ಇನ್ಮುಂದೆ ಪ್ರತೀ ಶುಕ್ರವಾರ ಕಡಬ ಮೆಡಿಕಲ್ ಸೆಂಟರ್ ನಲ್ಲಿ ಪ್ರಸೂತಿ, ಸ್ತ್ರೀರೋಗ, ಬಂಜೆತನ ತಜ್ಞರು ಸೇವೆಗೆ ಲಭ್ಯ

(ನ್ಯೂಸ್ ಕಡಬ) newskadaba.com ಕಡಬ, ಸೆ.11. ಇಲ್ಲಿನ ಕಳಾರದಲ್ಲಿ ಕಳೆದ ಕೆಲವು ಸಮಯಗಳಿಂದ ಆರೋಗ್ಯ ಕ್ಷೇತ್ರದಲ್ಲಿ ಸೇವೆ ನೀಡುತ್ತಿರುವ ಕಡಬ ಮೆಡಿಕಲ್ ಸೆಂಟರ್ ನಲ್ಲಿ ಇನ್ಮುಂದೆ ಪ್ರತೀ ಶುಕ್ರವಾರ ಪ್ರಸೂತಿ, ಸ್ರೀರೋಗ ಹಾಗೂ ಬಂಜೆತನ ತಜ್ಞರು ಸಾರ್ವಜನಿಕ ಸೇವೆಗೆ ಲಭ್ಯರಿರಲಿದ್ದಾರೆ. ಕಡಬದ ಏಕೈಕ ಸ್ಕ್ಯಾನಿಂಗ್ ಸೆಂಟರ್ ಆಗಿರುವ ಕಡಬ ಮೆಡಿಕಲ್ ಸೆಂಟರ್ ನಲ್ಲಿ ಪ್ರತೀ ಶುಕ್ರವಾರ ಸಂಜೆ 3.30 ರಿಂದ 6 ಗಂಟೆಯವರೆಗೆ ಸ್ತ್ರೀರೋಗ ತಜ್ಞರು ಇರಲಿದ್ದು, ಅಲ್ಟ್ರಾಸೋನೋಗ್ರಫಿ ಸ್ಕ್ಯಾನಿಂಗ್ ಸೇವೆಯನ್ನು ಸ್ಥಳದಲ್ಲೇ ಮಾಡಲಾಗುತ್ತದೆ. ಮುಂಗಡ ಬುಕ್ಕಿಂಗ್ […]

ಇನ್ಮುಂದೆ ಪ್ರತೀ ಶುಕ್ರವಾರ ಕಡಬ ಮೆಡಿಕಲ್ ಸೆಂಟರ್ ನಲ್ಲಿ ಪ್ರಸೂತಿ, ಸ್ತ್ರೀರೋಗ, ಬಂಜೆತನ ತಜ್ಞರು ಸೇವೆಗೆ ಲಭ್ಯ Read More »

ಕರಾವಳಿ

ಕೆಲಸ ಹುಡುಕುತ್ತಿದ್ದೀರಾ..? ಕಡಬದಲ್ಲಿವೆ ಹಲವು ಉದ್ಯೋಗಗಳು

(ನ್ಯೂಸ್ ಕಡಬ) newskadaba.com ಕಡಬ, ಸೆ. 11. ಕಡಬದ ಹಲವು ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ.   ಕಡಬದ ಪಿಲ್ಯ ಫ್ಯಾಷನ್ ನಲ್ಲಿ ಸೇಲ್ಸ್ ವಿಭಾಗಕ್ಕೆ 4 ಮಹಿಳಾ ಸಿಬ್ಬಂದಿಗಳು ಮತ್ತು ಇಬ್ಬರು ಪುರುಷ ಸಿಬ್ಬಂದಿ ಬೇಕಾಗಿದ್ದಾರೆ. ಟೆಕ್ಸ್ ಟೈಲ್ಸ್ ಕ್ಷೇತ್ರದಲ್ಲಿ ಅಥವಾ ಫ್ಯಾನ್ಸಿಯಲ್ಲಿ ಕನಿಷ್ಠ 6 ತಿಂಗಳು ಅನುಭವವಿರುವ

