ಶೀಘ್ರದಲ್ಲೇ ಜನಗಣತಿ ಕಾರ್ಯ ಆರಂಭ- ಅಮಿತ್ ಶಾ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 17. ಹತ್ತು ವರ್ಷಗಳಿಗೊಮ್ಮೆ ನಡೆಸಲಾಗುವ ಜನಗಣತಿಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಎನ್‌ಡಿಎ ಸರ್ಕಾರವು 100 ದಿನಗಳನ್ನು ಪೂರೈಸಿದ ಅಂಗವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅಮಿತ್ ಶಾ, ಜನಗಣತಿ ಕಾರ್ಯ ಶೀಘ್ರದಲ್ಲಿಯೇ ಆರಂಭವಾಗಲಿದೆ. ನಾವು ಜನಗಣತಿಯನ್ನು ಘೋಷಣೆ ಮಾಡಿದಾಗ ಎಲ್ಲಾ ವಿವರಗಳು ಅದರಲ್ಲಿ ಸಿಗಲಿವೆ. 1881ರಿಂದಲೂ ಭಾರತದಲ್ಲಿ ಪ್ರತಿ 10 ವರ್ಷಕ್ಕೊಮ್ಮೆ ಜನಗಣತಿ ನಡೆಸಲಾಗುತ್ತಿದೆ. ಜನಗಣತಿಯು 2020ರ ಏಪ್ರಿಲ್ 1ರಂದೇ ಆರಂಭವಾಗಬೇಕಿತ್ತು. ಆದರೆ, […]

ಶೀಘ್ರದಲ್ಲೇ ಜನಗಣತಿ ಕಾರ್ಯ ಆರಂಭ- ಅಮಿತ್ ಶಾ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

HSRP ನಂಬರ್ ಪ್ಲೇಟ್ ಅಳವಡಿಸದವರ ವಿರುದ್ದ ಸದ್ಯ ಕ್ರಮವಿಲ್ಲ- ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 17. ರಾಜ್ಯದಲ್ಲಿ ಹೆಚ್ಎಸ್ಆರ್.ಪಿ ನಂಬರ್‌ ಪ್ಲೇಟ್‌ ಅಳವಡಿಕೆಗೆ ಸಂಬಂಧಿಸಿ ಹೈಕೋರ್ಟ್‌ನಲ್ಲಿ ದಾಖಲಾಗಿರುವ ಪ್ರಕರಣದ ವಿಚಾರಣೆಯು ಸೆ.18ರಂದು ನಡೆಯಲಿದ್ದು, ಈ ಹಿನ್ನೆಲೆ ಕೋರ್ಟ್‌ ನಿರ್ದೇಶನ ನೀಡುವವರೆಗೆ HSRP ನೋಂದಣಿ ಫಲಕ ಹಾಕದವರ ವಿರುದ್ಧ ಕ್ರಮ ಕೈಗೊಳ್ಳದಿರಲು ಸಾರಿಗೆ ಇಲಾಖೆ ನಿರ್ಧರಿಸಿರುವುದಾಗಿ ತಿಳಿದುಬಂದಿದೆ. ಈಗಾಗಲೇ ರಾಜ್ಯ ಸರಕಾರ HSRP ನಂಬರ್‌ ಪ್ಲೇಟ್‌ ಅಳವಡಿಕೆಗೆ ನೀಡಲಾಗಿರುವ ಗಡುವನ್ನು 4 ಬಾರಿ ವಿಸ್ತರಿಸಿದೆ. ಹೆಚ್ಚಿನ ವಾಹನಗಳು ಇನ್ನು ಈ ನಂಬರ್‌ ಪ್ಲೇಟ್‌ ಅಳವಡಿಸದ ಕಾರಣ ಸೆ.16ರಿಂದ

HSRP ನಂಬರ್ ಪ್ಲೇಟ್ ಅಳವಡಿಸದವರ ವಿರುದ್ದ ಸದ್ಯ ಕ್ರಮವಿಲ್ಲ- ರಾಜ್ಯ ಸರಕಾರ Read More »

