ದೀಪಾವಳಿ ಹಬ್ಬ; ಪಟಾಕಿ ಮಾರಾಟ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ಸ್ಪೋಟಕ ಕಾಯ್ದೆ ಮತ್ತು ನಿಯಮದಡಿ ಮೈದಾನದಲ್ಲಿ, ತೆರೆದ ಪ್ರದೇಶದಲ್ಲಿ ಹಬ್ಬಗಳ ನಿಮಿತ್ತ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆ ನೀಡುವ ಬಗ್ಗೆ ಅರ್ಜಿಗಳನ್ನು ಈಗಾಗಲೇ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ವೀಕರಿಸಲಾಗುತ್ತಿದೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ಆಸಕ್ತ ಸಾರ್ವಜನಿಕರು ಅರ್ಜಿಯನ್ನು ಜಿಲ್ಲಾಧಿಕಾರಿಯವರ ಕಚೇರಿಗೆ ಸಲ್ಲಿಸುವಂತೆ ತಿಳಿಸಲಾಗಿದೆ. ಅಕ್ಟೋಬರ್ 30ರಿಂದ ನವೆಂಬರ್ 2ರವರೆಗೆ ದೀಪಾವಳಿ ಹಬ್ಬದ ಸಂದರ್ಭ ಮತ್ತು ನವೆಂಬರ್ 12ರಿಂದ 13ರ ತುಳಸಿ ಪೂಜೆ ಸಂದರ್ಭದಲ್ಲಿ ಸುಡುಮದ್ದು ಮಾರಾಟ […]

ದೀಪಾವಳಿ ಹಬ್ಬ; ಪಟಾಕಿ ಮಾರಾಟ- ಅರ್ಜಿ ಆಹ್ವಾನ Read More »

ಕರಾವಳಿ

ವಿಧಾನ ಪರಿಷತ್ ಚುನಾವಣೆ – ನೀತಿ ಸಂಹಿತೆ ಪಾಲಿಸಲು ರಾಜಕೀಯ ಪಕ್ಷಗಳಿಗೆ ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಸೂಚಿಸಿದ್ದಾರೆ. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚೆಕ್ ಪೋಸ್ಟ್ ಹೊರತುಪಡಿಸಿ ಉಳಿದಂತೆ ಸಾಮಾನ್ಯ ಚುನಾವಣೆಯಲ್ಲಿ ಪಾಲನೆಯಾಗಿರುವ ಎಲ್ಲಾ ನೀತಿ

ವಿಧಾನ ಪರಿಷತ್ ಚುನಾವಣೆ – ನೀತಿ ಸಂಹಿತೆ ಪಾಲಿಸಲು ರಾಜಕೀಯ ಪಕ್ಷಗಳಿಗೆ ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ಮಕ್ಕಳಿಗೆ ಮೊಬೈಲ್ ನೀಡಿ ಆಹಾರ ಕೊಡುವುದು ಸರಿಯಲ್ಲ- ಡಾ.ಸುಜಯ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ಕೈಯಲ್ಲಿ ಮೊಬೈಲ್ ಕೊಟ್ಟು ಮಗುವಿಗೆ ಆಹಾರ ನೀಡುವುದು ಸರಿಯಲ್ಲ, ಮಕ್ಕಳಿಗೆ ಪ್ರತಿನಿತ್ಯ ಜಂಕ್‍ಫುಡ್ ಗಳನ್ನು ನೀಡಬಾರದು. ಇದು ಮಗುವಿನ ಜೀರ್ಣಕ್ರಿಯೆ ಹಾಗೂ ಬೆಳವಣಿಗೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇತ್ತೀಚಿನ ದಿನಗಳಲ್ಲಿ ಹೆಣ್ಣುಮಕ್ಕಳು ಸಮತೋಲನ ಆಹಾರ ಕ್ರಮದಿಂದ ಬೇಗ ಮುಟ್ಟಾಗುವ ಪ್ರಕ್ರಿಯೆಯನ್ನು ಕಾಣುತ್ತೆವೆ ಅವರಿಗೂ ಕೂಡ ಹೆಚ್ಚಿನ ಪೌಷ್ಟಿಕ ಆಹಾರದ ಅವಶ್ಯಕತೆ ಇದೆ ಎಂದರು. ಮಾರುಕಟ್ಟೆಯಿಂದ ತರುವ ಕೀಟನಾಶಕ ಸಿಂಪಡಣೆ ಇರುವ ತರಕಾರಿಗಳನ್ನು ಉಪಯೋಗಿಸುವ ಮೊದಲು 20 ನಿಮಿಷ