ಕೆಲಸ ಹುಡುಕುತ್ತಿದ್ದೀರಾ..? ಕಡಬದಲ್ಲಿವೆ ಹಲವು ಉದ್ಯೋಗಗಳು Read More »

ಉದ್ಯೋಗ, ಕರ್ನಾಟಕ, ಲೈಫ್‍ಸ್ಟೈಲ್

ಪಿಎಸ್‍ಐ ಪರೀಕ್ಷೆಯನ್ನು ಮುಂದೂಡುವಂತೆ ಒತ್ತಾಯ  ಗೃಹಸಚಿವರಿಗೆ ಮನವಿ ಸಲ್ಲಿಸಿದ ಅಶ್ವತ್ಥನಾರಾಯಣ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 10.  ಪಿಎಸ್‍ಐ ಪರೀಕ್ಷೆಯನ್ನು ಮುಂದೂಡಲು ಒತ್ತಾಯಿಸಿದ್ದು, ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರಮ ವಹಿಸುವ ಪ್ರಯತ್ನ ಮಾಡುವುದಾಗಿ ಗೃಹ ಸಚಿವರು ತಿಳಿಸಿದ್ದಾಗಿ ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ತಿಳಿಸಿದರು. ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು ಹಾಗೂ ಪರೀಕ್ಷಾರ್ಥಿಗಳು ಇಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಬೆಂಗಳೂರಿನ ಸದಾಶಿವನಗರದ ಸರಕಾರಿ ನಿವಾಸಕ್ಕೆ ಭೇಟಿ ನೀಡಿ ಪಿಎಸ್‍ಐ ಪರೀಕ್ಷೆಯನ್ನು ಮುಂದೂಡಬೇಕೆಂದು ಮನವಿ ಸಲ್ಲಿಸಿದರು.

ಪಿಎಸ್‍ಐ ಪರೀಕ್ಷೆಯನ್ನು ಮುಂದೂಡುವಂತೆ ಒತ್ತಾಯ  ಗೃಹಸಚಿವರಿಗೆ ಮನವಿ ಸಲ್ಲಿಸಿದ ಅಶ್ವತ್ಥನಾರಾಯಣ್ Read More »

ಕರ್ನಾಟಕ

ಮಣಿಪುರದಲ್ಲಿ ನಿಯಂತ್ರಣಕ್ಕೆ ಬಾರದ ಹಿಂಸಾಚಾರ: 3 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ

(ನ್ಯೂಸ್ ಕಡಬ) newskadaba.com ಇಂಫಾಲ್, ಸೆ. 10.  ಮಣಿಪುರದಲ್ಲಿ ಹಿಂಸಾಚಾರ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ ಮತ್ತು ತೌಬಲ್ ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ಹಿಂದಿನ ಆದೇಶದಲ್ಲಿ, ಇಂಫಾಲ್ ಪೂರ್ವ ಮತ್ತು ಇಂಫಾಲ್ ಪಶ್ಚಿಮದ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಆಯಾ ಜಿಲ್ಲೆಗಳಲ್ಲಿ ಬೆಳಿಗ್ಗೆ 5 ರಿಂದ 10 ರವರೆಗೆ ಕರ್ಫ್ಯೂ ಸಡಿಲಿಸುವುದಾಗಿ ಘೋಷಿಸಲಾಗಿತ್ತು. ಆದರೆ ಜಿಲ್ಲೆಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಸಡಿಲಿಕೆ ಆದೇಶವನ್ನು ರದ್ದುಗೊಳಿಸಲಾಗಿದೆ. ಜೊತೆಗೆ ಎರಡೂ ಜಿಲ್ಲೆಗಳಲ್ಲಿ ಕರ್ಫ್ಯೂ

ಮಣಿಪುರದಲ್ಲಿ ನಿಯಂತ್ರಣಕ್ಕೆ ಬಾರದ ಹಿಂಸಾಚಾರ: 3 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ Read More »

