ರೇಣುಕಾಸ್ವಾಮಿ ಕೊಲೆ ಪ್ರಕರಣ-  ಇಂದು ದರ್ಶನ್‌ ನ್ಯಾಯಾಂಗ ಬಂಧನ ಅವಧಿ ಮುಕ್ತಾಯ   ಎಸಿಎಂಎಂ ಕೋರ್ಟ್‌ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸುವ ಸಾಧ್ಯತೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 09.  ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದು (ಸೆ.9) ಮುಕ್ತಾಯವಾಗಲಿದೆ. ದರ್ಶನ್ ಸೇರಿ ಎಲ್ಲಾ 17 ಆರೋಪಿಗಳು ವಿವಿಧ ಜೈಲಲ್ಲಿರುವ ಕಾರಣ ಎಲ್ಲರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಮುಂದೆ ಹಾಜರುಪಡಿಸಲಾಗುತ್ತದೆ. ವಿಚಾರಣೆ ಬಳಿಕ ನಟ ದರ್ಶನ್‌ ಜಾಮೀನು ಕೋರಿ ಅರ್ಜಿ ಸಲ್ಲಿಸಲಿದ್ದಾರೆ ಎಂದು ವರದಿ ತಿಳಿದುಬಂದಿದೆ. ಬಳ್ಳಾರಿ ಜೈಲಲ್ಲಿರುವ ನಟ ದರ್ಶನ್ ಮಾತ್ರವಲ್ಲ ಡಿ ಗ್ಯಾಂಗ್‌ನ ಉಳಿದ ಸದಸ್ಯರು ಜಾಮೀನು ಪಡೆಯಲು ಕಸರತ್ತು ನಡೆಸಿದ್ದಾರೆ. […]

ರೇಣುಕಾಸ್ವಾಮಿ ಕೊಲೆ ಪ್ರಕರಣ-  ಇಂದು ದರ್ಶನ್‌ ನ್ಯಾಯಾಂಗ ಬಂಧನ ಅವಧಿ ಮುಕ್ತಾಯ   ಎಸಿಎಂಎಂ ಕೋರ್ಟ್‌ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸುವ ಸಾಧ್ಯತೆ Read More »

ಕರ್ನಾಟಕ

ಮಂಗಳೂರು: ‘ಇಂಡಿಯನ್ ಫ್ರೆಶ್’ ಸಂಸ್ಥೆಯ ನೂತನ ಶಾಖೆ 7ನೇ ಇಂದು ಶುಭಾರಂಭ  

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 09.  ತಾಜಾ ಕೋಳಿ ಮಾಂಸ, ಮಟನ್ ಮಾಂಸ ಮತ್ತು ಫ್ರೋಝೆನ್ ಫುಡ್ಸ್ ಐಟಮ್ ಗಳ ಮಳಿಗೆ ‘ಇಂಡಿಯನ್ ಫ್ರೆಶ್’ ಸಂಸ್ಥೆಯ ನೂತನ ಶಾಖೆ ಮಂಗಳೂರಿನ ಮೋರ್ಗನ್ಸ್ ಗೇಟ್ ಜಂಕ್ಷನ್ ನ ಅರ್ಫಾ ಮಿರೇಜ್ ಟವರ್ ನ ತಳ ಅಂತಸ್ತಿನಲ್ಲಿ ಇಂದು ಶುಭಾರಂಭಗೊಂಡಿತು. ಮಂಗಳೂರು ಹಿದಾಯ ಫೌಂಡೇಶನ್ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಹಾಜಿ ಮುಹಮ್ಮದ್ ಹನೀಫ್ ಗೋಳ್ತಮಜಲು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂಡಿಯನ್ ಚಿಕನ್ ಸಂಸ್ಥೆಯ ಮಾಲಕರು

ಮಂಗಳೂರು: ‘ಇಂಡಿಯನ್ ಫ್ರೆಶ್’ ಸಂಸ್ಥೆಯ ನೂತನ ಶಾಖೆ 7ನೇ ಇಂದು ಶುಭಾರಂಭ   Read More »

ಕರಾವಳಿ

ಟಿಎಂಸಿ ಸದಸ್ಯ ರಾಜ್ಯಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ಮರು ಪರಿಶೀಲಿಸುವಂತೆ ಮಮತಾ ಬ್ಯಾನರ್ಜಿ ಮನವಿ

