ಮಾನಸ ವಿಶೇಷ ಮಕ್ಕಳ ಶಾಲೆಗೆ ದಿನಸಿ ಸಾಮಗ್ರಿಗಳ ವಿತರಣೆ

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ. 11.  ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಎರಡನೇ ವರ್ಷಕ್ಕೆ ಪಾದಾರ್ಪಣೆಗೊಂಡ ಹಿನ್ನೆಲೆಯಲ್ಲಿ ಶಿರ್ವ ಪಾಂಬೂರಿನ ಮಾನಸ ವಿಶೇಷ ಮಕ್ಕಳ ಶಾಲೆಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಜೀವನ್ ಡಿಸೋಜ ರವರು ಮಾನಸ ಶಾಲೆಯ ಅಧ್ಯಕ್ಷರಿಗೆ ದಿನಸಿ ವಸ್ತುಗಳನ್ನು ಹಸ್ತಾಂತರಿಸಿ, ಇಂತಹ ಸಾಮಾಜಿಕ ಕಾರ್ಯಕ್ರಮ ಹಮ್ಮಿ ಕೊಳ್ಳಲು ಮೂಲ ಪ್ರೇರಣೆ ಮತ್ತು ಮುಖ್ಯ ಉದ್ದೇಶ ದಿ. […]

ಮಾನಸ ವಿಶೇಷ ಮಕ್ಕಳ ಶಾಲೆಗೆ ದಿನಸಿ ಸಾಮಗ್ರಿಗಳ ವಿತರಣೆ Read More »

ಕರಾವಳಿ

ಪುತ್ತೂರು: ಸ್ಕೂಟರ್ ಅಪಘಾತ- ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 11. ಸ್ಕೂಟರ್ ಪಲ್ಟಿಯಾದ ಪರಿಣಾಮ ಸವಾರನೋರ್ವ ಗಂಭೀರ ಗಾಯಗೊಂಡ ಘಟನೆ ಮಂಗಳವಾರದಂದು ಮಧ್ಯರಾತ್ರಿ ತ್ಯಾಗರಾಜನಗರದಲ್ಲಿ ನಡೆದಿದೆ. ಗಂಭೀರ ಗಾಯಗೊಂಡವರನ್ನು ಕೆಯ್ಯೂರು ಗ್ರಾಮದ ಎರಕ್ಕಳ ಬೆಳಿಯಪ್ಪ ಗೌಡ ಎಂಬವರ ಪುತ್ರ ಕೀರ್ತನ್ ಗೌಡ ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನಲ್ಲಿ ಶ್ರೀ ಗಣೇಶನ ಶೋಭಾಯಾತ್ರೆ ನೋಡಿಕೊಂಡು ಮನೆಗೆ ತನ್ನ ಸ್ಕೂಟರ್‌ನಲ್ಲಿ ಹಿಂತಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆನ್ನಲಾಗಿದೆ. ಗಂಭೀರ ಗಾಯಗೊಂಡ ಕೀರ್ತನ್ ಗೌಡರವರನ್ನು ತಕ್ಷಣವೇ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆ ತಂದು ಅಲ್ಲಿಂದ

ಪುತ್ತೂರು: ಸ್ಕೂಟರ್ ಅಪಘಾತ- ಸವಾರ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ವೀರ ರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ಶಿಕ್ಷಕರ ದಿನಾಚರಣೆ, ಗೌರವ ಸನ್ಮಾನ

