲಾಗಿದ್ದು, ಅಕ್ಟೋಬರ್ 1ರಿಂದಲೇ ಆಂಧ್ರಪ್ರದೇಶ ರಾಜ್ಯದ ಹೊಸ ಮದ್ಯ ನೀತಿ ಜಾರಿಗೆ ಬರಲಿದೆ. ಈ ಹೊಸ ಮದ್ಯ ನೀತಿಯಲ್ಲಿ ಎಲ್ಲಾ ಬ್ರಾಂಡ್ ಗಳ 180 ಎಂಎಲ್ ಮದ್ಯದ ಬಾಟಲಿಗಳಿಗೆ ಕೇವಲ 99

ಮದ್ಯಪ್ರಿಯರಿಗೆ ಗುಡ್ ನ್ಯೂಸ್- ಅಕ್ಟೋಬರ್ 1ರಿಂದಲೇ ಹೊಸ ಮದ್ಯ ನೀತಿ ಜಾರಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top