(ನ್ಯೂಸ್ ಕಡಬ) newskadaba.com  ಕೊಲ್ಕತ್ತಾ, ಸೆ. 09.  ನಗರದ ಆರ್‍ಜಿ ಕರ್ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ವಿಚಾರಣೆಯ ವಿಳಂಬವನ್ನು ಖಂಡಿಸಿ, ರಾಜ್ಯಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ಟಿಎಂಸಿ ಸದಸ್ಯ ಜವಾಹರ್ ಸರ್ಕಾರ್ ತಮ್ಮ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಸಿಎಂ ಮಮತಾ ಬ್ಯಾನರ್ಜಿ ಮನವಿ ಮಾಡಿದ್ದಾರೆ ಎಂದು ವರದಿ ತಿಳಿದು ಬಂದಿದೆ. ಪಕ್ಷದ ಅಧಿನಾಯಕಿ ಮತ್ತು ಮುಖ್ಯಮಂತ್ರಿಗೆ ಪತ್ರ ಬರೆದ ಸರ್ಕಾರ್, ಈ ಘಟನೆ ಹಿನ್ನೆಲೆಯಲ್ಲಿ ರಾಜ್ಯಸಭಾ ಸದಸ್ಯತ್ವ ಸ್ಥಾನಕ್ಕೆ

ಟಿಎಂಸಿ ಸದಸ್ಯ ರಾಜ್ಯಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ಮರು ಪರಿಶೀಲಿಸುವಂತೆ ಮಮತಾ ಬ್ಯಾನರ್ಜಿ ಮನವಿ Read More »

ರಾಷ್ಟ್ರೀಯ ನ್ಯೂಸ್

ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ ಮೃತ್ಯು

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 09.  ಕನ್ನಡದ ಹಿರಿಯ ಪತ್ರಕರ್ತ ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆ ಸಂಪಾದಕ ವಸಂತ ನಾಡಿಗೇರ (59) ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ವಸಂತ್​ ನಾಡಿಗೇರ ಅವರು ಕಳೆದ ಮೂರುವರೆ ದಶಕದಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿದ್ದಾರೆ. ವಸಂತ ನಾಡಿಗೇರ ಅವರು ಕನ್ನಡ ಪ್ರಭ, ವಿಜಯಕರ್ನಾಟಕ, ವಿಶ್ವವಾಣಿಯಲ್ಲಿ ಕಾರ್ಯ ನಿರ್ವಹಿಸಿದ್ದರು. ಇವರು ಕಳೆದ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಸಂಪಾದಕರಾಗಿದ್ದರು. ವಸಂತ ನಾಡಿಗೇರ ಅವರು ಮೂಲತಃ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನವರು. ಇವರಿಗೆ

ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೋಚಿಂಗ್ ಇನ್‌ ಸ್ಟಿಟ್ಯೂಟ್‌ ಗೆ ತೆರಳಿದ ವಿದ್ಯಾರ್ಥಿ ನಾಪತ್ತೆ..!

(ನ್ಯೂಸ್ ಕಡಬ) newskadaba.com  ಉಡುಪಿ, ಸೆ. 09.  ಉಡುಪಿಯ ಕುಂಜಿಬೆಟ್ಟುವಿನಲ್ಲಿರುವ 13 ವರ್ಷದ ಆರ್ಯ ಎಂಬ ವಿದ್ಯಾರ್ಥಿಯನ್ನು ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗೆ ಡ್ರಾಪ್ ಮಾಡಿ ಬಳಿಕ ಅನುಮಾನಾಸ್ಪದವಾಗಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. 8 ನೇ ತರಗತಿಯ ವಿದ್ಯಾರ್ಥಿ ಆರ್ಯನನ್ನು ಆತನ ತಂದೆ ಪ್ರಕಾಶ್ ಶೆಟ್ಟಿ ಅವರು ಸೆಪ್ಟೆಂಬರ್ 8 ರ ಭಾನುವಾರ ಬೆಳಿಗ್ಗೆ ಇನ್‌ಸ್ಟಿಟ್ಯೂಟ್‌ ಗೆ ಡ್ರಾಪ್ ಮಾಡಿದ್ದಾರೆ, ಬಳಿಕ ತಂದೆ 2:45 ರ ಸುಮಾರಿಗೆ ಅವನನ್ನು ಕರೆದುಕೊಂಡು ಹೋಗಲು ಹಿಂದಿರುಗಿದಾಗ, ಆರ್ಯ ಎಲ್ಲಿಯೂ ಕಾಣಲಿಲ್ಲ. ಸಿಬ್ಬಂದಿಯನ್ನು ವಿಚಾರಿಸಿದಾಗ,

