ಹೊಸ ದಾಖಲೆ ನಿರ್ಮಿಸಿದ ಯುಪಿಐ ಪಾವತಿ- ದೇಶದಲ್ಲಿ 200 ಲಕ್ಷ ಕೋಟಿ ರೂಗೆ ಏರಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.21. ದೇಶದಲ್ಲಿ ಹೊಸ ಆರ್ಥಿಕ ಕ್ರಾಂತಿಯನ್ನೇ ಬರೆದಿರುವ ಯುಪಿಐ ಪಾವತಿ ಇದೀಗ ಹೊಸದೊಂದು ದಾಖಲೆ ನಿರ್ಮಿಸಿದ್ದು, ವಿತ್ತೀಯ ವರ್ಷ 2023-24ನೇ ಸಾಲಿನಲ್ಲಿ ದೇಶದಲ್ಲಿ ಯುಪಿಐ ಪಾವತಿಗಳ ಪ್ರಮಾಣ ಬರೊಬ್ಬರಿ ಶೇ.138ರಷ್ಟು ಏರಿಕೆಯಾಗಿದೆ. ಹೆಚ್ಚುವರಿಯಾಗಿ, ಕಳೆದ 5 ತಿಂಗಳುಗಳಲ್ಲಿ (ಏಪ್ರಿಲ್-ಆಗಸ್ಟ್ FY2024-25), ಒಟ್ಟು ವಹಿವಾಟಿನ ಮೌಲ್ಯವು ಪ್ರಭಾವಶಾಲಿ ರೂ 101 ಲಕ್ಷ ಕೋಟಿಗೆ ಏರಿದೆ. ಭಾರತದಲ್ಲಿ ಡಿಜಿಟಲ್ ಪಾವತಿಗಳು ಗಮನಾರ್ಹ ಬೆಳವಣಿಗೆಯನ್ನು ಕಂಡಿವೆ. ಒಟ್ಟು ಡಿಜಿಟಲ್ ಪಾವತಿ ವಹಿವಾಟುಗಳ ಸಂಖ್ಯೆ 2017-18ರ FY […]

ಹೊಸ ದಾಖಲೆ ನಿರ್ಮಿಸಿದ ಯುಪಿಐ ಪಾವತಿ- ದೇಶದಲ್ಲಿ 200 ಲಕ್ಷ ಕೋಟಿ ರೂಗೆ ಏರಿಕೆ Read More »

ರಾಷ್ಟ್ರೀಯ ನ್ಯೂಸ್

ಮದ್ಯಪ್ರಿಯರಿಗೆ ಗುಡ್ ನ್ಯೂಸ್- ಅಕ್ಟೋಬರ್ 1ರಿಂದಲೇ ಹೊಸ ಮದ್ಯ ನೀತಿ ಜಾರಿ

(ನ್ಯೂಸ್ ಕಡಬ) newskadaba.com ಆಂಧ್ರಪ್ರದೇಶ, ಸೆ. 21. ಅಕ್ಟೋಬರ್ 1ರಿಂದಲೇ ಆಂಧ್ರಪ್ರದೇಶದಲ್ಲಿ ನೂತನ ಮದ್ಯ ನೀತಿ ಜಾರಿಗೆ ಬರಲಿದ್ದು, ಮದ್ಯಪ್ರಿಯರಿಗೆ ಗುಡ್ ನ್ಯೂಸ್ ನೀಡಿದೆ. ಹೊಸ ಮದ್ಯದ ನೀತಿ ಜಾರಿಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ನೇತೃತ್ವದ ಸಂಪುಟ ಸಭೆಯಲ್ಲಿ ಗ್ರೀನ್ ಸಿಗ್ನಲ್ ನೀಡಲಾಗಿದ್ದು, ಅಕ್ಟೋಬರ್ 1ರಿಂದಲೇ ಆಂಧ್ರಪ್ರದೇಶ ರಾಜ್ಯದ ಹೊಸ ಮದ್ಯ ನೀತಿ ಜಾರಿಗೆ ಬರಲಿದೆ. ಈ ಹೊಸ ಮದ್ಯ ನೀತಿಯಲ್ಲಿ ಎಲ್ಲಾ ಬ್ರಾಂಡ್ ಗಳ 180 ಎಂಎಲ್ ಮದ್ಯದ ಬಾಟಲಿಗಳಿಗೆ ಕೇವಲ 99

