ಎನ್‌ಕೌಂಟರ್ ನಲ್ಲಿ 9 ನಕ್ಸಲರ ಗುಂಡೇಟಿನಿಂದ ಹತ್ಯೆ

(ನ್ಯೂಸ್ ಕಡಬ) newskadaba.com  ರಾಯ್ಪುರ, ಸೆ. 03.  ಛತ್ತೀಸ್‌ಗಢದ ದಾಂತೇವಾಡದಲ್ಲಿ ಭದ್ರತಾ ಸಿಬ್ಬಂದಿ ನಡೆಸಿದ ಎನ್‌ ಕೌಂಟರ್‌ನಲ್ಲಿ ಕನಿಷ್ಠ ಒಂಬತ್ತು ನಕ್ಸಲೀಯರು ಹತರಾಗಿದ್ದಾರೆ ಎಂದು ವರದಿಯಾಗಿದೆ. ದಾಂತೇವಾಡ ಮತ್ತು ಬಿಜಾಪುರ ಜಿಲ್ಲೆಗಳ ಗಡಿಯಲ್ಲಿ ನಕ್ಸಲೀಯರು ಇರುವ ಬಗ್ಗೆ ಗುಪ್ತಚರ ಮಾಹಿತಿ ಆಧರಿಸಿ, ಪೊಲೀಸ್ ತಂಡವು ಶೋಧ ಕಾರ್ಯಾಚರಣೆ ನಡೆಸಿತು. ಬೆಳಿಗ್ಗೆ 10.30ರ ಸುಮಾರಿಗೆ ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ (PLGA) ಪೊಲೀಸ್ ಸಿಬ್ಬಂದಿ ಮುಖಾಮುಖಿಯಾದರು ಎನ್ನಲಾಗಿದೆ. ಆ ವೇಳೆ ನಡೆದ ಎನ್‌ಕೌಂಟರ್ ನಲ್ಲಿ 9 ಮಂದಿ ನಕ್ಸಲರು […]

ಎನ್‌ಕೌಂಟರ್ ನಲ್ಲಿ 9 ನಕ್ಸಲರ ಗುಂಡೇಟಿನಿಂದ ಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಳ್ಳಾಲ: ವಾಣಿ ಆಳ್ವರಿಗೆ ಉಳ್ಳಾಲ ನಗರ ಸಭೆ ವತಿಯಿಂದ ಬೀಳ್ಕೊಡುಗೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಸೆ. 03.  ನಗರಸಭೆ ಯಲ್ಲಿ ಒಂದು ವರ್ಷ ಪ್ರಭಾರ ಪೌರಾಯುಕ್ತ ಆಗಿ ಕೆಲಸ ಮಾಡಿದೆ. ಈ ಸಂದರ್ಭದಲ್ಲಿ ಎಲ್ಲರ ಸಹಕಾರ ಇದ್ದ ಕಾರಣ ಕೆಲಸ ಮಾಡಲು ಸುಲಭವಾಯಿತು. ಸ್ವಚ್ಛ ಉಳ್ಳಾಲ ನಿರ್ಮಾಣ ಆಗಲು ಪೌರ ಕಾರ್ಮಿಕರು ಕಾರಣರಾಗಿದ್ದಾರೆ ಹೊರತು ನಾನಲ್ಲ ಎಂದು ನಗರಸಭೆ ಪ್ರಭಾರ ಪೌರಾಯುಕ್ತ ಆಗಿದ್ದ ವಾಣಿ ಆಳ್ವ ಹೇಳಿದರು. ವರ್ಗಾವಣೆ ನಿಮಿತ್ತ ಉಳ್ಳಾಲ ನಗರ ಸಭೆ ಸಭಾಂಗಣದಲ್ಲಿ ನಡೆದ ಬೀಳ್ಕೊಡಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು. ನಗರ ಸಭೆ ಪ್ರಭಾರ

ಉಳ್ಳಾಲ: ವಾಣಿ ಆಳ್ವರಿಗೆ ಉಳ್ಳಾಲ ನಗರ ಸಭೆ ವತಿಯಿಂದ ಬೀಳ್ಕೊಡುಗೆ Read More »

