ಮೊದಲ ಟೆಸ್ಟ್ ಪಂದ್ಯಕ್ಕೆ ಭಾರತ ತಂಡ ಪ್ರಕಟ  ಕೆಎಲ್ ರಾಹುಲ್, ರಿಷಬ್ ಪಂತ್ ಗೆ ಸ್ಥಾನ

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 09.  ಭಾರತ ಮತ್ತು ಬಾಂಗ್ಲಾದೇಶ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿ ಸೆಪ್ಟೆಂಬರ್ 19ರಿಂದ ಆರಂಭವಾಗಲಿದೆ. ಏತನ್ಮಧ್ಯೆ, ಬಿಸಿಸಿಐ ಭಾನುವಾರ ಚೆನ್ನೈನಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯಕ್ಕೆ ಭಾರತ ತಂಡವನ್ನು ಪ್ರಕಟಿಸಿದೆ. ಭಾರತ ತಂಡಕ್ಕೆ ಕೆಎಲ್ ರಾಹುಲ್, ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಅವರನ್ನು ಮೊದಲ ಟೆಸ್ಟ್‌ಗೆ ಸೇರಿಸಿಕೊಳ್ಳಲಾಗಿದೆ. ಕಾರು ಅಪಘಾತದ ನಂತರ ಪಂತ್ ಮೊದಲ ಬಾರಿಗೆ ಟೀಂ ಇಂಡಿಯಾ ಪರ ಟೆಸ್ಟ್ ಆಡಲಿದ್ದಾರೆ. ರಿಷಬ್ ಪಂತ್ 15 ತಿಂಗಳ […]

ಮೊದಲ ಟೆಸ್ಟ್ ಪಂದ್ಯಕ್ಕೆ ಭಾರತ ತಂಡ ಪ್ರಕಟ  ಕೆಎಲ್ ರಾಹುಲ್, ರಿಷಬ್ ಪಂತ್ ಗೆ ಸ್ಥಾನ Read More »

ಕ್ರೀಡಾ ನ್ಯೂಸ್

ಗಣೇಶ ಪೆಂಡಾಲ್ ಮೇಲೆ ಕಲ್ಲು ತೂರಾಟ: 27 ಮಂದಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com  ಗುಜರಾತ್, ಸೆ. 09.  ಗುಜರಾತಿನ ಸೂರತ್‌ ನಲ್ಲಿ ಗಣೇಶ್ ಪೆಂಡಾಲ್ ಮೇಲೆ ನಿನ್ನೆ ಸಾಯಂಕಾಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ನಂತರ ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ ಎನ್ನಲಾಗಿದೆ. ಕಲ್ಲು ತೂರಾಟದಲ್ಲಿ ತೊಡಗಿದ್ದ ಎಲ್ಲಾ 6 ಜನರನ್ನು ಮತ್ತು ಘಟನೆಗೆ ಪ್ರೇರಣೆ ನೀಡಿದ 27 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಗುಜರಾತ್ ಗೃಹ ಸಚಿವ ಹರ್ಷ್ ಸಾಂಘ್ವಿ ಹೇಳಿದ್ದಾರೆ. ಕಲ್ಲು ತೂರಾಟದ ನಂತರ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾದ ನಂತರ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು

ಗಣೇಶ ಪೆಂಡಾಲ್ ಮೇಲೆ ಕಲ್ಲು ತೂರಾಟ: 27 ಮಂದಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಮತ್ತು ಗ್ಯಾಂಗ್‌ ಗೆ ಸೆ. 12ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 09.  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್‌ ಗೆ ಮತ್ತೆ 3 ದಿನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್ ತೀರ್ಪು ನೀಡಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಮುಕ್ತಾಯವಾಗುವುದರಲ್ಲಿತ್ತು. ಈ ಹಿನ್ನೆಲೆ ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗಿದೆ. ಈ ವೇಳೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಸೆಪ್ಟೆಂಬರ್ 12ರ

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಮತ್ತು ಗ್ಯಾಂಗ್‌ ಗೆ ಸೆ. 12ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ Read More »

ಕರ್ನಾಟಕ

ಸುಡಾನ್‌ ಮಾರುಕಟ್ಟೆಯಲ್ಲಿ ರಾಪಿಡ್ ಸಪೋರ್ಟ್ ಫೋರ್ಸ್ ಶೆಲ್ ದಾಳಿ  21 ಮಂದಿ ಸಾವು- 70ಕ್ಕೂ ಹೆಚ್ಚು ಜನರು ಗಾಯ

