ಅಜಾನ್- ನಮಾಜ್ ವೇಳೆ ಪ್ರಾರ್ಥನಾ ಕೇಂದ್ರಗಳ ಮೈಕ್ ಬಂದ್ ಮಾಡುವಂತೆ ಬಾಂಗ್ಲಾ ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.com ಢಾಕಾ, ಸೆ. 12.  ಅಜಾನ್ ಮತ್ತು ನಮಾಜ್ ವೇಳೆ ಎಲ್ಲಾ ಮಂದಿರ ಹಾಗೂ ಪ್ರಾರ್ಥನಾ ಕೇಂದ್ರಗಳ ಮೈಕ್ ಬಂದ್ ಮಾಡುವಂತೆ ಬಾಂಗ್ಲಾದೇಶದ ಸರ್ಕಾರ ಸೂಚಿಸಿದೆ. ನಮಾಜ್ ಹಾಗೂ ಆಜಾನ್‍ಗೂ 5 ನಿಮಿಷ ಮೊದಲೇ ಮಂದಿರಗಳ ಮೈಕ್ ಬಂದ್ ಮಾಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ. ಬಾಂಗ್ಲಾದೇಶದಲ್ಲಿ ಹೊಸದಾಗಿ ರಚನೆಯಾಗಿರುವ ಮಧ್ಯಂತರ ಸರ್ಕಾರ ಹಿಂದೂ ಸಮುದಾಯಕ್ಕೆತಾತ್ಕಾಲಿಕವಾಗಿ ದುರ್ಗಾ ಪೂಜೆ ಸಂಬಂಧಿತ ಚಟುವಟಿಕೆಗಳು, ವಿಶೇಷ ಸಂಗೀತ ಕಾರ್ಯಕ್ರಮವನ್ನು ನಮಾಜ್ ಹಾಗೂ ಆಜಾನ್ ವೇಳೆ ನಿಲ್ಲಿಸುವಂತೆ ಸೂಚಿಸಿದೆ. ದೇಶದಲ್ಲಿ ವಾರ್ಷಿಕ […]

ಅಜಾನ್- ನಮಾಜ್ ವೇಳೆ ಪ್ರಾರ್ಥನಾ ಕೇಂದ್ರಗಳ ಮೈಕ್ ಬಂದ್ ಮಾಡುವಂತೆ ಬಾಂಗ್ಲಾ ಸರ್ಕಾರ ಆದೇಶ Read More »

ಅಂತರ್ರಾಷ್ಟ್ರೀಯ ನ್ಯೂಸ್

ರಿವರ್ಸ್ ತೆಗೆಯುವ ವೇಳೆ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಕಾರು..!

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 12. ಇಲ್ಲಿನ ಕಿಲ್ಲೆ ಮೈದಾನದ ಗಣೇಶೋತ್ಸವದ ಚರುಂಬುರಿ ಅಂಗಡಿಗೆ ಕಾರೊಂದು ನುಗ್ಗಿ ಇಬ್ಬರು ಗಾಯಗೊಂಡ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ರಿವರ್ಸ್ ತೆಗೆಯುವ ವೇಳೆ, ಚಾಲಕನ ನಿಯಂತ್ರಣ ತಪ್ಪಿ ಚರುಂಬುರಿ ಅಂಗಡಿಗೆ ನುಗ್ಗಿದೆ ಎಂದು ತಿಳಿದುಬಂದಿದೆ.    

ರಿವರ್ಸ್ ತೆಗೆಯುವ ವೇಳೆ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಕಾರು..! Read More »

ಕರಾವಳಿ

ತಾಯಿಯ ರಕ್ಷಿಸಿದ ಬಾಲಕಿಗೆ ಪೊಲೀಸ್ ಆಯುಕ್ತರಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ ರಿಕ್ಷಾ ಢಿಕ್ಕಿಯಾಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತಕ್ಷಣ ಧಾವಿಸಿ ಬಂದು ರಕ್ಷಿಸಿದ್ದ 7ನೇ ತರಗತಿ ವಿದ್ಯಾರ್ಥಿನಿಯಾಗಿರುವ ಬಾಲಕಿ ವೈಭವಿಯನ್ನು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತನ್ನ ಕಚೇರಿಗೆ ಕರೆಸಿ ತಮ್ಮ ಕೊಠಡಿಯಲ್ಲಿ ಪೇಟ, ಹಾರ ತೊಡಿಸಿ ಸನ್ಮಾನಿಸಿ, ಬಾಲಕಿಯ ಸಮಯ ಪ್ರಜ್ಞೆ ಮತ್ತು ಧೈರ್ಯವನ್ನು ಶ್ಲಾಘಿಸಿದರು. ಈ ಸಂದರ್ಭ ಡಿಸಿಪಿಗಳಾದ ಸಿದ್ದಾರ್ಥ ಗೋಯೆಲ್, ದಿನೇಶ್ ಕುಮಾರ್ ಬಿ.ಪಿ., ಸಂಚಾರ ವಿಭಾಗದ ಎಸಿಪಿ ನಜ್ಮಾ

