ಉಪ್ಪಿನಂಗಡಿ: ವಿದ್ಯಾರ್ಥಿಗೆ ಹಲ್ಲೆ ಆರೋಪ – ಶಿಕ್ಷಕನ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 14. ಶಾಲೆಯಲ್ಲಿ ವಿದ್ಯಾರ್ಥಿಯೋರ್ವನ ಮೇಲೆ ದ್ವೇಷದ ಭಾವನೆಯಿಂದ ಸತತ ಮೂರು ದಿನ ಶಿಕ್ಷಕರೋರ್ವರು ಬೆತ್ತದಿಂದ ಹಲ್ಲೆ ನಡೆಸಿದ ಪರಿಣಾಮ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ದಾಖಲಾದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಹಲ್ಲೆಗೆ ಒಳಗಾದ ವಿದ್ಯಾರ್ಥಿ ಬೆಳ್ತಂಗಡಿ ತಾಲೂಕು ಉರುವಾಲು ನಿವಾಸಿಯಾಗಿದ್ದು, ಪದ್ಮುಂಜ ಸರಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಹಲ್ಲೆ ನಡೆಸಿರುವ ಆರೋಪಿ ಇಂಗ್ಲೀಷ್ ಶಿಕ್ಷಕ ಅನಂತ ಕುಮಾರ್ ಎಂದು ಆಪಾದಿಸಲಾಗಿದೆ. ದೂರಿನ ಪ್ರಕಾರ ಆರೋಪಿ ಶಿಕ್ಷಕ ವಿದ್ಯಾರ್ಥಿಗೆ ಬೆತ್ತದಿಂದ ಸೆ. 9,10,11ರ […]

ಉಪ್ಪಿನಂಗಡಿ: ವಿದ್ಯಾರ್ಥಿಗೆ ಹಲ್ಲೆ ಆರೋಪ – ಶಿಕ್ಷಕನ ವಿರುದ್ದ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕಠಿಣ ಪರಿಶ್ರಮದಿಂದ ಯುಪಿಎಸ್ ಸಿ ತೇರ್ಗಡೆಯಾದ ಮನೀಶಾ ಧರ್ವೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 14. ಅನೇಕ ವೈಫಲ್ಯಗಳಿಂದಾಗಿ ಇತರರು ಕೈಬಿಟ್ಟರು, ಕುಗ್ಗದೆ ಮುಂದೆ ಸಾಗಿದ ಐಎಎಸ್ ಮನೀಶಾ ಧರ್ವೆ ಅವರ ಕಠಿಣ ಪರಿಶ್ರಮದ ಯಶಸ್ಸಿನ ಗುಟ್ಟು ಇಲ್ಲಿದೆ.  23 ವರ್ಷದ ಮನಿಶಾ ಧರ್ವೆ ಖರ್ಗೋನ್‌ನ ಝಿರ್ನಿಯಾ ಬ್ಲಾಕ್‌ನ ಬೊಂಡಾರ್ನ್ಯಾ ಗ್ರಾಮದವರು. ಮನಿಶಾ ಧರ್ವೆ, UPSC 2023 ರಲ್ಲಿ ತಮ್ಮ ನಾಲ್ಕನೇ ಪ್ರಯತ್ನದಲ್ಲಿ ಯಶಸ್ಸನ್ನು ಸಾಧಿಸಿದರು, 257 ರ ರ್‍ಯಾಂಕ್‌ ಗಳಿಸಿದರು. ತನ್ನ ಶ್ರಮದ ಮೇಲೆ ಸಂಪೂರ್ಣ ನಂಬಿಕೆ ಇಟ್ಟಿದ್ದ ಆಕೆ ಇಂದು ಹೆಮ್ಮೆಯ ಅಧಿಕಾರಿಯಾಗಿ ನಿಂತಿದ್ದಾರೆ.

