ನೋಟರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 12.  ಜಿಲ್ಲೆಯ ಬೈಂದೂರು ತಾಲೂಕಿಗೆ ಹೊಸದಾಗಿ ಸೃಜಿಸಲಾದ ಎರಡು ನೋಟರಿ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ. ವಕೀಲ ವೃತ್ತಿಯಲ್ಲಿ ಕನಿಷ್ಠ ಹತ್ತು ವರ್ಷಗಳ ಅನುಭವ ಹೊಂದಿರುವವರು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ವರ್ಗಗಳ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ವಕೀಲ ವೃತ್ತಿಯಲ್ಲಿ ಕನಿಷ್ಟ ಏಳು ವರ್ಷಗಳ ಅನುಭವ ಇರುವವರು ಸೆ.27ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಧಾನ […]

ನೋಟರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಮುಂಬೈ ವಾಲ್ಕೇಶ್ವರ ಶ್ರೀಕಾಶಿ ಮಠಕ್ಕೆ ಭೇಟಿ – ಜಿಎಸ್ಬಿ ಸೇವಾ ಮಂಡಲ ಶ್ರೀ ಗಣೇಶನ ದರ್ಶನ ಪಡೆದ ಸಂಸದ ಕ್ಯಾ.ಚೌಟ

(ನ್ಯೂಸ್ ಕಡಬ) newskadaba.com ಮುಂಬೈ, ಸೆ. 12. ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮಂಗಳವಾರದಂದು ಸಂಜೆ ಮುಂಬೈನಲ್ಲಿರುವ ವಾಲ್ಕೇಶ್ವರ ಶ್ರೀ ಕಾಶಿ ಮಠಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.. ವಾರಣಾಸಿಯ ಶ್ರೀ ಕಾಶಿಮಠ ಸಂಸ್ಥಾನದ ಶಾಖಾ ಮಠವಾಗಿರುವ ವಾಲ್ಕೇಶ್ವರ ಶ್ರೀ ಕಾಶಿ ಮಠವು ಅಗಾಧ ಅಧ್ಯಾತ್ಮದ ಶಕ್ತಿ ಕೇಂದ್ರವಾಗಿದೆ. ಜಿಎಸ್ಬಿ ಸಮುದಾಯದವರ ಪ್ರಮುಖ ಧಾರ್ಮಿಕ ಶಕ್ತಿಯ ಪವಿತ್ರ ನೆಲವಿದು. ಸುಮಾರು 5000 ವರ್ಷಗಳ ಹಿಂದಿನ ವೇದವ್ಯಾಸರ ವಂಶಕ್ಕೆ ಸೇರಿದ ಶ್ರೀ ಕಾಶಿಮಠ

ಮುಂಬೈ ವಾಲ್ಕೇಶ್ವರ ಶ್ರೀಕಾಶಿ ಮಠಕ್ಕೆ ಭೇಟಿ – ಜಿಎಸ್ಬಿ ಸೇವಾ ಮಂಡಲ ಶ್ರೀ ಗಣೇಶನ ದರ್ಶನ ಪಡೆದ ಸಂಸದ ಕ್ಯಾ.ಚೌಟ Read More »

ರಾಷ್ಟ್ರೀಯ ನ್ಯೂಸ್

ಕಂಬಳಬೆಟ್ಟು ಕ್ಲಸ್ಟರ್ ಮಟ್ಟದ ಹಿರಿಯ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಮಿತ್ತೂರು ನೌರತುಲ್ ಮದೀನಾ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗೆ ‘ಸಮಗ್ರ ಪ್ರಶಸ್ತಿ’

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 12.  ಕಂಬಳಬೆಟ್ಟು ಕ್ಲಸ್ಟರ್ ಮಟ್ಟದ ಹಿರಿಯ ಪ್ರಾಥಮಿಕ ವಿಭಾಗದ ‘ಪ್ರತಿಭಾ ಕಾರಂಜಿ’ ಯಲ್ಲಿ ಮಿತ್ತೂರು ನೌರತುಲ್ ಮದೀನಾ ಇಂಗ್ಲಿಷ್ ಮೀಡಿಯಂ ಸ್ಕೂಲ್ ಸಮಗ್ರ ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ಅರಬಿಕ್ ಧಾರ್ಮಿಕ ಪಠಣದಲ್ಲಿ 6ನೆ ತರಗತಿಯ ಮುಹಮ್ಮದ್ ಹಸನ್ ಖಿದಾಷ್ ಮಿತ್ತೂರು, ಚಿತ್ರಕಲೆಯಲ್ಲಿ 7ನೇ ತರಗತಿಯ ಹಾಜರ ಮುಫೀದಾ ಕೊಡಾಜೆ, ಹಿಂದಿ ಕಂಠಪಾಠದಲ್ಲಿ 7ನೆ ತರಗತಿಯ ಆಯಿಷತುಲ್ ಹೈಫಾ ಪೆರುಮೊಗೇರು,  ಕವನ ವಾಚನದಲ್ಲಿ 6ನೆ ತರಗತಿಯ ಮುಹಮ್ಮದ್ ಹಸನ ಖಿದಾಷ್ ಮಿತ್ತೂರು ಪ್ರಥಮ