ತಾಯಿಯ ರಕ್ಷಿಸಿದ ಬಾಲಕಿಗೆ ಪೊಲೀಸ್ ಆಯುಕ್ತರಿಂದ ಸನ್ಮಾನ Read More »

ಕರಾವಳಿ

100 ಹೊಸ ಬಿಎಂಟಿಸಿ ಬಸ್​ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 12.  ಬಿಎಂಟಿಸಿ 100 ಹೊಸ ಬಸ್​ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಚಾಲನೆ ನೀಡಿದರು. ವಿಧಾನಸೌಧ ಆವರಣದಲ್ಲಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂತನ ಬಿಎಂಟಿಸಿ ಬಸ್ ಗಳನ್ನು ಮುಖ್ಯಮಂತ್ರಿಗಳು ಲೋಕಾರ್ಪಣೆಗೊಳಿಸಿದರು. ವಿಧಾನಸೌಧ ಆವರಣದಲ್ಲಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂತನ ಬಿಎಂಟಿಸಿ ಬಸ್ ಗಳನ್ನು ಮುಖ್ಯಮಂತ್ರಿಗಳು ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿ ಅವರು, ಬೆಂಗಳೂರು ನಗರದ ಜನತೆಯ ಅನುಕೂಲಕ್ಕೆ ಮೊದಲ ಹಂತದ 100 ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ನಗರದಲ್ಲಿ ಜನಸಂಖ್ಯೆ

100 ಹೊಸ ಬಿಎಂಟಿಸಿ ಬಸ್​ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ Read More »

ಕರ್ನಾಟಕ

ತ್ಯಾಜ್ಯ ವಾಹನದಲ್ಲಿ ಜೀವಂತ ನಾಯಿ ಸಾಗಾಟ – ಚಾಲಕನಿಗೆ ಎಚ್ಚರಿಕೆ ನೀಡಿದ ಪಾಲಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ಜೀವಂತ ಸಾಕು ನಾಯಿಯೊಂದನ್ನು ತ್ಯಾಜ್ಯ ವಿಲೇವಾರಿ ಘಟಕದ ವಾಹನಕ್ಕೆ ತುಂಬಿಸಿ ಸಾಗಿಸಿದ ಪ್ರಕರಣಕ್ಕೆ ಸಂಬಂಧಿಸಿ ವಾಹನ ಚಾಲಕನಿಗೆ ಪಾಲಿಕೆಯಿಂದ ಎಚ್ಚರಿಕೆ ನೀಡಿರುವ ಕುರಿತು ವರದಿಯಾಗಿದೆ. ಈ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು, ಡೊಂಗರಕೇರಿ ಮನೆಯೊಂದರ ನಾಯಿಯೊಂದು ಅಕ್ಕಪಕ್ಕದ ನಿವಾಸಿಗಳಿಗೆ ಉಪಟಳ ನೀಡುತ್ತಿರುವ  ಹಿನ್ನೆಲೆ ಮನೆಯವರು ಆ ಜೀವಂತ ಸಾಕುನಾಯಿಯನ್ನು ತ್ಯಾಜ್ಯ ವಿಲೇವಾರಿ ಘಟಕದ ವಾಹನಕ್ಕೆ ತುಂಬಿಸಿ ಸಾಗಿಸುವ ವಿಡಿಯೋ ವೈರಲ್ ಆಗಿದ್ದು,

ತ್ಯಾಜ್ಯ ವಾಹನದಲ್ಲಿ ಜೀವಂತ ನಾಯಿ ಸಾಗಾಟ – ಚಾಲಕನಿಗೆ ಎಚ್ಚರಿಕೆ ನೀಡಿದ ಪಾಲಿಕೆ Read More »

