ಮಂಗಳೂರು: ಬಸ್ ನಿಲ್ದಾಣದ ಮೇಲ್ಛಾವಣಿ ಕಾಮಗಾರಿಗೆ ಶಿಲಾನ್ಯಾಸ

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 6. ನಗರದ ಹಂಪನಕಟ್ಟೆಯ ಸರ್ವಿಸ್ ಬಸ್ ನಿಲ್ದಾಣದಲ್ಲಿ ಬಾಕಿ ಇರುವ ಮೇಲ್ಛಾವಣಿ ಕಾಮಗಾರಿಗೆ ಶಿಲಾನ್ಯಾಸವನ್ನು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ನೆರವೇರಿಸಿದರು. ಶಾಸಕ ವೇದವ್ಯಾಸ ಕಾಮತ್, ಉಪ ಮೇಯರ್ ಸುನಿತಾ, ಪ್ರತಿಪಕ್ಷದ ನಾಯಕ ಪ್ರವೀಣ್ ಚಂದ್ರ ಆಳ್ವ, ಸದಸ್ಯರಾದ ದಿವಾಕರ ಪಾಂಡೇಶ್ವರ, ಗಣೇಶ್ ಕುಲಾಲ್, ಶೈಲೇಶ್, ಸಂದೀಪ್ ಗರೋಡಿ, ಸಾಮಾಜಿಕ ಕಾರ್ಯಕರ್ತ ಜಿ.ಕೆ.ಭಟ್ಬಸ್ ಮಾಲೀಕರ ಸಂಘದ ಅಧ್ಯಕ್ಷ ಅಝೀಝ್ ಪಾರ್ತಿಪ್ಪಾಡಿ, ಉಪಾಧ್ಯಕ್ಷ ರಾಮಚಂದ್ರ ನಾಯ್ಕ್, ಜಯಶೀಲ ಅಡ್ಯಂತಾಯ, ಸ್ಮಾರ್ಟ್‌ಸಿಟಿ ಜನರಲ್ […]

ಮಂಗಳೂರು: ಬಸ್ ನಿಲ್ದಾಣದ ಮೇಲ್ಛಾವಣಿ ಕಾಮಗಾರಿಗೆ ಶಿಲಾನ್ಯಾಸ Read More »

ಕರಾವಳಿ

Kent онлайн – Реальные промокоды, 1000 рублей для новых игроков

Даже если у вас возникнут проблемы при попытке вывести платеж, это известное и надежное имя, а это значит, что вы можете быстро получить помощь и быть уверенными, что ваши средства вернутся на ваш счет как можно скорее. О любых подозрениях в нарушении Правил и условий Kent сообщается нашему стороннему лицензиару и соответствующим органам. Что бы

Kent онлайн – Реальные промокоды, 1000 рублей для новых игроков Read More »

ಕರಾವಳಿ

ಪಕ್ಷದ ಚಿಹ್ನೆಯಾಗಿ ‘ಕಮಲ’ ಬಳಸದಂತೆ ಬಿಜೆಪಿಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ ಮನವಿ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 6. ‘ಕಮಲ’ ಪಕ್ಷದ ಚಿಹ್ನೆಯಾಗಿ ಬಳಸದಂತೆ ಬಿಜೆಪಿಗೆ ತಡೆಯಾಜ್ಞೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂಕೋರ್ಟ್ ಇಂದು ತಿರಸ್ಕರಿಸಿದೆ. ನ್ಯಾಯಮೂರ್ತಿ ವಿಕ್ರಮನಾಥ್ ಮತ್ತು ನ್ಯಾಯಮೂರ್ತಿ ವಿಕ್ರಮನಾಥ್ ಮತ್ತು ನ್ಯಾಯಮೂರ್ತಿ ಪಿಬಿ ವರಾಳೆ ಅವರ ಪೀಠವು ಈ ಅರ್ಜಿಯನ್ನು ಪ್ರಚಾರ ಪಡೆಯುವ ಉದ್ದೇಶದಿಂದ ಸಲ್ಲಿಸಲಾಗಿದೆ ಎಂದು ಅಭಿಪ್ರಾಯಪಟ್ಟು ವಜಾಗೊಳಿಸಿದೆ. ʼಕಮಲʼ ಹೂವು ಭಾರತದ “ರಾಷ್ಟ್ರೀಯ ಹೂವು” ಆಗಿರುವುದರಿಂದ ಅದನ್ನು ಯಾವುದೇ ರಾಜಕೀಯ ಪಕ್ಷಕ್ಕೆ ನೀಡಲಾಗುವುದಿಲ್ಲ ಮತ್ತು ಅಂತಹ ಹಂಚಿಕೆ ರಾಷ್ಟ್ರೀಯ ಸಮಗ್ರತೆಗೆ ಅವಮಾನ

