ಕೆರೆಗೆ ಹಾರಿ ಯುವಕ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 19.  ಎಂ.ಬಿ.ಬಿ.ಎಸ್ ಮುಗಿಸಿ ಎಂ.ಎಸ್ ಮಾಡಲು ಸಿದ್ಧತೆ ನಡೆಸುತ್ತಿದ್ದ ಯುವಕ ಬುಧವಾರ ರಾತ್ರಿ ಕೋಟೇಶ್ವರ ಕೋಟಿಲಿಂಗೇಶ್ವರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಗೌರೀಶ್ ಗಾಣಿಗ (28) ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ ಮನೆಯಿಂದ ಹೋದಾತ ನಾಪತ್ತೆಯಾಗಿದ್ದ. ಬಳಿಕ ಸ್ಥಳೀಯರು ಹುಡುಕಾಟ ನಡೆಸಿದ್ದು, ಪತ್ತೆಯಾಗಿರಲಿಲ್ಲ. ಬಳಿಕ ಪೊಲೀಸ್ ಠಾಣೆಗೆ ದೂರು ದಾಖಲಿಸಲು ಹೋದಾಗ ಗೌರೀಶ್ ಮೊಬೈಲ್ ಲೊಕೇಶನ್ ಕೋಟೇಶ್ವರ ಕೆರೆ ಬಳಿಯಲ್ಲಿ ತೋರಿಸುತ್ತಿತ್ತು ಎನ್ನಲಾಗಿದೆ. ಅಲ್ಲಿ ಹೋದಾಗ […]

ಕೆರೆಗೆ ಹಾರಿ ಯುವಕ ಆತ್ಮಹತ್ಯೆಗೆ ಶರಣು..! Read More »

ಕರಾವಳಿ, ಕ್ರೈಮ್ ನ್ಯೂಸ್

ಇನ್ನುಮುಂದೆ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ ಜಾರಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19. ಇನ್ನುಮುಂದೆ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಜಾರಿಗೆ ತರಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ಹೀಗಾಗಿ ಪ್ರತೀ ಜಿಲ್ಲೆಯ ಒಂದೊಂದು ಶಾಲೆಗಳಲ್ಲಿ ಪ್ರಾಯೋಗಿಕವಾಗಿ ಬಯೋಮೆಟ್ರಿಕ್ ವ್ಯವಸ್ಥೆ ಅಳವಡಿಸಿ ಹಾಜರಾತಿ ಪಡೆಯಲಾಗಿದೆ. ಈ ವೇಳೆ ಯಾವುದೇ ತಾಂತ್ರಿಕ ದೋಷಗಳಿಲ್ಲದೇ ಶಾಲೆಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಪಡೆಯುವ ಪ್ರಯೋಗ ಯಶಸ್ವಿಯಾಗಿರುವ ಹಿನ್ನೆಲೆ, ರಾಜ್ಯದ ಎಲ್ಲಾ ಶಾಲೆಗಳಲ್ಲಿಯೂ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯು

ಇನ್ನುಮುಂದೆ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ ಜಾರಿ Read More »

ಕರ್ನಾಟಕ

Зеркало Kent – Акции и бонусы от казино, интернет казино на деньги

Kent Casino также является частью Casino Rewards Group, которая представляет собой сеть игр с тщательно отобранными поставщиками программного обеспечения и, следовательно, опытом, которому можно доверять. Kent Casino выпустило онлайн-казино Kent бездепозитный бонус для новых канадских игроков. Для экстренных и повседневных запросов есть раздел «Свяжитесь с нами», где вы можете найти номер для запросов, а также

Зеркало Kent – Акции и бонусы от казино, интернет казино на деньги Read More »

