ದೆಹಲಿಯ ನೂತನ ಮುಖ್ಯ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ಧರ್ಮೇಂದ್ರ ನೇಮಕ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 31.  1989ರ ಬ್ಯಾಚ್‌ನ ಐಎಎಸ್ ಅಧಿಕಾರಿ ಧರ್ಮೇಂದ್ರ ಅವರನ್ನು ದೆಹಲಿಯ ನೂತನ ಮುಖ್ಯ ಕಾರ್ಯದರ್ಶಿಯಾಗಿ ಕೇಂದ್ರ ನೇಮಕ ಮಾಡಿದೆ. 1987ರ ಬ್ಯಾಚ್‌ನ ಐಎಎಸ್‌ ಅಧಿಕಾರಿ ನರೇಶ್‌ ಕುಮಾರ್‌ ಅವರ ಸ್ಥಾನಕ್ಕೆ ಅವರು ನೇಮಕಗೊಂಡಿದ್ದು, ಅವರ ವಿಸ್ತರಣೆಯು ಇಂದು ಕೊನೆಗೊಂಡಿದೆ. “ಸಕ್ಷಮ ಪ್ರಾಧಿಕಾರದ ಅನುಮೋದನೆಯೊಂದಿಗೆ, ಶೇ. ಧರ್ಮೇಂದ್ರ, IAS (AGMUT:1989) ಅವರನ್ನು ಈ ಮೂಲಕ ಅರುಣಾಚಲ ಪ್ರದೇಶದಿಂದ ದೆಹಲಿಗೆ ವರ್ಗಾಯಿಸಲಾಗಿದೆ ಮತ್ತು ಮುಖ್ಯ ಕಾರ್ಯದರ್ಶಿಯಾಗಿ, ಸೇರ್ಪಡೆಗೊಂಡ ದಿನಾಂಕದಿಂದ ಜಾರಿಗೆ ಬರುವಂತೆ ಪೋಸ್ಟ್ […]

ದೆಹಲಿಯ ನೂತನ ಮುಖ್ಯ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ಧರ್ಮೇಂದ್ರ ನೇಮಕ Read More »

ರಾಷ್ಟ್ರೀಯ ನ್ಯೂಸ್

ಮೂರು ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ಬೆಂಗಳೂರು- ಮಧುರೈ ಸೇರಿದಂತೆ ಮೂರು ವಂದೇ ಭಾರತ್ ರೈಲುಗಳ ಸಂಚಾರಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದ್ದಾರೆ. ವಂದೇ ಭಾರತ್ ರೈಲುಗಳ ಪಟ್ಟಿ: ಬೆಂಗಳೂರು- ಮಧುರೈ (ರೈಲು ನಂ. 20671/20672) ಮೀರತ್- ಲಖನೌ (ರೈಲು ನಂ. 22490/22489) ಚೆನ್ನೈ- ನಾಗರಕೋಯಿಲ್ (ರೈಲು ನಂ. 20627/20628) ಈ ರೈಲುಗಳು ಬೆಂಗಳೂರು-ಮಧುರೈ, ಮೀರತ್-ಲಖನೌ ಮತ್ತು ಚೆನ್ನೈ-ನಾಗರಕೋಯಿಲ್ ನಡುವೆ ಸಂಚರಿಸಲಿವೆ. ಬೆಂಗಳೂರು-ಮಧುರೈ ವಂದೇ ಭಾರತ್ ರೈಲು ಸುಮಾರು

