MRF ಘಟಕಕ್ಕೆ ಸಿ.ಎಸ್.ಆರ್ ನಿಧಿಯಿಂದ ಕೊಡುಗೆ

(ನ್ಯೂಸ್ ಕಡಬ) newsksdaba.com ಮಂಗಳೂರು, ಸೆ. 04. ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣವಾದ MRF ಘಟಕಕ್ಕೆ ಕೆನರಾ ಬ್ಯಾಂಕ್ CSR ನಿಧಿಯಡಿ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ನಿರ್ಮಾಣವಾದ 7 ಟನ್ ಒಣ ತ್ಯಾಜ್ಯ ವಿಂಗಡಿಸುವ ಸಾಮಾರ್ಥ್ಯದ ಟ್ರಕ್ ವಾಹನವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರಾದ ಡಾ. ಆನಂದ ಕೆ ಇವರಿಗೆ ಕೆನರಾ ಬ್ಯಾಂಕ್ ಶಾಖೆಯ ಜನರಲ್ ಮಾನೇಜರ್ ಸುಧಾಕರ್ ಕೊಟ್ಟಾರಿ ಹಸ್ತಾಂತರಿಸಿದರು. ಲೀಡ್ ಬ್ಯಾಂಕ್ ವ್ಯವಸ್ಥಾಪಕಿ ಕವಿತಾ ಶೆಟ್ಟಿ, […]

MRF ಘಟಕಕ್ಕೆ ಸಿ.ಎಸ್.ಆರ್ ನಿಧಿಯಿಂದ ಕೊಡುಗೆ Read More »

ಕರಾವಳಿ, ಕರ್ನಾಟಕ

ಕನಿಷ್ಟ ವೇತನ ಕಾಯಿದೆ ವ್ಯಾಪ್ತಿಗೆ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಉದ್ಯೋಗ

(ನ್ಯೂಸ್ ಕಡಬ) newsksdaba.com ಮಂಗಳೂರು, ಸೆ. 04. ವಿದ್ಯುತ್ ಉತ್ಪಾದನಾ ಘಟಕದಲ್ಲಿ ಉದ್ಯೋಗ ಉದ್ದಿಮೆಯನ್ನು 1948ರ ಕನಿಷ್ಠ ವೇತನ ಕಾಯ್ದೆ ಅನುಸೂಚಿಗೆ ಸೇರ್ಪಡೆಗೊಳಿಸಿ ಸರ್ಕಾರವು ಅಧಿಸೂಚನೆ ಹೊರಡಿಸಿದೆ. ಈ ಬಗ್ಗೆ ಸಲಹೆ/ಆಕ್ಷೇಪಣೆಗಳನ್ನು ಸ್ವೀಕರಿಸಲು ಮೂರು ತಿಂಗಳ ಕಾಲಾವಕಾಶವನ್ನು ನೀಡಲಾಗಿತ್ತು ಆದರೆ ಈ ಅವಧಿಯಲ್ಲಿ ಯಾವುದೇ ಸಲಹೆ/ಆಕ್ಷೇಪಣೆಗಳು ಸ್ವೀಕೃತಗೊಂಡಿರುವುದಿಲ್ಲ. ಆದ್ದರಿಂದ, ಕನಿಷ್ಠ ವೇತನ ಕಾಯ್ದೆ 1948 (1948ರ ಕೇಂದ್ರಾಧಿನಿಯಮ 11)ರ ಸೆಕ್ಷನ್ 27ರಲ್ಲಿ “ವಿದ್ಯುತ್ ಉತ್ಪಾದನಾ ಘಟಕದಲ್ಲಿ ಉದ್ಯೋಗ (Employment in Power Generation Units)&quot)” ಉದ್ದಿಮೆಯನ್ನು ಅನುಬಂಧ

ಕನಿಷ್ಟ ವೇತನ ಕಾಯಿದೆ ವ್ಯಾಪ್ತಿಗೆ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಉದ್ಯೋಗ Read More »

