ಕುಸ್ತಿಪಟು ಪೋಗಟ್ ಹಾಗೂ ಬಜರಂಗ್ ಪೂನಿಯಾ ಕಾಂಗ್ರೆಸ್ ಗೆ ಸೇರ್ಪಡೆ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಸೆ. 06. ಕುಸ್ತಿಪಟುಗಳಾದ ವಿನೇಶ್ ಫೋಗಟ್ ಹಾಗೂ ಬಜರಂಗ್ ಪೂನಿಯಾ ರವರು ಎಐಸಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷಕ್ಕೆ ಸೇರ್ಪಡೆಯಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾರವರನ್ನು ಕೆ.ಸಿ ವೇಣುಗೋಪಾಲ್ ಶಾಲು ಹಾಕಿ ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮೊದಲು ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾ ಕಾಂಗ್ರೆಸ್ ಅಧ್ಯಕ್ಷ  ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಹಿರಿಯ ನಾಯಕರನ್ನು ಭೇಟಿ ಮಾಡಿ ಮಾತುಕತೆಯನ್ನು […]

ಕುಸ್ತಿಪಟು ಪೋಗಟ್ ಹಾಗೂ ಬಜರಂಗ್ ಪೂನಿಯಾ ಕಾಂಗ್ರೆಸ್ ಗೆ ಸೇರ್ಪಡೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

Обзор Daddy – Доступные фриспины, live казино интернет

Наше программное обеспечение для казино совместимо с рядом платформ, включая Windows, Mac, Linux, Android, iOS, Blackberry и Windows Mobile. Если вы чувствуете себя немного более авантюрным, вы все равно можете заработать много денег, увеличив усилия. Мы будем рядом, чтобы помочь вам обработать вывод средств как можно быстрее. Если вы хотите играть на реальные деньги, вы

Обзор Daddy – Доступные фриспины, live казино интернет Read More »

ಕರಾವಳಿ

ನೂಜಿಬಾಳ್ತಿಲ: ಭಾರೀ ಮಳೆಗೆ ಮನೆ ನೆಲಸಮ; ಕಡಬ ತಹಶೀಲ್ದಾರ್ ಭೇಟಿ, ಪರಿಶೀಲನೆ

(ನ್ಯೂಸ್ ಕಡಬ) newskadaba.com ನೂಜಿಬಾಳ್ತಿಲ, ಸೆ. 06. ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಫಕೀರ ಎಂಬವರ ಮನೆಯು ಸಂಪೂರ್ಣ ನೆಲಸಮಗೊಂಡ ಘಟನೆ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಬಲಾಡಿ ಪಂಜಳ ಎಂಬಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ, ಗ್ರಾಮಕರಣಿಕ ಸಂತೋಷ್, ಗ್ರಾಮ ಪಂಚಾಯತ್ ಪ್ರಭಾರ ಪಿಡಿಒ ಗುರುವ ಎಸ್, ಗ್ರಾಮ ಪಂಚಾಯತ್ ಸದಸ್ಯರಾದ ವಸಂತ ಕುಬಲಾಡಿ ಗ್ರಾಮ ಸಹಾಯಕ ಗ್ರಾಮ ಪಂಚಾಯತ್ ಸಿಬ್ಬಂದಿ ಭೇಟಿ ನೀಡಿದ್ದರು.

ನೂಜಿಬಾಳ್ತಿಲ: ಭಾರೀ ಮಳೆಗೆ ಮನೆ ನೆಲಸಮ; ಕಡಬ ತಹಶೀಲ್ದಾರ್ ಭೇಟಿ, ಪರಿಶೀಲನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