ಮೂರು ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ..! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮಹಿಳೆಯರು ಮತ್ತು ಮಕ್ಕಳನ್ನು ಗುರಿಯಾಗಿಸುವ ಅಪರಾಧಗಳ ವಿರುದ್ಧ ತ್ವರಿತ ಕ್ರಮ-  ಪ್ರಧಾನಿ ಮೋದಿ ಕರೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 31.  ಇತ್ತೀಚಿನ ವಾರಗಳಲ್ಲಿ ಮೂರನೇ ಬಾರಿಗೆ ಮಹಿಳಾ ಸುರಕ್ಷತೆಯ ವಿಷಯವನ್ನು ಎತ್ತಿರುವ ಪ್ರಧಾನಿ ನರೇಂದ್ರ ಮೋದಿ ಮಹಿಳೆಯರು ಮತ್ತು ಮಕ್ಕಳನ್ನು ಗುರಿಯಾಗಿಸುವ ಅಪರಾಧಗಳ ವಿರುದ್ಧ ತ್ವರಿತ ಕ್ರಮಕ್ಕೆ ಕರೆ ನೀಡಿದರು. ಜಿಲ್ಲಾ ನ್ಯಾಯಾಂಗದ ರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಇಂದು, ಮಹಿಳೆಯರ ಮೇಲಿನ ದೌರ್ಜನ್ಯಗಳ ವಿರುದ್ದ ಕ್ರಮ, ಮಕ್ಕಳ ಸುರಕ್ಷತೆ ಸಮಾಜದ ಗಂಭೀರ ಕಾಳಜಿಗಳಾಗಿವೆ” ಎಂದು ಹೇಳಿದರು. “ಮಹಿಳೆಯರ ಸುರಕ್ಷತೆಗಾಗಿ ದೇಶದಲ್ಲಿ ಅನೇಕ ಕಟ್ಟುನಿಟ್ಟಿನ ಕಾನೂನುಗಳನ್ನು ಮಾಡಲಾಗಿದೆ,

ಮಹಿಳೆಯರು ಮತ್ತು ಮಕ್ಕಳನ್ನು ಗುರಿಯಾಗಿಸುವ ಅಪರಾಧಗಳ ವಿರುದ್ಧ ತ್ವರಿತ ಕ್ರಮ-  ಪ್ರಧಾನಿ ಮೋದಿ ಕರೆ Read More »

ರಾಷ್ಟ್ರೀಯ ನ್ಯೂಸ್

ಅನ್ನಭಾಗ್ಯ ಯೋಜನೆಗೆ ಮತ್ತೆ ಅಕ್ಕಿ ಸಂಕಷ್ಟ ಆಹಾರ ನಾಗಾರೀಕ ಸರಬರಾಜು ಇಲಾಖೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಸಚಿವರನ್ನು ಭೇಟಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31.  ಅನ್ನಭಾಗ್ಯ ಯೋಜನೆಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಇದೀಗ ಮತ್ತೆ ಅಕ್ಕಿ ಕೊರತೆ ಎದುರಾಗಿದೆ. ಒಂದೂವರೆ ಕೋಟಿ ಬಿಪಿಎಲ್ ಫಲಾನುಭವಿಗಳ ಪೈಕಿ 13 ಲಕ್ಷದ 45 ಸಾವಿರ ಫಲಾನುಭವಿಗಳಿಗೆ ಅಕ್ಕಿಯ ಕೊರತೆ ಎದುರಾಗಿದೆ. ಅನ್ನಭಾಗ್ಯ ಯೋಜನೆಗೆ ಕೇಂದ್ರದಿಂದ 2.36 ಲಕ್ಷ ಟನ್ ಅಕ್ಕಿ ನೀಡಿದರೂ ಮತ್ತೆ ಅಕ್ಕಿ ಕೊರತೆ ಎದುರಾಗಿದೆ. ಈ ತಿಂಗಳು ಡಿಬಿಟಿ ಹಣದ ಬದಲು ಅಕ್ಕಿಯನ್ನೆ ಕೊಡಲು ನಿರ್ಧರಿಸಿದ್ದ ಆಹಾರ ನಾಗರೀಕ ಸರಬರಾಜು ಇಲಾಖೆಗೆ ಮತ್ತೊಂದು ತೊಂದರೆ

