ಮುಡಾ ಪ್ರಕರಣ- ವಿಚಾರಣೆಗೆ ಹಾಜರಾಗುವಂತೆ ಮುಡಾ ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 10. ಭಾರೀ ವಿವಾದಕ್ಕೆ ಕಾರಣವಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಮುಡಾದಲ್ಲಿ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯ ಅಧೀಕ್ಷಕ (ಚೀಫ್‌ ಸೂಪರಿಂಡೆಂಟ್‌), ಮುಖ್ಯ ಅಭಿಯಂತರ(ಚೀಫ್‌ ಇಂಜಿನಿಯರ್‌) ಹಾಗೂ ಕಾರ್ಯದರ್ಶಿ ಸೇರಿದಂತೆ 2017ರಲ್ಲಿ ಕರ್ತವ್ಯ ನಿರ್ವಹಿಸಿದ್ದ ಒಟ್ಟು 18 ಅಧಿಕಾರಿಗಳನ್ನು ವಿಚಾರಣೆಗೆ ಹಾಜರಾಗುವಂತೆ ಮುಡಾ ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್‌‍ ಜಾರಿ ಮಾಡಿರುವುದಾಗಿ ತಿಳಿದುಬಂದಿದೆ. ವರದಿಯ ಪ್ರಕಾರ, ಗುರುವಾರದೊಳಗೆ ಈ ಎಲ್ಲಾ ಅಧಿಕಾರಿಗಳು ವಿಚಾರಣೆಗೆ ಹಾಜರಾಗಬೇಕು. ಮುಡಾದಲ್ಲಿ […]

ಮುಡಾ ಪ್ರಕರಣ- ವಿಚಾರಣೆಗೆ ಹಾಜರಾಗುವಂತೆ ಮುಡಾ ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್ Read More »

ಕರ್ನಾಟಕ

ನಿರಾಶ್ರಿತ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ..!  40 ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕೈರೋ, ಸೆ. 10. ದಕ್ಷಿಣ ಗಾಝಾದಲ್ಲಿ ನಿರಾಶ್ರಿತ ಫೆಲೆಸ್ತೀನಿಯರಿದ್ದ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗೆ 40 ಮಂದಿ ಮೃತಪಟ್ಟಿದ್ದು, 60ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಹಮಾಸ್ ಕಮಾಂಡ್ ಸೆಂಟರ್ ಅನ್ನು ಗುರಿಯಾಗಿಸಿ ಈ ದಾಳಿ ನಡೆಸಿದ್ದಾಗಿ ಇಸ್ರೇಲ್ ಸೇನೆ ಹೇಳಿಕೊಂಡಿದೆ. ಆದರೆ ಅಮಾಯಕ ನಾಗರಿಕರನ್ನು ಗುರಿ ಮಾಡಲಾಗಿದೆ ಎಂದು ಹಮಾಸ್ ಹೇಳಿಕೊಂಡಿದೆ. ಯುದ್ಧ ಪೀಡಿತ ಗಾಝಾದ ಅಲ್-ಮವಾಸಿ ಪ್ರದೇಶದಲ್ಲಿನ ಖಾನ್ ಯೂನಿಸ್ ನಗರದಲ್ಲಿ ಕಿಕ್ಕಿರಿದ ಜನಸಂಖ್ಯೆಯಿದ್ದ ನಿರಾಶ್ರಿತರ

ನಿರಾಶ್ರಿತ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ..!  40 ಮಂದಿ ಮೃತ್ಯು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
crime, arrest, suspected

ಕುಡಿತದ ಚಟ- ತಾಯಿಯನ್ನೇ ಚುಚ್ಚಿಕೊಂದ ಪಾಪಿ ಮಗ..!