(ನ್ಯೂಸ್ ಕಡಬ) newskadaba.com ಉಳ್ಳಾಲ, ಸೆ. 11.  ಶಿಕ್ಷಕರಾಗಿದ್ದವರು ಮಕ್ಕಳನ್ನು ಗೌರವಿಸುವ ಮನೋಭಾವ, ಪರಿಸರ ಪ್ರಜ್ಞೆ ಮೂಡಿಸುವ ಜವಾಬ್ದಾರಿ ಹೆಚ್ಚಾಗ ಬೇಕಿದೆ. ಭಾಷೆಯ ಸ್ಪರ್ಶ, ಮಾನವೀಯತೆ ಸ್ಪರ್ಶ ಎಂದಿಗೂ ಮಕ್ಕಳಲ್ಲಿ ಜಾಗೃತಿಯಾದಾಗ ಮಕ್ಕಳು ಜೀವನದಲ್ಲಿ ಬೆಳೆಯಲು ಸಾಧ್ಯ. ನಾವು ಯಾವ ದಾರಿಯಲ್ಲಿ ಹೋಗುತ್ತೇವೆಯೋ ಅದೇ ದಾರಿಯಲ್ಲಿ ಮಕ್ಕಳು ಹೋಗುತ್ತಾರೆ ಎಂದು ನಿಟ್ಟೆ ವಿವಿ ಮಾನವಿಕ ವಿಭಾಗದ ಮುಖ್ಯಸ್ಥ ಡಾ. ಸಾಯಿಗೀತ ಹೇಳಿದರು. ಉಳ್ಳಾಲ ವೀರ ರಾಣಿ ಅಬ್ಬಕ್ಕ ಉತ್ಸವ ಸಮಿತಿ ಇದರ ಆಶ್ರಯದಲ್ಲಿ ಕುತ್ತಾರ್ ನಲ್ಲಿ ನಡೆದ

ಉಳ್ಳಾಲ: ವೀರ ರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ಶಿಕ್ಷಕರ ದಿನಾಚರಣೆ, ಗೌರವ ಸನ್ಮಾನ Read More »

ಕರಾವಳಿ

ವ್ಯವಹಾರದಲ್ಲಿ ಲಾಭದ ಆಸೆ ಹುಟ್ಟಿಸಿ 2.50 ಕೋ.ರೂ. ವಂಚನೆ: ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11.  ಮಾರ್ಬಲ್ ವ್ಯವಹಾರದಲ್ಲಿ ಲಾಭದ ಆಸೆ ಹುಟ್ಟಿಸಿ 2.50 ಕೋ.ರೂ. ಹೂಡಿಕೆ ಮಾಡಿಸಿ ಬಳಿಕ ವಂಚಿಸಿರುವ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಮುಹಮ್ಮದ್ ಶರೀಫ್ ಎಂಬಾತ ತಾನು ರಾಜಸ್ತಾನದಿಂದ ಮಾರ್ಬಲ್ ತಂದು ಕಾಸರಗೋಡಿನಲ್ಲಿ ವ್ಯಾಪಾರ ಮಾಡುತ್ತಿದ್ದೇನೆ. ಅದರಲ್ಲಿ ಹೂಡಿಕೆ ಮಾಡಿದರೆ ಲಾಭ ಕೊಡುತ್ತೇನೆ ಎಂದು ನಂಬಿಸಿದ್ದ. ಅಲ್ಲದೆ ತನ್ನಿಂದ ಹಂತ ಹಂತವಾಗಿ 2.50 ಕೋ.ರೂ.ಗಳನ್ನು ನಗದಾಗಿ ಪಡೆದುಕೊಂಡಿದ್ದ. ಹಣ ಪಡೆದುಕೊಂಡ ಬಗ್ಗೆ ದಾಖಲಾತಿ ಕೇಳಿದಾಗ ತಾವಿಬ್ಬರು

ವ್ಯವಹಾರದಲ್ಲಿ ಲಾಭದ ಆಸೆ ಹುಟ್ಟಿಸಿ 2.50 ಕೋ.ರೂ. ವಂಚನೆ: ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಸೆಪ್ಟೆಂಬರ್ 15 ರಂದು ಬೃಹತ್ ಮಾನವ ಸರಪಳಿ- ಯಶಸ್ವಿಗೊಳಿಸಲು ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಸೆಪ್ಟೆಂಬರ್ 15ರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅತ್ಯಂತ ವ್ಯವಸ್ಥಿತವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯವಿರುವ ಎಲ್ಲಾ ಸಿದ್ದತೆಗಳನ್ನು ಕೈಗೊಳ್ಳುವಂತೆ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ ಸೂಚನೆ ನೀಡಿದರು. ಅವರು ಮಂಗಳವಾರದಂದು ಮಂಗಳೂರು ತಾಲೂಕು ಪಂಚಾಯತ್ ಕಛೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಈಗಾಗಲೇ ಸೂಚಿಸಿರುವಂತೆ ಮಾನವ ಸರಪಳಿ ಕಾರ್ಯಕ್ರಮವನ್ನು ರಚಿಸಲು ಅಂತಿಮ ಸಿದ್ದತೆಗಳನ್ನು ಕೈಗೊಳ್ಳುವಂತೆ ತಿಳಿಸಿದ ಅವರು, ಮಾನವ ಸರಪಳಿ ರಚನೆ ಕುರಿತಂತೆ

