ಬರ್ತ್ ಡೇ ಪಾರ್ಟಿಯಲ್ಲಿ ಸಹೋದ್ಯೋಗಿಯ ಕೊಲೆ..!  4ಮಂದಿ ಅರೆಸ್ಟ್..!          

(ನ್ಯೂಸ್ ಕಡಬ) newskadaba.com  ಹೈದರಾಬಾದ್, ಸೆ. 04.  ನಗರದ ಹೊರವಲಯದ ಫಾರ್ಮ್ ಹೌಸ್ ನಲ್ಲಿ ನಡೆದ ಬರ್ತ್ ಡೇ ಪಾರ್ಟಿಯಲ್ಲಿ ಸಹೋದ್ಯೋಗಿಯನ್ನು ಕೊಳಕ್ಕೆ ತಳ್ಳಿ ಕೊಂದ ಆರೋಪದಲ್ಲಿ ಮೂವರು ಸೇರಿದಂತೆ ನಾಲ್ಕು ಮಂದಿಯನ್ನು ಘಟಕೇಸರ್ ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಪ್ರಮುಖ ಆರೋಪಿಗಳು ಗಜಾಂಬಿಕಲ್ ಅಜಯ್ ತೇಜಾ (24) ಎಂಬ ಸಹೋದ್ಯೋಗಿಯನ್ನು ಕೊಳಕ್ಕೆ ತಳ್ಳಿ ಸಾಯಿಸಿ, ಇದನ್ನು ಆಕಸ್ಮಿಕ ಘಟನೆ ಎಂದು ಬಿಂಬಿಸುವ ಪ್ರಯತ್ನ ಮಾಡಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಆರೋಪಿಗಳಾದ ರಂಜಿತ್ ರೆಡ್ಡಿ ಮತ್ತು ಸಾಯಿಕುಮಾರ್ ಎಂಬವರು […]

ಬರ್ತ್ ಡೇ ಪಾರ್ಟಿಯಲ್ಲಿ ಸಹೋದ್ಯೋಗಿಯ ಕೊಲೆ..!  4ಮಂದಿ ಅರೆಸ್ಟ್..!           Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ಉಪ್ಪಿನಂಗಡಿ: ಗೆಳತಿಯ ಮನೆಗೆ ಹೋಗಿ ಹಿಂತಿರುಗಿ ಬಂದವನಿಗೆ ಕಾದಿತ್ತು ಶಾಕ್..! ದರೋಡೆಕೋರನೆಂದು ಬಿಂಬಿಸಿ ಹಣ ಲೂಟಿಗೈದ ತಂಡ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 04. ರಾತ್ರಿ ವೇಳೆ ಗೆಳತಿಯ ಮನೆಗೆ ಹೋಗಿ ಹಿಂದಿರುಗುತ್ತಿದ್ದ ಯುವಕನನ್ನು ದರೋಡೆಕೋರನೆಂದು ಬಿಂಬಿಸಿ ಪೊಲೀಸರಿಗೊಪ್ಪಿಸುವೆನೆಂದು ಬೆದರಿಸಿ ಯುವಕನ ಬೈಕ್‌ ನ್ನು ವಶದಲ್ಲಿರಿಸಿ 2 ಲಕ್ಷ ರೂಪಾಯಿ ಹಣ ನೀಡುವಂತೆ ಬೇಡಿಕೆಯಿಟ್ಟು 25 ಸಾವಿರ ರೂಪಾಯಿ ಹಣವನ್ನು ಮುಂಗಡವಾಗಿ ಪಡೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಪೊಲೀಸರು ಓರ್ವನನ್ನು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತನನ್ನು ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಮುರಿಯಾಳ ಮನೆ ನಿವಾಸಿ ಸಂಶು ಯಾನೆ ಸಂಶುದ್ದೀನ್ (38) ಎಂದು ಗುರುತಿಸಲಾಗಿದೆ.