ಕರಾವಳಿ

ಅಂತಾರಾಷ್ಟೀಯ ‘ಯೋಗಾಸನ ಚಾಂಪಿಯನ್ ಶಿಪ್ 2024’ರ ಸ್ಪರ್ಧೆಗೆ ಐಶಾನಿ ಶೆಟ್ಟಿ ಹಾವಂಜೆ ಆಯ್ಕೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 12.  ಸೆ.17ರಂದು ಥೈಲ್ಯಾಂಡ್ ನ ಗ್ರ್ಯಾಂಡ್ ಪಲಾಜ್ಜೋನಲ್ಲಿ ನಡೆಯುವ ಏಷ್ಯಾ ಪೆಸಿಫಿಕ್ 2.0 ಯೋಗಾಸನ ಸ್ಪೋರ್ಟ್ಸ್ ಚಾಂಪಿಯನ್ ಶಿಪ್ 2024ರ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಥೈಲ್ಯಾಂಡ್ ಗೆ ತೆರಳುತ್ತಿರುವ ‘ನ್ಯಾಷನಲ್ ಹಿಲ್ ವೀವ್ ಪಬ್ಲಿಕ್ ಸ್ಕೂಲ್, ಬೆಂಗಳೂರು’ ಇಲ್ಲಿನ 3ನೇ ತರಗತಿ ವಿದ್ಯಾರ್ಥಿನಿ ಐಶಾನಿ ಶೆಟ್ಟಿಯವರು ಉಮೇಶ್ ಶೆಟ್ಟಿ ವಂಡ್ಸೆ ಅಡಿಕೆಕೊಡ್ಲು ಹಾಗೂ ರಶ್ಮಿತಾ ಶೆಟ್ಟಿ ದಾಸಬೆಟ್ಟು ಹಾವಂಜೆ ಅವರ ಸುಪುತ್ರಿಯಾಗಿದ್ದಾರೆ.  

ಅಂತಾರಾಷ್ಟೀಯ ‘ಯೋಗಾಸನ ಚಾಂಪಿಯನ್ ಶಿಪ್ 2024’ರ ಸ್ಪರ್ಧೆಗೆ ಐಶಾನಿ ಶೆಟ್ಟಿ ಹಾವಂಜೆ ಆಯ್ಕೆ Read More »

ಕರಾವಳಿ

ಪ್ರಸಾದದೊಂದಿಗೆ ದರ್ಶನ್ ಭೇಟಿಗೆ ಬಂದ ಪತ್ನಿ ವಿಜಯಲಕ್ಷ್ಮೀ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಸೆ. 12. ಬಳ್ಳಾರಿ ಜೈಲಿನಲ್ಲಿ ಕೈದಿಯಾಗಿರುವ ನಟ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮೀ, ಸಹೋದರ ದಿನಕರ್ ತೂಗುದೀಪ, ಸಂಬಂಧಿ ಸುಶಾಂತ್ ನಾಯ್ಡು ಹಾಗೂ ವಕೀಲ ಸುನೀಲ್ ಗುರುವಾರದಂದು ಭೇಟಿ ಮಾಡಿದ್ದಾರೆ. ಪತ್ನಿ ವಿಜಯಲಕ್ಷ್ಮೀ ಪತಿಗೊಸ್ಕರ ಡ್ರೈ ಫ್ರೂಟ್ಸ್, ಬಿಸ್ಕಟ್ ಹಾಗೂ ದೇವರ ಪ್ರಸಾದವಿರುವ ಬ್ಯಾಗ್ ತಂದಿದ್ದು, ಎಲ್ಲವನ್ನೂ ತಪಾಸನೆ ನಡೆಸಿದ ಬಳಿಕ ಒಳಗೆ ತೆಗೆದುಕೊಂಡು ಹೋಗಿರುವುದಾಗಿ ತಿಳಿದುಬಂದಿದೆ. ವಿಜಯಲಕ್ಷ್ಮೀ, ವಕೀಲರು ಮತ್ತು ಸಹೋದರ ದಿನಕರ್ ಜೊತೆ ಚಾರ್ಜ್ ಶೀಟ್ ಸಮೇತ ಜೈಲಿಗೆ

ಪ್ರಸಾದದೊಂದಿಗೆ ದರ್ಶನ್ ಭೇಟಿಗೆ ಬಂದ ಪತ್ನಿ ವಿಜಯಲಕ್ಷ್ಮೀ Read More »

ಕರ್ನಾಟಕ

ಕಡಬ ಜೇಸಿಐ ವತಿಯಿಂದ ವೃದ್ದಾಶ್ರಮಕ್ಕೆ ದೇಣಿಗೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 12. ನೂಜಿಬಾಳ್ತಿಲದ ಮರಿಯಾಲಯಂ ವತಿಯಿಂದ ಕಾನ್ವೆಂಟ್‌ ನಡೆಸಲ್ಪಡುವ ವೃದ್ಧಾಶ್ರಮಕ್ಕೆ ಜೇಸಿಐ ಕಡಬ ಕದಂಬದ ವತಿಯಿಂದ ದೇಣಿಗೆ ಹಸ್ತಾಂತರ ಮತ್ತು ಜೇಸಿ ಸಪ್ತಾಹ-2024ರ ಉದ್ಘಾಟನಾ ಕಾರ್ಯಕ್ರಮವು ಕಾನ್ವೆಂಟ್ ನ ಸಭಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜೇಸಿಐ ಭಾರತದ ಸ್ಥಾಲರ್ ಶಿಪ್ ವಿಭಾಗದ ರಾಷ್ಟ್ರೀಯ ಸಂಯೋಜಕ ಕಾಶೀನಾಥ್ ಗೋಗಟೆ ಅವರು, ಜೇಸಿ ಸಂಸ್ಥೆಯು ಯುವಜನರಲ್ಲಿ ನಾಯಕತ್ವ ಮತ್ತು ವ್ಯಕ್ತಿತ್ವ ವಿಕಸನವನ್ನು ಮಾಡುವ ಜಗತ್ತಿನ ಅತಿದೊಡ್ಡ ಸಂಘಟನೆಯಾಗಿದೆ. ಜಾಗತಿಕ ಶಾಂತಿಯನ್ನು ಸ್ಥಾಪಿಸುವಲ್ಲಿ ಯುವಜನರನ್ನು

