ಪಿಲಿಕುಳ ಕಂಬಳ – ಕೆರೆ ಮುಹೂರ್ತ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ಹಲವು ವರ್ಷಗಳ ಬಳಿಕ ಪಿಲಿಕುಳ ನಿಸರ್ಗಧಾಮದಲ್ಲಿ ಕಂಬಳ ನಡೆಯಲಿದ್ದು, ಈ ಪ್ರಯುಕ್ತ ಬುಧವಾರ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ, ಮೇಯರ್ ಸುಧೀರ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಕಂಬಳ ಕೆರೆಗೆ ಮುಹೂರ್ತ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಡಾ. ಆನಂದ್, ಪಿಲಿಕುಳ ನಿಸರ್ಗಧಾಮದ ಕಾರ್ಯಕಾರಿ ನಿರ್ದೇಶಕಿ ನೂರ್ ಜಹಾನ್, ಕಂಬಳ ಸಂಘಟನೆಗಳ ಮುಖಂಡರಾದ ದೇವಿ ಪ್ರಸಾದ್ ಶೆಟ್ಟಿ, […]

ಪಿಲಿಕುಳ ಕಂಬಳ – ಕೆರೆ ಮುಹೂರ್ತ Read More »

ಕರಾವಳಿ

ಗೂನಡ್ಕ: ಬಸ್-ಕಾರು ನಡುವೆ ಅಪಘಾತ – ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಗೂನಡ್ಕ, ಸೆ. 05. ಬಸ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಬುಧವಾರ ಮಧ್ಯರಾತ್ರಿ ಗೂನಡ್ಕದಲ್ಲಿ ನಡೆದಿದೆ. ಮಡಿಕೇರಿಯಿಂದ ಬರುತ್ತಿದ್ದ ಓಮ್ನಿ ಕಾರು ಕಾಸರಗೋಡಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ನಡುವೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸುಳ್ಯ ಹಾಗೂ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಗೂನಡ್ಕ: ಬಸ್-ಕಾರು ನಡುವೆ ಅಪಘಾತ – ಮೂವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ದ.ಕ ಜಿಲ್ಲಾ ಮಟ್ಟದ 21 ಉತ್ತಮ ಶಿಕ್ಷಕರಿಗೆ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಹಾಗೂ ಬಂಟ್ವಾಳ ತಾಲೂಕು ಮಟ್ಟದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನೋತ್ಸವ ಪ್ರಯುಕ್ತ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಸೆಪ್ಟೆಂಬರ್ 5 ರಂದು ಬೆಳಿಗ್ಗೆ 9 ಗಂಟೆಗೆ ಬಂಟ್ವಾಳ ಬಂಟರಭವನದಲ್ಲಿ ನಡೆಯಲಿದೆ. ಸಮಾರಂಭದಲ್ಲಿ 2024ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು 21 ಶಿಕ್ಷಕರಿಗೆ ನೀಡಿ ಸನ್ಮಾನಿಸಲಾಗುವುದು.   ಪ್ರಶಸ್ತಿ ವಿಜೇತ ಶಿಕ್ಷಕರ ವಿವರ ಇಂತಿವೆ- ಕಿರಿಯ ಪ್ರಾಥಮಿಕ 1)

ದ.ಕ ಜಿಲ್ಲಾ ಮಟ್ಟದ 21 ಉತ್ತಮ ಶಿಕ್ಷಕರಿಗೆ ಪ್ರಶಸ್ತಿ Read More »

ಕರಾವಳಿ, ಕರ್ನಾಟಕ

“ಕನ್ನಡದ ಕಿಚ್ಚು ಹತ್ತಿಸಿದ ಕನ್ನಡ ಮೇಷ್ಟ್ರು” – ಡಾ. ಚೂಂತಾರು

(ನ್ಯೂಸ್ ಕಡಬ) newskadaba.com ಸೆ. 05. ಅವರ ನಿಜ ನಾಮಧೇಯ ಯಸ್. ವೆಂಕಟರಮಣ ಭಟ್. ಅವರನ್ನು ಎಲ್ಲರೂ ಕರೆಯುತ್ತಿದ್ದದ್ದು ಎಸ್.ವಿ. ಮೇಷ್ಟ್ರು ಎಂಬುದಾಗಿ. ನಾನು ಅಂದಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ಳಾರೆ (ಇಂದಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ) ಯಲ್ಲಿ 7ನೇ ತರಗತಿಯಲ್ಲಿ ಕಲಿಯುತ್ತಿದ್ದಾಗ ನಮಗೆ ಕನ್ನಡ ಕಲಿಸಿದ ನಮ್ಮ ಪ್ರೀತಿಯ ಎಸ್.ವಿ. ಮೇಷ್ಟ್ರು. ಅವರು ಕನ್ನಡದಲ್ಲಿ ಪಾಠ ಆರಂಭಿಸಿದರೆ ನಾವೆಲ್ಲರೂ ಮಂತ್ರಮುಗ್ದರಾಗಿ ತಲ್ಲೀನರಾಗಿ ಕುಳಿತು ಬಿಡುತಿದ್ದೆವು. ಕ್ಲಾಸಿನಲ್ಲಿ ಸಾಸಿವೆ ಬಿದ್ದರೂ ಕೇಳಿಸುವಷ್ಟು ನಿಶ್ಚಬ್ಧ. ಭೀಮ