ಕರಾವಳಿ

ಕ್ಯೂ ನಲ್ಲಿರುವಾಗಲೇ ರಿಕ್ಷಾ ಚಾಲಕ ಹೃದಯಘಾತದಿಂದ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 03.  ನಗರದ ಸೆಂಟ್ರಲ್ ರೈಲ್ವೇ ಸ್ಟೇಷನ್ ರಿಕ್ಷಾ ಪಾರ್ಕ್ ನಲ್ಲಿ ಕ್ಯೂ ನಲ್ಲಿರುವಾಗಲೇ ರಿಕ್ಷಾ ಚಾಲಕರೊಬ್ಬರು ಹೃದಯಘಾತದಿಂದ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತ ಚಾಲಕನನ್ನು ಮೂಲತಃ ಬಜಾಲ್ ವಿಬಜಾಲ್ ವಿದ್ಯಾ ನಗರದ ನಿವಾಸಿ ಇಕ್ಬಾಲ್ (47) ಎಂದು ಗುರುತಿಸಲಾಗಿದೆ. ಪ್ರಸ್ತುತ ಅಡ್ಯಾರ್ ಕಣ್ಣೂರಿನ ಬೋರುಗುಡ್ಡೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ರಿಕ್ಷಾ ಪಾರ್ಕ್ ನಲ್ಲಿ ಕ್ಯೂ ನಲ್ಲಿರುವಾಗಲೇ ಇಕ್ಬಾಲ್ ರವರಿಗೆ ಎದೆನೋವು ಕಾಣಿಸಿಕೊಂಡಿದ್ದು ತಕ್ಷಣವೇ ಇತರ ರಿಕ್ಷಾ ಚಾಲಕರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ

ಕ್ಯೂ ನಲ್ಲಿರುವಾಗಲೇ ರಿಕ್ಷಾ ಚಾಲಕ ಹೃದಯಘಾತದಿಂದ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಫಿಲಿಫೈನ್ಸ್ ನಲ್ಲಿ ಚಂಡಮಾರುತ: ಪ್ರವಾಹ, ಭೂಕುಸಿತದಿಂದ 14 ಮಂದಿ ಸಾವು

(ನ್ಯೂಸ್ ಕಡಬ) newskadaba.com ಮನಿಲಾ, ಸೆ. 03.  ಫಿಲಿಫೈನ್ಸ್ ನಲ್ಲಿ ಚಂಡಮಾರುತದ ಪರಿಣಾಮ ಭಾರೀ ಮಳೆಯಿಂದ ಉಂಟಾದ ಪ್ರವಾಹ ಹಾಗೂ ಭೂಕುಸಿತದಿಂದಾಗಿ 14 ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ದೇಶಾದ್ಯಂತ ವಿಮಾನಗಳ ಹಾರಾಟ ಹಾಗೂ ಹಡಗು ಸಂಚಾರ ಸ್ಥಗಿತಗೊಂಡಿದೆ. ಇದರ ಪರಿಣಾಮ ಸಾವಿರಾರು ಜನ ಪ್ರಯಾಣಿಕರು ಪರದಾಡುತವಂತಾಗಿದೆ ಅಲ್ಲದೇ ದೇಶಯಾಗಿ ಇಲೋಕೋಸ್ ನಾರ್ಟೆ ಪ್ರಾಂತ್ಯದ ಪಾವೊಯ್ ನಗರ ಸೇರಿದಂತೆ ದಕ್ಷಿಣ ಚೀನಾ ಸಮುದ್ರದ ಭಾಗದಲ್ಲಿ ಗಂಟೆಗೆ 75-125 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದೆ ಎಂದು ಹವಾಮಾನ ಇಲಾಖೆ

ಫಿಲಿಫೈನ್ಸ್ ನಲ್ಲಿ ಚಂಡಮಾರುತ: ಪ್ರವಾಹ, ಭೂಕುಸಿತದಿಂದ 14 ಮಂದಿ ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಸುಳ್ಯ: ನದಿಗೆ ಹಾರಿದ್ದ ಯುವಕನ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 03.  ಇಲ್ಲಿನ ಕಾಂತಮಂಗಲ ಬಳಿ ಪಯಸ್ವಿನಿ ನದಿಗೆ ಹಾರಿದ್ದ ಯುವಕನ ಮೃತದೇಹ ಪತ್ತೆಯಾಗಿದೆ. ಮೃತ ಯುವಕನನ್ನು ಅಜ್ಜಾವರ ಗ್ರಾಮದ ಮಾವಿನಪಳ್ಳ ನಿವಾಸಿ‌ ಮಹಮ್ಮದ್ ಎಂಬವರ ಪುತ್ರ ಸಿನಾನ್ (30) ಎಂದು ಗುರುತಿಸಲಾಗಿದೆ. ಸಿನಾನ್ ಮಾನಸಿಕ ಅಸ್ವಸ್ಥನಾಗಿದ್ದ ಎನ್ನಲಾಗುತ್ತಿದ್ದು, ಈ ಹಿಂದೆಯೂ ಆತ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ಸೋಮವಾರ ಸುಳ್ಯಕ್ಕೆ ತೆರಳಿದ್ದ ಈತ ಮನೆಗೆಮರುಳುವ ಸಂದರ್ಭದಲ್ಲಿ ಕಾಂತಮಂಗಲ ಸೇತುವೆಯಿಂದ ನದಿಗೆ ಧುಮುಕಿದ್ದಾನೆ ಎಂದು ತಿಳಿದು ಬಂದಿದೆ. ಮಾಹಿತಿ ತಿಳಿದ