(ನ್ಯೂಸ್ ಕಡಬ) newskadaba.com  ಖರ್ಟೋಮ್, ಸೆ. 09.  ಸುಡಾನ್‌ ನ ಸೆನ್ನಾರ್ ನಗರದ ಜನನಿಬಿಡ ಮಾರುಕಟ್ಟೆಯಲ್ಲಿ ರಾಪಿಡ್ ಸಪೋರ್ಟ್ ಫೋರ್ಸ್ ಶೆಲ್ ದಾಳಿ ನಡೆಸಿದ ಪರಿಣಾಮ ಕನಿಷ್ಠ 21 ಮಂದಿ ಸಾವನ್ನಪ್ಪಿದ್ದು, 70ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಜೂನ್ ಅಂತ್ಯದಲ್ಲಿ ಆರ್‌ಎಸ್‌ಎಫ್ ಸೆನ್ನಾರ್ ರಾಜ್ಯದ ರಾಜಧಾನಿಯಾಗಿರುವ ಸಿಂಗಾವನ್ನು ವಶಪಡಿಸಿಕೊಂಡಿತು. ಆದರೆ ಸೆನ್ನಾರ್ ನಗರದ ನಿಯಂತ್ರಣಕ್ಕಾಗಿ ಸೈನ್ಯದೊಂದಿಗೆ ಹೋರಾಡುತ್ತಿದೆ. ಸುಡಾನೀಸ್ ಡಾಕ್ಟರ್ಸ್ ನೆಟ್‌ವರ್ಕ್ ತನ್ನ ಹೇಳಿಕೆಯಲ್ಲಿ, ಶೆಲ್ ದಾಳಿಯು ನಗರದ ಮುಖ್ಯ ಮಾರುಕಟ್ಟೆಯನ್ನು ಗುರಿಯಾಗಿಸಿಕೊಂಡಿದೆ. ಇದನ್ನು ನಾಗರಿಕರ

ಸುಡಾನ್‌ ಮಾರುಕಟ್ಟೆಯಲ್ಲಿ ರಾಪಿಡ್ ಸಪೋರ್ಟ್ ಫೋರ್ಸ್ ಶೆಲ್ ದಾಳಿ  21 ಮಂದಿ ಸಾವು- 70ಕ್ಕೂ ಹೆಚ್ಚು ಜನರು ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಕುಸ್ತಿಪಟುಗಳಾದ ವಿನೇಶ್ ಫೋಗಟ್, ಬಜರಂಗ್ ಪುನಿಯಾ ರಾಜೀನಾಮೆ ಅಂಗೀಕರಿಸಿದ ಭಾರತೀಯ ರೈಲ್ವೇ

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 09.  ಒಲಿಂಪಿಕ್ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಹಾಗೂ ಬಜರಂಗ್ ಪುನಿಯಾ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಭಾರತೀಯ ರೈಲ್ವೇ ಅಂಗೀಕರಿಸಿದೆ. ವಿನೇಶ್ ಫೋಗಟ್ ಹಾಗೂ ಬಜರಂಗ್ ಪುನಿಯಾ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರುವ ಮುನ್ನ ಭಾರತೀಯ ರೈಲ್ವೆಯಲ್ಲಿನ ತಮ್ಮ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಿದ್ದರು. ಇದೀಗ ಇವರಿಬ್ಬರು ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ರಾಜೀನಾಮೆ ಅಂಗೀಕಾರಗೊಂಡಿದೆ. ಇತ್ತೀಚಿಗಷ್ಟೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ನವದೆಹಲಿಯಲ್ಲಿ ಭೇಟಿಯಾದ ಬಳಿಕ ವಿನೇಶ್ ಫೋಗಟ್ ಮತ್ತು ಬಜರಂಗ್

ಕುಸ್ತಿಪಟುಗಳಾದ ವಿನೇಶ್ ಫೋಗಟ್, ಬಜರಂಗ್ ಪುನಿಯಾ ರಾಜೀನಾಮೆ ಅಂಗೀಕರಿಸಿದ ಭಾರತೀಯ ರೈಲ್ವೇ Read More »

ರಾಷ್ಟ್ರೀಯ ನ್ಯೂಸ್

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ..!  ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು     