ಕಠಿಣ ಪರಿಶ್ರಮದಿಂದ ಯುಪಿಎಸ್ ಸಿ ತೇರ್ಗಡೆಯಾದ ಮನೀಶಾ ಧರ್ವೆ Read More »

ರಾಷ್ಟ್ರೀಯ ನ್ಯೂಸ್

ವಕ್ಫ್ ಆಸ್ತಿಗಳನ್ನು ಕಸಿದುಕೊಳ್ಳುವ ಹುನ್ನಾರ- ಬಿಜೆಪಿ ಪಕ್ಷದ ಹಿಡನ್ ಅಜೆಂಡಾ; ಅಪ್ಸರ್ ಕೊಡ್ಲಿಪೇಟೆ ಆಕ್ಷೇಪ

(ನ್ಯೂಸ್ ಕಡಬ) newskadaba.com ಶಿಗ್ಗಾವಿ, ಸೆ. 14. ವಕ್ಫ್ ಕಾಯ್ದೆಯಲ್ಲಿ ತಿದ್ದುಪಡಿ ತಂದಿರುವ ಕೆಂದ್ರ ಸರಕಾರದ ವಿರುದ್ದ ಎಸ್ಡಿಪಿಐ ವತಿಯಿಂದ ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಪ್ರತಿಭಟನಾ ಸಭೆ ನಡೆಯಿತು. ಈ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ, ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ವಕ್ಫ್ ಸುಧಾರಣೆಗಳ ಹೆಸರಿನಲ್ಲಿ ಇತ್ತೀಚೆಗೆ ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ವಕ್ಫ್ ಬಿಲ್ 2024 ತಂದಿರುವುದು ಅತ್ಯಂತ ಆತಂಕಕಾರಿ ವಿಷಯ. ಮುಸ್ಲಿಂ ಸಮುದಾಯದ ಕ್ಷೇಮಾಭಿವೃದ್ಧಿಗೆ

ವಕ್ಫ್ ಆಸ್ತಿಗಳನ್ನು ಕಸಿದುಕೊಳ್ಳುವ ಹುನ್ನಾರ- ಬಿಜೆಪಿ ಪಕ್ಷದ ಹಿಡನ್ ಅಜೆಂಡಾ; ಅಪ್ಸರ್ ಕೊಡ್ಲಿಪೇಟೆ ಆಕ್ಷೇಪ Read More »

ಕರ್ನಾಟಕ

ಆಕಸ್ಮಿಕ ವಿದ್ಯುತ್ ಪ್ರವಹಿಸಿ ಎಲೆಕ್ಟ್ರೀಷಿಯನ್ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 14.  ಆಕಸ್ಮಿಕವಾಗಿ ವಿದ್ಯುತ್ ಪ್ರಹರಿಸಿ ಎಲೆಕ್ಟ್ರೀಷಿಯನ್ ವೋರ್ವರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಉಳಿ ಗ್ರಾಮದ ನೆಕ್ಕಿಲ ಪಲ್ಕೆ ನಿವಾಸಿ ಸದಾನಂದ ಗೌಡ ಅವರ ಪುತ್ರ ದೇವದಾಸ್ (35)ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿರುವ ದೇವದಾಸ್ ಗುರುವಾರ ಸಂಜೆ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ಮನೆಯೊಂದರ ವಯರಿಂಗ್ ಕೆಲಸ ಮಾಡಿ, ಮನೆಯ ಹೊರಗಡೆಯಲ್ಲಿದ್ದ ಮೈನ್ ಸ್ವಿಚ್ ಬಳಿ ಕೆಲಸ ಮಾಡುತ್ತಿರುವಾಗ ಆಕಸ್ಮಿಕವಾಗಿ

ಆಕಸ್ಮಿಕ ವಿದ್ಯುತ್ ಪ್ರವಹಿಸಿ ಎಲೆಕ್ಟ್ರೀಷಿಯನ್ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
pilikula

