ಭತ್ತದಲ್ಲಿ ಎಲೆ ಸುರುಳಿ ಹಾಗೂ ಕೊಳವೆ ಹುಳುವಿನ ಭಾದೆಗೆ ಪರಿಹಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ಭತ್ತದಲ್ಲಿ ಎಲೆ ಸುರುಳಿ ಹಾಗೂ ಕೊಳವೆ ಹುಳುವಿನ ಭಾದೆಯು ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭತ್ತದ ಗದ್ದೆಗಳಲ್ಲಿ ಕಂಡುಬಂದಿದ್ದು, ಇವುಗಳ ಸಮಗ್ರ ನಿರ್ವಹಣೆ ಮಾಡುವುದು ಅಗತ್ಯವಾಗಿದೆ. ಸಾಮಾನ್ಯವಾಗಿ ಎಲೆ ಸುರುಳಿ ಕೀಟದ ಮರಿ ಹುಳುಗಳು ಗರಿಗಳನ್ನು ಸುರುಳಿ ಮಾಡಿ ಅದರ ಒಳಗಡೆ ಇದ್ದು, ಹಸಿರು ಭಾಗವನ್ನು ತಿನ್ನುವುದರಿಂದ ಎಲೆಗಳ ಮೇಲೆ ಬಿಳಿ ಬಣ್ಣದ ಪಟ್ಟೆಗಳು ಕಾಣುತ್ತವೆ ಮತ್ತು ಕೊಳವೆ ಕೀಟದ ಮರಿ ಹುಳುಗಳು ಎಲೆಗಳನ್ನು ತುಂಡು-ತುಂಡಾಗಿ ಕತ್ತರಿಸಿ ಕೊಳವೆಗಳನ್ನು […]

ಭತ್ತದಲ್ಲಿ ಎಲೆ ಸುರುಳಿ ಹಾಗೂ ಕೊಳವೆ ಹುಳುವಿನ ಭಾದೆಗೆ ಪರಿಹಾರ Read More »

ಕರಾವಳಿ

ಪರಿಶಿಷ್ಟ ಜಾತಿಯ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳಿಗೆ ಡಾ: ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃಧ್ದಿ ನಿಗಮಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಗಳು: ಸ್ವಯಂ ಉದ್ಯೋಗ ನೇರಸಾಲ ಯೋಜನೆ: ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಹಾಯಧನ ಹಾಗೂ ಸಾಲ ಮಂಜೂರು ಮಾಡಲಾಗುತ್ತದೆ. ಘಟಕ

ಪರಿಶಿಷ್ಟ ಜಾತಿಯ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಕಡಬ: ಸೆ.17ರಂದು ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಆಯೋಜಿಸಲಾಗಿದೆ. ಸೆಪ್ಟೆಂಬರ್ 17 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆಯಲಿದೆ. ಸೆಪ್ಟೆಂಬರ್ 18 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಹಾಗೂ ಸೆಪ್ಟೆಂಬರ್ 21 ರಂದು ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ. ಶಿಬಿರದ ಸದುಪಯೋಗವನ್ನು ಎಂಡೋಸಲ್ಫಾನ್ ಸಂತ್ರಸ್ತರು ಪಡೆದುಕೊಳ್ಳುವಂತೆ ಜಿಲ್ಲಾ

ಕಡಬ: ಸೆ.17ರಂದು ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ- ಜೇಸೀ ಸಪ್ತಾಹದ ಅಂಗವಾಗಿ ಪರಿಸರ ವೀಕ್ಷಣಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಸೆ. 14. ಜೆಸಿಐ ಕಡಬ ಕದಂಬ, ಜೆಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ (ರಿ.)  ಇದರ ಸಹಯೋಗದೊಂದಿಗೆ ಜೆಸಿಐ ಸಪ್ತಾಹದ ಅಂಗವಾಗಿ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಪರಿಸರ ಸಂಘದ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಪರಿಸರ ವೀಕ್ಷಣಾ ಕಾರ್ಯಕ್ರಮ ಎ.ಸಿ.ಎಫ್ ಶ್ರೀ ಸದಾಶಿವ ಭಟ್ ಇವರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸರಸ್ವತೀ ಸಮೂಹ ಸಂಸ್ಥೆಯ ಸಂಚಾಲಕರಾದ ವೆಂಕಟ್ರಮಣ ರಾವ್ ಮಂಕುಡೆ ದೀಪ ಬೆಳಗಿ ಉದ್ಘಾಟಿಸಿ, ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಕಾಳಜಿಯನ್ನು ಬೆಳೆಸಿಕೊಳ್ಳಬೇಕು. ನಮ್ಮ ಸುತ್ತ-ಮುತ್ತ

