ಚಾರ್ವಾಕ ಪ್ರಾ.ಕೃ.ಸ.ಸಂಘದ ಶತಮಾನೋತ್ಸವ – ಸವಿನೆನಪಿಗಾಗಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 05. ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನದ ಸವಿ ನೆನಪಿಗಾಗಿ ಗಿಡ ನೆಡುವ ಕಾರ್ಯಕ್ರಮವು ಮಂಗಳವಾರದಂದು ಚಾರ್ವಾಕ ಶಾಖಾ ಕಚೇರಿ ಆವರಣದಲ್ಲಿ ನಡೆಯಿತು. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ಉಪಾಧ್ಯಕ್ಷ ಬಾಲಕೃಷ್ಣ ಗೌಡ ಇಡ್ಯಡ್ಕ, ಕಾಣಿಯೂರು ಗ್ರಾ.ಪಂ. ಅಧ್ಯಕ್ಷ ವಿಶ್ವನಾಥ ಕೊಪ್ಪ, ಉಪಾಧ್ಯಕ್ಷೆ ಗಂಗಮ್ಮ ಗುಜ್ಜರ್ಮೆ, ನಿರ್ದೇಶಕರಾದ […]

ಚಾರ್ವಾಕ ಪ್ರಾ.ಕೃ.ಸ.ಸಂಘದ ಶತಮಾನೋತ್ಸವ – ಸವಿನೆನಪಿಗಾಗಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ Read More »

ಕರಾವಳಿ

ಗೋಕುಲನಗರ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ

(ನ್ಯೂಸ್ ಕಡಬ) newskadaba.com ಕಡಬ, ಸೆ. 05. ಶಿಷ್ಟರ ರಕ್ಷಣೆ ಮಾಡಲು,  ದುಷ್ಟರಿಗೆ  ಶಿಕ್ಷೆ ನೀಡಲು ನಾನಾ ಆವಾತರಗಳನ್ನು ಎತ್ತಿದ ಶ್ರೀ ಕೃಷ್ಣ ಪರಮಾತ್ಮನ ಸಾತ್ಬಿಕ ಗುಣಗಳು ಅಧುನಿಕ ಕಾಲಘಟದಲ್ಲಿನ ನಮಗೆಲ್ಲ ಆದರ್ಶವಾಗಬೇಕು ಎಂದು ನಿವೃತ್ತ ಶಿಕ್ಷಕ ಬಾಲಚಂದ್ರ ಮುಂಚಿತ್ತಾಯ ಹೇಳಿದರು. ಅವರು  ಕಡಬ ತಾಲೂಕಿನ ಕೊಯಿಲ-ರಾಮಕುಂಜ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ ಗೋಕುಲನಗರದಲ್ಲಿ ಭಾನುವಾರ ಸಾಯಂಕಾಲ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಸಮರೋಪದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದರು. ಹಿಂದೂ ಸಮಾಜದ ಸುಭಿಕ್ಷೆಗಾಗಿ ನಾನಾ

ಗೋಕುಲನಗರ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ Read More »

ಕರಾವಳಿ

ಎನ್‌ ಕೌಂಟರ್‌ ನಲ್ಲಿ 6 ಮಾವೋವಾದಿಗಳ ಹತ್ಯೆ..! ಇಬ್ಬರು ಪೊಲೀಸ್ ಸಿಬ್ಬಂದಿಗೆ ಗಾಯ  

(ನ್ಯೂಸ್ ಕಡಬ) newskadaba.com  ತೆಲಂಗಾಣ, ಸೆ. 5. ಭದ್ರಾದ್ರಿ ಕೊತಗುಡೆಂ ಜಿಲ್ಲೆಯ ನಕ್ಸಲೀಯರ ಭದ್ರಕೋಟೆಯಾಗಿದ್ದ ಕರಕಗುಡೆಂ ಮಂಡಲದ ನೀಲಾದ್ರಿಗುಟ್ಟಾ ಅರಣ್ಯ ಪ್ರದೇಶದಲ್ಲಿ ಬೆಳಿಗ್ಗೆ ನಡೆದ ಎನ್‌ ಕೌಂಟರ್‌ ನಲ್ಲಿ 6 ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಇಂದು ಬೆಳಿಗ್ಗೆ ಅರಣ್ಯ ಪ್ರದೇಶದಲ್ಲಿ ಪೊಲೀಸರು ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದಾಗ ನೀಲಾಂದ್ರಿಗುಟ್ಟದ ಬೆಟ್ಟದ ಬಳಿ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್ ತಿಳಿಸಿದ್ದಾರೆ. ಛತ್ತೀಸ್ ಗಢ ಮೂಲದ ಶಸ್ತ್ರಸಜ್ಜಿತ ಮಾವೋವಾದಿ ಬಂಡುಕೋರರ ಗುಂಪು ಇತ್ತೀಚೆಗೆ ಅರಣ್ಯದ