ರಾಷ್ಟ್ರೀಯ ನ್ಯೂಸ್

ವಾಷಿಂಗ್ ಮೆಷಿನ್ ನಲ್ಲಿ 3 ವರ್ಷದ ಬಾಲಕನ ಮೃತದೇಹ ಪತ್ತೆ ಮಹಿಳೆ ಅರೆಸ್ಟ್                          

(ನ್ಯೂಸ್ ಕಡಬ) newskadaba.com ತಮಿಳುನಾಡು, ಸೆ. 10.  ತಿರುನಲ್ವೇಲಿ ಜಿಲ್ಲೆಯ ರಾಧಾಪುರಂ ಪ್ರದೇಶದಲ್ಲಿ ವಾಷಿಂಗ್ ಮೆಷಿನ್ ನಲ್ಲಿ ಮೂರು ವರ್ಷದ ಬಾಲಕನ ಮೃತದೇಹ ಪತ್ತೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ನೆರೆಮನೆಯ ಮಹಿಳೆಯನ್ನು ಬಂಧಿಸಲಾಗಿದೆ. ಬಾಲಕನನ್ನು ಕೊಲೆ ಮಾಡಿ ಮೃತದೇಹವನ್ನು ವಾಷಿಂಗ್ ಮೆಷಿನ್ ನಲ್ಲಿ ಮರೆಮಾಡಿದ ಆರೋಪದ ಮೇಲೆ 40 ವರ್ಷದ ಮಹಿಳೆಯೋರ್ವರನ್ನು ಪೊಲೀಸರು ಬಂಧಿಸಿದ್ದಾರೆ. ಅಂಗನವಾಡಿಗೆ ತೆರಳುವ ಮುನ್ನ ಮನೆಯ ಹೊರಗೆ ಆಟವಾಡುತ್ತಿದ್ದ ಬಾಲಕ ಸೋಮವಾರ ನಾಪತ್ತೆಯಾಗಿದ್ದ. ನಮ್ಮ ನೆರೆಯ ಮನೆಯವರ ಜೊತೆ ತಕರಾರಿದ್ದು ಅವರ ಮನೆಯಲ್ಲಿ ಹುಡುಕಾಟ

ವಾಷಿಂಗ್ ಮೆಷಿನ್ ನಲ್ಲಿ 3 ವರ್ಷದ ಬಾಲಕನ ಮೃತದೇಹ ಪತ್ತೆ ಮಹಿಳೆ ಅರೆಸ್ಟ್                           Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಿಮ್ ಟ್ರೈನರ್ ಹಲ್ಲೆ ಕೇಸ್‌..!  ನಟ ಧ್ರುವ ಸರ್ಜಾ ಮ್ಯಾನೇಜರ್ ಅರೆಸ್ಟ್..! 

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 10.  ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲಿನ ಹಲ್ಲೆ ಕೇಸ್‌ಗೆ ಸಂಬಂಧಪಟ್ಟಂತೆ ನಟ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್‌ ರನ್ನು ಪೊಲೀಸರು ಬಂಧಿಸಿದ್ದಾರೆ. ಮೇ 26 ರಂದು ರಾತ್ರಿ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ನಡೆದಿತ್ತು. ಹರ್ಷ ಮತ್ತು ಸುಭಾಷ್ ಎಂಬುವವರು ಪ್ರಶಾಂತ್ ಮೇಲೆ ಹಲ್ಲೆ ನಡೆಸಿದ್ದರು. ಹಲ್ಲೆ ಮಾಡಿಸಿದ್ದು ಧ್ರುವ ಸರ್ಜಾ ಬಳಿ ಕೆಲಸ ಮಾಡಿಕೊಂಡಿದ್ದ ನಾಗೇಂದ್ರ. ಧ್ರುವಗೆ ನಾಗೇಂದ್ರ ಚಾಲಕನಾಗಿಯೂ ಕೆಲಸ ಮಾಡಿಕೊಂಡಿದ್ದರು. ಹಲ್ಲೆ ನಡೆಸಲು ನಾಗೇಂದ್ರಗೆ

ಜಿಮ್ ಟ್ರೈನರ್ ಹಲ್ಲೆ ಕೇಸ್‌..!  ನಟ ಧ್ರುವ ಸರ್ಜಾ ಮ್ಯಾನೇಜರ್ ಅರೆಸ್ಟ್..!  Read More »