ಪಿಲಿಕುಳ: ಸೆ.16 ಸೋಮವಾರದಂದು ಪ್ರವಾಸಿಗರ ವೀಕ್ಷಣೆಗೆ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ಸೆಪ್ಟೆಂಬರ್ 16ರಂದು ಸೋಮವಾರ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಎಲ್ಲಾ ವಿಭಾಗಗಳಾದ ಮೃಗಾಲಯ, ಪ್ರಾದೇಶಿಕ ವಿಜ್ಞಾನ ಕೇಂದ್ರ, ತಾರಾಲಯ, ಲೇಕ್ ಗಾರ್ಡನ್, ಬೊಟಾನಿಕಲ್ ಮ್ಯೂಸಿಯಂ ಮತ್ತು ಸಂಸ್ಕೃತಿ ಗ್ರಾಮವು ಸಾರ್ವಜನಿಕರ ವೀಕ್ಷಣೆಗೆ ಇತರೆ ಎಲ್ಲಾ ದಿನಗಳಂತೆ ತೆರೆದಿರುತ್ತದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

ಪಿಲಿಕುಳ: ಸೆ.16 ಸೋಮವಾರದಂದು ಪ್ರವಾಸಿಗರ ವೀಕ್ಷಣೆಗೆ ಅವಕಾಶ Read More »

ಕರಾವಳಿ

ನಾಳೆ (ಸೆ.15) ಬೃಹತ್ ಮಾನವ ಸರಪಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ನಾಳೆ (ಸೆಪ್ಟೆಂಬರ್ 15) ನಡೆಯುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಜಿಲ್ಲೆಯಲ್ಲಿ ಮೂಲ್ಕಿ ಹೆಜಮಾಡಿ ಟೋಲ್ ಗೇಟ್‍ ನಿಂದ ಸುಳ್ಯ ಸಂಪಾಜೆ ಗೇಟ್‍ ವರೆಗೆ ಬೃಹತ್ ಮಾನವ ಸರಪಳಿ ನಿರ್ಮಿಸಲಾಗುವುದು. ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಟ್ಟು 130 ಕಿ.ಮೀ. ಸಾಗಲಿರುವ ಈ ಮಾನವ ಸರಪಳಿಯಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ. ಮೂಲ್ಕಿ–ಸುರತ್ಕಲ್–ಬೈಕಂಪಾಡಿ–ನಂತೂರು–ಪಡೀಲ್–ಬಿ.ಸಿ.ರೋಡು–ಪುತ್ತೂರು–ಸುಳ್ಯ ಮಾರ್ಗದಲ್ಲಿ ಮಾನವ ಸರಪಳಿ ಸಾಗಲಿದೆ.  ಭಾನುವಾರ ಬೆಳಿಗ್ಗೆ 9.30 ರಿಂದ 9:37 ರವರೆಗೆ ಮಾನವ

ನಾಳೆ (ಸೆ.15) ಬೃಹತ್ ಮಾನವ ಸರಪಳಿ Read More »

ಕರಾವಳಿ

ಮಂಗಳೂರು ವಿಶ್ವವಿದ್ಯಾನಿಲಯ- ಸೆ.18ರಂದು ಶೈಕ್ಷಣಿಕ ಮಂಡಳಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಮಂಡಳಿಯ 2024- 25ನೇ ಸಾಲಿನ ದ್ವಿತೀಯ ಸಾಮಾನ್ಯ ಸಭೆಯು ಆನ್‍ ಲೈನ್ ಮೂಲಕ ಸೆಪ್ಟೆಂಬರ್ 18ರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯ- ಸೆ.18ರಂದು ಶೈಕ್ಷಣಿಕ ಮಂಡಳಿ ಸಭೆ Read More »

