ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ: ತಂದೆಯ ಶವವನ್ನು ಬೈಕ್ ನಲ್ಲಿ ಸಾಗಿಸಿದ ಸಹೋದರರು..!

(ನ್ಯೂಸ್ ಕಡಬ) newskadaba.com ತುಮಕೂರು, ಸೆ. 19. ಆಸ್ಪತ್ರೆಯ ಅಧಿಕಾರಿಗಳು ಆಂಬ್ಯುಲೆನ್ಸ್ ನಿರಾಕರಿಸಿದ ನಂತರ ಇಬ್ಬರು ಸಹೋದರರು ತಮ್ಮ ಮೃತ ತಂದೆಯ ಶವವನ್ನು ಮೋಟಾರ್ ಬೈಕ್ ನಲ್ಲಿ ಸಾಗಿಸಿದ ಹೃದಯ ವಿದ್ರಾವಕ ಘಟನೆ ಪಾವಗಡ ತಾಲೂಕಿನ ವೈಎನ್ ಹೊಸಕೋಟೆ ಪಟ್ಟಣದಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ಸಹೋದರರಾದ ಚಂದ್ರಣ್ಣ ಮತ್ತು ಗೋಪಾಲಪ್ಪ ಅವರು ಶವವನ್ನು ಆಸ್ಪತ್ರೆಯಿಂದ ಸುಮಾರು 3-4 ಕಿಮೀ ದೂರದಲ್ಲಿರುವ ದಳವಾಯಿಹಳ್ಳಿ ಗ್ರಾಮಕ್ಕೆ ಸಾಗಿಸಿದ್ದಾರೆ. ಅಸ್ವಸ್ಥರಾಗಿದ್ದ ತಮ್ಮ ತಂದೆ ಗುಡುಗುಳ್ಳ ಹೊನ್ನೂರಪ್ಪ (80) ಅವರನ್ನು ಆಂಬ್ಯುಲೆನ್ಸ್ ಮೂಲಕ […]

ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ: ತಂದೆಯ ಶವವನ್ನು ಬೈಕ್ ನಲ್ಲಿ ಸಾಗಿಸಿದ ಸಹೋದರರು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

‘ಒನ್ ನೇಷನ್, ಒನ್ ಎಲೆಕ್ಷನ್’ ಒಕ್ಕೂಟ ವ್ಯವಸ್ಥೆಗೆ ವಿರುದ್ದ- ಸಿಎಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19. ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ‘ಒಂದು ರಾಷ್ಟ್ರ, ಒಂದು ಚುನಾವಣೆ” ಪ್ರಸ್ತಾವ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು. ಮಾತ್ರವಲ್ಲ ಅನುಷ್ಠಾನಗೊಳಿಸಲು ಕೂಡಾ ಅಸಾಧ್ಯವಾದುದು ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿರುವುದಾಗಿ ತಿಳಿದುಬಂದಿದೆ. ಮಾಧ್ಯಮ ವರದಿಯ ಪ್ರಕಾರ, ಇಂತಹ ಮಹತ್ವದ ಪ್ರಸ್ತಾವದ ಬಗ್ಗೆ ವಿಪಕ್ಷಗಳ ಜೊತೆ ಸಮಾಲೋಚನೆ ನಡೆಸದೇ ತರಾತುರಿಯಲ್ಲಿ ಅನುಷ್ಠಾನಕ್ಕೆ ತರಲು ಹೊರಟಿರುವುದು ಕೇಂದ್ರ ಸರ್ಕಾರದ ದುಷ್ಟ ಉದ್ದೇಶವನ್ನು ಅನಾವರಣಗೊಳಿಸಿದೆ. ಒಂದು ಸರ್ಕಾರದ ಆದ್ಯತೆಗಳು ಏನಿರಬೇಕೆಂಬ ಸಾಮಾನ್ಯ ಜ್ಞಾನವೂ ಕೇಂದ್ರ

‘ಒನ್ ನೇಷನ್, ಒನ್ ಎಲೆಕ್ಷನ್’ ಒಕ್ಕೂಟ ವ್ಯವಸ್ಥೆಗೆ ವಿರುದ್ದ- ಸಿಎಂ Read More »