ಕರ್ನಾಟಕ, ಕ್ರೈಮ್ ನ್ಯೂಸ್

‘ಇನ್ಸ್ಪೈರ್ ಅವಾರ್ಡ್ ಮಾನಕ್’ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಅಬ್ದುಲ್ ಬಾಸಿತ್  ತನ್ವೀರುಲ್ ಇಸ್ಲಾಂ ಮದ್ರಸದ ಎಸ್ ಕೆಎಸ್ ಬಿವಿ ವತಿಯಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 10.  ವಿಜ್ಞಾನ ಮಾದರಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಅಬ್ದುಲ್ ಬಾಸಿತ್ ಅವರನ್ನು ಮಾಲಿಕುದ್ದೀನಾರ್ ಜುಮಾ ಮಸೀದಿ ಇದರ ಅಧೀನದಲ್ಲಿರುವ ತನ್ವೀರುಲ್ ಇಸ್ಲಾಂ ಮದ್ರಸದ ಎಸ್ ಕೆ ಎಸ್ ಬಿವಿ ವತಿಯಿಂದ ಸನ್ಮಾನಿಸಲಾಯಿತು. ಅಬ್ದುಲ್ ಬಾಸಿತ್ ರಚಿಸಿದ ‘ಸೀವಿಂಗ್ ಚೆಯರ್ ಫಾರ್ ಹ್ಯಾಂಡಿಕ್ಯಾಪ್ಸ್’ ಎಂಬ ವಿಜ್ಞಾನ ಮಾದರಿ ಕೇಂದ್ರ ಸರ್ಕಾರದ ವಿಜ್ಞಾನ ತಂತ್ರಜ್ಞಾನ ಸಚಿವಾಲಯ ನಡೆಸುವ ‘ಇನ್ಸ್ಪೈರ್ ಅವಾರ್ಡ್ ಮಾನಕ್’ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ. ಸೆಪ್ಟೆಂಬರ್ 14 ರಿಂದ 20 ರವರೆಗೆ ದಿಲ್ಲಿಯ

‘ಇನ್ಸ್ಪೈರ್ ಅವಾರ್ಡ್ ಮಾನಕ್’ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಅಬ್ದುಲ್ ಬಾಸಿತ್  ತನ್ವೀರುಲ್ ಇಸ್ಲಾಂ ಮದ್ರಸದ ಎಸ್ ಕೆಎಸ್ ಬಿವಿ ವತಿಯಿಂದ ಸನ್ಮಾನ Read More »

ಕರಾವಳಿ

ಬಂಟ್ವಾಳ: ಕಲ್ಲಡ್ಕ ವಲಯ ಮಟ್ಟದ ಪ್ರೌಢಶಾಲಾ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 10.  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಹಾಗೂ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ವಿದ್ಯಾನಗರ ಪೆರಾಜೆ ಇವರ ಜಂಟಿ ಸಹಯೋಗದೊಂದಿಗೆ ಕಲ್ಲಡ್ಕ ವಲಯ ಮಟ್ಟದ ಪ್ರೌಢಶಾಲಾ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟವು ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದಲ್ಲಿ ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕದ ಬಾಲಕರ ಹಾಗೂ ಬಾಲಕಿಯರ ತಂಡಗಳು ಪ್ರಥಮ ಸ್ಥಾನ ಪಡೆದಿದ್ದು, ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ

ಬಂಟ್ವಾಳ: ಕಲ್ಲಡ್ಕ ವಲಯ ಮಟ್ಟದ ಪ್ರೌಢಶಾಲಾ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ Read More »

