ಸರಕಾರಿ ಮಹಿಳಾ ಐಟಿಐ- ಖಾಲಿ ಸೀಟುಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 07. ಮಂಗಳೂರಿನ ಸರ್ಕಾರಿ ಐಟಿಐ ಮಹಿಳಾ ಸಂಸ್ಥೆಯಲ್ಲಿ ತರಬೇತಿಗಾಗಿ ಎಸ್.ಎಸ್.ಎಲ್.ಸಿ ಪಾಸಾದ ಹಾಗೂ ಕರ್ನಾಟಕದಲ್ಲಿ 5 ವರ್ಷ ವ್ಯಾಸಂಗ ಮಾಡಿರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಸೆಪ್ಟೆಂಬರ್ 30ರ ವರೆಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ ಸೀಟುಗಳ ವಿವರ :- ಎಲೆಕ್ಟ್ರಾನಿಕ್ ಮೆಕ್ಯಾನಿಕ್ ತರಬೇತಿ- ಅವಧಿ 2 ವರ್ಷ, ಖಾಲಿ ಇರುವ ಸೀಟುಗಳು 18. ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್ – ತರಬೇತಿ ಅವಧಿ ಎರಡು ವರ್ಷ, ಖಾಲಿ ಇರುವ […]

ಸರಕಾರಿ ಮಹಿಳಾ ಐಟಿಐ- ಖಾಲಿ ಸೀಟುಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಸರ್ಕಾರಿ ಬಾಲಕರ ಬಾಲಮಂದಿರ- ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 07. ನಗರದ ಬೊಂದೇಲ್‍ ನಲ್ಲಿರುವ ಸರ್ಕಾರಿ ಬಾಲಕರ ಬಾಲಮಂದಿರ ಇಲ್ಲಿಗೆ ಅರೆಕಾಲಿಕ ನೆಲೆಯಲ್ಲಿ ಶಿಕ್ಷಕರ ಹುದ್ದೆ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 20 ರೊಳಗಾಗಿ ಖುದ್ದಾಗಿ ಸರ್ಕಾರಿ ಬಾಲಕರ ಬಾಲಮಂದಿರ, ಬೊಂದೇಲ್, ಮಂಗಳೂರು ಇಲ್ಲಿಗೆ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ:0824-2485401 ನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸರ್ಕಾರಿ ಬಾಲಕರ ಬಾಲಮಂದಿರ- ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಉದ್ಯೋಗ

ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 07. ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಮಂಗಳೂರು (ನಗರ) ವ್ಯಾಪ್ತಿಯ 7 ಅಂಗನವಾಡಿ ಕೇಂದ್ರಗಳಿಗೆ ಕಾರ್ಯಕರ್ತೆ ಹಾಗೂ 38 ಅಂಗನವಾಡಿ ಕೇಂದ್ರಗಳ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಪಿ.ಯು.ಸಿ. ಉತ್ತೀರ್ಣರಾಗಿರಬೇಕು. ಅಂಗನವಾಡಿ ಸಹಾಯಕಿಯರ ಹುದ್ದೆಗೆ 10ನೇ ತರಗತಿ ಉತ್ತೀರ್ಣರಾಗಿರಬೇಕು. ಅರ್ಹ ಅಭ್ಯರ್ಥಿಗಳು ಆನ್‍ ಲೈನ್ ವೆಬ್‍ ಸೈಟ್ ವಿಳಾಸ: https://karnemakaone.kar.nic.in/abcd/ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 26 ಕೊನೆಯ ದಿನ. ಖಾಲಿಹುದ್ದೆಗಳ ವಿವರ

ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ

ಪರಿಶಿಷ್ಟ ಜಾತಿಯ ಕ್ರೀಡಾಪಟುಗಳಿಗೆ ಜಿಮ್ ಸ್ಥಾಪನೆಗೆ ಸಹಾಯಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 07. 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿಯ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯ ಧನ ನೀಡುವ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿಪದಕ ವಿಜೇತರಾದ ಪರಿಶಿಷ್ಟ ಜಾತಿಯ ಕ್ರೀಡಾಪಟುಗಳು ನಿಗದಿತ ಅರ್ಜಿ ನಮೂನೆಯನ್ನು ಕಛೇರಿಯಲ್ಲಿ ಪಡೆದು ಸೆಪ್ಟೆಂಬರ್ 20ರೊಳಗೆ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ

ಪರಿಶಿಷ್ಟ ಜಾತಿಯ ಕ್ರೀಡಾಪಟುಗಳಿಗೆ ಜಿಮ್ ಸ್ಥಾಪನೆಗೆ ಸಹಾಯಧನ Read More »