ಕಂಬಳಬೆಟ್ಟು ಕ್ಲಸ್ಟರ್ ಮಟ್ಟದ ಹಿರಿಯ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಮಿತ್ತೂರು ನೌರತುಲ್ ಮದೀನಾ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗೆ ‘ಸಮಗ್ರ ಪ್ರಶಸ್ತಿ’ Read More »

ಕರಾವಳಿ

PSI ಪರೀಕ್ಷೆ- ಸೆಪ್ಟೆಂಬರ್ 28ಕ್ಕೆ ಮತ್ತೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 12. ಸೆಪ್ಟೆಂಬರ್ 22ರಂದು ನಿಗದಿಯಾಗಿದ್ದ 402 ಪಿಎಸ್ ಐ ನೇಮಕಾತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದ್ದು, ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಪಿಎಸ್ಐ ಪರೀಕ್ಷೆಯನ್ನು ಸೆ. 28 ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಈ ಮೂಲಕ ಅಭ್ಯರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಇತ್ತೀಚೆಗಷ್ಟೇ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು ಹಾಗೂ ಪರೀಕ್ಷಾರ್ಥಿಗಳು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ಬೆಂಗಳೂರಿನ ಸದಾಶಿವನಗರದ

PSI ಪರೀಕ್ಷೆ- ಸೆಪ್ಟೆಂಬರ್ 28ಕ್ಕೆ ಮತ್ತೆ ಮುಂದೂಡಿಕೆ Read More »

ಕರ್ನಾಟಕ

ಇನ್ನುಮುಂದೆ ಅಂಡರ್- 19 ವನಿತೆಯರಿಗೂ ಟಿ20 ಏಷ್ಯಾಕಪ್- ಎಸಿಸಿ

(ನ್ಯೂಸ್ ಕಡಬ) newskadaba.com ಮಲೇಷ್ಯಾ, ಸೆ. 12. ಇನ್ನು ಮಹಿಳೆಯರಿಗೂ ಕೂಡಾ ಅಂಡರ್-19 ಟಿ20 ಏಷ್ಯಾಕಪ್ ಆಯೋಜಿಸುವುದಾಗಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ ಜಯ್‌ ಶಾ ಘೋಷಿಸಿದ್ದಾರೆ. ಬುಧವಾರದಂದು ಮಲೇಶ್ಯಾದಲ್ಲಿ ನಡೆದ ನಡೆದ ಎಸಿಸಿ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿರುವುದಾಗಿ ತಿಳಿದುಬಂದಿದೆ. ಏಷ್ಯಾದ ಮಹಿಳಾ ಕ್ರಿಕೆಟಿಗರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಬೇಕು. ಈ ನಿಟ್ಟಿನಲ್ಲಿ ಅವರಿಗೆ ಅಂಡ‌ರ್ -19 ಟೂರ್ನಿ ಮೂಲಕ ಉತ್ತಮ ವೇದಿಕೆ ಒದಗಿಸಿಕೊಡುತ್ತೇವೆ ಎಂದು ಶಾ ತಿಳಿಸಿದ್ದಾರೆ. ಪ್ರತಿ ಬಾರಿ ಮಹಿಳಾ

ಇನ್ನುಮುಂದೆ ಅಂಡರ್- 19 ವನಿತೆಯರಿಗೂ ಟಿ20 ಏಷ್ಯಾಕಪ್- ಎಸಿಸಿ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಯನಾಡು- ಭೂಕುಸಿತದಲ್ಲಿ ಕುಟುಂಬ ಸದಸ್ಯರನ್ನು ಕಳೆದುಕೊಂಡ ಯುವತಿಗೆ ಬಿಗ್ ಶಾಕ್ – ಮದುವೆಯಾಗಲಿರುವ ಯುವಕ ಅಪಘಾತದಲ್ಲಿ ಮೃತ್ಯು…!

