ಈದ್-ಮಿಲಾದ್ ಹಾಗೂ ಗಣೇಶ ಚತುರ್ಥಿ ಹಬ್ಬ; ಡಿಜೆ ನಿಷೇಧಿಸಿ ಸರಕಾರದಿಂದ ಖಡಕ್ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 03. ಮುಂದಿನ ದಿನಗಳಲ್ಲಿ ಹಬ್ಬ ಹರಿದಿನಗಳು ಸಾಲಾಗಿ ಬರುತ್ತಿವೆ. ಈ ಹಿನ್ನೆಲೆ ಡಿಜೆ ಬಳಕೆಗೆ ನಿಷೇಧ ಹೇರಿ ಸರಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಆಚರಣೆ ಪೂರ್ಣಗೊಳ್ಳುವವರೆಗೆ ರಾಜ್ಯದಲ್ಲಿ ಡಿಜೆ ಸಿಸ್ಟಂ ಬಳಕೆ ನಿಷೇಧಗೊಳಿಸುವಂತೆ ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ. ಕರ್ನಾಟಕದಲ್ಲಿ ಸೆ. 07ರಂದು ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ನಂತರ, ವಿವಿಧ ದಿನಗಳಂದು ವಿಸರ್ಜನಾ […]

ಈದ್-ಮಿಲಾದ್ ಹಾಗೂ ಗಣೇಶ ಚತುರ್ಥಿ ಹಬ್ಬ; ಡಿಜೆ ನಿಷೇಧಿಸಿ ಸರಕಾರದಿಂದ ಖಡಕ್ ಆದೇಶ Read More »

ಕರ್ನಾಟಕ

ಎತ್ತಿನಹೊಳೆ ಯೋಜನೆ 2027ಕ್ಕೆ ಪೂರ್ಣ- ಡಿ.ಕೆ ಶಿವಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 03.  2027ರ ವೇಳೆಗೆ ಎತ್ತಿನಹೊಳೆ ಯೋಜನೆ ಪೂರ್ಣಗೊಳ್ಳಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, 1ನೇ ಹಂತದ ಯೋಜನೆಯಿಂದ ವಾಣಿ ವಿಲಾಸ ಸಾಗರಕ್ಕೆ ನೀರು ಹರಿಸಲು ಸಾಧ್ಯವಾಗಲಿದ್ದು, 2ನೇ ಹಂತದ ಯೋಜನೆಯಡಿ ಉಳಿದ 140 ಕಿ.ಮೀ ಕಾಮಗಾರಿ ಪೂರ್ಣಗೊಳಿಸಿ ತುಮಕೂರಿಗೆ ನೀರು ಹರಿಸಲಾಗುವುದು. ಹೆಬ್ಬನಹಳ್ಳಿ ವಿತರಣಾ ತೊಟ್ಟಿ 4 ರಿಂದ 32 ಕಿ. ಮೀ. ದೂರದಲ್ಲಿ ಎಸ್ಕೇಪ್ ಚಾನೆಲ್ ಮಾಡಿದ್ದು, ಅಲ್ಲಿಂದ ನಾಲೆ ಮೂಲಕ

ಎತ್ತಿನಹೊಳೆ ಯೋಜನೆ 2027ಕ್ಕೆ ಪೂರ್ಣ- ಡಿ.ಕೆ ಶಿವಕುಮಾರ್ Read More »

ಕರ್ನಾಟಕ

ರಸ್ತೆ ಅಪಘಾತ- ಮೇಲ್ಸೇತುವೆಯಿಂದ ಬಿದ್ದ ಕಾರು ಓರ್ವ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 03. ಕಾರು ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿ ನಂತರ ಕಾರು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಮೇಲ್ಸೇತುವೆಯಿಂದ ಉರುಳಿಬಿದ್ದ ಪರಿಣಾಮ ಓರ್ವ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಯಶವಂತಪುರದಲ್ಲಿ ಮಂಗಳವಾರದಂದು ನಸುಕಿನ ವೇಳೆ ನಡೆದಿದೆ. ಮೃತರನ್ನು ತಮಿಳುನಾಡು ಸೇಲಂ ಮೂಲದ ಶಬರೀಶ್(29) ಎಂದು ಗುರುತಿಸಲಾಗಿದೆ. ಗಾಯಗೊಂಡ ಶಂಕರ್ ರಾಮ್, ಅನುಶ್ರೀ, ಮಿಥುನ್ ಹಾಗೂ ಬೈಕ್ ಸವಾರ ಮಂಜುನಾಥ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ಮುಂದುವರಿಸಲಾಗಿದೆ ಎಂದು ಸಂಚಾರ ಪೊಲೀಸರು