ಸುಳ್ಯ: ನದಿಗೆ ಹಾರಿದ್ದ ಯುವಕನ ಮೃತದೇಹ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಕೊಕ್ಕಡ: ಜಾತಿನಿಂದನೆ ಆರೋಪ – ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 03. ಮಳೆ ಬಂದ ಕಾರಣ ಅಂಗಡಿಯ ಜಗಲಿಯಲ್ಲಿ ಕುಳಿತಿದ್ದ ದಲಿತ ವೃದ್ದನ ಮೇಲೆ ಅಂಗಡಿ ಮಾಲೀಕನೋರ್ವ ಜಾತಿ ನಿಂದನೆ ಮಾಡಿ ಮರದ ತುಂಡಿನಿಂದ ಹಲ್ಲೆ ನಡೆಸಿದ ಘಟನೆ ತಾಲೂಕಿನ ಕೊಕ್ಕಡದಲ್ಲಿ ನಡೆದಿದೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ. ಹಲ್ಲೆಗೆ ಒಳಗಾದವರನ್ನು ಕೊಕ್ಕಡ ಗ್ರಾಮದ ಮಂಚ ಮೊಗೇರ (67) ಎಂದು ಗುರುತಿಸಲಾಗಿದೆ. ಕೊಕ್ಕಡ ನಿವಾಸಿಯಾಗಿರುವ ರಾಮಣ್ಣ ಗೌಡ ಎಂಬವರೇ ಹಲ್ಲೆ ನಡೆಸಿದ ಆರೋಪಿಯಾಗಿದ್ದಾರೆ.   ಘಟನೆಯ ವಿವರ- ಕೊಕ್ಕಡ

ಕೊಕ್ಕಡ: ಜಾತಿನಿಂದನೆ ಆರೋಪ – ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಮನೆಯೊಂದರ ಬೀಗ ತೆರೆದು ಚಿನ್ನ ಕಳ್ಳತನ – 33 ಪವನ್, ಬೈಕ್ ಸಹಿತ ಆರೋಪಿ ಅಂದರ್..!

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ. 03. ಮನೆಯೊಂದರ ಬೀಗ ತೆಗೆದು ಚಿನ್ನ ಕಳ್ಳತನ ಪ್ರಕರಣದ ಆರೋಪಿಯನ್ನು ಕದ್ದ ವಸ್ತು ಸಹಿತ ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತನನ್ನು ಮಾಳ ಗ್ರಾಮದಲ್ಲಿ ವಾಸ್ತವ್ಯವಿರುವ ತಂಗಚ್ಚನ್‌ ಮಗ ಸಂತೋಷ್‌ ಟಿ ಎಂದು ಗುರುತಿಸಲಾಗಿದೆ. ಆಗಸ್ಟ್ ಮೂವತ್ತರಂದು ಕಾರ್ಕಳ ತಾಲೂಕು ಮುಡಾರು ಗ್ರಾಮದ ಗುರ್ಗಾಲ್ ಗುಡ್ಡೆಯ ಮನೆಯೊಂದರ ಬೀಗ ತೆರೆದು ಬೆಡ್‌ ರೂಂನ ಲಾಕರ್‌ ನಲ್ಲಿದ್ದ ಸುಮಾರು 10,05,000 ರೂ. ಮೌಲ್ಯದ 33 ಪವನ್ ವಿವಿಧ

ಮನೆಯೊಂದರ ಬೀಗ ತೆರೆದು ಚಿನ್ನ ಕಳ್ಳತನ – 33 ಪವನ್, ಬೈಕ್ ಸಹಿತ ಆರೋಪಿ ಅಂದರ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೆ. 22ರಂದು ಎಸ್.ಐ ಪರೀಕ್ಷೆ; ಕುರ್ತಾ, ಪೈಜಾಮ, ಜೀನ್ಸ್ ನಿಷೇಧ

(ನ್ಯೂಸ್ ಕಡಬ) newsksdaba.com ಬೆಂಗಳೂರು, ಸೆ‌. 03. ಖಾಲಿ ಇರುವ 402 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಸೆ. 22ರಂದು ಪರೀಕ್ಷೆ ನಡೆಯಲಿದ್ದು, ಈ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಫ್ಯಾನ್ಸಿ ಬಟ್ಟೆ ಧರಿಸಿ ಬರುವುದನ್ನು ನಿರ್ಬಂಧಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆದೇಶಿಸಿದೆ. ಪ್ರಸ್ತುತ ಪರೀಕ್ಷೆಗೆ 66 ಸಾವಿರ ಅಭ್ಯರ್ಥಿಗಳು ಹಾಜರಾಗಲಿದ್ದು, ಸುಗಮವಾಗಿ ನಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷೆಗೆ ಒಂದು ವಾರ ಮೊದಲೇ ಪ್ರವೇಶ ಪತ್ರ ಬಿಡುಗಡೆ ಮಾಡಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.

