ಪುತ್ತೂರು: `ವಿಶ್ವ ವಜ್ರ-ಡೈಮಂಡ್ ಎಕ್ಷಿಬಿಷನ್’ ವಜ್ರಾಭರಣಗಳ ಪ್ರದರ್ಶನ ಮೇಳಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com  ಪುತ್ತೂರು, ಸೆ. 6. ನಗರದ ಏಳ್ಮುಡಿ ಎಂಬಲ್ಲಿರುವ ತಾಜ್ ಟವರ್‍ನಲ್ಲಿ ಕಾರ್ಯಾಚರಿಸುತ್ತಿರುವ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಮಳಿಗೆಯಲ್ಲಿ ಸೆ. 5ರಿಂದ 15ರ ತನಕ ನಡೆಯಲಿರುವ `ವಿಶ್ವ ವಜ್ರ-ಡೈಮಂಡ್ ಎಕ್ಷಿಬಿಷನ್’ ವಜ್ರಾಭರಣಗಳ ಪ್ರದರ್ಶನ ಮೇಳಕ್ಕೆ ಚಾಲನೆ ನೀಡಲಾಯಿತು. ವಜ್ರಾಭರಣಗಳ ಪ್ರದರ್ಶನವನ್ನು ವೈದ್ಯೆ ಡಾ.ಹಬೀನಾ ಶಾಯಿರಾ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸುಲ್ತಾನ್ ಮಳಿಗೆಯಲ್ಲಿ ಅಭರಣಗಳ ಸಾಕಷ್ಟು ಆಭರಣ ಸಂಗ್ರಹವಿದೆ. ಜೊತೆಗೆ ಇಲ್ಲಿನ ಸಿಬ್ಬಂದಿಗಳ ಸೇವೆಯೂ ಉತ್ತಮ ವಾಗಿದ್ದು, ಗ್ರಾಹಕರಿಗೆ ಸಂತೃಪ್ತಿಯನ್ನು ನೀಡುವಂತಿದೆ. ಮಳಿಗೆಯಲ್ಲಿನ […]

ಪುತ್ತೂರು: `ವಿಶ್ವ ವಜ್ರ-ಡೈಮಂಡ್ ಎಕ್ಷಿಬಿಷನ್’ ವಜ್ರಾಭರಣಗಳ ಪ್ರದರ್ಶನ ಮೇಳಕ್ಕೆ ಚಾಲನೆ Read More »

ಕರಾವಳಿ

ಅಸಂಘಟಿತ ವಲಯದ ಕಾರ್ಮಿಕರ ನೋಂದಣಿಗೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಲು ಹಾಗೂ ಸೌಲಭ್ಯ ವಿತರಿಸಲು 23 ವಲಯದ ಅಸಂಘಟಿತ ಕಾರ್ಮಿಕರನ್ನು ಈಗಾಗಲೇ ಗುರುತಿಸಿ ಮಂಡಳಿಯಲ್ಲಿ ನೊಂದಾಯಿಸಲು ಹಾಗೂ ಸೌಲಭ್ಯ ವಿತರಿಸುವ ಸಲುವಾಗಿ ವರ್ಗವಾರು ದತ್ತಾಂಶದ ಅವಶ್ಯಕತೆ ಇರುವ ಕಾರಣ ಸದರಿ ದತ್ತಾಂಶವನ್ನು ಸಂಗ್ರಹಿಸುವ ಕಾರ್ಯ ಪ್ರಗತಿಯಲ್ಲಿದೆ. ಅಸಂಘಟಿತ ವಲಯದ ಕಾರ್ಮಿಕರು: ಹಮಾಲರು, ಚಿಂದಿ ಆಯುವವರು, ಮನೆಕೆಲಸದವರು, ಮೆಕ್ಯಾನಿಕ್, ಟೈಲರ್‍ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಭಟ್ಟಿ ಕಾರ್ಮಿಕರು, ಡೆಲಿವರಿ ಕಾರ್ಮಿಕರು, ದಿನಪತ್ರಿಕೆ ವಿತರಿಸುವ ಕಾರ್ಮಿಕರು,

