ಚಿಕಾಗೋದಲ್ಲಿ ಮಂಗಳೂರಿನ ಕೊಂಕಣ ಕ್ರಿಶ್ಚಿಯನ್ ಅಸೋಸಿಯೇಶನ್ ವತಿಯಿಂದ 22 ನೇ ವಾರ್ಷಿಕ ಮೋಂತಿ ಫೆಸ್ಟ್ ಆಚರಣೆ

(ನ್ಯೂಸ್ ಕಡಬ) newskadaba.com ಚಿಕಾಗೋ, ಸೆ. 11.  ಮಂಗಳೂರಿನ ಕೊಂಕಣ ಕ್ರಿಶ್ಚಿಯನ್ ಅಸೋಸಿಯೇಶನ್ ವತಿಯಿಂದ 22 ನೇ ವಾರ್ಷಿಕ ಮೋಂತಿ ಫೆಸ್ಟ್ ಆಚರಣೆಯನ್ನು ಇಲಿನಾಯ್ಸ್ ನ ಹಾಫ್ಮನ್ ಎಸ್ಟೇಟ್ ನಲ್ಲಿರುವ ಸೇಂಟ್ ಹಬರ್ಟ್ಸ್ ಚರ್ಚ್ ಹಾಲ್ ನಲ್ಲಿ ಆಚರಿಸಲಾಯಿತು. ಎಂಕೆಸಿಎ ಅಧ್ಯಕ್ಷ ಲಿಯೊನಾರ್ಡ್ ಲೋಬೊ ಸ್ವಾಗತಿಸಿ, ಮಂಗಳೂರು ಕೊಂಕಣ ಕ್ರಿಶ್ಚಿಯನ್ ಅಸೋಸಿಯೇಶನ್ ಇತಿಹಾಸವನ್ನು ಸಭಿಕರಿಗೆ ಪರಿಚಯಿಸಿ ಸಂಸ್ಥೆಯು ನಡೆಸಿದ ಕಾರ್ಯಕ್ರಮಗಳ ಯಶಸ್ಸಿಗೆ ಸಂಘದ ಕಾರ್ಯಕಾರಿ ಸಮಿತಿಯ ಕೊಡುಗೆಗಳನ್ನು ಕೊಂಡಾಡಿದರು. MKCA ಸಂಸ್ಥಾಪಕ ಮತ್ತು ಅಧ್ಯಕ್ಷರಾದ ಡಾ. ಆಸ್ಟಿನ್ ಪ್ರಭು ಮಾತನಾಡಿ, […]

ಚಿಕಾಗೋದಲ್ಲಿ ಮಂಗಳೂರಿನ ಕೊಂಕಣ ಕ್ರಿಶ್ಚಿಯನ್ ಅಸೋಸಿಯೇಶನ್ ವತಿಯಿಂದ 22 ನೇ ವಾರ್ಷಿಕ ಮೋಂತಿ ಫೆಸ್ಟ್ ಆಚರಣೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ವಿದ್ಯಾರ್ಥಿನಿ ಸೊಂಟಕ್ಕೆ ಗುಂಡು ಹಾರಿಸಿದ ವಿದ್ಯಾರ್ಥಿ..?

(ನ್ಯೂಸ್ ಕಡಬ) newskadaba.com ಬಿಹಾರ, ಸೆ. 11. ಪಿಸ್ತೂಲ್‌ನೊಂದಿಗೆ ಕೋಚಿಂಗ್ ಸೆಂಟರ್‌ಗೆ ಆಗಮಿಸಿದ ವಿದ್ಯಾರ್ಥಿಯೋರ್ವ, ಎದುರಿಗೆ ಕುಳಿತಿದ್ದ ವಿದ್ಯಾರ್ಥಿನಿಯ ಸೊಂಟಕ್ಕೆ ಗುಂಡು ಹಾರಿಸಿದ ಘಟನೆ ಬಿಹಾರದ ಮುಜಾಫರ್‌ಪುರ ನಗರದಲ್ಲಿ ನಡೆದಿದೆ. ವರದಿಯ ಪ್ರಕಾರ ಕೋಚಿಂಗ್ ಸೆಂಟರ್ ನಲ್ಲಿ 11ನೇ ತರಗತಿಯ ಇಂಗ್ಲಿಷ್ ಕಲಿಸುತ್ತಿದ್ದ ಸಂದರ್ಭ ಗುಂಡೇಟಿನ ಸದ್ದು ಕೇಳಿಬಂದಿದ್ದು, ವಿದ್ಯಾರ್ಥಿನಿಯ ದೇಹದಿಂದ ರಕ್ತ ಸೋರುತ್ತಿತ್ತು. ಕೂಡಲೇ ಮನೆಯವರಿಗೆ ವಿಷಯ ತಿಳಿಸಿ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆಪ್ರತಿಕ್ರಿಯಿಸಿದ ಪೊಲೀಸ್ ಠಾಣೆ ಪ್ರಭಾರಿ ರಾಜು ಪಾಲ್ ಅವರು, 11ನೇ