ಸೆಪ್ಟೆಂಬರ್ 15 ರಂದು ಬೃಹತ್ ಮಾನವ ಸರಪಳಿ- ಯಶಸ್ವಿಗೊಳಿಸಲು ಕರೆ Read More »

ಕರಾವಳಿ

ಬಂಟ್ವಾಳ: ಮಾನವ ಸರಪಳಿಯಲ್ಲಿ ಭಾಗವಹಿಸಲು ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಸೆಪ್ಟೆಂಬರ್ 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಬಂಟ್ವಾಳ ತಾಲೂಕಿನ ಪರಂಗಿಪೇಟೆಯಿಂದ ಬಿ.ಸಿ ರೋಡ್- ಮಾಣಿ -ಕಬಕವರೆಗಿನ 22 ಕಿ.ಮೀ ವ್ಯಾಪ್ತಿಯಲ್ಲಿ ನಡೆಸಲಿರುವ ಮಾನವ ಸರಪಳಿ ಮತ್ತು ಸಂವಿಧಾನ ಪೀಠಿಕೆ ಪಠಣ ಕಾರ್ಯಕ್ರಮದಲ್ಲಿ ಸರಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಫಲಾನುಭವಿಗಳು ಬೆಳಿಗ್ಗೆ 9 ಗಂಟೆಗೆ ತಮ್ಮ ಅನುಕೂಲಕರ ಸ್ಥಳದಲ್ಲಿ ಮಾನವ ಸರಪಳಿಯಲ್ಲಿ ಭಾಗವಹಿಸುವಂತೆ ಬಂಟ್ವಾಳ ತಾಲೂಕು ಗ್ಯಾರಂಟಿ ಯೋಜನಾ ಸಮಿತಿ ಪ್ರಕಟಣೆ ತಿಳಿಸಿದೆ.

ಬಂಟ್ವಾಳ: ಮಾನವ ಸರಪಳಿಯಲ್ಲಿ ಭಾಗವಹಿಸಲು ಕರೆ Read More »

ಕರಾವಳಿ

ತಾಯಿಯ ರಕ್ಷಿಸಿದ ಬಾಲಕಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭ ತಾಯಿಗೆ ರಿಕ್ಷಾ ಡಿಕ್ಕಿಯಾಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತಕ್ಷಣವೇ ಧಾವಿಸಿ ಬಂದು ರಕ್ಷಿಸಿದ ಬಾಲಕಿ ವೈಭವಿಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಮಂಗಳವಾರ ತಮ್ಮ ಕಚೇರಿಗೆ ಕರೆಸಿ ಸನ್ಮಾನಿಸಿದರು. 7ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ವೈಭವಿ ಅವರಿಗೆ ಜಿಲ್ಲಾಧಿಕಾರಿ ಕಚೇರಿಯ ತಮ್ಮ ಕೊಠಡಿಯಲ್ಲಿ ಪೇಟ, ಹಾರ ತೊಡಿಸಿ ಸನ್ಮಾನಿಸಿದ ಜಿಲ್ಲಾಧಿಕಾರಿಗಳು, ಬಾಲಕಿಯ ಸಮಯ ಪ್ರಜ್ಞೆ ಮತ್ತು ಧೈರ್ಯವನ್ನು ಶ್ಲಾಘಿಸಿದರು. ವೈಭವಿಯ ಈ ಪ್ರಜ್ಞೆ

ತಾಯಿಯ ರಕ್ಷಿಸಿದ ಬಾಲಕಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ Read More »

ಕರಾವಳಿ

ಇಂದು ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು, ಕಂಕನಾಡಿ ಮಂಗಳೂರು, ರಾಷ್ಟ್ರೀಯ ಸೇವಾ ಯೋಜನೆ ವಿಶ್ವವಿದ್ಯಾನಿಲಯ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮವನ್ನು ಸೆಪ್ಟೆಂಬರ್ 11ರಂದು ಬೆಳಿಗ್ಗೆ 10 ಗಂಟೆಗೆ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್‍ನ ಡೆಸಿನಿಯಲ್ ಮೆಮೋರಿಯಲ್ ಸಭಾಂಗಣದಲ್ಲಿ

