ಗುಟ್ಕಾ ಉಗುಳುವ ಧಾವಂತ ತಂದಿಟ್ಟ ಆಪತ್ತು: ಚಲಿಸುವ ಬಸ್ಸಿನಲ್ಲೇ ರುಂಡ ಕತ್ತರಿಸಿ ಬಿದ್ದ ಯುವಕ
(ನ್ಯೂಸ್ ಕಡಬ) newskadaba.com, ಜು.02: ಚಲಿಸುವ ಬಸ್ಸಿನ ಕಿಟಕಿಯಿಂದ ಹೊರಗೆ ತಲೆಹಾಕಿದ ಪರಿಣಾಮ, ಹಿಂಬದಿಯಿಂದ ಬಂದ ಟಿಪ್ಪರ್ ಡಿಕ್ಕಿಯಾಗಿ ಯುವಕನೊಬ್ಬ ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ಹೊರವಲಯದಲ್ಲಿ ಸಂಭವಿಸಿದೆ.ಶಿರೂರು ಗ್ರಾಮದ ಐಟಿಐ ವಿದ್ಯಾರ್ಥಿ ಫಕೀರೇಶ (17). ಹುಬ್ಬಳ್ಳಿಯಿಂದ ಗದಗ ಜಿಲ್ಲೆಯ ಲಕ್ಷ್ಮೇಶ್ವರಕ್ಕೆ ತೆರಳುತ್ತಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಬಸ್ಸಿನ ಹಿಂಬದಿ ಸೀಟಿನಲ್ಲಿ ಫಕೀರೇಶ ಕುಳಿತಿದ್ದ. ಬಸ್ ಚಲಿಸುತ್ತಿದ್ದಾಗ ಗುಟ್ಕಾ ಉಗುಳಲು ಆತ ಕಿಟಕಿಯಿಂದ ತಲೆಯನ್ನು ಹೊರಗೆ ಹಾಕಿದ್ದಾನೆ. ಈ […]
ಗುಟ್ಕಾ ಉಗುಳುವ ಧಾವಂತ ತಂದಿಟ್ಟ ಆಪತ್ತು: ಚಲಿಸುವ ಬಸ್ಸಿನಲ್ಲೇ ರುಂಡ ಕತ್ತರಿಸಿ ಬಿದ್ದ ಯುವಕ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್








