ಸೆ.15 ರಂದು ಹೆಜಮಾಡಿ ಟೋಲ್ ಗೇಟಿನಿಂದ ಸಂಪಾಜೆವರೆಗೆ ಬೃಹತ್ ಮಾನವ ಸರಪಳಿ- 1ಲಕ್ಷಕ್ಕೂ ಅಧಿಕ ಜನ ಭಾಗಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಕರ್ನಾಟಕ ರಾಜ್ಯಾದ್ಯಂತ ಬೀದರ್ ಜಿಲ್ಲೆಯಿಂದ ಚಾಮರಾಜನಗರದವರೆಗೆ ಸೆಪ್ಟೆಂಬರ್ 15ರ ಭಾನುವಾರ ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಐತಿಹಾಸಿಕ ಮಾನವ ಸರಪಳಿ ನಿರ್ಮಿಸಿ ಗಿನ್ನಿಸ್ ದಾಖಲೆ ಸೃಷ್ಟಿಸಲು ಯೋಜನೆಯನ್ನು ಸರ್ಕಾರದಿಂದ ರೂಪಿಸಲಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಲ್ಕಿ ತಾಲೂಕಿನ ಹೆಜಮಾಡಿ ಟೋಲ್‍ಗೇಟ್ ನಿಂದ ಸುಳ್ಯ ತಾಲೂಕಿನ ಸಂಪಾಜೆಗೇಟ್ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ 130 ಕಿ.ಮೀ ವರೆಗೆ 1 ಲಕ್ಷಕ್ಕೂ ಹೆಚ್ಚು […]

ಸೆ.15 ರಂದು ಹೆಜಮಾಡಿ ಟೋಲ್ ಗೇಟಿನಿಂದ ಸಂಪಾಜೆವರೆಗೆ ಬೃಹತ್ ಮಾನವ ಸರಪಳಿ- 1ಲಕ್ಷಕ್ಕೂ ಅಧಿಕ ಜನ ಭಾಗಿ Read More »

ಕರಾವಳಿ

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪಟಾಕಿ ಸಿಡಿದು ಯುವಕನ ಸ್ಥಿತಿ ಗಂಭೀರ..!

(ನ್ಯೂಸ್ ಕಡಬ) newskadaba.com ಕೊಪ್ಪಳ, ಸೆ. 12.  ಪಟ್ಟಣದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪಟಾಕಿ ಸಿಡಿದು ಮಾರುತಿ ನಗರದ ನಿವಾಸಿ ಕಲ್ಲೇಶ ಸುಲೇಕಿ (25) ಎಂಬ ಯುವಕ ತೀವ್ರವಾಗಿ ಗಾಯಗೊಂಡಿದ್ದಾನೆ. ಪಟಾಕಿ ಸಿಡಿದಿದ್ದರಿಂದ ಯುವಕನ ಒಂದು ಕಣ್ಣುಗೆ ತೀವ್ರ ಗಾಯವಾಗಿದ್ದು, ತಲೆಗೆ ಗಾಯವಾಗಿ ರಕ್ತಸ್ರಾವವಾಗಿದೆ. ತಕ್ಷಣ ಯುವಕನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಆದರೆ ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದರಿಂದ ತುರ್ತು ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಂದು ತಿಳಿದು

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪಟಾಕಿ ಸಿಡಿದು ಯುವಕನ ಸ್ಥಿತಿ ಗಂಭೀರ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲು ಜಿ.ಪಂ. ಸಿಇಓ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ಜಿಲ್ಲೆಯಾದ್ಯಂತ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲೆ, ಅಂಗನವಾಡಿ ಕೇಂದ್ರ, ಸರ್ಕಾರಿ ಕಟ್ಟಡ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ವಸಹಾಯ ಸಂಘದವರು ಹಾಗೂ ಗ್ರಾಮ ಪಂಚಾಯತ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಸೆ.14 ರಿಂದ ಅ. 02ರ ವರೆಗೆ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಕೆ. ಸೂಚಿಸಿದರು. ಅವರು “ಸ್ವಚ್ಛತಾ ಹಿ ಸೇವಾ”