ಮಕ್ಕಳಿಗೆ ಮೊಬೈಲ್ ನೀಡಿ ಆಹಾರ ಕೊಡುವುದು ಸರಿಯಲ್ಲ- ಡಾ.ಸುಜಯ್ Read More »

ಕರಾವಳಿ

ಮೂರು ದಿನಗಳ ಅಮೆರಿಕ ಪ್ರವಾಸ ಕೈಗೊಂಡ ಮೋದಿ- ಕ್ವಾಡ್ ಶೃಂಗಸಭೆಯಲ್ಲಿ ಭಾಗಿ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 21. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದಿನಿಂದ ಮೂರು ದಿನಗಳ ಕಾಲ ಅಮೆರಿಕ ಪ್ರವಾಸಕ್ಕೆ ಕೈಗೊಳ್ಳಲಿದ್ದಾರೆ. ವಿಲ್ಮಿಂಗ್ಟನ್ ನಲ್ಲಿ ನಡೆಯಲಿರುವ ಕ್ವಾಡ್ ಶೃಂಗಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಅಮೇರಿಕ ಅಧ್ಯಕ್ಷ ಸೇರಿದಂತೆ ಆಸ್ಟ್ರೇಲಿಯಾ ಮತ್ತು ಜಪಾನ್ ನಾಯಕರು ಭಾಗವಹಿಸಲಿರುವರು. ಸಭೆ ಬಳಿಕ ಮೋದಿ ಅವರು, ಜೋ ಬೈ ಡನ್ ಜೊತೆ ಪ್ರತ್ಯೇಕ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಸೆ. 22ರಂದು ಭಾರತೀಯ ಸಮುದಾಯದವರ ಜೊತೆ ಮಾತುಕತೆ ನಡೆಸಲಿದ್ದಾರೆ. ಸೆ.

ಮೂರು ದಿನಗಳ ಅಮೆರಿಕ ಪ್ರವಾಸ ಕೈಗೊಂಡ ಮೋದಿ- ಕ್ವಾಡ್ ಶೃಂಗಸಭೆಯಲ್ಲಿ ಭಾಗಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಹಿಳೆಯರು ಸಣ್ಣ ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿಸುವುದು ಸರಿಯಲ್ಲ- ನ್ಯಾಯಾಧೀಶೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ಆರೋಗ್ಯವಾಗಿರಲು ಪೌಷ್ಟಿಕ ಆಹಾರಗಳು ಅಗತ್ಯವಾಗಿದ್ದು, ಎಲ್ಲರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ ಸರಿಯಲ್ಲ. ಸಣ್ಣ ಅರೋಗ್ಯ ಸಮಸ್ಯೆಗೂ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ ಹೇಳಿದರು. ಅವರು ಶುಕ್ರವಾರದಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದ.ಕ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ.ದ.ಕ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,

ಮಹಿಳೆಯರು ಸಣ್ಣ ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿಸುವುದು ಸರಿಯಲ್ಲ- ನ್ಯಾಯಾಧೀಶೆ Read More »

ಕರಾವಳಿ

ಕಾರು ಅಪಘಾತ: ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 21. ಜಿಲ್ಲೆಯಲ್ಲಿ ಕಾರೊಂದು ತಪ್ಪಿ ಗಡ್ಡಕ್ಕೆ ಢಿಕ್ಕಿ ಹೊಡೆದ ಘಟನೆ ನಡೆದಿದ್ದು, ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಗದಗದಿಂದ ಪುತ್ತೂರಿಗೆ ಪ್ರಯಾಣ ಮಾಡುತ್ತಿದ್ದ ಮಾರುತಿ ವ್ಯಾಗನರ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಡ್ಡಕ್ಕೆ ಢಿಕ್ಕಿ ಹೊಡೆದ ಘಟನೆ ಉಡುಪಿ ಜಿಲ್ಲೆಯ ಮುನಿಯಾಲುವಿನಲ್ಲಿ ಇಂದು ಮುಂಜಾನೆ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದರೆ ಕಾರು ಬಹುತೇಕ ಜಖಂಗೊಂಡಿದೆ ಎನ್ನಲಾಗಿದೆ.    