ಕರಾವಳಿ

ಸಬಳೂರು: ಮೃತರ ಕುಟುಂಬಕ್ಕೆ ಧನಸಹಾಯ

(ನ್ಯೂಸ್ ಕಡಬ) newskadaba.com ಕಡಬ, ಸೆ. 07. ಇತ್ತೀಚೆಗೆ ನಿಧನರಾದ ಕೊಯಿಲ ಗ್ರಾಮದ ಕೆರೆಕೋಡಿ ನಿವಾಸಿ ವರದರಾಜ ಶೆಟ್ಟಿ ಅವರ ಕುಟುಂಬಕ್ಕೆ  ಕೊಯಿಲ ಗ್ರಾಮದ ಸಬಳೂರು ಅಯೋಧ್ಯಾನಗರ ಶ್ರೀ ರಾಮ ಗೆಳೆಯರ ಬಳಗ ಮತ್ತು ಬಿಜೆಪಿ ಸಬಳೂರು ಬೂತ್ ಸಮಿತಿ ಸದಸ್ಯರಿಂದ  ಮತ್ತು ದಾನಿಗಳಿಂದ ಸಂಗ್ರಹಿಸಲಾದ ಧನ ಸಹಾಯವನ್ನು ಮೃತರ ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಈ ಸಂದರ್ಭ ಕೊಯಿಲ ಗ್ರಾ.ಪಂ ಉಪಾಧ್ಯಕ್ಷ ಯತೀಶ್ ಸೀಗೆತ್ತಡಿ, ಸದಸ್ಯ ಚಿದಾನಂದ ಪಾನ್ಯಾಲು, ಸಬಳೂರು ಬಿಜೆಪಿ ಬೂತ್ ಸಮಿತಿ ಮಾಜಿ ಅಧ್ಯಕ್ಷ ಉಮೇಶ್ ಸಂಕೇಶ,

ಸಬಳೂರು: ಮೃತರ ಕುಟುಂಬಕ್ಕೆ ಧನಸಹಾಯ Read More »

ಕರಾವಳಿ, ಕರ್ನಾಟಕ

ಹಬ್ಬಗಳ ಹಿನ್ನೆಲೆ ಕಡಬ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 07. ಗಣೇಶೋತ್ಸವ, ಈದ್ ಮಿಲಾದ್ ಹಾಗೂ ಮೇರಿ ಮಾತೆಯ ಜನ್ಮದಿನ ಆಚರಣೆ ವೇಳೆ ಸಾರ್ವಜನಿಕವಾಗಿ ಪಾಲಿಸಬೇಕಾದ ನಿಯಮಾವಳಿಗಳ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಕಡಬ ಠಾಣೆಯಲ್ಲಿ ಠಾಣಾ ವ್ಯಾಪ್ತಿಯ ವಿವಿಧ ಧಾರ್ಮಿಕ ಪ್ರಮುಖರ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಕಡಬ ಠಾಣಾ ಎಸ್ಐ ಅಭಿನಂದನ್ ಎಂ.ಎಸ್, ಹಬ್ಬಗಳನ್ನು ಯಾವುದೇ ಅಡೆತಡೆಗಳು ಬಾರದಂತೆ ಸುಸೂತ್ರವಾಗಿ ನಡೆಯಬೇಕೆಂಬ ಉದ್ದೇಶದಿಂದ ಸರಕಾರವು ಹಲವು ಮುಂಜಾಗ್ರತಾ ಕ್ರಮವನ್ನು ಕೈಗೊಂಡಿದೆ. ಹಬ್ಬಗಳ ಮೆರವಣಿಗೆ ವೇಳೆ ಮುಖ್ಯ

ಹಬ್ಬಗಳ ಹಿನ್ನೆಲೆ ಕಡಬ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ Read More »

ಕರಾವಳಿ, ಕರ್ನಾಟಕ

ನಾಳೆ(ಸೆ.07) ಕಡಬದಲ್ಲಿ ವಿಶ್ವದ ಮೊದಲ CNG ಬೈಕ್ ಬಜಾಜ್ ಫ್ರೀಡಮ್ 125 ಬಿಡುಗಡೆ

(ನ್ಯೂಸ್ ಕಡಬ) newskadaba.com ಕಡಬ, ಸೆ.06. ವಿಶ್ವದ ಮೊಟ್ಟಮೊದಲ CNG ಚಾಲಿತ ಬೈಕ್ ಬಜಾಜ್ ಫ್ರೀಡಂ 125 ನಾಳೆ (ಸೆಪ್ಟೆಂಬರ್ 07) ಕಡಬದ ಬಜಾಜ್ ಕಂಪೆನಿಯ ಅಧಿಕೃತ ಡೀಲರ್ ಪ್ರೋ ಮೋಟಾರ್ಸ್ ನಲ್ಲಿ ಬಿಡುಗಡೆಗೊಳ್ಳಲಿದೆ‌. 125 ಸಿಸಿ ಇಂಜಿನ್ ಹೊಂದಿರುವ ಬಜಾಜ್ ಫ್ರೀಡಂ ಬೈಕ್ 2024 ರ ಆಗಸ್ಟ್ 15 ರಂದು ಭಾರತದಲ್ಲಿ ಮಾರುಕಟ್ಟೆಗೆ ಬಿಡುಗಡೆಗೊಂಡಿದ್ದು, ಬುಕ್ಕಿಂಗ್ ಆರಂಭಿಸಲಾಗಿತ್ತು. ಅದರಂತೆ ಕಡಬದ ಪ್ರೋ ಮೋಟಾರ್ಸ್ ನಲ್ಲಿ ಬೈಕ್ ಬಿಡುಗಡೆ ಹಾಗೂ ಗ್ರಾಹಕರಿಗೆ ಹಸ್ತಾಂತರ ಕಾರ್ಯಕ್ರಮವು ಶನಿವಾರ ಪೂರ್ವಾಹ್ನ