ರಸ್ತೆ ಅಪಘಾತ- ಮೇಲ್ಸೇತುವೆಯಿಂದ ಬಿದ್ದ ಕಾರು ಓರ್ವ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

310 ಅರಣ್ಯ ವೀಕ್ಷಕ ಹುದ್ದೆಗೆ 1,94,007 ಅರ್ಜಿ ಆಕಾಂಕ್ಷಿಗಳು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 03.  ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 310 ಅರಣ್ಯ ವೀಕ್ಷಕರ ಹುದ್ದೆಗಳಿಗೆ 1,94,007 ಅರ್ಜಿಗಳು ಬಂದಿವೆ ಎಂದು ತಿಳಿದುಬಂದಿದೆ. 10ನೇ ತರಗತಿ ಉತ್ತೀರ್ಣರಾದ ಎಲ್ಲರೂ ಹುದ್ದೆಗೆ ಅರ್ಜಿ ಸಲ್ಲಿಸಬಹುದು ನಂತರ ದೈಹಿಕ ಮತ್ತು ವೈದ್ಯಕೀಯ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ ಎಂದು ಹಿರಿಯ ಅರಣ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆದಿವಾಸಿಗಳು ಮತ್ತು ಅರಣ್ಯವಾಸಿಗಳನ್ನು ನೇಮಿಸಿಕೊಳ್ಳಲು ರಚಿಸಲಾದ ಹುದ್ದೆಗಳ ಸಂಖ್ಯೆ ಕಡಿಮೆಯಿದ್ದು, ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಆಯ್ಕೆಯಾದ 267 ಅಭ್ಯರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ

310 ಅರಣ್ಯ ವೀಕ್ಷಕ ಹುದ್ದೆಗೆ 1,94,007 ಅರ್ಜಿ ಆಕಾಂಕ್ಷಿಗಳು Read More »

ಕರ್ನಾಟಕ

ಸೈಂಟ್ ಆನ್ಸ್ ಶಾಲೆಯಲ್ಲಿ ಕಡಬ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟ

(ನ್ಯೂಸ್ ಕಡಬ) newskadaba.com ಕಡಬ, ಸೆ. 03.  ಕಡಬ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟವು ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಕ್ರೀಡಾಂಗಣದಲ್ಲಿ ಮಂಗಳವಾರದಂದು ನಡೆಯಿತು. ಕಡಬದ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಆತಿಥ್ಯದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಆಶ್ರಯದಲ್ಲಿ ಕಡಬದ ಸೈಂಟ್ ಜೋಕಿಮ್ ಸಭಾಂಗಣದಲ್ಲಿ ಜರಗಿದ ಕಡಬ  ಪ್ರಾಥಮಿಕ ವಲಯ ಮಟ್ಟದ ಕಬಡ್ಡಿ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದ ಸಂತ ಫಿಲೋಮಿನಾ ಶಾಲೆ ಉಪ್ಪಿನಂಗಡಿ

ಸೈಂಟ್ ಆನ್ಸ್ ಶಾಲೆಯಲ್ಲಿ ಕಡಬ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟ Read More »