ಮದ್ಯಪ್ರಿಯರಿಗೆ ಗುಡ್ ನ್ಯೂಸ್- ಅಕ್ಟೋಬರ್ 1ರಿಂದಲೇ ಹೊಸ ಮದ್ಯ ನೀತಿ ಜಾರಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊಲೆ ಪ್ರಕರಣ: ಆರೋಪಿಯನ್ನು ಗುಂಡಿಕ್ಕಿ ಬಂಧನ..!

(ನ್ಯೂಸ್ ಕಡಬ) newskadaba.com ಕಲಬುರಗಿ, ಸೆ.21. ಗ್ರಾಮ ಪಂಚಾಯತ್ ಮಾಜಿ ಸದಸ್ಯ ವಿಶ್ವನಾಥ ಜಮಾದಾರ್ ಕೊಲೆ ಪ್ರಕರಣದ ಆರೋಪಿಯನ್ನು ಇಂದು ಮುಂಜಾನೆ ಕಾಲಿಗೆ ಗುಂಡಿಕ್ಕಿ ಬಂಧಿಸಿರುವ ಘಟನೆ ಆಳಂದ ತಾಲೂಕಿನ ಮಾಡಿಯಾಳ ಗ್ರಾಮದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಲಕ್ಷ್ಮಣ ಪೂಜಾರಿ ಹಿತ್ತಲಸೀರೂರು (45) ಎಂದು ಗುರುತಿಸಲಾಗಿದೆ. ವಿಶ್ವನಾಥ ಜಮಾದಾರ್ ಅವರನ್ನು ಕಳೆದ ಶುಕ್ರವಾರ ಆಳಂದ ತಾಲೂಕಿನ ಜಿಡಗಾ ಕ್ರಾಸ್ ಬಳಿ ಗುಂಡಿಕ್ಕಿ ಕೊಲೆ ಮಾಡಲಾಗಿತ್ತು. ಈ ಹತ್ಯೆ ಪ್ರಕರಣದ ಆರೋಪಿ ಲಕ್ಷ್ಮಣ ಪೂಜಾರಿ ಹಿತ್ತಲಸೀರೂರು ಎಂಬಾತ ಆಳಂದ

ಕೊಲೆ ಪ್ರಕರಣ: ಆರೋಪಿಯನ್ನು ಗುಂಡಿಕ್ಕಿ ಬಂಧನ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದ ದೇಗುಲದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸಿ – ಧಾರ್ಮಿಕ ದತ್ತಿ ಇಲಾಖೆ ಆದೇಶ

(ನ್ಯೂಸ್ ಕಡಬ) newskadaba.com ತಿರುಪತಿ, ಸೆ. 21. ತಿರುಪತಿ ಪ್ರಸಾದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಮಾಡಲಾಗುತ್ತಿರುವ ಕುರಿತು ಸ್ಫೋಟಕ ವಿಷಯ ಬಹಿರಂಗವಾಗುತ್ತಿದ್ದಂತೆಯೇ ಕರ್ನಾಟಕದ ದತ್ತಿ ಇಲಾಖೆ ಕೂಡಾ ಇದೀಗ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಮಾಡುವಂತೆ ಆದೇಶ ಹೊರಡಿಸಿದೆ. ಈ ಕುರಿತು ಮುಜರಾಯಿ ಮತ್ತು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಸುತ್ತೋಲೆ ಹೊರಡಿಸಿದ್ದು, ಧಾರ್ಮಿಕ ದತ್ತಿ ಇಲಾಖೆ, ದೇವಸ್ಥಾನದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆ ಮತ್ತು ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ

ರಾಜ್ಯದ ದೇಗುಲದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸಿ – ಧಾರ್ಮಿಕ ದತ್ತಿ ಇಲಾಖೆ ಆದೇಶ Read More »

ಕರ್ನಾಟಕ

ಶಾಸಕ ಮುನಿರತ್ನ ಪ್ರಕರಣ: ತನಿಖೆಗೆ ಎಸ್‌ಐಟಿ ರಚಿಸುವಂತೆ ಒಕ್ಕಲಿಗ ನಾಯಕರ ಮನವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.21. ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಒಕ್ಕಲಿಗ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ಮನವಿ ಮಾಡಿದ್ದಾರೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ, ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್‌ ನೇತೃತ್ವದಲ್ಲಿ ತೆರಳಿದ್ದ ನಿಯೋಗ, ಮುನಿರತ್ನ ವಿರುದ್ಧ ಕಮಿಷನ್‌ ದಂಧೆ, ಅತ್ಯಾಚಾರ, ಹನಿಟ್ರ್ಯಾಪ್‌, ಎಚ್‌ಐವಿ ಹರಡುವಿಕೆ ಸೇರಿದಂತೆ ವಿವಿಧ ಆರೋಪಗಳು ಇವೆ. ಹಾಗಾಗಿ, ಎಲ್ಲಾ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಬೇಕು ಎಂದು

ಶಾಸಕ ಮುನಿರತ್ನ ಪ್ರಕರಣ: ತನಿಖೆಗೆ ಎಸ್‌ಐಟಿ ರಚಿಸುವಂತೆ ಒಕ್ಕಲಿಗ ನಾಯಕರ ಮನವಿ Read More »

ಕರ್ನಾಟಕ

ಹೃದಯಘಾತದಿಂದ ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com ಹಾಸನ, ಸೆ.21. ಎಂಟನೇ ತರಗತಿ ಓದುತ್ತಿದ್ದ ಸಚಿನ್(11)  ಹೃದಯಘಾತದಿಂದ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಸಚಿನ್ ಎಂದು ಗುರುತಿಸಲಾಗಿದೆ. ಶುಕ್ರವಾರ ಘಟನೆ ನಡೆದಿದ್ದು, ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದೆ. ಟಿವಿ ನೋಡುತ್ತಲೇ ಕುಸಿದು ಬಿದ್ದ ಮಗನನ್ನು ಮಾತನಾಡಿಸಲು ಮನೆಯವರು ಪ್ರಯತ್ನಿಸಿದ್ದು, ಏನು ಮಾತನಾಡದೆ ಇರೋದನ್ನು ಗಮನಿಸಿ ಪೋಷಕರು ಕೂಡಲೇ ಆಸ್ಪತ್ರೆಗೆ ದಾಖಲಿಸುವ ಕೆಲಸ ಮಾಡಿದ್ದಾರೆ. ಆದರೆ ಆಲೂಕು ಸರ್ಕಾರಿ ಆಸ್ಪತ್ರೆಗೆ ಕರೆತರುವ ಮುನ್ನವೇ ಬಾಲಕ

ಹೃದಯಘಾತದಿಂದ ಬಾಲಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡದಲ್ಲಿ ಕಾಲರಾ, ಉಡುಪಿಯಲ್ಲಿ 12 ಪ್ರಕರಣ ದೃಢ