ಕೋಚಿಂಗ್ ಇನ್‌ ಸ್ಟಿಟ್ಯೂಟ್‌ ಗೆ ತೆರಳಿದ ವಿದ್ಯಾರ್ಥಿ ನಾಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಿಸಿ ರೋಡ್: ಭೀಕರ ರಸ್ತೆ ಅಪಘಾತ – ಪತ್ನಿ ಮೃತ್ಯು, ಪತಿ ಗಂಭೀರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 07. ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಹಾರಿ ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದ ಪರಿಣಾಮ ಪತ್ನಿ ಮೃತಪಟ್ಟು, ಪತಿ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಎಂದು ಗುರುತಿಸಲಾಗಿದೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಬಿಸಿ ರೋಡ್: ಭೀಕರ ರಸ್ತೆ ಅಪಘಾತ – ಪತ್ನಿ ಮೃತ್ಯು, ಪತಿ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

SDPI ಸುಳ್ಯ ಬ್ಲಾಕ್ ಪ್ರತಿನಿಧಿ ಸಭೆ ಮತ್ತು ಆಂತರಿಕ ಚುನಾವಣೆ – ಅಧ್ಯಕ್ಷರಾಗಿ ಮಿರಾಝ್ ಸುಳ್ಯ, ಕಾರ್ಯದರ್ಶಿಯಾಗಿ ಸುಹೈಲ್ ಸುಳ್ಯ ಆಯ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 07. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಬ್ಲಾಕ್ ಪ್ರತಿನಿಧಿ ಸಭೆಯು ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕೆನರಾರವರ ಅಧ್ಯಕ್ಷತೆಯಲ್ಲಿ ಸುಳ್ಯದಲ್ಲಿ ನಡೆಯಿತು. ಎಸ್‌ಡಿಪಿಐ ಸುಳ್ಯ ಬ್ಲಾಕ್ ನ 2024-27ನೇ ಸಾಲಿಗೆ ಪದಾಧಿಕಾರಿಗಳನ್ನು ಚುನಾವಣೆಯ ಮೂಲಕ ಆಯ್ಕೆ ಮಾಡಲಾಯಿತು. ನೂತನ ಸಮಿತಿ ಅಧ್ಯಕ್ಷರಾಗಿ ಮಿರಾಝ್ ಸುಳ್ಯ, ಕಾರ್ಯದರ್ಶಿಯಾಗಿ ಸುಹೈಲ್ ಸುಳ್ಯ, ಕೋಶಾಧಿಕಾರಿಯಾಗಿ ಸಿದ್ದೀಕ್ ಕೊಡಿಯಮ್ಮೆ, ಉಪಾಧ್ಯಕ್ಷರಾಗಿ ಸಲೀಂ ಗೂನಡ್ಕ, ಜೊತೆ

SDPI ಸುಳ್ಯ ಬ್ಲಾಕ್ ಪ್ರತಿನಿಧಿ ಸಭೆ ಮತ್ತು ಆಂತರಿಕ ಚುನಾವಣೆ – ಅಧ್ಯಕ್ಷರಾಗಿ ಮಿರಾಝ್ ಸುಳ್ಯ, ಕಾರ್ಯದರ್ಶಿಯಾಗಿ ಸುಹೈಲ್ ಸುಳ್ಯ ಆಯ್ಕೆ Read More »

