ಗೌರಿ- ಗಣೇಶ ಹಬ್ಬ; ಪ್ರಯಾಣಿಕರ ಅನುಕೂಲಕ್ಕೆ ವಿಶೇಷ ಬಸ್ ವ್ಯವಸ್ಥೆ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಸೆ. 02. ಪ್ರಯಾಣಿಕರ ಅನುಕೂಲಕ್ಕಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಸೆ. 05 ರಿಂದ 10ರ ವರೆಗೆ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ. ಈ ವರ್ಷ ಗೌರಿ-ಗಣೇಶ ಹಬ್ಬವು ವೀಕೆಂಡ್ ನಲ್ಲಿ ಬಂದಿದ್ದು, ಸೆಪ್ಟೆಂಬರ್‌ 6ರಂದು ಶುಕ್ರವಾರ ಗೌರಿ ಹಬ್ಬ, ಸೆ. 07ರಂದು ಗಣೇಶ ಚತುರ್ಥಿ ಹಾಗೂ 8ರಂದು ಭಾನುವಾರ ಸಾರ್ವಜನಿಕ ರಜೆ ಇರುತ್ತದೆ. ಹಬ್ಬದ […]

ಗೌರಿ- ಗಣೇಶ ಹಬ್ಬ; ಪ್ರಯಾಣಿಕರ ಅನುಕೂಲಕ್ಕೆ ವಿಶೇಷ ಬಸ್ ವ್ಯವಸ್ಥೆ Read More »

ಕರ್ನಾಟಕ

‘ನಿಯಮ ಉಲ್ಲಂಘಿಸಿ ಅರ್ಲಿಂಗ್‌ ಟನ್ ಪವಿತ್ರ ಭೂಮಿಗೆ ಡೊನಾಲ್ಡ್ ಟ್ರಂಪ್ ಅಗೌರವ’ ಕಮಲಾ ಹ್ಯಾರಿಸ್  ಆರೋಪ         

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಸೆ. 02. ನಿಯಮ ಉಲ್ಲಂಘಿಸಿ ಅರ್ಲಿಂಗ್ ಟನ್ ರಾಷ್ಟ್ರೀಯ ಸಮಾಧಿಯಲ್ಲಿ ಛಾಯಾಚಿತ್ರಗಳನ್ನು ತೆಗೆದು ಪವಿತ್ರ ಭೂಮಿಗೆ ಡೊನಾಲ್ಡ್ ಟ್ರಂಪ್ ಅವರು ಅಗೌರವ ತೋರಿದ್ದಾರೆ ಎಂದು ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಹೇಳಿದ್ದಾರೆ. ‘ಅರ್ಲಿಂಗ್‌ ಟನ್ ರಾಷ್ಟ್ರೀಯ ಸಮಾಧಿಯು ಅಮೆರಿಕದ ವೀರರನ್ನು ಗೌರವಿಸಲು ಇರುವ ಸ್ಥಳವಾಗಿದ್ದು, ರಾಜಕೀಯಕ್ಕೆ ಮೀಸಲಿಟ್ಟ ಸ್ಥಳವಲ್ಲ. ರಾಜಕೀಯ ಲಾಭಗೋಸ್ಕರ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪವಿತ್ರ ಭೂಮಿಗೆ ಅಗೌರವ ತೋರಿದ್ದಾರೆ’ ಎಂದು ಆರೋಪಿಸಿದ್ದಾರೆ. ಇದೀಗ ಈ ಘಟನೆಯೇ ವಾಗ್ವಾದಕ್ಕೆ

‘ನಿಯಮ ಉಲ್ಲಂಘಿಸಿ ಅರ್ಲಿಂಗ್‌ ಟನ್ ಪವಿತ್ರ ಭೂಮಿಗೆ ಡೊನಾಲ್ಡ್ ಟ್ರಂಪ್ ಅಗೌರವ’ ಕಮಲಾ ಹ್ಯಾರಿಸ್  ಆರೋಪ          Read More »