ಸೆ. 22ರಂದು ಎಸ್.ಐ ಪರೀಕ್ಷೆ; ಕುರ್ತಾ, ಪೈಜಾಮ, ಜೀನ್ಸ್ ನಿಷೇಧ Read More »

ಕರ್ನಾಟಕ

ಅರಬ್ಬಿ ಸಮುದ್ರದಲ್ಲಿ ತುರ್ತು ಭೂಸ್ಪರ್ಶದ ವೇಳೆ ಮುಳುಗಿದ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್  ಮೂವರು ನಾಪತ್ತೆ..!                                           

(ನ್ಯೂಸ್ ಕಡಬ) newskadaba.com ಗಾಂಧಿನಗರ, ಸೆ. 03.  ಗುಜರಾತ್‌ ನ ಪೋರಬಂದರ್ ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಸಹಾಯಕ್ಕಾಗಿ ತೆರಳಿದ್ದ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಸಮುದ್ರದಲ್ಲಿ ಮುಳುಗಿದ್ದು, ಅದರಲ್ಲಿದ್ದ ಪೈಲಟ್ ಗಳು ಮತ್ತು ಡೈವರ್ ಸೇರಿ ಮೂವರು ನಾಪತ್ತೆಯಾಗಿದ್ದಾರೆ. ಭಾರತೀಯ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಅರಬ್ಬಿ ಸಮುದ್ರದಲ್ಲಿ ತುರ್ತು ಭೂಸ್ಪರ್ಶ ಮಾಡುತ್ತಿದ್ದ ವೇಳೆ ಮುಳುಗಿದೆ. ಈ ಹೆಲಿಕಾಪ್ಟರ್ ನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದು, ಓರ್ವ ಸಿಬ್ಬಂದಿಯನ್ನು ರಕ್ಷಿಸಲಾಗಿದೆ. ಕೋಸ್ಟ್ ಗಾರ್ಡ್‍ನ ನಾಲ್ಕು ಹಡಗುಗಳು ಮತ್ತು ಎರಡು ವಿಮಾನಗಳ ಮೂಲಕ ನಾಪತ್ತೆಯಾದವರಿಗಾಗಿ ಶೋಧ

ಅರಬ್ಬಿ ಸಮುದ್ರದಲ್ಲಿ ತುರ್ತು ಭೂಸ್ಪರ್ಶದ ವೇಳೆ ಮುಳುಗಿದ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್  ಮೂವರು ನಾಪತ್ತೆ..!                                            Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎರಡು ಪ್ರತ್ಯೇಕ ಸೈಬರ್ ವಂಚನೆ ಪ್ರಕರಣ- 25 ಲಕ್ಷಕ್ಕೂ ಅಧಿಕ ನಷ್ಟ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 03.  ಬ್ರಹ್ಮಾವರ ಮತ್ತು ಉಡುಪಿಯಲ್ಲಿ ಎರಡು ಪ್ರತ್ಯೇಕ ಸೈಬರ್ ವಂಚನೆ ಪ್ರಕರಣಗಳು ವರದಿಯಾಗಿದ್ದು, ಒಟ್ಟು 25 ಲಕ್ಷಕ್ಕೂ ಅಧಿಕ ಆರ್ಥಿಕ ನಷ್ಟವಾಗಿದೆ. ಮೊದಲ ಪ್ರಕರಣದಲ್ಲಿ ಬ್ರಹ್ಮಾವರದ ವರಂಬಳ್ಳಿ ಗ್ರಾಮದ ಅಲಿಶಾ (26) ಎಂಬುವವರಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಲಾಗಿದೆ. ಮೇ 29 ರಿಂದ ಆಗಸ್ಟ್ 16 ರ ನಡುವೆ, ಆರೋಪಿಯ ಖಾತೆಗೆ ದೂರುದಾರರು 8,96,448 ರೂ. ವರ್ಗಾಯಿಸಿದ್ದಾರೆ. ಈ ಕುರಿತು ಸೈಬರ್ ಕ್ರೈಂಗೆ ದೂರು ದಾಖಲಿಸಲು ವೆಬ್‌ಸೈಟ್ ಸಂಪರ್ಕಿಸಿದಾಗ

ಎರಡು ಪ್ರತ್ಯೇಕ ಸೈಬರ್ ವಂಚನೆ ಪ್ರಕರಣ- 25 ಲಕ್ಷಕ್ಕೂ ಅಧಿಕ ನಷ್ಟ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top