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ- ಜೇಸೀ ಸಪ್ತಾಹದ ಅಂಗವಾಗಿ ಪರಿಸರ ವೀಕ್ಷಣಾ ಕಾರ್ಯಕ್ರಮ Read More »

ಕರಾವಳಿ

ಮೂಡಬಿದ್ರಿ ಘಟಕದ ನಿವೃತ್ತ ಗೃಹರಕ್ಷಕ ನಾರಾಯಣ ಗೌಡ ಇವರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ಇತ್ತೀಚೆಗೆ ಇಲಾಖೆಯಿಂದ ನಿವೃತ್ತರಾದ ಮೂಡಬಿದ್ರಿ ಘಟಕದ ಗೃಹರಕ್ಷಕ ಶ್ರೀ ನಾರಾಯಣ ಗೌಡ ಇವರಿಗೆ ಬೀಳ್ಕೊಡುಗೆ ಮತ್ತು ಸನ್ಮಾನ ಸಮಾರಂಭವು ಜಿಲ್ಲಾ ಗೃಹರಕ್ಷಕ ದಳದ ಕಛೇರಿ ಮೇರಿಹಿಲ್ ನಲ್ಲಿ ಜರಗಿತು. 1964 ಏಪ್ರಿಲ್ 20ರಂದು ಜನಿಸಿದ ಶ್ರೀ ನಾರಾಯಣ ಗೌಡರವರು, 2014 ರ ಏಪ್ರಿಲ್ 28 ರಂದು ಗೃಹರಕ್ಷಕ ಇಲಾಖೆಗೆ ಸೇರಿಕೊಂಡು ಸುಮಾರು 10 ವರ್ಷಗಳ ಕಾಲ ಗೃಹರಕ್ಷಕ ಇಲಾಖೆಯಲ್ಲಿ ನಿಷ್ಕಾಮ ಸೇವೆ ಸಲ್ಲಿಸಿ 2024ರ ಎಪ್ರಿಲ್ 20ರಂದು ಸೇವಾ ನಿವೃತ್ತಿ ಪಡೆದರು. ಜಿಲ್ಲಾ

ಮೂಡಬಿದ್ರಿ ಘಟಕದ ನಿವೃತ್ತ ಗೃಹರಕ್ಷಕ ನಾರಾಯಣ ಗೌಡ ಇವರಿಗೆ ಸನ್ಮಾನ Read More »

ಕರಾವಳಿ

ಸಾರ್ವಜನಿಕ ಗಣೇಶೋತ್ಸವದಿಂದ ಹಿಂದೂ ಸಮಾಜ ಒಗ್ಗೂಡಿಸುವ ಕೆಲಸ- ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ಗಣೇಶೋತ್ಸವ ಆಚರಣೆಗಳು ಸಮಸ್ತ ಹಿಂದೂ ಸಮಾಜವನ್ನು ಒಟ್ಟುಗೂಡಿಸುವ ಸುಸಂದರ್ಭವಾಗಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಹಿಂದೂ ಯುವ ಸೇನಾ ಆಶ್ರಯದಲ್ಲಿ ಮಂಗಳೂರಿನ ಕೇಂದ್ರ ಮೈದಾನದಲ್ಲಿ ನಡೆದ 32ನೇ ವರ್ಷದ ಮಂಗಳೂರು ಗಣೇಶೋತ್ಸವದ ಸಮಾರೋಪ ಸಮಾರಂಭದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಸಾರ್ವಜನಿಕ ಗಣೇಶೋತ್ಸವ ಆಯೋಜನೆಯಿಂದ ಹಿಂದೂ ಸಮಾಜ ಒಟ್ಟಾಗಿ ಒಂದೆಡೆ ಸೇರುವಂತಾಗುತ್ತದೆ. ಈ ಗಣಪತಿ ಉತ್ಸವದ ಮೂಲಕ ಸಮಾಜದಲ್ಲಿ ಧರ್ಮದ ಕಾರ್ಯ, ಹಿಂದುತ್ವ ಹಾಗೂ

ಸಾರ್ವಜನಿಕ ಗಣೇಶೋತ್ಸವದಿಂದ ಹಿಂದೂ ಸಮಾಜ ಒಗ್ಗೂಡಿಸುವ ಕೆಲಸ- ಕ್ಯಾ. ಚೌಟ Read More »