(ನ್ಯೂಸ್ ಕಡಬ) newskadaba.com  ಚನ್ನಪಟ್ಟಣ, ಸೆ. 09.  ಮಹಿಳೆಯೊಬ್ಬಳ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಚನ್ನಪಟ್ಟಣ ಬಿಜೆಪಿ ಗ್ರಾಮಾಂತರ ಮಂಡಳದ ಅಧ್ಯಕ್ಷ ತೂಬಿನಕೆರೆಯ ಟಿ.ಎಸ್. ರಾಜು ವಿರುದ್ಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ. 7ರಂದು ಗ್ರಾಮದಲ್ಲಿ ರಾತ್ರಿ ಗಣೇಶ ಮೂರ್ತಿ ವಿಸರ್ಜನೆ ಮಹಿಳೆಯೊಬ್ಬರಿಗೆ ಟಿ.ಎಸ್. ರಾಜು ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಲಾಗಿದೆ. ಪ್ರಕರಣ ದಾಖಲಾದ ಬೆನ್ನಲ್ಲೇ ರಾಜು ತಲೆಮರೆಸಿಕೊಂಡಿದ್ದಾನೆ. ಬೆಂಗಳೂರಿನಲ್ಲಿ ನೆಲೆಸಿರುವ ಮಹಿಳೆ, ಚೌತಿ ಹಬ್ಬದ ಹಿನ್ನೆಲೆಯಲ್ಲಿ ತವರು

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ..!  ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು      Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇಂದು ಹೈಕೋರ್ಟ್ ನಲ್ಲಿ ಮುಡಾ ಹಗರಣದ ಕೇಸ್ ವಿಚಾರಣೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 09.  ಕೋರ್ಟ್ ನಲ್ಲಿ ಇಂದು ಮುಡಾ ಹಗರಣದ ಕೇಸ್ ವಿಚಾರಣೆ ನಡೆಯಲಿದ್ದು, ಹಿನ್ನೆಲೆ ಈ ದಿನ ಸಿಎಂ ಸಿದ್ದರಾಮಯ್ಯ ಅವರ ಎಲ್ಲಾ ಕಾರ್ಯಕ್ರಮಗಳನ್ನು ಕಾಯ್ದಿರಿಸಲಾಗಿದೆ. ಮುಡಾ ಕೇಸಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿದೆ. ಸರ್ಕಾರದ ಪರ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಲಿದ್ದಾರೆ. ಸೆ. 12ರಂದು ಕೂಡ ವಾದ ಸರಣಿ ಮುಂದುವರೆಯಲಿದೆ.

ಇಂದು ಹೈಕೋರ್ಟ್ ನಲ್ಲಿ ಮುಡಾ ಹಗರಣದ ಕೇಸ್ ವಿಚಾರಣೆ Read More »

ಕರ್ನಾಟಕ

ಕಳ್ಳ ಸಾಗಾಣಿಕೆ – ಇಬ್ಬರು ಅರೆಸ್ಟ್..!

(ನ್ಯೂಸ್ ಕಡಬ) newskadaba.com  ಚಾಮರಾಜನಗರ, ಸೆ. 09.  ದ್ವಿಚಕ್ರ ವಾಹನದಲ್ಲಿ ಶ್ರೀಗಂಧ ಮರದ ತುಂಡುಗಳನ್ನು ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನ ಒಪ್ಪಿಸಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ರಾಮಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹನೂರು ತಾಲ್ಲೂಕು ವ್ಯಾಪ್ತಿಯ ಅಜ್ಜೀಪುರ-ಮಂಚಾಪುರ ನಡುವೆ ರಾಮಾಪುರ ಕಡೆಗೆ ಗೋಪಿಶೆಟ್ಟಿಯೂರು ಗ್ರಾಮದ ಸೇಟು, ಮುತ್ತು ಶೆಟ್ಟಿಯೂರು ಗ್ರಾಮದ ವಿಜಯ್ ಎಂಬವರು ಶ್ರೀಗಂಧ ತುಂಡುಗಳನ್ನು ಚೀಲದಲ್ಲಿ ತುಂಬಿಕೊಂಡು ದ್ವಿಚಕ್ರ ವಾಹನದಲ್ಲಿ ಸಾಗಾಣಿಕೆ ಮಾಡುತ್ತಿರುವ

ಕಳ್ಳ ಸಾಗಾಣಿಕೆ – ಇಬ್ಬರು ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಂದ್ರನ ಮೇಲೆ ಅಣುವಿದ್ಯುತ್ ಸ್ಥಾವರ ಸ್ಥಾಪನೆ  ಚೀನಾ, ರಷ್ಯಾದ ಜೊತೆ ಕೈ ಜೋಡಿಸಲಿರುವ ಭಾರತ