ಅಂತರ್ರಾಷ್ಟ್ರೀಯ ನ್ಯೂಸ್

ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯ ವೇಳೆ 11 ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ಜಾರ್ಖಂಡ್, ಸೆ. 02. ದೈಹಿಕ ಪರೀಕ್ಷೆಯನ್ನು ಕೈಗೊಳ್ಳುತ್ತಿದ್ದ ವೇಳೆ ಸುಮಾರು 11 ಅಬಕಾರಿ ಕಾನನ‍ಸ್ಟೇಬಲ್ ಅಭ್ಯರ್ಥಿಗಳು ಮೃತಪಟ್ಟ ಘಟನೆ ಜಾರ್ಖಂಡ್ ನಲ್ಲಿ ಸಂಭವಿಸಿದೆ. ಪೊಲೀಸ್ ಮೂಲಗಳ ಪ್ರಕಾರ ಅಬಕಾರಿ ಕಾನ್ಸ್ ಟೇಬಲ್‌‍ ಅಭ್ಯರ್ಥಿಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಅಡಿಯಲ್ಲಿ ಆಗಸ್ಟ್ 22ರಂದು ರಾಂಚಿ, ಗಿರಿದಿಹ್‌‍, ಹಜಾರಿಬಾಗ್‌‍, ಪಲಮು, ಪೂರ್ವ ಸಿಂಗ್‌ಭೂಮ್‌‍ ಮತ್ತು ಸಾಹೇಬ್‌ಗಂಜ್‌‍ ಜಿಲ್ಲೆಗಳಾದ್ಯಂತ 7 ಕೇಂದ್ರಗಳಲ್ಲಿ ದೈಹಿಕ ಪರೀಕ್ಷೆಗಳು ನಡೆಸಲಾಗಿತ್ತು. ಈ ಸಂದರ್ಭ ಪಲಮು ಎಂಬಲ್ಲಿ ನಾಲ್ವರು ಮೃತಪಟ್ಟರೆ, ಗಿರಿದಿಹ್‌ ಮತ್ತು ಹಜಾರಿಬಾಗ್‌

ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯ ವೇಳೆ 11 ಮಂದಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗಣೇಶ ಚತುರ್ಥಿ- ಪಿಓಪಿ ಗಣೇಶ ಕಂಡುಬಂದಲ್ಲಿ ಕ್ರಿಮಿನಲ್ ಕೇಸ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 02. ಮುಂಬರುವ ಗಣೇಶ್ ಚತುರ್ಥಿ ಪ್ರಯುಕ್ತ ಪ್ಲಾಸ್ಟರ್ ಆಫ್ ಪ್ಯಾರೀಸ್ ನಿಷೇಧ ಮಾಡಲಾಗಿರುವುದರಿಂದ ಯಾರಾದರೂ ಪಿಓಪಿ ಗಣೇಶ ಮಾರಾಟ ಮಾಡಿದ್ರೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತೊಮೆ ಎಚ್ಚರಿಸಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಸಾಯನಿಕ ಹಾಗೂ ಥರ್ಮಾಕೋಲ್ ನಿಂದ ಪ್ರಕೃತಿಗೆ ಹಾನಿಯುಂಟಾಗುವ ಹಿನ್ನೆಲೆ ನಗರದಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ ಬಳಕೆ ನಿಷೇಧಿಸಲಾಗಿದೆ. ಹೀಗಾಗಿ ಯಾರು ಕೂಡಾ ಪಿಒಪಿ ಗಣೇಶ ಮೂರ್ತಿಗಳನ್ನು

ಗಣೇಶ ಚತುರ್ಥಿ- ಪಿಓಪಿ ಗಣೇಶ ಕಂಡುಬಂದಲ್ಲಿ ಕ್ರಿಮಿನಲ್ ಕೇಸ್..! Read More »

ಕರ್ನಾಟಕ

ಪ್ಯಾರಾಲಿಂಪಿಕ್ಸ್: ನಿಶಾದ್ ಕುಮಾರ್ ಗೆ ಬೆಳ್ಳಿ ಪದಕ- ಪ್ರೀತಿ ಪಾಲ್ ಗೆ ಕಂಚಿನ ಪದಕ

(ನ್ಯೂಸ್ ಕಡಬ) newskadaba.com ಪ್ಯಾರಿಸ್, ಸೆ. 02. ಪ್ಯಾರಾಲಿಂಪಿಕ್ಸ್ ನ ಪುರುಷರ ಹೈ ಜಂಪ್ ಟಿ47 ಸ್ಪರ್ಧೆಯಲ್ಲಿ ಭಾರತದ ನಿಶಾದ್ ಕುಮಾರ್ ಬೆಳ್ಳಿ ಪದಕ ಪಡೆದುಕೊಂಡರೆ, ಅಥ್ಲೆಟಿಕ್ಸ್ ನಲ್ಲಿ ಪ್ರೀತಿ ಪಾಲ್ ಕಂಚಿನ ಪದಕ ಗೆದ್ದಿದ್ದಾರೆ. ಅಮೆರಿಕದ ಟೌನ್ಸೆಂಡ್ 2.12 ಮೀ ಎತ್ತರ ಜಿಗಿದು ಚಿನ್ನದ ಪದಕ ಗೆದ್ದುಕೊಂಡರೆ, ರಷ್ಯಾದ ಜಾರ್ಜಿ ಮಾರ್ಗೀವ್ ಕಂಚಿನ ಪದಕ ಪಡೆದುಕೊಂಡಿದ್ದಾರೆ. ನಿಶಾದ್ ಕುಮಾರ್ 3 ವರ್ಷಗಳ ಹಿಂದೆ ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಇದೇ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಇನ್ನು ಪ್ರೀತಿ

