ಹೆಣ್ಣು ಭ್ರೂಣ ಹತ್ಯೆ ಪ್ರಕರಣ- 12 ಆರೋಪಿಗಳು ಅರೆಸ್ಟ್..!   23 ಲಕ್ಷ ಮೌಲ್ಯದ ವಸ್ತುಗಳು ವಶ

(ನ್ಯೂಸ್ ಕಡಬ) newskadaba.com  ಮಂಡ್ಯ, ಸೆ. 5. ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಅಭಿಷೇಕ್​ ಎಂಬಾತನನ್ನು ಬಂಧಿಸಲಾಗಿದೆ. ಸಾವಿರಾರು ಕರುಳಬಳ್ಳಿ ಕೊಂದಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸಿಐಡಿಗೂ ಚಳ್ಳೆಹಣ್ಣು ತಿನ್ನಿಸಿ ದಂಧೆ ವಿಸ್ತರಿಸಿದ್ದ ಅಭಿಷೇಕ್​ ಪ್ರಮುಖ ಆರೋಪಿಯಾಗಿದ್ದಾನೆ. ಅಭಿಷೇಕ್ ಜೊತೆ ವಿರೇಶ್ ಸೇರಿದಂತೆ 12 ಆರೋಪಿಗಳನ್ನು ಬಂಧಿಸಲಾಗಿದೆ. ಈಗಾಗಲೇ ಭ್ರೂಣ ಹತ್ಯೆ ಕೇಸ್ ​ನಲ್ಲಿ ವಿರೇಶ್​ ಜೈಲು ಸೇರಿ ಬೇಲ್ ಮೇಲೆ ಹೊರ ಬಂದಿದ್ದ. ಬಂಧಿತರಿಂದ 2 ಸ್ಕ್ಯಾನಿಂಗ್ ಮಷಿನ್, […]

ಹೆಣ್ಣು ಭ್ರೂಣ ಹತ್ಯೆ ಪ್ರಕರಣ- 12 ಆರೋಪಿಗಳು ಅರೆಸ್ಟ್..!   23 ಲಕ್ಷ ಮೌಲ್ಯದ ವಸ್ತುಗಳು ವಶ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

“ಮಹಾತ್ಮಗಾಂಧಿ ಸೇವಾ ಪ್ರಶಸ್ತಿ ಕರ್ನಾಟಕ” ಆಯ್ಕೆಗೆ ನಾಮನಿರ್ದೇಶನ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ “ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ”ಗೆ 2024ನೇ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ನಾಮನಿರ್ದೇಶನಗಳನ್ನು ಆಹ್ವಾನಿಸಲಾಗಿದೆ. ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರಶಸ್ತಿಯನ್ನು ಆಯ್ಕೆ

“ಮಹಾತ್ಮಗಾಂಧಿ ಸೇವಾ ಪ್ರಶಸ್ತಿ ಕರ್ನಾಟಕ” ಆಯ್ಕೆಗೆ ನಾಮನಿರ್ದೇಶನ ಆಹ್ವಾನ Read More »

ಕರ್ನಾಟಕ

ಮದುವೆಯಾಗಲು ನಿರಾಕರಿಸಿದ ಪ್ರಿಯತಮೆಯ ಕೊಲೆ..! ಆರೋಪಿಗೆ ಜೀವವಾಧಿ ಶಿಕ್ಷೆ..!

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 5. ಮದುವೆಯಾಗಲು ನಿರಾಕರಿಸಿದ ಪ್ರಿಯತಮೆಯನ್ನು ಕೊಂದ ಆರೋಪಿಗೆ ಮಂಗಳೂರಿನ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.  ಆರೋಪಿಯನ್ನು ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೆನಕೋಟಗಿ ತಾನದ ಮೂಲದ ಸಂದೀಪ್ ರಾಥೋಡ್ (23)  ಎಂದು ಗುರುತಿಸಲಾಗಿದೆ. ಮೃತ ಅಂಜನಾ ವಸಿಷ್ಟ ಎಂಬಾಕೆಯನ್ನು 2018ರಲ್ಲಿ ಫೇಸ್‌ಬುಕ್ ಮೂಲಕ ಭೇಟಿಯಾಗಿದ್ದ.ಅವರ ಸ್ನೇಹ ಅಂತಿಮವಾಗಿ ಪ್ರಣಯ ಸಂಬಂಧವಾಗಿ ಬೆಳೆದು ನಂತರ ಇಬ್ಬರೂ ಮದುವೆಯಾಗಲು ಯೋಜಿಸಿದ್ದರು. ಈ ವೇಳೆ ರಾಥೋಡ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ಲಿಖಿತ

