ಕಸ ಗುಡಿಸುವ ಹುದ್ದೆಗಳಿಗೆ 46,000 ಮಂದಿ ಸ್ನಾತಕೋತ್ತರ, ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ

(ನ್ಯೂಸ್ ಕಡಬ) newskadaba.com  ಚಂಡೀಗಢ, ಸೆ. 04.  ಹರ್ಯಾಣದ ಸರಕಾರಿ ಇಲಾಖೆಗಳು, ಮಂಡಳಿಗಳು, ನಿಗಮಗಳು ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿನ ಕಸ ಗುಡಿಸುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಸುಮಾರು 46,000 ಮಂದಿ ಸ್ನಾತಕೋತ್ತರ ಹಾಗೂ ಪದವೀಧರ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಹರ್ಯಾಣ ಸರಕಾರ ಹೊರಡಿಸಿರುವ ಉದ್ಯೋಗ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಮಾಸಿಕ ರೂ. 15,000 ವೇತನ ನಿಗದಿಪಡಿಸಲಾಗಿದ್ದು, ಹುದ್ದೆಗಳ ನಿರ್ದಿಷ್ಟ ಸಂಖ್ಯೆಯನ್ನು ಪ್ರಕಟಿಸಲಾಗಿಲ್ಲ. ಈ […]

ಕಸ ಗುಡಿಸುವ ಹುದ್ದೆಗಳಿಗೆ 46,000 ಮಂದಿ ಸ್ನಾತಕೋತ್ತರ, ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ Read More »

ರಾಷ್ಟ್ರೀಯ ನ್ಯೂಸ್

ಜೈಲಿನಿಂದ ತಪ್ಪಿಸಲೆತ್ನಿಸಿದ 129 ಕೈದಿಗಳು ಮೃತ್ಯು..!

(ನ್ಯೂಸ್ ಕಡಬ) newsksdaba.com ಕಾಂಗೋ, ಸೆ. 05. ಜೈಲಿನ ಕಂಬಿ ಮುರಿದು ತಪ್ಪಿಸಿಕೊಂಡು ಹೊರಬರಲು ಯತ್ನಿಸುತ್ತಿದ್ದ 129 ಕೈದಿಗಳು ಮೃತಪಟ್ಟ ಘಟನೆ ಕಾಂಗೋ ರಾಜಧಾನಿಯ ಮುಖ್ಯ ಕಾರಾಗೃಹ ಕಿನ್ಶಾಸಾದ ಕೇಂದ್ರ ಮಕಲಾ ಜೈಲಿನಿಂದ ವರದಿಯಾಗಿದೆ. ಪಡೆಗಳು ಹಾರಿಸಿದ ಗುಂಡುಗಳಿಂದ 24 ಕೈದಿಗಳು ಮೃತಪಟ್ಟಿದ್ದಾರೆ ಎಂದು ಕಾಂಗೋಲೀಸ್ ಆಂತರಿಕ ಸಚಿವ ಜಾಕ್ವೆಮಿನ್ ಶಬಾನಿ ಸಾಮಾಜಿಕ ಮಾಧ್ಯಮದ ಮೂಲಕ ವಿವರಗಳನ್ನು ತಿಳಿಸಿದ್ದಾರೆ. ಜೈಲಿನ ಆಡಳಿತ ಕಟ್ಟಡ, ಅದರ ಆಹಾರ ಡಿಪೋಗಳು ಮತ್ತು ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇದರಲ್ಲಿ ಸುಮಾರು 59