ಕರಾವಳಿ

ವಿದ್ಯುತ್ ಪ್ರವಹಿಸಿ ಇಲೆಕ್ಟ್ರಿಷಿಯನ್ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 14. ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಎಲೆಕ್ಟ್ರೀಷಿಯನ್ ಓರ್ವರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಉಳಿ ಗ್ರಾಮದ ನೆಕ್ಕಿಲ ಪಲ್ಕೆ ನಿವಾಸಿ ಸದಾನಂದ ಗೌಡ ಅವರ ಪುತ್ರ ದೇವದಾಸ್ (35) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಇಲೆಕ್ಟ್ರೀಷಿಯನ್ ಆಗಿರುವ ದೇವದಾಸ್ ಉರ್ಕುಂಜ ಎಂಬಲ್ಲಿ ಮನೆಯೊಂದರ ವೈರಿಂಗ್ ಕೆಲಸ ಮಾಡಿ, ಮನೆಯ ಹೊರಗಡೆಯಲ್ಲಿದ್ದ ಮೈನ್ ಸ್ವಿಚ್ ಬಳಿ ಕೆಲಸ ಮಾಡುತ್ತಿರುವಾಗ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿದ ಪರಿಣಾಮ

ವಿದ್ಯುತ್ ಪ್ರವಹಿಸಿ ಇಲೆಕ್ಟ್ರಿಷಿಯನ್ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ನಿವೃತ್ತ ಸೈನಿಕ ಅಂಗಣ ಸುಂದರ ಗೌಡ ನಿಧನ + ನಿವೃತ್ತ ಸೈನಿಕರ ಸಂಘದಿಂದ ಗೌರವಾರ್ಪಣೆ

ಕಡಬ, ಸೆ.14. ನಿವೃತ್ತ ಸೈನಿಕ ಅಂಗಣ ಸುಂದರ ಗೌಡ(60ವ.) ಅವರು ಸೆ.13ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರಿಗೆ ಸೆ.12ರಂದು ಹೃದಯಾಘಾತವಾಗಿ ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಇವರು ಪಿಜಕ್ಕಳ‌ ಶ್ರೀ ಮಹಾವಿಷ್ಣು ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಸಕ್ರೀಯ ಸದಸ್ಯರಾಗಿ ಕಡಬದ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದರು. ಶನಿವಾರ ಬೆಳಿಗ್ಗೆ 9 ಗಂಟೆಗೆ ನಿವೃತ್ತ ಸೈನಿಕರ ಸಂಘದಿಂದ ಗೌರವಾರ್ವಪಣೆ ನಡೆಯಲಿದೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಕಡಬ: ನಿವೃತ್ತ ಸೈನಿಕ ಅಂಗಣ ಸುಂದರ ಗೌಡ ನಿಧನ + ನಿವೃತ್ತ ಸೈನಿಕರ ಸಂಘದಿಂದ ಗೌರವಾರ್ಪಣೆ Read More »

ಕರಾವಳಿ

ವಾಮಾಚರ ಶಂಕೆಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ..!

(ನ್ಯೂಸ್ ಕಡಬ) newskadaba.com ಛತ್ತೀಸ್ ಗಢ, ಸೆ. 13.  ವಾಮಾಚಾರ ನಡೆಸುತ್ತಿರುವ ಶಂಕೆಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹರಿತವಾದ ಆಯುಧಗಳು ಹಾಗೂ ಸುತ್ತಿಯಿಂದ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಬಲೋಡಬಝಾರ್-ಭಾತಪರ ಜಿಲ್ಲೆಯಲ್ಲಿ ನಡೆದಿದೆ ಎಂದು ಪೋಲಿಸರು ತಿಳಿಸಿದ್ದಾರೆ. ಮೃತರನ್ನು ಚೈತ್ರಮ್ ಕೈವರ್ತ್ಯ (47), ಆತನ ಸಹೋದರಿಯರಾದ ಜಮುನಾ (28) ಮತ್ತು ಯಶೋಧಾ (30) ಹಾಗೂ ಜಮುನಾ ಪುತ್ರ ಯಶ್ ಎಂದು ಗುರುತಿಸಲಾಗಿದೆ. ಈ ಎಲ್ಲರನ್ನೂ ಹರಿತವಾದ ಆಯುಧಗಳು ಹಾಗೂ ಸುತ್ತಿಯಿಂದ ಹಲ್ಲೆ ನಡೆಸಿ ಹತ್ಯೆಗೈಯ್ಯಲಾಗಿದೆ. ಚೈತ್ರಮ್ ಕೈವರ್ತ್ಯ

ವಾಮಾಚರ ಶಂಕೆಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top