ಕರಾವಳಿ

ಆಯತಪ್ಪಿ ಸಮುದ್ರಕ್ಕೆ ಬಿದ್ದು  ಮೀನುಗಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 14.  ಸಮುದ್ರದಲ್ಲಿ ಮೀನುಗಾರಿಕೆ ಮಾಡುತಿದ್ದ ವೇಳೆ ಆಯತಪ್ಪಿ ಸಮುದ್ರದ ನೀರಿಗೆ ಬಿದ್ದು, ಮೀನುಗಾರರೊಬ್ಬರು ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ವರದಿಯಾಗಿದೆ. ಮೃತರನ್ನು ಶೇಷು (61) ಎಂದು ಗುರುತಿಸಲಾಗಿದೆ. ಶೇಷು ಅವರು ಕೋಡಿಯ ಪ್ರದೀಪ್ ಅವರ ಫಿಶಿಂಗ್ ಬೋಟ್‌ನಲ್ಲಿ ಮೀನುಗಾರಿಕೆ ಮಾಡುತಿದ್ದಾಗ 8.15ರ ಸುಮಾರಿಗೆ ಆಯತಪ್ಪಿ ಸಮುದ್ರದ ನೀರಿಗೆ ಬಿದ್ದಿದ್ದರು. ತಕ್ಷಣ ಬೋಟಿನಲ್ಲಿದ್ದ ಇತರರು ಅವರನ್ನು ಎತ್ತಿ ಅಂಬುಲೆನ್ಸ್‌ನಲ್ಲಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆಸ್ಪತ್ರೆಯಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು

ಆಯತಪ್ಪಿ ಸಮುದ್ರಕ್ಕೆ ಬಿದ್ದು  ಮೀನುಗಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಹಿರಿಯ ನಾಗರೀಕರ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ವಿವಿಧ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಮಂಗಳಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ. ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಕೆಟ್‍ನಲ್ಲಿ ಬಾಲ್ ಎಸೆಯುವುದರ ಮೂಲಕ ಕ್ರೀಡಾ ಸ್ಪರ್ಧೆಗಳಿಗೆ ಚಾಲನೆಯನ್ನು ನೀಡಿದರು. ಮುಖ್ಯ ಅತಿಥಿಗಳಾಗಿ ಹಿರಿಯ ನಾಗರಿಕರ ಸ್ಥಾಪಕ ಕಾರ್ಯದರ್ಶಿ ರಮೇಶ್ ರಾವ್ ರವರು ಉಪಸ್ಥಿತರಿದ್ದರು. ದ.ಕ ಜಿಲ್ಲಾ ವಿಕಲಚೇತನರ ಹಾಗೂ

ಹಿರಿಯ ನಾಗರೀಕರ ಕ್ರೀಡಾಕೂಟ Read More »

ಕ್ರೀಡಾ ನ್ಯೂಸ್

ಭತ್ತದ ಪೋಷಕಾಂಶಗಳ ನಿರ್ವಹಣೆಯ ವಿಧಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ನಾಟಿ ಮಾಡುವ 2-3 ವಾರಗಳ ಮೊದಲು 2-3 ಟನ್ ಕೊಟ್ಟಿಗೆ ಗೊಬ್ಬರ/ಕಾಂಪೋಸ್ಟ್ ಗೊಬ್ಬರವನ್ನು ಮಣ್ಣಿಗೆ ಸೇರಿಸಬೇಕು. ಪ್ರತಿ ಎಕರೆಗೆ 200 ಕಿ.ಗ್ರಾಂ ಕೃಷಿ ಸುಣ್ಣವನ್ನು ಕೆಸರು ಗದ್ದೆ ಮಾಡುವ ಸಮಯದಲ್ಲಿ ಮಣ್ಣಿಗೆ ಸೇರಿಸಬೇಕು. ಪ್ರತಿ ಎಕರೆಗೆ ಶಿಫಾರಸ್ಸು ಮಾಡಿದ ಗೊಬ್ಬರ- 24 ಕಿ.ಗ್ರಾಂ. – ಸಾರಜನಕ, 12 ಕಿ.ಗ್ರಾಂ– ರಂಜಕ, 24 ಕಿ.ಗ್ರಾಂ –ಪೋಟ್ಯಾಷ್ ಮತ್ತು 10 ಕಿ.ಗ್ರಾಂ – ಜಿಂಕ್ ಸಲ್ಫೇಟ್. ಶೇ.50 ಸಾರಜನಕ (25 ಕಿ.ಗ್ರಾಂ

ಭತ್ತದ ಪೋಷಕಾಂಶಗಳ ನಿರ್ವಹಣೆಯ ವಿಧಾನ Read More »

ಕರಾವಳಿ
Scroll to Top