(ನ್ಯೂಸ್ ಕಡಬ) newskadaba.com ಕೇರಳ, ಸೆ. 12. ಇತ್ತೀಚೆಗೆ ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಇಡೀ ಕುಟುಂಬವನ್ನು ಕಳೆದುಕೊಂಡು ನೊಂದಿದ್ದ ಯುವತಿಯು ಇದೀಗ ಮದುವೆಯಾಗಬೇಕಿದ್ದ ವರನನ್ನೂ ಕಳೆದುಕೊಂಡು ಬರಸಿಡಿಲು ಬಡಿದಂತಾಗಿದೆ. ಕಳೆದ ಜುಲೈ ತಿಂಗಳಲ್ಲಿ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಇಡೀ ಕುಟುಂಬವನ್ನೇ ಕಳೆದುಕೊಂಡಿದ್ದ ಯುವತಿ ಇದೀಗ ಆಕೆ ಮದುವೆಯಾಗಬೇಕಿದ್ದ ವರ ಜೆನ್ಸನ್ ಕೂಡಾ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎನ್ನಲಾಗಿದೆ. ವರದಿಯ ಪ್ರಕಾರ, ಜೆನ್ಸನ್​ ಪ್ರಯಾಣಿಸುತ್ತಿದ್ದ ಕಾರು ಬಸ್​ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಶೃತಿ,

ವಯನಾಡು- ಭೂಕುಸಿತದಲ್ಲಿ ಕುಟುಂಬ ಸದಸ್ಯರನ್ನು ಕಳೆದುಕೊಂಡ ಯುವತಿಗೆ ಬಿಗ್ ಶಾಕ್ – ಮದುವೆಯಾಗಲಿರುವ ಯುವಕ ಅಪಘಾತದಲ್ಲಿ ಮೃತ್ಯು…! Read More »

ಕರಾವಳಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಚಾರ್ಜ್‌ಶೀಟ್ ಸಲ್ಲಿಸಿ ಈ.ಡಿ  24 ಮಂದಿ ಹೆಸರು ಉಲ್ಲೇಖ     

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 11.  ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ಈ.ಡಿ.) ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮಂಗಳವಾರ ಚಾರ್ಜ್‌ಶೀಟ್ ಸಲ್ಲಿಸಿದೆ. ಇತ್ತೀಚೆಗೆ ವಿಶೇಷ ತನಿಖಾ ತಂಡ(ಎಸ್‌ಐಟಿ) ಸಲ್ಲಿಸಿದ್ದ ಚಾರ್ಜ್‌ಶೀಟ್‌ನಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಅವರ ಹೆಸರು ಇರಲಿಲ್ಲ. ಆದರೆ, ಈಗ ಈ.ಡಿ. ಸಲ್ಲಿಸಿರುವ ಚಾರ್ಜ್‌ ಶೀಟ್‌ನಲ್ಲಿ ಬಿ.ನಾಗೇಂದ್ರ ಹಾಗೂ ಹೈದರಾಬಾದ್ ಫಸ್ಟ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್‌ ಅಧ್ಯಕ್ಷ ಸತ್ಯನಾರಾಯಣ ವರ್ಮಾ ಅವರನ್ನು ಜಂಟಿ ಪ್ರಥಮ ಆರೋಪಿಗಳನ್ನಾಗಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಚಾರ್ಜ್‌ಶೀಟ್ ಸಲ್ಲಿಸಿ ಈ.ಡಿ  24 ಮಂದಿ ಹೆಸರು ಉಲ್ಲೇಖ      Read More »

ಕರ್ನಾಟಕ

ಅರಂತೋಡು: ನೆಹರು ಸ್ಮಾರಕ ಪ.ಪೂ ಕಾಲೇಜು ಅರಂತೋಡು ಮತ್ತು ಕೆ ಎಸ್ ಗೌಡ ಪ.ಪೂ ಕಾಲೇಜು ನಿಂತಿಕಲ್ಲು ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಅರಂತೋಡು, ಸೆ. 11.  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿ ಪೂರ್ವ ವಿಭಾಗ) ಮಂಗಳೂರು ಮತ್ತು ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ತ್ರೋಬಾಲ್ ಪಂದ್ಯಾಟ ನಡೆಯಿತು. ತಾಲೂಕಿನ 14 ತಂಡಗಳು ಭಾಗವಹಿಸಿದ್ದವು. ಬಾಲಕಿಯರ ವಿಭಾಗದಲ್ಲಿ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಮತ್ತು ಬಾಲಕರ ವಿಭಾಗದಲ್ಲಿ ಕೆ ಎಸ್ ಗೌಡ ಪದವಿಪೂರ್ವ ಕಾಲೇಜು ನಿಂತಿಕಲ್ಲು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಬಾಲಕಿಯರ ವಿಭಾಗದಲ್ಲಿ