ಎನ್‌ ಕೌಂಟರ್‌ ನಲ್ಲಿ 6 ಮಾವೋವಾದಿಗಳ ಹತ್ಯೆ..! ಇಬ್ಬರು ಪೊಲೀಸ್ ಸಿಬ್ಬಂದಿಗೆ ಗಾಯ   Read More »

ಬ್ರೇಕಿಂಗ್ ನ್ಯೂಸ್

ಕಡಬ: ವಿ.ಹಿಂ.ಪ. ವತಿಯಿಂದ ಮೊಸರು ಕುಡಿಕೆ ಉತ್ಸವ- ಶೋಭಾಯಾತ್ರೆ ಧಾರ್ಮಿಕ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 05. ವಿಶ್ವಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ, ದುರ್ಗಾವಾಹಿನಿ ಕಡಬ ಪ್ರಖಂಡ ವತಿಯಿಂದ ವಿಹಿಂಪ ಸ್ಥಾಪನಾ ದಿನಾಚರಣೆಯ ಅಂಗವಾಗಿ ಮೊಸರು ಕುಡಿಕೆ ಉತ್ಸವ, ಶೋಭಾಯಾತ್ರೆ, ಧಾರ್ಮಿಕ ಸಭೆಯು ಭಾನುವಾರದಂದು  ನಡೆಯಿತು. ಶ್ರೀ ದುರ್ಗಾಂಬಿಕಾ ದೇವಸ್ಥಾನದ ಆಡಳಿತ ಅಧಿಕಾರಿ ಗೋಪಾಲ್ ಕೆ. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಡಬ ಶ್ರೀಕಂಠ ಸ್ವಾಮಿ ಶ್ರೀ ಮಹಾಗಣಪತಿ ದೇವಸ್ಥಾನದ ಜೀರ್ಣೊದ್ದಾರ ಸಮಿತಿ ಅಧ್ಯಕ್ಷ ಸತೀಶ್ ನ್ಯಾಕ್ ಮೇಲಿನಮನೆ ಅತಿಥಿಯಾಗಿದ್ದರು. ವಿಹಿಂಪ ಕಡಬ ಪ್ರಖಂಡ ಗೌರವಾಧ್ಯಕ್ಷ ವಾಸುದೇವ ಭಟ್

ಕಡಬ: ವಿ.ಹಿಂ.ಪ. ವತಿಯಿಂದ ಮೊಸರು ಕುಡಿಕೆ ಉತ್ಸವ- ಶೋಭಾಯಾತ್ರೆ ಧಾರ್ಮಿಕ ಸಭೆ Read More »

ಕರಾವಳಿ

ಈ ಬಾರಿ ವಿಜೃಂಭಣೆಯ ಶಿಸ್ತು ಬದ್ಧ  ದಸರಾ ಆಚರಣೆ: 19 ಉಪ ಸಮಿತಿಗಳ ರಚನೆ ಸಚಿವ ಎಚ್.ಸಿ.ಮಹದೇವಪ್ಪ

(ನ್ಯೂಸ್ ಕಡಬ) newskadaba.com  ಮೈಸೂರು, ಸೆ. 5. ವಿಶ್ವವಿಖ್ಯಾತ ಮೈಸೂರು ದಸರಾವನ್ನು ಈ ಬಾರಿ ವಿಜೃಂಭಣೆಯಿಂದ ಆಚರಣೆ ಮಾಡುತ್ತಿದ್ದು, ಯಾವ ಲೋಪವಾಗದಂತೆ ಶಿಸ್ತು ಬದ್ಧವಾಗಿ ದಸರಾ ಆಚರಣೆ ಮಾಡುವಂತೆ ಸೂಚಿಸಲಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದರು. ಅರಮನೆ ಮಂಡಳಿ ಕಚೇರಿಯಲ್ಲಿ ದಸರಾ ಉಪ ಸಮಿತಿ ಅಧಿಕಾರಿಗಳ ಸಭೆ ಜೊತೆ ಸುದೀರ್ಘ ಸಭೆ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ದಸರಾ ಆಚರಣೆ ಸಂಬಂಧ 19 ಉಪ ಸಮಿತಿಗಳನ್ನು ವಿವಿಧ ಜಿಲ್ಲಾ

ಈ ಬಾರಿ ವಿಜೃಂಭಣೆಯ ಶಿಸ್ತು ಬದ್ಧ  ದಸರಾ ಆಚರಣೆ: 19 ಉಪ ಸಮಿತಿಗಳ ರಚನೆ ಸಚಿವ ಎಚ್.ಸಿ.ಮಹದೇವಪ್ಪ Read More »