ಕರಾವಳಿ, ಕರ್ನಾಟಕ

ಮಂಗಳೂರು: ಸೆ. 05ರಂದು ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

(ನ್ಯೂಸ್ ಕಡಬ) newsksdaba.com ಮಂಗಳೂರು, ಸೆ. 04. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಮಂಗಳೂರು ಉತ್ತರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ  ಕಚೇರಿ, ಶಿಕ್ಷಕರ ದಿನಾಚರಣೆ ಸಮಿತಿ ಮತ್ತು ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಇವರ ಸಹಯೋಗದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮ ಸೆಪ್ಟೆಂಬರ್ 5ರಂದು ಗುರುವಾರ ಬೆಳಿಗ್ಗೆ 11 ಗಂಟೆಗೆ ಹಳೆಯಂಗಡಿ, ಪಾವಂಜೆಯ ನಾಗವೃಜ ಶ್ರೀ ವಾಣಿ ಶಾಲೆ ಇಲ್ಲಿ ನಡೆಯಲಿದೆ. ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಅವರ ಘನ ಉಪಸ್ಥಿತಿಯಲ್ಲಿ, ಆರೋಗ್ಯ ಮತ್ತು

ಮಂಗಳೂರು: ಸೆ. 05ರಂದು ಶಿಕ್ಷಕರ ದಿನಾಚರಣೆ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಯೂಟ್ಯೂಬ್ ಸಹಾಯದಿಂದ UPSC ತೇರ್ಗಡೆಯಾದ ಡಾ.ಆಕಾಂಕ್ಷಾ ಆನಂದ್

(ನ್ಯೂಸ್ ಕಡಬ) newskadaba.com  ಪಾಟ್ನಾ, ಸೆ. 04.  ಯುಪಿಎಸ್ ಸಿಗೆ ತಯಾರಿ ನಡೆಸಲು ಕೋಚಿಂಗ್ ತರಗತಿಗಳಿಗೆ ಸೇರುತ್ತಾರೆ. ಆದರೆ ಕೋಚಿಂಗ್ ಇಲ್ಲದೆ ಮನೆಯಲ್ಲಿಯೇ ಓದಿ ಐಎಎಸ್ ಆಗುವವರೂ ಇದ್ದಾರೆ. ಈ ಸಾಲಿಗೆ ಸೇರಿದವರು 2023ರ ಬ್ಯಾಚ್ ನ ಐಎಎಸ್ ಅಧಿಕಾರಿ ಡಾ.ಆಕಾಂಕ್ಷಾ ಆನಂದ್ . ಯಾವುದೇ ತರಬೇತಿ ಪಡೆಯದೇ UPSC ತೇರ್ಗಡೆಯಾಗಿದ್ದು, ಮನೆಯಲ್ಲಿಯೇ ಸ್ವಯಂ ಅಧ್ಯಯನ ಹಾಗೂ ಯೂಟ್ಯೂಬ್ ಸಹಾಯದಿಂದ ಕಠಿಣ ಪರೀಕ್ಷೆಯನ್ನು ಭೇದಿಸಿದ್ದಾರೆ. ಇವರ ಯಶಸ್ಸಿನ ಗುಟ್ಟು ಇಲ್ಲಿದೆ. ಐಎಎಸ್ ಆಕಾಂಕ್ಷಾ ಆನಂದ್ ಬಿಹಾರದ ಪಾಟ್ನಾ

ಯೂಟ್ಯೂಬ್ ಸಹಾಯದಿಂದ UPSC ತೇರ್ಗಡೆಯಾದ ಡಾ.ಆಕಾಂಕ್ಷಾ ಆನಂದ್ Read More »

ರಾಷ್ಟ್ರೀಯ ನ್ಯೂಸ್

ಗಣೇಶ ಚತುರ್ಥಿ ಆಚರಣೆ- ಮಾರ್ಗಸೂಚಿ ಹೊರಡಿಸಿದ ಜಿಲ್ಲಾಡಳಿತ

(ನ್ಯೂಸ್ ಕಡಬ) newsksdaba.com ಮಂಗಳೂರು, ಸೆ. 04. ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 6 ರಿಂದ 13ರ ವರೆಗೆ  ಒಟ್ಟು 221 ಕಡೆಗಳಲ್ಲಿ ಸಾರ್ವಜನಿಕ ಗಣೇಶ ಮಹೋತ್ಸವವನ್ನು ಆಚರಣೆ ಹಮ್ಮಿಕೊಳ್ಳಲಾಗಿದೆ. ಸೆಪ್ಟೆಂಬರ್ 15 ಮತ್ತು 16ರಂದು ಮುಸ್ಲಿಂ ಸಮುದಾಯದವರ ಈದ್ ಮಿಲಾದ್ ಹಬ್ಬವನ್ನು ಆಚರಿಸಲಿದ್ದು, ಹಬ್ಬಗಳನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸುವ  ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಗೆ ಸಂಬಂಧಿಸಿದಂತೆ ಎಲ್ಲ ಧರ್ಮದ ಹಿರಿಯ ಮುಖಂಡರೊಂದಿಗೆ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಶಾಂತಿ ಸಭೆ ನಡೆಯಿತು. ಸಭೆಯಲ್ಲಿ