ಜೈಲಿನಿಂದ ತಪ್ಪಿಸಲೆತ್ನಿಸಿದ 129 ಕೈದಿಗಳು ಮೃತ್ಯು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ವಿಮಾನಯಾನ ಸಂಸ್ಥೆ ಮತ್ತು ವಿಶಾಖಪಟ್ಟಣಂ ವಿಮಾನ ನಿಲ್ದಾಣಕ್ಕೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 04.  ನವದೆಹಲಿಯಿಂದ ವಿಶಾಖಪಟ್ಟಣಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಮಂಗಳವಾರ ತಡರಾತ್ರಿ ಬಾಂಬ್ ಬೆದರಿಕೆ ಬಂದಿದ್ದು, ಬಂದರು ನಗರದಲ್ಲಿ ಲ್ಯಾಂಡಿಂಗ್ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ನಡೆಸಿದಾಗ ಅದು ಹುಸಿ ಬೆದರಿಕೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೆಹಲಿ ಪೊಲೀಸರಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ವಿಮಾನಯಾನ ಸಂಸ್ಥೆ ಮತ್ತು ವಿಶಾಖಪಟ್ಟಣಂ ವಿಮಾನ ನಿಲ್ದಾಣಕ್ಕೆ ಎಚ್ಚರಿಕೆ ನೀಡಲಾಗಿದೆ ಎಂದು ವಿಶಾಖಪಟ್ಟಣಂ ವಿಮಾನ ನಿಲ್ದಾಣದ ನಿರ್ದೇಶಕ ಎಸ್ ರಾಜಾ ರೆಡ್ಡಿ ತಿಳಿಸಿದ್ದಾರೆ ಎನ್ನಲಾಗಿದೆ.  

ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ವಿಮಾನಯಾನ ಸಂಸ್ಥೆ ಮತ್ತು ವಿಶಾಖಪಟ್ಟಣಂ ವಿಮಾನ ನಿಲ್ದಾಣಕ್ಕೆ ಎಚ್ಚರಿಕೆ Read More »

ರಾಷ್ಟ್ರೀಯ ನ್ಯೂಸ್

ಸರ ಕಳ್ಳತನ- ಪ್ರಕರಣ ದಾಖಲು..!

(ನ್ಯೂಸ್ ಕಡಬ) newskadaba.com  ಉಡುಪಿ, ಸೆ. 04.  ನಗರದ ಶಿವಳ್ಳಿ ಗ್ರಾಮದಲ್ಲಿ ಹಾಡುಹಗಲೇ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ. ದೂರುದಾರರಾದ ಕಮಲಾ (70) ಉಡುಪಿಯ ಶಿವಳ್ಳಿ ಗ್ರಾಮದವರು. ಅವರು ಶಿವಳ್ಳಿ ಗ್ರಾಮದ ಸಗ್ರಿನೋಲ್ ರಸ್ತೆಯಲ್ಲಿರುವ ತಿರುಮಲ ಪೌಲ್ಟ್ರಿ ಫಾರಂ ಬಳಿಯ ತನ್ನ ಸಹೋದರನ ಮನೆಗೆ ತೆರಳುತ್ತಿದ್ದಾಗ ಕಳ್ಳತನ ನಡೆದಿದೆ. ದೂರಿನ ಪ್ರಕಾರ, ಪೆರಂಪಳ್ಳಿ ಕಡೆಯಿಂದ ಬಂದ ಅಪರಿಚಿತ ವ್ಯಕ್ತಿ ಕಮಲಾ ಅವರ ಹಿಂದಿನಿಂದ ಬಂದು ಆಕೆಯ ಕತ್ತಿನಲ್ಲಿದ್ದ 16 ಗ್ರಾಂ ಚಿನ್ನದ ಸರವನ್ನು ಕಸಿದುಕೊಂಡಿದ್ದಾನೆ. 