ಕರ್ನಾಟಕ

ಆಲಂಕಾರು: ಶ್ರೀ ಕೃಷ್ಣಾಅಷ್ಟಮಿ ಅಟ್ಟಿ ಮಡಿಕೆ ಉತ್ಸವ

(ನ್ಯೂಸ್ ಕಡಬ) newskadaba.com ಕಡಬ, ಸೆ. 05. ಆಲಂಕಾರು ಗ್ರಾಮದ ಹಿಂದೂ ಜಾಗರಣ ವೇದಿಕೆ ಘಟಕ ಹಾಗೂ ಆಲಂಕಾರು ಮೊಸರು ಕುಡಿಕೆ ಉತ್ಸವ ಸಮಿತಿ ಜಂಟಿ ಆಶ್ರಯದಲ್ಲಿ ಶ್ರೀಕೃಷ್ಟಾಷ್ಟಮಿ ಅಟ್ಟಿ ಮಡಿಕೆ ಒಡೆಯುವ ಉತ್ಸವವು ಆಲಂಕಾರಿನಲ್ಲಿ ಸೆಪ್ಟೆಂಬರ್ 1ರಂದು ನಡೆಯಿತು. ಆಲಂಕಾರು ಪೇಟೆಯಲ್ಲಿ ಆಲಂಕಾರು ವರ್ತಕರ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ ಪ್ರಭು ದೀಪ ಬೆಳಗಿಸಿ ಉದ್ಟಾಟಿಸಿದರು. ಬಳಿಕ  ಆಲಂಕಾರು ಪೇಟೆಯ ವಿವಿದೆಡೆ  ಅಟ್ಟಿ ಮಡಿಕೆ ಒಡೆಯುವ ಸ್ಪರ್ಧೆ ನಡೆಯಿತು. ಸುಮಾರು 12 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು ಪ್ರಥಮ

ಆಲಂಕಾರು: ಶ್ರೀ ಕೃಷ್ಣಾಅಷ್ಟಮಿ ಅಟ್ಟಿ ಮಡಿಕೆ ಉತ್ಸವ Read More »

ಕರಾವಳಿ

ಬೆಂಕಿ ಆಕಸ್ಮಿಕ- ಸುಟ್ಟು ಭಸ್ಮವಾದ ಕಾರು

(ನ್ಯೂಸ್ ಕಡಬ) newskadaba.com  ಸುರತ್ಕಲ್, ಸೆ. 5. ರಾಷ್ಟ್ರಿಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಹಠಾತ್ತನೆ ಬೆಂಕಿಗೆ ಆಹುತಿಯಾಗಿರುವ ಘಟನೆ ಸುರತ್ಕಲ್ ಎನ್ ಐಟಿಕೆ ಹಳೆ ಟೋಲ್ ಗೇಟ್ ಬಳಿ ಬೆಳಿಗ್ಗೆ ನಡೆದಿದೆ. ಸುಟ್ಟು ಕರಕಲಾದ ಕಾರು ಬಿಎಂಡಬ್ಲ್ಯೂ ಕಂಪೆನಿಯ ಕಾರೆಂದು ಹೇಳಲಾಗುತ್ತಿದ್ದು, ಕಾರು ಉಡುಪಿ ಕಡೆಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಮಂಗಳೂರು ಕಡೆ ತೆರಳುತ್ತಿತ್ತು ಎನ್ನಲಾಗಿದೆ. ಎನ್ ಐಟಿಕೆ ಬಳಿ ಏಕಾಏಕಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ಅವಘಡದಲ್ಲಿ ಯಾವುದೇ ಪ್ರಾಣಹಾನಿಯುಂಟಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಬೆಂಕಿ ಆಕಸ್ಮಿಕ- ಸುಟ್ಟು ಭಸ್ಮವಾದ ಕಾರು Read More »