ಗಣೇಶ ಚತುರ್ಥಿ ಆಚರಣೆ- ಮಾರ್ಗಸೂಚಿ ಹೊರಡಿಸಿದ ಜಿಲ್ಲಾಡಳಿತ Read More »

ಕರಾವಳಿ, ಕರ್ನಾಟಕ

ಬ್ರೂನೈಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

(ನ್ಯೂಸ್ ಕಡಬ) newskadaba.com  ಬಂದರ್ ಸೆರಿ ಬೇಗವಾನ್, ಸೆ. 04.  ಎರಡು ದಿನದ ಭೇಟಿಗಾಗಿ ಬ್ರೂನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಆತ್ಮೀಯ ಸ್ವಾಗತ ದೊರೆಯಿತು. ಬ್ರೂನೈಯ ಸುಲ್ತಾನಹಾಜಿ ಹಸನಲ್ ಬೊಲ್ಕಿಯಾ ಅವರ ಆಹ್ವಾನದ ಮೇರೆಗೆ ಮೋದಿ ಬ್ರೂನೈಗೆ ಆಗಮಿಸಿದ್ದಾರೆ. ನಮ್ಮ ರಾಜತಾಂತ್ರಿಕ ಸಂಬಂಧದ 40 ವರ್ಷಗಳ ಸಂಭ್ರಮಾಚರಣೆಯಲ್ಲಿ ನಮ್ಮ ಐತಿಹಾಸಿಕ ಸಂಬಂಧವನ್ನು ಹೊಸ ಎತ್ತರಕ್ಕೆ ಏರಿಸಲು ಇದೊಂದು ಸುಸಂದರ್ಭವಾಗಿದೆ ಎಂದು ಮೋದಿ ಹೇಳಿದ್ದಾರೆ. ಬ್ರೂನೈಗೆ ಭಾರತೀಯ ಪ್ರಧಾನಿಯ ಮೊದಲ ದ್ವಿಪಕ್ಷೀಯ ಪ್ರವಾಸ

ಬ್ರೂನೈಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಸೆಪ್ಟೆಂಬರ್ 10 ರಂದು ವಿಶ್ವ ಸಾಕ್ಷರತಾ ದಿನಾಚರಣೆ

(ನ್ಯೂಸ್ ಕಡಬ) newsksdaba.com ಮಂಗಳೂರು, ಸೆ. 04. ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಬೆಂಗಳೂರಿನ ಲೋಕ ಶಿಕ್ಷಣ ನಿರ್ದೇಶನಾಲಯ, ಜಿಲ್ಲಾ ಪಂಚಾಯತ್, ಜಿಲ್ಲಾ ಸಾಕ್ಷರತಾ ಸಮಿತಿ ಮಂಗಳೂರು, ತಾಲೂಕು ಪಂಚಾಯತ್ ಬಂಟ್ವಾಳ  ಹಾಗೂ ಜನ ಶಿಕ್ಷಣ ಟ್ರಸ್ಟ್ ನವಸಾಕ್ಷರರ ಗ್ರಾಮ ವಿಕಾಸ ಕೇಂದ್ರಗಳ ಸಹಭಾಗಿತ್ವದಲ್ಲಿ ವಿಶ್ವ ಸಾಕ್ಷರತಾ ದಿನಾಚರಣೆಯು ಸೆಪ್ಟೆಂಬರ್ 10ರಂದು ಮಂಗಳವಾರ ಬೆಳಿಗ್ಗೆ 10.30 ಗಂಟೆಗೆ  ನಗರದ ಉರ್ವಸ್ಟೋರ್ ನಲ್ಲಿರುವ ಡಾ. ಬಿಆರ್ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್

ಸೆಪ್ಟೆಂಬರ್ 10 ರಂದು ವಿಶ್ವ ಸಾಕ್ಷರತಾ ದಿನಾಚರಣೆ Read More »

ಕರಾವಳಿ, ಕರ್ನಾಟಕ

ವಾಹನ ಅಪಘಾತ- 4 ಭಾರತೀಯರು ಮೃತ್ಯು..!