ಕರಾವಳಿ, ಕರ್ನಾಟಕ

ಗಣೇಶ ಹಬ್ಬ- 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

(ನ್ಯೂಸ್ ಕಡಬ) newskadaba.com ಮುಂಬಯಿ, ಸೆ. 07. ರಿಲಯನ್ಸ್ ಅಧ್ಯಕ್ಷ ಮುಖೇಶ್ ಅಂಬಾನಿಯವರ ಕಿರಿಯ ಪುತ್ರ ಅನಂತ್ ಅಂಬಾನಿಅವರು ಮೂಂಬೈನಲ್ಲಿರುವ ಪ್ರಸಿದ್ದ ಲಾಲ್ಬಾಗ್ ಚಾ ರಾಜ ವಿನಾಯಕನಿಗೆ 15 ಕೋಟಿ ರೂ. ಮೌಲ್ಯದ 20 ಕೆಜಿ ಚಿನ್ನದ ಕಿರೀಟವನ್ನು ಕಾಣಿಕೆಯಾಗಿ ನೀಡಿದ್ದಾರೆ. ಇಲ್ಲಿ 10 ದಿನಗಳ ಕಾಲ ಗಣೇಶ ವಿಗ್ರಹವನ್ನು ಪೂಜಿಸಲಾಗುತ್ತದೆ. ಈ ವೇಳೆ  ಮುಂಬೈನ ಉದ್ಯಮಿಗಳು, ಚಲನಚಿತ್ರದ ನಟ ನಟಿಯರು, ರಾಜಕಾರಣಿಗಳು ಇಲ್ಲಿಗೆ ಭೇಟಿ ನೀಡಿ ಗಣೇಶನ ದರ್ಶನ ಪಡೆಯುತ್ತಾರೆ.

ಗಣೇಶ ಹಬ್ಬ- 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟಾಟಾ ಏಸ್ ಪಲ್ಟಿ – ಯುವಕರಿಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ. 07. ಗಣಪತಿ ತರಲು ಹೋಗುತ್ತಿದ್ದ ಸಂದರ್ಭ ಟಾಟಾ ಏಸ್ ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ನಡೆದಿದೆ.    ಮೃತಪಟ್ಟವರನ್ನು 20 ವರ್ಷದ ಧನುಷ್ ಹಾಗೂ ಶ್ರೀಧರ್ ಎಂದು ಗುರುತಿಸಲಾಗಿದೆ. ಲಿಂಗನಹಳ್ಳಿ ಪಟ್ಟಣದ 9 ಜನ ಯುವಕರು ಗಣಪತಿ ತರಲೆಂದು 15 ಕಿ.ಮೀ. ದೂರದ ತರೀಕೆರೆ ಪಟ್ಟಣಕ್ಕೆ ಟಾಟಾ ಏಸ್ ಲಾಗೇಜ್ ಆಟೋದಲ್ಲಿ ಹೋಗುತ್ತಿದ್ದಾಗ ಭೈರಾಪುರ ಗೇಟ್ ಬಳಿ ಚಾಲಕನ

ಟಾಟಾ ಏಸ್ ಪಲ್ಟಿ – ಯುವಕರಿಬ್ಬರು ಸ್ಥಳದಲ್ಲೇ ಮೃತ್ಯು Read More »

ಕರಾವಳಿ
crime, arrest, suspected

ಮಾದಕ ವಸ್ತು ಸಹಿತ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 07. ನಿಷೇಧಿತ ಮಾದಕ ವಸ್ತು ಸೇವನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಡ್ರಗ್ಸ್ ಸಹಿತ ಯುವಕನೋರ್ವನನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನ್ನು ಅಶೋಕ ನಗರದ ಹಿಮಾನಿಷ್ (27) ಎಂದು ಗುರುತಿಸಲಾಗಿದೆ.  ಪೊಲೀಸರು ಸೆ. 03ರಂದು ಪಡೀಲ್ ಜಂಕ್ಷನ್ ಬಳಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ಸಂದರ್ಭ ಅನುಮಾನಗೊಂಡ ಕಾರನ್ನು ನಿಲ್ಲಿಸಿ ಅದರ ಚಾಲಕನನ್ನು ವಿಚಾರಿಸಿದಾಗ ಆತ ಕೇರಳ ಕಡೆಯಿಂದ ಬಂದಿದ್ದು ಡ್ರಗ್ಸ್ ಸೇವಿಸಿರುವುದಾಗಿ ತಿಳಿಸಿದ್ದಾನೆ. ಅದರಂತೆ ಕಾರನ್ನು ತಪಾಸಣೆ ನಡೆಸಿದ ಪೊಲೀಸರಿಗೆ ಕಾರಿನಲ್ಲಿ

ಮಾದಕ ವಸ್ತು ಸಹಿತ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top