ಕರಾವಳಿ

ಗ್ರಾಮಾಡಳಿತಾಧಿಕಾರಿ ಹುದ್ದೆ- ಅರ್ಜಿ ಸಲ್ಲಿಕೆಗೆ ಮತ್ತೆ ಅವಕಾಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19. ಗ್ರಾಮಾಡಳಿತ ಅಧಿಕಾರಿ ಹಾಗೂ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರಗಳಲ್ಲಿನ (ಜಿಟಿಟಿಸಿ) ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತೆ ಅವಕಾಶ ನೀಡಿದ್ದು, ಹೀಗಾಗಿ ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ ನೀಡಿದಂತಾಗಿದೆ. ‘ಬಿ’ ಮತ್ತು‌ ‘ಸಿ’ ವರ್ಗದ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಸರ್ಕಾರ ಒಂದು ಬಾರಿಗೆ ಮಾತ್ರ ಗರಿಷ್ಠ ಮೂರು ವರ್ಷ ವಯೋಮಿತಿ ಸಡಿಲ ಮಾಡಿದೆ. ಸೆ. 28ರಂದು ಅರ್ಜಿ ಸಲ್ಲಿಕೆಗೆ

ಗ್ರಾಮಾಡಳಿತಾಧಿಕಾರಿ ಹುದ್ದೆ- ಅರ್ಜಿ ಸಲ್ಲಿಕೆಗೆ ಮತ್ತೆ ಅವಕಾಶ Read More »

ಉದ್ಯೋಗ, ಕರ್ನಾಟಕ

ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19.  ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ (84) ಅವರು ಇಂದು ನಿಧನರಾಗಿದ್ದಾರೆ. ಬೆಂಗಳೂರಿನ ಜ್ಯೋತಿಪುರ ನಿವಾಸದಲ್ಲಿ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರ ನಿಧನವಾರ್ತೆ ನೋವುಂಟುಮಾಡಿದೆ. ಹಿಂದಿನ ಸರಕಾರದ ಅವಧಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ ಶೇ.40 ಕಮಿಷನ್ ಹಗರಣವನ್ನು ಹೊರತಂದು, ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ವಿರುದ್ಧ ಅವರು ಸೆಟೆದು ನಿಂತಿದ್ದರು. ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದ ನಿರ್ಭೀತ

ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಹೃದಯಾಘಾತದಿಂದ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೈಂಟ್ ಜೋಕಿಮ್ಸ್ ಕಾಲೇಜು ಕಡಬ- ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

(ನ್ಯೂಸ್ ಕಡಬ) newskadaba.com ಕಡಬ, ಸೆ. 19. ಕರ್ನಾಟಕ ಸರಕಾರ ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಸೈಂಟ್ ಜೋಕಿಮ್ಸ್ ಪದವಿ ಪೂರ್ವ ಕಾಲೇಜು ಕಡಬ ಇದರ ಜಂಟಿ ಆಶ್ರಯದಲ್ಲಿ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟವು ಸೈಂಟ್ ಜೋಕಿಮ್ಸ್ ಕ್ರೀಡಾಂಗಣದಲ್ಲಿ ನೆರವೇರಿತು. ಉದ್ಘಾಟನಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸ್ಪ್ರಿಂಗ್ಸ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ನಿವಿನ್ ಕುರಿಯಕೋಸ್ ಕ್ರೀಡಾಕೂಟವನ್ನು ಉದ್ಘಾಟಿಸಿ

ಸೈಂಟ್ ಜೋಕಿಮ್ಸ್ ಕಾಲೇಜು ಕಡಬ- ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ Read More »

ಕರಾವಳಿ, ಕ್ರೀಡಾ ನ್ಯೂಸ್

Регистрация в казино — Демо слоты бесплатно, демо слоты казино

Это означает, что вы можете играть со своим депозитом и снятием средств, используя тот же метод, что и со своими собственными деньгами. Наш безопасный и простой в использовании веб-сайт использует новейшие технологии для обеспечения безопасности ваших данных. Мобильный веб-сайт позволяет игрокам получить доступ ко всем функциям и другим действиям, находясь в городе. Выберите тот вариант,

Регистрация в казино — Демо слоты бесплатно, демо слоты казино Read More »