(ನ್ಯೂಸ್ ಕಡಬ) newskadaba.com ದೊಡ್ಡಬಳ್ಳಾಪುರ, ಸೆ. 10. ಕುಡಿದ ಮತ್ತಿನಲ್ಲಿ ಮಗನೋರ್ವ ತಾಯಿಯನ್ನೇ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ತಾಲೂಕಿನ ಮುದ್ದನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ರತ್ನಮ್ಮ ಎಂದು ಗುರುತಿಸಲಾಗಿದೆ. ಮನೆಯಲ್ಲಿ ತಾಯಿ ರತ್ನಮ ಮಗ ಗಂಗರಾಜು ವಾಸವಾಗಿದ್ದು, ಕುಡಿತದ ದಾಸನಾಗಿದ್ದ ಪುತ್ರ ಆಗಾಗ್ಗೆ ತಾಯಿಯೊಂದಿಗೆ ಜಗಳವಾಡುತ್ತಿದ್ದ ಎನ್ನಲಾಗಿದೆ. ಎಂದಿನಂತೆ ನಿನ್ನೆಯೂ ಕಂಠಪೂರ್ತಿ ಕುಡಿದುಬಂದ ಮಗ ತಾಯಿಯೊಂದಿಗೆ ಜಗಳವಾಡಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಮಗ ಚಾಕುವಿನಿಂದ ತಾಯಿಯನ್ನು ಚುಚ್ಚಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಈ

ಕುಡಿತದ ಚಟ- ತಾಯಿಯನ್ನೇ ಚುಚ್ಚಿಕೊಂದ ಪಾಪಿ ಮಗ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟ

(ನ್ಯೂಸ್ ಕಡಬ) newskadaba.com ಅರಂತೋಡು, ಸೆ. 10. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿ ಪೂರ್ವ ವಿಭಾಗ) ಮಂಗಳೂರು ಮತ್ತು ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಇದರ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಪ್ರಾಧ್ಯಾಪಕ ಡಾ. ಹರ್ಷವರ್ಧನ್ ಕುತ್ತಮೊಟ್ಟೆ ನೆರವೇರಿಸಿದರು. ಅಧ್ಯಕ್ಷತೆಯನ್ನು ಕಾಲೇಜಿನ ಸಂಚಾಲಕರು ಮತ್ತು ರಾಷ್ಟ್ರ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ

ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟ Read More »

ಕರಾವಳಿ

ಹನಿಟ್ರ್ಯಾಪ್ ಪ್ರಕರಣ-  ದಲಿತ ಸೇನೆಯ ರಾಜ್ಯಾಧ್ಯಕ್ಷ ಸಹಿತ ಒಟ್ಟು ಆರು ಮಂದಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಲಬುರಗಿ, ಸೆ. 10. ಯುವತಿಯರನ್ನು ಬಳಸಿಕೊಂಡು ನಗರದಲ್ಲಿ ಹನಿಟ್ರ್ಯಾಪ್ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದಲಿತ ಸೇನೆಯ ರಾಜ್ಯಾಧ್ಯಕ್ಷ ಸಹಿತ ಒಟ್ಟು ಆರು ಜನರನ್ನು ಸೋಮವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಸರಕಾರಿ ಅಧಿಕಾರಿಗಳು, ಉದ್ಯಮಿಗಳನ್ನೇ ಗುರಿಯಾಗಿರಿಸಿ ಗಾಳ ಹಾಕ್ತಿದ್ದ ಗ್ಯಾಂಗ್, ಯುವತಿಯರನ್ನು ಮುಂದೆ ಬಿಟ್ಟು ಲಾಡ್ಜ್ ಗೆ ಕರೆಸುತ್ತಿದ್ದು, ನಂತರ ತಾವೇ ದಾಳಿ ನಡೆಸಿ, ಪೋಟೋ-ವಿಡಿಯೋ ಚಿತ್ರೀಕರಿಸಿ ಹಣ ನೀಡುವಂತೆ ಬ್ಲ್ಯಾಕ್ ಮೇಲ್ ಮಾಡಿ ಲಕ್ಷ ಲಕ್ಷ ಹಣ ವಸೂಲಿ ಮಾಡುತ್ತಿದ್ದರು ಎಂದು

ಹನಿಟ್ರ್ಯಾಪ್ ಪ್ರಕರಣ-  ದಲಿತ ಸೇನೆಯ ರಾಜ್ಯಾಧ್ಯಕ್ಷ ಸಹಿತ ಒಟ್ಟು ಆರು ಮಂದಿ ಅರೆಸ್ಟ್ Read More »

