ಬ್ರಹ್ಮರ್ಷಿ ನಾರಾಯಣ ಗುರು ವೃತ್ತ ಮಾದರಿ ವೃತ್ತವಾಗಿ ಮರು ನಿರ್ಮಾಣ – ಸಂಸದ ಚೌಟ ಭರವಸೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17. ಬಿ. ಸಿ. ರೋಡ್ ಜಂಕ್ಷನ್‌ನಲ್ಲಿರುವ ಬ್ರಹ್ಮರ್ಷಿ ನಾರಾಯಣ ಗುರು ವೃತ್ತವನ್ನು ಮಾದರಿ ವೃತ್ತವನ್ನಾಗಿ ಪುನರ್‌ ನಿರ್ಮಾಣ ಮಾಡುವ ಕುರಿತಂತೆ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಬಿಲ್ಲವ ಸಮುದಾಯದ ಮುಖಂಡರು ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಮಾತನಾಡಿದ ಕ್ಯಾ. ಚೌಟ ಅವರು “ಬಿ.ಸಿ. ರೋಡ್ ನಲ್ಲಿ ಮರು ನಿರ್ಮಾಣವಾಗಲಿರುವ […]

ಬ್ರಹ್ಮರ್ಷಿ ನಾರಾಯಣ ಗುರು ವೃತ್ತ ಮಾದರಿ ವೃತ್ತವಾಗಿ ಮರು ನಿರ್ಮಾಣ – ಸಂಸದ ಚೌಟ ಭರವಸೆ Read More »

ಕರಾವಳಿ

ಪ್ರಚೋದನಕಾರಿ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡರನ್ನು ತಕ್ಷಣ ಬಂಧಿಸಿ- ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17. ಬಿ.ಸಿ. ರೋಡ್ ನಲ್ಲಿ ಹಿಂದೂ ಸಮಾಜದವರನ್ನು ಕೆಣಕುವ ರೀತಿ ಪ್ರಚೋದನಾಕಾರಿ ಹೇಳಿಕೆ ನೀಡಿ ಸಮಾಜದಲ್ಲಿ ಶಾಂತಿ ಭಂಗ ತರಲು ಯತ್ನಿಸಿರುವ ಕಾಂಗ್ರೆಸ್ ಮಾಜಿ ಪುರಸಭೆ ಅಧ್ಯಕ್ಷರು ಹಾಗೂ ಅವರ ಬೆಂಬಲಿಗರನ್ನು ಕೂಡಲೇ ಬಂಧಿಸಿ ನಿರ್ದಾಕ್ಷಿಣ್ಯ ಕಾನೂನು ಕ್ರಮ ಕೈಗೊಳ್ಳಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಒತ್ತಾಯಿಸಿದ್ದಾರೆ. ಬಿ.ಸಿ. ರೋಡ್ ನಲ್ಲಿ ಕೋಮು ಸಂಘರ್ಷ ಸೃಷ್ಟಿಸುವುದಕ್ಕೆ ಯತ್ನಿಸಿರುವ ಕಾಂಗ್ರೆಸ್ ನವರ ಕುತಂತ್ರವನ್ನು ತೀವ್ರವಾಗಿ ಖಂಡಿಸಿರುವ ಕ್ಯಾ. ಚೌಟ

ಪ್ರಚೋದನಕಾರಿ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡರನ್ನು ತಕ್ಷಣ ಬಂಧಿಸಿ- ಸಂಸದ ಕ್ಯಾ. ಚೌಟ Read More »

ಕರಾವಳಿ

ಡಿ.ಕೆ.ಶಿವಕುಮಾರ್‌ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ- ಇಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 17.  ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದ ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿ ವಿಚಾರಣೆಯು ನ್ಯಾ. ನೂರ್ಯಕಾಂತ್‌ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಸದ್ಯ ಸಿಬಿಐ ಇನ್ನೂ ಮೇಲ್ಮನವಿ ಅರ್ಜಿ ಸಲ್ಲಿಸಿಲ್ಲ. ಯತ್ನಾಳ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇದೆ. ಸರ್ಕಾರದಿಂದ ಸಿಬಿಐ ತನಿಖೆ ವಾಪಸ್ ಪಡೆದಿತ್ತು. ಇದನ್ನು ಹೈಕೋರ್ಟ್‌ನಲ್ಲಿ ಪ್ರಶ್ನೆ ಮಾಡಿತ್ತು. ಹೈಕೋರ್ಟ್,

ಡಿ.ಕೆ.ಶಿವಕುಮಾರ್‌ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ- ಇಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ Read More »

ರಾಷ್ಟ್ರೀಯ ನ್ಯೂಸ್

“ವಿಶ್ವ ಓಜೋನ್ ದಿನ – ಸೆಪ್ಟೆಂಬರ್ 16”

