‘ಮಿಸ್ ಇಂಡಿಯಾವರ್ಲ್ಡ್ ವೈಡ್ 2024’ ಪ್ರಶಸ್ತಿ ಗೆದ್ದ ಭಾರತ ಮೂಲದ ದ್ರುವಿ ಪಟೇಲ್     

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಸೆ. 20.  ಅಮೆರಿಕದಲ್ಲಿ ನೆಲೆಸಿರುವ  ದ್ರುವಿ ಪಟೇಲ್ ಅವರು ಮಿಸ್ ಇಂಡಿಯಾವರ್ಲ್ಡ್ ವೈಡ್ 2024 ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಮಿಸ್ ಇಂಡಿಯಾವರ್ಲ್ಡ್ ವೈಡ್ ಗೆಲ್ಲುವುದು ನನಗೆ ಅತ್ಯಂತ ಗೌರವವಾಗಿದೆ. ಇದು ಮಿಸ್ ವರ್ಲ್ಡ್ ಗೂ ಹೆಚ್ಚಿನ ಗೌರವ ಎಂದು ದ್ರುವಿ ಪಟೇಲ್ ಹೇಳಿದ್ದಾರೆ. ಲಿಸಾ ಅಬ್ಡೋಲ್ಹಾಕ್ ಅವರು ಮಿಸ್ ಇಂಡಿಯಾವರ್ಲ್ಡ್ ವೈಡ್ 2024 ರನ್ನರ್‌ ಅಫ್ ಆದರು.  

‘ಮಿಸ್ ಇಂಡಿಯಾವರ್ಲ್ಡ್ ವೈಡ್ 2024’ ಪ್ರಶಸ್ತಿ ಗೆದ್ದ ಭಾರತ ಮೂಲದ ದ್ರುವಿ ಪಟೇಲ್      Read More »

ಅಂತರ್ರಾಷ್ಟ್ರೀಯ ನ್ಯೂಸ್

ಇಂದು ಪೋಷಣ ಮಾಸಾಚರಣೆ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ನಗರ ಇವರ ಸಂಯುಕ್ತ ಆಶ್ರಯದಲ್ಲಿ ಪೋಷಣ ಅಭಿಯಾನ ಯೋಜನೆ ಅಡಿ ಪೋಷಣ ಮಾಸಾಚರಣೆ ಕಾರ್ಯಕ್ರಮವು ಇಂದು ಬೆಳಿಗ್ಗೆ 10 ಗಂಟೆಗೆ ನಗರದ ರಾಜ್ಯ ಸರ್ಕಾರಿ ನೌಕರರ ಸಂಘ ಸಭಾಭವನದಲ್ಲಿ ನಡೆಯಲಿದೆ. ಲೋಕಸಭಾ ಸದಸ್ಯ ಕ್ಯಾ.ಬ್ರಿಜೇಶ್ ಚೌಟ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು,

ಇಂದು ಪೋಷಣ ಮಾಸಾಚರಣೆ ಕಾರ್ಯಕ್ರಮ Read More »

ಕರಾವಳಿ

ತಣ್ಣೀರು ಬಾವಿ ಬೀಚ್ ಕ್ಲೀನಿಂಗ್ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20. ಭಾರತ ಸರ್ಕಾರದ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯ, ಇವರ ನಿರ್ದೇಶನದಂತೆ ರಾಷ್ಟ್ರೀಯ ಕರಾವಳಿ ಮಿಷನ್ ಅಡಿಯಲ್ಲಿ ಸೆಪ್ಟೆಂಬರ್ 21ರಂದು ”ತಣ್ಣೀರುಬಾವಿ ಬೀಚ್” ನಲ್ಲಿ  ಆಯೋಜಿಸಲಾದ ಬೀಚ್ ಕ್ಲೀನಿಂಗ್ ಚಟುವಟಿಕೆ, ಅಭಿಯಾನವನ್ನು ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತಣ್ಣೀರು ಬಾವಿ ಬೀಚ್ ಕ್ಲೀನಿಂಗ್ ಮುಂದೂಡಿಕೆ Read More »