ಉಪ್ಪಿನಂಗಡಿ: ಗೆಳತಿಯ ಮನೆಗೆ ಹೋಗಿ ಹಿಂತಿರುಗಿ ಬಂದವನಿಗೆ ಕಾದಿತ್ತು ಶಾಕ್..! ದರೋಡೆಕೋರನೆಂದು ಬಿಂಬಿಸಿ ಹಣ ಲೂಟಿಗೈದ ತಂಡ Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆಗಳ ಅಭಿವೃದ್ದಿ ಕಾಮಗಾರಿಗೆ ಸರ್ಕಾರವು 42 ಕೋಟಿ.ರೂ. ಅನುದಾನ ಬಿಡುಗಡೆ  ಬ್ರಿಜೇಶ್ ಚೌಟ       

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 04.  ದ.ಕ. ಜಿಲ್ಲೆಯ ವಿವಿಧ ರಸ್ತೆಗಳ ಅಭಿವೃದ್ದಿ ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು 42 ಕೋಟಿ.ರೂ. ಅನುದಾನ ಬಿಡುಗಡೆ ಮಾಡಿದೆ. ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಸಂಸದ ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಕೇಂದ್ರ ಸರಕಾರವು ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿಯಡಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಈ ಅನುದಾನ ನೀಡಿದ್ದು,

ರಸ್ತೆಗಳ ಅಭಿವೃದ್ದಿ ಕಾಮಗಾರಿಗೆ ಸರ್ಕಾರವು 42 ಕೋಟಿ.ರೂ. ಅನುದಾನ ಬಿಡುಗಡೆ  ಬ್ರಿಜೇಶ್ ಚೌಟ        Read More »

ಕರಾವಳಿ

ಕುಂತೂರು ಶಾಲಾ ಕಟ್ಟಡ ನಿರ್ಮಾಣಕ್ಕೆ 90 ಲಕ್ಷ ರೂ. ಮಂಜೂರು – ರಾಯ್ ಅಬ್ರಹಾಂ

(ನ್ಯೂಸ್ ಕಡಬ) newsksdaba.com ಕಡಬ, ಸೆ. 04. ಕುಂತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿ ನಿರ್ಮಾಣಕ್ಕೆ ಸರಕಾರವು 90 ಲಕ್ಷ ರೂ.  ಮಂಜೂರುಗೊಳಿಸಿದೆ ಎಂದು ಶಾಲಾ ಹಳೆ ವಿದ್ಯಾರ್ಥಿ ಹಾಗೂ ಕಾಂಗ್ರೇಸ್ ಮುಖಂಡ ರಾಯ್ ಅಬ್ರಹಾಂ ಹೇಳಿದರು. ಅವರು ಮಂಗಳವಾರದಂದು ಕಡಬದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅವೈಜ್ಞಾನಿಕ ಕಾಮಗಾರಿ ನಡೆಸಿ ಶಾಲಾ ಕಟ್ಟಡ ಕುಸಿತವಾದ ಹಿನ್ನೆಲೆಯಲ್ಲಿ ಉಳಿದ ಕೊಠಡಿಗಳು ಕೂಡಾ ಬಳಕೆಗ ಯೋಗ್ಯವಾಗಿಲ್ಲ ಎನ್ನುವ ಕಾರಣಕ್ಕೆ ಅದನ್ನು ತೆರವುಗೊಳಿಸಿ ನೂತನ ಐದು ಕೊಠಡಿಗಳನ್ನು ನಿರ್ಮಾಣ ಮಾಡುವ ಉದ್ದೇಶದಿಂದ

ಕುಂತೂರು ಶಾಲಾ ಕಟ್ಟಡ ನಿರ್ಮಾಣಕ್ಕೆ 90 ಲಕ್ಷ ರೂ. ಮಂಜೂರು – ರಾಯ್ ಅಬ್ರಹಾಂ Read More »

ಕರಾವಳಿ

Kometa Слоты | Топ казино в интернете, честное интернет казино

mustikaslot ozzo slot mustikaslot ozzo slot magnumslot mpo slot magnumslot mpo slot lensa4d pay4d slot lensa4d pay4d slot lato4d pay4d slot lato4d pay4d slot jagoanspin pay4d slot jagoanspin pay4d slot adaslot pay4d slot adaslot pay4d slot mustikaslot ozzo slot Отсутствие прогрессивных джекпотов можно объяснить тем, что Kometa Casino является молодым онлайн-казино. Предложение Kometa Casino –