ನಾಳೆ(ಸೆ.07) ಕಡಬದಲ್ಲಿ ವಿಶ್ವದ ಮೊದಲ CNG ಬೈಕ್ ಬಜಾಜ್ ಫ್ರೀಡಮ್ 125 ಬಿಡುಗಡೆ Read More »

ಕರ್ನಾಟಕ, ತಂತ್ರಜ್ಞಾನ, ಲೈಫ್‍ಸ್ಟೈಲ್

ರಾಷ್ಟ್ರಪತಿ ಕೈಸೇರಿದ ಮುಡಾ ಪ್ರಕರಣ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 06. ಮುಡಾ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರು ಪ್ರಾಸಿಕ್ಯೂಷನ್ ನೀಡಿರುವ ನಿರ್ಧಾರದ​ ವಿರುದ್ಧ ಸಿಎಂ ಸಿದ್ದರಾಮಯ್ಯ ಕಾನೂನು ಹೋರಾಟ ನಡೆಸಿದ್ದಾರೆ. ಆದರೆ ಇದೀಗ ಮುಡಾ ಹಗರಣ ರಾಷ್ಟ್ರಪತಿಯವರಿಗೆ ತಲುಪಿರುವುದಾಗಿ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ವರದಿಯ ಪ್ರಕಾರ, ರಾಜ್ಯದಲ್ಲಿ ಕಾಂಗ್ರೆಸ್ ಪ್ರತಿಭಟನೆಗಳನ್ನು ನಡೆಸುವ ಮೂಲಕ ರಾಜ್ಯ ಸರ್ಕಾರ, ರಾಜಭವನದ ಮೇಲೆ‌ ನಿರಂತರ ಒತ್ತಡ ಹಾಕುತ್ತಿದೆ. ಕಾಂಗ್ರೆಸಿಗರು ನಡೆಸುತ್ತಿರುವ ಪ್ರತಿಭಟನೆಗಳಿಂದಾಗಿ ಸಾರ್ವಜನಿಕ ಸಮಾರಂಭಗಳಿಗೆ ಹೋಗದಂತ ಪರಿಸ್ಥಿತಿ ನಿರ್ಮಾಣವಾಗಿದೆ.

ರಾಷ್ಟ್ರಪತಿ ಕೈಸೇರಿದ ಮುಡಾ ಪ್ರಕರಣ…! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮಂಗಳೂರು ಏರ್ಪೋರ್ಟ್ ರನ್ ವೇ ತಪಾಸಣೆಗೆ ಕಾರ್ಯಪಡೆ ರಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್ ವೇ ಪರೀಕ್ಷಾ ಕಾರ್ಯಪಡೆಯನ್ನು ರಚಿಸಲಾಗಿದ್ದು, ಏರ್ ಪೋರ್ಟ್ ಸರ್ಫೇಸ್ ಫ್ರಿಕ್ಷನ್ ಟೆಸ್ಟರ್ ಯಂತ್ರಗಳ ಮೂಲಕ ತಪಾಸಣೆಯು ನಡೆಯಲಿದೆ. ತಂಡದಲ್ಲಿ ಪ್ರಭಾಕರನ್ ಸುಂದರಂ, ಶೆಫಾಲಿ ಮಲ್ದಾರ್ ಮತ್ತು ಪ್ರಸನ್ನ ರಾಜೇಂದ್ರನ್ ಒಳಗೊಂಡ ಇಲೆಕ್ಟ್ರಿಕಲ್, ಸಿವಿಲ್ ಮತ್ತು ಮೆಕ್ಯಾನಿಕಲ್ ಇಂಜಿನಿಯರ್ ಗಳಿದ್ದಾರೆ. ಫಿನ್ ಲ್ಯಾಂಡ್ ನಿಂದ ಆಮದು ಮಾಡಲಾದ   ಎೆಸ್ಎಫ್.ಟಿ ಉಪಕರಣದೊಂದಿಗೆ ರನ್ ವೇಯಲ್ಲಿ ತಪಾಸಣೆ ನಡೆಸಲು ಮತ್ತು ಮಾಪನಾಂಕ ನೀಡಲು ಪ್ರಮಾಣೀಕರಿಸಲಾಗಿದೆ. ವಿಮಾನಗಳು

ಮಂಗಳೂರು ಏರ್ಪೋರ್ಟ್ ರನ್ ವೇ ತಪಾಸಣೆಗೆ ಕಾರ್ಯಪಡೆ ರಚನೆ Read More »

ಕರಾವಳಿ, ಕರ್ನಾಟಕ
Scroll to Top