(ನ್ಯೂಸ್ ಕಡಬ) newskadaba.com  ಮುಂಬೈ, ಸೆ. 09.  ಇದು ಚಂದ್ರಸಂಧಾನ. ಎರಡು ಬದ್ಧ ಶತ್ರುರಾಷ್ಟ್ರಗಳೆನಿಸಿದ ಭಾರತ ಹಾಗೂ ಚೀನಾ, ರಷ್ಯಾದ ಜತೆ ಸೇರಿ ಚಂದ್ರನಲ್ಲಿ ಅಣುವಿದ್ಯುತ್ ಸ್ಥಾವರ ಸ್ಥಾಪನೆಯ ಮಿಷನ್‍ಗೆ ಕೈಜೋಡಿಸುವ ಸಾಧ್ಯತೆ ಇದೆ ಎಂದು ಯುರೇಷಿಯನ್ ಟೈಮ್ಸ್, ರಷ್ಯಾದ ಅಧಿಕೃತ ಸುದ್ದಿಸಂಸ್ಥೆ ಟಾಸ್ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ. ರೋಸಟೋಮ್ ಮುಖ್ಯಸ್ಥ ಅಲೆಕ್ಸಿ ಲಿಖಚೇವ್ ಇದನ್ನು ಸ್ಪಷ್ಟಪಡಿಸಿದ್ದಾಗಿ ವರದಿ ತಿಳಿಸಿದೆ. ರೋಸಟೋಮ್ ಎನ್ನುವುದು ರಷ್ಯಾದ ಸರ್ಕಾರಿ ವಿದ್ಯುತ್ ನಿಗಮವಾಗಿದ್ದು, ಭಾರತದ ಜತೆ ಸಹಯೋಗವನ್ನು ಹೊಂದಿದೆ. ರಷ್ಯಾದ

ಚಂದ್ರನ ಮೇಲೆ ಅಣುವಿದ್ಯುತ್ ಸ್ಥಾವರ ಸ್ಥಾಪನೆ  ಚೀನಾ, ರಷ್ಯಾದ ಜೊತೆ ಕೈ ಜೋಡಿಸಲಿರುವ ಭಾರತ Read More »

ರಾಷ್ಟ್ರೀಯ ನ್ಯೂಸ್

ರಸ್ತೆ ಅಪಘಾತ: ತಾಯಿ-ಮಗಳು ಮೃತ್ಯು..! ಮೂವರಿಗೆ ಗಂಭೀರ ಗಾಯ..!          

(ನ್ಯೂಸ್ ಕಡಬ) newskadaba.com  ತುಮಕೂರು, ಸೆ. 09.  ಬಸ್ ಢಿಕ್ಕಿ ಹೊಡೆದ ಪರಿಣಾಮ ನಡೆದುಕೊಂಡು ಹೋಗುತ್ತಿದ್ದ ತಾಯಿ ಹಾಗೂ ಮಗಳು ಸ್ಥಳದಲ್ಲೇ ಮೃತಪಟ್ಟು, ಇತರ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಹುಚ್ಚನಹಟ್ಟಿ ರಾಮಶೆಟ್ಟಿಹಟ್ಟಿ ಬಳಿಯ ರಾಷ್ಠಿಯ ಹೆದ್ದಾರಿಯ ಬೈಪಾಸ್ ಬಳಿ ಬೆಳಗ್ಗೆ ನಡೆದಿದೆ. ಮೃತಪಟ್ಟವರನ್ನು ರಾಮಶೆಟ್ಟಿಹಳ್ಳಿ ಗ್ರಾಮದ ಕಮಲಮ್ಮ (45), ಅವರ ಪುತ್ರಿ, ಹಳೇಪಾಳ್ಯ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ವೀಣಾ (13)ಎಂದು ಗುರುತಿಸಲಾಗಿದೆ. ಮೂವರು ಗಾಯಾಳುಗಳನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಾಲು ಮಾಡಲಾಗಿದೆ. ಘಟನೆ ಬಗ್ಗೆ ತಿಪಟೂರು

ರಸ್ತೆ ಅಪಘಾತ: ತಾಯಿ-ಮಗಳು ಮೃತ್ಯು..! ಮೂವರಿಗೆ ಗಂಭೀರ ಗಾಯ..!           Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top