ಕಾರು ಅಪಘಾತ: ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಸೆ.23ರಂದು ಬಂಟ್ವಾಳ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ತಾಲೂಕು ಪಂಚಾಯತ್, ಬಂಟ್ವಾಳ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ವಿಟ್ಲ ಪಟ್ಟಣ ಪಂಚಾಯತ್ ಇವರ ಸಹಯೋಗದೊಂದಿಗೆ 2024-25ನೇ ಸಾಲಿನ ಬಂಟ್ವಾಳ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಸೆಪ್ಟೆಂಬರ್ 23ರಂದು ಬೆಳಿಗ್ಗೆ 09 ಗಂಟೆಗೆ ವಿಠಲ ಪದವಿ ಪೂರ್ವ ಕಾಲೇಜು ಮೈದಾನ, ವಿಟ್ಲದಲ್ಲಿ ನಡೆಯಲಿದೆ. ತಾಲೂಕು ಮಟ್ಟದಲ್ಲಿ ಸಂಘಟಿಸಲಾಗುವ ಕ್ರೀಡೆಗಳ

ಸೆ.23ರಂದು ಬಂಟ್ವಾಳ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ Read More »

ಕರಾವಳಿ, ಕ್ರೀಡಾ ನ್ಯೂಸ್

ತೊಕ್ಕೊಟ್ಟು: ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ರಸ್ತೆ ದುರಸ್ಥಿಗೆ ಎಸ್ಡಿಪಿಐ ಆಗ್ರಹ

(ನ್ಯೂಸ್ ಕಡಬ) newskadaba.com ತೊಕ್ಕೊಟ್ಟು, ಸೆ. 21. ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪುವಿನಲ್ಲಿ ಕಳೆದ ಹಲವಾರು ತಿಂಗಳುಗಳಿಂದ ಸಂಪೂರ್ಣ ಹದಗೆಟ್ಟ ರಸ್ತೆಯನ್ನು ತಕ್ಷಣ ದುರಸ್ಥಿಗೊಳಿಸುವಂತೆ ಎಸ್ಡಿಪಿಐ, ಉಳ್ಳಾಲ ನಗರಸಮಿತಿ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರನ್ನು ಆಗ್ರಹಿಸಿದೆ. ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪುವಿನಲ್ಲಿ ಕಳೆದ ಹಲವಾರು ತಿಂಗಳುಗಳಿಂದ ರಸ್ತೆ ಹದಗೆಟ್ಟ ಪರಿಣಾಮ ನಿರಂತರ ರಸ್ತೆ ಅಪಘಾತವಾಗಿ ಹತ್ತಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.  ಅಲ್ಲದೇ ಪ್ರಸಕ್ತ ಸಮಸ್ಯೆಯಿಂದಾಗಿ ನಿತ್ಯ ರಸ್ತೆತಡೆಯಾಗಿ ಆಂಬುಲೆನ್ಸ್ ಸೇರಿದಂತೆ ವಾಹನಗಳು ಬ್ಲಾಕ್ ಆಗುತ್ತಿದ್ದು, ರೋಗಿಗಳು, ವಿದ್ಯಾರ್ಥಿಗಳು,

ತೊಕ್ಕೊಟ್ಟು: ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ರಸ್ತೆ ದುರಸ್ಥಿಗೆ ಎಸ್ಡಿಪಿಐ ಆಗ್ರಹ Read More »