“ಕಲಾವಿದನ ಕೈಚಳಕದಿಂದ ಮೂಡಿಬಂದ ವರ್ಣರಂಜಿತ ಸರಕಾರಿ ಶಾಲಾ ಗೋಡೆ”- ಪ್ರವೀಣ್ ರಾಜ್ ಕೊಯಿಲ

(ನ್ಯೂಸ್ ಕಡಬ) newskadaba.com ಕಡಬ, ಸೆ. 06. ಸರ್ಕಾರಿ ಶಾಲೆಯೆಂದರೆ ಮೂಗು ಮುರಿಯುವ ಈ ಕಾಲಘಟ್ಟದಲ್ಲಿ ಸರ್ಕಾರಿ ಶಾಲೆಯ ಗೋಡೆಗಳಿಗೆ ಸಂಪೂರ್ಣ ಬಣ್ಣ ಬಳಿದು ಆ ಗೋಡೆಗಳಲ್ಲಿ ವರ್ಣಾಲಂಕಾರ ಮಾಡುವ ಮೂಲಕ ಗಮನ ಸೆಳೆಯುವ ಕಾರ್ಯವನ್ನು ಕಡಬ ತಾಲೂಕಿನ ಕೊಯಿಲ ಗ್ರಾಮದ ಸಬಳೂರು ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾಡಲಾಗಿದೆ. ಶಾಲಾ ಪೂರ್ವವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಶಾಲಾಭಿವೃದ್ದಿ ಸಮಿತಿ ಸಹಕಾರದೊಂದಿಗೆ ಸಹೃದಯಿ ದಾನಿಗಳ ನೆರವಿನಿಂದ ಶಿಕ್ಷಣ, ಕಲೆ, ನೃತ್ಯ, ಜಾನಪದ ಸಂಸ್ಕೃತಿಗಳನ್ನು ಪ್ರತಿಬಿಂಬಿಸುವ ವೈವಿಧ್ಯಮಯ ವರ್ಣ

“ಕಲಾವಿದನ ಕೈಚಳಕದಿಂದ ಮೂಡಿಬಂದ ವರ್ಣರಂಜಿತ ಸರಕಾರಿ ಶಾಲಾ ಗೋಡೆ”- ಪ್ರವೀಣ್ ರಾಜ್ ಕೊಯಿಲ Read More »

ವಿಶೇಷ ಲೇಖನಗಳು

ತುಂಗಾಭದ್ರಾ ಡ್ಯಾಂ ಮೇಲೆ ಪ್ರೀ ವೆಡ್ಡಿಂಗ್ ಫೋಟೋ ವೈರಲ್ ಸಾರ್ವಜನಿಕರ ಆಕ್ರೋಶ

(ನ್ಯೂಸ್ ಕಡಬ) newskadaba.com  ಕೊಪ್ಪಳ, ಸೆ. 6.  ಭದ್ರತಾ ದೃಷ್ಟಿಯಿಂದ ತುಂಗಭದ್ರಾ ಜಲಾಶಯದ ಮೇಲೆ ಯಾವುದೇ ತರಹದ ಚಿತ್ರೀಕರಣ ನಿಷೇಧಿಸಲಾಗಿದೆ. ಆದರೂ ಕೂಡ ತುಂಗಭದ್ರಾ ಜಲಾಶಯದ ಮೇಲಿನ ಪ್ರೀ ವೆಡ್ಡಿಂಗ್ ಫೋಟೋ ವೈರಲ್ ಆಗಿದೆ ಎಂದು ವರದಿಯಾಗಿದೆ. ಬೆಂಗಳೂರು ಪಾಸಿಂಗ್​ ಕಾರನ್ನು ಜಲಾಶಯ ಮೇಲ್ಭಾಗದಲ್ಲಿ ಕಾರು ತೆಗೆದುಕೊಂಡು ಹೋಗಿ, ಅಲ್ಲಿ ಕಾರಿನ ಮುಂದೆ ಮತ್ತು ಮೇಲೆ ಜೋಡಿ ಫೋಟೋ ತೆಗೆಸಿಕೊಂಡಿದ್ದಾರೆ. ನಿಷೇಧ ಇದ್ದರೂ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಹೇಗೆ ನಡೆಯಿತು. ಪ್ರೀ ವೆಡ್ಡಿಂಗ್ ಫೋಟೋ ಶೂಟ್​ಗೆ

ತುಂಗಾಭದ್ರಾ ಡ್ಯಾಂ ಮೇಲೆ ಪ್ರೀ ವೆಡ್ಡಿಂಗ್ ಫೋಟೋ ವೈರಲ್ ಸಾರ್ವಜನಿಕರ ಆಕ್ರೋಶ Read More »