ಅಸಂಘಟಿತ ವಲಯದ ಕಾರ್ಮಿಕರ ನೋಂದಣಿಗೆ ಸೂಚನೆ Read More »

ಕರಾವಳಿ, ಕರ್ನಾಟಕ

ಪ್ರೇರಣಾ ತರಬೇತುದಾರ ರಫೀಕ್ ಮಾಸ್ಟರ್ ರವರಿಗೆ ಮಂಗಳೂರು ಕಮ್ಯೂನಿಟಿ ಸೆಂಟರ್ ವತಿಯಿಂದ ಸನ್ಮಾನ

(ನ್ಯೂಸ್ ಕಡಬ) newskadaba.com  ಉಳ್ಳಾಲ, ಸೆ. 6. ಸರಕಾರಿ ಶಾಲೆಯ ಶಿಕ್ಷಕನಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದು ಮತ್ತೆ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಮತ್ತು ಸಂಘ ಸಂಸ್ಥೆಗಳಿಗೆ ಮಾರ್ಗದರ್ಶನ, ತರಬೇತಿ, ಪ್ರೇರಣಾ ತರಗತಿಗಳನ್ನು ನೀಡುತ್ತಿರುವ ಪ್ರೇರಣಾ ತರಬೇತುದಾರ ರಫೀಕ್ ಮಾಸ್ಟರ್ ರನ್ನು ನಮ್ಮ ನಾಡ ಒಕ್ಕೂಟ ಮಂಗಳೂರು ಕಮ್ಯೂನಿಟಿ ಸೆಂಟರ್ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಎನ್ ಎನ್ ಒ ಜಿಲ್ಲಾಧ್ಯಕ್ಷ ಡಾ ಆರಿಫ್ ಮಸೂದ್, ಎನ್ ಎನ್ ಒ ಟ್ರಸ್ಟಿ ಗಳಾದ ಹಮೀದ್ ರಾಯಲ್ ಮೂಡುಬಿದಿರೆ,

ಪ್ರೇರಣಾ ತರಬೇತುದಾರ ರಫೀಕ್ ಮಾಸ್ಟರ್ ರವರಿಗೆ ಮಂಗಳೂರು ಕಮ್ಯೂನಿಟಿ ಸೆಂಟರ್ ವತಿಯಿಂದ ಸನ್ಮಾನ Read More »

ಕರಾವಳಿ

ಐಟಿಐ ಖಾಲಿ ಸೀಟುಗಳಿಗೆ ಪ್ರವೇಶ – ದಿನಾಂಕ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿವಿಧ ವೃತ್ತಿಯಲ್ಲಿ ಬಾಕಿ ಉಳಿದಿರುವ ಸೀಟುಗಳಿಗೆ ಆಗಸ್ಟ್ 2024ನೇ ಸಾಲಿನ ಪ್ರವೇಶ ದಿನಾಂಕವನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿದೆ. ಮೊದಲು ಬಂದವರಿಗೆ ಮೊದಲ ಆದ್ಯತೆ ಮೇರೆಗೆ ಪ್ರವೇಶಾತಿ ನೀಡಲಾಗುತ್ತದೆ. 10ನೇ ತರಗತಿ ಉತ್ತೀರ್ಣ, ಅನ್ನುತ್ತೀರ್ಣ ಅಭ್ಯರ್ಥಿಗಳು ಸೆಪ್ಟೆಂಬರ್ 30ರ ಒಳಗೆ ಖುದ್ದಾಗಿ ಸಂಸ್ಥೆಗೆ ಹಾಜರಾಗಿ ಪ್ರವೇಶ ಪಡೆಯಬೇಕು. ಹೆಚ್ಚಿನ ಮಾಹಿತಿಗೆ ಸರ್ಕಾರಿ ಐಟಿಐ ಕದ್ರಿ ಹೀಲ್ಸ್ ಮಂಗಳೂರು ಅಥವಾ ದೂರವಾಣಿ ಸಂಖ್ಯೆ 0824- 2211285