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲು ಜಿ.ಪಂ. ಸಿಇಓ ಸೂಚನೆ Read More »

ಕರಾವಳಿ

ಮಂಗಳೂರು: ಸೈಂಟ್ ಅಲೋಶಿಯಸ್ ಪಿಯು ಕಾಲೇಜಿನಲ್ಲಿ ‘ವಿಶ್ವ ಫಿಸಿಯೋಥೆರಪಿ’ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12.  ಫಾದರ್ ಮುಲ್ಲರ್ ಕಾಲೇಜ್ ಆಫ್ ಫಿಸಿಯೋಥೆರಪಿ (ಎಫ್‌ಎಂಸಿಒಪಿ)ಆಶ್ರಯದಲ್ಲಿ ಸೈಂಟ್ ಅಲೋಶಿಯಸ್ ಪಿಯು ಕಾಲೇಜಿನಲ್ಲಿ ವಿಶ್ವ ಫಿಸಿಯೋಥೆರಪಿ ದಿನಾಚರಣೆ ನಡೆಯಿತು. ಅಧ್ಯಕ್ಷತೆಯನ್ನು ಸೈಂಟ್ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಂ.ಫಾದರ್ ಕ್ಲಿಫರ್ಡ್ ಸಿಕ್ವೇರಾ ಎಸ್.ಜೆ ವಹಿಸಿದ್ದರು. ಎಫ್‌ಎಂಸಿಒಪಿಯ ಪ್ರಾಂಶುಪಾಲೆ ಪ್ರೊ.ಚೆರಿಶ್ಮಾ ಡಿ ಸಿಲ್ವಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಂಗಳೂರು ಲೇಡಿಸ್ ಸರ್ಕಲ್ 82ರ ಅಧ್ಯಕ್ಷೆ ನಂದಿತಾ ಪಾಯಸ್ ಮತ್ತು ಮಂಗಳೂರು ರೌಂಡ್ ಟೇಬಲ್ 115ರ ಹಿಂದಿನ ಅಧ್ಯಕ್ಷ ಹಾರೋನ್ ಫೆನಾರ್ಂಡಿಸ್

ಮಂಗಳೂರು: ಸೈಂಟ್ ಅಲೋಶಿಯಸ್ ಪಿಯು ಕಾಲೇಜಿನಲ್ಲಿ ‘ವಿಶ್ವ ಫಿಸಿಯೋಥೆರಪಿ’ ದಿನಾಚರಣೆ Read More »

ಕರಾವಳಿ

ಸಾಯಲೆಂದು ಬಂದು ರೈಲ್ವೇ ಟ್ರ್ಯಾಕ್ ನಲ್ಲಿ ನಿದ್ರೆಗೆ ಜಾರಿದ ಯುವತಿ – ಅದೃಷ್ಟವಶಾತ್ ಪಾರು

(ನ್ಯೂಸ್ ಕಡಬ) newskadaba.com ಬಿಹಾರ, ಸೆ. 12. ಸಾಯಲೆಂದು ರೈಲ್ವೆ ಟ್ರ್ಯಾಕ್‌ ನಲ್ಲಿ ಮಲಗಿದ್ದ ಯುವತಿಯೋರ್ವಳು ರೈಲಿಗಾಗಿ ಕಾದುಕಾದು ಟ್ರ್ಯಾಕ್‌ನಲ್ಲೇ ನಿದ್ದೆಗೆ ಜಾರಿದ ವಿಚಿತ್ರ ಘಟನೆ ಬಿಹಾರದ ಮೋತಿಹಾರಿ ಜಿಲ್ಲೆಯಲ್ಲಿ ನಡೆದಿದೆ. ಮೊತಿಹಾರ್ ಜಿಲ್ಲೆಯ ರೈಲು ನಿಲ್ದಾಣವೊಂದಕ್ಕೆ ಬಂದಿದ್ದ ಯುವತಿಯೋರ್ವಳು ಅಲ್ಲೇ ಸಮೀಪವಿದ್ದ ರೈಲು ಹಳಿಗಳ ಮೇಲೆ ಮಲಗಿದ್ದಾಳೆ. ಆದರೆ ಎಷ್ಟು ಹೊತ್ತಾದರೂ ರೈಲು ಬಾರದೇ ಇದ್ದು, ಕಾದು ಕಾದು ಸುಸ್ತಾದ ಆಕೆ ಅಲ್ಲೇ ನಿದ್ದೆಗೆ ಜಾರಿದ್ದಳು. ಬಳಿಕ ತುಂಬಾ ಹೊತ್ತಿನ ನಂತರ ರೈಲು ಬಂದಿದ್ದು, ಆದರೆ