ಸರ ಕಳ್ಳತನ- ಪ್ರಕರಣ ದಾಖಲು..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿಶೇಷ ಲೇಖನ- “ಶಿಕ್ಷಣ ಸೊರಗದಿರಲಿ, ಶಿಕ್ಷಕ ಬಲಿಷ್ಠನಾಗಲಿ” ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newsksdaba.com ಮಂಗಳೂರು, ಸೆ. 05.                                    ಕಲ್ಲು ಕಲ್ಲೆಂದರೆ ಕಲ್ಲಲ್ಲಿಹುದೇ ದೈವ|                                    ಕಲ್ಲಲ್ಲಿ ಕಲೆಯ ನಿಲ್ಲಿಸಿದ ಗುರುವಿನ              

ವಿಶೇಷ ಲೇಖನ- “ಶಿಕ್ಷಣ ಸೊರಗದಿರಲಿ, ಶಿಕ್ಷಕ ಬಲಿಷ್ಠನಾಗಲಿ” ಡಾ. ಮುರಲೀ ಮೋಹನ ಚೂಂತಾರು Read More »

ಕರಾವಳಿ, ಕರ್ನಾಟಕ

ಅಂಚೆ ಕಛೇರಿ ಕಳ್ಳತನ ಪ್ರಕರಣ- ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com  ಗಂಗೊಳ್ಳಿ, ಸೆ. 04.  ಅಂಚೆ ಕಛೇರಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗೊಳ್ಳಿ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಭಟ್ಕಳದ ಪೌಜಾನ್ ಅಹಮ್ಮದ್(19)ಎಂದು ಗುರುತಿಸಲಾಗಿದೆ. ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮರವಂತೆ ಗ್ರಾಮದಲ್ಲಿ ಅಂಚೆ ಕಛೇರಿ ಕಳ್ಳತನ ನಡೆದಿದ್ದು, ಸಿ.ಸಿ ಕ್ಯಾಮರಾದ ಪೂಟೇಜ್ ನ ಆಧಾರದ ಮೇಲೆ ಆರೋಪಿಯ ಪತ್ತೆಯ ಬಗ್ಗೆ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಭಟ್ಕಳ ಜಾಲಿ ರಸ್ತೆ ಕ್ರಾಸ್ ಎಂಬಲ್ಲಿ ಪ್ರಕರಣದ ಆರೋಪಿ ಪೌಜಾನ್ ಅಹಮ್ಮದ್ ಹಾಗೂ ಇನ್ನೊರ್ವ ಕಾನೂನು

ಅಂಚೆ ಕಛೇರಿ ಕಳ್ಳತನ ಪ್ರಕರಣ- ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಲಾರ್ಡ್ಸ್ ನಲ್ಲಿ 3ನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್

(ನ್ಯೂಸ್ ಕಡಬ) newskadaba.com  ದುಬೈ, ಸೆ. 04.  ಮೂರನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್(ಡಬ್ಲ್ಯುಟಿಸಿ) ಫೈನಲ್ ಪಂದ್ಯವು ಮುಂದಿನ ವರ್ಷದ ಜೂನ್ 11ರಿಂದ 15ರ ತನಕ ಐತಿಹಾಸಿಕ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ತಿಳಿಸಿದೆ. ಅಗತ್ಯವಿದ್ದರೆ ಜೂನ್ 16ರಂದು ಮೀಸಲು ದಿನವಾಗಿರಲಿದೆ ಎಂದು ಐಸಿಸಿ ತಿಳಿಸಿದ್ದು, ಐಸಿಸಿ ವರ್ಲ್ಡ್ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಕ್ರಿಕೆಟ್ ಕ್ಯಾಲೆಂಡರ್‌ ನಲ್ಲಿ ಒಂದು ಪ್ರಮುಖ ಸ್ಪರ್ಧೆಯಾಗಿದೆ. 2025ರ ಆವೃತ್ತಿಯ ದಿನಾಂಕವನ್ನು ಪ್ರಕಟಿಸಲು ನಮಗೆ ಸಂತೋಷವಾಗುತ್ತಿದೆ

ಲಾರ್ಡ್ಸ್ ನಲ್ಲಿ 3ನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್ Read More »