ಕ್ರೈಮ್ ನ್ಯೂಸ್

ನಟ ದರ್ಶನ್ ಸಹಿತ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 10. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ 17 ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ 24ನೇ ಎಸಿಎಂಎಂ ನ್ಯಾಯಾಲಯವು, ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು 3 ದಿನಗಳ ಕಾಲ ವಿಸ್ತರಿಸಿ (ಸೆ. 12) ಆದೇಶಿಸಿದೆ. ವಿಚಾರಣೆ ಸಂದರ್ಭದಲ್ಲಿ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಅವರು ಹಾರ್ಡ್ ಡಿಸ್ಕ್, ಪೆನ್ ಡ್ರೈವ್ ಸೇರಿದಂತೆ 60ಕ್ಕೂ ಹೆಚ್ಚು ಸಾಕ್ಷ್ಯಗಳನ್ನು ಸಲ್ಲಿಸಿದಲ್ಲದೇ 2 ವಾರದಲ್ಲಿ ಡಿಜಿಟಲ್

ನಟ ದರ್ಶನ್ ಸಹಿತ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ Read More »

ಕರಾವಳಿ

ಆಟೋ ರಿಕ್ಷಾ ಅಪಘಾತದಲ್ಲಿ ತಾಯಿಯನ್ನು ರಕ್ಷಿಸಲು ಧಾವಿಸಿದ ವಿದ್ಯಾರ್ಥಿನಿಯ ಧೈರ್ಯವನ್ನು ಶ್ಲಾಘಿಸಿದ ಸಿಎಂ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 10. ರಸ್ತೆ ದಾಟುವಾಗ ಡಿಕ್ಕಿ ಹೊಡೆದು ಆಟೋ ರಿಕ್ಷಾದ ಕೆಳಗೆ ಬಿದ್ದ ತಾಯಿಯನ್ನು ರಕ್ಷಿಸಲು ಧಾವಿಸಿದ ಏಳನೇ ತರಗತಿ ವಿದ್ಯಾರ್ಥಿನಿ ವೈಭವಿಯ ಧೈರ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದರು. ವೈಭವಿ ಅವರ ತಾಯಿ ಚೇತನಾ ಅವರು ವೈಭವಿ ಅವರ ಟ್ಯೂಷನ್ ಸೆಂಟರ್ ಬಳಿ ರಸ್ತೆ ದಾಟುತ್ತಿದ್ದಾಗ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದಾರೆ. ವೈಭವಿ ಕೇಂದ್ರದಿಂದ ಹೊರಬರುತ್ತಿದ್ದಂತೆ ಅವರ ಎದುರೇ ಅಪಘಾತ ಸಂಭವಿಸಿದೆ. ತಕ್ಷಣ ಘಟನಾ ಸ್ಥಳಕ್ಕೆ ಓಡಿ ಆಟೋ ರಿಕ್ಷಾವನ್ನು ಎತ್ತಿ

ಆಟೋ ರಿಕ್ಷಾ ಅಪಘಾತದಲ್ಲಿ ತಾಯಿಯನ್ನು ರಕ್ಷಿಸಲು ಧಾವಿಸಿದ ವಿದ್ಯಾರ್ಥಿನಿಯ ಧೈರ್ಯವನ್ನು ಶ್ಲಾಘಿಸಿದ ಸಿಎಂ Read More »