ವಿದ್ಯಾರ್ಥಿನಿ ಸೊಂಟಕ್ಕೆ ಗುಂಡು ಹಾರಿಸಿದ ವಿದ್ಯಾರ್ಥಿ..? Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

5ನೇ ಬಾರಿಗೆ ಯುಪಿಎಸ್‌ಸಿ ಪರೀಕ್ಷೆ ಬರೆದು ಐಎಎಸ್ ಅಧಿಕಾರಿಯಾದ ಅಂಶಿಕಾ ಜೈನ್

(ನ್ಯೂಸ್ ಕಡಬ) newskadaba.com ದೆಹಲಿ, ಸೆ. 11.  ಕೆಲವರು ತಮ್ಮ ಮೊದಲ ಪ್ರಯತ್ನದಲ್ಲೇ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವಲ್ಲಿ ಸಫಲರಾಗುತ್ತಾರೆ. ಆದರೆ ಕೆಲವರು ಹಲವು ಪ್ರಯತ್ನಗಳ ಬಳಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗುತ್ತಾರೆ. ಹೀಗೆ 5ನೇ ಬಾರಿಗೆ ಪರೀಕ್ಷೆ ಬರೆದು ಉತ್ತೀರ್ಣರಾದ ಅಂಶಿಕಾ ಜೈನ್ ಅವರ ಯಶೋಗಾಥೆ ಇದು. ದೆಹಲಿ ಮೂಲದವರಾದ ಅಂಶಿಕಾ ಜೈನ್ ಅವರು ತಮ್ಮ 5ನೇ ವಯಸ್ಸಿನಲ್ಲಿ ತನ್ನ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಳ್ಳುತ್ತಾರೆ. ಬಳಿಕ ಅವರನ್ನು ಅಜ್ಜಿ ಮತ್ತು ಚಿಕ್ಕಪ್ಪ ಬೆಳೆಸುತ್ತಾರೆ. ಅಂಶಿಕಾ ಯುಪಿಎಸ್‌ಸಿ ಪರೀಕ್ಷೆ ಬರೆಯಬೇಕೆನ್ನುವುದು ಅವರ

5ನೇ ಬಾರಿಗೆ ಯುಪಿಎಸ್‌ಸಿ ಪರೀಕ್ಷೆ ಬರೆದು ಐಎಎಸ್ ಅಧಿಕಾರಿಯಾದ ಅಂಶಿಕಾ ಜೈನ್ Read More »

ರಾಷ್ಟ್ರೀಯ ನ್ಯೂಸ್

ನಟ ಕಿರಣ್ ರಾಜ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ  ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 11.  ಕನ್ನಡತಿ ಸೀರಿಯಲ್ ಮೂಲಕ ಫೇಮಸ್ ಆದ ನಟ ಕಿರಣ್ ರಾಜ್ ಅವರ ಕಾರು ಅಪಘಾತಕ್ಕೀಡಾಗಿದ್ದು, ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಿರಣ್ ರಾಜ್ ಅವರು ವೃದ್ಧಾಶ್ರಮಕ್ಕೆ ಹೋಗಿ ಬರುತ್ತಿದ್ದರು. ಈ ವೇಳೆ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಗಿರೀಶ್ ಕಾರು ಚಾಲನೆ ಮಾಡುತ್ತಿದ್ದು, ಕಾರು ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಿರಣ್ ರಾಜ್ ಅವರ ಎದೆಯ ಭಾಗಕ್ಕೆ ಪೆಟ್ಟಾಗಿದ್ದು, ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಅಪಾಯದಿಂದ ಪಾರಾಗಿದ್ದಾರೆ ಎಂದು

ನಟ ಕಿರಣ್ ರಾಜ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ  ಅಪಾಯದಿಂದ ಪಾರು Read More »

ಕರ್ನಾಟಕ

ಕೆರೆಗೆ ಈಜಲು ಹೋದ ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕೊಪ್ಪಳ, ಸೆ. 11.  ಸ್ನೇಹಿತರೊಂದಿಗೆ ಕೆರೆಗೆ ಈಜಲು ಹೋಗಿದ್ದ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಜಿಲ್ಲೆಯ ಅಳವಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೈನಹಳ್ಳಿ ಗ್ರಾಮದಲ್ಲಿ ನಡೆದಿದೆ.          ಮೃತಪಟ್ಟ ವಿದ್ಯಾರ್ಥಿಯನ್ನು ಹಂದ್ರಾಳ ಗ್ರಾಮದ ಫಕೀರ ಗೌಡ ಎಂದು ಗುರುತಿಸಲಾಗಿದೆ. ಮೈನಹಳ್ಳಿಯ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿ ಫಕೀರ ಗೌಡ ಮಂಗಳವಾರ ಸಂಜೆ ನಾಲ್ಕು ಗಂಟೆಯ ಸುಮಾರಿಗೆ ಈಜಲು ಕೆರೆಗೆ ಹೋಗಿದ್ದ. ಆದರೆ ನೀರಿಗಿಳಿದ ವಿದ್ಯಾರ್ಥಿ ಮತ್ತೆ ಮೇಲೆ ಬಂದಿಲ್ಲ, ಇದನ್ನು ನೋಡಿದ ಇಬ್ಬರೂ