(ನ್ಯೂಸ್ ಕಡಬ) newskadaba.com ಉಡುಪಿ/ಮಂಗಳೂರು, ಸೆ21. ದಕ್ಷಿಣ ಕನ್ನಡದ ಮೂಡುಬಿದಿರೆಯ ನೆಲ್ಲಿಕಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಕೆಲ ದಿನಗಳ ಹಿಂದೆ ಕಾಲರಾ ಪ್ರಕರಣ ದೃಢಪಟ್ಟಿತ್ತು. ಆ ಬಳಿಕ ವ್ಯಕ್ತಿ ಚೇತರಿಸಿಕೊಂಡಿದ್ದಾನೆ. ಡಾ.ಎಚ್.ಆರ್.ತಿಮ್ಮಯ್ಯ ಮಾತನಾಡಿ, ಜಿಲ್ಲೆಯಲ್ಲಿ ಯಾವುದೇ ಎಂಪಾಕ್ಸ್ ಅಥವಾ ನಿಪಾಹ್ ಪ್ರಕರಣಗಳು ವರದಿಯಾಗಿಲ್ಲ. ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಾ.ತಿಮ್ಮಯ್ಯ, ಹೋಟೆಲ್‌ನಲ್ಲಿ ಊಟ ಮಾಡಿದ ವ್ಯಕ್ತಿಗೆ ಕಾಲರಾ ಕಾಣಿಸಿಕೊಂಡಿದೆ. ಸದ್ಯಕ್ಕೆ, ಭಯಪಡಲು ಯಾವುದೇ ಕಾರಣವಿಲ್ಲ. ನಾವು ಹೋಟೆಲ್ ಮೇಲೆ ಕಣ್ಗಾವಲು ಇರಿಸುತ್ತಿದ್ದೇವೆ ಮತ್ತು ಜಿಲ್ಲೆಯ ಎಲ್ಲಾ ಪ್ರಾಥಮಿಕ

ದಕ್ಷಿಣ ಕನ್ನಡದಲ್ಲಿ ಕಾಲರಾ, ಉಡುಪಿಯಲ್ಲಿ 12 ಪ್ರಕರಣ ದೃಢ Read More »

ಕರಾವಳಿ

50 ಲಕ್ಷಕ್ಕೂ ಅಧಿಕ ಕುಟುಂಬಗಳು ಖರೀದಿಸಿದ ವಿಶ್ವದ ಏಕೈಕ ಕಾರು ಇದು – ಬಜೆಟ್ ಫ್ರೆಂಡ್ಲಿ ಕೂಡಾ ಹೌದು

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 21. ಭಾರತವು ಆಟೋಮೊಬೈಲ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ಮುನ್ನುಗ್ಗುತ್ತಿದ್ದು, ಐಶಾರಾಮಿ ಕಾರು ಕಂಪೆನಿಗಳು ಕೂಡ ಇಂದು ಭಾರತದತ್ತ ಮುಖ ಮಾಡುತ್ತಿವೆ. ಆದರೆ ಯಾವ ಶ್ರೀಮಂತ ಕಾರುಗಳಿಗೂ ಕೂಡ ನಮ್ಮ ಭಾರತದ ಈ ಒಂದು ಚಿಕ್ಕ ಕಾರಿನ ದಾಖಲೆ ಮುರಿಯಲು ಇದುವರೆಗೂ ಸಾಧ್ಯವಾಗಿಲ್ಲ. ದೇಶದ ಹೆಸರಾಂತ ಮತ್ತು ಅತಿದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಭಾರತದಲ್ಲಿ ಬಿಡುಗಡೆಗೊಳಿಸಿರುವ ಅದೊಂದು ಕಾರಿನ ದಾಖಲೆಯನ್ನು BMW, ಬೆಂಝ್‌ ಅಂತ ಐಷಾರಾಮಿ ಕಾರಿಗೂ ಇವತ್ತಿಗೂ ಹಿಂದಿಕ್ಕಲು