ಕರಾವಳಿ

ಇನ್ಮುಂದೆ ವಾಹನಗಳಲ್ಲಿ ಸ್ಟಿಕ್ಕರ್ ಹಾಕಿಸಿದ್ರೆ ಬೀಳುತ್ತೆ ದಂಡ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 05. ಇನ್ನುಮುಂದೆ ವಾಹನಗಳಲ್ಲಿ ಇಷ್ಟಬಂದಂತೆ ಸ್ಟಿಕ್ಕರ್‌ ಗಳನ್ನ ಹಾಕಿಸಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಸಿ. ಮಲ್ಲಿಕಾರ್ಜುನ ಎಚ್ಚರಿಕೆ ನೀಡಿದ್ದಾರೆ. ಈ ಮೊದಲೇ ಸಾರಿಗೆ ಇಲಾಖೆಯ ಸಂಚಾರಿ ನಿಯಮಗಳ ಪ್ರಕಾರ ಈ ರೀತಿಯ ಸ್ಟಿಕ್ಕರ್ ಅಳವಡಿಕೆಗೆ ನಿಷೇಧವಿತ್ತಾದರೂ, ವಾಹನಗ ಮೇಲೆ, ಮನೆಯರ ಹೆಸರು, ದೇವರ ಹೆಸರು, ಸಿನಮಾ ನಟ ನಟಿಯರ ಹೆಸರು ಸ್ಟಿಕ್ಕರ್ ಮಾಡಿಸುವುದು ಸಾಮಾನ್ಯವಾಗಿತ್ತು. ಆದರೆ ಪ್ರಸ್ರುತ ದಿನಗಳಲ್ಲಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ

ಇನ್ಮುಂದೆ ವಾಹನಗಳಲ್ಲಿ ಸ್ಟಿಕ್ಕರ್ ಹಾಕಿಸಿದ್ರೆ ಬೀಳುತ್ತೆ ದಂಡ…! Read More »

ಕರ್ನಾಟಕ

3ನೇ ಪ್ರಯತ್ನದಲ್ಲಿ ಯುಪಿಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಐಎಎಸ್ ಅಧಿಕಾರಿಯಾದ ಶಿವಿಕಾ ಹನ್ಸ್

(ನ್ಯೂಸ್ ಕಡಬ) newskadaba.com  ಪಂಜಾಬ್, ಸೆ. 5. ಯುಪಿಎಸ್‌ಸಿ ಪರೀಕ್ಷೆ ಅದೆಷ್ಟೋ ಜನರ ಕನಸಾಗಿರುತ್ತದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣವಾಗುವುದು ಅಷ್ಟು ಸುಲಭದ ಮಾತಲ್ಲ. ಹೀಗೆ ತಮ್ಮ ಎರಡು ಪ್ರಯತ್ನಗಳ ಬಳಿಕ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಐಎಎಸ್ ಅಧಿಕಾರಿಯಾದ ಶಿವಿಕಾ ಹನ್ಸ್ ಅವರ ಸ್ಫೂರ್ತಿದಾಯಕ ಕಥೆ ಇದು. ಶಿವಿಕಾ ಹನ್ಸ್ ಅವರು ಪಂಜಾಬ್ ನ ಪಟಿಯಾಲಾದ ರಾಜಪುರ ನಗರದ ನಿವಾಸಿಯಾಗಿದ್ದಾರೆ. ಶಿವಿಕಾ ಅವರ ತಂದೆ ರಾಜಪುರದಲ್ಲಿ ಫೋಟೋಗ್ರಫಿ ಮಳಿಗೆ ಹೊಂದಿದ್ದಾರೆ ಮತ್ತು ಅವರ ತಾಯಿ ಗೃಹಿಣಿ. ಅವರಿಗೆ ಕಿರಿಯ

3ನೇ ಪ್ರಯತ್ನದಲ್ಲಿ ಯುಪಿಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಐಎಎಸ್ ಅಧಿಕಾರಿಯಾದ ಶಿವಿಕಾ ಹನ್ಸ್ Read More »

ರಾಷ್ಟ್ರೀಯ ನ್ಯೂಸ್

ಅರಂತೋಡು: ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

(ನ್ಯೂಸ್ ಕಡಬ) newskadaba.com ಅರಂತೋಡು, ಸೆ. 05. ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಮತ್ತು ಎನ್ಎಸ್ಎಸ್ ಘಟಕದ ವತಿಯಿಂದ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಹುಟ್ಟುಹಬ್ಬದ ಅಂಗವಾಗಿ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸುರೇಶ್ ವಾಗ್ಲೆ ಶಿಕ್ಷಕ ದಿನಾಚರಣೆಯ ಸಂದೇಶವನ್ನು ನೀಡಿದರು. ಇತಿಹಾಸ ಉಪನ್ಯಾಸಕ ಮೋಹನ್ ಚಂದ್ರ ಕಾರ್ಯಕ್ರಮ ನಿರೂಪಿಸಿದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳಾದ ಲಿಂಗಪ್ಪ ಎಂ.ಮತ್ತು ಭಾಗ್ಯಶ್ರೀ ಉಪಸ್ಥಿತರಿದ್ದರು. ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎನ್ಎಸ್ಎಸ್ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ

ಅರಂತೋಡು: ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ Read More »

ಕರಾವಳಿ, ಕರ್ನಾಟಕ
Scroll to Top