ಅರಂತೋಡು: ನೆಹರು ಸ್ಮಾರಕ ಪ.ಪೂ ಕಾಲೇಜು ಅರಂತೋಡು ಮತ್ತು ಕೆ ಎಸ್ ಗೌಡ ಪ.ಪೂ ಕಾಲೇಜು ನಿಂತಿಕಲ್ಲು ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಆಯ್ಕೆ Read More »

ಕರಾವಳಿ

ಪಾಕಿಸ್ತಾನದಲ್ಲಿ 5.8 ತೀವ್ರತೆಯ ಭೂಕಂಪನ: ದೆಹಲಿಯಲ್ಲೂ ಕಂಪನದ ಅನುಭವ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 11.  ಪಾಕಿಸ್ತಾನದಲ್ಲಿ ಇಂದು 5.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ ಪರಿಣಾಮ ದೆಹಲಿ-ಎನ್‌ಸಿಆರ್‌ನ ಕೆಲವು ಭಾಗಗಳಲ್ಲಿ ಲಘು ಕಂಪನದ ಅನುಭವ ಆಗಿದೆ ಎಂದು ವರದಿಯಾಗಿದೆ. ಮಧ್ಯಾಹ್ನ 12:58ರ ವೇಳೆ ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದ ಡಿಜಿ ಖಾನ್‌(ಶಾದಿ ವಾಲಾ) 33 ಕಿ.ಮೀ ಆಳದಲ್ಲಿ ಭೂಕಂಪನ ಕೇಂದ್ರ ಬಿಂದು ಪತ್ತೆಯಾಗಿದೆ. ಪಾಕಿಸ್ತಾನದ ಪೇಶಾವರ, ಇಸ್ಲಾಮಾಬಾದ್ ಮತ್ತು ಲಾಹೋರ್‌ನಲ್ಲಿ ಪ್ರಬಲ ಭೂಕಂಪ ಉಂಟಾಗಿದ್ದು, ದೆಹಲಿ, ನೋಯ್ಡಾ ಮತ್ತು ಪಂಜಾಬ್‌ನ ಕೆಲವು ಭಾಗಗಳಲ್ಲಿ ಲಘು ಕಂಪನದ

ಪಾಕಿಸ್ತಾನದಲ್ಲಿ 5.8 ತೀವ್ರತೆಯ ಭೂಕಂಪನ: ದೆಹಲಿಯಲ್ಲೂ ಕಂಪನದ ಅನುಭವ Read More »

ರಾಷ್ಟ್ರೀಯ ನ್ಯೂಸ್

6ನೇ ತರಗತಿ ವಿದ್ಯಾರ್ಥಿನಿಗೆ ಟೈಪ್ 1 ಡಯಾಬಿಟಿಸ್ ಪತ್ತೆ..!  ಚಿಕಿತ್ಸೆಗಾಗಿ ಹಣ ಸಹಾಯ ಕೋರಿದ ಕುಟುಂಬ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 11.  ಶಾಲೆಗೆ ಹೋಗಿ ಚೆನ್ನಾಗಿ ಓದುತ್ತಾ, ತನ್ನ ಸ್ನೇಹಿತರೊಂದಿಗೆ ಆಟವಾಡಿಕೊಂಡು ಇರಬೇಕಾದ 6ನೇ ತರಗತಿ ವಿದ್ಯಾರ್ಥಿನಿ ಫಿಯೋನಾ ಜೀವಿತಾ ಮಸ್ಕರೇನಸ್ ಅವರಿಗೆ ಟೈಪ್ 1 ಡಯಾಬಿಟಿಸ್ ನಿಂದ ಬಳಳುತ್ತಿದ್ದಾರೆ. ಆಕೆಯ ಚಿಕಿತ್ಸೆಗಾಗಿ ಕುಟುಂಬವು ಹಣಸಹಾಯ ಕೋರಿದೆ. ಎಂಟು ತಿಂಗಳ ಹಿಂದೆ ಫಿಯೋನಾಗೆ ಟೈಪ್ 1 ಡಯಾಬಿಟಿಸ್ ಮೆಲ್ಲಿಟಸ್ ಇರುವುದು ಪತ್ತೆಯಾಗಿದೆ. ಸದ್ಯ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಫಿಯೋನಾ ಅವರ ತಂದೆ ಫ್ರಾನ್ಸಿಸ್ ಮಸ್ಕರೇನಸ್ ಆಟೋ ಚಾಲಕರಾಗಿದ್ದು, ಅವರು

6ನೇ ತರಗತಿ ವಿದ್ಯಾರ್ಥಿನಿಗೆ ಟೈಪ್ 1 ಡಯಾಬಿಟಿಸ್ ಪತ್ತೆ..!  ಚಿಕಿತ್ಸೆಗಾಗಿ ಹಣ ಸಹಾಯ ಕೋರಿದ ಕುಟುಂಬ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top