ಕರಾವಳಿ

ರಸ್ತೆ ಅಪಘಾತ: ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಚಂಡೀಗಢ, ಸೆ. 20.  ಬಿಜೆಪಿ ನಾಯಕನ ಅಜಾಗರೂಕ ಕಾರು ಚಾಲನೆಯಿಂದ ಭೀಕರ ಅಪಘಾತ ಸಂಭವಿಸಿ ಯುವಕನೊಬ್ಬ ಮೃತಪಟ್ಟ ಘಟನೆ ಗುರುಗ್ರಾಮದಲ್ಲಿ ವರದಿಯಾಗಿದೆ. ಮೃತಪಟ್ಟ ಯುವಕನನ್ನು ಅಕ್ಷತ್ ಗಾರ್ಗ್ ಎಂದು ಗುರುತಿಸಲಾಗಿದೆ. ಮಹೇಂದ್ರಾ 3XO ಕಾರಿನಲ್ಲಿ ಚಲಿಸುತ್ತಿದ್ದ ವೇಳೆ ಎದುರಿಗೆ ಬಂದ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.  

ರಸ್ತೆ ಅಪಘಾತ: ಯುವಕ ಮೃತ್ಯು..! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಡಿಎಲ್.ಡಿ ಪರೀಕ್ಷೆ- ನಿಷೇದಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 19 ರಿಂದ 25ರ ವರೆಗೆ ಪ್ರಥಮ ಡಿ.ಎಲ್.ಡಿ ಪರೀಕ್ಷೆಗಳು ನಡೆಯುತ್ತಿರುವ ನಗರದ ಸೈಂಟ್ ಆ್ಯನ್ಸ್ ಶಿಕ್ಷಕಿಯರ ತರಬೇತಿ ಸಂಸ್ಥೆಯ ಪರೀಕ್ಷಾ ಕೇಂದ್ರದಲ್ಲಿ ಕಾನೂನುಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಉಪ ಪೊಲೀಸು ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಸಿದ್ದಾರ್ಥ್

ಡಿಎಲ್.ಡಿ ಪರೀಕ್ಷೆ- ನಿಷೇದಾಜ್ಞೆ ಜಾರಿ Read More »

ಕರಾವಳಿ
crime, arrest, suspected

ಗಾಂಜಾ ಸಾಗಾಟ: ಮಹಿಳಾ ಸಿಬ್ಬಂದಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಲಬುರಗಿ, ಸೆ. 20.  ಇಲ್ಲಿನ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಕಸಗುಡಿಸುವ ಮಹಿಳಾ ಸಿಬ್ಬಂದಿಯೊಬ್ಬರು ಖೈದಿಗಳಿಗೆ ಗಾಂಜಾ ಸಾಗಣೆ ಮಾಡುತ್ತಿದ್ದ ಆರೋಪದಡಿ ಫರಹತಾಬಾದ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪದ್ಮಾವತಿ ಎಂದು ತಿಳಿದು ಬಂದಿದೆ. ಕಾರಾಗೃಹದ ಪ್ರವೇಶ ದ್ವಾರದಲ್ಲಿ ಭದ್ರತಾ ಪಡೆಯ ಸಿಬ್ಬಂದಿಗಳು ಪದ್ಮಾವತಿ ಅವರ ಬ್ಯಾಗ್‌ ತಪಾಸಣೆಗೊಳಪಡಿಸಿದಾಗ ಕರವಸ್ತ್ರದಿಂದ ಸುತ್ತಿದ ಉಂಡೆ ಆಕಾರದ ಅನುಮಾನಾಸ್ಪದ ವಸ್ತು ಕಂಡು ಕಂಡು ಬಂದಿದೆ. ಈ ಬಗ್ಗೆ ಭದ್ರತಾ ಸಿಬ್ಬಂದಿಗಳು ತಪಾಸಣೆ ಮಾಡಿದಾಗ 100 ಗ್ರಾಂ.