50 ಲಕ್ಷಕ್ಕೂ ಅಧಿಕ ಕುಟುಂಬಗಳು ಖರೀದಿಸಿದ ವಿಶ್ವದ ಏಕೈಕ ಕಾರು ಇದು – ಬಜೆಟ್ ಫ್ರೆಂಡ್ಲಿ ಕೂಡಾ ಹೌದು Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ದೆಹಲಿ: ಇಂದು ನೂತನ ಸಿಎಂ ಆಗಿ ಆತಿಶಿ ಪ್ರಮಾಣವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com ನವದೆಹಲಿ,ಸೆ. 21. ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷ ದ ಆತಿಶಿ ಇಂದು ಅಧಿಕಾರ ಸ್ವೀಕರಿಸಲಿದ್ದಾರೆ. ಅವರೊಂದಿಗೆ ಐದು ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜಭವನದಲ್ಲಿ ಸಂಜೆ 4.30ಕ್ಕೆ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು, ಅತಿಶಿ ಜೊತೆಗೆ ಆಪ್ ನ ಹಿರಿಯರಾದ ಗೋಪಾಲ್ ರೈ, ಕೈಲಾಶ್ ಗಹ್ಲೋಟ್, ಸೌರಭ್ ಭಾರದ್ವಾಜ್, ಮುಖೇಶ್ ಅಹ್ಲಾವತ್ ಮತ್ತು ಇಮ್ರಾನ್ ಹುಸೇನ್ ಕೂಡ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ದಲಿತ ನಾಯಕ ಮುಖೇಶ್

ದೆಹಲಿ: ಇಂದು ನೂತನ ಸಿಎಂ ಆಗಿ ಆತಿಶಿ ಪ್ರಮಾಣವಚನ ಸ್ವೀಕಾರ Read More »

ಬ್ರೇಕಿಂಗ್ ನ್ಯೂಸ್

UPSC CSE 2022- ಪರೀಕ್ಷೆಯಲ್ಲಿ ತೇರ್ಗಡೆಯಾದ ತಸ್ಕೀನ್ ಖಾನ್ ರವರ ಯಶಸ್ಸಿನ ಕಥೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 21. ಅನೇಕರು ಇಂಜಿನಿಯರ್‌ಗಳು, ವೈದ್ಯರು ಮತ್ತು ಐಎಎಸ್ ಆಗಲು ಬಯಸುತ್ತಾರೆ, ಆದರೆ ತಸ್ಕೀನ್ ನಟಿಯಾಗಲು ಬಯಸಿದ್ದರು. ಆದರೆ, ನಟಿಯಾಗುವ ಕನಸು ಕಣ್ಣೆದುರೇ ಭಗ್ನವಾದುದನ್ನು ಕಂಡ ಆಕೆ ಯುಪಿಎಸ್‌ಸಿ ಓದಲು ನಿರ್ಧರಿಸಿದ್ದರು. ಇದು UPSC CSE 2022 ರಲ್ಲಿ 736 ನೇ ಶ್ರೇಯಾಂಕವನ್ನು ಪಡೆದ ತಸ್ಕೀನ್ ಖಾನ್ ಅವರ ಕಥೆಯಾಗಿದೆ. ತಸ್ಕಿನ್ ಖಾನ್ ಮೂಲತಃ ಉತ್ತರಾಖಂಡದ ಡೆಹ್ರಾಡೂನ್‌ನವರು. ಅವರ ಕುಟುಂಬದ ಆರ್ಥಿಕ ಸ್ಥಿತಿ ತೀರಾ ಹದಗೆಟ್ಟಿತ್ತು. ಆದರೆ ಕಠಿಣ ಪರಿಶ್ರಮದಿಂದ 10

UPSC CSE 2022- ಪರೀಕ್ಷೆಯಲ್ಲಿ ತೇರ್ಗಡೆಯಾದ ತಸ್ಕೀನ್ ಖಾನ್ ರವರ ಯಶಸ್ಸಿನ ಕಥೆ Read More »

ರಾಷ್ಟ್ರೀಯ ನ್ಯೂಸ್
Scroll to Top