Kometa Слоты | Топ казино в интернете, честное интернет казино Read More »

ಕರಾವಳಿ

Up X casino онлайн – Слоты и игровые автоматы с бонусами

Вы можете играть в видеопокер на ПК, планшете или мобильном устройстве — разницы в игре нет. Если у вас есть какие-либо вопросы, комментарии или предложения, мы будем рады услышать от вас! Добро пожаловать в Up X — идеальное онлайн-казино, которое обслуживает игроков со всего мира, которые наслаждаются азартом онлайн-игр. Результаты аудита показали, что 2 дамы

Up X casino онлайн – Слоты и игровые автоматы с бонусами Read More »

ಕರಾವಳಿ

’ಚಾಮುಂಡೇಶ್ವರಿ ಕ್ಷೇತ್ರ ಪ್ರಾಧಿಕಾರದ ಸಭೆ ನಿಯಮ ಬಾಹಿರವಾಗಿದೆ’   ಯದುವೀರ್​ ಒಡೆಯರ್ ಆಕ್ಷೇಪ    

(ನ್ಯೂಸ್ ಕಡಬ) newskadaba.com  ಮೈಸೂರು, ಸೆ. 03. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿದರು. ಈ ಸಭೆಗೆ ಯದುವಂಶದ ಪ್ರಮೋದಾದೇವಿ ಒಡೆಯರ್ ಮತ್ತು ರಾಜ, ಸಂಸದ ಯದುವೀರ್​ ಒಡೆಯರ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಭೆ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚಾಮುಂಡೇಶ್ವರಿ ಕ್ಷೇತ್ರ ಪ್ರಾಧಿಕಾರದ ಸಭೆ ನಿಯಮ ಬಾಹಿರವಾಗಿದೆ. ಪ್ರಾಧಿಕಾರದಿಂದ ನಮ್ಮ ನಂಬಿಕೆ, ಆಚರಣೆ ಪರಂಪರೆಗೆ ಧಕ್ಕೆ ಬರುತ್ತೆ. ನಮ್ಮ ಹಕ್ಕನ್ನು ನಾವು ಯಾವತ್ತೂ ಬಿಟ್ಟು ಕೊಡುವುದಿಲ್ಲ. ಬೆಟ್ಟವನ್ನು ನಿಯಂತ್ರಿಸಲು

’ಚಾಮುಂಡೇಶ್ವರಿ ಕ್ಷೇತ್ರ ಪ್ರಾಧಿಕಾರದ ಸಭೆ ನಿಯಮ ಬಾಹಿರವಾಗಿದೆ’   ಯದುವೀರ್​ ಒಡೆಯರ್ ಆಕ್ಷೇಪ     Read More »

ಕರ್ನಾಟಕ

ವಾಯುಭಾರ ಕುಸಿತ: ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಭಾರಿ ಮಳೆ 35 ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com  ಹೈದರಾಬಾದ್, ಸೆ. 03. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಭಾರಿ ಮಳೆಯಾಗುತ್ತಿದ್ದು, ಇದರಿಂದಾಗಿ 35 ಮಂದಿ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದಲ್ಲಿ ಮಳೆ ಸಂಬಂಧಿತ ಅವಘಡಗಳಿಂದಾಗಿ 19 ಮಂದಿ ಸಾವನ್ನಪ್ಪಿದ್ದಾರೆ. ಜೊತೆಗೆ ತೆಲಂಗಾಣದಲ್ಲಿ ಮಳೆ ಮತ್ತು ಪ್ರವಾಹದಿಂದಾಗಿ 16 ಮಂದಿ ಮೃತಪಟ್ಟಿದ್ದಾರೆ. ಎರಡೂ ರಾಜ್ಯಗಳಲ್ಲಿ 47,000 ಕ್ಕೂ ಹೆಚ್ಚು ಜನರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಸಿಬ್ಬಂದಿ ಸೇರಿದಂತೆ ಒಟ್ಟು 47 ರಕ್ಷಣಾ ತಂಡಗಳು ರಾಜ್ಯದಲ್ಲಿ