ಗಾಂಜಾ ಸಾಗಾಟ: ಮಹಿಳಾ ಸಿಬ್ಬಂದಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವೆನ್ ಲಾಕ್ ತುರ್ತು ಚಿಕಿತ್ಸಾ ವಿಭಾಗ ಸ್ಥಳಾಂತರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20. ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಹೊರರೋಗಿ ಚಿಕಿತ್ಸಾ ವಿಭಾಗದ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ತುರ್ತು ಚಿಕಿತ್ಸಾ ವಿಭಾಗವನ್ನು ಹೊಸ ಸರ್ಜಿಕಲ್ ಬ್ಲಾಕ್‍ಗೆ ಸ್ಥಳಾಂತರಿಸಲಾಗಿದೆ. ಗುರುವಾರದಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ವೆನ್‍ಲಾಕ್‍ಗೆ ಭೇಟಿ ನೀಡಿ ತುರ್ತು ಚಿಕಿತ್ಸಾ ವಿಭಾಗವನ್ನು ವೀಕ್ಷಿಸಿದರು. ಈ ಕಟ್ಟಡವನ್ನು ಕಳೆದ ಆಗಸ್ಟ್ 15ರಂದು ಉದ್ಘಾಟಿಸಲಾಗಿತ್ತು. ಸಾರ್ವಜನಿಕರು ಇನ್ನು ಮುಂದೆ ತುರ್ತು ಚಿಕಿತ್ಸಾ ವಿಭಾಗದ ಸೇವೆಗಾಗಿ ಹೊಸ ಸರ್ಜಿಕಲ್ ಬ್ಲಾಕ್‍ಗೆ ಭೇಟಿ ನೀಡುವಂತೆ ವೆನ್‍ಲಾಕ್ ಅಧೀಕ್ಷಕರು ಪ್ರಕಟಣೆಯಲ್ಲಿ

ವೆನ್ ಲಾಕ್ ತುರ್ತು ಚಿಕಿತ್ಸಾ ವಿಭಾಗ ಸ್ಥಳಾಂತರ Read More »

ಕರಾವಳಿ
crime, arrest, suspected

ಅಕ್ರಮ ಗೋವಾ ಮದ್ಯ ಸಾಗಾಟ- ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 20.  ಅಕ್ರಮ ಗೋವಾ ಮದ್ಯವನ್ನು ಸಾಗಾಟ ಮಾಡುತ್ತಿದ್ದ ವೇಳೆ ಓರ್ವ ಆರೋಪಿಯನ್ನು ವಶಕ್ಕೆ ಪಡೆದ ಘಟನೆ ಮಣಿಪಾಲದಲ್ಲಿ ನಡೆದಿದೆ. ಬಂಧಿತನನ್ನು ಅನಂತ ದೇವದಾಸ ಎಂದು ಗುರುತಿಸಲಾಗಿದೆ. ಈತ ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಸ್ಟೇಷನ್‌ನಿಂದ ಮಣಿಪಾಲಕ್ಕೆ ಹೋಗುವ ಮಾರ್ಗದಲ್ಲಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ದುಬಾರಿ ದರದ ವಿವಿಧ ಬ್ರಾಂಡ್‌ನ ಅಂದಾಜು 1,42,798 ರೂ. ಮೌಲ್ಯದ ಒಟ್ಟು 31.000 ಲೀಟರ್ ಗೋವಾ ರಾಜ್ಯದ ಮದ್ಯವನ್ನು ಸಾಗಾಟ ಮಾಡುತ್ತಿದ್ದ ವೇಳೆ

ಅಕ್ರಮ ಗೋವಾ ಮದ್ಯ ಸಾಗಾಟ- ಓರ್ವನ ಬಂಧನ Read More »