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 04.  ಟೆಕ್ಸಾಸ್‌ ನಲ್ಲಿ ಐದು ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮಹಿಳೆ ಸೇರಿದಂತೆ ನಾಲ್ವರು ಭಾರತೀಯರು ಸಾವನ್ನಪ್ಪಿದ್ದಾರೆ. ಅರ್ಕಾನ್ಸಾಸ್ ನ ಬೆಂಟೊನ್‌ ವಿಲ್ಲೆಗೆ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ. ಮೃತಪಟ್ಟವರನ್ನು ಆರ್ಯನ್ ರಘುನಾಥ್ ಓರಂಪಾಟಿ, ಫಾರೂಕ್ ಶೇಕ್, ಲೋಕೇಶ್ ಪಾಲಾಚಾರ್ಲ ಮತ್ತು ದರ್ಶಿನಿ ವಾಸುದೇವನ್ ಎಂದು ಗುರುತಿಸಲಾಗಿದೆ. ವೇಗವಾಗಿ ಬಂದ ಟ್ರಕ್ ಹಿಂಬದಿಯಿಂದ ಭಾರತೀಯರಿದ್ದ ಎಸ್‌ ಯುವಿ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು

ವಾಹನ ಅಪಘಾತ- 4 ಭಾರತೀಯರು ಮೃತ್ಯು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಸಾಹಸ, ಧೈರ್ಯ ಪ್ರದರ್ಶಿಸಿದ ಮಕ್ಕಳಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newsksdaba.com ಮಂಗಳೂರು, ಸೆ. 04. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2024ನೇ ಸಾಲಿನ ಮಕ್ಕಳ ದಿನಾಚರಣೆ ಪ್ರಯುಕ್ತ ಬಾಲಕರಿಗಾಗಿ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. 6ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣ ರಕ್ಷಣೆಗಾಗಿ ಧೈರ್ಯ, ಸಾಹಸ ಪ್ರದರ್ಶಿಸಿದ ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಲಾಗುತ್ತದೆ. ಪ್ರಕರಣವು  2023 ಆಗಸ್ಟ್ 1ರಿಂದ  2024

ಸಾಹಸ, ಧೈರ್ಯ ಪ್ರದರ್ಶಿಸಿದ ಮಕ್ಕಳಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ..!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 04. ನೇತ್ರಾವತಿ ನದಿ ಸೇತುವೆಯ ಬದಿಯಲ್ಲಿ ಮಂಗಳವಾರದಂದು ಸಂಜೆ ಮೊಸಳೆಯೊಂದು ಪ್ರತ್ಯಕ್ಷವಾಗಿದೆ. ಇದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಇಳಂತಿಲ ಗ್ರಾ.ಪಂ. ವ್ಯಾಪ್ತಿಯ ನದಿಯ ಮತ್ತೊಂದು ಬದಿಯಲ್ಲಿ ಮೊಸಳೆಯೊಂದು ಮರಳ ದಿಬ್ಬದಲ್ಲಿ ವಿರಮಿಸುತ್ತಿರುವುದನ್ನು ಇಳಂತಿಲ ಗ್ರಾ.ಪಂ. ಮಾಜಿ ಸದಸ್ಯ, ಸಾಮಾಜಿಕ ಕಾರ್ಯಕರ್ತ ಫಯಾಜ್ ಯು.ಟಿ. ಅವರು ಗಮನಿಸಿದ್ದು, ಇದರ ಪೋಟೋವನ್ನು ಕ್ಲಿಕ್ಕಿಸಿದ್ದಾರೆ. ಇದು ದೊಡ್ಡ ಗಾತ್ರದ ಮೊಸಳೆಯಾಗಿದ್ದು, ಕಳೆದ 2022ರ ಸೆಪ್ಟೆಂಬರ್ ತಿಂಗಳಲ್ಲಿ ಪಂಜಳದ ಪೆಟ್ರೋಲ್ ಪಂಪ್ ಸಮೀಪ ನೇತ್ರಾವತಿ ನದಿಯಲ್ಲಿ

ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ..! Read More »

ಕರಾವಳಿ, ಕರ್ನಾಟಕ
Scroll to Top