ವಾಯುಭಾರ ಕುಸಿತ: ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಭಾರಿ ಮಳೆ 35 ಮಂದಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ‘ಅತ್ಯಾಚಾರ ವಿರೋಧಿ ಮಸೂದೆ’ ಅಂಗೀಕಾರ

(ನ್ಯೂಸ್ ಕಡಬ) newskadaba.com  ಕೋಲ್ಕತ್ತಾ, ಸೆ. 03. ಪಶ್ಚಿಮ ಬಂಗಾಳ ವಿಧಾನಸಭೆಯು ಇಂದು ಹೊಸದಾಗಿ ಪ್ರಸ್ತಾಪಿಸಿದ ‘ಅತ್ಯಾಚಾರ ವಿರೋಧಿ ಮಸೂದೆ’ಯನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಬಿಜೆಪಿ ನಾಯಕ ಮತ್ತು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರು ಮಸೂದೆಗೆ ತಿದ್ದುಪಡಿಗಳನ್ನು ಪ್ರಸ್ತಾಪಿಸಿದ್ದಾರೆ, ಅದನ್ನು ಸದನವು ಅಂಗೀಕರಿಸಲಿಲ್ಲ. ಕಳೆದ ತಿಂಗಳು ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ-ಕೊಲೆಯಾದ ಹಿನ್ನೆಲೆಯಲ್ಲಿ ಟಿಎಂಸಿ ಸರ್ಕಾರ ಎರಡು ದಿನಗಳ ವಿಧಾನಸಭೆಯ ವಿಶೇಷ ಅಧಿವೇಶನವನ್ನು ಕರೆದಿದೆ. ಇಂದು

ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ‘ಅತ್ಯಾಚಾರ ವಿರೋಧಿ ಮಸೂದೆ’ ಅಂಗೀಕಾರ Read More »

ರಾಷ್ಟ್ರೀಯ ನ್ಯೂಸ್

ಅಕ್ರಮ ಹಣ ವರ್ಗಾವಣೆ ಪ್ರಕರಣ  ಅಮಾನತುಲ್ಲಾ ಖಾನ್ನನ್ನು4 ದಿನಗಳ ಕಾಲ ಈಡಿ ಕಸ್ಟಡಿಗೆ ಒಪ್ಪಿಸುವಂತೆ ನ್ಯಾಯಾಲಯ ಆದೇಶ

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 03. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಈಡಿ ಅಧಿಕಾರಿಗಳಿಂದ ಬಂಧಿತ ಆಪ್ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ನಾಲ್ಕು ದಿನಗಳ ಕಾಲ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಒಪ್ಪಿಸಿ ದಿಲ್ಲಿ ನ್ಯಾಯಾಲಯ ಆದೇಶವನ್ನು ನೀಡಿದೆ. ಬಂಧನದ ಕೆಲವೇ ಗಂಟೆಗಳಲ್ಲಿ ಜಾರಿ ನಿರ್ದೇಶನಾಲಯವು ಖಾನ್ ಅವರನ್ನು ವಿಶೇಷ ನ್ಯಾಯಾಧೀಶ ರಾಕೇಶ್ ಸೈಲ್ ಅವರ ಮುಂದೆ ಹಾಜರುಪಡಿಸಿದ್ದು, 10 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ನ್ಯಾಯಾಲಯವು ನಾಲ್ಕು ದಿನಗಳ ಕಾಲ ಅಮಾನತುಲ್ಲಾ

ಅಕ್ರಮ ಹಣ ವರ್ಗಾವಣೆ ಪ್ರಕರಣ  ಅಮಾನತುಲ್ಲಾ ಖಾನ್ನನ್ನು4 ದಿನಗಳ ಕಾಲ ಈಡಿ ಕಸ್ಟಡಿಗೆ ಒಪ್ಪಿಸುವಂತೆ ನ್ಯಾಯಾಲಯ ಆದೇಶ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top