ಕರಾವಳಿ

ಯುದ್ದವಿಮಾನಕ್ಕೆ ಮೊದಲ ಮಹಿಳಾ ಫೈಲಟ್ ನೇಮಕ

(ನ್ಯೂಸ್ ಕಡಬ) newskadaba.com ದೆಹಲಿ, ಸೆ. 19. ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಗುಜರಾತ್ ನಂ.18 ಫ್ಲೈಯಿಂಗ್‌ ಬುಲೆಟ್ಸ್‌ ಸ್ಕ್ವಾಡ್ರನ್‌ಗೆ ಮೋಹನಾ ಸಿಂಗ್‌ ನಿಯೋಜನೆಗೊಂಡಿರುವುದಾಗಿ ಅಧಿಕಾರಿ ಮೂಲಗಳು ತಿಳಿಸಿವೆ. ರಾಜಸ್ಥಾನದಲ್ಲಿದ್ದ ನಂ 3 ಫೈಟರ್‌ ಸ್ಕ್ವಾಡ್ರನ್‌ನಲ್ಲಿ ನಿಯೋಜನೆಗೊಂಡಿದ್ದ ಅವರು ಮಿಗ್‌-21 ಬೈಸಾನ್‌ ಯುದ್ಧ ವಿಮಾನದ ಹಾರಾಟ ನಡೆಸುತ್ತಿದ್ದರು. 2016ರಲ್ಲಿ ವಾಯುಪಡೆಗೆ ಮೊದಲ ಬಾರಿಗೆ ಯುದ್ಧವಿಮಾನಗಳ ಪೈಲಟ್‌ಗಳಾಗಿ ಮೂವರು ಮಹಿಳೆಯರು ಸೇರ್ಪಡೆಗೊಂಡರು.

ಯುದ್ದವಿಮಾನಕ್ಕೆ ಮೊದಲ ಮಹಿಳಾ ಫೈಲಟ್ ನೇಮಕ Read More »

ರಾಷ್ಟ್ರೀಯ ನ್ಯೂಸ್

ಕುಡಿಯುವ ನೀರಿನ ಯೋಜನೆಗೆ ಅನುಮೋದನೆ ಒದಗಿಸಿಕೊಡುವಂತೆ ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19.  ಉತ್ತರ ಕರ್ನಾಟಕ ಭಾಗದ ಜನರ ಜೀವನಾಡಿಯಾಗಿರುವ ಕಳಸಾ ಬಂಡೂರಿ ನಾಲಾ ಕುಡಿಯುವ ನೀರಿನ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮೋದನೆ ಒದಗಿಸಿಕೊಡುವಂತೆ ಮಂಡಳಿಯ ಅಧ್ಯಕ್ಷರಾಗಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ನಿನ್ನೆ ಪ್ರಧಾನ ಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ಸಿದ್ದರಾಮಯ್ಯಯನವರು ಜನ್ಮದಿನದ ಶುಭಾಶಯ ತಿಳಿಸಿ ನಾಲಾ ಯೋಜನೆಯ ಬಗ್ಗೆ ವಿವರವಾಗಿ ಬರೆದಿದ್ದಾರೆ. ಕರ್ನಾಟಕ ರಾಜ್ಯಕ್ಕೆ ಒಟ್ಟು 13.42 ಟಿಎಂಸಿ ಹಂಚಿಕೆಯಾಗಿದೆ. ಅದರಲ್ಲಿ 3.9 ಟಿಎಂಸಿ

ಕುಡಿಯುವ ನೀರಿನ ಯೋಜನೆಗೆ ಅನುಮೋದನೆ ಒದಗಿಸಿಕೊಡುವಂತೆ ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಮನಪಾ ಚುನಾವಣೆ- ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 19. ಮಂಗಳೂರು ಮಹಾನಗರ ಪಾಲಿಕೆಯ ಮುಂದಿನ ಅವಧಿಗೆ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 17 ಮನಪಾ ಸದಸ್ಯ ಮನೋಜ್ ಕುಮಾರ್ ಕೋಡಿಕಲ್ ಹಾಗೂ ಉಪಮೇಯರ್ ಆಗಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 58ರ ಸದಸ್ಯೆ ಭಾನುಮತಿ ಪಿ.ಎಸ್ ಆಯ್ಕೆಯಾಗಿದ್ದಾರೆ. ಮೇಯರ್ ಚುನಾವಣೆಗೆ “ಎಸ್ ಸಿ” ಮೀಸಲಾತಿಯಡಿ ಕಾಂಗ್ರೆಸ್ ಅಭ್ಯರ್ಥಿಗಳು ಇಲ್ಲದಿದ್ದರಿಂದ ಮೇಯರ್ ಆಯ್ಕೆ

ಮನಪಾ ಚುನಾವಣೆ- ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ Read More »

ಕರಾವಳಿ
Scroll to Top