ಐಟಿಐ ಖಾಲಿ ಸೀಟುಗಳಿಗೆ ಪ್ರವೇಶ – ದಿನಾಂಕ ವಿಸ್ತರಣೆ Read More »

ಕರಾವಳಿ, ಕರ್ನಾಟಕ

ಮಾಲಿನ್ಯ ರಹಿತ ಗಣೇಶ ಹಬ್ಬ ಆಚರಣೆಗೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. 2024ನೇ ವರ್ಷದ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿತೆಯಾಗಿ ಆಚರಿಸುವ ಕುರಿತು ಮಂಡಳಿ ಹಲವು ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಜಾರಿಗೊಳಿಸಿದ್ದು, ಗಣೇಶ ಹಬ್ಬದ ಆಚರಣೆಯಿಂದ ನೈಸರ್ಗಿಕ ಜಲಮೂಲಗಳನ್ನು ರಕ್ಷಿಸುವುದು ಮಂಡಳಿಯ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಜಲಮಾಲಿನ್ಯ, ವಾಯುಮಾಲಿನ್ಯ ಮತ್ತು ಶಬ್ದಮಾಲಿನ್ಯ ನಿಯಂತ್ರಣಕ್ಕಾಗಿ ಜೇಡಿಮಣ್ಣು ಬಳಸಿ ಗಣೇಶ ಮೂರ್ತಿಗಳನ್ನು ತಯಾರಿಸಲು ಶಾಲೆಗಳಲ್ಲಿ ಹೆಚ್ಚು ಪ್ರೋತ್ಸಾಹ ನೀಡಬೇಕು. ಶಾಲಾ ಮಕ್ಕಳಲ್ಲಿ ಮುಂಜಾನೆ ಪ್ರಾರ್ಥನೆಯಲ್ಲಿ ಘೋಷಣೆ ಮಾಡುವ ಮೂಲಕ ಪರಿಸರಸ್ನೇಹಿ ಗಣೇಶ

ಮಾಲಿನ್ಯ ರಹಿತ ಗಣೇಶ ಹಬ್ಬ ಆಚರಣೆಗೆ ಸೂಚನೆ Read More »

ಕರಾವಳಿ, ಕರ್ನಾಟಕ

ಉರುಳಿಗೆ ಬಿದ್ದ ಬೃಹತ್ ಗಾತ್ರದ ‘ಉಡ’ – ಉರಗತಜ್ಞರಿಂದ ರಕ್ಷಣೆ

(ನ್ಯೂಸ್ ಕಡಬ) newsksdaba.com ಪುತ್ತೂರು, ಸೆ. 06. ನೈಲಾನ್‌ ಹಗ್ಗ ಕುತ್ತಿಗೆಗೆ ಬಿಗಿದು ಒದ್ದಾಡುತ್ತಾ ಪ್ರಾಣಾಪಾಯದಲ್ಲಿದ್ದ ಉಡವೊಂದನ್ನು ಪುತ್ತೂರಿನ ಖ್ಯಾತ ಉರಗತಜ್ಞ ಡಾ. ರವೀಂದ್ರನಾಥ್ ಐತಾಳ ರಕ್ಷಿಸಿರುವ ಘಟನೆ ನಡೆದಿದೆ. ಸದ್ಯ ವಿಡಿಯೋ ವೈರಲ್ ಆಗಿದೆ. ಪುತ್ತೂರು ನಗರದ ಸೂತ್ರಬೆಟ್ಟುವಿನಲ್ಲಿ ಯಾರೋ ಇಟ್ಟ ನೈಲಾನ್‌ ಹಗ್ಗದ ಉರುಳಿಗೆ ಉಡ ಸಿಕ್ಕಿಬಿದ್ದಿದ್ದು, ಅದು ಹೇಗೂ ತಪ್ಪಿಸಿಕೊಳ್ಳಲು ಯತ್ನಿಸಿದರೂ, ಕುತ್ತಿಗೆಯಲ್ಲಿ ಹಗ್ಗ ಬಿಗಿದುಕೊಂಡ ಪರಿಣಾಮ ಉಸಿರಾಡಲು ಕಷ್ಟಪಡುತ್ತಿದ್ದ ಉಡವನ್ನು ಕಂಡ ಸ್ಥಳೀಯರು ಉರಗ ತಜ್ಞರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ

ಉರುಳಿಗೆ ಬಿದ್ದ ಬೃಹತ್ ಗಾತ್ರದ ‘ಉಡ’ – ಉರಗತಜ್ಞರಿಂದ ರಕ್ಷಣೆ Read More »

ಕರಾವಳಿ

ಪಾದಚಾರಿಗಳಿಗೆ ಬೈಕ್ ಢಿಕ್ಕಿ ನಾಲ್ವರು ಮೃತ್ಯು- ಮೂವರಿಗೆ ಗಂಭೀರ ಗಾಯ..!

(ನ್ಯೂಸ್ ಕಡಬ) newskadaba.com  ವಿಜಯಪುರ, ಸೆ. 6. ರಸ್ತೆ ದಾಟುತ್ತಿದ್ದ ಪಾದಚಾರಿಗಳಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟ ದಾರುಣ ಘಟನೆ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದ ಹೊರ ವಲಯದ ಪಿಕೆಪಿಎಸ್ ಬಳಿ ಗುರುವಾರ ರಾತ್ರಿ 11.10ರ ಸುಮಾರಿಗೆ ನಡೆದಿದೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಮೃತ ಪಟ್ಟವರನ್ನು ಬೈಕ್ ಚಾಲಕ ತಾಳಿಕೋಟೆ ತಾಲೂಕಿನ ಗೊಟಗುಣಕಿ ನಿವಾಸಿ ನಿಂಗರಾಜ ಚೌಡಕಿ(22), ಸಹ ಸವಾರ ದೇವರಹಿಪ್ಪರಗಿ ತಾಲೂಕು ಹಂಚಲಿ ನಿವಾಸಿ ಅನೀಲ ಎಂ. ಖೈನೂರ(23), ರಸ್ತೆ

ಪಾದಚಾರಿಗಳಿಗೆ ಬೈಕ್ ಢಿಕ್ಕಿ ನಾಲ್ವರು ಮೃತ್ಯು- ಮೂವರಿಗೆ ಗಂಭೀರ ಗಾಯ..! Read More »

ಕ್ರೈಮ್ ನ್ಯೂಸ್

ಸಂಜೀವಿನಿ ಮಾಸಿಕ ಸಂತೆ; ಖಾಯಂ ಆಗಿಸಲು ಕ್ರಮ- ಜಿಲ್ಲಾ ಪಂಚಾಯತ್ ಸಿಇಓ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ಸಂಜೀವಿನಿ ಮಾಸಿಕ ಸಂತೆಯು ಜನಸಾಮಾನ್ಯರನ್ನು ತಲುಪಲು ತಾಲೂಕುಗಳಲ್ಲಿ ಮುಂದಿನ ದಿನಗಳಲ್ಲಿ ಸೂಪರ್ ಮಾರ್ಕೆಟ್‍ನ ಪರಿಕಲ್ಪನೆಯಂತೆ  ಅಂಗಡಿಗಳನ್ನು ನಿರ್ಮಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ಡಾ. ಆನಂದ್ ಕೆ. ಹೇಳಿದರು. ಅವರು ಗುರುವಾರ ಜಿಲ್ಲಾ ಪಂಚಾಯತ್, ಮಂಗಳೂರು ತಾಲೂಕು ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ಇದರ ಸಹಯೋಗದೊಂದಿಗೆ ಮಂಗಳೂರು ತಾಲೂಕು ಪಂಚಾಯತ್ ಆವರಣದಲ್ಲಿ ನಡೆದ ಸಂಜೀವಿನಿ

ಸಂಜೀವಿನಿ ಮಾಸಿಕ ಸಂತೆ; ಖಾಯಂ ಆಗಿಸಲು ಕ್ರಮ- ಜಿಲ್ಲಾ ಪಂಚಾಯತ್ ಸಿಇಓ Read More »

ಕರಾವಳಿ

ಹೊಳೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ..!               