ಸಾಯಲೆಂದು ಬಂದು ರೈಲ್ವೇ ಟ್ರ್ಯಾಕ್ ನಲ್ಲಿ ನಿದ್ರೆಗೆ ಜಾರಿದ ಯುವತಿ – ಅದೃಷ್ಟವಶಾತ್ ಪಾರು Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ದ.ಕ. ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾಗಿ ಡಾ. ಅಕ್ಷತಾ ಆದರ್ಶ್ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12.  ದಕ್ಷಿಣ ಕನ್ನಡ ಮಕ್ಕಳ ಕಲ್ಯಾಣ ಸಮಿತಿಗೆ ಅಧ್ಯಕ್ಷರನ್ನಾಗಿ ಮೂಡಬಿದ್ರೆಯ ವಕೀಲರಾದ ಡಾ. ಅಕ್ಷತಾ ಆದರ್ಶ್ ನೇಮಕಗೊಂಡಿದ್ದಾರೆ. ಸಮಿತಿಗೆ ಅಧ್ಯಕ್ಷರು ಹಾಗೂ ನಾಲ್ವರು ಸದಸ್ಯರನ್ನು ಮೂರು ವರ್ಷಗಳ ಅವಧಿಗೆ ಸರಕಾರ ನೇಮಕ ಮಾಡಿದೆ. ಸಮಿತಿಯ ಸದಸ್ಯರಾಗಿ ಅಬೂಬಕರ್ ಜಿ.ಎನ್ ಮಂಗಳೂರು, ಹರಿಣಿ ಬಿಕರ್ನಕಟ್ಟೆ, ಕಿಶೋರ್ ಕುಂದರ್ ಎಕ್ಕೂರ್, ಹರೀಶ ಎಂ. ನಾಗರಿ ಇವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತುಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರಕಾರದ ಅಧೀನ

ಮಂಗಳೂರು: ದ.ಕ. ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾಗಿ ಡಾ. ಅಕ್ಷತಾ ಆದರ್ಶ್ ನೇಮಕ Read More »

ಕರಾವಳಿ

ನೆಲ್ಯಾಡಿ: ಭಾರೀ ಗಾಳಿ-ಮಳೆ ; 4 ಮನೆಗಳಿಗೆ ಹಾನಿ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ. 12. ಬುಧವಾರ ರಾತ್ರಿ ಬೀಸಿದ ಭಾರೀ ಗಾಳಿ ಮಳೆಗೆ 4 ಮನೆಗಳ ಛಾವಣಿ ಹಾನಿಗೀಡಾಗಿ 2 ವಿದ್ಯುತ್‌ ಕಂಬಗಳು ಮುರಿದುಬಿದ್ದ ಘಟನೆ ನೆಲ್ಯಾಡಿ ಜನತಾ ಕಾಲನಿಯಲ್ಲಿ ನಡೆದಿದೆ. ನೆಲ್ಯಾಡಿ ಸಂತ ಜಾರ್ಜ್‌ ಪದವಿ ಪೂರ್ವ ಕಾಲೇಜಿನ ಬಳಿ ಇರುವ ಕಾಲನಿಯ ನಿವಾಸಿಗಳಾದ ಐತ್ತಪ್ಪ, ಇಸುಬು, ಬಾಬು ಆಚಾರಿ ಹಾಗೂ ಲೋಕೇಶ್‌ ಎಂಬವರ ಮನೆ ಮೇಲ್ಛಾವಣಿಯು ಗಾಳಿಯ ವೇಗಕ್ಕೆ ಸಿಲುಕಿ ಹಾನಿಗೀಡಾಗಿದ್ದು, ಸಮೀಪದಲ್ಲಿದ್ದ ಎರಡು ವಿದ್ಯುತ್‌ ಕಂಬಗಳು ಮುರಿದು ಬಿದ್ದಿದೆ. ಘಟನಾ

ನೆಲ್ಯಾಡಿ: ಭಾರೀ ಗಾಳಿ-ಮಳೆ ; 4 ಮನೆಗಳಿಗೆ ಹಾನಿ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು…!