“ಕನ್ನಡದ ಕಿಚ್ಚು ಹತ್ತಿಸಿದ ಕನ್ನಡ ಮೇಷ್ಟ್ರು” – ಡಾ. ಚೂಂತಾರು Read More »

ವಿಶೇಷ ಲೇಖನಗಳು

ಕಡಬಕ್ಕೆ ಇಂದಿರಾ ಕ್ಯಾಂಟೀನ್ ಮರೀಚಿಕೆ – ಕೆ.ಎಸ್.ಬಾಲಕೃಷ್ಣ ಕೊಯಿಲ

(ನ್ಯೂಸ್ ಕಡಬ) newsksdaba.com ಕಡಬ, ಸೆ. 04. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷೆಯ ಯೋಜನೆ ಹಸಿದವರಿಗೆ ಅನ್ನ ನೀಡುವ ಇಂದಿರಾ ಕ್ಯಾಂಟೀನ್ ಕಡಬದಲ್ಲಿ ಪ್ರಾರಂಭವಾಗುವುದು ಮರೀಚಿಕೆಯಾಗಿದೆ. ಸಿದ್ದರಾಮಯ್ಯನವರು ಕಳೆದ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಪ್ರಾರಂಭವಾದ ಇಂದಿರಾ ಕ್ಯಾಂಟೀನ್ ರಾಜ್ಯದ ನಗರ ಪ್ರದೇಶದಲ್ಲಿ ಕಾರ್ಯಾಚರಿಸಿತ್ತು. ಇದೀಗ ತಾಲೂಕು ಮಟ್ಟದಲ್ಲಿ ಮುಖ್ಯ ಪೇಟೆಗಳ ಭಾಗಗಳಿಗೂ ವಿಸ್ತರಣೆ  ಮಾಡಲಾಗುತ್ತಿದೆ. ರಾಜ್ಯದಲ್ಲಿ ಮತ್ತೆ 188 ಹೊಸ ಇಂದಿರಾ ಕ್ಯಾಂಟೀನ್‌ ಗಳನ್ನು ತೆರೆಯಲು  ಮುಖ್ಯಮಂತ್ರಿಗಳು ಹಸಿರು ನಿಶಾನೆ ಕೊಟ್ಟ ಬೆನ್ನಲ್ಲೇ  ಕಡಬದಲ್ಲೂ ಇಂದಿರಾ ಕ್ಯಾಂಟೀನ್ ಪ್ರಾರಂಭಿಸುವ ಹಿನ್ನೆಲೆಯಲ್ಲಿ

ಕಡಬಕ್ಕೆ ಇಂದಿರಾ ಕ್ಯಾಂಟೀನ್ ಮರೀಚಿಕೆ – ಕೆ.ಎಸ್.ಬಾಲಕೃಷ್ಣ ಕೊಯಿಲ Read More »

ಕರಾವಳಿ, ವಿಶೇಷ ಲೇಖನಗಳು

ಕಡಬ: ಪ್ರಾಥಮಿಕ ಶಾಲಾ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಅನ್ಯಾಯದ ಆರೋಪ- ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ SDMC ಸಮಿತಿ

(ನ್ಯೂಸ್ ಕಡಬ) newskadaba.com ಕಡಬ, ಸೆ. 04. ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಹಾಗೂ ಇಲ್ಲಿನ ಸೈಂಟ್ ಜೋಕಿಮ್ಸ್ ಹಾಗೂ ಸೈಂಟ್ ಆನ್ಸ್ ವಿದ್ಯಾಸಂಸ್ಥೆಯ ಆಶ್ರಯದಲ್ಲಿ ನಡೆದ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಮೊಗೇರಡ್ಕ ಸರಕಾರಿ ಶಾಲೆಯ ಖಾಸಗಿ ತರಬೇತುದಾರರನ್ನು ಪಂದ್ಯಾಟದ ವೇಳೆ ಅಂಕಣದೊಳಗೆ ಬಿಡದೆ ಇತರ ದೈಹಿಕ ಶಿಕ್ಷಣ ಶಿಕ್ಷಕರಿಂದ ಅನ್ಯಾಯವಾಗಿದೆ ಎಂದು ಆರೋಪಿಸಿ ಮೊಗೆರಡ್ಕ ಶಾಲಾ ಎಸ್.ಡಿ.ಎಂ.ಸಿ. ಯವರಿಂದ ಜಿಲ್ಲಾಧಿಕಾರಿಯವರಿಗೆ ದೂರು ನೀಡಿದ ಕುರಿತು ವರದಿಯಾಗಿದೆ. ಅಲ್ಲದೇ ಮೊಗೇರಡ್ಕ ಶಾಲಾ ವಿದ್ಯಾರ್ಥಿಯೋರ್ವ