ಅನ್ನಭಾಗ್ಯ ಯೋಜನೆಗೆ ಮತ್ತೆ ಅಕ್ಕಿ ಸಂಕಷ್ಟ ಆಹಾರ ನಾಗಾರೀಕ ಸರಬರಾಜು ಇಲಾಖೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಸಚಿವರನ್ನು ಭೇಟಿ Read More »

ಕರ್ನಾಟಕ

ರಾಜಭವನ ಛಲೋ- ರಾಜ್ಯಪಾಲರ ಭೇಟಿಯಾದ ಕಾಂಗ್ರೆಸ್ ಮುಖಂಡರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಖಂಡಿಸಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ರಾಜಭವನ ಚಲೋ ನಡೆಸಿದ ಕಾಂಗ್ರೆಸ್ ಮುಖಂಡರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದರು. ಈ ಸಂದರ್ಭ ರಾಜ್ಯಪಾಲರು, ಬೇರೆಯವರ ದೂರಿನ ಆಧಾರದ ಮೇಲೆ ನಾನು ತನಿಖೆಗೆ ಅನುಮತಿ ನೀಡಿದ್ದೇನೆ. ನಾನಾಗಿಯೇ ನೀಡಿಲ್ಲ ಎಂದು ಸಮರ್ಥಿಸಿದ್ದಾರೆ. ಬಾಕಿ ಉಳಿದ ಪ್ರಕರಣಗಳ ಬಗ್ಗೆ

ರಾಜಭವನ ಛಲೋ- ರಾಜ್ಯಪಾಲರ ಭೇಟಿಯಾದ ಕಾಂಗ್ರೆಸ್ ಮುಖಂಡರು Read More »

ಕರ್ನಾಟಕ

93 ಬೀದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಣೆ – 667 ಬೀದಿ ಬದಿ ವ್ಯಾಪಾರಿಗಳಿಗೆ ವಿವಿಧ ವಲಯಗಳಲ್ಲಿ ವ್ಯಾಪಾರ ನಡೆಸಲು ಅವಕಾಶ  ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31.  ಸ್ಟೇಟ್ ಬ್ಯಾಂಕ್ ಬಳಿ 93 ಬೀದಿ ವ್ಯಾಪಾರಿಗಳಿಗೆ ಗುರುತಿನ ಚೀಟಿಯನ್ನು ಇಂದು ವಿತರಿಸಲಾಗುತ್ತಿದ್ದು, ಎಲ್ಲಾ 667 ಬೀದಿ ಬದಿ ವ್ಯಾಪಾರಿಗಳಿಗೆ ಹಂತ ಹಂತವಾಗಿ ವಿವಿಧ ವಲಯಗಳಲ್ಲಿ ವ್ಯಾಪಾರ ನಡೆಸಲು ಅವಕಾಶ ನೀಡಲಾಗುವುದು ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಘೋಷಿಸಿದ್ದಾರೆ. ಮೇಯರ್ ಕಚೇರಿಯಲ್ಲಿ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ‘ಆಪರೇಷನ್ ಟೈಗರ್’ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಫುಟ್‌ಪಾತ್‌ಗಳಲ್ಲಿ ಬೀದಿಬದಿ ವ್ಯಾಪಾರಕ್ಕೆ ಅನುಮತಿ ನೀಡುವುದಿಲ್ಲ. ಆಪರೇಷನ್

93 ಬೀದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಣೆ – 667 ಬೀದಿ ಬದಿ ವ್ಯಾಪಾರಿಗಳಿಗೆ ವಿವಿಧ ವಲಯಗಳಲ್ಲಿ ವ್ಯಾಪಾರ ನಡೆಸಲು ಅವಕಾಶ  ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಘೋಷಣೆ Read More »