ಕರ್ನಾಟಕ

ಕರ್ನಾಟಕದಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ 2,000 ವೈದ್ಯರ ಕೊರತೆ: ಖಾಲಿ ಹುದ್ದೆಗಳ ಭರ್ತಿ ತುರ್ತು ಅಗತ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 17.  ಕರ್ನಾಟಕದಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಸುಮಾರು 2,000 ವೈದ್ಯರ ಕೊರತೆ ಇದ್ದು, ತೀವ್ರ ಬಿಕ್ಕಟ್ಟು ಸೃಷ್ಟಿಯಾಗಿದೆ. ಖಾಲಿ ಇರುವ ಹುದ್ದೆಗಳನ್ನು ತುರ್ತು ಭರ್ತಿ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಖಾಲಿ ಹುದ್ದೆಗಳ ಭರ್ತಿ ತುರ್ತು ಅಗತ್ಯವಾಗಿದೆ. ಖಾಲಿ ಇರುವ 1,940 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಸರ್ಕಾರಿ ಆಸ್ಪತ್ರೆಯ ವೈದ್ಯರ ಪಾತ್ರಗಳು, ಜವಾಬ್ದಾರಿಗಳು ಮತ್ತು ಕೆಲಸದ ವ್ಯಾಪ್ತಿಯನ್ನು ವ್ಯಾಖ್ಯಾನಿಸುವ ಸ್ಪಷ್ಟವಾದ ನೀತಿಗಳ ಕೊರತೆ ಕೂಡ ನೇಮಕಾತಿ

ಕರ್ನಾಟಕದಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ 2,000 ವೈದ್ಯರ ಕೊರತೆ: ಖಾಲಿ ಹುದ್ದೆಗಳ ಭರ್ತಿ ತುರ್ತು ಅಗತ್ಯ Read More »

ಕರ್ನಾಟಕ

ರೇಣುಕಾಸ್ವಾಮಿ ಕೊಲೆ ಪ್ರಕರಣ ಸೆ.30ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 17. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧನದಲ್ಲಿರಿವ ನಟ ದರ್ಶನ್ ಮತ್ತು ಗ್ಯಾಂಗ್ ನ ನ್ಯಾಯಾಂಗ ಬಂಧನದ ಅವಧಿಯನ್ನು ಸೆ. 30 ರವರೆಗೆ ವಿಸ್ತರಣೆ ಮಾಡಿ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಅಂತ್ಯವಾದ ಹಿನ್ನೆಲೆ ಎಲ್ಲಾ 17 ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ಹೊರಡಿಸಿದೆ

ರೇಣುಕಾಸ್ವಾಮಿ ಕೊಲೆ ಪ್ರಕರಣ ಸೆ.30ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹುಚ್ಚುನಾಯಿ ದಾಳಿ: ಮಗುವಿಗೆ ಗಂಭೀರ ಗಾಯ..!

(ನ್ಯೂಸ್ ಕಡಬ) newskadaba.com ವಿಜಯನಗರ, ಸೆ. 17.  ಹುಚ್ಚುನಾಯಿಯೊಂದು 3 ವರ್ಷದ ಮಗುವಿಗೆ ಕಚ್ಚಿದ್ದರಿಂದ ಮಗುವಿಗೆ ಗಂಭೀರ ಗಾಯವಾದಂತಹ ಘಟನೆ ಹೊಸಪೇಟೆ ತಾಲೂಕಿನ ಧರ್ಮಸಾಗರ ಗ್ರಾಮದಲ್ಲಿ ನಡೆದಿದೆ. ರಾಮ ಹಾಗೂ ಲೋಕಮ್ಮ ಅವರ ಮಗಳು ಜನನಿ(3) ಮೇಲೆ ಹುಚ್ಚುನಾಯಿ ದಾಳಿ ನಡೆಸಿದ್ದು, ಮುಖದ ಭಾಗದಲ್ಲಿ ತೀವ್ರ ಗಾಯವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಬಳ್ಳಾರಿಯ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ವರದಿ ತಿಳಿದು ಬಂದಿದೆ.    

ಹುಚ್ಚುನಾಯಿ ದಾಳಿ: ಮಗುವಿಗೆ ಗಂಭೀರ ಗಾಯ..! Read More »