ಕರ್ನಾಟಕ

ನಕಲಿ ಆಧಾರ್ ಕಾರ್ಡ್‌ ಬಳಕೆಗೆ ಕಡಿವಾಣ-  ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಆಧಾರ್ ದೃಢೀಕರಣ ಪರಿಶೀಲನೆ ಕಡ್ಡಾಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19. ನಕಲಿ ಆಧಾರ್ ಕಾರ್ಡ್‌ಗಳ ಬಳಕೆಗೆ ಕಡಿವಾಣ ಹಾಕಲು ರಾಜ್ಯದ ಎಲ್ಲಾ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಯಾವುದೇ ಆಸ್ತಿ ನೋಂದಣಿಗೂ ಮುನ್ನಾ ಕಾರ್ಡ್ ದೃಢೀಕರಣ ಪರಿಶೀಲನೆಯನ್ನು ಮುದ್ರಾಂಕ ಮತ್ತು ನೋಂದಣಿ ಇಲಾಖೆ ಕಡ್ಡಾಯಗೊಳಿಸಿದೆ. ಇದಕ್ಕಾಗಿ ಈಗ ಪ್ರತಿ ಕಚೇರಿಯಲ್ಲಿಯೂ ಐರಿಸ್ ಸ್ಕ್ಯಾನ್ ಯಂತ್ರ ಮತ್ತು ಬಯೋಮೆಟ್ರಿಕ್ ವ್ಯವಸ್ಥೆ ಅಳವಡಿಸಲಾಗಿದೆ ಎಂದು ಇಲಾಖೆ ತಿಳಿಸಿವೆ. ಎಲ್ಲಾ 256 ಸಬ್-ರಿಜಿಸ್ಟ್ರಾರ್ ಕಚೇರಿಗಳಲ್ಲಿ ಇದನ್ನು ಅಳವಡಿಸಿದ್ದೇವೆ. ಈ ಹಿಂದೆ ನಕಲಿ ಆಧಾರ್ ಕಾರ್ಡ್‌ ತಯಾರಿಸಿ

ನಕಲಿ ಆಧಾರ್ ಕಾರ್ಡ್‌ ಬಳಕೆಗೆ ಕಡಿವಾಣ-  ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಆಧಾರ್ ದೃಢೀಕರಣ ಪರಿಶೀಲನೆ ಕಡ್ಡಾಯ Read More »

ಕರ್ನಾಟಕ

ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ಗ್ರಾಮ ಪಂಚಾಯತ್ ನಲ್ಲಿ ನೋಡಲ್ ಅಧಿಕಾರಿ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 19. ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ಇನ್ನಷ್ಟು ಹೆಚ್ಚು ಫ‌ಲಾನುಭವಿಗಳಿಗೆ ಸಿಗುವಂತೆ ಮಾಡಲು ಪ್ರತೀ ಗ್ರಾಮ ಪಂಚಾಯತ್ ಮಟ್ಟದಲ್ಲಿ ನೋಡಲ್‌ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದು ರಾಜ್ಯ ಗ್ಯಾರಂಟಿ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪಾ ಅಮರನಾಥ ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆಯ ಬಳಿಕದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ ಪಡಿತರ ಚೀಟಿಗಳ ಆಧಾರದಲ್ಲಿ ಫ‌ಲಾನುಭವಿಗಳನ್ನು

ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ಗ್ರಾಮ ಪಂಚಾಯತ್ ನಲ್ಲಿ ನೋಡಲ್ ಅಧಿಕಾರಿ ನೇಮಕ Read More »

ಕರಾವಳಿ

ಸೈನಿಕ ಶಾಲೆಯಲ್ಲಿ ಹುಸಿ ಬಾಂಬ್ ಬೆದರಿಕೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19. ರಕ್ಷಣಾ ಸಚಿವಾಲಯದೊಂದಿಗೆ ಸಂಯೋಜಿತವಾಗಿರುವ ನಗರದ ಸೈನಿಕ ಶಾಲೆಯೊಂದಕ್ಕೆ ಬುಧವಾರ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ತದ ನಂತರ ಶಾಲಾ ಆವರಣವನ್ನು ಸಂಪೂರ್ಣವಾಗಿ ಪರಿಶೀಲಿಸಿದ ನಂತರ ಅದೊಂದು ಹುಸಿ ಬಾಂಬ್ ಬೆದರಿಕೆ ಎಂದು ದೃಢಪಡಿಸಲಾಯಿತು. ಮಧ್ಯಾಹ್ನ 12.30 ರ ಸುಮಾರಿಗೆ ಶಾಲಾ ಆವರಣದಲ್ಲಿ ಸ್ಪೋಟಕ ಇಡಲಾಗಿದೆ ಎಂದು ಶಾಲೆಗೆ ಅನಾಮಧೇಯ ಇಮೇಲ್ ಬಂದಿದೆ. ಇದರಿಂದ ಆತಂಕಕ್ಕೀಡಾದ ಶಾಲಾ ಆಡಳಿತ ಮಂಡಳಿ ಕೂಡಲೇ ಪೊಲೀಸರಿಗೆ ಮಾಹಿತಿ