ಕೆರೆಗೆ ಈಜಲು ಹೋದ ವಿದ್ಯಾರ್ಥಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಟ್ಟಡ ತೆರವು: ಬಹಿರಂಗ ಹರಾಜು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಮಂಗಳೂರು ತಾಲೂಕು ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ವಿಕಾಸನಗರ ಅಂಗನವಾಡಿ ಕಟ್ಟಡ ಕೆಡಹುವ ಬಗ್ಗೆ ಸೆಪ್ಟೆಂಬರ್ 13 ರಂದು ಗುರುಪುರ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಬಹಿರಂಗ ಏಲಂ ಕರೆಯಲಾಗಿದೆ. ಹೆಚ್ಚಿನ ಮಾಹಿತಿಗೆ ಗ್ರಾಮ ಪಂಚಾಯತ್ ಕಚೇರಿ ಸಮಯದಲ್ಲಿ ಸಂಪರ್ಕಿಸುವಂತೆ ಗುರುಪುರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಟ್ಟಡ ತೆರವು: ಬಹಿರಂಗ ಹರಾಜು Read More »

ಕರಾವಳಿ

ಪುತ್ತೂರು: ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಆಕಸ್ಮಿಕ ಅಪಾಯದಿಂದ ಪಾರಾದ ರೋಗಿಗಳು    

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 11.  ಖಾಸಗಿ ಆಸ್ಪತ್ರೆಯ ವಿದ್ಯುತ್ ಸಂಪರ್ಕ ವ್ಯವಸ್ಥೆಯಲ್ಲಿ ಬೆಳಗ್ಗಿನ ಜಾವ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ಸಿಯಾಗಿದ್ದಾರೆ. ಬೊಳುವಾರಿನ ಮುಖ್ಯ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗಿನ ಜಾವ 5ಗಂಟೆ ಸುಮಾರಿಗೆ ವಿದ್ಯುತ್ ಮೀಟರ್ ಬೋರ್ಡ್‌ನ ಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದೆ. ಜಂಕ್ಷನ್ ಬಾಕ್ಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಆಸ್ಪತ್ರೆಯ ತುಂಬಾ ಹೊಗೆ ತುಂಬಿಕೊಂಡಿದ್ದು, ತಕ್ಷಣ ಆಗ್ನಿಶಾಮಕ ದಳದವರು ಆಗಮಿಸಿ ಮುನ್ನೆಚ್ಚರಿಕೆಯನ್ನು ತೆಗೆದುಕೊಂಡಿದ್ದಾರೆ. ರೋಗಿಗಳಿಗೆ ಯಾವುದೇ ಸಮಸ್ಯೆಯಾಗಿಲ್ಲ ಎಂದು

ಪುತ್ತೂರು: ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಆಕಸ್ಮಿಕ ಅಪಾಯದಿಂದ ಪಾರಾದ ರೋಗಿಗಳು     Read More »

ಕರಾವಳಿ

ಅಡ್ಡೂರು ಸೇತುವೆ ನಿರ್ಬಂಧ- ಪರಿಶೀಲಿಸಲು ಉಸ್ತುವಾರಿ ಸಚಿವರ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಬಂಟ್ವಾಳ ಹಾಗೂ ಮಂಗಳೂರು ತಾಲೂಕಿನ ರಾಜ್ಯ ಹೆದ್ದಾರಿ ಸಂಪರ್ಕಕ್ಕೆ ಕೊಂಡಿಯಾಗಿರುವ ಫಲ್ಗುಣಿ ನದಿಯ ಪೊಳಲಿ ಸೇತುವೆಯಲ್ಲಿ ಲಾರಿ ಮತ್ತು ಬಸ್ ಗಳಿಗೆ ಹಾಕಿರುವ ನಿರ್ಬಂಧವನ್ನು ತೆರವುಗೊಳಿಸುವ ಬಗ್ಗೆ ಪರಿಶೀಲಿಸಲು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ದ.ಕ. ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಸೇತುವೆಯಲ್ಲಿ ನಿರ್ಬಂಧದಿಂದ ಸಾರ್ವಜನಿಕರಿಗೆ ಸಮಸ್ಯೆಯಾಗಿರುವ ಬಗ್ಗೆ ಅಹವಾಲುಗಳು ಬಂದಿವೆ. ಈ ಸಂಬಂಧ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ. ಚಂದ್ರಶೇಖರ ಭಂಡಾರಿ