ಕಡಬ: ಪ್ರಾಥಮಿಕ ಶಾಲಾ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಅನ್ಯಾಯದ ಆರೋಪ- ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ SDMC ಸಮಿತಿ Read More »

ಕರಾವಳಿ, ಕರ್ನಾಟಕ

ಕಡಬ: ಕಾಲೇಜು ವಿದ್ಯಾರ್ಥಿನಿಯರಿಗೆ ಆ್ಯಸಿಡ್ ಎರಚಿದ ಪ್ರಕರಣ ಆರೋಪಿಯ ಜಾಮೀನು ಅರ್ಜಿ ವಜಾ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 04. ಕಳೆದ ಮಾರ್ಚ್ ತಿಂಗಳಿನಲ್ಲಿ ಪರೀಕ್ಷೆಗೆಂದು ತೆರಳಿದ್ದ ಕಡಬ ಸರಕಾರಿ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿರುವ ಕೇರಳ ಮಲ್ಲಾಪುರದ ಅಬಿನ್ ಎಂಬಾತ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸರಿತಾ.ಡಿ. ಅವರು ವಜಾಗೊಳಿಸಿದ್ದಾರೆ. ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಅಭಿಯೋಜನೆಯ ಹಾಗೂ ಆರೋಪಿ ಪರ ವಾದ ಆಲಿಸಿ ಪ್ರಸ್ತುತ ವಿದ್ಯಾರ್ಥಿನಿಯರ ಪರಿಸ್ಥಿತಿಯನ್ನು

ಕಡಬ: ಕಾಲೇಜು ವಿದ್ಯಾರ್ಥಿನಿಯರಿಗೆ ಆ್ಯಸಿಡ್ ಎರಚಿದ ಪ್ರಕರಣ ಆರೋಪಿಯ ಜಾಮೀನು ಅರ್ಜಿ ವಜಾ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Crime

ಗ್ರಾಮ ಸಭೆಯಲ್ಲಿ ಇತ್ತಂಡಗಳ ಮಧ್ಯೆ ಹೊಡೆದಾಟ- ಪ್ರಕರಣ ದಾಖಲು

(ನ್ಯೂಸ್ ಕಡಬ) newsksdaba.com ಬೆಳ್ತಂಗಡಿ, ಸೆ. 04. ಗ್ರಾಮಸಭೆಯೊಂದರಲ್ಲಿ ನಡೆದ ಹೊಡೆದಾಟಕ್ಕೆ ಸಂಬಂಧಿಸಿದಂತೆ ಎರಡು ತಂಡಗಳ ವಿರುದ್ದ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಬಗ್ಗೆ ತಾಲೂಕಿನ ಶಿರ್ಲಾಲು ಎಂಬಲ್ಲಿಂದ ವರದಿಯಾಗಿದೆ. ಆನಂದ ಪೂಜಾರಿ ಎಂಬವರು ನೀಡಿರುವ ದೂರಿನನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಗ್ರಾಮಸಭೆಯಲ್ಲಿ ಕುಶಾಲಪ್ಪ ಗೌಡ ಮತ್ತು ನವೀನ್  ಎಂಬವರ ನಡುವೆ ದೇವಸ್ಥಾನದ ಹಣದ ವಿಚಾರವಾಗಿ ಮಾತಿಗೆ ಮಾತು ಬೆಳೆದಿದೆ. ಈ ಸಂದರ್ಭ ಆನಂದ ಪೂಜಾರಿ ಎಂಬವರು ಇದನ್ನು ಆಕ್ಷೇಪಿಸಿದ್ದು, ಅವರ ಮೇಲೆ ನವೀನ್

ಗ್ರಾಮ ಸಭೆಯಲ್ಲಿ ಇತ್ತಂಡಗಳ ಮಧ್ಯೆ ಹೊಡೆದಾಟ- ಪ್ರಕರಣ ದಾಖಲು Read More »