ಕಡಬ ಜೇಸಿಐ ವತಿಯಿಂದ ವೃದ್ದಾಶ್ರಮಕ್ಕೆ ದೇಣಿಗೆ Read More »

ಕರಾವಳಿ

ಉಡುಪಿ: ಬಾಲಕರ ಭವನದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿ ಬಸ್ ನಿಲ್ದಾಣದಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 12.  ನಗರದ ಸರ್ವಿಸ್ ಬಸ್ ನಿಲ್ದಾಣದಲ್ಲಿ ಬುಧವಾರ ಶಾಲಾ ಸಮವಸ್ತ್ರದಲ್ಲಿದ್ದ ಬಾಲಕನನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ರಕ್ಷಿಸಿ, ಮಕ್ಕಳ ರಕ್ಷಣಾ ಘಟಕಕ್ಕೆ ಒಪ್ಪಿಸಿದ್ದಾರೆ. ರಕ್ಷಿಸಲ್ಪಟ್ಟ ಬಾಲಕ ದೊಡ್ಡಣಗುಡ್ಡೆಯ ಬಾಲಕರ ಬಾಲ ಭವನದಲ್ಲಿ ಆಶ್ರಯ ಪಡೆದಿದ್ದು, ನಿಟ್ಟೂರಿನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 3 ನೇ ತರಗತಿ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಬಾಲಕರ ಭವನದಿಂದ ಶಾಲೆಗೆಂದು ತೆರಳಿದ ಈತ, ಶಾಲೆಗೆ ಹೋಗದೆ, ಮರಳಿ ಬಾಲಕರ ಭವನಕ್ಕೂ ಬಾರದೆ ನಾಪತ್ತೆಯಾಗಿದ್ದನು. ಬಾಲಕನ ಅನುಮಾನಸ್ಪದ

ಉಡುಪಿ: ಬಾಲಕರ ಭವನದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿ ಬಸ್ ನಿಲ್ದಾಣದಲ್ಲಿ ಪತ್ತೆ Read More »

ಕರಾವಳಿ

“ಮಂಕಿ ಪಾಕ್ಸ್ (ಎಂಪಾಕ್ಸ್)”- ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ಮಂಕಿ ಪಾಕ್ಸ್ ಎನ್ನುವುದು ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ರೋಗವಾಗಿದ್ದು,  ಆರ್ಥೋಪಾಕ್ಸ್ ಗುಂಪಿಗೆ ಸೇರಿದ ವೈರಾಣು ಆಗಿರುತ್ತದೆ. 1958ರಲ್ಲಿ ಡೆನ್ಮಾರ್ಕ್ ದೇಶದಲ್ಲಿ  ಸಂಶೋಧನೆಗಾಗಿ ಇರಿಸಲಾದ ಮಂಗಗಳಲ್ಲಿ  ಈ ವೈರಾಣು ಮೊದಲ ಬಾರಿ ಪತ್ತೆಯಾಯಿತು. ಆದಾದ ಬಳಿಕ 1970ರಲ್ಲಿ ಡೆಮಾಕ್ರಟಿಕ್  ರಿಪಬ್ಲಿಕ್ ಆಫ್ ಕಾಂಗೋದಲ್ಲಿ  ಮೊದಲ ಬಾರಿಗೆ ಮನುಷ್ಯರಲ್ಲಿ ಈ ವೈರಾಣು  ಪತ್ತೆಯಾಯಿತು. ಮಂಗಗಳಲ್ಲಿ ಮೊದಲ ಬಾರಿಗೆ  ಕಂಡು ಬಂದ ಕಾರಣ ಮಂಕಿಪಾಕ್ಸ್ ಎಂದು ಈ ವೈರಾಣುವಿಗೆ ನಾಮಕರಣ  ಮಾಡಲಾಯಿತು. ಮನುಷ್ಯ

“ಮಂಕಿ ಪಾಕ್ಸ್ (ಎಂಪಾಕ್ಸ್)”- ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು
Scroll to Top