ಸೈನಿಕ ಶಾಲೆಯಲ್ಲಿ ಹುಸಿ ಬಾಂಬ್ ಬೆದರಿಕೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಂಗ್ರೆಸ್‌ ಪಕ್ಷದಿಂದ ಕವಿತಾ ರೆಡ್ಡಿ ಅಮಾನತು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19. ಕಾಂಗ್ರೆಸ್‌ ಪಕ್ಷದಿಂದ ಕವಿತಾ ರೆಡ್ಡಿ ಅವರನ್ನು ಅಮಾನತುಗೊಳಿಸಿ ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ ಆದೇಶ ಹೊರಡಿಸಿದೆ. ಕೆಲ ದಿನಗಳ ಹಿಂದೆ ಕೆಪಿಸಿಸಿ ‌ಮಹಿಳಾ ಘಟಕಕ್ಕೆ ಸೌಮ್ಯಾರೆಡ್ಡಿಯ ನೇಮಕ ಹಾಗೂ ಸಚಿವರ ಮಕ್ಕಳಿಗೆ ಲೋಕಸಭೆ ಟಿಕೆಟ್ ಸೇರಿದಂತೆ, ಪಕ್ಷದ ಕೆಲ ಆಂತರಿಕ ವಿಚಾರಗಳ ಬಗ್ಗೆ ಕವಿತಾ ರೆಡ್ಡಿ ತಮ್ಮ ಅಸಮಾಧಾನ ಹೊರಹಾಕಿದ್ದರು. ಇದರ ಬೆನ್ನಲ್ಲೇ ಕವಿತಾ ರೆಡ್ಡಿ ಅವರಿಗೆ ರಾಜ್ಯ ಕಾಂಗ್ರೆಸ್‌ ನೋಟಿಸು ನೀಡಿತ್ತು. ಕವಿತಾ ರಡ್ಡಿ ಅವರನ್ನು ಅಮಾನತುಗೊಳಿಸಲಾಗಿದ್ದು, ಅವರು

ಕಾಂಗ್ರೆಸ್‌ ಪಕ್ಷದಿಂದ ಕವಿತಾ ರೆಡ್ಡಿ ಅಮಾನತು Read More »

ಕರ್ನಾಟಕ

ದ.ಕ ಜಿಲ್ಲೆಯಲ್ಲಿ ನಿಪಾಹ್ ವೈರಸ್ ಗೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 19. ಮಂಗನ ಜ್ವರದ ಆತಂಕದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ (ದ.ಕ.) ಜಿಲ್ಲೆಯಲ್ಲಿ ವಿಶೇಷವಾಗಿ ನಿಪಾಹ್ ವೈರಸ್‌ನಿಂದಾಗಿ ಕೇರಳದಲ್ಲಿ ಸಾವು ಸಂಭವಿಸಿದ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಮಾತನಾಡಿ, ‘ಸದ್ಯ ಜಿಲ್ಲೆಯಲ್ಲಿ ಕೋತಿ ಜ್ವರದ ಪ್ರಕರಣಗಳು ವರದಿಯಾಗಿಲ್ಲ, ರಾಜ್ಯ ಸರ್ಕಾರದಿಂದ ಯಾವುದೇ ನಿರ್ದಿಷ್ಟ ಸೂಚನೆ ಬಂದಿಲ್ಲ.ಆದರೆ, ನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಬಂದರುಗಳಿಗೆ ಆಗಮಿಸುವ ಪ್ರಯಾಣಿಕರು. ಮುನ್ನೆಚ್ಚರಿಕೆಯಾಗಿ ವೆನ್ಲಾಕ್

ದ.ಕ ಜಿಲ್ಲೆಯಲ್ಲಿ ನಿಪಾಹ್ ವೈರಸ್ ಗೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸೂಚನೆ Read More »