ಕರಾವಳಿ

ಮಂಗಳೂರು: ಮಿಸ್ಟರ್/ಮಿಸ್/ಟೀನ್/ಮಿಸ್ಟ್ರೆಸ್ ಕರಾವಳಿ 2024 ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20.  ಅಪ್ಸ್  ಮಾಡೆಲ್  ಮ್ಯಾನೇಜ್ಮೆಂಟ್  ಮತ್ತು  ಅಸ್ತ್ರ ಗ್ರೂಪ್  ವತಿಯಿಂದ  ಮಿಸ್ಟರ್/ಮಿಸ್/ಟೀನ್/ಮಿಸ್ಟ್ರೆಸ್ ಕರಾವಳಿ 2024 ಸ್ಪರ್ಧೆಯನ್ನು ಸೆಪ್ಟೆಂಬರ್ 15 ರಂದು ಮಂಗಳೂರಿನ ಎ.ಜೆ. ಗ್ರ್ಯಾಂಡ್ ಹೋಟೆಲ್ ನಲ್ಲಿ ಆಯೋಜಿಸಲಾಯಿತು. ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ವಿಜೇತರ ವಿವರಗಳು- ಮಿಸ್ಟರ್. ಕರಾವಳಿ ಪ್ರಶಸ್ತಿ ವಿಜೇತ: ರಂಜಿತ್ ಗಾಣಿಗ ಮೊದಲನೇ ರನ್ನರ್-ಅಪ್,  ಕೌಸ್ತುಭ ಶೆಟ್ಟಿ ಎರಡನೇ ರನ್ನರ್-ಅಪ್, ಕಾರ್ತಿಕ್ ವೈ.ಬಿ .ಮಿಸ್ ಕರಾವಳಿ ಪ್ರಶಸ್ತಿ ವಿಜೇತರು:ರಿಷಾ ಟಾನ್ಯಾ ಪಿಂಟೊ,ಮೊದಲನೇ ರನ್ನರ್-ಅಪ್: ಸ್ನೇಹಾ ಚವ್ಹಾಣ್ ,ಎರಡನೇ ರನ್ನರ್-ಅಪ್:

ಮಂಗಳೂರು: ಮಿಸ್ಟರ್/ಮಿಸ್/ಟೀನ್/ಮಿಸ್ಟ್ರೆಸ್ ಕರಾವಳಿ 2024 ಸ್ಪರ್ಧೆ Read More »

ಕರಾವಳಿ

ಕಲಾವಿದರ ಮಾಸಾಶನ 3000 ರೂ. ಗಳಿಗೆ ಏರಿಕೆ- ಸಿಎಂ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ಕಲಾವಿದರ ಮಾಸಾಶನ ಹಣವನ್ನು 3000 ರೂಪಾಯಿಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕರ್ನಾಟಕ ನಾಟಕ ಅಕಾಡೆಮಿ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2022, 2023, 2024ನೇ ಸಾಲಿನ ವಾರ್ಷಿಕ ನಾಟಕ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದ ಅವರು, ನಮ್ಮ ಸರ್ಕಾರ ನಿರಂತರವಾಗಿ ಕಲೆ, ಸಾಹಿತ್ಯ, ಸಂಸ್ಕೃತಿ ರಂಗಭೂಮಿಯನ್ನು ಬೆಂಬಲಿಸಿಕೊಂಡು ಬಂದಿದೆ. ನಾವು ಅಕಾಡೆಮಿಗಳಿಗೆ ಕೊಡುತ್ತಿದ್ದ ಅನುದಾನದ ಮೊತ್ತವನ್ನು ಬಿಜೆಪಿ ಸರ್ಕಾರ ಕಡಿಮೆ ಮಾಡಿತ್ತು. ನಾವು ಅದನ್ನು ಮತ್ತೆ ಹೆಚ್ಚಿಸಿದ್ದೇವೆ

ಕಲಾವಿದರ ಮಾಸಾಶನ 3000 ರೂ. ಗಳಿಗೆ ಏರಿಕೆ- ಸಿಎಂ ಘೋಷಣೆ Read More »

ಕರ್ನಾಟಕ
Scroll to Top