ಕರಾವಳಿ

ಇಂದು ಶ್ರೀಲಂಕಾದಲ್ಲಿ ಅಧ್ಯಕ್ಷೀಯ ಚುನಾವಣೆ- ಮತದಾನ ಆರಂಭ

(ನ್ಯೂಸ್ ಕಡಬ) newskadaba.com ಕೊಲಂಬೊ, ಸೆ. 21.   ಶ್ರೀಲಂಕಾದ ನಿರ್ಣಾಯಕ ಅಧ್ಯಕ್ಷೀಯ ಚುನಾವಣೆಯಲ್ಲಿಇಂದು ಮತದಾನ ಪ್ರಾರಂಭವಾಗಿದೆ. 2022 ರಲ್ಲಿ ಆದಂತಹ ಆರ್ಥಿಕ ಕುಸಿತದ ನಂತರ   ಮೊದಲ ಪ್ರಮುಖ ಚುನಾವಣೆಯಾಗಿದೆ.  13,400 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದ್ದು, ಸುಮಾರು 1.70 ಲಕ್ಷ ಜನರು ಮತ ಚಲಾಯಿಸುವ ಹಕ್ಕನ್ನು ಹೊಂದಿದ್ದಾರೆ.ಬೆಳಗ್ಗೆ 7 ಗಂಟೆಗೆ ಮತದಾನ ಪ್ರಕಿಯೆ ಆರಂಭವಾಗಿದ್ದು, ಸಂಜೆ 5ರವರೆಗೆ ನಡೆಯಲಿದೆ. ಭಾನುವಾರ ಫಲಿತಾಂಶ ಪ್ರಕಟವಾಗಲಿದೆ. ರಾನಿಲ್ ವಿಕ್ರಮ್ಸಿಂಘೆ ಹಾಲಿ ಅಧ್ಯಕ್ಷ ಅವರು ಚುನಾವಣಾ ಕಣದಲ್ಲಿದ್ದಾರೆ. ಎದುರಾಳಿಗಳಾಗಿ ನ್ಯಾಷನಲ್ ಪೀಪಲ್ಸ್ ಪವರ್

ಇಂದು ಶ್ರೀಲಂಕಾದಲ್ಲಿ ಅಧ್ಯಕ್ಷೀಯ ಚುನಾವಣೆ- ಮತದಾನ ಆರಂಭ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕಡಬ: ಸರಸ್ವತೀ ಆಂಗ್ಲಮಾಧ್ಯಮ ಶಾಲೆಯಲ್ಲಿ ವಿಶ್ವ ಹಿಂದಿ ದಿವಸ್ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 21. ಇಲ್ಲಿನ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಹಿಂದಿ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಕಡಬದ ಉದ್ಯಮಿ ಶ್ರೀ ಮಹೇಂದ್ರ ಚೌಧರಿಯವರು ಆಗಮಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಕನ್ನಡ, ಆಂಗ್ಲ ಭಾಷೆಯ ಜೊತೆಯಲ್ಲಿ ನಾವು ನಮ್ಮ ರಾಷ್ಟ್ರಭಾಷೆಯಾದ ಹಿಂದಿಯನ್ನು ಅಭ್ಯಾಸ ಮಾಡಬೇಕು. ಹಿಂದಿ ಭಾಷೆಯನ್ನು ಎಲ್ಲರೂ ಮಾತನಾಡುವಂತಾಗಬೇಕು ಎಂದರು. ಇನ್ನೋರ್ವ ಅತಿಥಿ ಶಾಲಾ ಆಡಳಿತ ಮಂಡಳಿಯ ಸದಸ್ಯೆಯಾದ ಶ್ರೀಮತಿ ಪ್ರಮೀಳಾ ಲೋಕೇಶ್ ಅವರು ಹಿಂದಿ ಭಾಷೆಯನ್ನು ಉಳಿಸಿ ಬೆಳೆಸುವಲ್ಲಿ

ಕಡಬ: ಸರಸ್ವತೀ ಆಂಗ್ಲಮಾಧ್ಯಮ ಶಾಲೆಯಲ್ಲಿ ವಿಶ್ವ ಹಿಂದಿ ದಿವಸ್ ಆಚರಣೆ Read More »

ಕರಾವಳಿ
Scroll to Top