(ನ್ಯೂಸ್ ಕಡಬ) newskadaba.com  ಕುಂದಾಪುರ, ಸೆ. 6. ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮುಗಿಸಿ, ಮುಂದಿನ ಇಂಜಿನಿಯರಿಂಗ್ ವಿದ್ಯಾಭ್ಯಾಸಕ್ಕಾಗಿ ಬೆಂಗಳೂರಿಗೆ ತೆರಳಲು ಸಿದ್ಧತೆ ನಡೆಸಿದ್ದ ತಾಲೂಕಿನ ಹಳ್ನಾಡು ಗ್ರಾಮದ ಶಿವಪ್ರಸಾದ್ ಎಂಬವರ ಪುತ್ರ ಸುಪ್ರಜ ಶೆಟ್ಟಿ (17) ಯಾವುದೋ ಕಾರಣದಿಂದ ಬೇಸತ್ತು ಮನೆ ತೋಟದ ಬಳಿ ಇರುವ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಸುಪ್ರಜ ಶೆಟ್ಟಿ ಬುಧವಾರ ಬೆಳಗ್ಗೆ 9 ಗಂಟೆಗೆ ಮನೆಯಲ್ಲಿ ತಿಂಡಿ ತಿಂದು ತೋಟದ ಕಡೆಗೆ ಹೋಗಿ ಬರುವುದಾಗಿ ತಿಳಿಸಿ ಹೊರಗೆ ಹೋಗಿದ್ದು,

ಹೊಳೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ..!                Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಜಮೀನು ಮೀಸಲು – ಸ್ಥಳಕ್ಕೆ ಭೇಟಿ ನೀಡಿ ಪರಿಶಿಲನೆ ನಡೆಸಿದ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶ

(ನ್ಯೂಸ್ ಕಡಬ) newskadaba.com ಕಡಬ, ಸೆ. 05. ಕಡಬ ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ನ್ಯಾಯಾಲಯ ಸಂಕೀರ್ಣ ನಿರ್ಮಾಣಕ್ಕಾಗಿ 3 ಎಕರೆ ಜಮೀನು ಕಾದಿರಿಸಲಾಗಿದ್ದು, ದ.ಕ. ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶರಾದ ರವೀಂದ್ರ ಎಂ. ಜೋಶಿ ಅವರು ಗುರುವಾರದಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.   ಬಳಿಕ ಅಧಿಕಾರಿಗಳು ಹಾಗೂ ಸ್ಥಳೀಯ ನ್ಯಾಯವಾದಿಗಳ ಜೊತೆ ಚರ್ಚಿಸಿದ ಅವರು ಕಡಬ ತಾಲೂಕು ಕೇಂದ್ರಕ್ಕೆ ಸಿವಿಲ್ ನ್ಯಾಯಾಲಯ ಸಂಕೀರ್ಣ, ನ್ಯಾಯಾಧೀಶರ ವಸತಿಗೃಹ, ವಕೀಲರ ಭವನ ಹಾಗೂ ನ್ಯಾಯಾಲಯ ಸಿಬ್ಬಂದಿಗಳ

ಕಡಬ: ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಜಮೀನು ಮೀಸಲು – ಸ್ಥಳಕ್ಕೆ ಭೇಟಿ ನೀಡಿ ಪರಿಶಿಲನೆ ನಡೆಸಿದ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶ Read More »

ಕರಾವಳಿ, ಕರ್ನಾಟಕ
Scroll to Top