ಕರಾವಳಿ, ಕರ್ನಾಟಕ

ಗ್ರಾಮ ಪಂಚಾಯಿತಿ ಪ್ರತಿನಿಧಿಗಳಿಗಾಗಿ ರಾಜ್ಯದಲ್ಲಿ ‘ಸಾಕ್ಷರ ಸನ್ಮಾನ’ ಕಾರ್ಯಕ್ರಮ ಆರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 03.  ಔಪಚಾರಿಕ ಶಿಕ್ಷಣದ ಕೊರತೆಯಿರುವ ಗ್ರಾಮ ಪಂಚಾಯಿತಿ ಪ್ರತಿನಿಧಿಗಳಿಗೆ ಮೂಲ ಸಾಕ್ಷರತಾ ಕೌಶಲ್ಯವನ್ನು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಸಾಕ್ಷರ ಸನ್ಮಾನ’ (ಸಾಕ್ಷರತೆ ಗೌರವ) ಕಾರ್ಯಕ್ರಮವನ್ನು ಸೆಪ್ಟೆಂಬರ್ 1 ರಿಂದ ಆರಂಭಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಈ ಯೋಜನೆಯಲ್ಲಿ 6,346 ಜನರಿಗೆ ತರಬೇತಿ ನೀಡಲಾಗುತ್ತದೆ. ಅದರಲ್ಲಿ ಮುಖ್ಯವಾಗಿ 5,234 ಚುನಾಯಿತ ಪ್ರತಿನಿಧಿಗಳಿದ್ದಾರೆ. ಈ ಕಾರ್ಯಕ್ರಮವನ್ನು ಕೌಶಲ್ಯಗಳನ್ನು ಒದಗಿಸಲು ಮಾತ್ರವಲ್ಲದೆ ಕರ್ನಾಟಕದ ಮೇಲೆ ಗಣನೀಯವಾಗಿ ಪರಿಣಾಮ ಬೀರುವ

ಗ್ರಾಮ ಪಂಚಾಯಿತಿ ಪ್ರತಿನಿಧಿಗಳಿಗಾಗಿ ರಾಜ್ಯದಲ್ಲಿ ‘ಸಾಕ್ಷರ ಸನ್ಮಾನ’ ಕಾರ್ಯಕ್ರಮ ಆರಂಭ Read More »

ಕರ್ನಾಟಕ

ಜಮ್ಮುವಿನ ಸೇನಾ ಶಿಬಿರದಲ್ಲಿ ಯೋಧನ ನಿಗೂಢ ಸಾವು..! ಉಗ್ರರ ದಾಳಿಯಿಂದ ಹುತಾತ್ಮರಾಗಿರುವ ಭಾರತೀಯ ಸೇನೆ ಶಂಕೆ   

(ನ್ಯೂಸ್ ಕಡಬ) newskadaba.com ಶ್ರೀನಗರ, ಸೆ. 03.  ಜಮ್ಮುವಿನ ಸುಂಜ್ವಾನ್ ಸೇನಾ ಶಿಬಿರದಲ್ಲಿ ಯೋಧರೊಬ್ಬರು ನಿಗೂಢವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಉಗ್ರರ ದಾಳಿಯಿಂದ ಯೋಧ ಹುತಾತ್ಮರಾಗಿರುವ ಸಂಶಯ ವ್ಯಕ್ತವಾಗಿದೆ. ಸುಂಜ್ವಾನ್ ಮಿಲಿಟರಿ ಶಿಬಿರದಲ್ಲಿ ಯೋಧರನ್ನು ಸೆಂಟ್ರಿ ಡ್ಯೂಟಿಗಾಗಿ ನಿಯೋಜನೆ ಮಾಡಲಾಗಿತ್ತು. ಉಗ್ರರ ದಾಳಿಯಿಂದಾಗಿ ಯೋಧ ಸಾವನ್ನಪ್ಪಿರಬಹುದು ಎಂದು ಭಾರತೀಯ ಸೇನೆ ಶಂಕೆ ವ್ಯಕ್ತಪಡಿಸಿದೆ. ಈ ಹಿನ್ನೆಲೆ ಭಾರತೀಯ ಸೇನೆ ಹಾಗೂ ಪೊಲೀಸ್ ತಂಡ ಶೋಧ ಕಾರ್ಯಚರಣೆ ಪ್ರಾರಂಭಿಸಿದೆ. ಇದರೊಂದಿಗೆ ಡ್ರೋನ್ ಮತ್ತು ಹೆಲಿಕಾಪ್ಟರ್ ಮೂಲಕ ವೈಮಾನಿಕ ಕಣ್ಗಾವಲನ್ನು