ಕರ್ನಾಟಕ

ಮೂವರನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ನಾಪತ್ತೆ

(ನ್ಯೂಸ್ ಕಡಬ) newskadaba.com ಮಾಸ್ಕೊ, ಸೆ. 17.  ಮೂವರನ್ನು ಕರೆದೊಯ್ಯುತ್ತಿದ್ದ ರಶ್ಯ ಚಿನ್ನದ ಗಣಿಗಾರಿಕೆ ಕಂಪನಿಯೊಂದರ ಹೆಲಿಕಾಪ್ಟರ್ ಸೋಮವಾರ ಅಮುರ್ ಪ್ರಾಂತ್ಯದಲ್ಲಿ ನಾಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ವರದಿಯಾಗಿದೆ. ಖೇರ್ಗು ಚಿನ್ನದ ಗಣಿಗಾರಿಕೆ ಕಂಪನಿಗೆ ಸೇರಿದ ರಾಬಿನ್ಸನ್ ಆರ್66 ಹೆಲಿಕಾಪ್ಟರ್, ಪೂರ್ವ ರಶ್ಯದ ಅಮುರ್ ಪ್ರಾಂತ್ಯದಲ್ಲಿ ಅನಧಿಕೃತ ಹಾರಾಟ ನಡೆಸುತ್ತಿತ್ತು. ನಾಪತ್ತೆಯಾಗಿರುವ ಹೆಲಿಕಾಪ್ಟರ್ ಶೋಧನೆಗೆ 20ಕ್ಕೂ ಹೆಚ್ಚು ರಕ್ಷಣಾ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ವರದಿ ಮಾಡಿದೆ. ಹೆಲಿಕಾಪ್ಟರ್ ಜೌಗು ಪ್ರದೇಶದಲ್ಲಿ ನಾಪತ್ತೆಯಾಗಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ

ಮೂವರನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ನಾಪತ್ತೆ Read More »

ರಾಷ್ಟ್ರೀಯ ನ್ಯೂಸ್

ಕಡಬ: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಕಡಬ, ಸೆ. 17. ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕುಂತೂರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂವರನ್ನು ಗ್ರಾಮದ ಬಾಚಡ್ಕ ನಿವಾಸಿ ಅಣ್ಣಿ ಗೌಡ (70) ಎಂದು ಗುರುತಿಸಲಾಗಿದೆ. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅಣ್ಣಿ ಗೌಡರವರು ಸೆ.16ರ ಸೋಮವಾರದಂದು ಮಧ್ಯಾಹ್ನದ ವೇಳೆಗೆ ಮನೆ ಸಮೀಪದ ಹಲಸಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇದನ್ನು ಗಮನಿಸಿದ ಅವರ ಪುತ್ರರು ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಕಡಬ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು ಅಲ್ಲಿ

ಕಡಬ: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಪಟಾಕಿ ಕಾರ್ಖಾನೆ ಸ್ಫೋಟ: ನಾಲ್ವರು ಮೃತ್ಯು..!

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಸೆ. 17.  ಫಿರೋಝಾಬಾದ್ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ 3 ವರ್ಷದ ಬಾಲಕಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರನ್ನು ಮೀರಾದೇವಿ (45), ಅಮನ್ (20), ಗೌತಮ್ ಕುಶ್ವಾಹ (18) ಮತ್ತು ಕುಮಾರಿ ಇಚ್ಚಾ (3) ಎಂದು ಗುರುತಿಸಲಾಗಿದೆ. ಶಿಕೋಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ನೌಶೇರಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಘಟನೆ ನಡೆದಿದ್ದು, ನಾಲ್ವರು ಮೃತಪಟ್ಟು, ಆರು ಮಂದಿ ಗಾಯಗೊಂಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯ

ಪಟಾಕಿ ಕಾರ್ಖಾನೆ ಸ್ಫೋಟ: ನಾಲ್ವರು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

Азино 777 (Azino777) – официальный сайт казино Азино777

Азино 777 | 15063 Регистрация Войти Скачать X Close the sidebar Азино 777 Азино 777 (Azino777) по праву завоевал свою популярность среди азартных пользователей России и СНГ. Гостей официальный сайт казино встречает стильным и запоминающимся дизайном, а интерфейс продуман до мелочей. Игорная лицензия Curacao была получена оператором для ведения легальной деятельности, что выгодно отличает ее

Азино 777 (Azino777) – официальный сайт казино Азино777 Read More »

ಕರಾವಳಿ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ: 4 ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 17.  ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ನ್ಯಾಯಮೂರ್ತಿ ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ. ಆರೋಪಿಗಳಾದ ಹುಕ್ಕೇರಿಯ ಭರತ್ ಜಯವಂತ ಕುರಾನೆ (42), ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ (ಈ ಹಿಂದಿನ ಹೆಸರು ಔರಂಗಾಬಾದ್) ಶ್ರೀಕಾಂತ್ ಪಂಗಾರ್ಕರ್ (48), ಶಿಕಾರಿಪುರದ ಸುನಿತ್ ಕುಮಾರ್ (42) ಮತ್ತು ಮಹಾರಾಷ್ಟ್ರ ಸತಾರದ ಸುಧನ್ವ ಗೋಂದಲೇಕರ್ (43)ಗೆ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ: 4 ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ಮಂಜೂರು Read More »

ಕರ್ನಾಟಕ
Scroll to Top