(ನ್ಯೂಸ್ ಕಡಬ) newskadaba.com ಸೆ. 16. ‘ಪ್ರತಿ ವರ್ಷ ಸಪ್ಟೆಂಬರ್ 16ನ್ನು “ವಿಶ್ವ ಓಜೋನ್ ದಿನ” ಎಂದು ಆಚರಿಸಿ ಓಜೋನ್ ಪದರದ ರಕ್ಷಣೆಯ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ. ವಿಪರ‍್ಯಾಸವೆಂದರೆ ಮರುದಿನದಿಂದಲೇ ‘ಒಜೋನ್ ಪದರ’ದ ಬಗ್ಗೆ ದಿವ್ಯ ನಿರ್ಲಕ್ಷ ತೋರುವ ಧೋರಣೆ ಮುಂದುವರಿಯುತ್ತಿದೆ. ಮನುಷ್ಯನ ಆಸೆ ದುರಾಸೆಗಳಿಗೆ ಕೊನೆಯೆಂಬುವುದಿಲ್ಲ ಎಂದು ಸಾಬೀತಾಗುತ್ತಲೇ ಇದೆ. ಓಜೋನ್ ಪದರದ ಇರುವಿಕೆಯನ್ನು 1839ರಲ್ಲೇ ಕಂಡು ಹಿಡಿಯಲಾಯಿತು ಮತ್ತು 1850ರಲ್ಲಿ ಓಜೋನ್‌ನ್ನು ವಾತಾವರಣದ ನೈಸರ್ಗಿಕ ಅನಿಲವೆಂದು ಪರಿಗಣಿಸಲಾಯಿತು. 1880ರಲ್ಲಿಯೇ ಓಜೋನ್

“ವಿಶ್ವ ಓಜೋನ್ ದಿನ – ಸೆಪ್ಟೆಂಬರ್ 16” Read More »

ವಿಶೇಷ ಲೇಖನಗಳು

ಆತ್ಮಹತ್ಯೆಗೆ ಶರಣಾಗಿದ್ದ ವಿದ್ಯಾರ್ಥಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17.  ಸುರತ್ಕಲ್‌ನ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯೊಬ್ಬ ಸುರತ್ಕಲ್‌ನ ಪ್ರಗತಿನಗರದಲ್ಲಿರುವ ತನ್ನ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಅವರ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಮೃತ ಯುವಕನನ್ನು ಚಿಕ್ಕಬಳ್ಳಾಪುರ ಮೂಲದ ಮೋಹನ್ ಕುಮಾರ್ ಮೇಟಿ (22) ಎಂದು ಗುರುತಿಸಲಾಗಿದೆ. ಸೆ. 12ರಂದು ಮೋಹನ್ ಕುಮಾರ್ ಮೇಟಿ ಅವರ ತಾಯಿ ಆತನಿಗೆ ಕರೆ ಮಾಡಿದ್ದರು. ಮೋಹನ್ ಅವರನ್ನು ಸಂಪರ್ಕಿಸಲು ಹಲವು ಬಾರಿ ಪ್ರಯತ್ನಿಸಿದರೂ ಮೋಹನ್ ಕರೆ ಸ್ವೀಕರಿಸದ ಕಾರಣ, ಅವರ ತಾಯಿ ಗಾಬರಿಗೊಂಡು, ಆತ

ಆತ್ಮಹತ್ಯೆಗೆ ಶರಣಾಗಿದ್ದ ವಿದ್ಯಾರ್ಥಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ಓಣಂ ಆಚರಣೆ

(ನ್ಯೂಸ್ ಕಡಬ) newskadaba.com ಮಂಜೇಶ್ವರ, ಸೆ. 17. ಹೊಸಂಗಡಿಯ ಹೈಲ್ಯಾಂಡ್ಸ್ ಕಾಂಪ್ಲೆಕ್ಸ್ ನಲ್ಲಿರುವ ಸುರಕ್ಷಾ ದಂತ  ಚಿಕಿತ್ಸಾಲಯದಲ್ಲಿ ವಿಶೇಷವಾಗಿ ಓಣಂ ಹಬ್ಬ ಆಚರಿಸಲಾಯಿತು.  ಸಂಸ್ಥೆಯ ಮುಖ್ಯಸ್ಥ ಡಾ. ಮುರಲೀಮೋಹನ ಚೂಂತಾರು ಶುಭಹಾರೈಸಿದರು. ವೈದ್ಯೆ ಡಾ.ರಾಜಶ್ರೀ ಮೋಹನ್, ಪರಿಚಾರಕಿಯರಾದ ರಮ್ಯಾ, ಚೈತ್ರ, ಸುಶ್ಮಿತಾ ಹಾಗೂ ಜಯಶ್ರೀ ಉಪಸ್ಥಿತರಿದ್ದರು. ಸಂಸ್ಥೆಯು 28 ವರ್ಷಗಳಿಂದ ಹೊಸಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಜನಮನ್ನಣೆಗೆ ಪಾತ್ರವಾಗಿದೆ.

ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ಓಣಂ ಆಚರಣೆ Read More »

ಕರಾವಳಿ

ಕೇಂದ್ರ ಸರ್ಕಾರದ ‘ಪಿಎಂ ಶ್ರೀ‘ ಶಾಲೆಯಾಗಿ ಮುಡಿಪು ಜವಾಹರ್ ನವೋದಯ ವಿದ್ಯಾಲಯವನ್ನು ಅಧಿಕೃತವಾಗಿ ಘೋಷಿಸಿದ ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17. ಕೇಂದ್ರ ಸರ್ಕಾರ ಘೋಷಿಸಿರುವ ಮಹತ್ವಾಕಾಂಕ್ಷಿ ‘ಪಿಎಂ ಶ್ರೀ’ ಯೋಜನೆಯಡಿ ಮುಡಿಪುವಿನ ಜವಾಹರ್ ನವೋದಯ ವಿದ್ಯಾಲಯ ಆಯ್ಕೆಯಾಗಿರುವುದನ್ನು ಅಧಿಕೃತವಾಗಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಘೋಷಿಸಿದ್ದಾರೆ. ಈ ವೇಳೆ ಮಾತನಾಡಿದ ಸಂಸದರು, ಪ್ರಧಾನ ಮಂತ್ರಿ ಸ್ಕೂಲ್ ಫಾರ್ ರೈಸಿಂಗ್ ಇಂಡಿಯಾ( ಪಿಎಂಶ್ರೀ) ಯೋಜನೆಯಡಿ ಮುಡಿಪುವಿನ ಜವಾಹರ್ ನವೋದಯ ವಿದ್ಯಾಲಯ ಶಾಲೆ ಆಯ್ಕೆಯಾಗಿರುವುದು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ. ಈ ಯೋಜನೆಯಡಿ ಶಾಲೆಯಲ್ಲಿ ತಂತ್ರಜ್ಞಾನ ಆಧಾರಿತ ನಾವೀನ್ಯ ಬೋಧನಾ

ಕೇಂದ್ರ ಸರ್ಕಾರದ ‘ಪಿಎಂ ಶ್ರೀ‘ ಶಾಲೆಯಾಗಿ ಮುಡಿಪು ಜವಾಹರ್ ನವೋದಯ ವಿದ್ಯಾಲಯವನ್ನು ಅಧಿಕೃತವಾಗಿ ಘೋಷಿಸಿದ ಸಂಸದ ಕ್ಯಾ. ಚೌಟ Read More »

ಕರಾವಳಿ

ಸ್ವಚ್ಛತೆಯನ್ನು ನಾವೆಲ್ಲರೂ ಜೀವನದಲ್ಲಿ ವ್ರತದಂತೆ ಸ್ವೀಕರಿಸಬೇಕು – ಸಂಸದ ಕ್ಯಾ. ಬ್ರಿಜೇಶ್ ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17. ಸ್ವಚ್ಚತೆ ಎನ್ನುವುದು ತಾಯಿ ಭಾರತಾಂಬೆ ಹಾಗೂ ಭಗವಂತನ ಸೇವೆಯಾಗಿದ್ದು, ಇದು ನಮ್ಮೆಲ್ಲರ ಜೀವನದಲ್ಲಿ ಅವಿಭಾಜ್ಯ ಅಂಗವಾಗಿರಬೇಕು ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಕರೆ ನೀಡಿದ್ದಾರೆ. ಸ್ವಚ್ಛಭಾರತ ಅಭಿಯಾನದ 10ನೇ ವಾರ್ಷಿಕೋತ್ಸವದ ಪ್ರಯುಕ್ತ ದೇಶದೆಲ್ಲೆಡೆ ನಡೆಯುತ್ತಿರುವ ಸ್ವಚ್ಚತಾ ಹೀ ಸೇವಾ ಅಭಿಯಾನದಡಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್‌)ಯ ಮಂಗಳೂರು ಘಟಕದಲ್ಲಿ ನಡೆದ ಕಾರ್ಯಕ್ರಮಲ್ಲಿ ಭಾಗವಹಿಸಿ ಮಾತನಾಡಿದ ಅವರು, ” ಭಾರತೀಯ ಸಂಸ್ಕೃತಿಯಲ್ಲಿ ಸೇವೆ ಮತ್ತು ತ್ಯಾಗಕ್ಕೆ ತನ್ನದೇ

ಸ್ವಚ್ಛತೆಯನ್ನು ನಾವೆಲ್ಲರೂ ಜೀವನದಲ್ಲಿ ವ್ರತದಂತೆ ಸ್ವೀಕರಿಸಬೇಕು – ಸಂಸದ ಕ್ಯಾ. ಬ್ರಿಜೇಶ್ ಚೌಟ Read More »

ಕರಾವಳಿ

Board Management Software for Business

Board management software for businesses is a highly effective tool that assists boards of directors and their administrative support teams to redesign their meetings and streamline the process of meeting. These software solutions typically include boards with a portal for their board that allows for paperless collaboration between teams and provides an effective and secure

Board Management Software for Business Read More »

ಕರಾವಳಿ
Scroll to Top