ಕರ್ನಾಟಕ

ಕುಸ್ತಿಪಟು ವಿನೇಶ್ ಫೋಗಟ್ ಭಾರತೀಯ ರೈಲ್ವೆ ಹುದ್ದೆಗೆ ರಾಜೀನಾಮೆ

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 6. ಭಾರತದ ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ಕಾಂಗ್ರೆಸ್ ನಾಯಕರ ಭೇಟಿ ಬೆನ್ನಲ್ಲೇ ವೈಯಕ್ತಿಕ ಕಾರಣಗಳನ್ನು ನೀಡಿ ಭಾರತೀಯ ರೈಲ್ವೆ ಹುದ್ದೆಗೆ ರಾಜೀನಾಮೆಯನ್ನು ನೀಡಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ರಾಜೀನಾಮೆ ಪತ್ರದೊಂದಿಗೆ ಪೋಸ್ಟ್ ಮಾಡಿರುವ ವಿನೇಶ್ ಫೋಗಟ್, ಭಾರತೀಯ ರೈಲ್ವೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ದಿನಗಳು ನನ್ನ ಜೀವನದಲ್ಲಿ ಸ್ಮರಣೀಯ ಮತ್ತು ಹೆಮ್ಮೆಯ ಸಮಯ ಎಂದು ಹೇಳಿದ್ದಾರೆ. ವಿನೇಶ್ ಫೋಗಟ್ ಉತ್ತರ ರೈಲ್ವೆಯಲ್ಲಿ ವಿಶೇಷ ಕರ್ತವ್ಯದ ಅಧಿಕಾರಿಯಾಗಿ (OSD) ನೇಮಕಗೊಂಡಿದ್ದರು.

ಕುಸ್ತಿಪಟು ವಿನೇಶ್ ಫೋಗಟ್ ಭಾರತೀಯ ರೈಲ್ವೆ ಹುದ್ದೆಗೆ ರಾಜೀನಾಮೆ Read More »

ರಾಷ್ಟ್ರೀಯ ನ್ಯೂಸ್
crime, arrest, suspected

ಕಡಬ: ಅಕ್ರಮ ಕಸಾಯಿಖಾನೆಗೆ ದಾಳಿ- ಇಬ್ಬರು ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 06. ಮನೆಯೊಂದರ ಹಿಂಭಾಗದಲ್ಲಿ ನಡೆಯುತ್ತಿದ್ದ ಅಕ್ರಮ ಕಸಾಯಿಖಾನೆಗೆ ನಡೆಸಿದ ಕಡಬ ಪೋಲಿಸರು ಮಾಂಸ ಸಹಿತ ಇಬ್ಬರನ್ನು ಬಂಧಿಸಿದ ಘಟನೆ ತಾಲೂಕಿನ ಕುಟ್ರುಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರ್ಕಳ ಎಂಬಲ್ಲಿ ನಡೆದಿದೆ. ಬಂಧಿತರನ್ನು ಬಿನೋಯ್ ಹಾಗೂ ಕುಟ್ಟಪ್ಪನ್ ಎಂದು ಗುರುತಿಸಲಾಗಿದೆ. ಕುಟ್ರುಪ್ಪಾಡಿಯ ಮನೆಯೊಂದರಲ್ಲಿ ಜಾನುವಾರು ವಧೆ ಮಾಡುತ್ತಿರುವ ಕುರಿತು ಬಜರಂಗದಳಕ್ಕೆ ಮಾಹಿತಿಯ ಮೇರೆಗೆ ಕಡಬ ಠಾಣಾ ಎಸ್.ಐ ನೇತೃತ್ವದ ಪೊಲೀಸರು ದಿಢೀರ್ ದಾಳಿ ಮಾಡಿದ್ದು, ಈ ಸಂದರ್ಭ ಸ್ಥಳದಲ್ಲಿ ಗೋವಧೆ ಮಾಡಲು

ಕಡಬ: ಅಕ್ರಮ ಕಸಾಯಿಖಾನೆಗೆ ದಾಳಿ- ಇಬ್ಬರು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಎತ್ತಿನಹೊಳೆ ಯೋಜನೆಯ ಹಂತ-1ಕ್ಕೆ ಚಾಲನೆ ನೀಡಿದ ಸಿಎಂ

(ನ್ಯೂಸ್ ಕಡಬ) newskadaba.com  ಹಾಸನ, ಸೆ. 6. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಚಾಲನೆ ನೀಡಿದರು. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕುಗಳ ಬದುಕನ್ನೇ ಬದಲಾಯಿಸುವ ಈ ಮಹತ್ವಾಕಾಂಕ್ಷೆ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ ದೊರೆಯಿತು. ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಐದು ತಾಲ್ಲೂಕುಗಳ ಶಾಸಕರು, ಚುನಾಯಿತ ಪ್ರತಿನಿಧಿಗಳು ಇಲಾಖೆಯ