ಅಡ್ಡೂರು ಸೇತುವೆ ನಿರ್ಬಂಧ- ಪರಿಶೀಲಿಸಲು ಉಸ್ತುವಾರಿ ಸಚಿವರ ಸೂಚನೆ Read More »

ಕರಾವಳಿ

77ನೇ ಸೀನಿಯರ್ ನ್ಯಾಷನಲ್ ಈಜು ಚಾಂಪಿಯನ್‌ಶಿಪ್‌  ಕರ್ನಾಟಕಕ್ಕೆ ಮೊದಲ ದಿನ 6 ಚಿನ್ನ , 3 ಬೆಳ್ಳಿಯ ಪದಕ                                                                                                                            *ಕರ್ನಾಟಕಕ್ಕೆ ಮೊದಲ ದಿನ 6 ಚಿನ್ನ , 3 ಬೆಳ್ಳಿಯ ಪದಕ*    

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11.  ನಗರದ ಎಮ್ಮೆಕೆರೆಯ ಅಂತರ್‌ರಾಷ್ಟ್ರೀಯ ಈಜುಕೊಳದಲ್ಲಿ ಆರಂಭಗೊಂಡ 77ನೇ ಸೀನಿಯರ್ ನ್ಯಾಷನಲ್ ಈಜು ಚಾಂಪಿಯನ್‌ಶಿಪ್‌ನ ಮೊದಲ ದಿನ 10 ಸ್ಪರ್ಧೆಗಳು ನಡೆದಿದ್ದು, ಕರ್ನಾಟಕ 6 ಚಿನ್ನ , 3 ಬೆಳ್ಳಿ ಬಾಚಿಕೊಂಡಿದೆ. ಮಹಿಳೆಯರ 400 ಮೀಟರ್ ಫ್ರೀಸ್ಟೈಲ್‌ಲ್ಲಿ ಕರ್ನಾಟಕದ ಹಶಿಕಾ ರಾಮಚಂದ್ರ ಚಿನ್ನ ಪಡೆದರು. ಅಲ್ಲದೆ ಹದಿಮೂರು ವರ್ಷಗಳ ಹಿಂದಿನ ದಾಖಲೆ ಮುರಿಯುವ ಮೂಲಕ ರಾಷ್ಟ್ರೀಯ ಅವರು ದಾಖಲೆ ನಿರ್ಮಿಸಿದ ಹಶಿಕಾ ರಾಮಚಂದ್ರ ಅವರು 4:24.70 ಸೆಕೆಂಡ್‌ಗಳಲ್ಲಿ ಗುರಿ ತಲುಪುವ

77ನೇ ಸೀನಿಯರ್ ನ್ಯಾಷನಲ್ ಈಜು ಚಾಂಪಿಯನ್‌ಶಿಪ್‌  ಕರ್ನಾಟಕಕ್ಕೆ ಮೊದಲ ದಿನ 6 ಚಿನ್ನ , 3 ಬೆಳ್ಳಿಯ ಪದಕ                                                                                                                            *ಕರ್ನಾಟಕಕ್ಕೆ ಮೊದಲ ದಿನ 6 ಚಿನ್ನ , 3 ಬೆಳ್ಳಿಯ ಪದಕ*     Read More »

ಕ್ರೀಡಾ ನ್ಯೂಸ್

ಹಿರಿಯ ನಾಗರೀಕರ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ  ವಿವಿಧ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಮಂಗಳಾ ಕ್ರೀಡಾಂಗಣದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ. ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಕೆಟ್‍ನಲ್ಲಿ ಬಾಲ್ ಎಸೆಯುವುದರ ಮೂಲಕ ಕ್ರೀಡಾ ಸ್ಪರ್ಧೆಗಳಿಗೆ ಚಾಲನೆಯನ್ನು ನೀಡಿದರು. ಮುಖ್ಯ ಅತಿಥಿಗಳಾಗಿ ಹಿರಿಯ ನಾಗರಿಕರ ಸ್ಥಾಪಕ ಕಾರ್ಯದರ್ಶಿ ರಮೇಶ್ ರಾವ್ ರವರು ಉಪಸ್ಥಿತರಿದ್ದರು. ದ.ಕ ಜಿಲ್ಲಾ ವಿಕಲಚೇತನರ

ಹಿರಿಯ ನಾಗರೀಕರ ಕ್ರೀಡಾಕೂಟ Read More »

ಕರಾವಳಿ
Scroll to Top