ಮದುವೆಯಾಗಲು ನಿರಾಕರಿಸಿದ ಪ್ರಿಯತಮೆಯ ಕೊಲೆ..! ಆರೋಪಿಗೆ ಜೀವವಾಧಿ ಶಿಕ್ಷೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಇಂದು ಆಟೋರಿಕ್ಷಾ ಚಾಲಕ-ಮಾಲಕರ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ಜಿಲ್ಲೆಯಲ್ಲಿ ಆಟೋರಿಕ್ಷಾ ಚಾಲಕ-ಮಾಲಕರ ವಿವಿಧ ಬೇಡಿಕೆಗಳ ಕುರಿತು ಚರ್ಚಿಸಲು ಸೆ. 05 ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ 2ನೇ ಮಹಡಿ ಸಭಾಂಗಣದಲ್ಲಿ ಸಭೆ ನಡೆಯಲಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಮಂಗಳೂರು: ಇಂದು ಆಟೋರಿಕ್ಷಾ ಚಾಲಕ-ಮಾಲಕರ ಸಭೆ Read More »

ಕರಾವಳಿ, ಕರ್ನಾಟಕ

ಪರಿಶಿಷ್ಟ ಜಾತಿಯ ಕ್ರೀಡಾಪಟುಗಳಿಗೆ ಜಿಮ್ ಸ್ಥಾಪನೆಗೆ ಸಹಾಯಧನ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿಯ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯಧನ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿಯ ಕ್ರೀಡಾಪಟುಗಳು ನಿಗದಿತ ಅರ್ಜಿ ನಮೂನೆಯನ್ನು ಕಚೇರಿಯಲ್ಲಿ ಪಡೆದು ಸೆಪ್ಟೆಂಬರ್ 20 ರೊಳಗೆ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ

ಪರಿಶಿಷ್ಟ ಜಾತಿಯ ಕ್ರೀಡಾಪಟುಗಳಿಗೆ ಜಿಮ್ ಸ್ಥಾಪನೆಗೆ ಸಹಾಯಧನ- ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಗಣೇಶ ಚತುರ್ಥಿ ಹಬ್ಬದ ವೇಳೆ ಕೊಂಕಣ ರೈಲ್ವೆಯ 310 ವಿಶೇಷ ರೈಲುಗಳ ಸಂಚಾರ

(ನ್ಯೂಸ್ ಕಡಬ) newskadaba.com  ಉಡುಪಿ, ಸೆ. 5. ಪ್ರಯಾಣಿಕರ ದಟ್ಟಣೆಯನ್ನು ಸರಿಹೊಂದಿಸಲು, ಕೊಂಕಣ ರೈಲ್ವೆಯು ಗಣೇಶ ಚತುರ್ಥಿ ಹಬ್ಬದ ಸೀಸನ್‌ ನಲ್ಲಿ ಕೇಂದ್ರ ರೈಲ್ವೆ, ಪಶ್ಚಿಮ ರೈಲ್ವೆ ಮತ್ತು ದಕ್ಷಿಣ ರೈಲ್ವೆಯ ಸಮನ್ವಯದಲ್ಲಿ 310 ವಿಶೇಷ ರೈಲುಗಳನ್ನು ಓಡಿಸಲಿದೆ ಎನ್ನಲಾಗಿದೆ. 16ನೇ ಸೆಪ್ಟೆಂಬರ್, 2024 ರವರೆಗೆ ಪ್ರಥಮ ಚಿಕಿತ್ಸಾ ಪೋಸ್ಟ್ ಗಳನ್ನು ಪ್ಯಾರಾ-ಮೆಡಿಕಲ್ ಸಿಬ್ಬಂದಿ 24 ಗಂಟೆಗಳ ಕಾಲ ನಿರ್ವಹಿಸುತ್ತಾರೆ. ವೈದ್ಯಕೀಯ ಅಧಿಕಾರಿ, ಸ್ಟಾಫ್ ನರ್ಸ್ ಮತ್ತು ವಿವಿಧ ಉದ್ದೇಶದ ಆರೋಗ್ಯ ಕಾರ್ಯಕರ್ತರು ಚಿಪ್ಲುನ್ ಮತ್ತು ರತ್ನಗಿರಿ