ಕ್ರೀಡಾ ನ್ಯೂಸ್

ಕಟೀಲಿನಲ್ಲಿ ಶಿಕ್ಷಕ ಸಾಹಿತಿಗಳ ರಾಜ್ಯ ಸಮ್ಮೇಳನ – ಕರ್ನಾಟಕ ಚುಟಕು ಚಿಣ್ಮಯಿ ರಾಜ್ಯ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newsksdaba.com ಮಂಗಳೂರು, ಸೆ. 04. ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಹುಬ್ಬಳ್ಳಿ, ದ.ಕ. ಜಿಲ್ಲಾ ಸಮಿತಿ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಟೀಲು   ಇವರ ವತಿಯಿಂದ ಸೆ. 05ರಂದು ಕಟೀಲು ಕ್ಷೇತ್ರದಲ್ಲಿ ಶಿಕ್ಷಕ ದಿನಾಚರಣೆ ಮತ್ತು ರಾಜ್ಯಮಟ್ಟದ ಶಿಕ್ಷಕ ಸಾಹಿತಿಗಳ 7ನೇ ಸಮ್ಮೇಳನ ಶ್ರೀಕಾಂತ್ ಕೆ.ವಿ. ಹಿರಿಯ ಶಿಕ್ಷಕ ಸಾಹಿತಿ ಹೊಸಕೋಟೆ ಇವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕ.ಚು.ಸಾ.ಪ. ರಾಜ್ಯ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ  ತಿಳಿಸಿದ್ದಾರೆ.   ಕಟೀಲು ಕ್ಷೇತ್ರದ ಆನುವಂಶಿಕ

ಕಟೀಲಿನಲ್ಲಿ ಶಿಕ್ಷಕ ಸಾಹಿತಿಗಳ ರಾಜ್ಯ ಸಮ್ಮೇಳನ – ಕರ್ನಾಟಕ ಚುಟಕು ಚಿಣ್ಮಯಿ ರಾಜ್ಯ ಪ್ರಶಸ್ತಿ ಪ್ರದಾನ Read More »

ಕರಾವಳಿ, ಕರ್ನಾಟಕ

CPIM ಹಿರಿಯ ಸದಸ್ಯ ಕಾಂ.ರಾಘವ ಅಂಚನ್ ಮೃತ್ಯು

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 04.  CPIM ಹಿರಿಯ ಸದಸ್ಯ ಕಾಂ.ರಾಘವ ಅಂಚನ್ ಬಜಾಲ್ (85) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಕಾರ್ಮಿಕ ಚಳುವಳಿಯ ಪ್ರಮುಖ ಕೇಂದ್ರವಾಗಿದ್ದ ಬಜಾಲ್ ಪ್ರದೇಶದ ಪಕ್ಕಲಡ್ಕ ದಲ್ಲಿ ಹುಟ್ಟಿ ಬೆಳೆದಿರುವ ರಾಘವ ಅಂಚನ್ ರವರು, ಎಳೆಯ ಪ್ರಾಯದಲ್ಲೇ ತಮ್ಮ ಕಣ್ಣೆದುರು ನಡೆಯುತ್ತಿದ್ದ ನೇಯ್ಗೆ ,ಹಂಚು ಬೀಡಿ ಕಾರ್ಮಿಕರ ಹೋರಾಟಗಳಲ್ಲಿ ಸ್ವತಃ ಭಾಗವಹಿಸುವ ಮೂಲಕ ಎಡಪಂಥೀಯ ವಿಚಾರಧಾರೆಗೆ ಆಕರ್ಷಿತರಾಗಿದ್ದರು. ಬಳಿಕ ತಮ್ಮ ಯೌವ್ವನದಲ್ಲಿ ಕಮ್ಯುನಿಸ್ಟ್ ಕಾರ್ಯಕರ್ತರಾಗಿ ಬೆಳೆದರು. ಕಮ್ಯುನಿಸ್ಟ್ ಪಕ್ಷದ ಚಟುವಟಿಕೆಗಳಲ್ಲಿ

CPIM ಹಿರಿಯ ಸದಸ್ಯ ಕಾಂ.ರಾಘವ ಅಂಚನ್ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top