ಪಕ್ಷದ ಚಿಹ್ನೆಯಾಗಿ ‘ಕಮಲ’ ಬಳಸದಂತೆ ಬಿಜೆಪಿಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ ಮನವಿ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ Read More »

ರಾಷ್ಟ್ರೀಯ ನ್ಯೂಸ್

‘ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಲು ಕರಾಟೆ ಪೂರಕ’: ಯು.ಟಿ. ಖಾದರ್

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 6. ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಲು ಕರಾಟೆ ಪೂರಕವಾಗಿದೆ. ಆತ್ಮರಕ್ಷಣೆಯ ಕಲೆಯಾಗಿರುವ ಕರಾಟೆ ಇವತ್ತು ಜೀವಂತವಾಗಿ ಉಳಿದಿದ್ದರೆ ಮಕ್ಕಳ ಹೆತ್ತವರು, ಗುರು ಹಿರಿಯರು ಅದಕ್ಕೆ ಕಾರಣ. ಹೆತ್ತವರು ಮಕ್ಕಳಲ್ಲಿ ಕರಾಟೆಗೆ ಆಸಕ್ತಿ ಬೆಳೆಸಿ, ಅವರಿಗೆ ಪ್ರೋತ್ಸಾಹ ನೀಡುವುದರಿಂದ ಇದು ಇನ್ನಷ್ಟು ಬೆಳೆಯಲು ಸಾಧ್ಯ ಎಂದು ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಅಭಿಪ್ರಾಯಿಸಿದ್ದಾರೆ. ಸೆಲ್ಫ್ ಡಿಫೆನ್ಸ್ ‘ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮಂಗಳೂರು ಡೊಜೊ ಇದರ ಆಶ್ರಯದಲ್ಲಿ ನಗರದ ಕುಲಶೇಖರದ

‘ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಲು ಕರಾಟೆ ಪೂರಕ’: ಯು.ಟಿ. ಖಾದರ್ Read More »

ಕರಾವಳಿ

ನಾಳೆ ಗಣೇಶ ಚತುರ್ಥಿ ಪ್ರಯುಕ್ತ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧ ಸುತ್ತೋಲೆ ಹೊರಡಿಸಿದ ಬಿಬಿಎಂಪಿ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 6. ನಾಳೆ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಬೆಂಗಳೂರು ನಗರದಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿದೆ. ಈ ಕುರಿತು ಬಿಬಿಎಂಪಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ನಾಳೆ ಶನಿವಾರ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರುವಂತಿಲ್ಲ ಎಂದು ಬಿಬಿಎಂಪಿ ಜಂಟಿ ನಿರ್ದೇಶಕರು (ಪಶುಪಾಲನೆ) ಸುತ್ತೋಲೆ ಹೊರಡಿಸಿದ್ದಾರೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ

ನಾಳೆ ಗಣೇಶ ಚತುರ್ಥಿ ಪ್ರಯುಕ್ತ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧ ಸುತ್ತೋಲೆ ಹೊರಡಿಸಿದ ಬಿಬಿಎಂಪಿ Read More »