ಎತ್ತಿನಹೊಳೆ ಯೋಜನೆಯ ಹಂತ-1ಕ್ಕೆ ಚಾಲನೆ ನೀಡಿದ ಸಿಎಂ Read More »

ಕರ್ನಾಟಕ

ಮಂಗಳೂರು: ಮಂಗಳ ಸಮೂಹ ವಿದ್ಯಾಸಂಸ್ಥೆಯ ಅಂಗಸಂಸ್ಥೆಗಳ ಅದ್ದೂರಿ ಪದವಿ ಪ್ರಧಾನ ಸಮಾರಂಭ

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 6. ಮಂಗಳ ಸಮೂಹ ವಿದ್ಯಾಸಂಸ್ಥೆಯ ಅಂಗಸಂಸ್ಥೆಗಳಾದ ನ್ಯೂ ಮಂಗಳ ಕಾಲೇಜ್ ಆಫ್ ನರ್ಸಿಂಗ್, ಮಂಗಳ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸ್ ಸ್, ಮಂಗಳ ಕಾಲೇಜ್ ಆಫ್ ಪಾರಾಮೆಡಿಕಲ್ ಸೈನ್ಸ್ ಸ್, ಮಂಗಳ ಸ್ಕೂಲ್ ಆಫ್ ನರ್ಸಿಂಗ್, ಮಂಗಳ ಕಾಲೇಜ್ ಆಫ್ ಫಿಸಿಯೊತೆರಪಿ ಕಾಲೇಜುಗಳ ಪದವಿ ಪ್ರಧಾನ ಸಮಾರಂಭವು ಮಂಗಳೂರಿನ ಪುರಭವನದಲ್ಲಿ ಅದ್ದೂರಿಯಾಗಿ ಜರುಗಿತು. ಈ ಸಮಾರಂಭದಲ್ಲಿ ಗೌರವ ಅತಿಥಿಯಾಗಿ ಡಾ. ಜಿ. ಅರುಣ್ ಮಯ್ಯ, ಪ್ರೋಫೆಸರ್ ಮತ್ತು ಡೀನ್

ಮಂಗಳೂರು: ಮಂಗಳ ಸಮೂಹ ವಿದ್ಯಾಸಂಸ್ಥೆಯ ಅಂಗಸಂಸ್ಥೆಗಳ ಅದ್ದೂರಿ ಪದವಿ ಪ್ರಧಾನ ಸಮಾರಂಭ Read More »

ಕರಾವಳಿ

ಗಣೇಶ ವಿಸರ್ಜನೆಗೆ ಕಾವೇರಿ ನೀರು ಬಳಸುವಂತಿಲ್ಲ – ಬಿಡಬ್ಲ್ಯೂಎಸ್.ಎಸ್ಬಿ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 06. ಗಣೇಶ ಮೂರ್ತಿ ವಿಸರ್ಜನೆಗೆ ಕಾವೇರಿ ನೀರು ಬಳಸುವಂತಿಲ್ಲ. ಎಲ್ಲಾದರೂ ಒಂದು ವೇಳೆ ಕಾವೇರಿ ನೀರನ್ನು ಬಳಕೆ ಮಾಡಿದಲ್ಲಿ ಅಂಥವರಿಗೆ ದಂಡ ವಿಧಿಸಲಾಗುವುದು ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ) ಎಚ್ಚರಿಕೆ ನೀಡಿದೆ. ಕಾವೇರಿ ನೀರನ್ನು ನಗರದ ಜನತೆಗೆ ಕುಡಿಯಲು ಹಾಗೂ ನಿತ್ಯ ಬಳಕೆಗೆ ಉಪಯೋಗಿಸಲು ಮಾತ್ರ ಸರಬರಾಜು ಮಾಡಲಾಗುತ್ತದೆ. ರಾಜ್ಯದಲ್ಲಿ ಕಳೆದ ವರ್ಷ ಆವರಿಸಿದ್ದ ಬರಗಾಲದಿಂದಾಗಿ ಜನವರಿಯಿಂದ ಜೂನ್ ವರೆಗೆ ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ

ಗಣೇಶ ವಿಸರ್ಜನೆಗೆ ಕಾವೇರಿ ನೀರು ಬಳಸುವಂತಿಲ್ಲ – ಬಿಡಬ್ಲ್ಯೂಎಸ್.ಎಸ್ಬಿ ಎಚ್ಚರಿಕೆ Read More »

ಕರ್ನಾಟಕ
Scroll to Top