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 12. ಆ್ಯಕ್ಟೀವಾ ಅಪಘಾತದಲ್ಲಿ ಗಂಭೀರ ಗಾಯಗೊಂಡು, ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಕುರಿತು ತಿಳಿದು ಬಂದಿದೆ. ಮೃತ ಯುವಕನನ್ನು ಕೆಯ್ಯೂರು ಗ್ರಾಮದ ಎರಕ್ಕಳ ಬೆಳಿಯಪ್ಪ ಗೌಡರ ಪುತ್ರ ಕೀರ್ತನ್ ಗೌಡ ಎಂದು ಗುರುತಿಸಲಾಗಿದೆ. ಕೀರ್ತನ್ ಸೆ. 10ರಂದು ರಾತ್ರಿ ವೇಳೆ ತನ್ನ ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ಕೆದಂಬಾಡಿ ಗ್ರಾಮದ ತ್ಯಾಗರಾಜ ನಗರದಲ್ಲಿ ಅಪಘಾತ ಸಂಭವಿಸಿ, ಗಂಭೀರ ಗಾಯಗೊಂಡ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಯೂ ಚಿಕಿತ್ಸೆ

ಪುತ್ತೂರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು…! Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಸೆ.22 ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 12.  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸ್ತುತ ಸಾಲಿನ ಉಡುಪಿ ಮತ್ತು ಬ್ರಹ್ಮಾವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ನಗರದ ಅಜ್ಜರ ಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ, ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟವು ಹೆಜಮಾಡಿ ಕ್ರೀಡಾಂಗಣದಲ್ಲಿ, ಕುಂದಾಪುರ ಮತ್ತು ಬೈಂದೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಕುಂದಾಪುರ ತಾಲೂಕು ಕ್ರೀಡಾಂಗಣದಲ್ಲಿ ಹಾಗೂ ಕಾರ್ಕಳ ಮತ್ತು ಹೆಬ್ರಿ ತಾಲೂಕು ಮಟ್ಟದ

ಉಡುಪಿ: ಸೆ.22 ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ Read More »

ಕರಾವಳಿ
crime, arrest, suspected

ಗಾಂಜಾ ಮಾರಾಟಕ್ಕೆ ಯತ್ನ- ಪುತ್ತೂರು ಮೂಲದ ಯುವಕನ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 12. ಸಹೋದರಿಯ ಮದುವೆ ಮಾಡಲು ಒಡಿಶಾದಿಂದ ರೈಲಿನ ಮೂಲಕ ಗಾಂಜಾ ತಂದು ಬೆಂಗಳೂರಿನಲ್ಲಿ ಮಾರಾಟಕ್ಕೆ ಸಿದ್ಧತೆ ನಡೆಸಿದ್ದ ದ.ಕ ಜಿಲ್ಲೆಯ ಆರೋಪಿಯನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ದ.ಕ. ಜಿಲ್ಲೆಯ ಪುತ್ತೂರು ಮೂಲದ ಬದ್ರುದ್ದೀನ್‌ ಎಮದು ಗುರುತಿಸಲಾಗಿದೆ. ಆತನಿಂದ 1 ಲಕ್ಷ ರೂ. ಮೌಲ್ಯದ 5 ಕೆ.ಜಿ 20 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿರುವುದಾಗಿ ತಿಳಿದುಬಂದಿದೆ. ನಗರದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಯು ಪರಿಚಿತನೊಬ್ಬನ ಸಲಹೆಯಂತೆ ಒಡಿಶಾಕ್ಕೆ

ಗಾಂಜಾ ಮಾರಾಟಕ್ಕೆ ಯತ್ನ- ಪುತ್ತೂರು ಮೂಲದ ಯುವಕನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top