ಕರಾವಳಿ

ಹಿಂದಿ- ಆಂಗ್ಲ ಭಾಷೆಯಲ್ಲಿ ಆನ್‌ಲೈನ್ ವಂಚಕರ ವ್ಯವಹಾರ

(ನ್ಯೂಸ್ ಕಡಬ) newskadaba.com ಉಡುಪಿ, ಆ. 31.  ಆನ್‌ಲೈನ್ ವಂಚಕರು ಹಿಂದಿ, ಆಂಗ್ಲ ಭಾಷೆಯಲ್ಲಿ ವ್ಯವಹರಿಸುತ್ತಾರೆ. ಆದ್ದರಿಂದ ಅಂತಹ ಕರೆ ಬಂದರೆ ಕನ್ನಡದಲ್ಲಿ ಉತ್ತರಿಸಿದರೆ ವಂಚನೆಯಿಂದ ಪಾರಾಗಬಹುದು ಎಂದು ಹೇಳಲಾಗುತ್ತಿತ್ತು. ಆದರೆ ಆ ನಂಬಿಕೆ ಈಗ ಸುಳ್ಳಾಗಿದ್ದು, ಕಟಪಾಡಿಯ ವ್ಯಕ್ತಿಯೊಬ್ಬರಿಗೆ ಕನ್ನಡದಲ್ಲೇ ಕರೆ ಮಾಡಿದ ವ್ಯಕ್ತಿಯೊಬ್ಬ ವಂಚಿಸಲು ಯತ್ನಿಸಿದ್ದಾನೆ. ಕಟಪಾಡಿಯ ಕಟ್ಟಡ ಸಾಮಗ್ರಿ ಸಾಗಾಟ ಲಾರಿ ಟೆಂಪೋ ಮಾಲಕರ ಸಂಘದ ಅಧ್ಯಕ್ಷ ಚಂದ್ರ ಪೂಜಾರಿ ಅವರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬ ವಕೀಲನೆಂದು ಪರಿಚಯಿಸಿಕೊಂಡಿದ್ದಾನೆ. ಕರೆ ಮಾಡಿದ

ಹಿಂದಿ- ಆಂಗ್ಲ ಭಾಷೆಯಲ್ಲಿ ಆನ್‌ಲೈನ್ ವಂಚಕರ ವ್ಯವಹಾರ Read More »

ಕರಾವಳಿ, ಕ್ರೈಮ್ ನ್ಯೂಸ್

ಬಿಲ್ ಪಾವತಿಗೆ 30 ದಿನಗಳ ಗಡುವು ಮೀರಿದಲ್ಲಿ ವಿದ್ಯುತ ಸಂಪರ್ಕ ಕಡಿತ- ಬೆಸ್ಕಾಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ವಿದ್ಯುತ್ ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಬೆಸ್ಕಾಂ ಎಚ್ಚರಿಕೆ ನೀಡಿದೆ. ಸೆ. 01ರಿಂದ ಕಟ್ಟುನಿಟ್ಟಾಗಿ ಈ ನಿಯಮವನ್ನು ಪಾಲಿಸಲು ನಿರ್ಧರಿಸಿರುವ ಬೆಸ್ಕಾಂ, ಗೃಹ ಮತ್ತು ವಾಣಿಜ್ಯ ಬಳಕೆದಾರರು, ಅಪಾರ್ಟ್‍ಮೆಂಟ್‍ ಗಳು ಹಾಗೂ ತಾತ್ಕಲಿಕ ವಿದ್ಯುತ್ ಸಂಪರ್ಕ ಪಡೆದ ಗ್ರಾಹಕರು ನಿಗದಿತ 30 ದಿನದೊಳಗೆ ಬಿಲ್

ಬಿಲ್ ಪಾವತಿಗೆ 30 ದಿನಗಳ ಗಡುವು ಮೀರಿದಲ್ಲಿ ವಿದ್ಯುತ ಸಂಪರ್ಕ ಕಡಿತ- ಬೆಸ್ಕಾಂ Read More »