ಪ್ಯಾರಾಲಿಂಪಿಕ್ಸ್: ನಿಶಾದ್ ಕುಮಾರ್ ಗೆ ಬೆಳ್ಳಿ ಪದಕ- ಪ್ರೀತಿ ಪಾಲ್ ಗೆ ಕಂಚಿನ ಪದಕ Read More »

ಕ್ರೀಡಾ ನ್ಯೂಸ್

ರೈತ ಸಂಘಟನೆಯ ಮುಖಂಡರ 66 ನೇ ಹುತಾತ್ಮ ದಿನಾಚರಣೆ

(ನ್ಯೂಸ್ ಕಡಬ) newskadaba.com ಪೈವಳಿಕೆ, ಸೆ. 02.  ಜಮೀನ್ದಾರಿ ವ್ಯವಸ್ಥೆಯ ವಿರುದ್ಧ ಹೋರಾಟ ನಡೆಸಿ ಭೂ ಮಾಲೀಕರ ಗುಂಡು ತಗುಲಿ ಹುತಾತ್ಮರಾದ ಪೈವಳಿಕೆ ಕಮ್ಯುನಿಸ್ಟ್ – ರೈತ ಸಂಘಟನೆಯ ಮುಖಂಡರಾದ ಸುಂದರ ಶೆಟ್ಟಿ, ಮಹಾಬಲ ಶೆಟ್ಟಿ, ಚೆನ್ನಪ್ಪ ಶೆಟ್ಟಿ ಅವರ 66 ನೇ ಹುತಾತ್ಮ ದಿನಾಚರಣೆ ಮೆರವಣಿಗೆ ಹಾಗೂ ಸಾರ್ವಜನಿಕ ಸಭೆಯು ಪೈವಳಿಕೆಯಲ್ಲಿ ನಡೆಯಿತು. ಸಿಪಿಐಎಂ ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯ ಪಿ.ಕೆ ಬಿಜು ಉದ್ಘಾಟಿಸಿದರು. ಚಂದ್ರ ನಾಯ್ಕ ಮಣಿಪ್ಪಾಡಿ ಅಧ್ಯಕ್ಷತೆ ವಹಿಸಿದ್ದರು. ಸಿಪಿಐಎಂ ಜಿಲ್ಲಾ ಕಾರ್ಯಕಾರಣಿ

ರೈತ ಸಂಘಟನೆಯ ಮುಖಂಡರ 66 ನೇ ಹುತಾತ್ಮ ದಿನಾಚರಣೆ Read More »

ಕರಾವಳಿ

ಮಣಿಪಾಲ ಭಾಗದಲ್ಲಿ ಮತ್ತೆ ಹೆಚ್ಚಾದ ಇ-ಸಿಗರೇಟ್ ಹಾವಳಿ ಮಾರಾಟ ಮಾಡುತ್ತಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 02.  ಇ-ಸಿಗರೇಟ್ ಮಾರಾಟ ಮಾಡಲು ನಿಷೇಧ ಹೇರಲಾಗಿದೆ. ಆದಗ್ಯೂ ಮಣಿಪಾಲ ಭಾಗದಲ್ಲಿ ಮತ್ತೆ ಇ-ಸಿಗರೇಟ್ ಹಾವಳಿ ಹೆಚ್ಚಾಗಿ ಕಂಡು ಬರುತ್ತಿದೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಗೆ ಹೋಗುವ ರಸ್ತೆಯ ಬದಿ ಇರುವ ಅಂಗಡಿಯಲ್ಲಿ ಇ-ಸಿಗರೇಟ್ ಮಾರಾಟ ಮಾಡುತ್ತಿದ್ದ ಕಾಸರಗೋಡು ಮೂಲದ ಮೊಹಮ್ಮದ್ ಉನೈಶ್(25) ಹಾಗೂ ಸಾವಿರಾರು ರೂ.ಮೌಲ್ಯದ ಇ-ಸಿಗರೇಟ್‌ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಿಷೇಧಿತ ಇ-ಸಿಗರೇಟ್‌ಗಳನ್ನು ಮುಂಬೈಯಿಂದ ಖರೀದಿ ಮಾಡುತ್ತಿದ್ದರು. ಹೀಗೆ ಖರೀದಿಸಿದ ಇ-ಸಿಗರೇಟ್‌ಗಳನ್ನು ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ

ಮಣಿಪಾಲ ಭಾಗದಲ್ಲಿ ಮತ್ತೆ ಹೆಚ್ಚಾದ ಇ-ಸಿಗರೇಟ್ ಹಾವಳಿ ಮಾರಾಟ ಮಾಡುತ್ತಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಗೃಹಲಕ್ಷ್ಮೀ ಯೋಜನೆ ಬಗ್ಗೆ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ  ರಾಜ್ಯದ ಮಹಿಳೆಯರಿಗೆ ಹೊಸ ಆಫರ್ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 02.  ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಉಚಿತ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ, ಪ್ರತಿ ಮನೆಯ ಯಜಮಾನಿ ಖಾತೆಗೆ ತಿಂಗಳಿಗೆ 2000 ರೂ. ವರ್ಗಾವಣೆ ಮಾಡುವ ‘ಗೃಹಲಕ್ಷ್ಮಿ’ ಯೋಜನೆ ಒಂದು ವರ್ಷ ಪೂರೈಸಿದೆ. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೃಹಲಕ್ಷ್ಮೀ ಯೋಜನೆ ಬಗ್ಗೆ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ ಎಂದು ರಾಜ್ಯದ ಮಹಿಳೆಯರಿಗೆ ಹೊಸದೊಂದು ಆಫರ್ ನೀಡಿದ್ದಾರೆ. ಅವರು ಸಾಮಾಜಿಕ ಮಾಧ್ಯಮಗಳ ಮೂಲಕ

ಗೃಹಲಕ್ಷ್ಮೀ ಯೋಜನೆ ಬಗ್ಗೆ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ  ರಾಜ್ಯದ ಮಹಿಳೆಯರಿಗೆ ಹೊಸ ಆಫರ್ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್ Read More »

ಕರ್ನಾಟಕ

2 ತಿಂಗಳ ಒಳಗಡೆ ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಮರು ಪರೀಕ್ಷೆ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ       

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 02.  ಮುಂದಿನ 2 ತಿಂಗಳ ಒಳಗಡೆ ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಮರು ಪರೀಕ್ಷೆಯ ನಿರ್ಧಾರವನ್ನು ಪ್ರಕಟಿಸಿದ್ದು, ಕನ್ನಡ ಭಾಷಾಂತರದಲ್ಲಿ ಹಲವು ಲೋಪಗಳು ಕಂಡು ಬಂದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮರು ಪರೀಕ್ಷೆ ನಡೆಸಬೇಕೆಂದು ಕೋರಿ ಆಗ್ರಹಿಸಿ ಪ್ರತಿಭಟಿಸಿದ್ದರು. ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯನ್ನು ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು

2 ತಿಂಗಳ ಒಳಗಡೆ ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಮರು ಪರೀಕ್ಷೆ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ        Read More »

ಕರ್ನಾಟಕ

ಜಮ್ಮು ಸೇನಾ ನೆಲೆಯ ಬಳಿ ಭಯೋತ್ಪಾದಕರ ದೂರದಿಂದ ಗುಂಡಿನ ದಾಳಿ ಒಬ್ಬ ಸೇನಾ ಯೋಧನಿಗೆ ಗಾಯ  

(ನ್ಯೂಸ್ ಕಡಬ) newskadaba.com ಜಮ್ಮು, ಸೆ. 02.  ಅತಿದೊಡ್ಡ ಜಮ್ಮು ಸೇನಾ ನೆಲೆಯ ಬಳಿ ಭಯೋತ್ಪಾದಕರು ಸ್ಟ್ಯಾಂಡ್-ಆಫ್ ದೂರದಿಂದ ಗುಂಡಿನ ದಾಳಿ ನಡೆಸಿದ್ದರಿಂದ ಒಬ್ಬ ಸೇನಾ ಯೋಧ ಗಾಯಗೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ ಕೆಲವು ದಿನಗಳ ನಂತರ ಈ ಘಟನೆ ನಡೆದಿದೆ. ಮಚ್ಚಲ್‌ ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದರೆ, ತಂಗ್ ಧರ್ ಸೆಕ್ಟರ್‌ ನಲ್ಲಿ ಮತ್ತೊಬ್ಬರು ಹತರಾಗಿದ್ದಾರೆ. ಏತನ್ಮಧ್ಯೆ, ನೆರೆಯ ಜಮ್ಮುವಿನಲ್ಲಿ,

ಜಮ್ಮು ಸೇನಾ ನೆಲೆಯ ಬಳಿ ಭಯೋತ್ಪಾದಕರ ದೂರದಿಂದ ಗುಂಡಿನ ದಾಳಿ ಒಬ್ಬ ಸೇನಾ ಯೋಧನಿಗೆ ಗಾಯ   Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top