ಕರಾವಳಿ

ಅಮೆರಿಕದ ಖ್ಯಾತ ನಟ ಜೇಮ್ಸ್ ಎರ್ಲ್ ಜೋನ್ಸ್ ನಿಧನ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಸೆ. 10.  ಅಮೆರಿಕದ ಖ್ಯಾತ ನಟ ಜೇಮ್ಸ್ ಎರ್ಲ್ ಜೋನ್ಸ್ (93) ಅವರು ನಿಧನರಾಗಿದ್ದಾರೆ. ದೀರ್ಘಕಾಲದ ಮಧುಮೇಹದಿಂದ ಬಳಲುತ್ತಿದ್ದ ಜೋನ್ಸ್ ಅವರು ಸೋಮವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ ಎಂದು ಸಹಾಯಕ ಬ್ಯಾರಿ ಮ್ಯಾಕ್ಫರ್ಸನ್ ಹೇಳಿದ್ದಾರೆ ಎಂದು ವರದಿಯಾಗಿದೆ. ಜೇಮ್ಸ್ ಎರ್ಲ್ ಜೋನ್ಸ್ ಅವರು ‘ದಿ ಲಯನ್ ಕಿಂಗ್’ ಕಾರ್ಟೂನ್ ಚಿತ್ರಕ್ಕೆ ಧ್ವನಿ ನೀಡಿದ್ದಾರೆ. ‘ಸ್ಟಾರ್ ವಾರ್ಸ್ ’ ಸೇರಿದಂತೆ ಹಲವು ಖ್ಯಾತ ಚಲನಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಟಿವಿ ಕಾರ್ಯಕ್ರಮಗಳನ್ನು ನಡೆಸಿಕೊಡುವುದರ ಜತೆಗೆ ರಂಗಭೂಮಿ ಕಲಾವಿದರಾಗಿಯೂ

ಅಮೆರಿಕದ ಖ್ಯಾತ ನಟ ಜೇಮ್ಸ್ ಎರ್ಲ್ ಜೋನ್ಸ್ ನಿಧನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ರೇಣುಕಾಸ್ವಾಮಿ‌ ಹತ್ಯೆ ಪ್ರಕರಣ ಚಾರ್ಜ್‌ಶೀಟ್ ನಲ್ಲಿರುವ ಗೌಪ್ಯ ಮಾಹಿತಿ ಪ್ರಸಾರ ಮಾಡದಂತೆ ಹೈಕೋರ್ಟ್ ನಿರ್ಬಂಧ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 10.  ರೇಣುಕಾಸ್ವಾಮಿ‌ ಹತ್ಯೆ ಪ್ರಕರಣದ ಚಾರ್ಜ್‌ಶೀಟ್ ನಲ್ಲಿರುವ ಗೌಪ್ಯ ಮಾಹಿತಿಯನ್ನು ಪ್ರಸಾರ, ಪ್ರಕಟ, ಹಂಚಿಕೆ ಮಾಡದಂತೆ ವಿದ್ಯುನ್ಮಾನ, ಮುದ್ರಣ ಮತ್ತು ಸಾಮಾಜಿಕ ಮಾಧ್ಯಮಗಳಿಗೆ ಹೈಕೋರ್ಟ್ ನಿರ್ಬಂಧ ವಿಧಿಸಿ ಆದೇಶಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸಲ್ಲಿಸಿರುವ ಚಾರ್ಜ್‌ಶೀಟ್ ಮತ್ತು ಇತರೆ ಯಾವುದೇ ಅಂಶಗಳನ್ನು ಪ್ರಸಾರ ಮಾಡದಂತೆ ಮಾಧ್ಯಮ ಸಂಸ್ಥೆಗಳನ್ನು ನಿರ್ಬಂಧಿಸಲು ಕೇಂದ್ರ ಸರಕಾರಕ್ಕೆ ಆದೇಶಿಸಬೇಕು ಎಂದು ಕೋರಿ ನಟ ದರ್ಶನ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ

ರೇಣುಕಾಸ್ವಾಮಿ‌ ಹತ್ಯೆ ಪ್ರಕರಣ ಚಾರ್ಜ್‌ಶೀಟ್ ನಲ್ಲಿರುವ ಗೌಪ್ಯ ಮಾಹಿತಿ ಪ್ರಸಾರ ಮಾಡದಂತೆ ಹೈಕೋರ್ಟ್ ನಿರ್ಬಂಧ Read More »

ಕರ್ನಾಟಕ
Scroll to Top