ಇಂದು ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ Read More »

ಕರಾವಳಿ

ಶಿಕ್ಷಿತರು ತಮ್ಮ ಜ್ಞಾನ ಧಾರೆ ಎರೆಯಬೇಕು- ಮಮತಾ ಗಟ್ಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಸಾಕ್ಷರರು ತಮ್ಮಲ್ಲಿರುವ ಜ್ಞಾನವನ್ನು, ವಿದ್ಯೆಯನ್ನು ಅನಕ್ಷರಸ್ಥರಿಗೆ ನೀಡಿದಾಗ, ಧಾರೆಯೆರೆದಾಗ ಜಿಲ್ಲೆಯೂ ಸಂಪೂರ್ಣ ಸಾಕ್ಷರತಾ ಜಿಲ್ಲೆಯಾಗಿ ರೂಪುಗೊಳ್ಳಲು ಸಾಧ್ಯ ಎಂದು ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದರು. ಮಂಗಳವಾರ ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಲೋಕ ಶಿಕ್ಷಣ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾ ಪಂಚಾಯತ್, ಜಿಲ್ಲಾ ಸಾಕ್ಷರತಾ ಸಮಿತಿ, ತಾಲೂಕು ಪಂಚಾಯತ್ ಬಂಟ್ವಾಳ ಹಾಗೂ ಜನ ಶಿಕ್ಷಣ ಟ್ರಸ್ಟ್ ನವಸಾಕ್ಷರರ ಗ್ರಾಮ ವಿಕಾಸ

ಶಿಕ್ಷಿತರು ತಮ್ಮ ಜ್ಞಾನ ಧಾರೆ ಎರೆಯಬೇಕು- ಮಮತಾ ಗಟ್ಟಿ Read More »

ಕರಾವಳಿ, ಕರ್ನಾಟಕ

ಕೇಂದ್ರ ಸರ್ಕಾರದ ಪಿಎಂಇಜಿಪಿ, ಮುದ್ರಾ ಯೋಜನೆ ಫಲಾನುಭವಿಗಳ ಸಂಖ್ಯೆ ಹೆಚ್ಚಳಕ್ಕೆ ಪ್ರಯತ್ನಿಸಿ – ಲೀಡ್ ಬ್ಯಾಂಕ್ ಸಭೆಯಲ್ಲಿ ಅಧಿಕಾರಿಗಳಿಗೆ ಸಂಸದ ಚೌಟ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಪಿಎಂಇಜಿಪಿ ಹಾಗೂ ಮುದ್ರಾ ಯೋಜನೆಯಡಿ ಗ್ರಾಮೀಣ ಭಾಗದವರಿಗೆ ವಿಶೇಷವಾಗಿ ಮಹಿಳೆಯರು ಹಾಗೂ ಪರಿಶಿಷ್ಟ ಜಾತಿ/ಪಂಗಡ ಮತ್ತು ಹಿಂದುಳಿದ ವರ್ಗದ ಹೆಚ್ಚಿನ ಫಲಾನುಭವಿಗಳನ್ನು ತಲುಪಲು ಬ್ಯಾಂಕ್ ಗಳು ಉತ್ತೇಜನ ನೀಡಬೇಕೆಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಕರೆ ನೀಡಿದ್ದಾರೆ. ಮಂಗಳೂರು ನಗರದಲ್ಲಿರುವ ದ.ಕ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ದ.ಕ ಜಿಲ್ಲಾ ಬ್ಯಾಂಕುಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಕ್ಯಾ.

ಕೇಂದ್ರ ಸರ್ಕಾರದ ಪಿಎಂಇಜಿಪಿ, ಮುದ್ರಾ ಯೋಜನೆ ಫಲಾನುಭವಿಗಳ ಸಂಖ್ಯೆ ಹೆಚ್ಚಳಕ್ಕೆ ಪ್ರಯತ್ನಿಸಿ – ಲೀಡ್ ಬ್ಯಾಂಕ್ ಸಭೆಯಲ್ಲಿ ಅಧಿಕಾರಿಗಳಿಗೆ ಸಂಸದ ಚೌಟ ಸೂಚನೆ Read More »

ಕರಾವಳಿ
Scroll to Top