ಆರೋಗ್ಯ ಮಾಹಿತಿ, ಕರಾವಳಿ

ಶಾಸಕ ಮುನಿರತ್ನ ಸೇರಿ 7 ಮಂದಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ರಾಮನಗರ, ಸೆ. 19. ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ, ಜಾತಿ ನಿಂದನೆ ಮಾಡಿದ ಆರೋಪ ಪ್ರಕರಣದಲ್ಲಿ ಜೈಲುಪಾಲಾಗಿರುವ ಶಾಸಕ ಮುನಿರತ್ನ ವಿರುದ್ಧ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ, ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಬುಧವಾರದಂದು 40 ವರ್ಷದ ಮಹಿಳೆಯೊಬ್ಬರು ದೂರು ನೀಡಿದ್ದು, ಮುನಿರತ್ನ ಹಾಗೂ ಅವರ ಗನ್‌ಮ್ಯಾನ್‌ ವಿಜಯಕುಮಾರ್, ಸುಧಾಕರ, ಕಿರಣ್‌ ಕುಮಾರ್, ಲೋಹಿತ್ ಗೌಡ, ಮಂಜುನಾಥ ಹಾಗೂ ಲೋಕಿ ಸೇರಿ 7 ಮಂದಿ ವಿರುದ್ಧ ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ.

ಶಾಸಕ ಮುನಿರತ್ನ ಸೇರಿ 7 ಮಂದಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

2040ಕ್ಕೆ ಮಾನವ ಸಹಿತ ಚಂದ್ರಯಾನ-4 ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 19. ಚಂದ್ರನ ಮೇಲೆ ಲ್ಯಾಂಡರ್ ಇಳಿಸುವ ಮೂಲಕ ಮಹತ್ವದ ಮೈಲುಗಲ್ಲು ಸಾಧಿಸಿದ್ದು ಭಾರತ ಇದೀಗ ಚಂದ್ರನ ಮೇಲೆ ಮಾನವನ್ನು ಕಳಿಸುವ ಸಾಹಸಕ್ಕೆ ಹೊರಡಿದೆ. ಚಂದ್ರನ ಮೇಲೆ ಮಾನವರನ್ನು ಇಳಿಸಿ, ಅಧ್ಯಯನ ನಡೆಸಿದ ಬಳಿಕ ಅವರನ್ನು ಸುರಕ್ಷಿತವಾಗಿ ಭೂಮಿಗೆ ಕರೆತರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ಯ ಚಂದ್ರಯಾನ-4 ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. 2040ರಲ್ಲಿ ಈ ಸಾಹಸ ನಡೆಸಲು, 2104 ಕೋಟಿ ರೂ. ನೀಡಲು ನಿರ್ಧರಿಸಲಾಗಿದೆ. ತಂತ್ರಜ್ಞಾನ

2040ಕ್ಕೆ ಮಾನವ ಸಹಿತ ಚಂದ್ರಯಾನ-4 ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ Read More »

ರಾಷ್ಟ್ರೀಯ ನ್ಯೂಸ್

ರಾಜ್ಯದ ಎರಡನೇ ಅತಿ ಎತ್ತರದ ಧ್ವಜಸ್ತಂಭ ಕದ್ರಿ ಪಾರ್ಕಿನಲ್ಲಿ ಅನಾವರಣ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 19. ರಾಜ್ಯದ ಎರಡನೇ ಅತಿ ಎತ್ತರದ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಅತಿ ಎತ್ತರದ ಧ್ವಜಸ್ತಂಭದ ಉದ್ಘಾಟನಾ ಸಮಾರಂಭವು ನಗರದ ಕದ್ರಿ ಪಾರ್ಕ್‌ನಲ್ಲಿ ಜರಗಿತು. ಸಂಸದ ಕ್ಯಾ| ಬ್ರಿಜೇಶ್‌ ಚೌಟ ಮಾತನಾಡಿ, ಕೇಂದ್ರ ಸರಕಾರದ ಸ್ಮಾರ್ಟ್‌ಸಿಟಿ ಯೋಜನೆಯ ಮೂಲಕ ರಾಷ್ಟ್ರಧ್ವಜ ಸ್ತಂಭ ನಿರ್ಮಾಣದ ಮಹತ್ತರ ಕಾರ್ಯ ನಡೆದಿದ್ದು, ಇದರೊಂದಿಗೆ ಭಾರತೀಯತೆಯ ಗರ್ವ ಮತ್ತಷ್ಟು ಇಮ್ಮಡಿಗೊಳಿಸಿದೆ. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ರಾಷ್ಟ್ರೀಯ ಭಾವನೆ, ಚಿಂತನೆ ಮತ್ತಷ್ಟು ಹೆಚ್ಚಾಗಿದೆ. ರಾಷ್ಟ್ರಧ್ವಜ ನಮ್ಮ

ರಾಜ್ಯದ ಎರಡನೇ ಅತಿ ಎತ್ತರದ ಧ್ವಜಸ್ತಂಭ ಕದ್ರಿ ಪಾರ್ಕಿನಲ್ಲಿ ಅನಾವರಣ Read More »

ಕರಾವಳಿ
Scroll to Top