ಕ್ರೈಮ್ ನ್ಯೂಸ್

ನಿವೃತ್ತ ಡಿಸಿಪಿ ಜಿ.ಎ.ಬಾವಾರಿಗೆ ‘ವಿಶ್ವ ಮಾನ್ಯ ಕನ್ನಡಿಗ-2024’ ಗೌರವ ಪುರಸ್ಕಾರ

(ನ್ಯೂಸ್ ಕಡಬ) newskadaba.com  ವರ್ಜೀನಿಯಾ, ಸೆ. 4. ಅಮೇರಿಕ ಕನ್ನಡ ಕೂಟಗಳ ಆಗರ (ಅಕ್ಕ) ನಡೆಸುವ ಪ್ರತಿಷ್ಠಿತ 12ನೇ ವಿಶ್ವ ಕನ್ನಡ ಸಮೇಳನದಲ್ಲಿ ಅಕ್ಕ ಸಮ್ಮೇಳನ ಸಮಿತಿ ಮತ್ತು ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ ಸಮಿತಿ ಜಂಟಿಯಾಗಿ ಕರ್ನಾಟಕದ ನಿವೃತ್ತ ಪೊಲೀಸ್ ಅಧಿಕಾರಿ ಮತ್ತು ರಾಷ್ಟ್ರಪತಿಗಳ ಚಿನ್ನದ ಪದಕ ವಿಜೇತ ನಿವೃತ್ತ ಡಿಸಿಪಿ ಜಿ.ಎ.ಬಾವಾ ಅವರಿಗೆ ‘ವಿಶ್ವ ಮಾನ್ಯ ಕನ್ನಡಿಗ-2024’ ಗೌರವ ಪುರಸ್ಕಾರ ನೀಡಿ ಸನ್ಮಾನಿಸಿದೆ. ಕರ್ನಾಟಕ ಪೋಲೀಸ್ ಇಲಾಖೆಯಲ್ಲಿ ಮೂವತ್ತಾರು ವರ್ಷಗಳ ಸುದೀರ್ಘ ಪಯಣದಲ್ಲಿ ಅಪ್ರತಿಮ

ನಿವೃತ್ತ ಡಿಸಿಪಿ ಜಿ.ಎ.ಬಾವಾರಿಗೆ ‘ವಿಶ್ವ ಮಾನ್ಯ ಕನ್ನಡಿಗ-2024’ ಗೌರವ ಪುರಸ್ಕಾರ Read More »

ಅಂತರ್ರಾಷ್ಟ್ರೀಯ ನ್ಯೂಸ್

2024-25ರ ಐಎಸ್‌ಎಲ್ ಪುಟ್ಬಾಲ್ ಪಂದ್ಯಾವಳಿಗೆ ಕೆಎಂಎಫ್ ಡೈರಿ ಬ್ರ್ಯಾಂಡ್ ʼನಂದಿನಿʼ ಪ್ರಾಯೋಜಕತ್ವ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 4. ಕರ್ನಾಟಕ ಮಿಲ್ಕ್ ಫೆಡರೇಶನ್ (ಕೆಎಂಎಫ್) ಒಡೆತನದ ಜನಪ್ರಿಯ ಡೈರಿ ಬ್ರ್ಯಾಂಡ್ ನಂದಿನಿ 2024-25ರ ಇಂಡಿಯನ್ ಸೂಪರ್ ಲೀಗ್ (ಐಎಸ್‌ಎಲ್) ಪುಟ್ಬಾಲ್ ಪಂದ್ಯದ ಪ್ರಾಯೋಜಕತ್ವಕ್ಕೆ ಸಜ್ಜಾಗಿದ ಈ ಹೆಜ್ಜೆ ರಾಜ್ಯದ ಹೆಸರಾಂತ ಡೈರಿ ಬ್ರ್ಯಾಂಡ್ ನಂದಿನಿಯನ್ನು ಪ್ರಚಾರ ಮಾಡುವ ಗುರಿಯ ಭಾಗವಾಗಿದೆ ಎಂದು ಹೇಳಲಾಗಿದೆ. ಇಂಡಿಯನ್ ಸೂಪರ್ ಲೀಗ್ ನ 11ನೇ ಸೀಸನ್ ಸೆ. 2024 ರಿಂದ ಮಾ. 2025ರವರೆಗೆ ನಡೆಯಲಿದ್ದು, ಪಂದ್ಯದಲ್ಲಿ 13 ತಂಡಗಳು ಸ್ಪರ್ಧಿಸಲಿವೆ. ಮನಿ ಕಂಟ್ರೋಲ್‌

2024-25ರ ಐಎಸ್‌ಎಲ್ ಪುಟ್ಬಾಲ್ ಪಂದ್ಯಾವಳಿಗೆ ಕೆಎಂಎಫ್ ಡೈರಿ ಬ್ರ್ಯಾಂಡ್ ʼನಂದಿನಿʼ ಪ್ರಾಯೋಜಕತ್ವ Read More »

ಕರ್ನಾಟಕ
Scroll to Top