ಗಣೇಶ ಚತುರ್ಥಿ ಹಬ್ಬದ ವೇಳೆ ಕೊಂಕಣ ರೈಲ್ವೆಯ 310 ವಿಶೇಷ ರೈಲುಗಳ ಸಂಚಾರ Read More »

ಕರಾವಳಿ

ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪ್ರತೀ ವರ್ಷ ಪರಿಶಿಷ್ಟ ವರ್ಗದ (ST) ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಈ ವರ್ಷ ಅಕ್ಟೋಬರ್ 17 ರಂದು ಗುರುವಾರ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಹಮ್ಮಿಕೊಳ್ಳಲಾಗಿದೆ. ಸದರಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 17 ರಂದು ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಯೋಜನಾ

ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ- ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಪಿ.ಓ.ಪಿ ಮತ್ತು ಬಣ್ಣ ಲೇಪಿತ ಗೌರಿ ಮತ್ತು ಗಣೇಶ ವಿಗ್ರಹ – ಜಲಮೂಲಗಳಲ್ಲಿ ವಿಸರ್ಜನೆ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರೀಸ್ (POP) ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ/ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲ ಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಇದರಿಂದಾಗಿ ನೈಸರ್ಗಿಕ ಜಲಮೂಲಗಳು ಕಲುಷಿತಗೊಂಡು ಇವುಗಳ ಭೌತಿಕ ಹಾಗೂ ರಾಸಾಯಿನಿಕ ಗುಣಮಟ್ಟವು ಮಾರ್ಪಟ್ಟು ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದೇ ಪ್ರಾಣಿ ಪಕ್ಷಿ ಹಾಗೂ ಇತರೆ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ. ಅಲ್ಲದೇ ಇಂತಹ ಕಲುಷಿತ ನೀರಿನಿಂದ ಸಾರ್ವಜನಿಕ ಆರೋಗ್ಯಕ್ಕೂ ಧಕ್ಕೆ ಉಂಟಾಗುತ್ತದೆ. ಕರ್ನಾಟಕ

ಪಿ.ಓ.ಪಿ ಮತ್ತು ಬಣ್ಣ ಲೇಪಿತ ಗೌರಿ ಮತ್ತು ಗಣೇಶ ವಿಗ್ರಹ – ಜಲಮೂಲಗಳಲ್ಲಿ ವಿಸರ್ಜನೆ ನಿಷೇಧ Read More »

ಕರಾವಳಿ, ಕರ್ನಾಟಕ

ಫಾದರ್ ಮುಲ್ಲರ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 5. ಶಿಕ್ಷಕರ ದಿನಾಚರಣೆಯ ಪೂರ್ವಭಾವಿಯಾಗಿ ನಗರದ ಫಾದರ್ ಮುಲ್ಲರ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ (ಎಫ್‌ಎಂಸಿಒಎಎಚ್‌ಎಸ್) ಕರ್ನಾಟಕ ಅಲೈಡ್ ಹೆಲ್ತ್ ಕೇರ್ ಪ್ರೊಫೆಶನಲ್ಸ್ ಅಸೋಸಿಯೇಶನ್ (ಕೆಎಎಚ್‌ಪಿಎ) ಸಹಯೋಗದಲ್ಲಿ ಅಲೈಡ್ ಹೆಲ್ತ್ ಸೈನ್ಸಸ್ (ಎಎಚ್‌ಎಸ್) ಮತ್ತು ಫಿಸಿಯೋಥೆರಪಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸರಣಿ ಸ್ಪರ್ಧೆಗಳನ್ನು ಸೆ.3ರಂದು ದಶವಾರ್ಷಿಕ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿತ್ತು. ಕೆಎಎಚ್‌ಪಿಎ ಅಧ್ಯಕ್ಷರಾದ ಡಾ. ರಾಜೇಶ್ ಶೆಣೈ ರವರು ಕೆಎಎಚ್‌ಪಿಎ ಬಗ್ಗೆ ಅವಲೋಕನವನ್ನು ಒದಗಿಸಿದರು ಮತ್ತು ದಿನದ ಕಾರ್ಯಕ್ರಮಗಳ ಒಳನೋಟಗಳನ್ನು

ಫಾದರ್ ಮುಲ್ಲರ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ Read More »

ಕರಾವಳಿ
Scroll to Top