ಕರ್ನಾಟಕ

ಎಂ.ಆರ್.ಪಿ.ಎಲ್. ಹಸಿರು ವಲಯ ಭೂಸ್ವಾಧೀನ – ಪ್ಯಾಕೇಜ್ ಘೋಷಿಸಲು ಉಸ್ತುವಾರಿ ಸಚಿವರ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. ಎಂ.ಆರ್.ಪಿ.ಎಲ್. 3ನೇ ಹಂತದಲ್ಲಿ ಹಸಿರು ವಲಯ ನಿರ್ಮಾಣಕ್ಕೆ ಜೋಕಟ್ಟೆ ಗ್ರಾಮದ 27 ಎಕರೆ ಭೂಸ್ವಾಧೀನಗೊಳ್ಳುವ ನಿರ್ವಸಿತರಿಗೆ ಪರಿಹಾರ ಪ್ಯಾಕೇಜನ್ನು ನಿರ್ಧರಿಸಿ ಪ್ರಕಟಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್  ಸೂಚಿಸಿದ್ದಾರೆ. ಅವರು ಶುಕ್ರವಾರದಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಂ.ಆರ್.ಪಿ.ಎಲ್. ಹಸಿರು ವಲಯ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಸ್ಥಳೀಯರಿಗೆ ಆಗುತ್ತಿರುವ ಸಮಸ್ಯೆಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 3 ನೇ ಹಂತದಲ್ಲಿ ಹಸಿರು ವಲಯ ನಿರ್ಮಾಣ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಸಮೀಕ್ಷೆ

ಎಂ.ಆರ್.ಪಿ.ಎಲ್. ಹಸಿರು ವಲಯ ಭೂಸ್ವಾಧೀನ – ಪ್ಯಾಕೇಜ್ ಘೋಷಿಸಲು ಉಸ್ತುವಾರಿ ಸಚಿವರ ಸೂಚನೆ Read More »

ಕರಾವಳಿ, ಕರ್ನಾಟಕ

ಅಕ್ಟೋಬರ್‌ನಿಂದ ದೆಹಲಿಯಲ್ಲಿ ಕರ್ನಾಟಕ ಹಾಲು ಒಕ್ಕೂಟ (KMF) ಹಾಲು ಮತ್ತು ಮೊಸರು ಮಾರಾಟ ಪ್ರಾರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31.  ನಾಡಿನಾದ್ಯಂತ ಮನೆ ಮನೆಗಳಲ್ಲಿ ಚಿರಪಿತವಾಗಿರುವ ನಂದಿನಿ KMF ಹಾಲು ಇದೀಗ ಉತ್ತರ ಭಾರತಕ್ಕೂ ಲಗ್ಗೆ ಇಡುತ್ತಿದೆ. ಅಕ್ಟೋಬರ್‌ನಲ್ಲಿ ದೆಹಲಿಯಲ್ಲಿ ಹಾಲು ಮತ್ತು ಮೊಸರು ಮಾರಾಟವನ್ನು ಕರ್ನಾಟಕ ಹಾಲು ಒಕ್ಕೂಟ (KMF) ಪ್ರಾರಂಭಿಸಲಿದೆ. ದೇಶದ ಬಹುತೇಕ ಭಾಗಗಳಲ್ಲಿ ಹಸುವಿನ ಹಾಲಿನ ಬೇಡಿಕೆ ಮತ್ತು ಬಳಕೆ ಹೆಚ್ಚುತ್ತಿದ್ದು, ಇದು ಕೆಎಂಎಫ್ ತನ್ನ ವ್ಯವಹಾರವನ್ನು ವಿಸ್ತರಿಸಲು ಸೂಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೊದಲ ಆರು ತಿಂಗಳ ಕಾಲ ನಿತ್ಯ ಸುಮಾರು 2 ಲಕ್ಷ

ಅಕ್ಟೋಬರ್‌ನಿಂದ ದೆಹಲಿಯಲ್ಲಿ ಕರ್ನಾಟಕ ಹಾಲು ಒಕ್ಕೂಟ (KMF) ಹಾಲು ಮತ್ತು ಮೊಸರು ಮಾರಾಟ ಪ್ರಾರಂಭ Read More »

ಕರ್ನಾಟಕ
Scroll to Top