ಕರ್ನಾಟಕ

ಆಲಂಕಾರು: ದ್ವಿಚಕ್ರ ವಾಹನಗಳ ನಡುವೆ ಅಪಘಾತ – ಸವಾರರಿಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 06. ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಸವಾರರಿಬ್ಬರು ಗಾಯಗೊಂಡ ಘಟನೆ ಆಲಂಕಾರು ಕಜೆ ಎಂಬಲ್ಲಿ ಶುಕ್ರವಾರದಂದು ನಡೆದಿದೆ. ಗಾಯಗೊಂಡವರನ್ನು ಜಯಂತ ಪೂಜಾರಿ ಹಾಗೂ ದಿನೇಶ್ ಬುಡೇರಿ ಎಂದು ಗುರುತಿಸಲಾಗಿದೆ. ಆಕ್ಟಿವಾ ಹಾಗೂ ಪಲ್ಸರ್ ನಡುವೆ ನಡೆದ ಢಿಕ್ಕಿಯ ರಭಸಕ್ಕೆ ಸವಾರರಿಬ್ಬರು ರಸ್ತೆಗೆಸೆಯಲ್ಪಟ್ಟಿದ್ದಾರೆ. ಪರಿಣಾಮ ಆಕ್ಟಿವಾ ಸವಾರ ಜಯಂತ ಪೂಜಾರಿ ಅವರ ತಲೆಗೆ ಹಾಗೂ ಬೈಕ್ ಸವಾರ ದಿನೇಶ್ ಅವರ ಕಾಲಿಗೆ ಗಾಯವಾಗಿದೆ. ಇಬ್ಬರನ್ನೂ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ

ಆಲಂಕಾರು: ದ್ವಿಚಕ್ರ ವಾಹನಗಳ ನಡುವೆ ಅಪಘಾತ – ಸವಾರರಿಬ್ಬರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ರಸ್ತೆ ಅಪಘಾತ – ಕಡಬದ ಯುವಕರಿಬ್ಬರು ಮೃತ್ಯು…!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ನಿಯಂತ್ರಣ ತಪ್ಪಿದ ಬೈಕೊಂದು ಬಿದ್ದ ಪರಿಣಾಮ ಯುವಕರಿಬ್ಬರು ಮೃತಪಟ್ಟ ಘಟನೆ ಯೆಯ್ಯಾಡಿ ಸಮೀಪದ ಹರಿಪದವು ಎಂಬಲ್ಲಿ ನಡೆದಿದೆ. ಮೃತ ಯುವಕರನ್ನು ರಾಮಕುಂಜ ಗ್ರಾಮದ ಪಾದೆ ನಿವಾಸಿ ಚೆನ್ನಪ್ಪ ಕುಲಾಲ್ ಅವರ ಪುತ್ರ ಚೇತನ್(24) ಹಾಗೂ ಕೋಡಿಕಲ್ ನಿವಾಸಿ ಕಾಶೀನಾಥ್(17) ಎಂದು ಗುರುತಿಸಲಾಗಿದೆ. ಮೃತ ಸವಾರ ಚೇತನ್ ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಬೈಕ್‌ ಉರುಳಿಬಿದ್ದಿದೆ. ಇದರಿಂದ ಅವರಿಬ್ಬರು ರಸ್ತೆಗೆ ಎಸೆಯಲ್ಪಟ್ಟಿದ್ದು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಮಂಗಳೂರಿನಲ್ಲಿ ರಸ್ತೆ ಅಪಘಾತ – ಕಡಬದ ಯುವಕರಿಬ್ಬರು ಮೃತ್ಯು…! Read More »

ಕರಾವಳಿ, ಕ್ರೈಮ್ ನ್ಯೂಸ್

ವಸತಿ ಶಾಲೆಯಲ್ಲಿ ಅಗ್ನಿ ಅವಘಡ 17 ಮಕ್ಕಳು ಸಾವು- 14 ಮಂದಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com  ನೈರೋಬಿ, ಸೆ. 6. ಕೀನ್ಯಾದ ವಸತಿ ಶಾಲೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ 17 ಮಕ್ಕಳು ಸಾವನ್ನಪ್ಪಿ, 14 ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ. ಪ್ರಾಥಮಿಕ ಶಾಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು. ನಾವು ಘಟನೆಯ ಕಾರಣವನ್ನು ತನಿಖೆ ಮಾಡುತ್ತಿದ್ದೇವೆ. ಜೊತೆಗೆ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಪೊಲೀಸರು ಅಧಿಕಾರಿಗಳು ತಿಳಿಸಿದ್ದಾರೆ. 2017 ರಲ್ಲಿ, ಇದೇ ರೀತಿಯ ಅವಘಡವು ನೈರೋಬಿಯಲ್ಲಿ ನಡೆದಿದ್ದು, ಅದರಲ್ಲಿ 10 ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು.