ಕರಾವಳಿ

ಕೊಯಿಲ-ರಾಮಕುಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಸೆ. 10. ಜಾತಿ ಸಂಘಟನೆಗಳ ಬಲವರ್ದನೆಯ ಪೈಪೋಟಿಯಿಂದಾಗಿ ಹಿಂದೂ ಸಮಾಜ ವಿಘಟನೆಯಾಗುತ್ತಿದೆ. ಜಾತ್ಯಾತೀತತೆಯ ಮೇಲೈಕೆ ಹೀಗೆ  ಮುಂದುವರಿದರೆ ಹಿಂದೂ ಸಮಾಜದ ಸಂಸ್ಕಾರ ಸಂಸ್ಕೃತಿಗಳು ಸರ್ವನಾಶವಾಗುತ್ತವೆ. ಈ ಹಿನ್ನೆಲೆಯಲ್ಲಿ ನಾವೆಲ್ಲ ಹಿಂದೂ ಕಲ್ಪನೆಯಡಿಯಲ್ಲಿ ಮುನ್ನಡೆಯಬೇಕಾಗಿದೆ ಎಂದು ದೈವನರ್ತಕ, ಸಿವಿಲ್ ಇಂಜಿನಿಯಾರ್ ಡಾ.ರವೀಶ್ ಪಡುಮಲೆ ಹೇಳಿದರು. ಅವರು ಕೊಯಿಲ-ರಾಮಕುಂಜ ಶ್ರೀ ಮಹಾಗಣಪತಿ ಸೇವಾ ಸಮಿತಿ ವತಿಯಿಂದ ಆತೂರು ಗಣೇಶ್ ನಗರದಲ್ಲಿ ಸೆ. 07 ಮತ್ತು ೦8ರಂದು ನಡೆದ  ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ನಡೆದ

ಕೊಯಿಲ-ರಾಮಕುಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ Read More »

ಕರಾವಳಿ

ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿ, ಕದಿರು ವಿನಿಯೋಗ, ತೆನೆ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 10. ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲುವ ಏಕೈಕ ಕ್ಷೇತ್ರ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಶನಿವಾರದಂದು ನಡೆಯಿತು. ಶ್ರೀ ಗಣೇಶ ಚತುರ್ಥಿಯ ಅಂಗವಾಗಿ ದೇವಸ್ಥಾನದಲ್ಲಿ ಗಣಪತಿ ಹವನ ,ದೇವಸ್ಥಾನಕ್ಕೆ ತೆನೆ ತುಂಬಿಸುವುದು, ಭಕ್ತಾದಿಗಳಿಗೆ ತೆನೆ ವಿತರಣೆ ನಡೆಯಿತು. ವಲ್ಮಿಕ ರೂಪಿ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಪೂಜೆ ನಡೆದು ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಸೋಮವಾರ ಶುದ್ದಿ

ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿ, ಕದಿರು ವಿನಿಯೋಗ, ತೆನೆ ವಿತರಣೆ Read More »

ಕರಾವಳಿ

ಕ್ಯಾನ್ಸರ್ ಔಷಧಿಗಳ ಜಿಎಸ್‌ಟಿ ದರ ಶೇ.12 ರಿಂದ ಶೇ.5 ಕ್ಕೆ ಇಳಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 10. ಕೆಲವು ಕ್ಯಾನ್ಸರ್ ಔಷಧಿಗಳ ದರವನ್ನು ಕಡಿಮೆ ಮಾಡಲು ಜಿಎಸ್‌ಟಿ ಕೌನ್ಸಿಲ್ ನಿರ್ಧರಿಸಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ವರದಿಯ ಪ್ರಕಾರ, ನವೆಂಬರ್‌ ನಲ್ಲಿ ನಡೆಯಲಿರುವ ಸಭೆಯಲ್ಲಿ ವೈದ್ಯಕೀಯ ಆರೋಗ್ಯ ವಿಮೆಯ ಮೇಲಿನ ದರ ಕಡಿತದ ಕುರಿತು ಕೌನ್ಸಿಲ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದೆನ್ನಲಾಗಿದೆ.‌ ಸೋಮವಾರದಂದು ನಡೆದ ಜಿಎಸ್‌ಟಿ ಕೌನ್ಸಿಲ್‌ನ 54 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಸೀತಾರಾಮನ್, ಕೆಲವು ಕ್ಯಾನ್ಸರ್ ಔಷಧಿಗಳ ಮೇಲಿನ ಜಿಎಸ್‌ಟಿ ದರವನ್ನು

ಕ್ಯಾನ್ಸರ್ ಔಷಧಿಗಳ ಜಿಎಸ್‌ಟಿ ದರ ಶೇ.12 ರಿಂದ ಶೇ.5 ಕ್ಕೆ ಇಳಿಕೆ Read More »

ರಾಷ್ಟ್ರೀಯ ನ್ಯೂಸ್
Scroll to Top