ಜಮ್ಮುವಿನ ಸೇನಾ ಶಿಬಿರದಲ್ಲಿ ಯೋಧನ ನಿಗೂಢ ಸಾವು..! ಉಗ್ರರ ದಾಳಿಯಿಂದ ಹುತಾತ್ಮರಾಗಿರುವ ಭಾರತೀಯ ಸೇನೆ ಶಂಕೆ    Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸೆಪ್ಟೆಂಬರ್ ತಿಂಗಳಲ್ಲಿ 15 ದಿನಗಳ ಕಾಲ ಬ್ಯಾಂಕ್ ಗಳಿಗೆ ರಜೆ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 03. ಸೆಪ್ಟೆಂಬರ್ ತಿಂಗಳಿನಲ್ಲಿ ಭಾರತದ ಎಲ್ಲಾ ಖಾಸಗಿ ಮತ್ತು ಸಾರ್ವಜನಿಕೆ ವಲಯದ ಬ್ಯಾಂಕ್ ಗಳಿಗೆ ಒಟ್ಟು ಹದಿನೈದು ದಿನಗಳ ಕಾಲ ರಜೆ ಇರಲಿದೆ. ಈ ಪೈಕಿ ಎಲ್ಲಾ ಭಾನುವಾರಗಳು, ಎರಡನೇ ಮತ್ತು ನಾಲ್ಕನೇ ಶನಿವಾರಗಳು ಸೇರಿವೆ. ಸೆಪ್ಟೆಂಬರ್‌ ಹಬ್ಬಗಳು: ಸೆಪ್ಟೆಂಬರ್‌ನಲ್ಲಿ ಪ್ರಮುಖವಾಗಿ ಗಣೇಶ ಚತುರ್ಥಿ, ಶ್ರೀ ನಾರಾಯಣ ಗುರು ಸಮಾಧಿ ದಿನ, ಮಹಾರಾಜ ಹರಿ ಸಿಂಗ್ ಜಿ ಜನ್ಮದಿನ, ಪಾಂಗ್- ಲಬ್ಸೋಲ್‌ ನಂತಹ ಅನೇಕ ಸಂದರ್ಭಗಳಲ್ಲಿ ಬ್ಯಾಂಕುಗಳಿಗೆ ರಜೆ ಇರುತ್ತದೆ.

ಸೆಪ್ಟೆಂಬರ್ ತಿಂಗಳಲ್ಲಿ 15 ದಿನಗಳ ಕಾಲ ಬ್ಯಾಂಕ್ ಗಳಿಗೆ ರಜೆ…! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ಯಾರಾಲಿಂಪಿಕ್ಸ್:  ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕ ಗಳಿಸಿದ ಸುಮಿತ್ ಆಂಟಿಲ್

(ನ್ಯೂಸ್ ಕಡಬ) newskadaba.com ಪ್ಯಾರಿಸ್, ಸೆ. 03.  ಪ್ಯಾರಾಲಿಂಪಿಕ್ಸ್ ನಲ್ಲಿ ಜಾವೆಲಿನ್ ಥ್ರೋ F64 ಫೈನಲ್ ಸ್ಪರ್ಧೆಯಲ್ಲಿ 70.59 ಮೀಟರ್ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ಭಾರತೀಯ ತಾರೆ ಸುಮಿತ್ ಆಂಟಿಲ್ ಅವರು ಚಿನ್ನದ ಪದಕ ಗಳಿಸಿದ್ದಾರೆ. ಸುಮಿತ್ ಆಂಟಿಲ್ ತನ್ನ ಮೊದಲ ಪ್ರಯತ್ನದಲ್ಲಿಯೇ ಪ್ಯಾರಾಲಿಂಪಿಕ್ಸ್ ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಮೊದಲ ಎಸೆತದಲ್ಲೇ 69.11 ಮೀಟರ್‌ ದೂರ ಜಾವೆಲಿನ್ ಎಸೆದಿದ್ದಾರೆ. ಎರಡನೇ ಪ್ರಯತ್ನದ ಮೂಲಕ 70.59 ಮೀಟರ್ ಎಸೆದು ಚಿನ್ನದ ಪದಕವನ್ನು ಖಚಿತಪಡಿಸಿಕೊಂಡರು. ಇನ್ನು ಮೂರನೇ

ಪ್ಯಾರಾಲಿಂಪಿಕ್ಸ್:  ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕ ಗಳಿಸಿದ ಸುಮಿತ್ ಆಂಟಿಲ್ Read More »

ಕ್ರೀಡಾ ನ್ಯೂಸ್
Scroll to Top