ವಸತಿ ಶಾಲೆಯಲ್ಲಿ ಅಗ್ನಿ ಅವಘಡ 17 ಮಕ್ಕಳು ಸಾವು- 14 ಮಂದಿಗೆ ಗಂಭೀರ ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಜಿಲ್ಲಾದ್ಯಂತ ಇ-ಆಟೋ ಪರವಾನಗಿ ಹಿಂಪಡೆಯುವುದಿಲ್ಲ- ಡಿಸಿ ಮುಲ್ಲೈ ಮುಗಿಲನ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ಜಿಲ್ಲಾದ್ಯಂತ ಇಲೆಕ್ಟ್ರಿಕ್ ಆಟೋ ರಿಕ್ಷಾಗಳಿಗೆ ಪ್ರದೇಶ ನಿರ್ಬಂಧಗಳಿಲ್ಲದೇ ಸಂಚರಿಸಲು ಅನುಮತಿ ನೀಡಿ ಜುಲೈ 26ರಂದು ಹೊರಡಿಸಿರುವ ಆದೇಶವನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಆಟೋ-ರಿಕ್ಷಾ ಮಾಲೀಕರು ಮತ್ತು ಚಾಲಕರೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಮಾರ್ಗಸೂಚಿ ಮತ್ತು ಹೈಕೋರ್ಟ್ ನಿರ್ದೇಶನದ ಮೇರೆಗೆ ಈ ಆದೇಶವನ್ನು ಕಾನೂನು ಚೌಕಟ್ಟಿನಲ್ಲಿ ಹೊರಡಿಸಲಾಗಿದೆ. ಸಂಬಂಧಪಟ್ಟವರು ಮೇಲ್ಮನವಿಯ ಮೂಲಕ

ಜಿಲ್ಲಾದ್ಯಂತ ಇ-ಆಟೋ ಪರವಾನಗಿ ಹಿಂಪಡೆಯುವುದಿಲ್ಲ- ಡಿಸಿ ಮುಲ್ಲೈ ಮುಗಿಲನ್ Read More »

ಕರಾವಳಿ

ಸಿನಿಮಾ ಶೂಟಿಂಗ್ ಸೆಟ್ ನಲ್ಲಿ 30 ಅಡಿ ಎತ್ತರದಿಂದ ಬಿದ್ದು ಲೈಟ್ ಮ್ಯಾನ್ ಮೃತ್ಯು ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 6. 30 ಅಡಿ ಎತ್ತರದಿಂದ ಬಿದ್ದು ಲೈಟ್ ಮ್ಯಾನ್ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮೃತರನ್ನು ಲೈಟ್ ಮ್ಯಾನ್ ಮೋಹನ್ ಕುಮಾರ್ ಎಂದು ಗುರುತಿಸಲಾಗಿದೆ. ಯೋಗರಾಜ್ ಭಟ್ ನಿರ್ದೇಶನದ ಸಿನಿಮಾವೊಂದರ ಶೂಟಿಂಗ್ ಸೆಟ್‌ ನಲ್ಲಿ ಲೈಟ್ ಬಿಚ್ಚುವಾಗ ಆಯಾ ತಪ್ಪಿ ಮೋಹನ್ ಕುಮಾರ್ 30 ಅಡಿ ಎತ್ತರದಿಂದ ಬಿದ್ದಿದ್ದರು. ಕೆಳಗೆ ಬಿದ್ದ ರಭಸಕ್ಕೆ ಅವರ ತಲೆಗೆ ಗಂಭೀರ ಪೆಟ್ಟಾಗಿ ರಕ್ತಸ್ರಾವವಾಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೂ ಚಿಕಿತ್ಸೆ

ಸಿನಿಮಾ ಶೂಟಿಂಗ್ ಸೆಟ್ ನಲ್ಲಿ 30 ಅಡಿ ಎತ್ತರದಿಂದ ಬಿದ್ದು ಲೈಟ್ ಮ್ಯಾನ್ ಮೃತ್ಯು ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್ಐಆರ್ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top